alex Certify Karnataka | Kannada Dunia | Kannada News | Karnataka News | India News - Part 560
ಕನ್ನಡ ದುನಿಯಾ
    Dailyhunt JioNews

Kannada Duniya

Gruha Lakshmi Scheme : ಆ.16 ರಂದು ಯಜಮಾನಿಯರ ಖಾತೆಗೆ 2 ಸಾವಿರ ಹಣ ಜಮಾ : ಸಚಿವ ಕೆ.ಹೆಚ್ ಮುನಿಯಪ್ಪ

ಬೆಂಗಳೂರು : ಗೃಹಲಕ್ಷ್ಮಿ ಯೋಜನೆಯಡಿ ಆ.16 ರಂದು ಯಜಮಾನಿಯರ ಖಾತೆಗೆ 2 ಸಾವಿರ ಹಣ ಜಮಾ ಮಾಡಲಾಗುತ್ತದೆ ಎಂದು ಸಚಿವ ಕೆ.ಹೆಚ್ ಮುನಿಯಪ್ಪ ಹೇಳಿದ್ದಾರೆ. ಬೆಂಗಳೂರಿನ ಗ್ರಾಮಾಂತರ ಜಿಲ್ಲೆಯ Read more…

ಮಳೆ ಅಬ್ಬರದ ನಡುವೆ ಹೆಚ್ಚುತ್ತಿದೆ ಡೆಂಗ್ಯೂ ಪ್ರಕರಣ

ಮಂಗಳೂರು: ಕರಾವಳಿ ಭಾಗದಲ್ಲಿ ವರುಣಾರ್ಭಟ ಮುಂದುವರೆದಿದ್ದು, ಈ ನಡುವೆ ಡೆಂಗ್ಯೂ ಪ್ರಕರಣಗಳೂ ಹೆಚ್ಚುತ್ತಿವೆ. ಒಂದೇ ತಿಂಗಳಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 24 ಜನರಲ್ಲಿ ಡೆಂಗ್ಯೂ ಸೋಂಕು ಪತ್ತೆಯಾಗಿದೆ. ಜಿಲ್ಲೆಯಲ್ಲಿ Read more…

ಪಡಿತರದಾರರ ಗಮನಕ್ಕೆ : ‘ಅನ್ನಭಾಗ್ಯ’ದ ಹಣ ಇನ್ನೂ ಅಕೌಂಟ್ ಗೆ ಬಂದಿಲ್ವಾ..? ತಪ್ಪದೇ ಈ ಕೆಲಸ ಮಾಡಿ

ಬೆಂಗಳೂರು : ಹೆಚ್ಚುವರಿ 5 ಅಕ್ಕಿ ಬದಲು ಹಣ ನೀಡುವ ವ್ಯವಸ್ಥೆಗೆ ರಾಜ್ಯ ಸರ್ಕಾರ ಚಾಲನೆ ನೀಡಿದ್ದು, ಪಡಿತರರ ಖಾತೆಗೆ ಸರ್ಕಾರ ನೇರವಾಗಿ ಹಣ ವರ್ಗಾವಣೆ ಮಾಡುತ್ತಿದೆ. ಆದರೆ Read more…

ಭದ್ರಾವತಿ ಆಕಾಶವಾಣಿಗೆ FM ರೆಡಿಯೋ ಮಂಜೂರು; ಶಿವಮೊಗ್ಗದ ಚಿತ್ರಣವನ್ನು ಜಗತ್ತಿನ ಮುಂದಿಡಲು ಹೊಸ ಪ್ರಯತ್ನ

ಶಿವಮೊಗ್ಗ: ಭದ್ರಾವತಿ ಆಕಾಶವಾಣಿಗೆ ಎಫ್.ಎಂ.ರೆಡಿಯೋ ಮಂಜೂರಾಗಿದ್ದು, ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಈ ಹಿನ್ನೆಲೆಯಲ್ಲಿ ಶೀಘ್ರದಲ್ಲಿಯೇ ಭದ್ರಾವತಿ ಎಫ್.ಎಂ.ರೆಡಿಯೋ ಆರಂಭವಾಗಲಿದೆ. ಈ ಬಗ್ಗೆ ಸಂಸದ ಬಿ.ವೈ.ರಾಘವೇಂದ್ರ ಮಾಹಿತಿ ನೀಡಿದ್ದು, Read more…

Udupi Video Case : ಮಣಿಪುರದಲ್ಲಿ ಹೆಣ್ಣು ಮಕ್ಕಳ ಮೇಲೆ ರೇಪ್ ಆಗಿದೆ, ಇಲ್ಲಿ ಕ್ಯಾಮೆರಾ ಎನ್ನುತ್ತೀರಾ..? : ಬಿಜೆಪಿ ವಿರುದ್ಧ ಸಿ.ಎಂ ಇಬ್ರಾಹಿಂ ಕಿಡಿ

ಬೆಂಗಳೂರು : ಉಡುಪಿ ವಿದ್ಯಾರ್ಥಿನಿಯರ ವಿಡಿಯೋ ಚಿತ್ರೀಕರಣ ಪ್ರಕರಣ ರಾಜಕೀಯ ಪಕ್ಷಗಳ ತೀವ್ರ ವಾಕ್ಸಮರಕ್ಕೆ ಕಾರಣವಾಗಿದೆ. ಈ ಬಗ್ಗೆ ಬೆಂಗಳೂರಿನಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಪ್ರತಿಕ್ರಿಯೆ ನೀಡಿದ್ದಾರೆ. Read more…

BIG NEWS : 100 ರೂಪಾಯಿ ತಗೊಂಡೆ ‘ಗೃಹಲಕ್ಷ್ಮಿ’ಗೆ ಅರ್ಜಿ ಹಾಕ್ತೀನಿ, ಏನ್ ಇವಾಗ..? : ಗ್ರಾಮ್ ಒನ್ ಸಿಬ್ಬಂದಿ ಧಮ್ಕಿ

ಚಿಕ್ಕೋಡಿ : ರಾಜ್ಯ ಸರ್ಕಾರ, ಸಚಿವರುಗಳ ಆದೇಶಕ್ಕೂ ಡೋಂಟ್ ಕೇರ್ ಎನ್ನದೇ ಗೃಹಲಕ್ಷ್ಮಿ ಅರ್ಜಿ ಸಲ್ಲಿಕೆಗೆ ಸಿಬ್ಬಂದಿಗಳು ಹಣ ಪಡೆಯುತ್ತಿರುವ ಆರೋಪಗಳು ಸಾಲು ಸಾಲಾಗಿ ಕೇಳಿಬರುತ್ತಿದೆ.ಇದೀಗ ಸಚಿವೆ ಲಕ್ಷ್ಮಿ Read more…

BIG NEWS : ನಾಲ್ವರು ‘IFS’ ಅಧಿಕಾರಿಗಳ ವರ್ಗಾವಣೆ : ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ರಾಜ್ಯದಲ್ಲಿ ಅಧಿಕಾರಿಗಳ ವರ್ಗಾವಣೆ ಪರ್ವ ಮುಂದುವರೆದಿದ್ದು, ನಾಲ್ವರು ಐಎಫ್ ಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ವೆಂಕಟೇಶ್ ಎಸ್ –ಅರಣ್ಯ ಸಂರಕ್ಷಣಾಧಿಕಾರಿ, Read more…

BREAKING : ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ಹೈವೇ ವೀಕ್ಷಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬೆಂಗಳೂರು -ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿಯಲ್ಲಿ ಅಪಘಾತಗಳು ಸಂಖ್ಯೆ ಹೆಚ್ಚಾಗಿರುವುದು ಹಾಗೂ ಅವೈಜ್ಞಾನಿಕ ಕಾಮಗಾರಿಯ ದೂರುಗಳು ಬಂದಿರುವ ಹಿನ್ನೆಲೆಯಲ್ಲಿ ಇಂದು ಸಿಎಂ ಸಿದ್ದರಾಮಯ್ಯ ಅವರೇ ಖುದ್ದಾಗಿ ಎಕ್ಸ್ Read more…

Mysore Dasara : ಈ ಬಾರಿ ಅದ್ದೂರಿಯಾಗಿ ‘ದಸರಾ ಮಹೋತ್ಸವ’ ಆಚರಿಸಲು ಚಿಂತನೆ : ಸಚಿವ ಹೆಚ್.ಸಿ ಮಹದೇವಪ್ಪ

ಮೈಸೂರು : ಈ ಬಾರಿ ಅದ್ದೂರಿ ‘ಮೈಸೂರು ದಸರಾ’ ಮಹೋತ್ಸವ ನಡೆಸಲು ಚಿಂತನೆ ನಡೆಸಲಾಗಿದೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಹೆಚ್ ಸಿ ಮಹದೇವಪ್ಪ ಹೇಳಿದ್ದಾರೆ. ಇಂದು Read more…

BIG NEWS : ಸರ್ಕಾರದ ಆದೇಶಕ್ಕೂ ಡೋಂಟ್ ಕೇರ್ , ‘ಗೃಹಲಕ್ಷ್ಮಿ’ ಅರ್ಜಿ ಸಲ್ಲಿಕೆಗೆ ಹಣ ಪಡೆಯುತ್ತಿರುವ ಸಿಬ್ಬಂದಿ

ಬೆಂಗಳೂರು : ರಾಜ್ಯ ಸರ್ಕಾರದ ಆದೇಶಕ್ಕೂ ಡೋಂಟ್ ಕೇರ್ ಎನ್ನದೇ ಗೃಹಲಕ್ಷ್ಮಿ ಅರ್ಜಿ ಸಲ್ಲಿಕೆಗೆ ಸಿಬ್ಬಂದಿಗಳು ಹಣ ಪಡೆಯುತ್ತಿರುವ ಆರೋಪಗಳು ಕೇಳಿಬರುತ್ತಿದೆ.ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಹಾಗೂ ವಿಜಯಪುರ Read more…

ನಿಗದಿತ ಅವಧಿಗಿಂತ 90 ನಿಮಿಷ ಮೊದಲೇ ನಿಲ್ದಾಣಕ್ಕೆ ಬಂದ ರೈಲು; 45 ಪ್ರಯಾಣಿಕರನ್ನು ಬಿಟ್ಟು ಹೋದ ಗೋವಾ ಎಕ್ಸ್ ಪ್ರೆಸ್

ಮುಂಬೈ: ಎಕ್ಸ್ ಪ್ರೆಸ್ ರೈಲೊಂದು ನಿಗದಿತ ಅವಧಿಗಿಂತ 90 ನಿಮಿಷ ಮೊದಲೇ ನಿಲ್ದಾಣಕ್ಕೆ ಬಂದು 45 ಪ್ರಯಾಣಿಕರನ್ನು ಬಿಟ್ಟು ಹೊರಟ ಘಟನೆ ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಮನ್ಮಾಡ್ ರೈಲು Read more…

ಎಚ್ಚರ : ರೀಲ್ಸ್ ಮಾಡಲು ಹೋಗಿ ಬೈಕ್ ನಿಂದ ಬಿದ್ದು ಯುವಕನಿಗೆ ಗಂಭೀರ ಗಾಯ

ಧಾರವಾಡ : ರೀಲ್ಸ್ ಮಾಡಲು ಹೋಗಿ ಬೈಕ್ ನಿಂದ ಬಿದ್ದು ಯುವಕನಿಗೆ ಗಂಭೀರ ಗಾಯಗಳಾದ ಘಟನೆ ಧಾರವಾಡದ ನವಲಗುಂದ ಪಟ್ಟಣದ ಅಣ್ಣಿಗೇರಿ ರಸ್ತೆಯಲ್ಲಿ ನಡೆದಿದೆ. ಸಮೀರ್ ಎಂಬ ಯುವಕ Read more…

Gruha Lakshmi Scheme : ಮನೆ ಯಜಮಾನಿ ಮೃತಪಟ್ಟಿದ್ರೆ ‘ಗೃಹಲಕ್ಷ್ಮಿ’ ಹಣ ಯಾರಿಗೆ ಸಿಗುತ್ತೆ..? ಇಲ್ಲಿದೆ ಮಾಹಿತಿ

ಬೆಂಗಳೂರು: ರಾಜ್ಯದ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹ ಲಕ್ಷ್ಮಿ ಯೋಜನೆ ನೋಂದಣಿ ಇದೀಗ ಮತ್ತಷ್ಟು ಸರಳಗೊಂಡಿದ್ದು, ನೀವು ನೇರವಾಗಿ ಅರ್ಜಿ ಸಲ್ಲಿಸಬಹುದು. ಅರ್ಹ ಫಲಾನುಭವಿಗಳು ನೇರವಾಗಿ ತಮ್ಮ ಹತ್ತಿರದ ನೋಂದಣಿ Read more…

ಕಾರು ಸಾಲ: BOBಯಿಂದ ಗ್ರಾಹಕರಿಗೆ ಮಹತ್ವದ ಮಾಹಿತಿ

ಬೆಂಗಳೂರು: ಕಾರು ಸಾಲ ಪಡೆಯುವ ಗ್ರಾಹಕರಿಗೆ ಬ್ಯಾಂಕ್ ಆಫ್ ಬರೋಡ ಮಹತ್ವದ ಸೂಚನೆ ಪ್ರಕಟಿಸಿದೆ. ಕಾರು ಸಾಲ ಪಡೆಯುವವರು ಸ್ಥಿರ ಬಡ್ಡಿದರದ ಆಯ್ಕೆಯನ್ನೂ ಮಾಡಬಹುದಾಗಿದೆ. ಕಾರು ಸಾಲ ಪಡೆಯುವಾಗ Read more…

Mullayanagiri Hill : ಮುಳ್ಳಯ್ಯನಗಿರಿ ರಸ್ತೆಯಲ್ಲಿ ಮತ್ತೆ ಗುಡ್ಡ ಕುಸಿತ : ಪ್ರವಾಸಿಗರಿಗೆ ಪ್ರವೇಶ ನಿರ್ಬಂಧ

ಚಿಕ್ಕಮಗಳೂರು : ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆ ಮುಳ್ಳಯ್ಯನಗಿರಿ ರಸ್ತೆಯಲ್ಲಿ ಮತ್ತೆ ಗುಡ್ಡ ಕುಸಿತವಾಗಿದೆ.ಮುಳ್ಳಯ್ಯನಗಿರಿಗೆ ತೆರಳುವ ರಸ್ತೆಯ ಮೊದಲ ತಿರುವಿನಲ್ಲಿ ಮತ್ತೆ ಗುಡ್ಡ ಕುಸಿದಿದ್ದು, ರಸ್ತೆ ಸಂಚಾರ ಸ್ಥಗಿತವಾಗಿದೆ. Read more…

BIG NEWS: ಪತ್ರ ಹರಿದು ಹಾಕಿ ಆಕ್ರೋಶ ವ್ಯಕ್ತಪಡಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸ್ವಪಕ್ಷದ ಸಚಿವರುಗಳ ವಿರುದ್ಧವೇ ಸಿಡಿದೆದ್ದ ಕಾಂಗ್ರೆಸ್ ಶಾಸಕರು ಪತ್ರ ಬರೆದು ಸಿಎಂ ಸಿದ್ದರಾಮಯ್ಯನವರಿಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಎರಡು ದಿನಗಳ ಹಿಂದೆ ಸಿಎಂ ಸಿದ್ದರಾಮಯ್ಯ ಶಾಸಕಾಂಗ Read more…

BREAKING : ಬಿಜೆಪಿಯ ರಾಷ್ಟ್ರೀಯ ನೂತನ ಪ್ರಧಾನ ಕಾರ್ಯದರ್ಶಿಯಾಗಿ ತೆಲಂಗಾಣದ ‘ಸಂಜಯ್ ಬಂಡಿ’ ನೇಮಕ

ಬೆಂಗಳೂರು : ಬಿಜೆಪಿಯ ರಾಷ್ಟ್ರೀಯ ನೂತನ ಪ್ರಧಾನ ಕಾರ್ಯದರ್ಶಿ’ಯಾಗಿ ತೆಲಂಗಾಣದ ಸಂಜಯ್ ಬಂಡಿ ಅವರನ್ನು ನೇಮಕ ಮಾಡಲಾಗಿದ್ದು, ಸಿಟಿ ರವಿಗೆ ಕೊಕ್ ನೀಡಲಾಗಿದೆ. ಬಿಜೆಪಿ ಪಾಳಯದಲ್ಲಿ ಮಹತ್ತರದ ಬೆಳವಣಿಗೆಯಲ್ಲಿ Read more…

BREAKING : ಬಿಜೆಪಿ ‘ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ’ ಹುದ್ದೆಯಿಂದ ಸಿ.ಟಿ ರವಿಗೆ ಕೊಕ್

ಬೆಂಗಳೂರು : ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಸಿ.ಟಿ ರವಿಗೆ ಕೊಕ್ ನೀಡಲಾಗಿದೆ. ಹೌದು. ಬಿಜೆಪಿ ಪಾಳಯದಲ್ಲಿ ಮಹತ್ತರದ ಬೆಳವಣಿಗೆಯಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ Read more…

BIG NEWS : ತಿರುಪತಿ ಬಳಿ ಚಲಿಸುತ್ತಿದ್ದ ರೈಲಿನಲ್ಲಿ ರಾಜ್ಯದ ಪ್ರಯಾಣಿಕರ ಮೇಲೆ ಹಲ್ಲೆ

ತಿರುಪತಿ ಬಳಿ ಚಲಿಸುತ್ತಿದ್ದ ರೈಲಿನಲ್ಲಿ ರಾಜ್ಯದ ಪ್ರಯಾಣಿಕರ ಮೇಲೆ ಹಲ್ಲೆ ನಡೆದ ಘಟನೆ ವರದಿಯಾಗಿದೆ. ಮೈಸೂರು ಮೂಲದ 35 ಜನರು ಆಂಧ್ರದ ತಿರುಪತಿಗೆ ತೆರಳಿದ್ದರು. ಈ ವೇಳೆ ಸೀಟಿನ Read more…

Gruha Lakshmi Scheme : ‘ಗೃಹಲಕ್ಷ್ಮಿಗೆ’ ಅರ್ಜಿ ಸಲ್ಲಿಸಿದ ಮಾತ್ರಕ್ಕೆ ಹಣ ಜಮಾ ಆಗಲ್ಲ, ತಪ್ಪದೇ ಈ ಕೆಲಸ ಮಾಡಬೇಕು

ಬೆಂಗಳೂರು : ರಾಜ್ಯದ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹ ಲಕ್ಷ್ಮಿ ಯೋಜನೆ ನೋಂದಣಿ ಇದೀಗ ಮತ್ತಷ್ಟು ಸರಳಗೊಂಡಿದ್ದು, ನೀವು ನೇರವಾಗಿ ಅರ್ಜಿ ಸಲ್ಲಿಸಬಹುದು. ಅರ್ಹ ಫಲಾನುಭವಿಗಳು ನೇರವಾಗಿ ತಮ್ಮ ಹತ್ತಿರದ Read more…

ಏಕಲವ್ಯ ಮಾದರಿ ಶಾಲೆ’ಯಲ್ಲಿ 4,062 ಶಿಕ್ಷಕರ ನೇಮಕಾತಿ : ಅರ್ಜಿ ಸಲ್ಲಿಸಲು ಇನ್ನು 3 ದಿನ ಮಾತ್ರ ಬಾಕಿ!

ನವದೆಹಲಿ : ನ್ಯಾಷನಲ್ ಎಜುಕೇಶನ್ ಸೊಸೈಟಿ ಫಾರ್ ಟ್ರೈಬಲ್ ಅಡಿಯಲ್ಲಿ ಬರುವ ಏಕಲವ್ಯ ಮಾದರಿ ವಸತಿ ಶಾಲೆಯು ವಿವಿಧ ಬೋಧಕ ಮತ್ತು ಬೋಧಕೇತರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು Read more…

BIG NEWS: ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್; ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು

ದಾವಣಗೆರೆ: ಸರ್ಕಾರಿ ಪದವಿ ಕಾಲೇಜಿನ ಕಟ್ಟಡದಲ್ಲಿ ಯುವಕ-ಯುವತಿ ಸರಸ ಸಲ್ಲಾಪದಲ್ಲಿ ತೊಡಗಿದ್ದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಈ ಬೆಳವಣಿಗೆ ಬೆನ್ನಲ್ಲೇ ಯುವತಿ ಆತ್ಮಹತ್ಯೆಗೆ ಶರಣಾದ ಘಟನೆ Read more…

Gruha Jyoti Scheme : ನೀವು `ಗೃಹಜ್ಯೋತಿ’ಗೆ ಅರ್ಜಿ ಸಲ್ಲಿಸಿಲ್ವಾ? ಹಾಗಾದ್ರೆ ಆಗಸ್ಟ್ ನಲ್ಲಿ `ಕರೆಂಟ್ ಬಿಲ್’ ಕಟ್ಟಲೇಬೇಕು!

ಬೆಂಗಳೂರು : ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಪ್ರತಿ ಮನೆಗೆ 200 ಯುನಿಟ್ ಉಚಿತ ವಿದ್ಯುತ್ ನೀಡುವ ಗೃಹ ಜ್ಯೋತಿ ಯೋಜನೆಗೆ ಜುಲೈ ತಿಂಗಳ ನೋಂದಣಿಗೆ ಗಡುವು ಮುಕ್ತಾಯವಾಗಿದ್ದು, Read more…

SHOCKING NEWS: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಬರೋಬ್ಬರಿ 595 ಅಪಘಾತ; 158 ಜನರು ಬಲಿ

ಬೆಂಗಳೂರು: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚುತ್ತಿದ್ದು, ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಮಹತ್ವದ ಕ್ರಮ ಕೈಗೊಂಡಿದೆ. ಎಐ ಕ್ಯಾಮರಾಗಳನ್ನು ಅಳವಡಿಸಲಾಗಿದ್ದು, ವಾಹನಗಳ ವೇಗಕ್ಕೂ Read more…

ಪಡಿತರ ಚೀಟಿದಾರರೇ ಗಮನಿಸಿ : ಈ ಕೆಲಸ ಮಾಡದಿದ್ದರೆ ಆಗಸ್ಟ್ ನಲ್ಲಿ ನಿಮ್ಮ ಖಾತೆಗೆ ಬರಲ್ಲ ಅಕ್ಕಿ ಹಣ!

ಬೆಂಗಳೂರು : ಅಂತ್ಯೋದಯ ಅನ್ನ ಯೋಜನೆ ಮತ್ತು ಆದ್ಯತಾ ಪಡಿತರ ಚೀಟಿಗಳ ಪ್ರತಿ ಫಲಾನುಭವಿಗಳಿಗೆ ಪ್ರತಿ ತಿಂಗಳು 5 ಕೆ.ಜಿ. ಆಹಾರ ಧಾನ್ಯದ ಬದಲಿಗೆ ಪ್ರತಿ ಕೆ.ಜಿ. ಗೆ Read more…

ಜನಸಾಮಾನ್ಯರಿಗೆ ಶಾಕ್ : ಟೊಮೆಟೊ ಬೆಲೆಯಲ್ಲಿ ಮತ್ತೆ ಏರಿಕೆ!

ಬೆಂಗಳೂರು: ಅಗತ್ಯ ವಸ್ತುಗಳ ಬೆಲೆ ಏರಿಕೆ ಬಿಸಿ ನಡುವೆಯೇ ಟೊಮೆಟೊ ಬೆಲೆ ರಾಕೆಟ್ ವೇಗದಲ್ಲಿ ಏರಿಕೆಯಾಗಿ ಗ್ರಾಹಕರಿಗೆ ಆಘಾತ ತಂದಿದ್ದ ಬೆನ್ನಲ್ಲೇ ಮತ್ತೊಂದು ಶಾಕಿಂಗ್ ಸುದ್ದಿ ಹೊರ ಬಿದ್ದಿದೆ. Read more…

ರಾಜ್ಯ ಸರ್ಕಾರದಿಂದ ರೈತ ಸಮುದಾಯಕ್ಕೆ ಮತ್ತೊಂದು ಗುಡ್ ನ್ಯೂಸ್

ಬೆಂಗಳೂರು : ರಾಜ್ಯದ ರೈತರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಕಳೆದ ಕೆಲವು ದಿನಗಳಿಂದ ರಾಜ್ಯದ ಹಲವೆಡೆ ಅತಿವೃಷ್ಟಿ ಹಾಗೂ ಪ್ರವಾಹ ಪರಿಸ್ಥಿತಿ ತಲೆದೋರಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ, 2023ನೇ Read more…

ಇಲ್ಲಿದೆ ರಾಜ್ಯದ ವಿವಿಧ ‘ಜಲಾಶಯ’ಗಳ ನೀರಿನ ಮಟ್ಟದ ವಿವರ

ರಾಜ್ಯದ ವಿವಿಧ ಜಲಾಶಯಗಳ ನೀರಿನ ಮಟ್ಟ ಶುಕ್ರವಾರದಂದು ಇಂತಿದ್ದು, ಇದರ ವಿವರ ಇಲ್ಲಿದೆ. ಕೆ.ಆರ್.ಎಸ್. ಗರಿಷ್ಠ ಮಟ್ಟ 124.80 ಅಡಿಗಳಾಗಿದ್ದು, ಈಗಿನ ಮಟ್ಟ 111.54 ಅಡಿಗಳಾಗಿದೆ. ಭದ್ರಾ ಜಲಾಶಯದ Read more…

Good News: ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : ಶೀಘ್ರವೇ 13 ಸಾವಿರ `ಸಾರಿಗೆ ಸಿಬ್ಬಂದಿ’ ನೇಮಕ

ಬೆಂಗಳೂರು: ಉದ್ಯೋಗಾಕಾಂಕ್ಷಿಗಳಿಗೆ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಭರ್ಜರಿ ಸಿಹಿಸುದ್ದಿ ನೀಡಿದ್ದು, ಶೀಘ್ರವೇ 13 ಸಾವಿರ ಸಾರಿಗೆ ಸಿಬ್ಬಂದಿಗಳನ್ನು ನೇಮಕಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ. ಶಾಂತಿನಗರದ ಬಿಎಂಟಿಸಿ Read more…

BIG NEWS: ತಡವಾಗಿ ಮಳೆ ಆರಂಭ ಹಿನ್ನೆಲೆ; ಕೃಷಿ ಇಲಾಖೆಯಿಂದ ಅಲ್ಪಾವಧಿ ಬೆಳೆ ಬಿತ್ತನೆ ಬೀಜ ಪೂರೈಕೆ

ರಾಜ್ಯಕ್ಕೆ ಈ ಬಾರಿ ಮುಂಗಾರು ವಿಳಂಬವಾಗಿ ಕಾಲಿಟ್ಟಿದ್ದು, ಅಲ್ಲದೆ ಆರಂಭದಲ್ಲಿ ಮಳೆ ಸಹ ಕುಂಠಿತಗೊಂಡಿತ್ತು. ಇದೀಗ ತಡವಾಗಿಯಾದರೂ ಮಳೆ ಅಬ್ಬರಿಸುತ್ತಿದ್ದು, ಆದರೆ ಕೆಲವು ಭಾಗಗಳಲ್ಲಿ ದ್ವಿದಳ ಧಾನ್ಯದ ಬಿತ್ತನೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...