alex Certify Karnataka | Kannada Dunia | Kannada News | Karnataka News | India News - Part 559
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯ ಬಿಜೆಪಿಯಲ್ಲಿ ನಾಯಕತ್ವಕ್ಕೆ ಭಾರಿ ಪೈಪೋಟಿ…?

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ನಾಯಕತ್ವಕ್ಕೆ ಭಾರಿ ಪೈಪೋಟಿ ಶುರುವಾಗಿದೆ. ಕೇಂದ್ರ ಬಿಜೆಪಿ ಮುಂಬರುವ ಲೋಕಸಭೆ ಚುನಾವಣೆ ಮತ್ತು 5 ರಾಜ್ಯಗಳ ವಿಧಾನಸಭೆ ಚುನಾವಣೆ ದೃಷ್ಟಿಯಲ್ಲಿ ಇಟ್ಟುಕೊಂಡು ಕೇಂದ್ರ ಪದಾಧಿಕಾರಿಗಳ Read more…

ಕಾಶಿಯಾತ್ರೆ ಕೈಗೊಳ್ಳುವ ಸಾಮಾನ್ಯ ಭಕ್ತರಿಗೆ ಗುಡ್ ನ್ಯೂಸ್: ಸಹಾಯಧನ 7500 ರೂ.ಗೆ ಹೆಚ್ಚಳ

ಬೆಂಗಳೂರು: ಕಾಶಿಯಾತ್ರೆ ಕೈಗೊಳ್ಳುವ ರಾಜ್ಯದ ಯಾತ್ರಿಕರಿಗೆ ನೀಡುವ ಸಹಾಯಧನದ ಮೊತ್ತವನ್ನು 5,000 ರೂ.ನಿಂದ 7500 ರೂ.ಗೆ ಹೆಚ್ಚಳ ಮಾಡಲು ಚಿಂತನೆ ನಡೆಸಲಾಗಿದೆ ಎಂದು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. Read more…

ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ನಿರಾಸೆ : ಬಿಸಿಯೂಟಕ್ಕೆ `ರಾಗಿಮುದ್ದೆ, ಜೋಳದರೊಟ್ಟಿ’ಯ ಪ್ರಸ್ತಾಪ ತಿರಸ್ಕರಿಸಿದ ಕೇಂದ್ರ ಸರ್ಕಾರ!

ಬೆಂಗಳೂರು : ಬಿಸಿಯೂಟದ ಜೊತೆಗೆ ರಾಗಿಮುದ್ದೆ, ಜೋಳದ ರೊಟ್ಟಿಯ ನಿರೀಕ್ಷೆಯಲ್ಲಿದ್ದ ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರ ನಿರಾಸೆ ಮೂಡಿಸಿದ್ದು, ರಾಜ್ಯ ಸರ್ಕಾರದ ಪ್ರಸ್ತಾವನೆಯನ್ನು ತಿರಸ್ಕರಿಸಿದೆ. ರಾಜ್ಯದ 1 Read more…

BIG NEWS: ಈಡೇರದ ಬೇಡಿಕೆ; ಆ.1 ರಿಂದ ಡಯಾಲಿಸಿಸ್ ಸಿಬ್ಬಂದಿ ಅನಿರ್ದಿಷ್ಟಾವಧಿ ಮುಷ್ಕರ

ಸಕಾಲಕ್ಕೆ ವೇತನ ಪಾವತಿಸುವುದೂ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಒದಗಿಸುತ್ತಿಲ್ಲವೆಂದು ಆರೋಪಿಸಿ ಡಯಾಲಿಸಿಸ್ ಸಿಬ್ಬಂದಿ ಆಗಸ್ಟ್ 1ರಿಂದ ಅನಿರ್ದಿಷ್ಟಾವಧಿ ಮುಷ್ಕರ ಕೈಗೊಳ್ಳಲು ಮುಂದಾಗಿದ್ದಾರೆ. ಕಳೆದ ಎರಡು ವರ್ಷಗಳಿಂದ ಇಎಸ್ಐ, ಪಿಎಫ್, Read more…

‘ಚಾರ್ಮಾಡಿ ಘಾಟ್’ ಹೆದ್ದಾರಿಯಲ್ಲಿ ವಾಹನ ನಿಲ್ಲಿಸ್ತೀರಾ ? ಹಾಗಾದ್ರೆ ಈ ಸುದ್ದಿ ಓದಿ

ಈಗ ಮಳೆಗಾಲ ಆರಂಭವಾಗಿದ್ದು, ವಾಹನ ಚಾಲನೆ ಮಾಡುವವರು ಅತಿ ಎಚ್ಚರಿಕೆಯಿಂದ ಇರಬೇಕಾಗುತ್ತದೆ. ಅದರಲ್ಲೂ ಘಾಟ್ ಪ್ರದೇಶದಲ್ಲಿ ಸಂಚರಿಸುವಾಗ ಮೈಯೆಲ್ಲಾ ಕಣ್ಣಾಗಿರಬೇಕಾಗುತ್ತದೆ. ಇದರ ಮಧ್ಯೆಯೂ ಕೆಲವರು ಪ್ರಕೃತಿ ಸೌಂದರ್ಯ ಸವಿಯಲು Read more…

BREAKING : ಗದಗದಲ್ಲಿ ಮೊಹರಂ ಹೆಜ್ಜೆ ಮಜಲು ಆಡುತ್ತಿದ್ದ ವೇಳೆ ದುರಂತ : ಹೃದಯಾಘಾತದಿಂದ ಇಬ್ಬರು ಸಾವು

ಗದಗ : ಗದಗ ಜಿಲ್ಲೆಯಲ್ಲಿ ಮೊಹರಂ ಹಬ್ಬ ಆಚರಣೆ ವೇಳೆ ಘೋರ ದುರಂತವೊಂದು ಸಂಭವಿಸಿದ್ದು, ಹೃದಯಾಘಾತದಿಂದ ಇಬ್ಬರು ವ್ಯಕ್ತಿಗಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಮೊಹರಂ ಹಬ್ಬದ ಅಂಗವಾಗಿ ಅಲಿ Read more…

ಇತಿಹಾಸವನ್ನು ನೆನಪಿಸುವ ʼಶಾಸನಗಳ ತವರುʼ ಲಕ್ಕುಂಡಿ

ಗದಗದಿಂದ ಸುಮಾರು 12 ಕಿಲೋ ಮೀಟರ್ ದೂರದಲ್ಲಿರುವ ಲಕ್ಕುಂಡಿ ಶಾಸನಗಳ ತವರು ಎಂದೇ ಪ್ರಖ್ಯಾತವಾಗಿದೆ. ಪುಟ್ಟ ಊರಿನಲ್ಲಿ ಒಂದು ಕಾಲದಲ್ಲಿ ನೂರಾರು ದೇವಾಲಯಗಳು ಇದ್ದವು. ಶಾಸನಗಳು ಗತವೈಭವದ ಮೇಲೆ Read more…

ಯಜಮಾನಿಯರಿಗೆ ಗುಡ್ ನ್ಯೂಸ್ : ಈ ದಿನ ನಿಮ್ಮ ಖಾತೆಗೆ 2 ಸಾವಿರ ಹಣ ಜಮಾ!

ಬೆಂಗಳೂರು : ಗೃಹಲಕ್ಷ್ಮಿ ಯೋಜನೆಯಡಿ ಆ.16 ರಂದು ಯಜಮಾನಿಯರ ಖಾತೆಗೆ 2 ಸಾವಿರ ಹಣ ಜಮಾ ಮಾಡಲಾಗುತ್ತದೆ ಎಂದು ಸಚಿವ ಕೆ.ಹೆಚ್ ಮುನಿಯಪ್ಪ ಹೇಳಿದ್ದಾರೆ. ಬೆಂಗಳೂರಿನ ಗ್ರಾಮಾಂತರ ಜಿಲ್ಲೆಯ Read more…

Grihalakshmi Scheme : ಯಜಮಾನಿಯರೇ ಗಮನಿಸಿ : ಇಂದು ರಜಾ ದಿನವಾಗಿದ್ದರೂ `ಗೃಹ ಲಕ್ಷ್ಮೀ’ ನೋಂದಣಿಗೆ ಅವಕಾಶ

ಬೆಂಗಳೂರು : ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಮಹಿಳೆಯರಿಗೆ 2,000 ರೂ. ಆರ್ಥಿಕ ಸಹಾಯ ನೀಡುವ ಗೃಹಲಕ್ಷ್ಮೀ ಯೋಜನೆ ನೋಂದಣಿಗೆ ಇಂದು ಭಾನುವಾರ ರಜಾ ದಿನವಾಗಿದ್ದರೂ ನೋಂದಣಿಗೆ ಅವಕಾಶ Read more…

`ಮಾತೃ ವಂದನಾ ಯೋಜನೆ’ : ಕೇಂದ್ರದಿಂದ ರಾಜ್ಯಕ್ಕೆ 615 ಕೋಟಿ ರೂ. ಬಿಡುಗಡೆ

ನವದೆಹಲಿ : ಕೇಂದ್ರ ಸರ್ಕಾರವು ರಾಜ್ಯಕ್ಕೆ ಮತ್ತೊಂದು ಗುಡ್ ನ್ಯೂಸ್ ನೀಡಿದ್ದು, ಗರ್ಭಿಣಿಮಹಿಳೆಯರಿಗೆ ಮಾತೃ ವಂದನಾ ಯೋಜನೆ ಅಡಿಯಲ್ಲಿ ಕರ್ನಾಟಕಕ್ಕೆ 615 ಕೋಟಿ ರೂ. ಬಿಡುಗಡೆ ಮಾಡಿದೆ. ಈ Read more…

BIGG NEWS : ಶೀಘ್ರವೇ ಕಾನೂನು ಸಲಹೆ ಪಡೆದು `ಸದಾಶಿವ ವರದಿ’ ಜಾರಿ : ಸಚಿವ ಮುನಿಯಪ್ಪ ಭರವಸೆ

ಹಿರಿಯೂರು : ಕಾನೂನು ಸಲಹೆ ಪಡೆದುಶೀಘ್ರವೇ ಸದಾಶಿವ ಆಯೋಗದ ವರದಿ ಜಾರಿ ಮಾಡಲು ಪ್ರಯತ್ನಿಸಲಾಗುವುದು ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಹೆಚ್. ಮುನಿಯಪ್ಪ ಭರವಸೆ ನೀಡಿದ್ದಾರೆ. Read more…

Karnataka Rain : ರಾಜ್ಯದಲ್ಲಿ ಮತ್ತೆ ಭಾರೀ ಮಳೆ : ಕರಾವಳಿ ಭಾಗಕ್ಕೆ `ಯೆಲ್ಲೋ ಅಲರ್ಟ್’ ಘೋಷಣೆ

  ಬೆಂಗಳೂರು : ಕರಾವಳಿ,ಮಲೆನಾಡು ಸೇರಿದಂತೆ ರಾಜ್ಯದಲ್ಲಿ ಇಂದಿನಿಂದ ಮತ್ತೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದಿನಿಂದ ಆಗಸ್ಟ್ 3 ರವರೆಗೆ Read more…

BIG BREAKING : ಮಂಡ್ಯದಲ್ಲಿ ನಾಲೆಗೆ ಕಾರು ಉರುಳಿ ಬಿದ್ದು ನಾಲ್ವರು ಮಹಿಳೆಯರು ಸ್ಥಳದಲ್ಲೇ ಸಾವು!

ಮಂಡ್ಯ : ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ನಾಲೆಗೆ ಕಾರು ಉರುಳಿ ಬಿದ್ದ ಪರಿಣಾಮ ನಾಲ್ವರು ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಶ್ರೀರಂಗಪಟ್ಟಣ Read more…

BIGG NEWS : 2022ರ ಹುಲಿಗಣತಿ ಬಿಡುಗಡೆ : ಮಧ್ಯಪ್ರದೇಶ ನಂ.1, ಕರ್ನಾಟಕ ನಂ.2

ನವದೆಹಲಿ : 2022 ನೇ ಸಾಲಿನ ರಾಷ್ಟ್ರೀಯ ಹುಲಿ ಗಣತಿ ವರದಿ ಬಿಡುಗಡೆಯಾಗಿದ್ದು, ದೇಶದ ಅರಣ್ಯ ಪ್ರದೇಶಗಳಲ್ಲಿ ಒಟ್ಟು 3,682 ಹುಲಿಗಳಿವೆ ಎಂದು ಅಂದಾಜಿಸಲಾಗಿದ್ದು, ಈ ಪೈಕಿ 785 Read more…

FMCG ಬ್ಯಾಂಡ್ ರ್ಯಾಕಿಂಗ್ ಪಟ್ಟಿಯಲ್ಲಿ 6ನೇ ಸ್ಥಾನಕ್ಕೇರಿದ ‘ನಂದಿನಿ’

ಬೆಂಗಳೂರು: ಎಫ್ಎಂಸಿಜಿ – ಫಾಸ್ಟ್ ಮೂವಿಂಗ್ ಕನ್ ಸ್ಯೂಮರ್ ಗೂಡ್ಸ್ ಬ್ರ್ಯಾಂಡ್ ರ್ಯಾಂಕಿಂಗ್ ಪಟ್ಟಿಯಲ್ಲಿ ಕೆಎಂಎಫ್ ಬ್ರ್ಯಾಂಡ್ ನಂದಿನಿ ಒಂದು ಸ್ಥಾನ ಮೇಲೇರಿದೆ. 2023ನೇ ಸಾಲಿನ ಎಫ್ಎಂಸಿಜಿ ಬ್ರ್ಯಾಂಡ್ Read more…

Bengaluru : ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ತೆರಳಿದ್ದ ಬಾಲಕ ನೀರು ಪಾಲು

ಬೆಂಗಳೂರು : ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ತೆರಳಿದ್ದ ಬಾಲಕ ನೀರು ಪಾಲಾದ ಘಟನೆ ಬೆಂಗಳೂರು ನಗರದ ಮಾಗಡಿ ರಸ್ಸುಂತೆಯಲ್ಲಿರುವ ಸುಂಕದಕಟ್ಟೆಯಲ್ಲಿರುವ ಪಿಳ್ಳಪ್ಪನಕಟ್ಟೆ ಕೆರೆಯಲ್ಲಿ ನಡೆದಿದೆ. ಮೃತ ಬಾಲಕನನ್ನು ಮೊಯಿನುದ್ದೀನ್ Read more…

ಹಿಂದೂಗಳಿಂದಲೇ ವಿಶೇಷವಾಗಿ ಮೊಹರಂ ಆಚರಣೆ; ಭಾವೈಕ್ಯತೆ ಸಾರಿದ ಇಡೀ ಗ್ರಾಮದ ಜನರು

ಬೆಳಗಾವಿ: ಮುಸ್ಲಿಂರೇ ಇಲ್ಲದ ಈ ಗ್ರಾಮದಲ್ಲಿ ಹಿಂದೂಗಳೇ ಮೊಹರಂ ಹಬ್ಬ ಆಚರಿಸಿ ಭಾವೈಕ್ಯತೆಯನ್ನು ಮೆರೆದಿರುವ ವಿಶೇಷ ಘಟನೆ ಗಡಿ ಜಿಲ್ಲೆ ಬೆಳಗಾವಿಯ ಹರ್ಲಾಪುರದಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ಸವದತ್ತಿ Read more…

BIG NEWS : ಚುರುಕುಗೊಂಡ ಉಡುಪಿ ವಿಡಿಯೋ ಪ್ರಕರಣದ ತನಿಖೆ : ಗೌಪ್ಯ ಸ್ಥಳದಲ್ಲಿ ವಿದ್ಯಾರ್ಥಿನಿಯರ ವಿಚಾರಣೆ

ಉಡುಪಿ : ಉಡುಪಿ ಕಾಲೇಜಿನಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣದ ತನಿಖೆ ಚುರುಕಾಗಿದ್ದು, ಗೌಪ್ಯ ಸ್ಥಳದಲ್ಲಿ ಪೊಲೀಸರು ವಿದ್ಯಾರ್ಥಿನಿಯರ ವಿಚಾರಣೆ ನಡೆಸಿದ್ದಾರೆ. ಪೊಲೀಸರು ಕರೆದಾಗ ತನಿಖೆಗೆ ಖುದ್ದು ಹಾಜರಾಗಬೇಕು ಎಂದು Read more…

ದೇವರ ಎದುರು ಕೆಂಡದಲ್ಲಿ ಕಂಬಳಿ ಹಾಸಿ ಕುಳಿತ ವ್ಯಕ್ತಿ….!

ವಿಜಯಪುರ: ಮೊಹರಂ ಹಬ್ಬದ ಆಚರಣೆ ವೇಳೆಯೇ ವ್ಯಕ್ತಿಯೋರ್ವ ದೇವರ ಮುಂದೆ ಕೆಂಡದಲ್ಲಿ ಕಂಬಳಿ ಹಾಸಿ ಕುಳಿತ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಮುದ್ದೆಬಿಹಾಳ ತಾಲೂಕಿನ ಅಮರಗೋಳ ಗ್ರಾಮದಲ್ಲಿ Read more…

ಬೆಳೆ ಹಾನಿ ಕುರಿತು ಲಿಖಿತ ದೂರು ಸಲ್ಲಿಸುವ ಬಗ್ಗೆ ರೈತರಿಗೆ ಇಲ್ಲಿದೆ ಮಾಹಿತಿ

ಕಲಬುರಗಿ : ಪ್ರಸಕ್ತ 2023 24 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕಳೆದ ಮೂರು ದಿನದಲ್ಲಿ ಅಂದರೆ (ಜುಲೈ 26 ರಿಂದ 28 ವರೆಗೆ) ಜಿಲ್ಲೆಯಲ್ಲಿ ಅತಿ ಹೆಚ್ಚು Read more…

BIG NEWS : ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ‘AI’ ಕ್ಯಾಮೆರಾ ಕಣ್ಗಾವಲು : ರೂಲ್ಸ್ ಬ್ರೇಕ್ ಮಾಡಿದ್ರೆ ಬೀಳುತ್ತೆ ದಂಡ

ಬೆಂಗಳೂರು : ಬೆಂಗಳೂರು-ಮೈಸೂರು ಹೆದ್ದಾರಿ ಉದ್ಘಾಟನೆಯಾದ ತಿಂಗಳೊಳಗೆ ಹತ್ತಾರು ಅಪಘಾತಗಳು ಸಂಭವಿಸಿತ್ತು. ಈ ಹಿನ್ನೆಲೆ ಅಪಘಾತಗಳನ್ನು ನಿಯಂತ್ರಣ ಮಾಡಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ಹೌದು, ಆರ್ಟಿಫಿಶಿಯಲ್ Read more…

BIG NEWS : ವಿಧಾನಸೌಧದ ಬಳಿ ‘ಡ್ರೋನ್’ ಹಾರಿಸಲು ಯತ್ನಿಸಿದ ಇಬ್ಬರು ಪೊಲೀಸ್ ವಶಕ್ಕೆ

ಬೆಂಗಳೂರು : ವಿಧಾನಸೌಧದ ಬಳಿ ಡ್ರೋನ್ ಹಾರಿಸಲು ಯತ್ನಿಸಿದ ಇಬ್ಬರನ್ನು ಪೊಲೀಸ್ ವಶಕ್ಕೆ ಪಡೆದುಕೊಂಡಿದ್ದಾರೆ. ವಿಧಾನಸೌಧದ ಬಳಿ ಡ್ರೋನ್ ಹಾರಾಟಕ್ಕೆ ನಿರ್ಬಂಧವಿದ್ದರೂ ಖಾಸಗಿ ಕಂಪನಿಯ ಇಬ್ಬರು ನೌಕರು ಡ್ರೋನ್ Read more…

Gruha Lakshmi Scheme : ‘ಗೃಹಲಕ್ಷ್ಮಿ’ ನೋಂದಣಿಗೆ ಹಣ ವಸೂಲಿ : ಗ್ರಾಮ ಒನ್ ಕೇಂದ್ರ ಸೀಜ್

ಚಿಕ್ಕೋಡಿ : ಗೃಹ ಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಜನರಿಂದ ಹಣ ವಸೂಲಿ ಮಾಡಿದ ಆರೋಪದ ಹಿನ್ನೆಲೆ ಗ್ರಾಮ ಒನ್ ಕಚೇರಿಯನ್ನ ಅಧಿಕಾರಿಗಳು ಸೀಜ್ ಮಾಡಿದ್ದಾರೆ. ಬೆಳಗಾವಿ ಜಿಲ್ಲೆ Read more…

International Tiger day : ಕರ್ನಾಟಕದಲ್ಲಿ ಹುಲಿಗಳ ಸಂಖ್ಯೆ 435ಕ್ಕೆ ಏರಿಕೆ : ವರದಿ

ಬೆಂಗಳೂರು : ಕರ್ನಾಟಕದಲ್ಲಿ ಹುಲಿಗಳ ಸಂಖ್ಯೆ 435ಕ್ಕೆ ಏರಿಕೆಯಾಗಿದೆ ಎಂದು  ವರದಿಗಳು ತಿಳಿಸಿದೆ.ಟ್ರ್ಯಾಪ್ ಕ್ಯಾಮೆರಾ ವಿಧಾನದ ಮೂಲಕ ಮೌಲ್ಯಮಾಪನ ಮಾಡಲಾಗಿದ್ದು, ರಾಜ್ಯದಲ್ಲಿ ಹುಲಿಗಳ ಸಂಖ್ಯೆ 2018 ರಲ್ಲಿ 404 Read more…

BIG NEWS: ಉಡುಪಿ ಕಾಲೇಜು ವಿಡಿಯೋ ಪ್ರಕರಣ; ತನಿಖಾಧಿಕಾರಿ ಬದಲಾವಣೆ

ಉಡುಪಿ: ಉಡುಪಿ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾಧಿಕಾರಿಯನ್ನು ಬದಲಾವಣೆ ಮಾಡಲಾಗಿದೆ. ಪ್ರಕರಣದ ತನಿಖಾಧಿಕಾರಿಯಾಗಿದ್ದ ಮಲ್ಫೆ ಇನ್ಸ್ ಪೆಕ್ಟರ್ ಮಂಜುನಾಥ್ ಗೌಡ ಅವರನ್ನು ಬದಲಾವಣೆ Read more…

BIG NEWS : ಮಂಡ್ಯದ ‘KRS’ ಜಲಾಶಯದ ಒಳಹರಿವು ಭಾರಿ ಇಳಿಕೆ

ಮಂಡ್ಯ : ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಕಡಿಮೆಯಾದ ಹಿನ್ನೆಲೆ ಕೆ.ಆರ್.ಎಸ್ ಡ್ಯಾಂನ ಒಳಹರಿವು ಬಾರಿ ಇಳಿಕೆಯಾಗಿದೆ. ನಿನ್ನೆ 32 ಸಾವಿರ ಇದ್ದ ಒಳಹರಿವು ಇಂದು 17,455 ಕ್ಯೂಸೆಕ್ Read more…

BREAKING : ‘ಖಾಸಗಿ ವಿಡಿಯೋ’ ವೈರಲ್ : ಮನನೊಂದು ಇಬ್ಬರು ವಿದ್ಯಾರ್ಥಿಗಳು ಆತ್ಮಹತ್ಯೆ

ದಾವಣಗೆರೆ : ‘ಖಾಸಗಿ ವಿಡಿಯೋ’ ವೈರಲ್ ಆಗಿದ್ದಕ್ಕೆ ಮನನೊಂದು ಇಬ್ಬರು ವಿದ್ಯಾರ್ಥಿಗಳು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ದಾವಣಗೆರೆಯಲ್ಲಿ ನಡೆದಿದೆ. ನಗರದ ಪದವಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಇಬ್ಬರು Read more…

BIG NEWS : ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಕೆ.ಸುಧಾಕರ್ ‘ಕಾಂಗ್ರೆಸ್’ ಟಿಕೆಟ್ ಕೇಳಿದ್ದಾರೆ : ಶಾಸಕ ಪ್ರದೀಪ್ ಈಶ್ವರ್ ಬಾಂಬ್

ಚಿಕ್ಕಬಳ್ಳಾಪುರ : ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಕೆ.ಸುಧಾಕರ್ ‘ಕಾಂಗ್ರೆಸ್’ ಟಿಕೆಟ್ ಕೇಳಿದ್ದಾರೆ ಎಂದು ಶಾಸಕ ಪ್ರದೀಪ್ ಈಶ್ವರ್ ಬಾಂಬ್ ಸಿಡಿಸಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಶಾಸಕ ಪ್ರದೀಪ್ Read more…

Gruha Lakshmi Scheme : ಆ.16 ರಂದು ಯಜಮಾನಿಯರ ಖಾತೆಗೆ 2 ಸಾವಿರ ಹಣ ಜಮಾ : ಸಚಿವ ಕೆ.ಹೆಚ್ ಮುನಿಯಪ್ಪ

ಬೆಂಗಳೂರು : ಗೃಹಲಕ್ಷ್ಮಿ ಯೋಜನೆಯಡಿ ಆ.16 ರಂದು ಯಜಮಾನಿಯರ ಖಾತೆಗೆ 2 ಸಾವಿರ ಹಣ ಜಮಾ ಮಾಡಲಾಗುತ್ತದೆ ಎಂದು ಸಚಿವ ಕೆ.ಹೆಚ್ ಮುನಿಯಪ್ಪ ಹೇಳಿದ್ದಾರೆ. ಬೆಂಗಳೂರಿನ ಗ್ರಾಮಾಂತರ ಜಿಲ್ಲೆಯ Read more…

ಮಳೆ ಅಬ್ಬರದ ನಡುವೆ ಹೆಚ್ಚುತ್ತಿದೆ ಡೆಂಗ್ಯೂ ಪ್ರಕರಣ

ಮಂಗಳೂರು: ಕರಾವಳಿ ಭಾಗದಲ್ಲಿ ವರುಣಾರ್ಭಟ ಮುಂದುವರೆದಿದ್ದು, ಈ ನಡುವೆ ಡೆಂಗ್ಯೂ ಪ್ರಕರಣಗಳೂ ಹೆಚ್ಚುತ್ತಿವೆ. ಒಂದೇ ತಿಂಗಳಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 24 ಜನರಲ್ಲಿ ಡೆಂಗ್ಯೂ ಸೋಂಕು ಪತ್ತೆಯಾಗಿದೆ. ಜಿಲ್ಲೆಯಲ್ಲಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...