alex Certify Karnataka | Kannada Dunia | Kannada News | Karnataka News | India News - Part 561
ಕನ್ನಡ ದುನಿಯಾ
    Dailyhunt JioNews

Kannada Duniya

ಮೊಹರಂ ಮೆರವಣಿಗೆ : ಇಂದು ಬೆಂಗಳೂರಿನ ಈ ಮಾರ್ಗಗಳಲ್ಲಿ ಸಂಚಾರ ಬದಲಾವಣೆ!

ಬೆಂಗಳೂರು : ಜುಲೈ 29 ರ ಇಂದು ಮುಸ್ಲಿಂ ಭಾಂದವರ ಮೊಹರಂ ಹಬ್ಬದ ಆಚರಣೆಯ ಹಿನ್ನೆಲೆಯಲ್ಲಿ,ಮಧ್ಯಾಹ್ನ 01-00 ಗಂಟೆಯಿಂದ ಸಂಜೆ 04-30 ಗಂಟೆಯವರೆಗೆ ಬೆಂಗಳೂರಿನ ಈ ಕೆಳಕಂಡಂತೆ ಸಂಚಾರ Read more…

BIGG NEWS : ಸೌಜನ್ಯ ಕೇಸ್ ಮರು ತನಿಖೆ : ಸಿಎಂ ಸಿದ್ದರಾಮಯ್ಯ ಮಹತ್ವದ ಹೇಳಿಕೆ

ಬೆಂಗಳೂರು :ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯ ಕೊಲೆ ಪ್ರಕರಣದ ಮರು ತನಿಖೆ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಹತ್ವದ ಹೇಳಿಕೆ ನೀಡಿದ್ದು, ಮರು ತನಿಖೆಗೆ ಎಸ್ ಐಟಿ ರಚನೆ ಮಡುವ ಬಗ್ಗೆ Read more…

ಶೀಘ್ರವೇ `ರಾಜ್ಯ ಶಿಕ್ಷಣ ನೀತಿ’ ಜಾರಿ : ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್|State Education Policy

ಬೆಂಗಳೂರು : ರಾಜ್ಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಬದಲು ರಾಜ್ಯದ್ದೇ ಹೊಸ ಶಿಕ್ಷಣ ನೀತಿ ರೂಪಿಸಿಕೊಳ್ಳಲು ಅಗತ್ಯ ರೂಪುರೇಷೆಗಳ ಪ್ರಸ್ತಾವನೆ ಸಿದ್ದಪಡಿಸುವಂತೆ ಉನ್ನತ ಶಿಕ್ಷಣ ಇಲಾಖೆಗೆ ಸಚಿವ ಡಾ.ಎಂ.ಸಿ. Read more…

ರಾಯಲ್ ಎನ್‌ಫೀಲ್ಡ್ ಅನ್ನೇ ಹೋಲುವ ಎಲೆಕ್ಟ್ರಿಕ್ ‘ಬುಲೆಟ್’; ದಂಗಾಗಿಸುವಂತಿದೆ ಇದರ ಫೀಚರ್ಸ್‌…!

ರಾಯಲ್ ಎನ್‌ಫೀಲ್ಡ್, ಬೈಕ್‌ ಪ್ರಿಯರ ಫೇವರಿಟ್‌. ಹೈ ಸ್ಪೀಡ್ ಬುಲೆಟ್‌ನ ಮೈನಸ್‌ ಪಾಯಿಂಟ್‌ ಅಂದ್ರೆ ಭಾರೀ ಶಬ್ಧ. ಆದರೆ  ಸ್ವಲ್ಪವೂ ಶಬ್ಧವಿಲ್ಲದ ಬುಲೆಟ್‌ ಈಗ ಮಾರುಕಟ್ಟೆಗೆ ಬಂದಿದೆ. ಇದು Read more…

BIGG NEWS : ರಾಜ್ಯ ಸರ್ಕಾರದಿಂದ ಮಹತ್ವದ ಕ್ರಮ : ಶೀಘ್ರವೇ `ಸುಳ್ಳುಸುದ್ದಿ ನಿಯಂತ್ರಣಕ್ಕೆ ಕಾನೂನು’

ಬೆಂಗಳೂರು : ರಾಜ್ಯ ಸರ್ಕಾರವು ಸುಳ್ಳು ಸುದ್ದಿ ನಿಯಂತ್ರಣಕ್ಕೆ ಮಹತ್ವದ ಕ್ರಮ ಕೈಗೊಂಡಿದ್ದು, ಶೀಘ್ರವೇ ಸುಳ್ಳು ಸುದ್ದಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಕಾನೂನು ತರಲಾಗುವುದು ಎಂದು ಗೃಹ Read more…

BIGG NEWS : ಇಂದು ಸಿಎಂ ಸಿದ್ದರಾಮಯ್ಯರಿಂದ `ಬೆಂಗಳೂರು-ಮೈಸೂರು’ ಹೆದ್ದಾರಿ ಪರಿಶೀಲನೆ

    ಬೆಂಗಳೂರು: ಬೆಂಗಳೂರು -ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿಯಲ್ಲಿ ಅಪಘಾತಗಳು ಸಂಖ್ಯೆ ಹೆಚ್ಚಾಗಿರುವುದು ಹಾಗೂ ಅವೈಜ್ಞಾನಿಕ ಕಾಮಗಾರಿಯ ದೂರುಗಳು ಬಂದಿರುವ ಹಿನ್ನೆಲೆಯಲ್ಲಿ ಇಂದು ಸಿಎಂ ಸಿದ್ದರಾಮಯ್ಯ ಹೆದ್ದಾರಿ Read more…

Grihalakshmi Scheme : ಮನೆಯ ಯಜಮಾನಿಯರ ಖಾತೆಗೆ ಈ ದಿನ ಬರಲಿದೆ 2,000 ರೂ.ಹಣ!

ಬೆಂಗಳೂರು : ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಿರುವ ಮನೆಯ ಯಜಮಾನಿಯರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, 16 ಆಗಸ್ಟ್ 2023 ರಿಂದ ಅರ್ಹ ಮಹಿಳೆಯರಿಗೆ ಪ್ರತಿ ತಿಂಗಳು ರೂ.2,000 Read more…

BIGG NEWS : ಅಲೆಮಾರಿ, ಅರೆ ಅಲೆಮಾರಿ ಜನಾಂಗದವರಿಗೆ `ಪ್ರತ್ಯೇಕ ಆಯೋಗ’ ರಚನೆ : ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು : ರಾಜ್ಯದ ಅಲೆಮಾರಿ, ಅರೆ ಅಲೆಮಾರಿ ಜನಾಂಗದವರಿಗೆ ಪ್ರತ್ಯೇಕ ಆಯೋಗ ರಚಿಸುವ ಸಂಬಂಧ ಕಾನೂನು ಸಲಹೆ ಪಡೆದು ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. Read more…

BIGG NEWS : 146 ತಹಸೀಲ್ದಾರ್ ವರ್ಗಾವಣೆ ಮಾಡಿ `ರಾಜ್ಯ ಸರ್ಕಾರ’ ಆದೇಶ

ಬೆಂಗಳೂರು : ಸಾರ್ವಜನಿಕ ಮತ್ತು ಆಡಳಿತಾತ್ಮಕ ಹಿತದೃಷ್ಟಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ 146 ತಹಸೀಲ್ದಾರ್ ಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. Read more…

Karnataka Rain : ರಾಜ್ಯದ ಹಲವಡೆ ಇಂದು ಭಾರೀ ಮಳೆ : ಕರಾವಳಿ ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ ಘೋಷಣೆ

ಬೆಂಗಳೂರು : ರಾಜ್ಯದ ಹಲವಡೆ ಮಳೆಯ ಅಬ್ಬರ ಕಡಿಮೆಯಾಗಿದ್ದು, ಇಂದು ಮತ್ತು ನಾಳೆ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. Read more…

ಟೆಕ್ ದೈತ್ಯ `AMD’ಯಿಂದ ಭರ್ಜರಿ ಗುಡ್ ನ್ಯೂಸ್ : ಬೆಂಗಳೂರಲ್ಲಿ 400 ಮಿ. ಡಾಲರ್ ಹೂಡಿಕೆ, 3 ಸಾವಿರ ಎಂಜಿನಿಯರ್ ಗಳ ನೇಮಕ

ಬೆಂಗಳೂರು : ಟೆಕ್ ದೈತ್ಯ ಎಎಂಡಿ ಮುಂದಿನ ಐದು ವರ್ಷಗಳಲ್ಲಿ ತನ್ನ ಬೆಂಗಳೂರು ಘಟಕದಲ್ಲಿ 400 ಮಿಲಿಯನ್ ಡಾಲರ್ ಹೂಡಿಕೆ ಮತ್ತು 3,000 ಎಂಜಿನಿಯರ್ ಗಳನ್ನು ನೇಮಿಸಿಕೊಳ್ಳುವುದಾಗಿ ಘೋಷಿಸಿದೆ. Read more…

ಮುಂದಿನ ವರ್ಷ ಪಠ್ಯ ಪುಸ್ತಕ ಸಂಪೂರ್ಣ ಪರಿಷ್ಕರಣೆ: ಆಕ್ಷೇಪಾರ್ಹ ಪದ, ವಾಕ್ಯಗಳ ಬದಲಾವಣೆ

ಬೆಂಗಳೂರು: ಮುಂದಿನ ಶೈಕ್ಷಣಿಕ ವರ್ಷ ಪಠ್ಯಪುಸ್ತಕ ಸಂಪೂರ್ಣ ಪರಿಷ್ಕರಣೆ ಮಾಡಲಾಗುವುದು. ಪಠ್ಯದಲ್ಲಿರುವ ಆಕ್ಷೇಪಾರ್ಹ ಪದ, ವಾಕ್ಯಗಳನ್ನು ಬದಲಾವಣೆ ಮಾಡಲಿದ್ದುಮ ಮಕ್ಕಳಿಗೆ ಜಾತಿಯತೆ ಇಲ್ಲದ ಶಿಕ್ಷಣ ನೀಡಲು ತೀರ್ಮಾನಿಸಲಾಗಿದೆ ಎಂದು Read more…

ಶಾಸಕರ ಅತೃಪ್ತಿ ಶಮನಕ್ಕೆ 146 ತಹಶೀಲ್ದಾರ್ ದಿಢೀರ್ ವರ್ಗಾವಣೆ

ಬೆಂಗಳೂರು: ಕಾಂಗ್ರೆಸ್ ಪಕ್ಷದ ಶಾಸಕಾಂಗ ಸಭೆಯಲ್ಲಿ ವರ್ಗಾವಣೆ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತವಾದ ಬೆನ್ನಲ್ಲೇ ಸರ್ಕಾರ 146 ತಹಶೀಲ್ದಾರ್ ಗಳನ್ನು ವರ್ಗಾವಣೆ ಮಾಡಿದೆ. ಗ್ರೇಡ್ -1, ಗ್ರೇಡ್ -2 Read more…

ಈ ವರ್ಷದಿಂದಲೇ ಪಿಯು ವಿದ್ಯಾರ್ಥಿಗಳಿಗೆ ಎರಡು ಪೂರಕ ಪರೀಕ್ಷೆ

ಬೆಂಗಳೂರು: ಉಪನ್ಯಾಸಕರ ವಿರೋಧದ ನಡುವೆಯೂ ಶಿಕ್ಷಣ ಇಲಾಖೆ ದ್ವಿತೀಯ ಪಿಯುಸಿ ಅನುತ್ತೀರ್ಣ ವಿದ್ಯಾರ್ಥಿಗಳಿಗೆ ಪ್ರತಿ ವರ್ಷ ಎರಡು ಪೂರಕ ಪರೀಕ್ಷೆ ನಡೆಸಲು ನಿರ್ಧರಿಸಿ,ದ್ದು ಈ ವರ್ಷದಿಂದಲೇ ಜಾರಿಯಾಗಲಿದೆ. ಪ್ರಸಕ್ತ Read more…

ಬೆಂಗಳೂರು –ಮೈಸೂರು ಹೆದ್ದಾರಿಯಲ್ಲಿ ಅತಿವೇಗದ ಚಾಲನೆ ತಡೆಗೆ ಕೃತಕ ಬುದ್ಧಿಮತ್ತೆ ಆಧಾರಿತ ಕ್ಯಾಮೆರಾ: ನಾಳೆ ಸಿಎಂ ಪರಿಶೀಲನೆ

ಬೆಂಗಳೂರು: ಬೆಂಗಳೂರು -ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿಯಲ್ಲಿ ವಾಹನಗಳ ಅತಿ ವೇಗದ ಚಾಲನೆಗೆ ಬ್ರೇಕ್ ಹಾಕಲಾಗಿದೆ. ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಕೃತಕ ಬುದ್ಧಿಮತ್ತೆ ಆಧಾರಿತ ಕ್ಯಾಮೆರಾಗಳ ಪ್ರಯೋಗ ಕೈಗೊಂಡಿದ್ದು, ಈ Read more…

ರಾಜ್ಯಪಾಲರ ಬಿಟ್ಟು ವಿಮಾನ ಟೇಕಾಫ್: ತನಿಖೆಗೆ ಆದೇಶಿಸಿದ ಏರ್ ಏಷ್ಯಾ

ಬೆಂಗಳೂರು: ಗುರುವಾರ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಕರ್ನಾಟಕ ರಾಜ್ಯಪಾಲ ತಾವರಚಂದ್ ಗೆಹ್ಲೋಟ್ ಅವರನ್ನು ಕರೆದೊಯ್ಯದೆ ವಿಮಾನ ಟೇಕಾಫ್ ಆದ ಹಿನ್ನಲೆಯಲ್ಲಿ ಏರ್ ಏಷ್ಯಾ ತನಿಖೆಗೆ ಆದೇಶಿಸಿದ್ದು, ಸೂಕ್ತ Read more…

ಖಾಸಗಿ ಸೈಬರ್ ಸೆಂಟರ್ ಗಳಲ್ಲಿ ಗೃಹಲಕ್ಷ್ಮಿ ಅರ್ಜಿ ಸಲ್ಲಿಕೆಗೆ ಲಿಂಕ್ ನೀಡಿಲ್ಲ: ಅಕ್ರಮವಾಗಿ ಲಿಂಕ್ ಪಡೆದಿದ್ರೆ ಕ್ರಮ: ಲಕ್ಷ್ಮಿ ಹೆಬ್ಬಾಳ್ಕರ್

ಬೆಂಗಳೂರು: ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಹಾಕಲು ಹಣ ಪಡೆಯುವಂತಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ. ಹಣ ಪಡೆದಿರುವುದು ಕಂಡು ಬಂದ ಕೂಡಲೇ Read more…

ಆಧಾರ್ ಹೊಂದಿದವರಿಗೆ ಮುಖ್ಯ ಮಾಹಿತಿ: ನವೀಕರಣ ಮಾಡಿಸದಿದ್ದರೆ ಕಾರ್ಡ್ ನಿಷ್ಕ್ರಿಯ

10 ವರ್ಷಗಳ ಹಿಂದೆ ಆಧಾರ್ ಕಾರ್ಡ್ ಪಡೆದು ಸದರಿ ವಿಳಾಸದಲ್ಲಿಯೇ ಈಗಲೂ ಮುಂದುವರೆದರೂ ಸಹ ಅಂತಹ ಆಧಾರ್ ಕಾರ್ಡ್‍ಗಳು ನಿಷ್ಕ್ರೀಯವಾಗುತ್ತಿರುವುದರಿಂದ ಜಿಲ್ಲೆಯಲ್ಲಿ ಆಧಾರ್ ಕಾರ್ಡ್ ಪಡೆದು 10 ವರ್ಷ Read more…

BIG NEWS: ಹಿರಿಯ ಶಾಸಕ ಟಿ.ಬಿ.ಜಯಚಂದ್ರಗೆ ಬೆದರಿಕೆ ಕರೆ

ಬೆಂಗಳೂರು: ಕಾಂಗ್ರೆಸ್ ಹಿರಿಯ ಶಾಸಕ ಟಿ.ಬಿ.ಜಯಚಂದ್ರಗೆ ಬೆದರಿಕೆ ಕರೆ ಬಂದಿದ್ದು, ಈ ಬಗ್ಗೆ ಸ್ವತಃ ಶಾಸಕರು ಮಾಹಿತಿ ನೀಡಿದ್ದಾರೆ. ನೈಸ್ ಸಂಸ್ಥೆ ಅಕ್ರಮದ ಬಗ್ಗೆ ವರದಿ ನೀಡಿದ ಬೆನ್ನಲ್ಲೇ Read more…

BIG NEWS: ಸಿಂಗಪುರ್ ರಾಜಕೀಯ ಷಡ್ಯಂತ್ರಕ್ಕೆ ಟ್ವಿಸ್ಟ್ ಕೊಟ್ಟ HDK; ಕುಟುಂಬ ಸದಸ್ಯರೊಂದಿಗೆ ಯುರೋಪ್ ಪ್ರವಾಸದಲ್ಲಿ ದಳಪತಿ

ಬೆಂಗಳೂರು: ಕಾಂಗ್ರೆಸ್ ಸರ್ಕಾರ ಕೆಡವಲು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸಿಂಗಾಪುರದಲ್ಲಿ ಕುಳಿತು ಷಡ್ಯಂತ್ರ ನಡೆಸಿದ್ದಾರೆ ಎಂಬ ಡಿಸಿಎಂ ಡಿ.ಕೆ.ಶಿವಕುಮಾರ್ ಆರೋಪದ ಬೆನ್ನಲ್ಲೇ ಕುಮಾರಾಸ್ವಾಮಿ ಯುರೋಪ್ ಪ್ರವಾಸದಲ್ಲಿರುವ ಫೋಟೋ ವೈರಲ್ Read more…

BIG NEWS: ಸಿಎಂ ಸಿದ್ದರಾಮಯ್ಯಗೆ ಹೈಕೋರ್ಟ್ ನೋಟಿಸ್

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ. ಸಿದ್ದರಾಮಯ್ಯ ಅವರ ಶಾಸಕ ಸ್ಥಾನ ಆಯ್ಕೆ ಅಸಿಂಧುಗೊಳಿಸಬೇಕು ಎಂದು ಕೆ.ಎಂ.ಶಂಕರ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಈ Read more…

ಹಾಲು ಕುಡಿಯುತ್ತಿರುವ ಕಲ್ಲಿನ ನಂದಿ ವಿಗ್ರಹ; ಬಸವಣ್ಣನ ಪವಾಡ ನೋಡಲು ದೇವಸ್ಥಾನದಲ್ಲಿ ಮುಗಿ ಬಿದ್ದ ಭಕ್ತರು

ಬೀದರ್: ಬೀದರ್ ಜಿಲ್ಲೆಯ ಭೋರಲಿಂಗೇಶ್ವರ ದೇವಾಲಯದಲ್ಲಿ ಅಚ್ಚರಿಯೊಂದು ನಡೆಯುತ್ತಿದ್ದು, ಕಲ್ಲಿನ ಬಸವಣ್ಣನ ಪವಾಡ ನೋಡಲು ಭಕ್ತರು ಮುಗಿಬಿದ್ದಿದ್ದಾರೆ. ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ನಾರಾಯಣಪುರ ಗ್ರಾಮದ ಪ್ರಸಿದ್ಧ ಭೋರಲಿಂಗೇಶ್ವರ Read more…

BIG NEWS: ಪೊಲೀಸ್ ಸಿಬ್ಬಂದಿಯ ಮೇಲೆಯೇ ನೈತಿಕ ಪೊಲೀಸ್ ಗಿರಿ; ಇಬ್ಬರು ಅರೆಸ್ಟ್

ಮಂಗಳೂರು: ಪೊಲೀಸ್ ಸಿಬ್ಬಂದಿಯ ಮೇಲೆಯೇ ನೈತಿಕ ಪೊಲೀಸ್ ಗಿರಿ ನಡೆದ ಪ್ರಕರಣ ಮಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಕುಟುಂಬದೊಂದಿಗೆ ಹೋಟೆಲ್ ಗೆ ಹೋಗಿ ವಾಪಸ್ ಆಗುತ್ತಿದ್ದ ಪೊಲೀಸ್ ಸಿಬ್ಬಂದಿಯ ಮೇಲೆ Read more…

ಶಾಲೆಯಿಂದ ಮನೆಗೆ ಬರುವಾಗ ನಾಪತ್ತೆಯಾದ ಮಕ್ಕಳು; ಸಿನಿಮಾ ಸ್ಟೈಲ್ ನಲ್ಲಿ ಮೂರು ಗಂಟೆಯಲ್ಲಿ ಪತ್ತೆ ಮಾಡಿ ಪೋಷಕರಿಗೆ ಒಪ್ಪಿಸಿದ ಪೊಲೀಸರು

ಬೆಂಗಳೂರು: ಶಾಲೆ ಮುಗಿದ ಬಳಿಕ ಮನೆಗೆ ವಾಪಸ್ ಆಗಲು ಆಟೋ ಹತ್ತುವಾಗ ನಾಪತ್ತೆಯಾಗಿದ್ದ ಇಬ್ಬರು ಮಕ್ಕಳನ್ನು ಬೆಂಗಳೂರಿನ ವಿ.ವಿ.ಪುರಂ ಪೊಲೀಸರು ಸಿನಿಮೀಯ ರೀತಿಯಲ್ಲಿ ಪತ್ತೆ ಮಾಡಿ ಪೋಷಕರ ಮಡಿಲು Read more…

BREAKING : ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣ : ಮೂವರು ವಿದ್ಯಾರ್ಥಿನಿಯರಿಗೆ ಜಾಮೀನು ನೀಡಿದ ಕೋರ್ಟ್

ಉಡುಪಿ : ಉಡುಪಿ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ವಿದ್ಯಾರ್ಥಿನಿಯರಿಗೆ ಕೋರ್ಟ್ ಜಾಮೀನು ನೀಡಿದೆ. ಶೌಚಾಲಯದಲ್ಲಿ ವಿಡಿಯೋ ಮಾಡಿರುವ ಆರೋಪ ಎದುರಿಸುತ್ತಿರುವ ಮೂವರು ವಿದ್ಯಾರ್ಥಿನಿಯರು Read more…

Tomato Price : ಗ್ರಾಹಕರಿಗೆ ಮತ್ತೊಂದು ಶಾಕ್ : ಟೊಮೆಟೊ ಬೆಲೆ ಮತ್ತಷ್ಟು ಏರಿಕೆ ಸಾಧ್ಯತೆ

ಬೆಂಗಳೂರು: ಅಗತ್ಯ ವಸ್ತುಗಳ ಬೆಲೆ ಏರಿಕೆ ಬಿಸಿ ನಡುವೆಯೇ ಟೊಮೆಟೊ ಬೆಲೆ ರಾಕೆಟ್ ವೇಗದಲ್ಲಿ ಏರಿಕೆಯಾಗಿ ಗ್ರಾಹಕರಿಗೆ ಆಘಾತ ತಂದಿದ್ದ ಬೆನ್ನಲ್ಲೇ ಮತ್ತೊಂದು ಶಾಕಿಂಗ್ ಸುದ್ದಿ ಹೊರ ಬಿದ್ದಿದೆ. Read more…

BREAKING : ಸಿಎಂ ಕುಟುಂಬದ ಮಹಿಳೆಯರ ಬಗ್ಗೆ ಅವಹೇಳನಕಾರಿ ಪೋಸ್ಟ್ : ಬಿಜೆಪಿ ಕಾರ್ಯಕರ್ತೆ ಶಕುಂತಲಾ ಪೊಲೀಸ್ ವಶಕ್ಕೆ

ಬೆಂಗಳೂರು : ಉಡುಪಿ ಕಾಲೇಜಿನಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣ ರಾಜಕೀಯ ವಾಗ್ವಾದಕ್ಕೆ ಕಾರಣವಾಗಿದ್ದು, ಬಿಜೆಪಿ ರಾಜ್ಯ ಸರ್ಕಾರದ ವಿರುದ್ಧ ವಾಗ್ಧಾಳಿ ನಡೆಸುತ್ತಿದೆ. ಈ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಕುಟುಂಬದ Read more…

BIG NEWS : ‘ಬುರ್ಖಾ ಧರಿಸಿದ್ರೆ ಮಾತ್ರ ಬಸ್ ಹತ್ತಿಸ್ತೀನಿ’ : ವಿದ್ಯಾರ್ಥಿನಿಯರಿಗೆ ಧಮ್ಕಿ ಹಾಕಿದ್ದ ಡ್ರೈವರ್ ಅಮಾನತು

ಕಲಬುರಗಿ : ಬುರ್ಖಾ ಧರಿಸಿದರೆ ಮಾತ್ರ ಬಸ್ ಹತ್ತಿಸ್ತೀನಿ ಎಂದು ವಿದ್ಯಾರ್ಥಿನಿಯರಿಗೆ ಧಮ್ಕಿ ಹಾಕಿದ್ದ ಚಾಲಕನನ್ನು ಅಮಾನತು ಮಾಡಲಾಗಿದೆ. ಕಲಬುರಗಿ ಜಿಲ್ಲೆಯ ಕಮಲಾಪುರ ಬಸ್ ನಿಲ್ದಾಣದಲ್ಲಿ ಘಟನೆ ನಡೆದಿದ್ದು, Read more…

BIG NEWS : ಇಂದು ಕ್ಯಾಮೆರಾ ಇಟ್ಟ ವಿದ್ಯಾರ್ಥಿಗಳು ನಾಳೆ ಬಾಂಬ್ ಕೊಟ್ಟರು ಇಡುತ್ತಾರೆ : ಶಾಸಕ ಯಶ್ ಪಾಲ್ ಸುವರ್ಣ

ಉಡುಪಿ : ಇಂದು ಕ್ಯಾಮೆರಾ ಇಟ್ಟ ವಿದ್ಯಾರ್ಥಿಗಳು ನಾಳೆ ಬಾಂಬ್ ಕೊಟ್ಟರು ಇಡುತ್ತಾರೆ, ಈ ಬಗ್ಗೆ ಕಠಿಣ ಕ್ರಮ ಕೈಗೊಳ್ಳಬೇಕೆಂದು ಬಿಜೆಪಿ ಶಾಸಕ ಯಶ್ ಪಾಲ್ ಸುವರ್ಣ ಹೇಳಿದ್ದಾರೆ. Read more…

BIG NEWS : ‘ಗೃಹ ಸಚಿವರ ಮಗ ಲಿಂಗ ಬದಲಾಯಿಸಿದ್ದು ಮಕ್ಕಳಾಟ’ : ವಿವಾದಾತ್ಮಕ ಹೇಳಿಕೆ ನೀಡಿದ ಬಿಜೆಪಿ ಶಾಸಕ

ಉಡುಪಿ : ಗೃಹ ಸಚಿವ ಜಿ. ಪರಮೇಶ್ವರ್ ಮಗ ಲಿಂಗ ಬದಲಾಯಿಸಿದ್ದು ಮಕ್ಕಳಾಟವಾ..? ಎಂದು ಗೃಹ ಸಚಿವರ ವಿರುದ್ಧ ಶಾಸಕ ಯಶ್ ಪಾಲ್ ಸುವರ್ಣ ಸಾರ್ವಜನಿಕವಾಗಿ ವಿವಾದಾತ್ಮಕ ಹೇಳಿಕೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...