alex Certify Karnataka | Kannada Dunia | Kannada News | Karnataka News | India News - Part 563
ಕನ್ನಡ ದುನಿಯಾ
    Dailyhunt JioNews

Kannada Duniya

BIG UPDATE : ‘ರಾಮೇಶ್ವರಂ ಕೆಫೆ ’ ಬ್ಲಾಸ್ಟ್ ಕೇಸ್ : ಸ್ಪೋಟಿಸಲು ಬಳಸಿದ್ದ ಕೆಮಿಕಲ್ಸ್ ಪತ್ತೆ.!

ಬೆಂಗಳೂರು : ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಪೋಟಿಸಲು ಬಳಸಿದ್ದ ಕೆಮಿಕಲ್ಸ್ ಪತ್ತೆಯಾಗಿದೆ. ರಾಮೇಶ್ವರಂ ಕೆಫೆಯಲ್ಲಿ ಟೈಮರ್ ಫಿಕ್ಸ್ ಮಾಡಿ ಸ್ಪೋಟಿಸಲು ಬಳಸಿದ್ದ ರಾಸಾಯನಿಕಗಳು Read more…

BIG NEWS: ಕಾಡಾನೆ ದಾಳಿಗೆ ಮತ್ತೋರ್ವ ಬಲಿ; ನಿಶಾನಿ ಬೆಟ್ಟದಲ್ಲಿ ದುರಂತ

ಕೊಡಗು: ಕಾಡಾನೆ ದಾಳಿಗೆ ವೃದ್ಧರೊಬ್ಬರು ಬಲಿಯಾಗಿರುವ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ನಿಶಾನಿ ಬೆಟ್ಟದಲ್ಲಿ ನಡೆದಿದೆ. ನಿಶಾನಿ ಬೆಟ್ಟಕ್ಕೆ ಚಾರಣಕ್ಕೆ ತೆರಳಿದ್ದವರಿಗೆ ವೃದ್ಧನ ಶವ ಕಂಡುಬಂದಿದ್ದು, ಸ್ಥಳೀಯರಿಗೆ Read more…

ಅಲ್ಪಸಂಖ್ಯಾತ ವರ್ಗದ ವಿದ್ಯಾರ್ಥಿಗಳ ಗಮನಕ್ಕೆ : ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಮಾ.7 ಕೊನೆಯ ದಿನ

ಬೆಂಗಳೂರು : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 2023-24ನೇ ಸಾಲಿನ ಪಿಯುಸಿ ಯಿಂದ ಪಿಹೆಚ್ಡಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಮೆಟ್ರಿಕ್ ನಂತರದ ಹಾಗೂ ವೃತಿಪರ ಮತ್ತು ತಾಂತ್ರಿಕ ಪದವಿಯಲ್ಲಿ ವ್ಯಾಸಂಗ Read more…

BREAKING : ಕೊಂಡಾಣ ದೈವಸ್ಥಾನದ ಭಂಡಾರ ಮನೆ ಧ್ವಂಸ ಪ್ರಕರಣ : ಮೂವರು ಆರೋಪಿಗಳು ಅರೆಸ್ಟ್

ಮಂಗಳೂರು : ಕೊಂಡಾಣ ಕ್ಷೇತ್ರದ ಭಂಡಾರ ಮನೆ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಮುತ್ತಣ್ಣ ಶೆಟ್ಟಿ, ಧೀರಜ್, ಶಿವರಾಜ್ ಎಂದು ಗುರುತಿಸಲಾಗಿದೆ. ಮೂವರು Read more…

BREAKING : ಬೆಂಗಳೂರಲ್ಲಿ ಘೋರ ದುರಂತ : ಕೃಷಿ ಹೊಂಡದಲ್ಲಿ ಮುಳುಗಿ ಒಂದೇ ಕುಟುಂಬದ ಮೂವರು ದುರ್ಮರಣ

ಬೆಂಗಳೂರು : ಕೃಷಿ ಹೊಂಡದಲ್ಲಿ ಮುಳುಗಿ ಒಂದೇ ಕುಟುಂಬದ ಮೂವರು ದುರ್ಮರಣಕ್ಕೀಡಾದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಕರಿಬೀರನಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಮರಿಯಪ್ಪ, (70) Read more…

BIG NEWS: ವೋಟ್‌ಬ್ಯಾಂಕ್‌ ಗಾಗಿ ದೇಶದ್ರೋಹ ಕೃತ್ಯಗಳಿಗೂ ಕಾಂಗ್ರೆಸ್‌ನಿಂದ ಸಮರ್ಥನೆ; ಆರ್.ಅಶೋಕ್ ವಾಗ್ದಾಳಿ

ಬೆಂಗಳೂರು: ಉಗ್ರಗಾಮಿ ಸಂಘಟನೆಗಳು ನಡೆಸುತ್ತಿರುವ ದುಷ್ಕೃತ್ಯಗಳ ಬಗ್ಗೆ ರಾಜ್ಯ ಕಾಂಗ್ರೆಸ್‌ ಸರಕಾರ ಸಹಾನುಭೂತಿ ಮನೋಭಾವ ತೋರುತ್ತಿರುವುದು ಆಘಾತಕಾರಿ ಬೆಳವಣಿಗೆ ಎಂದು ವಿಪಕ್ಷ ನಾಯಕ ಆರ್‌. ಅಶೋಕ್‌ ವಾಗ್ದಾಳಿ ನಡೆಸಿದ್ದಾರೆ. Read more…

BIG NEWS : ನಮ್ಮ ಸರ್ಕಾರ 5 ವರ್ಷ ಸುಭದ್ರವಾಗಿರಲಿದೆ : ಡಿಸಿಎಂ ಡಿಕೆ ಶಿವಕುಮಾರ್

ಚಿಕ್ಕಮಗಳೂರು : ನಮ್ಮ ಸರ್ಕಾರ ಐದು ವರ್ಷ ಸುಭದ್ರವಾಗಿರಲಿದೆ ಎಂದು ಚಿಕ್ಕಮಗಳೂರಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ಚಿಕ್ಕಮಗಳೂರಿನ ನೇತಾಜಿ ಸುಭಾಷ್ ಚಂದ್ರಬೋಸ್ ಜಿಲ್ಲಾ ಆಟದ ಮೈದಾನದಲ್ಲಿ ಇಂದು Read more…

ಗದಗ : ಅಕ್ಕಿ ಕದ್ದು ಪೊಲೀಸರ ಮೇಲೆಯೇ ಹಲ್ಲೆ ಮಾಡಿ ಪರಾರಿಯಾದ ಕಳ್ಳರು..!

ಗದಗ : ಕಳ್ಳರು ಅಕ್ಕಿ ಕದ್ದು ನಂತರ ಪೊಲೀಸ್ ಸಿಬ್ಬಂದಿ ಮೇಲೆಯೇ ಮಾರಣಾಂತಿಕವಾಗಿ ಹಲ್ಲೆ ನಡೆಸಿ ಪರಾರಿಯಾದ ಘಟನೆ ಗದಗದ ಲಕ್ಷ್ಮೇ಼ಶ್ವರ ತಾಲೂಕಿನ ರಾಮಗಿರಿ ಚೆಕ್ ಪೋಸ್ಟ್ ಬಳಿ Read more…

‘ರಾಮೇಶ್ವರಂ ಕೆಫೆ’ ಬಾಂಬ್ ಸ್ಫೋಟ ಪ್ರಕರಣದ ತನಿಖೆ ‘NIA’ ಗೆ : ಸಿಎಂ ಸಿದ್ದರಾಮಯ್ಯ ಸುಳಿವು..!

ಬೆಂಗಳೂರು : ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣವನ್ನು ಸಿಸಿಬಿಗೆ ವಹಿಸಲಾಗಿದೆ. ಈ ಸಂಬಂಧ ತನಿಖೆ ಪ್ರಗತಿಯಲ್ಲಿದ್ದು, ಆರೋಪಿಗಾಗಿ ತೀವ್ರ ಹುಡುಕಾಟ ನಡೆಯುತ್ತಿದೆ. ಅಗತ್ಯ ಬಿದ್ದರೆ ಎನ್.ಐ.ಎ ಗೆ Read more…

ಶೀಘ್ರವೇ ಹೊರಗುತ್ತಿಗೆ ನೌಕರರ ಬೇಡಿಕೆಗಳ ಈಡೇರಿಕೆ : ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು : ಶೀಘ್ರವೇ ಹೊರಗುತ್ತಿಗೆ ನೌಕರರ ಬೇಡಿಕೆಗಳನ್ನು ಈಡೇರಿಸಲಾಗುತ್ತದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಇಂದು ಶೇಷಾದ್ರಿಪುರಂನಲ್ಲಿ ಕರ್ನಾಟಕ ರಾಜ್ಯ ಆರೋಗ್ಯ ಮಿತ್ರ ಗುತ್ತಿಗೆ ನೌಕರರ ಕ್ಷೇಮಾಭಿವೃದ್ಧಿ Read more…

BIG NEWS: ಶೀಘ್ರದಲ್ಲೇ ಬಾಂಬ್ ಸ್ಫೋಟ ಪ್ರಕರಣದ ಆರೋಪಿ ಬಂಧನ; ಪೊಲೀಸ್ ಅಧಿಕಾರಿಗಳ ಸಭೆ ಬಳಿಕ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿಕೆ

ಬೆಂಗಳೂರು: ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರಿಂದ ತನಿಖೆ ಚುರುಕುಗೊಂಡಿದೆ. ಆರೋಪಿಯ ಕುರುಹುಗಳು ಪತ್ತೆಯಾಗಿದ್ದು, ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಬಾಂಬ್ Read more…

ನಟ ದರ್ಶನ್, ಯಶ್ ಚುನಾವಣಾ ಪ್ರಚಾರಕ್ಕೆ ಬಂದರೆ ಸ್ವಾಗತ : ಸಂಸದೆ ಸುಮಲತಾ ಅಂಬರೀಷ್

ಮಂಡ್ಯ : ನಟ ದರ್ಶನ್, ಯಶ್ ಚುನಾವಣಾ ಪ್ರಚಾರಕ್ಕೆ ಬಂದರೆ ನನಗೆ ಬಲ ಬರುತ್ತದೆ ಎಂದು ಸಂಸದೆ ಸುಮಲತಾ ಹೇಳಿದ್ದಾರೆ. ಮಂಡ್ಯದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಂಸದೆ ಸುಮಲತಾ Read more…

BIG NEWS: ಕೊಂಡಾಣ ಕ್ಷೇತ್ರದ ದೈವಸ್ಥಾನದ ನಿರ್ಮಾಣ ಹಂತದ ಭಂಡಾರ ಮನೆ ಧ್ವಂಸ ಮಾಡಿದ ಕಿಡಿಗೇಡಿಗಳು

ಮಂಗಳೂರು: ಪ್ರಸಿದ್ಧ ಕೊಂಡಾಣ ಕ್ಷೇತ್ರದ ದೈವಸ್ಥಾನದ ನಿರ್ಮಾಣ ಹಂತದ ಭಂಡಾರ ಮನೆಯನ್ನು ಕಿಡಿಗೇಡಿಗಳು ಧ್ವಂಸ ಮಾಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನಲ್ಲಿ ನಡೆದಿದೆ. ನಿರ್ಮಾಣ ಹಂತದ Read more…

ಪಾಕ್ ಪರ ಘೋಷಣೆ ಕೂಗಿದು ಸಾಬೀತಾದ್ರೆ ಮುಲಾಜಿಲ್ಲದೇ ಕ್ರಮ- ಗೃಹ ಸಚಿವ ಜಿ.ಪರಮೇಶ್ವರ್

ಬೆಂಗಳೂರು : ಪಾಕ್ ಪರ ಘೋಷಣೆ ಕೂಗಿದು ಸಾಬೀತಾದ್ರೆ ಮುಲಾಜಿಲ್ಲದೇ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ. ಪೊಲೀಸ್ ಅಧಿಕಾರಿಗಳ ಜೊತೆ ಸಭೆ ನಡೆಸಿದ ಬಳಿಕ Read more…

ಮಕ್ಕಳಿಗೆ ಚಾಕೊಲೇಟ್ ಹಂಚಿ ಪಲ್ಸ್ ಪೋಲಿಯೊ ಲಸಿಕೆ ಹಾಕಿದ ಸಚಿವ ಬಿ.ನಾಗೇಂದ್ರ

ಬಳ್ಳಾರಿ :  ಬಳ್ಳಾರಿ ನಗರದ ಗಾಂಧಿನಗರದಲ್ಲಿರುವ ಸಮುದಾಯ ಆರೋಗ್ಯ ಕೇಂದ್ರದ ಅಯುಷ್ಮಾನ್ ಆರೋಗ್ಯ ಮತ್ತು ಕ್ಷೇಮ ಕೇಂದ್ರದಲ್ಲಿ ಯುವ ಸಬಲೀಕರಣ, ಕ್ರೀಡೆ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ Read more…

BREAKING: ಹೆತ್ತ ತಾಯಿಯನ್ನೇ ಕೊಲೆಗೈದು ನೇಣಿಗೆ ಶರಣಾದ ಮಗ

ಧಾರವಾಡ: ರಾಜಧಾನಿ ಬೆಂಗಳೂರಿನಲ್ಲಿ ಹೆತ್ತ ತಾಯಿಯೇ ಮೂರು ವರ್ಷದ ಮಗನನ್ನು ಮನೆಯಲ್ಲಿ ಕೂಡಿ ಹಾಕಿ ಚಿತ್ರಹಿಂಸೆ ನೀಡಿರುವ ಅಮಾನುಷ ಘಟನೆ ನಡೆದಿರುವ ಬೆನ್ನಲ್ಲೇ ಅತ್ತ ಧಾರವಾಡದಲ್ಲಿ ಮಗನೇ ಹೆತ್ತ Read more…

BIG NEWS: ರಾಜಕೀಯಕ್ಕಾಗಿ ಬಿಜೆಪಿ ನಾಯಕರು ರಾಜ್ಯದ ಗೌರವ ಹಾಳು ಮಾಡುತ್ತಿದ್ದಾರೆ; ಅವರಿಗೆ ಕನಿಷ್ಠ ಪರಿಜ್ಞಾನವೂ ಇಲ್ಲವೇ? ಡಿಸಿಎಂ ಆಕ್ರೋಶ

ಬೆಂಗಳೂರು: ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟ ಪ್ರಕರಣದ ಬಗ್ಗೆ ಸರ್ಕಾರದ ವಿರುದ್ಧ ಟೀಕಿಸುವ ಬರದಲ್ಲಿ ವಿಪಕ್ಷ ಬಿಜೆಪಿ ವಿವಾದವನ್ನು ಸೃಷ್ಟಿಸಿದೆ. ಬ್ರ್ಯಾಂಡ್ ಬೆಂಗಳೂರು ಮಾಡಲು ಹೋಗಿ ಬಾಂಬ್ ಬೆಂಗಳೂರನ್ನಾಗಿಸುತ್ತಿದ್ದಾರೆ Read more…

38 ನೇ ವಯಸ್ಸಿಗೆ ‘ಎಂಗೇಜ್’ ಆದ ಮಾಣಿಕ್ಯ ನಟಿ : ಬಾಯ್ ಫ್ರೆಂಡ್ ಜೊತೆ ‘ಮಹಾಲಕ್ಷ್ಮಿ’ ನಿಶ್ಚಿತಾರ್ಥ..!

ಬೆಂಗಳೂರು : ಕಿಚ್ಚ ಸುದೀಪ್ ಜೊತೆ ಮಾಣಿಕ್ಯ ಚಿತ್ರದಲ್ಲಿ ನಟಿಸಿದ್ದ ನಟಿ ಟಿ ವರಲಕ್ಷ್ಮಿ ಶರತ್ ಕುಮಾರ್ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ತಮ್ಮ 38 ನೇ ವಯಸ್ಸಿನಲ್ಲಿ ಬಾಯ್ ಫ್ರೆಂಡ್ Read more…

ರಾಮೇಶ್ವರಂ ಕೆಫೆ ಬ್ಲಾಸ್ಟ್ ಕೇಸ್ : ಶಂಕಿತ ಉಗ್ರನ ಜಾಡು ಪತ್ತೆ ಹಚ್ಚಲು ‘BMRCL’ ಮೊರೆ ಹೋದ ಪೊಲೀಸರು

ಬೆಂಗಳೂರು : ರಾಮೇಶ್ವರಂ ಕೆಫೆ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ ಉಗ್ರನ ಜಾಡು ಪತ್ತೆ ಹಚ್ಚಲು ಪೊಲೀಸರು BMRCL ಮೊರೆ ಹೋಗಿದ್ದಾರೆ. ಬೆಂಗಳೂರಿನ ಎಲ್ಲಾ ಮೆಟ್ರೋ ಸ್ಟೇಷನ್ ನಲ್ಲಿ Read more…

ಕಾಂಗ್ರೆಸ್ ನ ಮಾನಸಿಕ ಸ್ಥಿತಿ ದೇಶಕ್ಕೆ ಗಂಡಾಂತರ ಉಂಟು ಮಾಡಿದೆ : ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಕಿಡಿ

ಬೆಂಗಳೂರು : ಕಾಂಗ್ರೆಸ್‌ ನ ಮಾನಸಿಕ ಸ್ಥಿತಿ ದೇಶಕ್ಕೆ ಗಂಡಾಂತರ ಉಂಟು ಮಾಡಿದೆ ಎಂದು ವಿರೋಧ ಪಕ್ಷದ ನಾಯಕ ಆರ್.‌ ಅಶೋಕ್‌ ವಾಗ್ದಾಳಿ ನಡೆಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, Read more…

BREAKING NEWS: ಊಟಕ್ಕೆ ಕುಳಿತಿದ್ದ ವ್ಯಕ್ತಿಯನ್ನು ಗುಂಡಿಟ್ಟು ಹತ್ಯೆಗೈದ ದುಷ್ಕರ್ಮಿಗಳು

ಉಡುಪಿ: ಮನೆಯಲ್ಲಿ ಊಟ ಮಾಡುತ್ತಿದ್ದ ವ್ಯಕ್ತಿಯ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿ ಹತ್ಯೆಗೈದಿರುವ ಘೋರ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಹನೆಹಳ್ಳಿ ಗ್ರಾಮದಲ್ಲಿ ನಡೆದಿದೆ. ಕೃಷ್ಣ Read more…

BREAKING NEWS: ಉತ್ತರ ಕನ್ನಡದಲ್ಲಿ ಮಂಗನ ಕಾಯಿಲೆಗೆ ಮತ್ತೋರ್ವ ಬಲಿ; 47 ಜನರಿಗೆ ಸೋಂಕು

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮಂಗನ ಕಾಯಿಲೆ ಪ್ರಕರಣ ದಿನದಿಂದ ದಿನಕ್ಕೆ ವ್ಯಾಪಕವಾಗಿ ಹರಡುತ್ತಿದ್ದು, ಮತ್ತೋರ್ವ ವ್ಯಕ್ತಿ ಬಲಿಯಾಗಿದ್ದಾರೆ. ಜಿಲ್ಲೆಯ ಶಿರಸಿ ತಾಲೂಕಿನ ಹತ್ತರಗಿ ನವಿಲಗಾರ ಗ್ರಾಮದ ವೃದ್ಧ Read more…

BIG NEWS: ಬೆಲ್ಟ್ ತಯಾರಿಕಾ ಕಾರ್ಖಾನೆಯಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಫ್ಯಾಕ್ಟರಿ

ಮಂಡ್ಯ: ಬೆಲ್ಟ್ ತಯಾರಿಕಾ ಕಾರ್ಖಾನೆಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಇಡೀ ಫ್ಯಾಕ್ಟರಿ ಹೊತ್ತಿ ಉರಿದ ಘಟನೆ ಮಂಡ್ಯ ಜಿಲ್ಲೆಯ ತೂಬಿನಕೆರೆ ಗ್ರಾಮದ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ. ಪ್ಲೇಕಾನ್ ಹೆಸರಿನ Read more…

ಕರಿಮಣಿ ಮಾಲೀಕನನ್ನು ರಿವೀಲ್ ಮಾಡಿದ ನಟಿ ‘ದೀಪಿಕಾ ದಾಸ್’ : ಫೋಟೋ ವೈರಲ್

ಜೀ ಕನ್ನಡ ವಾಹಿನಿಯ ನಾಗಿಣಿ ಧಾರಾವಾಹಿ ಮೂಲಕ ಮನೆಮಾತಾದ ಕಿರುತೆರೆ ನಟಿ ದೀಪಿಕಾ ದಾಸ್ ಬಳಿಕ ಬಿಗ್ ಬಾಸ್ ಮನೆಗೂ ಕಾಲಿಟ್ಟಿದ್ದರು. ಈ ಮೂಲಕ ನಟಿ ದೀಪಿಕಾ ದಾಸ್ Read more…

BIG UPDATE : ಬೆಂಗಳೂರನ್ನೇ ಬೆಚ್ಚಿ ಬೀಳಿಸಿದ ‘ರಾಮೇಶ್ವರಂ ಕೆಫೆ’ ಸ್ಫೋಟದ ಇಂದಿನ ಪ್ರಮುಖ 10 ಅಪ್ ಡೇಟ್ ಗಳು..!

ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಶುಕ್ರವಾರ ನಡೆದ ಸ್ಫೋಟದ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಭಾನುವಾರ ಹೇಳಿದ್ದಾರೆ. ಸ್ಫೋಟವನ್ನು ನಡೆಸಲು ಬಳಸಿದ ವಸ್ತು Read more…

SHOCKING : ಬೆಂಗಳೂರಲ್ಲಿ ‘ರಕ್ಕಸ ಕೃತ್ಯ’ ; ಹೆತ್ತ ಮಗುವನ್ನೇ ಕೂಡಿ ಹಾಕಿ ಚಿತ್ರಹಿಂಸೆ ನೀಡಿದ ಪಾಪಿ ತಾಯಿ..!

ಬೆಂಗಳೂರು : ಕೆಟ್ಟ ಮಕ್ಕಳು ಇರಬಹುದು, ಆದರೆ ಕೆಟ್ಟ ತಾಯಿ ಇರಲ್ಲ ಎಂಬ ಮಾತು ಇದೆ. ಆದರೆ ಇಲ್ಲೊಬ್ಬಳು ಪಾಪಿ ತಾಯಿ ಹೆತ್ತ ಮಗುವನ್ನೇ (2-3 ವರ್ಷದ ಮಗು) Read more…

ಹೊಸಪೇಟೆಯ ಕಮಲಾಪುರದಲ್ಲಿ ʻಪಲ್ಸ್ ಪೋಲಿಯೊʼ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

ಹೊಸಪೇಟೆ : ಸಿಎಂ ಸಿದ್ದರಾಮಯ್ಯ ಅವರು ಹೊಸಪೇಟೆಯ ಕಮಲಾಪುರ ಪ್ರಾಥಮಿಕ‌ ಆರೋಗ್ಯ ಕೇಂದ್ರದಲ್ಲಿ ಪಲ್ಸ್ ಪೋಲಿಯೊ ಅಭಿಯಾನಕ್ಕೆ ಚಾಲನೆ ನೀಡಿದರು. ಹೊಸಪೇಟೆ ತಾಲೂಕಿನ ಕಮಲಾಪುರದ ಸರ್ಕಾರಿ ಪ್ರಾಥಮಿಕ ಆರೋಗ್ಯ Read more…

BIG NEWS: ಸಂಸದ ರಮೇಶ್ ಜಿಗಜಿಣಗಿಗೆ ಮತ್ತೆ ಅನಾರೋಗ್ಯ; ಆಸ್ಪತ್ರೆಗೆ ದಾಖಲು

ವಿಜಯಪುರ: ಬಿಜೆಪಿ ಸಂಸದ ರಮೇಶ್ ಜಿಗಜಿಣಗಿ ಅವರ ಆರೋಗ್ಯದಲ್ಲಿ ಮತ್ತೆ ಏರುಪೇರಾಗಿದ್ದು, ಈ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ತೀವ್ರ ಅನಾರೋಗ್ಯ ಹಿನ್ನೆಲೆಯಲ್ಲಿ ರಮೇಶ್ ಜಿಗಜಿಣಗಿ ಅವರನ್ನು ತಡರಾತ್ರಿ Read more…

BREAKING : ರಾಮೇಶ್ವರಂ ಕೆಫೆಯಲ್ಲಿ ಬಾಂಬ್‌ ಸ್ಫೋಟದ ಶಂಕಿತ ಉಗ್ರನ ಸುಳಿವು ಸಿಕ್ಕಿದೆ : ಸಿಎಂ ಸಿದ್ದರಾಮಯ್ಯ ಮಾಹಿತಿ

ಹೊಸಪೇಟೆ : ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್‌ ಸ್ಪೋಟ ಪ್ರಕರಣ ಸಂಬಂಧ ಶಂಕಿತ ಉಗ್ರನ ಸುಳಿವು ಸಿಕ್ಕಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನ Read more…

‘ರಾಮೇಶ್ವರಂ ಕೆಫೆ’ ಬ್ಲಾಸ್ಟ್ ಕೇಸ್ ; ನಾನು, ಸಿಎಂ, ಡಿಸಿಎಂ ಕೊಡುವ ಹೇಳಿಕೆ ಮಾತ್ರ ಅಧಿಕೃತ-ಗೃಹ ಸಚಿವ ಜಿ.ಪರಮೇಶ್ವರ್

ಬೆಂಗಳೂರು : ನಾನು, ಸಿಎಂ, ಡಿಸಿಎಂ ಕೊಡುವ ಹೇಳಿಕೆ ಮಾತ್ರ ಅಧಿಕೃತ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ. ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣದ ಬಗ್ಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...