alex Certify Karnataka | Kannada Dunia | Kannada News | Karnataka News | India News - Part 564
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಶಾಂತಿ ಸುವ್ಯವಸ್ಥೆ ಕದಡಲು ಇಂತಹ ಕೃತ್ಯವೆಸಗಿದ್ದಾರೆ; ನಮ್ಮ ಸರ್ಕಾರ ಇದೆಕ್ಕೆಲ್ಲ ಸೊಪ್ಪು ಹಾಕಲ್ಲ ಎಂದ ಸಚಿವ ಶರಣಪ್ರಕಾಶ್ ಪಾಟೀಲ್

ಬೆಂಗಳೂರು: ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ, ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣ ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಹಾಳು ಮಾಡಲು ಮಾಡಿದ್ದಾರೆ. ಇದು ಸಿಲ್ಲಿ ಅಟೆಂಪ್ಟ್ ಎಂದು ವೈದ್ಯಕೀಯ Read more…

‘BMTC’ಯಲ್ಲಿ‘ಅನುಕಂಪದ’ ಉದ್ಯೋಗ : ಮೃತ ನೌಕರರ ಕುಟುಂಬಕ್ಕೆ ನೇಮಕಾತಿ ಪತ್ರ ವಿತರಿಸಿದ ರಾಮಲಿಂಗಾರೆಡ್ಡಿ

ಬೆಂಗಳೂರು : ಬಿಎಂಟಿಸಿಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು, ಅನುಕಂಪದ ಆಧಾರದಡಿಯಲ್ಲಿ ಸೂಕ್ತ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ಪತ್ರಗಳನ್ನು ಸಾರಿಗೆ ಸಚಿವ ರಾಮಲಿಂಗ Read more…

ʻರಾಮೇಶ್ವರಂ ಬಾಂಬ್ ಸ್ಪೋಟʼ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ : DCM ಡಿ.ಕೆ. ಶಿವಕುಮಾರ್‌

ಬೆಂಗಳೂರು : ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್‌ ಸ್ಪೋಟ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಾಂಬ್‌ Read more…

BREAKING : ‘ರಾಮೇಶ್ವರಂ ಕೆಫೆ’ ಬಾಂಬ್ ಸ್ಪೋಟ ; ಮಹತ್ವದ ಸಭೆ ಕರೆದ ಗೃಹ ಸಚಿವ ಜಿ.ಪರಮೇಶ್ವರ್

ಬೆಂಗಳೂರು : ಬೆಂಗಳೂರಿನ ‘ರಾಮೇಶ್ವರಂ ಕೆಫೆ’ ಬಾಂಬ್ ಸ್ಪೋಟದ ತನಿಖೆ ನಡೆಯುತ್ತಿದ್ದು, ಇದೀಗ ಗೃಹ ಸಚಿವ ಜಿ. ಪರಮೇಶ್ವರ್ ಇಂದು ಮಹತ್ವದ ಸಭೆ ಕರೆದಿದ್ದಾರೆ. ಇಂದು 11:30 ಕ್ಕೆ Read more…

BIG NEWS: ರಾಘವ ಚೈತನ್ಯ ರಥಯಾತ್ರೆಗೆ ಷರತ್ತು ಬದ್ಧ ಅನುಮತಿ ನೀಡಿದ ಕೋರ್ಟ್

ಕಲಬುರ್ಗಿ: ರಾಘವ ಚೈತನ್ಯ ರಥ ಯಾತ್ರೆಗೆ ಕಲಬುರ್ಗಿ ಹೈಕೋರ್ಟ್ ಪೀಠ ಷರತ್ತು ಬದ್ಧ ಅನುಮತಿ ನೀಡಿ ಆದೇಶ ಹೊರಡಿಸಿದೆ. ಕಲಬುರ್ಗಿ ಜಿಲ್ಲೆಯ ಆಳಂದ ಪಟ್ಟಣದಲ್ಲಿ ರಾಘವ ಚೈತನ್ಯ ರಥಯಾತ್ರೆ Read more…

BREAKING : ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್‌ ಸ್ಪೋಟ ಪ್ರಕರಣ : ಶೀಘ್ರವೇ ಆರೋಪಿ ಬಂಧನ : ಗೃಹ ಸಚಿವ ಡಾ.ಜಿ.ಪರಮೇಶ್ವರ್

‌ಬೆಂಗಳೂರು : ಬೆಂಗಳೂರಿನ ರಾಮೇಶ್ವರಂ ಕೆಫೆಯಲಿ ಬಾಂಬ್‌ ಸ್ಪೋಟ ಪ್ರಕರಣದ ಆರೋಪಿಯನ್ನು ಶೀಘ್ರದಲ್ಲೇ ಬಂಧಿಸಲಾಗುತ್ತದೆ ಎಂದು ಗೃಹ ಸಚಿವ ಡಾ.ಜಿ. ಪರಮೆಶ್ವರ್‌ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಮೇಶ್ವರಂ Read more…

‘ರಾಮೇಶ್ವರಂ ಕೆಫೆ’ಯಲ್ಲಿ ಬಾಂಬ್ ಬ್ಲಾಸ್ಟ್ ಮಾಡಿರುವುದು ಸಿಲ್ಲಿ ಅಟೆಂಪ್ಟಾ : ಬಿಜೆಪಿ ವಾಗ್ಧಾಳಿ

ಬೆಂಗಳೂರು : ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಬ್ಲಾಸ್ಟ್ ಮಾಡಿರುವುದು ಸಿಲ್ಲಿ ಅಟೆಂಪ್ಟಾ ಎಂದು ಬಿಜೆಪಿ ವಾಗ್ಧಾಳಿ ನಡೆಸಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಬಿಜೆಪಿ   ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ Read more…

BIG NEWS: ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡವರ ಹೆಸರು ಪ್ರಕಟಿಸಿದ ಬಿಬಿಎಂಪಿ

ಬೆಂಗಳೂರು: ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡವರ ಹೆಸರನ್ನು ಬಿಬಿಎಂಪಿ ಪ್ರಕಟಿಸಿದೆ. 8 ವಲಯಗಳಲ್ಲಿ ತೆರಿಗೆ ಬಾಕಿ ಉಳಿಸಿಕೊಂದವರ ಹೆಸರನ್ನು ಪ್ರಕಟಿಸಿದೆ. ಸ್ಟಾರ್ ಹೋಟೆಲ್ ಗಳು, ರಿಯಲ್ ಎಸ್ಟೇಟ್ ಸಂಸ್ಥೆಗಳು, Read more…

BREAKING : ನಟ ಯಶ್ ‘ಬೆಂಗಾವಲು ವಾಹನ’ ಹರಿದು ಗಾಯ ಪ್ರಕರಣ ; ಯುವಕನಿಂದ ದೂರು ದಾಖಲು

ಬಳ್ಳಾರಿ : ರಾಕಿಂಗ್ ಸ್ಟಾರ್ ನಟ ಯಶ್ ಅವರ ಬೆಂಗಾವಲು ವಾಹನದ ಚಕ್ರವು ಹರಿದ ಪರಿಣಾಮ ಅಭಿಮಾನಿಯೊಬ್ಬರು ಗಾಯಗೊಂಡಿರುವ ಘಟನೆ ಬಳ್ಳಾರಿಯ ಹೊರವಲಯದ ಬಾಲಾಜಿ ಕ್ಯಾಂಪ್ ನಲ್ಲಿ ನಡೆದಿತ್ತು. Read more…

ಶಿವರಾತ್ರಿಯಂದು ರಾಮೇಶ್ವರಂ ಕೆಫೆ ಪುನರಾರಂಭ; ಹೋಟೆಲ್ ಮಾಲೀಕ ರಾಘವೇಂದ್ರ ರಾವ್ ಮಾಹಿತಿ

ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣದ ಬಳಿಕ ಕಳೆದ ಎರಡು ದಿನಗಳಿಂದ ಹೋಟೆಲ್ ಬಂದ್ ಆಗಿದ್ದು, ಶೀಘ್ರದಲ್ಲಿಯೇ ಪುನರಾರಂಭವಾಗಲಿದೆ ಎಂದು ಹೋಟೆಲ್ ಮಾಲೀಕ ರಾಘವೇಂದ್ರ ರಾವ್ Read more…

ಕಸದ ಬುಟ್ಟಿಯಲ್ಲಿ ಬಿದ್ದಿದ್ದ ವರದಿ ಕೊಟ್ಟಿದ್ದಾರೆ; ಜಾತಿ ಗಣತಿ ವರದಿಗೆ ಶಾಮನೂರು ಶಿವಶಂಕರಪ್ಪ ಆಕ್ರೋಶ

ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷ ಕೆ. ಜಯಪ್ರಕಾಶ್ ಹೆಗ್ಡೆ ಗುರುವಾರದಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಜಾತಿಗಣತಿ ವರದಿಯನ್ನು ಸಲ್ಲಿಸಿದ್ದು, ಇದಕ್ಕೆ ವಿರೋಧ ಪಕ್ಷಗಳಿಂದ ಮಾತ್ರವಲ್ಲದೆ ಆಡಳಿತರೂಢ ಕಾಂಗ್ರೆಸ್ ಸಚಿವ, Read more…

ಹಾವು ಕಡಿತಕ್ಕೊಳಗಾದವರಿಗೆ ‘ಆಂಟಿ ಸ್ನೇಕ್ ವೆನಮ್’ ಕಡ್ಡಾಯ; ಆರೋಗ್ಯ ಇಲಾಖೆಯಿಂದ ಮಹತ್ವದ ಆದೇಶ

ಹಾವು ಕಡಿತಕ್ಕೆ ಒಳಗಾದ ಸಂದರ್ಭದಲ್ಲಿ ನಂಜಿನ ಲಕ್ಷಣಗಳು ಕಂಡು ಬಂದರೆ ಅಂತಹ ವ್ಯಕ್ತಿಗೆ ರೋಗಿಯ ಅಥವಾ ಸಂಬಂಧಿಕರ ಒಪ್ಪಿಗೆ ಪತ್ರ ಪಡೆದು ಕಡ್ಡಾಯವಾಗಿ ‘ಆಂಟಿ ಸ್ನೇಕ್ ವೆನಮ್’ ಅನ್ನು Read more…

ಸಕುಂಟುಂಬ ಸಮೇತನಾದ ʻಸೀತಾರಾಮʼ ನಮ್ಮವ : ಸಿಎಂ ಸಿದ್ದರಾಮಯ್ಯ

ಕೊಪ್ಪಳ : ನಾವು ಯಾವತ್ತೂ ಸೀತಾರಾಮನ ಸಂಸ್ಕೃತಿಯವರು. ಸೀತೆ, ಲಕ್ಷ್ಮಣನನ್ನು ಬಿಟ್ಟು ರಾಮ ಯಾವತ್ತೂ ಒಂಟಿ ಅಲ್ಲ. ರಾಮನನ್ನು ಒಂಟಿ ಮಾಡುವುದಲ್ಲ. ಸಕುಂಟುಂಬ ಸಮೇತನಾದ ಸೀತಾರಾಮ ನಮ್ಮವ ಎಂದು Read more…

ಬೆಂಗಳೂರು ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ : ಇಂದು ಶಂಕಿತನ ʻರೇಖಾಚಿತ್ರʼ ಬಿಡುಗಡೆ

ಬೆಂಗಳೂರು : ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಶುಕ್ರವಾರ ಸಂಭವಿಸಿದ ಸ್ಫೋಟದ ಒಂದು ದಿನದ ನಂತರ, ಶಂಕಿತನು ಕೆಫೆಗೆ ತಲುಪಲು ಮತ್ತು ಹೊರಡಲು ತೆಗೆದುಕೊಂಡ ಮಾರ್ಗದಲ್ಲಿದ್ದ ಹಲವಾರು ಸಿಸಿಟಿವಿ ಕ್ಯಾಮೆರಾಗಳ Read more…

BREAKING : ಬೆಂಗಳೂರಿನಲ್ಲಿ ತಪ್ಪಿದ ಮತ್ತೊಂದು ಭಾರಿ ಅನಾಹುತ : ನಡು ರಸ್ತೆಯಲ್ಲೇ ಹೊತ್ತಿ ಉರಿದ ಚಲಿಸುತ್ತಿದ್ದ ಕಾರು

ಬೆಂಗಳೂರು : ರಾಜಧಾನಿ ಬೆಂಗಳೂರಿನಲಿ ಮತ್ತೊಂದು ಭಾರೀ ಅನಾಹುತ ತಪ್ಪಿದ್ದು, ನಡು ರಸ್ತೆಯಲ್ಲೇ ಕಾರು ಹೊತ್ತಿ ಉರಿದಿರುವ  ಘಟನೆ ನಡೆದಿದೆ. ಬೆಂಗಳೂರಿನ ನಾಯಂಡಹಳ್ಳಿ ಮೆಟ್ರೋ ನಿಲ್ದಾಣದ ಬಳಿ ಪ್ಲೈಓವರ್‌ Read more…

BIG NEWS : ಲೋಕಸಭೆ ಚುನಾವಣೆ ಹೊತ್ತಲ್ಲೇ ಕಾಂಗ್ರೆಸ್‌ ಗೆ ಬಿಗ್‌ ಶಾಕ್‌ : ಮಾಜಿ ಸಚಿವ ʻಮನೋಹರ್‌ ತಹಸೀಲ್ದಾ‌ರ್ʼ ಬಿಜೆಪಿ ಸೇರ್ಪಡೆ

ಬೆಂಗಳೂರು : ಲೋಕಸಭೆ ಚುನಾವಣೆಗೂ ಮುನ್ನ ಕಾಂಗ್ರೆಸ್‌ ಗೆ ಮತ್ತೊಂದು ಶಾಕ್‌ ಎದುರಾಗಿದ್ದು, ಮಾಜಿ ಸಚಿವ ಮನೋಹತ್‌ ತಹಸೀಲ್ದಾರ್‌ ಅವರು ಅಧಿಕೃತವಾಗಿ ಬಿಜೆಪಿಗೆ  ಸೇರ್ಪಡೆಯಾಗಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷರಾದ ವಿಜಯೇಂದ್ರ Read more…

ರಾಜ್ಯ ಸರ್ಕಾರದಿಂದ ʻಗ್ರಾಮ ಲೆಕ್ಕಿಗರಿಗೆʼ ಗುಡ್‌ ನ್ಯೂಸ್‌ : 10 ಸಾವಿರ ʻಲ್ಯಾಪ್ ಟಾಪ್ʼ ವಿತರಣೆ

ಬೆಂಗಳೂರು : ಗ್ರಾಮ ಲೆಕ್ಕಿಗರು ತಮ್ಮ ಕಚೇರಿಯಲ್ಲೇ ಇದ್ದು, ಎಲ್ಲಾ ಕೆಲಸಗಳನ್ನು ಮಾಡಲು ಮತ್ತು ಪ್ರತಿನಿತ್ಯ ತಾಲೂಕು ಕಚೇರಿಗಳಿಗೆ ಹೋಗುವುದನ್ನು ತಪ್ಪಿಸಲು 10 ಸಾವಿರ ಗ್ರಾಮ ಲೆಕ್ಕಿಗರಿಗೆ ಲ್ಯಾಪ್‌ Read more…

ರಾಜ್ಯ ಸರ್ಕಾರದಿಂದ ಮಹತ್ವದ ಕ್ರಮ : ʻಅಭಿಯಾನದ ಮಾದರಿಯಲ್ಲಿ ʻಆರ್ ಟಿಸಿ-ಆಧಾರ್ ಜೋಡಣೆʼ

ಬೆಂಗಳೂರು : ಗ್ರಾಮ ಲೆಕ್ಕಿಗರ ಮನೆ ಬಾಗಿಲಿಗೆ ತೆರಳಿ ಆರ್‌ಟಿಸಿ-ಆಧಾರ್‌ ಜೋಡಣೆ ಕೆಲಸದಲ್ಲಿ ತೊಡಗಿದ್ದಾರೆ. 88 ಸಾವಿರ ಆರ್‌ಟಿಸಿಗಳಲ್ಲಿ ಕೃಷಿ ಭೂಮಿ ಇರುವುದು ಕಂಡುಬಂದಿದೆ. ಆಧಾರ್‌ ಲಿಂಕ್‌ ಮಾಡಲಾಗಿದೆ Read more…

ಮುಂದಿನ ವರ್ಷ ʻಕನಕಗಿರಿ ಅಭಿವೃದ್ಧಿ ಪ್ರಾಧಿಕಾರʼ ರಚನೆ : ಸಿಎಂ ಸಿದ್ದರಾಮಯ್ಯ ಘೋಷಣೆ

ಕೊಪ್ಪಳ : ಮುಂದಿನ ವರ್ಷ ಕನಕಗಿರಿ ಅಭಿವೃದ್ಧಿ ಪ್ರಾಧಿಕಾರವನ್ನು ರಚನೆ ಮಾಡಲಾಗುವುದು. ಕನಕಗಿರಿ ಉತ್ಸವವನ್ನು ನಿರಂತರವಾಗಿ ನಡೆಸಲು, ಕನಕಗಿರಿಯ ಸರ್ವತೋಮುಖ ಅಭಿವೃದ್ಧಿಗೆ ನಾನು ಮತ್ತು ನಮ್ಮ ಸರ್ಕಾರ ಸದಾ Read more…

ರಾಜ್ಯ ಸರ್ಕಾರಿ ನೌಕರರಿಗೆ ಗುಡ್‌ ನ್ಯೂಸ್‌ : ʻOPSʼ ಜಾರಿ ಬಗ್ಗೆ ಸಚಿವ ಸಂತೋಷ್‌ ಲಾಡ್‌ ಗುಡ್‌ ನ್ಯೂಸ್

ಧಾರವಾಡ‌ : ಸರಕಾರಿ ನೌಕರರು ಸಮಾಜದಲ್ಲಿ ಪ್ರಭಾವಯುತ ಸ್ಥಾನ, ವ್ಯಕ್ತಿತ್ವ ಹೊಂದಿದ್ದು, ಜನರಲ್ಲಿ ಹೆಚ್ಚು ಸಕಾರಾತ್ಮಕತೆ ಬೆಳೆಸಲು ಪ್ರಯತ್ನಿಸಬೇಕು. ರಾಜ್ಯ ಸರಕಾರ ನುಡಿದಂತೆ ನಡೆದಿದ್ದು, ರಾಜ್ಯ ಸರಕಾರಿ ನೌಕರರಿಗೆ Read more…

ರಾಜ್ಯದ ಗ್ರಾಮೀಣ ಜನರ ಗಮನಕ್ಕೆ : ʻಪಂಚಮಿತ್ರ ವಾಟ್ಸಪ್‌ ಚಾಟ್‌ʼ ನಲ್ಲಿ ಸಿಗಲಿವೆ ಈ ಎಲ್ಲಾ ಸೇವೆಗಳು

ಬೆಂಗಳೂರು : ಪಂಚಮಿತ್ರವು ಕರ್ನಾಟಕ ಗ್ರಾಮ ಪಂಚಾಯತಿಗಳ ಮುಖಪುಟವಾಗಿದ್ದು, ಸಾರ್ವಜನಿಕರ ಮಾಹಿತಿಯ ವೇದಿಕೆಯಾಗಿದೆ. ಯಾವುದೇ ಗ್ರಾಮ ಪಂಚಾಯಿತಿಯ ಚುನಾಯಿತ ಸದಸ್ಯರ, ಪಂಚಾಯಿತಿ ಸಿಬ್ಬಂದಿಗಳ, ಗ್ರಾಮ ಪಂಚಾಯಿತಿಯ ಸಭಾ ನಡುವಳಿಗಳು, Read more…

ಪೋಷಕರೇ ಗಮನಿಸಿ : ಇಂದು 5 ವರ್ಷದೊಳಗಿನ ಮಕ್ಕಳಿಗೆ ತಪ್ಪದೇ ಪೋಲಿಯೋ ಲಸಿಕೆ ಹಾಕಿಸಿ

ಬೆಂಗಳೂರು : ಮಾ.3 ರ ಇಂದು ರಾಜ್ಯಾದ್ಯಂತ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ ಹಮ್ಮಿಕೊಂಡಿದ್ದು 0 ಯಿಂದ 5 ವರ್ಷದ ಎಲ್ಲ ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ ಹಾಕಿಸಬೇಕು Read more…

BREAKING: ಲೋಕಸಭಾ ಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

ನವದೆಹಲಿ: ಲೋಕಸಭಾ ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸಿರುವ ಬಿಜೆಪಿ 195 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ಮೊದಲ ಪಟ್ಟಿಯಲ್ಲಿ 28 ಮಹಿಳೆಯರಿಗೆ ಟಿಕೆಟ್ ಘೋಷಿಸಲಾಗಿದೆ. ಇಬ್ಬರು ಮಾಜಿ Read more…

ALERT : ಇನ್ಮುಂದೆ ಮಕ್ಕಳ ಪಾಲನಾ ಸಂಸ್ಥೆಗಳ ನೋಂದಣಿ ಕಡ್ಡಾಯ, ಇಲ್ಲದಿದ್ರೆ ಕಾನೂನು ಕ್ರಮ.!

ಬಳ್ಳಾರಿ : ಜಿಲ್ಲೆ ವ್ಯಾಪ್ತಿಯಲ್ಲಿ ಬಾಲನ್ಯಾಯ (ಮಕ್ಕಳ ಪಾಲನೆ ಮತ್ತು ರಕ್ಷಣೆ) ಕಾಯ್ದೆ 20215 ರ ಸೆಕ್ಷನ್ 41 ರಲ್ಲಿ ನೋಂದಾಣಿಯಾಗದೇ ಇರುವ ಮಕ್ಕಳ ಪಾಲನಾ ಸಂಸ್ಥೆಗಳನ್ನು ನೋಂದಾಯಿಸಬೇಕು Read more…

ಪ್ರಯಾಣಿಕರಿಗೆ ಗುಡ್ ನ್ಯೂಸ್ : ಶಿವರಾತ್ರಿ ಹಬ್ಬದ ಪ್ರಯುಕ್ತ ಹೆಚ್ಚುವರಿ ಸಾರಿಗೆ ಬಸ್ ಸಂಚಾರ

ಹಾವೇರಿ : ಶಿವರಾತ್ರಿ ಹಬ್ಬದ ಪ್ರಯುಕ್ತ ಫೆ.8 ಹಾಗೂ ವಾರಾಂತ್ಯದ ರಜೆ ಪ್ರಯುಕ್ತ ಬೆಂಗಳೂರು ಮತ್ತು ಇತರೇ ಪ್ರಮುಖ ಸ್ಥಳಗಳಿಂದ ಹೆಚ್ಚಿನ ಪ್ರಯಾಣಿಕರು ಹಬ್ಬಕ್ಕಾಗಿ ತಮ್ಮ ಸ್ವಂತ ಊರುಗಳಿಗೆ Read more…

ಪೋಷಕರ ಗಮನಕ್ಕೆ : ನಾಳೆ ತಪ್ಪದೇ ಪಲ್ಸ್ ಪೋಲಿಯೋ ಲಸಿಕೆ ಹಾಕಿಸಿ

ಬೆಂಗಳೂರು : ಸಾರ್ವಜನಿಕರು ನಾಳೆ (ಮಾ.3) ರಂದು ತಮ್ಮ 5 ವರ್ಷದ ಒಳಗಿನ ಮಕ್ಕಳಿಗೆ ತಪ್ಪದೇ ಪೊಲಿಯೋ ಲಸಿಕೆ ಹಾಕಿಸಬೇಕು ಎಂದು ಸರ್ಕಾರ ಸೂಚನೆ ನೀಡಿದೆ. ಈ ಬಗ್ಗೆ Read more…

BIG NEWS: ಕಾಂಗ್ರೆಸ್ ಆಡಳಿತದಲ್ಲಿ ಕರ್ನಾಟಕ ಉಗ್ರರ ಸ್ವರ್ಗವಾಗುತ್ತಿದೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಕ್ರೋಶ

ಹುಬ್ಬಳ್ಳಿ: ಮೊನ್ನೆಯಷ್ಟೇ ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಪ್ರಕರಣ ನಡೆದಿರುವಾಗಲೇ ಈಗ ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ನಡೆದಿದೆ. ಭಯೋತ್ಪಾದಕ, ಉಗ್ರ ಚಟುವಟಿಕೆಗಳಿಗೆ ಇಂದು ಕಾಂಗ್ರೆಸ್ ಆಡಳಿತದಲ್ಲಿ Read more…

GOOD NEWS : ರಾಜ್ಯದ ವಸತಿ ರಹಿತರಿಗೆ ಗುಡ್ ನ್ಯೂಸ್: 36,789 ಮನೆಗಳನ್ನು ಹಂಚಿಕೆ ಮಾಡಿದ ಸಿಎಂ..!

ಬೆಂಗಳೂರು : ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯು ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ನಿರ್ಮಿಸಿರುವ 36,789 ಮನೆಗಳನ್ನು ಇಂದು ಫಲಾನುಭವಿಗಳಿಗೆ ವಿತರಣೆ ಮಾಡಲಾಗಿದೆ. ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ Read more…

ಗಮನಿಸಿ : ‘ಗ್ರಾಮ ಒನ್ ಕೇಂದ್ರ’ಗಳನ್ನು ಆರಂಭಿಸಲು ಆಸಕ್ತ ಪ್ರಾಂಚೈಸಿಗಳಿಂದ ಅರ್ಜಿ ಆಹ್ವಾನ

ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ಪ್ರಸ್ತುತ 20 ಗ್ರಾಮ ಪಂಚಾಯತ್ ಗಳಲ್ಲಿ ‘ಸಮಗ್ರ ನಾಗರಿಕ ಸೇವಾ ಕೇಂದ್ರ/ ಗ್ರಾಮ ಒನ್ ಕೇಂದ್ರಗಳಿಗೆ ಆಸಕ್ತ ಪ್ರಾಂಚೈಸಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಮಡಿಕೇರಿ Read more…

BIG NEWS: ಸಾರಿಗೆ ನೌಕರರಿಂದ ಮತ್ತೆ ಬೃಹತ್ ಪ್ರತಿಭಟನೆಗೆ ನಿರ್ಧಾರ

ಹುಬ್ಬಳ್ಳಿ: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಸಾರಿಗೆ ನೌಕರರು 2020 ಡಿಸೆಂಬರ್ ಹಾಗೂ 2021ರಲ್ಲಿ ಬೃಹತ್ ಪ್ರತಿಭಟನೆ ನಡೆಸಿದ್ದರು. ಇದೀಗ ಮತ್ತೆ ಪ್ರತಿಭಟನೆ ಮೂಲಕ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಸಾರಿಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...