alex Certify Karnataka | Kannada Dunia | Kannada News | Karnataka News | India News - Part 558
ಕನ್ನಡ ದುನಿಯಾ
    Dailyhunt JioNews

Kannada Duniya

ಮೊಹರಂ ಆಚರಣೆ ವೇಳೆ ಎರಡು ಗುಂಪುಗಳ ನಡುವೆ ಮಾರಾಮಾರಿ

ಯಾದಗಿರಿ: ಮೊಹರಂ ಹಬ್ಬ ಆಚರಣೆ ವೇಳೆ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದೆ. ಇಬ್ರಾಹಿಂಪುರದಲ್ಲಿ ದೊಣ್ಣೆ, ಬಡಿಗೆಗಳಿಂದ ಗುಂಪುಗಳ ನಡುವೆ ಪರಸ್ಪರ ಹೊಡೆದಾಟ ನಡೆದಿದೆ. ಯಾದಗಿರಿ ಜಿಲ್ಲೆಯ ಶಹಾಪುರ Read more…

ಮೈಸೂರು ಅರಮನೆಗೆ 2 ದಿನ ಪ್ರವಾಸಿಗರಿಗೆ ನಿರ್ಬಂಧ

ಮೈಸೂರು: ಮೈಸೂರು ಅರಮನೆ ಭೇಟಿಗೆ ಎರಡು ದಿನಗಳ ಕಾಲ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ. ಈ ಬಗ್ಗೆ ಅರಮನೆ ಆಡಳಿತ ಮಂಡಳಿ ಆದೇಶ ಹೊರಡಿಸಿದೆ. ಮೈಸೂರಿನಲ್ಲಿ ಆಗಸ್ಟ್ 1 ಮತ್ತು Read more…

BIG NEWS: ಸರ್ಕಾರ ವರ್ಗಾವಣೆ ದಂಧೆಯಲ್ಲಿ ಮುಳುಗಿದೆ; ಸಿಎಂ, ಸಚಿವರು ತಮ್ಮ ಸ್ಥಾನ ಉಳಿಸಿಕೊಳ್ಳಲು ಹೆಣಗಾಡುತ್ತಿದ್ದಾರೆ; ಮಾಜಿ ಸಿಎಂ ಬೊಮ್ಮಾಯಿ ವಾಗ್ದಾಳಿ

ಬೆಳಗಾವಿ: ರಾಜ್ಯ ಸರ್ಕಾರ ಸಂಪೂರ್ಣವಾಗಿ ವರ್ಗಾವಣೆ ದಂಧೆಯಲ್ಲಿ ಮುಳುಗಿದೆ. ರಾಜ್ಯದ ಜನರ ಸಂಕಷ್ಟದ ಬಗ್ಗೆ ಮುಖ್ಯಮಂತ್ರಿಗಳಿಗೆ ಕಿಂಚಿತ್ತೂ ಗಮನವಿಲ್ಲ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ವಾಗ್ದಾಳಿ ನಡೆಸಿದ್ದಾರೆ. Read more…

ಬಹುಕೋಟಿ ವಂಚನೆ: ಹುಬ್ಬಳ್ಳಿ ಮೂಲದ ಉದ್ಯಮಿಗಳ ಆಸ್ತಿ ಜಪ್ತಿ ಮಾಡಿದ ಇಡಿ

ಹುಬ್ಬಳ್ಳಿ; ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಹುಬ್ಬಳ್ಳಿ ಮೂಲದ ಇಬ್ಬರು ಉದ್ಯಮಿಗಳ ಆಸ್ತಿ ಜಪ್ತಿ ಮಾಡಿರುವ ಘಟನೆ ನಡೆದಿದೆ. ರಿಯಲ್ ಎಸ್ಟೇಟ್ ಉದ್ಯಮದ ಹೆಸರಿನಲ್ಲಿ Read more…

BIG NEWS: 21 ಲಕ್ಷ ಮೌಲ್ಯದ ಟೊಮೆಟೊ ಸಾಗಿಸುತ್ತಿದ್ದ ಲಾರಿ ನಾಪತ್ತೆ

ಕೋಲಾರ: ಟೊಮೆಟೊಗೆ ಬಂಗಾರದ ಬೆಲೆ ಬಂದಿರುವ ಬೆನ್ನಲ್ಲೇ ಟೊಮೆಟೊ ಸಾಗಿಸುತ್ತಿದ್ದ ವಾಹನಗಳನ್ನೇ ಖದೀಮರು ಕದ್ದು ಎಸ್ಕೇಪ್ ಆಗುತ್ತಿರುವ ಪ್ರಕರಣ ಹೆಚ್ಚುತ್ತಿದೆ. ಕೋಲಾರದಿಂದ ರಾಜಸ್ಥಾನಕ್ಕೆ ಸಾಗಿಸುತ್ತಿದ್ದ ಟೊಮೆಟೊ ಲಾರಿ ನಾಪತ್ತೆಯಾಗಿರುವ Read more…

ಶಕ್ತಿ ಯೋಜನೆ ಇಫೆಕ್ಟ್: ಮುಷ್ಕರಕ್ಕೆ ಮುಂದಾದ ಆಟೋ ಚಾಲಕರು

ಹುಬ್ಬಳ್ಳಿ; ಶಕ್ತಿ ಯೋಜನೆಯಡಿಯಲ್ಲಿ ರಾಜ್ಯ ಸರ್ಕಾರ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಆರಂಭಿಸಿರುವ ಹಿನ್ನೆಲೆಯಲ್ಲಿ ಸರ್ಕಾರಿ ಬಸ್ ಗಳಲ್ಲಿ ಮಹಿಳೆಯರ ಪ್ರಯಾಣ ಹೆಚ್ಚಾಗಿದ್ದು, ಆಟೋ, ಕ್ಯಾಬ್, ಟ್ಯಾಕ್ಸಿಗಳಲ್ಲಿ ಓಡಾಡುವವರ Read more…

BIGG NEWS : ಆಗಸ್ಟ್ 5 ಕ್ಕೆ `ಗೃಹಜ್ಯೋತಿ’ ಯೋಜನೆಗೆ ಚಾಲನೆ : ಇಂಧನ ಸಚಿವ ಕೆ.ಜೆ, ಜಾರ್ಜ್

ಚಿಕ್ಕಬಳ್ಳಾಪುರ : ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲೊಂದಾದ ಪ್ರತಿಮನೆಗೆ 200 ಯುನಿಟ್ ಉಚಿತ ವಿದ್ಯುತ್ ನೀಡುವ ಗೃಹಜ್ಯೋತಿ ಯೋಜನೆಗೆ ಆಗಸ್ಟ್ 5 ರಂದು ಚಾಲನೆ ನೀಡಲಾಗುವುದು ಎಂದು ಇಂಧನ Read more…

ಮದ್ರಾಸ್ ಐ ಪ್ರಕರಣ ಹೆಚ್ಚಳ; ಅನುಸರಿಸಬೇಕಾದ ಮುಂಜಾಗೃತಾ ಕ್ರಮ ಏನು?

ಬೆಂಗಳೂರು: ರಾಜ್ಯದಲ್ಲಿ ಮದ್ರಾಸ್ ಐ ಅಥವಾ ಕಂಜಕ್ಟಿವೈಟಿಸ್ ಪ್ರಕರಣ ಹೆಚ್ಚುತ್ತಿದ್ದು, ಮುಂಜಾಗೃತಾ ಕ್ರಮ ವಹಿಸುವಂತೆ ಆರೋಗ್ಯ ಇಲಾಖೆ ಕಟ್ಟುನಿಟ್ಟಿನ ಸೂಚನೆ ನೀಡಿದೆ. ವಾತಾವರಣದಲ್ಲಿ ತೇವಾಂಶ ಹೆಚ್ಚಾದಾಗ ಅಥವಾ ಚಳಿಯಿಂದಾಗಿ Read more…

ಶಿವಮೊಗ್ಗದಲ್ಲಿ ಸಂಬಂಧಿಯಿಂದಲೇ ವ್ಯಕ್ತಿ ಕೊಲೆ

ಶಿವಮೊಗ್ಗ: ಶಿವಮೊಗ್ಗದ ವಿದ್ಯಾನಗರ ಬಡಾವಣೆಯ 5ನೇ ಕ್ರಾಸ್ ಸುಭಾಷ್ ನಗರದಲ್ಲಿ ವ್ಯಕ್ತಿಯೊಬ್ಬನ ಕೊಲೆ ಮಾಡಲಾಗಿದೆ. ಜ್ಞಾನೇಶ್ವರ(45) ಕೊಲೆಯಾದ ವ್ಯಕ್ತಿ ಎಂದು ಹೇಳಲಾಗಿದೆ. ರಸ್ತೆ ಬದಿಯಲ್ಲಿ ಬ್ಯಾಗ್ ರಿಪೇರಿ ಮಾಡಿಕೊಂಡಿದ್ದ Read more…

BIG NEWS: ಕಾಲು ಜಾರಿ ಅರಿಶಿನಗುಂಡಿ ಜಲಪಾತಕ್ಕೆ ಬಿದ್ದಿದ್ದ ಯುವಕ; ಒಂದು ವಾರದ ಬಳಿಕ ಮೃತದೇಹ ಪತ್ತೆ

ಉಡುಪಿ: ರೀಲ್ಸ್ ಮಾಡಲು ಹೋಗಿ ಕಾಲು ಜಾರಿ ಅರಿಶಿನಗುಂಡಿ ಜಲಪಾತದಲ್ಲಿ ಬಿದ್ದಿದ್ದ ಯುವಕನ ಮೃತದೇಹ ಒಂದು ವಾರದ ಬಳಿಕ ಪತ್ತೆಯಾಗಿದೆ. ಕೊಲ್ಲೂರಿನ ಅರಿಶಿನಗುಂಡಿ ಜಲಪಾತದ ಬಳಿ ರೀಲ್ಸ್ ಮಾಡಲು Read more…

BIG BREAKING : ಅರಿಶಿನಗುಂಡಿ ಫಾಲ್ಸ್ ನಲ್ಲಿ ಕೊಚ್ಚಿ ಹೋಗಿದ್ದ ಶರತ್ ಮೃತದೇಹ ಪತ್ತೆ

ಉಡುಪಿ : ಕೊಲ್ಲೂರಿನ ಅರಿಶಿನ ಗುಂಡಿ ಫಾಲ್ಸ್ ನಲ್ಲಿ ಕೊಚ್ಚಿ ಹೋಗಿದ್ದ ಶರತ್ ಮೃತದೇಹ ಪತ್ತೆಯಾಗಿದೆ. ಶರತ್ ಮೃತದೇಹ 200 ಮೀಟರ್ ಕೆಳಗಡೆ ಬಂಡೆ ಕಲ್ಲಿನ ಒಳಗೆ ಸಿಲುಕಿತ್ತು. Read more…

BIGG NEWS : ಮಹಿಳೆಯರ ಉಚಿತ ಬಸ್ ಪ್ರಯಾಣಕ್ಕೆ `ಸ್ಮಾರ್ಟ್ ಕಾರ್ಡ್’ ವಿತರಣೆ : ಸಾರಿಗೆ ಸಚಿವರು ಹೇಳಿದ್ದೇನು?

ಬೆಂಗಳೂರು : ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ನೀಡುವ ಶಕ್ತಿ ಯೋಜನೆ ಜಾರಿಯಾಗಿ ಎರಡು ತಿಂಗಳು ಕಳೆದರೂ ಇನ್ನೂ ಸ್ಮಾರ್ಟ್ ಕಾರ್ಡ್ ವಿತರಣೆ Read more…

ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆ ಬಗ್ಗೆ ಸಿ.ಟಿ. ರವಿ ಅಚ್ಚರಿ ಹೇಳಿಕೆ

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಸಿ.ಟಿ. ರವಿ ಅವರನ್ನು ಕೈ ಬಿಡಲಾಗಿದ್ದು, ರಾಜ್ಯಾಧ್ಯಕ್ಷ ಸ್ಥಾನಕ್ಕೆ ಅವರನ್ನು ನೇಮಕ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ. ಆದರೆ, ಸಿ.ಟಿ. Read more…

ಟೊಮೆಟೊ ಆಯ್ತು ಈಗ ಶುಂಠಿ ಸರದಿ; 8 ಮೂಟೆ ಶುಂಠಿಯನ್ನೇ ಕದ್ದೊಯ್ದ ಕಳ್ಳರು

ಮೈಸೂರು: ತರಕಾರಿ ಬೆಲೆಗಳು ದಿನದಿಂದ ದಿನಕ್ಕೆ ಗಗನಕ್ಕೇರಿದೆ. ಟೊಮೆಟೊ ಬೆಲೆಗೆ ಬಂಗಾರದ ರೇಟ್ ಬಂದ ಬೆನ್ನಲ್ಲೇ ಟೊಮೆಟೊ ತೋಟಕ್ಕೆ ಸಿಸಿಟಿವಿ ಕಣ್ಗಾವಲು, ಪೊಲೀಸ್ ಸಿಬ್ಬಂದಿಗಳಿಂದ ಭದ್ರತೆಯೊದಗಿಸಿದ್ದಾಯಿತು. ಈಗ ಶುಂಠಿ Read more…

Gruha Lakshmi Scheme : ಗೃಹಲಕ್ಷ್ಮೀ ಯೋಜನೆಗೆ ಈವರೆಗೆ 80 ಲಕ್ಷಕ್ಕೂ ಹೆಚ್ಚು ಮಹಿಳೆಯರಿಂದ ನೋಂದಣಿ!

ಬೆಂಗಳೂರು : ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಮಹಿಳೆಯರಿಗೆ 2,000 ರೂ. ಆರ್ಥಿಕ ಸಹಾಯ ನೀಡುವ ಗೃಹಲಕ್ಷ್ಮೀ ಯೋಜನೆ ನೋಂದಣಿಗೆ ಇಂದು ಭಾನುವಾರ ರಜಾ ದಿನವಾಗಿದ್ದರೂ ನೋಂದಣಿಗೆ ಅವಕಾಶ Read more…

ಜನಸಾಮಾನ್ಯರಿಗೆ ಮತ್ತೆ ಶಾಕ್ ಕೊಟ್ಟ `ಕೆಂಪುಸುಂದರಿ’ : ಕೆಜಿಗೆ 135 ರೂ. ತಲುಪಿದ ಟೊಮೆಟೊ!

ಬೆಂಗಳೂರು: ಅಗತ್ಯ ವಸ್ತುಗಳ ಬೆಲೆ ಏರಿಕೆ ಬಿಸಿ ನಡುವೆಯೇ ಟೊಮೆಟೊ ಬೆಲೆ ರಾಕೆಟ್ ವೇಗದಲ್ಲಿ ಏರಿಕೆಯಾಗಿ ಗ್ರಾಹಕರಿಗೆ ಆಘಾತ ತಂದಿದ್ದ ಬೆನ್ನಲ್ಲೇ ಮತ್ತೊಂದು ಶಾಕಿಂಗ್ ಸುದ್ದಿ ಹೊರ ಬಿದ್ದಿದೆ. Read more…

ಪ್ರವಾಸಿಗರಿಗೆ ಬಿಗ್ ಶಾಕ್; ಕೊಡಚಾದ್ರಿ ಬೆಟ್ಟಕ್ಕೆ ಪ್ರವೇಶ ನಿರ್ಬಂಧ

ಶಿವಮೊಗ್ಗ: ಪ್ರವಾಸಿಗರು ಹಾಗೂ ಚಾರಣಕ್ಕೆ ತೆರಳುವವರಿಗೆ ರಾಜ್ಯ ವನ್ಯಜೀವಿ ಸಂರಕ್ಷಣಾ ವಿಭಾಗ ಬಿಗ್ ಶಾಕ್ ನೀಡಿದೆ. ಪ್ರಸಿದ್ಧ ಪ್ರವಾಸಿ ತಾಣ, ಚಾರಣಿಗರಿಗೆ ಇಷ್ಟವಾದ ಸ್ಥಳ ಕೊಡಚಾದ್ರಿ ಬೆಟ್ಟಕ್ಕೆ ಇಂದಿನಿಂದ Read more…

ಮಂಡ್ಯದಲ್ಲಿ ವಿಸಿ ನಾಲೆಗೆ ಕಾರು ಬಿದ್ದು ನಾಲ್ವರು ಸಾವು : ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂ. ಘೋಷಣೆ

ಮಂಡ್ಯ : ಮಂಡ್ಯ ಜಿಲ್ಲೆಯಶ್ರೀರಂಗಪಟ್ಟಣ ತಾಲೂಕಿನ ಗಾಮನಹಳ್ಳಿ ಗ್ರಾಮದ ಹೊರವಲಯದ ತುರುಗನೂರು ಶಾಲಾ ನಾಲೆಯಲ್ಲಿ ಕಾರು ಉರುಳಿ ಬಿದ್ದ ಪರಿಣಾಮ ಕಾರಿನಲ್ಲಿದ್ದ ಐವರು ಪೈಕಿ ನಾಲ್ವರು ಮಹಿಳೆಯರು ಮೃತಪಟ್ಟಿದ್ದಾರೆ. Read more…

ಪಶ್ಚಿಮ ಘಟ್ಟ, ಜೀವ ವೈವಿಧ್ಯ ರಕ್ಷಣೆಗೆ ಕಸ್ತೂರಿರಂಗನ್ ವರದಿ ಜಾರಿ

ಬೆಂಗಳೂರು: ಪಶ್ಚಿಮ ಘಟ್ಟ ಮತ್ತು ಅದರ ಜೀವವೈವಿಧ್ಯಗಳ ಸಂರಕ್ಷಣೆಗೆ ಡಾ.ಕೆ. ಕಸ್ತೂರಿ ರಂಗನ್ ವರದಿ ಅನುಷ್ಠಾನಕ್ಕೆ ಸರ್ಕಾರ ಬದ್ಧವಾಗಿದೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ Read more…

ಜೈಲಿನಲ್ಲಿಯೇ ಕೈದಿಗಳ ಮಾರಾಮಾರಿ; ಸ್ಕ್ರೂಡ್ರೈವರ್ ನಿಂದ ಕೊಲೆಗೆ ಯತ್ನ

ಬೆಳಗಾವಿ: ಕೈದಿಗಳ ನಡುವೆ ಜೈಲಿನಲ್ಲಿಯೇ ಮಾರಾಮಾರಿ ನಡೆದಿದ್ದು, ಕೊಲೆಯತ್ನ ನಡೆದಿರುವ ಘಟನೆ ಬೆಳಗಾವಿ ಜಿಲ್ಲೆಯ ಹಿಂಡಲಗಾ ಜೈಲಿನಲ್ಲಿ ನಡೆದಿದೆ. ಇಬ್ಬರು ಕೈದಿಗಳ ನಡುವೆ ಜಗಳ ಆರಂಭವಾಗಿ ವಿಕೋಪಕ್ಕೆ ತಿರುಗಿದ್ದು, Read more…

ವೇತನ, ಸೌಲಭ್ಯಕ್ಕೆ ಒತ್ತಾಯಿಸಿ ಆ. 1 ರಿಂದ ಡಯಾಲಿಸಿಸ್ ಸಿಬ್ಬಂದಿ ಮುಷ್ಕರ

ಬೆಂಗಳೂರು: ಆಗಸ್ಟ್ 1 ರಿಂದ ಅನಿರ್ದಿಷ್ಟಾವಧಿ ಕಾಲ ಮುಷ್ಕರ ನಡೆಸಲು ಡಯಾಲಿಸಿಸ್ ಸಿಬ್ಬಂದಿ ಮುಂದಾಗಿದ್ದಾರೆ. ಕಳೆದ ಎರಡು ವರ್ಷಗಳಿಂದ ಸಕಾಲಕ್ಕೆ ವೇತನ ಮತ್ತು ಅಗತ್ಯ ಸೌಲಭ್ಯ ನೀಡದ ಕಾರಣ Read more…

ಕೇಸರಿ ವಸ್ತ್ರ ಹಿಡಿದು ವಿಚಿತ್ರ ಭವಿಷ್ಯ ನುಡಿದ ಹೆಬ್ಬಳ್ಳಿ ಲಾಲಸಾಬ್ ಅಜ್ಜ

ಬಾಗಲಕೋಟೆ: ಬಾಗಲಕೋಟೆ ಬಾದಾಮಿ ಇತ್ತೀಚಿನ ದಿನಗಳಲ್ಲಿ ಹಲವು ಅಚ್ಚರಿಗಳಿಗೆ ಕಾರಣವಾಗುತ್ತಿದೆ. ದೇವಸ್ಥಾನದಲ್ಲಿ ಕಲ್ಲಿನ ನಂದಿ ಹಾಲು ಕುಡಿಯುತ್ತಿರುವ ಘಟನೆ ಬೆನ್ನಲ್ಲೇ ಇದೀಗ ಹೆಬ್ಬಳ್ಳಿ ಲಾಲಸಾಬ್ ಅಜ್ಜ ನುಡಿದ ಭವಿಷ್ಯ Read more…

`ಗೃಹಲಕ್ಷ್ಮೀ ಯೋಜನೆ’ಗೆ ಅರ್ಜಿ ಸಲ್ಲಿಸಿದವರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ : ತಪ್ಪದೇ ಈ ಕೆಲಸ ಮಾಡಿ

ಬೆಂಗಳೂರು : ರಾಜ್ಯದ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹ ಲಕ್ಷ್ಮಿ ಯೋಜನೆ ನೋಂದಣಿ ಇದೀಗ ಮತ್ತಷ್ಟು ಸರಳಗೊಂಡಿದ್ದು, ನೀವು ನೇರವಾಗಿ ಅರ್ಜಿ ಸಲ್ಲಿಸಬಹುದು. ಅರ್ಹ ಫಲಾನುಭವಿಗಳು ನೇರವಾಗಿ ತಮ್ಮ ಹತ್ತಿರದ Read more…

‘ಗೃಹಲಕ್ಷ್ಮಿ’ಗೆ ಅರ್ಜಿ ಹಾಕಲು ಹಣ ವಸೂಲಿ: ಗ್ರಾಮ ಒನ್ ಲಾಗಿನ್ ಐಡಿ ಕ್ಯಾನ್ಸಲ್

ಬೆಳಗಾವಿ: ಗೃಹಲಕ್ಷ್ಮಿ ಯೋಜನೆ ಅರ್ಜಿ ಸಲ್ಲಿಕೆಗೆ ಹಣ ವಸೂಲಿ ಮಾಡುತ್ತಿದ್ದ ಆರೋಪ ಹಿನ್ನೆಲೆಯಲ್ಲಿ ಚಿಂಚಲಿ ಗ್ರಾಮ ಒನ್ ಕೇಂದ್ರದ ಲಾಗಿನ್ ಐಡಿಯನ್ನು ರದ್ದು ಮಾಡಲಾಗಿದೆ. ಬೆಳಗಾವಿ ಜಿಲ್ಲೆ ರಾಯಬಾಗ Read more…

ಬೆಳೆಹಾನಿ : ರೈತ ಸಮುದಾಯಕ್ಕೆ ಇಲ್ಲಿದೆ ಉಪಯುಕ್ತ ಮಾಹಿತಿ

ಕಲಬುರಗಿ : ಪ್ರಸಕ್ತ 2023 24 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕಳೆದ ಮೂರು ದಿನದಲ್ಲಿ ಅಂದರೆ (ಜುಲೈ 26 ರಿಂದ 28 ವರೆಗೆ) ಜಿಲ್ಲೆಯಲ್ಲಿ ಅತಿ ಹೆಚ್ಚು Read more…

ಔತಣ ಕೂಟದಲ್ಲಿ ಗ್ರಾಪಂ ಸದಸ್ಯರ ಮೇಲೆ ಹಲ್ಲೆ

ಶಿವಮೊಗ್ಗ: ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲ್ಲೂಕಿನ ಲಕ್ಕವಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ ಹಿನ್ನೆಲೆಯಲ್ಲಿ ಆಯೋಜಿಸಿದ್ದ ಔತಣಕೂಟದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರ ಮೇಲೆ ಹಲ್ಲೆ ನಡೆಸಲಾಗಿದೆ. ಭದ್ರಾವತಿ Read more…

ಗುಡ್ ನ್ಯೂಸ್: ಮರಣದ ಸಾಧ್ಯತೆ ತಡೆಯುವಲ್ಲಿ ಪ್ರಮುಖ ಪಾತ್ರ: ಹೃದಯ ರೋಗ ತಡೆಗೆ ಒಂದೇ ಮಾತ್ರೆ

ಬೆಂಗಳೂರು: ಹೃದಯ ಸಂಬಂಧಿತ ತೊಂದರೆಗಳ ನಿಯಂತ್ರಣಕ್ಕೆ ಒಂದೇ ಮಾತ್ರೆಯನ್ನು ಬಳಸಬಹುದಾಗಿದೆ. ನಾಲ್ಕು ಮಾತ್ರೆಗಳ ಬದಲು ಎಲ್ಲಾ ಸತ್ವ ಒಳಗೊಂಡಿರುವ ಪಾಲಿಪಿಲ್ ಎಂಬ ಒಂದೇ ಮಾತ್ರೆಯನ್ನು ಬಳಸಬಹುದಾಗಿದೆ. ಬೆಂಗಳೂರಿನ ಸೇಂಟ್ Read more…

ಅನ್ನಭಾಗ್ಯ ಯೋಜನೆ : ಆಗಸ್ಟ್ ನಲ್ಲಿ ಇವರ ಖಾತೆಗೆ ಜಮಾ ಆಗಲ್ಲ `ಅಕ್ಕಿ ಹಣ’!

ಬೆಂಗಳೂರು : ಅಂತ್ಯೋದಯ ಅನ್ನ ಯೋಜನೆ ಮತ್ತು ಆದ್ಯತಾ ಪಡಿತರ ಚೀಟಿಗಳ ಪ್ರತಿ ಫಲಾನುಭವಿಗಳಿಗೆ ಪ್ರತಿ ತಿಂಗಳು 5 ಕೆ.ಜಿ. ಆಹಾರ ಧಾನ್ಯದ ಬದಲಿಗೆ ಪ್ರತಿ ಕೆ.ಜಿ. ಗೆ Read more…

ರಾಜ್ಯ ಬಿಜೆಪಿಯಲ್ಲಿ ನಾಯಕತ್ವಕ್ಕೆ ಭಾರಿ ಪೈಪೋಟಿ…?

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ನಾಯಕತ್ವಕ್ಕೆ ಭಾರಿ ಪೈಪೋಟಿ ಶುರುವಾಗಿದೆ. ಕೇಂದ್ರ ಬಿಜೆಪಿ ಮುಂಬರುವ ಲೋಕಸಭೆ ಚುನಾವಣೆ ಮತ್ತು 5 ರಾಜ್ಯಗಳ ವಿಧಾನಸಭೆ ಚುನಾವಣೆ ದೃಷ್ಟಿಯಲ್ಲಿ ಇಟ್ಟುಕೊಂಡು ಕೇಂದ್ರ ಪದಾಧಿಕಾರಿಗಳ Read more…

ಕಾಶಿಯಾತ್ರೆ ಕೈಗೊಳ್ಳುವ ಸಾಮಾನ್ಯ ಭಕ್ತರಿಗೆ ಗುಡ್ ನ್ಯೂಸ್: ಸಹಾಯಧನ 7500 ರೂ.ಗೆ ಹೆಚ್ಚಳ

ಬೆಂಗಳೂರು: ಕಾಶಿಯಾತ್ರೆ ಕೈಗೊಳ್ಳುವ ರಾಜ್ಯದ ಯಾತ್ರಿಕರಿಗೆ ನೀಡುವ ಸಹಾಯಧನದ ಮೊತ್ತವನ್ನು 5,000 ರೂ.ನಿಂದ 7500 ರೂ.ಗೆ ಹೆಚ್ಚಳ ಮಾಡಲು ಚಿಂತನೆ ನಡೆಸಲಾಗಿದೆ ಎಂದು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...