alex Certify Karnataka | Kannada Dunia | Kannada News | Karnataka News | India News - Part 559
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪಿಎಸ್ ಐ ತನ್ವೀರ್ ಹುಸೇನ್ ಅಮಾನತು ಆದೇಶ ತೆರವು

ರಾಮನಗರ: ರಾಮನಗರದಲ್ಲಿ ಪೊಲೀಸರು ವರ್ಸಸ್ ವಕೀಲರ ಸಮರ ವಿಚಾರಕ್ಕೆ ಸಂಬಂಧಿಸಿದಂತೆ ಪಿಎಸ್ ಐ ತನ್ವೀರ್ ಹುಸೇನ್ ಅಮಾನತು ಆದೇಶ ತೆರವುಗೊಳಿಸಲಾಗಿದೆ. 40 ವಕೀಲರ ಮೇಲೆ ಕೇಸ್ ದಾಖಲಿಸಿದ್ದನ್ನು ಖಂಡಿಸಿ Read more…

BIG NEWS: ಶಾಲಾ ಮಕ್ಕಳ ಮೇಲೆ ವಸತಿ ಶಾಲೆ ಶಿಕ್ಷಕಿಯಿಂದ ಹಲ್ಲೆ; ಪೋಷಕರ ದೂರು

ಚಿಕ್ಕಮಗಳೂರು: ವಸತಿ ಶಾಲೆಯ ಶಿಕ್ಷಕಿಯೊಬ್ಬರ ವಿರುದ್ಧ ಪೋಷಕರು ಗಂಭೀರ ಆರೋಪ ಮಾಡಿದ್ದು, ಮಕ್ಕಳಿಗೆ ಚಿತ್ರಹಿಂಸೆ ನೀಡುತ್ತಿರುವುದಾಗಿ ದೂರಿದ್ದಾರೆ. ಚಿಕ್ಕಮಗಳೂರಿನ ಅಂಬೆಡ್ಕರ್ ವಸತಿ ಶಾಲೆಯಲ್ಲಿ ಶಿಕ್ಷಕಿ ದೀಪಾ ಎಂಬುವವರು ಮಕ್ಕಳ Read more…

BIG NEWS : ಎಲ್ಲಾ ನ್ಯಾಯಾಲಯಗಳಿಗೂ ʻಸಿವಿಲ್ ಪ್ರಕ್ರಿಯಾ ಸಂಹಿತೆ ಕಾಯ್ದೆʼ ಅನ್ವಯ : ಬಡವರ ವ್ಯಾಜ್ಯಗಳು ಆರು ತಿಂಗಳಲ್ಲಿ ಇತ್ಯರ್ಥ

ಬೆಂಗಳೂರು : ಎಲ್ಲಾ ನ್ಯಾಯಾಲಯಗಳಿಗೂ ʻಸಿವಿಲ್ ಪ್ರಕ್ರಿಯಾ ಸಂಹಿತೆ ಕಾಯ್ದೆʼ ಅನ್ವಯವಾಗಿದ್ದು, ಬಡವರ ವ್ಯಾಜ್ಯಗಳು ಆರು ತಿಂಗಳಲ್ಲಿ ಇತ್ಯರ್ಥವಾಗಲಿವೆ ಎಂದು ಕಾನೂನು ಮತ್ತು ಸಂಸದೀಯ ಸಚಿವ ಎಚ್‌.ಕೆ ಪಾಟೀಲ್‌ Read more…

ವಿದ್ಯಾರ್ಥಿಗಳೇ ಗಮನಿಸಿ : ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಮಾರ್ಚ್‌ 10 ಕೊನೆಯ ದಿನ

ಬೆಂಗಳೂರು :  ಸಮಾಜ ಕಲ್ಯಾಣ ಇಲಾಖೆಯಿಂದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗಾಗಿ ಈಗಾಗಲೇ ಮೆಟ್ರಿಕ್‌ ನಂತರದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಇದೇ ಮಾರ್ಚ್‌ 10, 2024 Read more…

BIG NEWS : ʻನರೇಗಾʼ ಉದ್ಯೋಗ ದಿನ ಹೆಚ್ಚಿಸಲು ಕೇಂದ್ರಕ್ಕೆ ಮನವಿ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ರಾಜ್ಯದಲ್ಲಿ ತೀವ್ರ ಬರಗಾಲವಿದ್ದು, ಬರಗಾಲ ಸಂದರ್ಭದಲ್ಲಿ ನರೇಗಾ ಉದ್ಯೋಗ ದಿನಗಳನ್ನು 100 ರಿಂದ 150 ದಿನಗಳಿಗೆ ಹೆಚ್ಚಿಸಬೇಕು ಎಂದು ಕೋರಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ Read more…

ರಾಜ್ಯದಲ್ಲಿ ಬರನಿರ್ವಹಣೆಗೆ ಸೂಕ್ತ ಮುಂಜಾಗ್ರತಾ ಕ್ರಮ ವಹಿಸಲು ಕಟ್ಟುನಿಟ್ಟಿನ ಸೂಚನೆ : ಸಿಎಂ ಸಿದ್ದರಾಮಯ್ಯ

ಬೆಂಗಳೂರು :  ಈ ಬಾರಿ ಬರಗಾಲ ಎದುರಾಗಿದೆ. ಹಿಂಗಾರು ಹಾಗೂ ಮುಂಗಾರು ಮಳೆ ಕೊರತೆಯಾಗಿ ಬರಗಾಲ ಪರಿಸ್ಥಿತಿ ಉದ್ಭವಿಸಿದೆ. ಜೂನ್ ಅಂತ್ಯದವರೆಗೆ ಬರ ನಿರ್ವಹಣೆಗೆ ಸೂಕ್ತ ಯೋಜನೆ ರೂಪಿಸಬೇಕು Read more…

BIG NEWS: 194 ತಾಲೂಕುಗಳಲ್ಲಿ ತೀವ್ರ ಬರ; ಕುಡಿಯುವ ನೀರಿಗೆ ತೊಂದರೆಯಾಗದಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ಬೆಂಗಳೂರು: ಕರ್ನಾಟಕದಲ್ಲಿ ಪ್ರಸಕ್ತ ವರ್ಷ ಬರಗಾಲ ಆವರಿಸಿದ್ದು, 194 ತಾಲೂಕುಗಳಲ್ಲಿ ತೀವ್ರ ಬರವಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಬರ ನಿರ್ವಹಣೆ ನಿಟ್ಟಿನಲ್ಲಿ ಅಧಿಕಾರಿಗಳ ಜೊತೆ ಸಭೆ ಬಳಿಕ Read more…

BIG NEWS : ರಾಜ್ಯದ 194 ತಾಲೂಕುಗಳಲ್ಲಿ ತೀವ್ರ ಬರಗಾಲ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಕರ್ನಾಟಕದಲ್ಲಿ ಪ್ರಸಕ್ತ ವರ್ಷ ಬರಗಾಲವಿದೆ. 194 ತಾಲೂಕುಗಳಲ್ಲಿ ತೀವ್ರ ಬರಗಾಲ ಇದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ರಾಜ್ಯದ ಬರ Read more…

BREAKING NEWS: ಸಿಎಂ, ಡಿಸಿಎಂ, ಗೃಹ ಸಚಿವರಗೆ ಬಾಂಬ್ ಬೆದರಿಕೆ; ಬೆಂಗಳೂರಿನ ವಿವಿಧೆಡೆ ಬಾಂಬ್ ಸ್ಫೋಟಿಸುವುದಾಗಿ ಸಂದೇಶ

ಬೆಂಗಳೂರು: ರಾಮೇಶ್ವರಂ ಕೆಫೆ ಹೋಟೆಲ್ ನಲ್ಲಿ ಬಾಂಬ್ ಸ್ಫೋಟ ಘಟನೆ ಬೆನ್ನಲ್ಲೇ ಸಿಎಂ, ಡಿಸಿಎಂ, ಗೃಹ ಸಚಿವರಿಗೆ ಬಾಂಬ್ ಬೆದರಿಕೆ ಸಂದೇಶ ಬಂದಿದೆ. ಇ-ಮೇಲ್ ಮೂಲಕ ಬೆದರಿಕೆ ಕರೆ Read more…

ರಾಜ್ಯ ಸರ್ಕಾರದ ʻಅರಿವು ಕೇಂದ್ರʼ ಯೋಜನೆ ಯಶಸ್ಸು : 47.83 ಲಕ್ಷ ಮಕ್ಕಳು ನೋಂದಣಿ

ಬೆಂಗಳೂರು : ರಾಜ್ಯ ಸರ್ಕಾರದ ಮಹತ್ವದ ಯೋಜನೆಯಾದ ಗ್ರಾಮೀಣ ಮಕ್ಕಳಿಗಾಗಿ ಅರಿವು ಕೇಂದ್ರ ಭರ್ಜರಿ ಯಶಸ್ವಿಯಾಗಿದ್ದು, ಈವರೆಗೆ 47.83 ಲಕ್ಷ ಮಕ್ಕಳು ನೋಂದಣಿ ಆಗಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು Read more…

ಪಾಕ್ ಪರ ಘೋಷಣೆ ಕೂಗಿದವರಿಗೆ ಬೆಂಬಲ ನೀಡಿದ ಸಚಿವರು ಕ್ಷಮೆಯಾಚಿಸಬೇಕು : ಮಾಜಿ ಸಿಎಂ ಬೊಮ್ಮಾಯಿ

ಬೆಳಗಾವಿ: ರಾಜ್ಯಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ಸಂದರ್ಭದಲ್ಲಿ ವಿಧಾನಸೌಧದ ಆವರಣದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ್ದನ್ನು ಸಚಿವರು ಸಹ ನಿರಾಕರಿಸಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೇಸರ Read more…

ಉದ್ಯೋಗಾಂಕ್ಷಿಗಳ ಗಮನಕ್ಕೆ : ಮಾ.10 ರಂದು ಧಾರವಾಡದಲ್ಲಿ ‘ಉದ್ಯೋಗ ಮೇಳ’ ಆಯೋಜನೆ

ಧಾರವಾಡ: ಬೆಂಗಳೂರಿನ ಬಾಷ್ ಬ್ರಿಡ್ಜ್ ಕಂಪನಿಯು ಮಾ. 10ರಂದು ಜೆಎಸ್ಎಸ್ ಆವರಣದಲ್ಲಿ ಉದ್ಯೋಗ ಮೇಳ ಆಯೋಜಿಸಿದ್ದು, ಆಸಕ್ತ ಅರ್ಹ ವಿದ್ಯಾರ್ಥಿಗಳು ಭಾಗವಹಿಸಬಹುದಾಗಿದೆ. ಎಸ್ ಎಸ್ ಎಲ್ ಸಿ, ಪಿಯುಸಿ, Read more…

ಗುತ್ತಿಗೆದಾರನಿಂದ ʻLOCʼ ಬಿಡುಗಡೆಗೆ 5 ಪೈಸೆ ಲಂಚ ಕೇಳಿದ್ದರೆ ರಾಜಕೀಯ ನಿವೃತ್ತಿ : ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಗುತ್ತಿಗೆದಾರನಿಂದ LOC ಬಿಡುಗಡೆಗೆ ಲಂಚ ಪಡೆದಿರುವುದು ಸಾಬೀತಾದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.  5 ವರ್ಷ ಹಣಕಾಸು ಮಂತ್ರಿಯಾಗಿದ್ದೆ, ಈಗ 15ನೇ ಬಜೆಟ್‌ ಮಂಡಿಸಿದ್ದೇನೆ. Read more…

Viral Video: 67ರ ಇಳಿವಯಸ್ಸಿನಲ್ಲಿಯೂ ಭರತನಾಟ್ಯಕ್ಕೆ ಹೆಜ್ಜೆ ಹಾಕಿ ಮಕ್ಕಳಿಗೆ ಪ್ರತಿಭೆ ಬಗ್ಗೆ ಪಾಠ ಮಾಡಿದ ಶಂಕರ್ ಅಶ್ವತ್ಥ್

ಕನ್ನಡ ಚಿತ್ರರಂಗದ ಹಿರಿಯ ನಟ ಶಂಕರ್ ಅಶ್ವತ್ಥ್ ತಮ್ಮ 67ನೇ ವಯಸ್ಸಿನಲ್ಲಿಯೂ ವಿದ್ಯಾರ್ಥಿಗಳು ನಾಚುವಂತೆ ನೃತ್ಯಕ್ಕೆ ಹೆಜ್ಜೆ ಹಾಕಿ ಗಮನ ಸೆಳೆದಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಶಂಕರ್ ಅಶ್ವತ್ಥ್ ಅವರ Read more…

ಕುವೆಂಪು ವಿಶ್ವವಿದ್ಯಾಲಯದ ಕುಲಪತಿಗಳಾಗಿ ಪ್ರೊ.ಎಸ್.ವಿ.ಕೃಷ್ಣಮೂರ್ತಿ ಅಧಿಕಾರ ಸ್ವೀಕಾರ

ಶಿವಮೊಗ್ಗ : ಕುವೆಂಪು ವಿಶ್ವವಿದ್ಯಾಲಯದ ಕುಲಪತಿಗಳಾಗಿ ಪ್ರೊ.ಎಸ್.ವಿ.ಕೃಷ್ಣಮೂರ್ತಿ, ವಿಜ್ಞಾನ ನಿಕಾಯ, ಕುವೆಂಪು ವಿಶ್ವವಿದ್ಯಾಲಯ, ಶಂಕರಘಟ್ಟ ಇವರು ಮಾ.02 ರ ಪೂರ್ವಾಹ್ನ ಅಧಿಕಾರ ವಹಿಸಿಕೊಂಡಿರುತ್ತಾರೆ. ಎಲ್ಲಾ ಸರ್ಕಾರಿ, ಅರೆ ಸರ್ಕಾರಿ, Read more…

BREAKING : ಡಿಸಿಎಂ ಡಿ.ಕೆ ಶಿವಕುಮಾರ್ ಗೆ ಬಿಗ್ ರಿಲೀಫ್ ; ‘120 ಬಿ’ ಪ್ರಕರಣ ರದ್ದುಗೊಳಿಸಿ ‘ಸುಪ್ರೀಂ’ ಆದೇಶ

ಬೆಂಗಳೂರು : ಡಿಸಿಎಂ ಡಿಕೆ ಶಿವಕುಮಾರ್ ಗೆ ಬಿಗ್ ರಿಲೀಫ್ ಸಿಕ್ಕಿದ್ದು, 120 ಬಿ ಪ್ರಕರಣ ರದ್ದುಗೊಳಿಸಿ ಸುಪ್ರೀಂಕೋರ್ಟ್ ಆದೇಶ ಹೊರಡಿಸಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ Read more…

ʻನಮ್ಮ ಶಾಲೆ ನಮ್ಮ ಜವಾಬ್ದಾರಿʼ ಕಾರ್ಯಕ್ರಮಕ್ಕೆ ಸಿಎಂ ಚಾಲನೆ : ಸಿದ್ದರಾಮನಹುಂಡಿ ಶಾಲೆಗೆ 10 ಲಕ್ಷ ರೂಪಾಯಿ ದೇಣಿಗೆ

ಬೆಂಗಳೂರು : ನಮ್ಮ ಶಾಲೆ ನಮ್ಮ ಜವಾಬ್ದಾರಿ- ಸರ್ಕಾರಿ ಶಾಲೆಗಳ ಅಭಿವೃದ್ಧಿ ಹಾಗೂ ಬಲವರ್ಧನೆ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಚಾಲನೆ ನೀಡಿದರು.  Read more…

BIG NEWS: ಪಾಕ್ ಪರ ಘೋಷಣೆ ಪ್ರಕರಣ; ತನಿಖೆಗೆ ಪೊಲೀಸರಿಗೆ ಫ್ರೀ ಹ್ಯಾಂಡ್ ಕೊಟ್ಟಿದ್ದೇವೆ: ಡಿಸಿಎಂ

ಬೆಂಗಳೂರು: ಪಾಕಿಸ್ತಾನ ಪರ ಘೋಷಣೆ ಕೂಗಿದವರನ್ನು ಬಂಧಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಮುಂದುವರೆದಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ತನಿಖೆಗೆ ಪೊಲೀಸ್ Read more…

Guarantee Schemes : ‘ಗ್ಯಾರಂಟಿ ಯೋಜನೆʼ ಗಳ ಸಮೀಕ್ಷೆಗೆ ‘ಸ್ವಯಂ ಸೇವಕ’ರ ನೇಮಕ ; ರಾಜ್ಯ ಸರ್ಕಾರ ಅಧಿಕೃತ ಆದೇಶ

ಬೆಂಗಳೂರು : ‘ಗ್ಯಾರಂಟಿ ಯೋಜನೆʼ ಸಮೀಕ್ಷೆಗೆ ಸ್ವಯಂ ಸೇವಕರ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಗೃಹಲಕ್ಷ್ಮಿ, ಶಕ್ತಿ ಯೋಜನೆ,  ಯುವನಿಧಿ ಯೋಜನೆ, ಗೃಹಜ್ಯೋತಿ ಯೋಜನ ಮತ್ತು Read more…

ಮೂವರು ವಿದ್ಯಾರ್ಥಿನಿಯರ ಮೇಲೆ ಆಸಿಡ್ ದಾಳಿ ಪ್ರಕರಣ; ಆಸ್ಪತ್ರೆಗೆ ಭೇಟಿ ನೀಡಿದ ಮಹಿಳಾ ಆಯೋಗದ ಅಧ್ಯಕ್ಷೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಸರ್ಕಾರಿ ಕಾಲೇಜಿನಲ್ಲಿ ಮೂವರು ವಿದ್ಯಾರ್ಥಿನಿಯರ ಮೇಲೆ ಆಸಿಡ್ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆಸ್ಪತ್ರೆಗೆ ದಾಖಲಾಗಿರುವ ವಿದ್ಯಾರ್ಥಿನಿಯರನ್ನು ಮಹಿಳಾ ಆಯೋಗದ ಅಧ್ಯಕ್ಷೆ ಭೇಟಿಯಾಗಿದ್ದಾರೆ. Read more…

ಬಿಜೆಪಿಯವರು ಗ್ಯಾರಂಟಿ ಯೋಜನೆಗಳ ಫಲಾನುಭವಿಗಳನ್ನು ಹಿಯಾಳಿಸುತ್ತಿದ್ದಾರೆ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಬಿಜೆಪಿಯವರು ಗ್ಯಾರಂಟಿ ಯೋಜನೆಗಳ ಫಲಾನುಭವಿಗಳನ್ನು ಹಿಯಾಳಿಸುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ರಾಜ್ಯದ ಜನರಿಗೆ ಅನ್ನ ಕೊಡಬೇಕು. ಅದಕ್ಕಾಗಿ ಪ್ರತಿ ಕೆಜಿ Read more…

BIG NEWS : ಸಿಎಂ ಗೃಹ ಕಚೇರಿಗೂ ತಟ್ಟಿದ ನೀರಿನ ಬಿಸಿ ; ಜಲಮಂಡಳಿ ಟ್ಯಾಂಕರ್ ನಲ್ಲಿ ನೀರು ಪೂರೈಕೆ..!

ಬೆಂಗಳೂರು : ಸಿಎಂ ಸಿದ್ದರಾಮಯ್ಯರ ಗೃಹ ಕಚೇರಿಗೂ ನೀರಿನ ಬಿಸಿ ತಟ್ಟಿದ್ದು, ಜಲಮಂಡಳಿ ಟ್ಯಾಂಕರ್ ನಲ್ಲಿ ನೀರು ಪೂರೈಕೆ ಮಾಡಲಾಗುತ್ತಿದೆ. ಹೌದು. ಬೆಂಗಳೂರಿನಲ್ಲಿ ದಿನೇ ದಿನೇ ನೀರಿನ ಸಮಸ್ಯೆ Read more…

BREAKING : ರಾಮೇಶ್ವರಂ ಕೆಫೆಗೆ ‘NIA’ ಅಧಿಕಾರಿಗಳ ದೌಡು, ಸ್ಥಳ ಮಹಜರು..!

ಬೆಂಗಳೂರು : ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ‘NIA’ ಅಧಿಕಾರಿಗಳು ತನಿಖೆ ಕೈಗೆತ್ತಿಕೊಂಡಿದ್ದಾರೆ. ರಾಮೇಶ್ವರಂ ಕೆಫೆಗೆ ದೌಡಾಯಿಸಿದ ತನಿಖಾಧಿಕಾರಿಗಳು ಸ್ಥಳ ಮಹಜರು ನಡೆಸಿದ್ದಾರೆ. ಕೆಫೆಯ ಕ್ಯಾಶ್ Read more…

SHOCKING : ಮೈಸೂರಿನಲ್ಲಿ ಘೋರ ದುರಂತ ; ಪತ್ನಿಗೆ ‘ವಿಡಿಯೋ ಕಾಲ್’ ಮಾಡುವಾಗಲೇ ರೈಲು ಡಿಕ್ಕಿಯಾಗಿ ಪತಿ ಸಾವು

ಮೈಸೂರು : ಪತ್ನಿಗೆ ವಿಡಿಯೋ ಕಾಲ್ ಮಾಡುವ ವೇಳೆ ರೈಲಿಗೆ ಸಿಲುಕಿ ಪತಿ ಸಾವನ್ನಪ್ಪಿದ ಘಟನೆ ಮೈಸೂರು ಜಿಲ್ಲೆ ನಂಜನಗೂಡಿನಲ್ಲಿ ನಡೆದಿದೆ. ರೈಲಿಗೆ ಸಿಲುಕಿ ಮೃತಪಟ್ಟ ವ್ಯಕ್ತಿಯನ್ನು ಮನು Read more…

BIG NEWS: ಪಾಕ್ ಪರ ಘೋಷಣೆ ಕೂಗಿದವರ ವಿರುದ್ಧ ಮುಲಾಜಿಲ್ಲದೇ ಕ್ರಮ ಕೈಗೊಂಡಿದ್ದೇವೆ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಬೆಂಗಳೂರು: ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದವರನ್ನು ಬಂಧಿಸಲಾಗಿದೆ. ಯಾವುದೇ ಮುಲಾಜಿಲ್ಲದೇ ಕ್ರಮ ಕೈಗೊಂಡಿದ್ದೇವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ Read more…

ತೆಲಂಗಾಣದಲ್ಲಿ ಭೀಕರ ರಸ್ತೆ ಅಪಘಾತ : ಬಳ್ಳಾರಿಯ ಐವರು ಸಾವು

ಬಳ್ಳಾರಿ : ತೆಲಂಗಾಣದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ಬಳ್ಳಾರಿ ಮೂಲದ ಐವರು ಸಾವನ್ನಪ್ಪಿರುವ ಘಟನೆ ನಡೆದಿದೆ. ತೆಲಂಗಾಣದ ಮೆಹಬೂಬ್‌ ನಗರ  ಜಿಲೆಲಯ ಕೊಕೋಟ ಬೈಪಾಸ್‌ ನ Read more…

ದುಡಿಯುವ ಮಹಿಳೆಯರಿಗೆ ರಾಜ್ಯ ಸರ್ಕಾರದ ಗಿಫ್ಟ್ ; ರಾಜ್ಯಾದ್ಯಂತ 3,787 ‘ಕೂಸಿನ ಮನೆ’ಗಳಿಗೆ ಚಾಲನೆ

ಬೆಂಗಳೂರು : ದುಡಿಯುವ ಮಹಿಳೆಯರಿಗೆ ರಾಜ್ಯ ಸರ್ಕಾರ ಗಿಫ್ಟ್ ನೀಡಿದ್ದು, ನರೇಗಾ ಮಹಿಳಾ ಕಾರ್ಮಿಕರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ಮಕ್ಕಳ ಆರೈಕೆಗೆ ರಾಜ್ಯಾದ್ಯಂತ 3,787 ಕೂಸಿನ Read more…

ಅಗ್ನಿಪಥ್ ಸೇನಾ ನೇಮಕಾತಿಗೆ ಆನ್ ಲೈನ್ ನೋಂದಣಿ ಕುರಿತು ಇಲ್ಲಿದೆ ಮಹತ್ವದ ಮಾಹಿತಿ

ಸೇನೆ ಸೇರಬಯಸುವವರಿಗೆ ಸಿಹಿಸುದ್ದಿಯೊಂದು ಸಿಕ್ಕಿದ್ದು, ಬೆಳಗಾವಿಯ ಸೇನಾ ನೇಮಕಾತಿ ಕಚೇರಿಯಿಂದ ಅಗ್ನಿಪಥ್ ನೇಮಕಾತಿಗೆ ಆನ್‌ಲೈನ್ ನೋಂದಣಿ ಆರಂಭವಾಗಿದೆ. ಭಾರತೀಯ ಸೇನಾ ವೆಬ್‌ಸೈಟ್  Joinindianarmy.nic.in  ಮೂಲಕ ಬೆಳಗಾವಿ, ಬೀದರ್, ಕಲಬುರಗಿ, Read more…

BREAKING : ಪ್ರಧಾನಿ ಮೋದಿಗೆ ‘ತಲ್ವಾರ್’ ತೋರಿಸಿ ಜೀವ ಬೆದರಿಕೆ ಹಾಕಿದ್ದ ಆರೋಪಿ ಅರೆಸ್ಟ್

ಯಾದಗಿರಿ : ಸೋಶಿಯಲ್ ಮೀಡಿಯಾದಲ್ಲಿ ಪ್ರಧಾನಿ ಮೋದಿಗೆ ಖಡ್ಗ ತೋರಿಸಿ ಕೊಲೆ ಬೆದರಿಕೆ ಹಾಕಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಸುರಪುರದ ಮೊಹಮದ್ ರಸೂಲ್ ಎಂಬಾತ ತಲ್ವಾರ್ ಹಿಡಿದು ಬೆದರಿಕೆ Read more…

BIG NEWS: ಆಳಂದ ಬಿಜೆಪಿ ಕಾರ್ಯಕರ್ತನ ಹತ್ಯೆ ಕೇಸ್; ಮೂವರು ಆರೋಪಿಗಳು ಅರೆಸ್ಟ್

ಕಲಬುರ್ಗಿ: ಆಳಂದ ಬಿಜೆಪಿ ಕರ್ಯಕರ್ತ ಮಹಾಂತಪ್ಪ ಆಲೂರೆ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಲಬುರ್ಗಿಯ ಮಾದನಹಿಪ್ಪರಗಾ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಅಜಿತ್ ಕುಮಾರ್ ಕ್ಷೇತ್ರಿ (29), ಆಕಾಶ್ ಕಾಮಠಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...