alex Certify Karnataka | Kannada Dunia | Kannada News | Karnataka News | India News - Part 56
ಕನ್ನಡ ದುನಿಯಾ
    Dailyhunt JioNews

Kannada Duniya

ಪತಿಯ ಗುಟ್ಕಾ ಚಟಕ್ಕೆ ನೊಂದು ನೇಣಿಗೆ ಶರಣಾದ ಪತ್ನಿ

ಪತಿಯ ಗುಟ್ಕಾ ಚಟಕ್ಕೆ ಬೇಸತ್ತ ಪತ್ನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರಪ್ರದೆಶದ ಹಮೀರ್ ಪುರದಲ್ಲಿ ನಡೆದಿದೆ. 24 ವರ್ಷದ ಸಾರಿಕಾ ಮೃತ ಮಹಿಳೆ. ಜಲಾಲ್ ಪುರ ನಿವಾಸಿ ಸುಲಭ್ Read more…

BREAKING : ಹಾವೇರಿಯಲ್ಲಿ ಹೃದಯ ವಿದ್ರಾವಕ ಘಟನೆ ; ಹೃದಯಾಘಾತದಿಂದ ತಂದೆ-ಮಗ ಸಾವು.!

ಹಾವೇರಿ : ಹಾವೇರಿಯಲ್ಲಿ ಘೋರ ಘಟನೆ ನಡೆದಿದ್ದು, ಹೃದಯಾಘಾತದಿಂದ ತಂದೆ-ಮಗ ಸಾವನ್ನಪ್ಪಿದ ಘಟನೆ ನಡೆದಿದೆ. ಮಗ ಹೃದಯಾಘಾತದಿಂದ ಮೃತಪಟ್ಟ ಸುದ್ದಿ ಕೇಳಿ ತಂದೆಯೂ ಹೃದಯಾಘಾತದಿಂದ ಮೃತಪಟ್ಟಿರುವ ಹೃದಯಾವಿದ್ರಾವಕ ಘಟನೆ Read more…

BREAKING : DCM ಡಿ.ಕೆ ಶಿವಕುಮಾರ್ ವಿರುದ್ಧ ಆದಾಯ ಮೀರಿ ಆಸ್ತಿ ಗಳಿಕೆ ಕೇಸ್ : ನ. 26 ಕ್ಕೆ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್ |D.K Shivakumar

ಬೆಂಗಳೂರು : ಆದಾಯ ಮೀರಿ ಆಸ್ತಿ ಗಳಿಕೆ ಕೇಸ್ ನಲ್ಲಿ ಡಿಸಿಎಂ ಡಿಕೆಶಿಗೆ ಬಿಗ್ ಶಾಕ್ ಎದುರಾಗಿದ್ದು, ಸಿಬಿಐ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ. ಈ ವಿಚಾರಣೆಯನ್ನು ಕೈಗೆತ್ತಿಕೊಂಡ ಸುಪ್ರೀಂಕೋರ್ಟ್ ನ.26 Read more…

BREAKING : ಬೆಂಗಳೂರಿನ ‘ಕೆಂಗೇರಿ’ ಕೆರೆಯಲ್ಲಿ ನಾಪತ್ತೆಯಾಗಿದ್ದ ಅಣ್ಣನ ಮೃತದೇಹ ಪತ್ತೆ, ತಂಗಿಗಾಗಿ ಮುಂದುವರೆದ ಶೋಧ..!

ಬೆಂಗಳೂರಿನ ಕೆಂಗೇರಿ ಕೆರೆಯಲ್ಲಿ ನಾಪತ್ತೆಯಾಗಿದ್ದ ಅಣ್ಣ ಜಾನ್ ಸೀನಾ  ಶವ ಪತ್ತೆಯಾಗಿದೆ. ಬೆಂಗಳೂರಿನ ‘ಕೆಂಗೇರಿ’ ಕೆರೆಯಲ್ಲಿ ನಾಪತ್ತೆಯಾಗಿದ್ದ ಅಣ್ಣನ ಮೃತದೇಹ ಪತ್ತೆಯಾಗಿದ್ದು, ತಂಗಿಗಾಗಿ ಶೋಧ ಮುಂದುವರೆದಿದೆ. ಆಟವಾಡುವಾಗ ಅಣ್ಣ, Read more…

BREAKING NEWS: ಉಪಚುನಾವಣೆ: ಸಂಡೂರಿನಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಂಸದ ಇ. ತುಕಾರಾಂ ಪತ್ನಿ ಕಣಕ್ಕೆ

ಮೈಸೂರು: ರಾಜ್ಯದ ಮೂರು ಕ್ಷೇತ್ರಗಳ ಉಪಚುನಾವಣಾ ಅಖಾಡ ರಂಗೇರಿದ್ದು, ಈಗಾಗಲೇ ಬಿಜೆಪಿ ಸಂಡೂರು, ಶಿಗ್ಗಾಂವಿ ಕ್ಷೇತ್ರಗಳಿಗೆ ಮೈತ್ರಿ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ. ಚನ್ನಪಟ್ಟಣ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಯಾರಾಗಲಿದ್ದಾರೆ Read more…

BREAKING : ಹಾಸನದಲ್ಲಿ ನಕಲಿ ‘ಆಧಾರ್ ಕಾರ್ಡ್’ ಹೊಂದಿದ್ದ ಮೂವರು ಬಾಂಗ್ಲಾ ಪ್ರಜೆಗಳು ಅರೆಸ್ಟ್..!

ಹಾಸನ : ನಕಲಿ ಆಧಾರ್ ಕಾರ್ಡ್ ಹೊಂದಿದ್ದ ಮೂವರು ಬಾಂಗ್ಲಾ ಪ್ರಜೆಗಳನ್ನು ಪೊಲೀಸರು ಬಂಧಿಸಿದ್ದಾರೆ. ನಕಲಿ ಆಧಾರ್ ಕಾರ್ಡ್ ಇಟ್ಟುಕೊಂಡು ಹಾಸನದಲ್ಲಿ ಅಕ್ರಮವಾಗಿ ವಾಸವಾಗಿದ್ದ ಬಾಂಗ್ಲಾ ಪ್ರಜೆಗಳನ್ನು ಬಂಧಿಸಿದ್ದಾರೆ. Read more…

BREAKING : ರೇಣುಕಾಸ್ವಾಮಿ ಕೊಲೆ ಕೇಸ್ : ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆ |Actor Darshan

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಳ್ಳಾರಿ ಜೈಲು ಸೇರಿರುವ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆಯಾಗಿದೆ. ಜೈಲಿನಲ್ಲಿ ಬೆನ್ನು ಹುರಿನೋವಿನಿಂದ ಬಳಲುತ್ತಿರುವ ನಟ ದರ್ಶನ್ ನನ್ನು Read more…

BREAKING : ರೇಣುಕಾಸ್ವಾಮಿ ಕೊಲೆ ಕೇಸ್ : ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಅ.28 ಕ್ಕೆ ಮುಂದೂಡಿದ ಹೈಕೋರ್ಟ್.!

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನಲ್ಲಿ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆಯಾಗಿದೆ. ನ್ಯಾ.ಎಸ್ ವಿಶ್ವಜಿತ್ ಅವರಿದ್ದ ಪೀಠ ದರ್ಶನ್ ಜಾಮೀನು ಅರ್ಜಿ Read more…

BIG NEWS: ಕಾಂಗ್ರೆಸ್ ಸೇರಲಿದ್ದಾರಾ ಸಿ.ಪಿ.ಯೋಗೇಶ್ವರ್? ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?

ಮೈಸೂರು: ಚನ್ನಪಟ್ಟಣ ಉಪಚುನಾವಣೆ ಬೆನ್ನಲ್ಲೇ ಬಿಜೆಪಿ ನಾಯಕ ಸಿ.ಪಿ. ಯೋಗೇಶ್ವರ್ ಕಾಂಗ್ರೆಸ್ ಸೇರಲು ಸಜ್ಜಾಗಿರುವ ವಿಚಾರವಾಗಿ ಪ್ರತಿಕ್ರಿಯೆ ನೀಡಿರುವ ಸಿಎಂ ಸಿದ್ದರಾಮಯ್ಯ, ಪಕ್ಷದ ತತ್ವ, ಸಿದ್ಧಾಂತ ಒಪ್ಪಿ ಯಾರೇ Read more…

2023-24ನೇ ಹಣಕಾಸು ವರ್ಷದಲ್ಲಿ ಕರ್ನಾಟಕದ GSDP ಶೇ.10.2 ದಾಖಲು : CM ಸಿದ್ದರಾಮಯ್ಯ

ಬೆಂಗಳೂರು : ಕರ್ನಾಟಕ ರಾಜ್ಯ ಆರ್ಥಿಕ ಪ್ರಗತಿಯಲ್ಲಿ ದೇಶದಲ್ಲೇ ಉತ್ತಮ ಸಾಧನೆ ಮಾಡಿದ್ದು, 2023-24ನೇ ಹಣಕಾಸು ಸಾಲಿನಲ್ಲಿ ಶೇ.10.2ರಷ್ಟು ಜಿಎಸ್ಡಿಪಿ ಪ್ರಗತಿ ಸಾಧಿಸಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. Read more…

ನಾನು ನಂದಿನಿ, ಡೆಲ್ಲಿಲಿ ಸಿಗ್ತೀನಿ : ಅ.27 ರಿಂದ ದೆಹಲಿಯಲ್ಲಿ KMF ಹಾಲು, ಮೊಸರು ಮಾರಾಟ.!

ಬೆಂಗಳೂರು : ಅ.27 ರಿಂದ ದೆಹಲಿಯಲ್ಲೂ ಕೆಎಂಎಫ್ ಹಾಲು, ಮೊಸರು ಮಾರಾಟವಾಗಲಿದೆ. ಹೌದು, ಇದೇ ಅಕ್ಟೋಬರ್ 27 ಹಾಗೂ 28 ರಂದು ನಂದಿನಿಯ ಮಾರಾಟ ಮಳಿಗೆ ದೆಹಲಿಯಲ್ಲಿ ಉದ್ಘಾಟನೆಯಾಗಲಿದೆ. Read more…

ಬಿರುಗಾಳಿ ಸಹಿತ ಭಾರಿ ಮಳೆಗೆ ಕಾಲುವೆ ನೀರಲ್ಲಿ ಕೊಚ್ಚಿ ಹೋದ ಎರಡು ಕಾರುಗಳು

ಚಿಕ್ಕಬಳ್ಳಾಪುರ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯ ಅಬ್ಬರಕ್ಕೆ ಅವಾಂತರಗಳು ಸೃಷ್ಟಿಯಾಗಿವೆ. ತಡರಾತ್ರಿ ಸುರಿದ ಬಿರುಗಾಳಿ ಸಹಿತ ವರುಣಾರ್ಭಟಕ್ಕೆ ಎರಡು ಕಾರುಗಳು ಕಾಲುವೆ ನೀರಿನ ರಭಸಕ್ಕೆ ಕೊಚ್ಚಿ ಹೋಗಿರುವ ಘಟನೆ Read more…

BREAKING : ಬೆಳಗಾವಿಯಲ್ಲಿ ಘೋರ ಘಟನೆ : ಕಾಲೇಜು ಕಟ್ಟಡದಿಂದ ಬಿದ್ದು ಪಿಯು ವಿದ್ಯಾರ್ಥಿನಿ ಸಾವು..!

ಬೆಳಗಾವಿ: ಕಾಲೇಜಿನ ಮೊದಲ ಮಹಡಿಯಿಂದ ಬಿದ್ದು ಪಿಯುಸಿ ವಿದ್ಯಾರ್ಥಿನಿಯೊಬ್ಬಳು ಸಾವನ್ನಪ್ಪಿರುವ ದಾರುಣ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದಲ್ಲಿ ನಡೆದಿದೆ. ಆಫ್ರಿನ್ ಜಾಮದಾರ್ (17) ಮೃತ Read more…

ವಿಚ್ಛೇದಿತ ಪತ್ನಿ ಕೊಲೆಗೈದ ಪತಿಗೆ ಮೂರು ವರ್ಷ ಜೈಲು ಶಿಕ್ಷೆ

ದಾವಣಗೆರೆ: ಕೋರ್ಟ್ ಆದೇಶದಂತೆ ಜೀವನಾಂಶಕ್ಕೆ ಅರ್ಹತೆ ಪಡೆದಿದ್ದ ವಿಚ್ಛೇದಿತ ಪತ್ನಿಗೆ ಜೀವನಾಂಶಶ ಕೊಡದೆ ಕೊಲೆ ಮಾಡಿದ್ದ ಪತಿಗೆ ದಾವಣಗೆರೆಯ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಮೂರು Read more…

ಆಪ್ತ ಸಮಾಲೋಚಕರ ಹುದ್ದೆಗೆ ಅರ್ಜಿ ಅಹ್ವಾನ

ರಾಷ್ಟ್ರೀಯ ಏಡ್ಸ್ ನಿಯಂತ್ರಣ ಮಂಡಳಿ ನವದೆಹಲಿ ಇವರಿಂದ ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್ಷನ್ ಸೊಸೈಟಿಗೆ ಅಡಿಯಲ್ಲಿ ಮಂಜೂರಾಗಿರುವ ಮತ್ತು ಪ್ರಸ್ತುತ ಖಾಲಿ ಇರುವ ಡೆಸಿಗ್ನೇಟೆಡ್ ಎಸ್.ಟಿ.ಐ/ ಆರ್.ಟಿ.ಐ ಕ್ಲಿನಿಕ್ಗಳಲ್ಲಿ Read more…

ವಿಕಲಚೇತನರ ಆರೈಕೆದಾರರರಿಗೆ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ Cerebral Palsy, Muscular Dystrophy, Parkinson’s and Multiple Sclerosis ಕಾಯಿಲೆಯಿಂದ ಬಳಲುತ್ತಿರುವ ವಿಕಲಚೇತನ ವ್ಯಕ್ತಿಗಳ ಆರೈಕೆ ಮಾಡುತ್ತಿರುವ Read more…

ದೀಪಾವಳಿ ಹಬ್ಬಕ್ಕೆ ಪ್ರಯಾಣಿಕರಿಗೆ ಗುಡ್ ನ್ಯೂಸ್: ಹುಬ್ಬಳ್ಳಿ-ಮಂಗಳೂರು ನಡುವೆ ವಿಶೇಷ ರೈಲು ಸೇವೆ

ಹುಬ್ಬಳ್ಳಿ: ಇನ್ನೇನು ಬೆಳಕಿನ ಹಬ್ಬ ದೀಪಾವಳಿ ಬಂದೇಬಿಟ್ಟಿತು. ಎಲ್ಲೆಡೆ ದೀಪಾವಳಿಗಾಗಿ ಸಿದ್ಧತೆಗಳು ಆರಂಭವಾಗಿವೆ. ಹಬ್ಬದ ಸಂದರ್ಭದಲ್ಲಿ ಊರುಗಳಿಗೆ ಹೋಗಲು ಹಾಗೂ ಹಬ್ಬದ ಬಳಿಕ ಊರಿನಿಂದ ವಾಪಾಸ್ ಆಗಲು ಪ್ರಯಾಣಿಕರಿಗೆ Read more…

ಪ್ರಯಾಣಿಕರಿಗೆ ಗುಡ್ ನ್ಯೂಸ್: ದೀಪಾವಳಿಗೆ ವಿಶೇಷ ಎಕ್ಸ್ ಪ್ರೆಸ್ ರೈಲು

ಬೆಂಗಳೂರು: ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರಿಗೆ ಅನುಕೂಲವಾಗುವಂತೆ ನೈರುತ್ಯ ರೈಲ್ವೆ ವಿಶೇಷ ಎಕ್ಸ್ಪ್ರೆಸ್ ರೈಲುಗಳನ್ನು ಓಡಿಸಲು ನಿರ್ಧರಿಸಿದೆ. ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ನಿಲ್ದಾಣ -ಚೆನ್ನೈ ಎಗ್ಮೂರ್ ನಿಲ್ದಾಣಗಳ Read more…

ಮತದಾರರಿಗೆ ಹಣ ಹಂಚಿಕೆ ಕುರಿತ ಆಡಿಯೋ ವೈರಲ್: ಶಾಸಕ ಶಿವಲಿಂಗೇಗೌಡ ದೂರು

ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ತಮ್ಮ ಧ್ವನಿಯನ್ನು ನಕಲಿ ಮಾಡಿ ಆಡಿಯೋ ವೈರಲ್ ಮಾಡುವ ಮೂಲಕ ಗೌರವಕ್ಕೆ ಧಕ್ಕೆ ತಂದ ಕಿಡಿಗೇಡಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಅರಸಿಕೆರೆ Read more…

ಸಚಿವ ಎನ್.ಎಸ್. ಬೋಸರಾಜು ವಿರುದ್ಧ ರಾಜ್ಯಪಾಲರಿಗೆ ದೂರು

ಬೆಂಗಳೂರು: ಮೀಸಲು ಅರಣ್ಯ ಪ್ರದೇಶದ ಜಮೀನು ಒತ್ತುವರಿಯಲ್ಲಿ ಸ್ವಜನ ಪಕ್ಷಪಾತ, ಅಧಿಕಾರ ದುರ್ಬಳಕೆ ಮಾಡಿಕೊಂಡ ಆರೋಪದ ಮೇರೆಗೆ ಸಣ್ಣ ನೀರಾವರಿ ಸಚಿವ ಎನ್.ಎಸ್. ಬೋಸರಾಜು ಅವರ ವಿರುದ್ಧ ರಾಜ್ಯಪಾಲರಿಗೆ Read more…

ವಿಧಾನ ಪರಿಷತ್ ಉಪ ಚುನಾವಣೆಯಲ್ಲಿ ಶೇ. 97.91 ರಷ್ಟು ಮತದಾನ

ಮಂಗಳೂರು: ಉಡುಪಿ -ಚಿಕ್ಕಮಗಳೂರು ಕ್ಷೇತ್ರದ ಸಂಸದರಾಗಿ ಆಯ್ಕೆಯಾದ ಕೋಟ ಶ್ರೀನಿವಾಸ ಪೂಜಾರಿ ಅವರಿಂದ ತೆರವಾದ ವಿಧಾನ ಪರಿಷತ್ ಸದಸ್ಯ ಸ್ಥಾನದ ಉಪ ಚುನಾವಣೆ ಸೋಮವಾರ ದಕ್ಷಿಣ ಕನ್ನಡ ಮತ್ತು Read more…

ಭಾರಿ ಮಳೆಗೆ ಕೆರೆಯಂತಾದ ಬೆಂಗಳೂರಿನ ರಸ್ತೆಗಳು : ಸೋಶಿಯಲ್ ಮೀಡಿಯಾದಲ್ಲಿ ಟ್ರೋಲ್ |VIDEO

ಬೆಂಗಳೂರು : ಬೆಂಗಳೂರಿನಲ್ಲಿ ಸುರಿದ ಭಾರಿ ಮಳೆಗೆ ರಸ್ತೆಗಳು ಕೆರೆಯಂತಾಗಿದ್ದು, ಮಳೆ ಜನರನ್ನು ಹೈರಾಣಾಗಿಸಿದೆ. ಬೆಂಗಳೂರಿನಲ್ಲಿ ಪ್ರವಾಹದ ರಸ್ತೆಗಳು ಮತ್ತು ಜಲಾವೃತತೆಯ ದೃಶ್ಯಗಳನ್ನು ಹಂಚಿಕೊಳ್ಳುವಾಗ ನೆಟ್ಟಿಗರು ಹಾಸ್ಯದ ಸ್ಪರ್ಶವನ್ನು Read more…

ಡಿಸಿಎಂ ಡಿ.ಕೆ. ಶಿವಕುಮಾರ್ ಗೆ ಮತ್ತೆ ಶಾಕ್: ತನಿಖೆಗೆ ಅನುಮತಿ ಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಸಿಬಿಐ

ಬೆಂಗಳೂರು: ಆದಾಯ ಮೀರಿದ ಆಸ್ತಿ ಗಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಮತ್ತೊಮ್ಮೆ ಕಾನೂನು ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ಪ್ರಕರಣದ ಸಿಬಿಐ ತನಿಖೆಗೆ Read more…

GOOD NEWS : ಪಶುಪಾಲನಾ ಇಲಾಖೆಯಲ್ಲಿ ಶೀಘ್ರವೇ 700 ʼಡಿʼ ಗ್ರೂಪ್ ನೌಕರರ ನೇಮಕಾತಿ : ಸಚಿವ ಕೆ.ವೆಂಕಟೇಶ್

ಬೆಂಗಳೂರು : ಪಶುಪಾಲನಾ ಇಲಾಖೆಯಲ್ಲಿ 700 ʼಡಿʼ ಗ್ರೂಪ್ ನೌಕರರ ನೇಮಕಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನುಮತಿ ನೀಡಿದ್ದಾರೆ ಎಂದು ಎಂದು ಪಶುಸಂಗೋಪನಾ ಸಚಿವರಾದ ಕೆ.ವೆಂಕಟೇಶ್ ತಿಳಿಸಿದ್ದಾರೆ. ಈ Read more…

ಪಡಿತರ ಪಡೆಯದವರು, ನಿಯಮ ಉಲ್ಲಂಘಿಸಿ ಬಿಪಿಎಲ್ ಕಾರ್ಡ್ ಪಡೆದವರಿಗೆ ಶಾಕ್: 13.87 ಲಕ್ಷ ಕಾರ್ಡ್ ರದ್ದು

ಬೆಂಗಳೂರು: ನಿಯಮ ಉಲ್ಲಂಘಿಸಿ ಬಿಪಿಎಲ್ ಕಾರ್ಡ್ ಪಡೆದಿದ್ದ 13,87,639 ಬಿಪಿಎಲ್ ಪಡಿತರ ಚೀಟಿಗಳನ್ನು ಗುರುತಿಸಿ ರದ್ದುಪಡಿಸುವ ಪ್ರಕ್ರಿಯೆ ಚುರುಕು ನೀಡಲಾಗಿದೆ ಎಂದು ಆಹಾರ ಇಲಾಖೆ ಸಚಿವ ಕೆ.ಹೆಚ್. ಮುನಿಯಪ್ಪ Read more…

BREAKING : ಬೆಂಗಳೂರಿನ ಶಾಲಾ-ಕಾಲೇಜು, ಅಂಗನವಾಡಿಗಳಿಗೆ ಇಂದು ರಜೆ ಇಲ್ಲ : ಡಿಸಿ ಜಗದೀಶ್ ಸ್ಪಷ್ಟನೆ.!

ಬೆಂಗಳೂರು : ಬೆಂಗಳೂರಿನ ಶಾಲಾ-ಕಾಲೇಜುಗಳಿಗೆ ಇಂದು ರಜೆ ಇಲ್ಲ ಎಂದು ಜಿಲ್ಲಾಧಿಕಾರಿ ದಯಾನಂದ್ ಸ್ಪಷ್ಟನೆ ನೀಡಿದ್ದಾರೆ. ಮಳೆ ಹಿನ್ನೆಲೆ ನಿನ್ನೆ ಬೆಂಗಳೂರಿನ ಶಾಲೆಗಳಿಗೆ ರಜೆ ನೀಡಲಾಗಿತ್ತು, ಇಂದು ಹವಾಮಾನ Read more…

BIG NEWS: ಡಿ. 9ರಿಂದ 10 ದಿನ ಬೆಳಗಾವಿ ಸುವರ್ಣಸೌಧದಲ್ಲಿ ‘ವಿಧಾನಮಂಡಲ ಅಧಿವೇಶನ

ಬೆಂಗಳೂರು: ಬೆಳಗಾವಿಯ ಸುವರ್ಣಸೌಧದಲ್ಲಿ ಡಿಸೆಂಬರ್ 9 ರಿಂದ 20ರವರೆಗೆ 10 ದಿನಗಳ ಕಾಲ ವಿಧಾನ ಮಂಡಲ ಅಧಿವೇಶನ ನಡೆಯಲಿದೆ. ಡಿ. 9ರಿಂದ 20ರವರೆಗಿನ ಅವಧಿಯಲ್ಲಿ ರಜಾ ದಿನ ಹೊರತುಪಡಿಸಿ Read more…

ಆಯತಪ್ಪಿ ಕೆರೆಗೆ ಬಿದ್ದು ಅಣ್ಣ, ತಂಗಿ ನಾಪತ್ತೆ

ಬೆಂಗಳೂರು: ಆಟವಾಡುವಾಗ ಅಣ್ಣ, ತಂಗಿ ಆಯತಪ್ಪಿ ಕೆರೆಗೆ ಬಿದ್ದು ನೀರಿನಲ್ಲಿ ಮುಳುಗಿ ನಾಪತ್ತೆಯಾದ ಘಟನೆ ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ವರ್ಷಾ ಲೇಔಟ್ ನ ಜಯಮ್ಮ ಎಂಬುವರ Read more…

ರಾಜ್ಯದ ಪೊಲೀಸರ ಮಕ್ಕಳಿಗೆ ಸಿಎಂ ಗುಡ್ ನ್ಯೂಸ್: ಪಬ್ಲಿಕ್ ಶಾಲೆ ತೆರೆಯುವುದಾಗಿ ಘೋಷಣೆ

ಬೆಂಗಳೂರು: ರಾಜ್ಯದ ಪೊಲೀಸರ ಮಕ್ಕಳಿಗಾಗಿ 7 ಪಬ್ಲಿಕ್ ಶಾಲೆಗಳನ್ನು ತೆರೆಯಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರು ರಸ್ತೆಯ ಸಿಎಆರ್ ಕೇಂದ್ರ ಸ್ಥಾನದಲ್ಲಿ ಸೋಮವಾರ ನಡೆದ ಪೊಲೀಸ್ ಸಂಸ್ಮರಣಾ Read more…

ಬಿಎಂಟಿಸಿ ನಿರ್ವಾಹಕರ ಹುದ್ದೆ ನೇಮಕಾತಿ: ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು: ಬಿಎಂಟಿಸಿ ನಿರ್ವಾಹಕರ ಹುದ್ದೆ ನೇಮಕಾತಿಗೆ ಸಂಬಂಧಿಸಿದಂತೆ ಅಭ್ಯರ್ಥಿಗಳ ಅರ್ಹತಾ ಪಟ್ಟಿಯನ್ನು ಪ್ರಕಟಿಸಲಾಗಿದೆ. ಬಿಎಂಟಿಸಿಯಲ್ಲಿ ನಿರ್ವಾಹಕರ ಹುದ್ದೆಗೆ ಉಳಿಕೆ ಮೂಲ ವೃಂದದ ಅಡಿ ಅರ್ಜಿ ಸಲ್ಲಿಸಿ ಸಾಮಾನ್ಯ ಸಾಮರ್ಥ್ಯ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...