alex Certify Karnataka | Kannada Dunia | Kannada News | Karnataka News | India News - Part 561
ಕನ್ನಡ ದುನಿಯಾ
    Dailyhunt JioNews

Kannada Duniya

ಗಮನಿಸಿ : ಮಾ.9 ರಂದು ನಿಗದಿಯಾಗಿದ್ದ ‘ರಾಷ್ಟ್ರೀಯ ಲೋಕ ಅದಾಲತ್’ ಮಾ.16 ಕ್ಕೆ ಮುಂದೂಡಿಕೆ

ಬೆಂಗಳೂರು : ಪ್ರಸಕ್ತ ವರ್ಷದ ಮೊದಲ ರಾಷ್ಟ್ರೀಯ ಲೋಕ ಅದಾಲತ್ ಅನ್ನು ಮಾರ್ಚ್ 9ಕ್ಕೆ ಬದಲಾಗಿ ಮಾರ್ಚ್ 16ಕ್ಕೆ ನಡೆಸಲಾಗುವುದು ಎಂದು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ Read more…

BREAKING : ‘ಗ್ರಾಮ ಸಹಾಯಕ’ರಿಗೆ ಭರ್ಜರಿ ಗುಡ್ ನ್ಯೂಸ್ : ಮಾಸಿಕ ವೇತನ 2000 ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ಕಂದಾಯ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಗ್ರಾಮ ಸಹಾಯಕರ ಮಾಸಿಕ ಮಿತಿ ವೇತನ 13,000 ದಿಂದ 15,000 ರೂಗೆ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. Read more…

BIG NEWS : ಇಂದು ‘ರಾಜ್ಯ ಸರ್ಕಾರಿ SC, ST ನೌಕರ’ರ ಸಮಾವೇಶ : 2 ದಿನ ‘ವಿಶೇಷ ಸಾಂದರ್ಭಿಕ ರಜೆ’ ಮಂಜೂರು

ಬೆಂಗಳೂರು: ಮಾರ್ಚ್ 5ರಂದು ಇಂದು ಕರ್ನಾಟಕ ರಾಜ್ಯ ಸರ್ಕಾರಿ ಎಸ್ಸಿ, ಎಸ್ಟಿ ನೌಕರರ ರಾಜ್ಯ ಮಟ್ಟದ 5ನೇ ಸಮಾವೇಶವನ್ನು ಆಯೋಜಿಸಲಾಗಿದ್ದು, ಈ ಹಿನ್ನೆಲೆ ಸಮಾವೇಶದಲ್ಲಿ ಭಾಗಿಯಾಗುವಂತ ನೌಕರರಿಗೆ ಅನುಕೂಲವಾಗುವಂತೆ Read more…

ಲೋಕಸಭೆ ಚುನಾವಣೆ ನಂತರ ಸಿಎಂ ಬದಲಾವಣೆ ಊಹಾಪೋಹ, 5 ವರ್ಷ ಸಿದ್ದರಾಮಯ್ಯರೇ ಮುಖ್ಯಮಂತ್ರಿ: ಯತೀಂದ್ರ

ಹಾಸನ: ಲೋಕಸಭೆ ಚುನಾವಣೆ ನಂತರ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಸುದ್ದಿ ಕೇವಲ ಊಹಾಪೋಹವಷ್ಟೇ ಎಂದು ಮಾಜಿ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ‌. ಹಾಸನ ಜಿಲ್ಲೆ ಹೊಳೆನರಸಿಪುರ ತಾಲೂಕಿನ Read more…

BIG NEWS : ‘ತಾಂತ್ರಿಕ ಕಾಲೇಜು ಅತಿಥಿ ಉಪನ್ಯಾಸಕ’ರಿಗೆ ಗುಡ್ ನ್ಯೂಸ್ : ಗೌರವಧನ, ವಿಮೆ ಜಾರಿಗೊಳಿಸಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ತಾಂತ್ರಿಕ ಶಿಕ್ಷಣ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರುಗಳಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ಗೌರವಧನ ಹೆಚ್ಚಿಸಿ ಹಾಗೂ ವಿಮಾ ಸೌಲಭ್ಯ ಜಾರಿಗೊಳಿಸಿ ಆದೇಶಿಸಿದೆ. ಈ Read more…

ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಧರಣಿ ಆರಂಭ

ಬೆಂಗಳೂರು: ಸರ್ಕಾರಿ ನೌಕರರಂತೆ ಸರಿ ಸಮಾನ ವೇತನ ಜಾರಿ ಮಾಡಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆ ಆಗ್ರಹಿಸಿ 4 ಸಾರಿಗೆ ನಿಗಮಗಳ ಸಮಾನ ಮನಸ್ಕರ ವೇದಿಕೆ ಸೋಮವಾರದಿಂದ Read more…

SHOCKING: ಪ್ರೀತಿಸಲು ನಿರಾಕರಿಸಿದ ವಿದ್ಯಾರ್ಥಿನಿ ಕತ್ತು ಸೀಳಿ ಹತ್ಯೆ: ರೈಲಿಗೆ ತಲೆ ಕೊಟ್ಟು ವಿದ್ಯಾರ್ಥಿ ಆತ್ಮಹತ್ಯೆ

ಹಾಸನ: ಪ್ರೀತಿಸಲು ನಿರಾಕರಿಸಿದ ವಿದ್ಯಾರ್ಥಿನಿಯ ಕತ್ತು ಸೀಳಿ ಬರ್ಬರವಾಗಿ ಕೊಲೆ ಮಾಡಿದ ಘಟನೆ ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ಬೆಳಗುಂಬ ಗ್ರಾಮದಲ್ಲಿ ನಡೆದಿದೆ. ಬೆಳಗುಂಬದ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ Read more…

ವೃದ್ಧಾಪ್ಯ ವೇತನ, ವಿಧವಾ ವೇತನ ಸೇರಿ ‘ಸಾಮಾಜಿಕ ಭದ್ರತಾ ಯೋಜನೆ’ ಮಾಸಾಶನ ಫಲಾನುಭವಿಗಳಿಗೆ ಗುಡ್ ನ್ಯೂಸ್

ದಾವಣಗೆರೆ: ಸಾಮಾಜಿಕ ಭದ್ರತಾ ಯೋಜನೆಗಳಾದ ಸಂಧ್ಯಾಸುರಕ್ಷಾ, ವೃದ್ದಾಪ್ಯ, ವಿಧವಾ, ಅಂಗವಿಕಲರ ಮಾಸಾಶನ ಸೇರಿದಂತೆ ಇನ್ನಿತರೆ ಮಾಸಾಶನಗಳನ್ನು ಅಂಚೆ ಇಲಾಖೆಯಿಂದ ನಿಗದಿತ ಸಮಯಕ್ಕೆ ತಲುಪಿಸಬೇಕೆಂದು ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ Read more…

ರೈತರಿಗೆ ಗುಡ್ ನ್ಯೂಸ್: ಕೃಷಿ, ಪೂರಕ ಚಟುವಟಿಕೆಗಳಿಗೆ ಜೀವಕಳೆ; 2100 ಕೋಟಿ ರೂ. ವೆಚ್ಚದಲ್ಲಿ ‘ವೃಷಭಾವತಿ ಯೋಜನೆ’ ಜಾರಿ

ಬೆಂಗಳೂರು: 2,100 ಕೋಟಿ ರೂ. ಖರ್ಚು ಮಾಡಿ ವೃಷಭಾವತಿ ಯೋಜನೆ ಜಾರಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ. ನಾವು ಜನರನ್ನು ದೇವರು – ಧರ್ಮದ ಹೆಸರಲ್ಲಿ ಮರುಳು Read more…

BREAKING: ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ್ದ ಮೂವರು ಅರೆಸ್ಟ್

ಬೆಂಗಳೂರು: ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಇಲ್ತಾಜ್, ಮುನಾವರ್, ಮೊಹಮ್ಮದ್ ನಾಶಿಪುಡಿ ಬಂಧಿತ ಆರೋಪಿಗಳು. ವಿಧಾನಸೌಧ ಠಾಣೆ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದು, Read more…

BIG NEWS: ಬಿಜೆಪಿ ತಿರಂಗಾ ಯಾತ್ರೆಗೆ ತಡೆ; ಪೊಲೀಸರೊಂದಿಗೆ ಬಿಜೆಪಿ ಕಾರ್ಯಕರ್ತರ ವಾಗ್ವಾದ; ಟೌನ್ ಹಾಲ್ ಬಳಿ ಹೈಡ್ರಾಮಾ

ಬೆಂಗಳೂರು: ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ, ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣ ಸಂಬಂಧ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ವಿಪಕ್ಷ ಬಿಜೆಪಿ ಇದೀಗ ತಿರಂಗಾ Read more…

BREAKING NEWS: ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣ; FSL ತಂಡದಿಂದ ಮರುಪರಿಶೀಲನೆ

ಬೆಂಗಳೂರು: ಬೆಂಗಳೂರಿನ ಕುಂದಲಹಳ್ಳಿಯ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಿವಿಜ್ಞಾನ ಪ್ರಯೋಗಾಲಯ ಅಧಿಕಾರಿಗಳ ತಂಡ ಮತ್ತೆ ಪರಿಶೀಲನೆ ನಡೆಸಿದೆ. ರಾಮೇಶ್ವರಂ ಕೆಫೆಯಲ್ಲಿ ಮಾ.1ರಂದು ಮಧ್ಯಾಹ್ನ ಬಾಂಬ್ Read more…

BIG NEWS: ತೆಂಗಿನಗುಂಡಿಯಲ್ಲಿ ತೆರವು ಮಾಡಿದ್ದ ಸ್ಥಳದಲ್ಲೇ ಮತ್ತೆ ಹನುಮಧ್ವಜ ಹಾರಿಸಿದ ಸಂಸದ ಅನಂತ್ ಕುಮಾರ್ ಹೆಗಡೆ

ಕಾರವಾರ: ಕೆಲ ದಿನಗಳ ಹಿಂದೆ ಭಟ್ಕಳದ ತೆಂಗಿನಗುಂಡಿಯಲ್ಲಿ ಧ್ವಜಕಟ್ಟೆ ಹಾಗೂ ಹನುಮ ಧ್ವಜ ತೆರವು ಮಾಡಲಾಗಿತ್ತು. ಇದೇ ಜಾಗದಲ್ಲಿ ಇದೀಗ ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗಡೆ ಹನಮಧ್ವಜ Read more…

ರಾಜ್ಯದಲ್ಲಿ ತಾಲಿಬಾನಿ ಸರ್ಕಾರ ನಡೆಯುತ್ತಿದೆ; ಸಂಸದ ಪ್ರತಾಪ್ ಸಿಂಹ ಕಿಡಿ

ಬೆಂಗಳೂರು: ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಬಿಜೆಪಿ ಸಂಸದ ಪ್ರತಾಪ್ ಸಿಂಹ, ರಾಜ್ಯದಲ್ಲಿ ತಾಲಿಬಾನಿ ಸರ್ಕಾರ ನಡೆಯುತ್ತಿದೆ ಎಂದು ಕಿಡಿಕಾರಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದ Read more…

BIG NEWS: ಲೋಕಸಭಾ ಚುನಾವಣೆ: ಡಾ.ಸಿ.ಎನ್.ಮಂಜುನಾಥ್ ಸ್ಪರ್ಧೆ ವಿಚಾರ; ಹೆಚ್.ಡಿ.ದೇವೇಗೌಡ ಅಚ್ಚರಿ ಹೇಳಿಕೆ

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಖ್ಯಾತ ವೈದ್ಯ, ಜಯದೇವ ಮಾಜಿ ನಿರ್ದೇಶಕ ಡಾ.ಸಿ.ಎನ್.ಮಂಜುನಾಥ್ ಸ್ಪರ್ಧೆ ವಿಚಾರವಾಗಿ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಅಚ್ಚರಿ ಹೇಳಿಕೆ ನೀಡಿದ್ದಾರೆ. ಬೆಂಗಳೂರಿನ ಜೆಡಿಎಸ್ Read more…

2032 ರ ವೇಳೆಗೆ ರಾಜ್ಯದಲ್ಲಿ 1 ಟ್ರಿಲಿಯನ್ ಡಾಲರ್ ಗಾತ್ರದ ಆರ್ಥಿಕತೆ ಬೆಳೆಸುವ ಹೆಗ್ಗುರಿ : ಸಚಿವ ಎಂ.ಬಿ ಪಾಟೀಲ್

ಬೆಂಗಳೂರು : ರಾಜ್ಯವನ್ನು 2032ರ ವೇಳೆಗೆ 1 ಟ್ರಿಲಿಯನ್ ಡಾಲರ್ ಗಾತ್ರದ ಆರ್ಥಿಕತೆಯನ್ನು ಬೆಳೆಸುವ ಹೆಗ್ಗುರಿಯನ್ನು ಸರಕಾರ ಹೊಂದಿದೆ ಎಂದು ಸಚಿವ ಎಂಬಿ ಪಾಟೀಲ್ ಹೇಳಿದರು. ಸೋಮವಾರ ಬೆಂಗಳೂರಿನ Read more…

2032ರ ವೇಳೆಗೆ ರಾಜ್ಯ 1 ಟ್ರಿಲಿಯನ್ ಡಾಲರ್ ಆರ್ಥಿಕತೆಯ ಗುರಿ ಹೊಂದಿದೆ: ಸಚಿವ ಎಂ.ಬಿ. ಪಾಟೀಲ್

ಬೆಂಗಳೂರು: 2032ರ ವೇಳೆಗೆ ಕರ್ನಾಟಕ 1 ಟ್ರಿಲಿಯನ್ ಡಾಲರ್ ಗಾತ್ರದ ಆರ್ಥಿಕತೆಯನ್ನು ಬೆಳೆಸುವ ಹೆಗ್ಗುರಿಯನ್ನು ಸರಕಾರ ಇಟ್ಟುಕೊಂಡಿದ್ದು, ಈ ನಿಟ್ಟಿನಲ್ಲಿ ಉದ್ಯಮ ವಲಯದಲ್ಲಿ ಅಸಾಂಪ್ರದಾಯಿಕ ಕ್ಷೇತ್ರಗಳತ್ತ ಗಮನಹರಿಸಲಾಗುತ್ತಿದೆ. ಇದರಿಂದ Read more…

BREAKING : ಗುತ್ತಿಗೆದಾರರಿಂದ ಐದು ಪೈಸೆ ಕಮಿಷನ್ ಪಡೆದಿದ್ದು ಸಾಬೀತಾದ್ರೆ ರಾಜಕೀಯ ನಿವೃತ್ತಿ -CM ಸಿದ್ದರಾಮಯ್ಯ ಸವಾಲ್

ಬೆಂಗಳೂರು : ಯಾರಾದರೂ ನನಗೆ ಐದು ಪೈಸೆ ಲಂಚ ಕೊಟ್ಟಿದ್ದು ಸಾಬೀತಾದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಸವಾಲ್ ಹಾಕಿದ್ದಾರೆ. ಅರಮನೆ ಮೈದಾನದಲ್ಲಿ ನಡೆದ ಗುತ್ತಿಗೆದಾರರ Read more…

BIG NEWS : ರಾಜ್ಯದ ಗುತ್ತಿಗೆದಾರರಿಗೆ ‘ಸಿಎಂ’ ಗುಡ್ ನ್ಯೂಸ್ : ಹಂತ ಹಂತವಾಗಿ ಬಾಕಿ ಮೊತ್ತ ಬಿಡುಗಡೆ !

ಬೆಂಗಳೂರು : ರಾಜ್ಯದ ಗುತ್ತಿಗೆದಾರರಿಗೆ ನೀಡಬೇಕಾದ ಬಾಕಿ ಹಣವನ್ನು ಹಂತ ಹಂತವಾಗಿ ಬಿಡುಗಡೆ ಮಾಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಅರಮನೆ ಮೈದಾನದಲ್ಲಿ ನಡೆದ ಗುತ್ತಿಗೆದಾರರ ಸಮಾವೇಶವನ್ನು ಉದ್ಘಾಟಿಸಿ Read more…

ಅಲ್ಪಸಂಖ್ಯಾತರ ಮೇಲೆ ಆರೋಪ ಬಂದರೆ ಮುಚ್ಚಿಹಾಕಿ, ಬಹುಸಂಖ್ಯಾತರ ಮೇಲೆ ಕ್ರಮ ಕೈಗೊಳ್ಳಿ ಎಂಬ ನಿರ್ದೇಶನ; ಸರ್ಕಾರದ ವಿರುದ್ಧ ಆರ್.ಅಶೋಕ್ ಗಂಭೀರ ಆರೋಪ

ಬೆಂಗಳೂರು: ಅಲ್ಪಸಂಖ್ಯಾತರ ಮೇಲೆ ಆರೋಪ ಬಂದರೆ ಪ್ರಕರಣ ಮುಚ್ಚಿಹಾಕಿ, ಬಹುಸಂಖ್ಯಾತರ ಮೇಲೆ ಆರೋಪ ಬಂದರೆ ಕೂಡಲೇ ಕ್ರಮ ಕೈಗೊಳ್ಳಿ ಎಂದು ಪೊಲೀಸ್ ಇಲಾಖೆಗೆ ರಾಜ್ಯ ಸರ್ಕಾರದಿಂದ ಸ್ಪಷ್ಟ ನಿರ್ದೇಶನವಿದೆ Read more…

GOOD NEWS : ಮಲೆನಾಡಿನ ಕಾಫಿ ಪ್ಲಾಂಟರ್ಸ್ ಗಳಿಗೆ ‘ಸಿಎಂ ಸಿದ್ದರಾಮಯ್ಯ’ ಗುಡ್ ನ್ಯೂಸ್..!

ಚಿಕ್ಕಮಗಳೂರು : ಮಲೆನಾಡಿನ ಕಾಫಿ ಪ್ಲಾಂಟರ್ಸ್ ಗಳಿಗೆ ಸಿಎಂ ಸಿದ್ದರಾಮಯ್ಯ ಗುಡ್ ನ್ಯೂಸ್ ನೀಡಿದ್ದು, ಕಾಫಿ ಪ್ಲಾಂಟೇಷನ್ ಲೀಸ್ ಮೇಲೆ ನೀಡುವ ಕುರಿತು ನಮ್ಮ ಸರ್ಕಾರ ಕಾಫಿ ಬೆಳೆಗಾರರ Read more…

BIG UPDATE: ಮೂವರು ವಿದ್ಯಾರ್ಥಿನಿಯರ ಮೇಲೆ ಆಸಿಡ್ ದಾಳಿ ಕೇಸ್; ಓರ್ವ ವಿದ್ಯಾರ್ಥಿನಿ ಸ್ಥಿತಿ ಗಂಭೀರ

ಮಂಗಳೂರು: ಮೂವರು ವಿದ್ಯಾರ್ಥಿನಿಯರ ಮೇಲೆ ಆಸಿಡ್ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಗಾಯಗೊಂಡಿರುವ ಓರ್ವ ವಿದ್ಯಾರ್ಥಿನಿ ಸ್ಥಿತಿ ಗಂಭೀರವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಕಡಬದ ಸರ್ಕಾರಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ Read more…

Alert : ಸಾರ್ವಜನಿಕರೇ ಹುಷಾರ್ : ನಕಲಿ ವೈದ್ಯನ ಚುಚ್ಚುಮದ್ದಿಗೆ ವೃದ್ದ ಬಲಿ..!

ತುಮಕೂರು : ನಕಲಿ ವೈದ್ಯ ನೀಡಿದ ಇಂಜೆಕ್ಷನ್ ಗೆ ನಿಂದ ವೃದ್ಧರೊಬ್ಬರೂ ಮೃತಪಟ್ಟ ಘಟನೆ ಪಾವಗಡದಲ್ಲಿ ನಡೆದಿದೆ. ಮೃತರನ್ನು ಪಾವಗಡ ತಾಲೂಕಿನ ಕೊತ್ತೂರಿನ ಕೋಟೆ ಚಿತ್ತಯ್ಯ (58) ಎಂದು Read more…

BIG NEWS: ಬಿಜೆಪಿ ಬಿಡುಗಡೆ ಮಾಡಿದ ಖಾಸಗಿ ಸಂಸ್ಥೆ ಎಫ್ ಎಸ್ ಎಲ್ ವರದಿ ಪರಿಗಣಿಸಲ್ಲ; ಡಾ.ಜಿ.ಪರಮೇಶ್ವರ್ ಹೇಳಿಕೆ

ಬೆಂಗಳೂರು: ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಕೂಗಿದ ಪ್ರಕರಣ ಸಂಬಂಧ ಬಿಜೆಪಿ ಖಾಸಗಿ ಸಂಸ್ಥೆಯವರು ನೀಡಿರುವ ಎಫ್ ಎಸ್ ಎಲ್ ವರದಿ ಬಿಡುಗಡೆ ಮಾಡಿದ್ದು, ಇದನ್ನು ಗಣನೆಗೆ ತೆಗೆದುಕೊಳ್ಳುವುದಿಲ್ಲ Read more…

BREAKING : ಸಾಲಬಾ‍ಧೆ : ಹಾವೇರಿಯಲ್ಲಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣು

ಹಾವೇರಿ : ಸಾಲಬಾ‍ಧೆಯಿಂದ ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾದ ಘಟನೆ ಹಾವೇರಿ ಜಿಲ್ಲೆಯ ಯಲವಿಗೆ ರೈಲು ನಿಲ್ದಾಣದ ಬಳಿ ನಡೆದಿದೆ. ಸಾಲಬಾಧೆಯಿಂದ ಮನನೊಂದಿದ್ದ ಕುಟುಂಬ ಆತ್ಮಹತ್ಯೆಗೆ ಶರಣಾಗಿದ್ದು, Read more…

ಉಚಿತ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನ

ಶಿವಮೊಗ್ಗ : ತೋಟಗಾರಿಕೆ ಇಲಾಖೆಯು 2024-25 ನೇ ಸಾಲಿನಲ್ಲಿ ರೈತರ ಮಕ್ಕಳಿಗಾಗಿ ನಡೆಸುವ 10 ತಿಂಗಳ ತರಬೇತಿಯನ್ನು ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಹೊಸೂರು ತೋಟಗಾರಿಕ ತರಬೇತಿ Read more…

BREAKING NEWS: ಮೂವರು ವಿದ್ಯಾರ್ಥಿನಿಯರ ಮೇಲೆ ಆಸಿಡ್ ದಾಳಿ ಪ್ರಕರಣ; ಆರೋಪಿ ಅರೆಸ್ಟ್

ಮಂಗಳೂರು: ಮಂಗಳೂರಿನಲ್ಲಿ ದ್ವಿತಿಯ ಪಿಯುಸಿಯ ಮೂವರು ವಿದ್ಯಾರ್ಥಿನಿಯರ ಮೇಲೆ ಆಸಿಡ್ ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಕೇರಳ ಮೂಲದ ಅಬೀನ್ ಎಂದು Read more…

BIG NEWS: ಲೋಕಸಭಾ ಚುನಾವಣೆ: ದೇವೇಗೌಡರ ಕುಟುಂಬದ ವಿರುದ್ಧ ಸ್ಪರ್ಧೆ; ಬಿಜೆಪಿ ಮುಖಂಡ ಘೋಷಣೆ

ಹಾಸನ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡಿದೆ. ಆದರೆ ಬಿಜೆಪಿ ಮುಖಂಡರೊಬ್ಬರು ಜೆಡಿಎಸ್ ವಿರುದ್ಧವೇ ತಿರುಗಿ ಬಿದ್ದಿದ್ದಾರೆ. ಹಾಸನ ಬಿಜೆಪಿ ಮುಖಂಡ ದೇವರಾಜೇಗೌಡ, ಲೋಕಸಭಾ ಚುನಾವಣೆಯಲ್ಲಿ Read more…

BREAKING : ರಾಜ್ಯದಲ್ಲಿ ಬೆಚ್ಚಿ ಬೀಳಿಸುವ ಘಟನೆ : ಮೂವರು ಕಾಲೇಜು ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ..!

ಮಂಗಳೂರು : ಮಂಗಳೂರಿನಲ್ಲಿ ವಿದ್ಯಾರ್ಥಿನಿಯರ ಮೇಲೆ ದುಷ್ಕರ್ಮಿಯೋರ್ವ ಆ್ಯಸಿಡ್ ದಾಳಿ ನಡೆಸಿದ ಘಟನೆ ನಡೆದಿದೆ. ಕಡಬದ ಸರ್ಕಾರಿ ಕಾಲೇಜು ಬಳಿ ಈ ಘಟನೆ ನಡೆದಿದೆ. ಮಾಸ್ಕ್ , ಟೋಪಿ Read more…

‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ : ಸರ್ಕಾರಿ ‘FSL’ ವರದಿ ಬಂದಿಲ್ಲ-ಬಿಜೆಪಿಗೆ ಗೃಹ ಸಚಿವ ಜಿ. ಪರಮೇಶ್ವರ್ ತಿರುಗೇಟು

ಬೆಂಗಳೂರು : ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಲಾಗಿದೆ ಎಂಬ ವಿವಾದದ ನಡುವೆ ಬಿಜೆಪಿ ಬಿಡುಗಡೆ ಮಾಡಿದ ಖಾಸಗಿ ಎಫ್ಎಸ್ಎಲ್ ವರದಿಯ ಬಗ್ಗೆ ರಾಜ್ಯ ಸರ್ಕಾರ ಆಕ್ಷೇಪ ವ್ಯಕ್ತಪಡಿಸಿದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...