alex Certify Karnataka | Kannada Dunia | Kannada News | Karnataka News | India News - Part 565
ಕನ್ನಡ ದುನಿಯಾ
    Dailyhunt JioNews

Kannada Duniya

ಸೆಲ್ಫಿ ತೆಗೆದುಕೊಳ್ಳಲು ಹೋಗಿ ಪ್ರವಾಸಿಗ ನೀರು ಪಾಲು

ಮಡಿಕೇರಿ: ಕೊಡಗು ಜಿಲ್ಲೆ ಕುಶಲನಗರದ ಹಾರಂಗಿ ಜಲಾಶಯ ಬಳಿ ಸೆಲ್ಫಿ ತೆಗೆಯಲು ಹೋದ ಪ್ರವಾಸಿಗ ನೀರು ಪಾಲಾಗಿದ್ದಾರೆ. ಬೆಂಗಳೂರು ಮೂಲದ ಸಂದೀಪ್ ನೀರು ಪಾಲಾದವರು ಎಂದು ಹೇಳಲಾಗಿದೆ. ಹಾರಂಗಿ Read more…

ಹಾಸ್ಟೆಲ್ ನಲ್ಲಿ ಬೀಟ್ ಪೊಲೀಸರ ದುರ್ವರ್ತನೆ: ವಿದ್ಯಾರ್ಥಿಗಳ ದಿಢೀರ್ ಪ್ರತಿಭಟನೆ

ಹಾಸನ: ಹಾಸನದ ವಿದ್ಯಾನಗರದ ಮೆಟ್ರಿಕ್ ನಂತರ ಬಾಲಕರ ಹಾಸ್ಟೆಲ್ ನಲ್ಲಿ ಪೊಲೀಸರು ದುರ್ವರ್ತನೆ ತೋರಿದ ಆರೋಪ ಕೇಳಿ ಬಂದಿದೆ. ರಾತ್ರಿ ಗಸ್ತಿನಲ್ಲಿ ಪೊಲೀಸರು ಕಾನೂನು ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳ Read more…

BIG NEWS : ಚುನಾವಣಾ ಕರ್ತವ್ಯಕ್ಕೆ ಶಿಕ್ಷಕರ ನಿಯೋಜನೆ : ಮಹತ್ವದ ಸೂಚನೆ ನೀಡಿದ ಆಯೋಗ

ಬೆಂಗಳೂರು : ಚುನಾವಣಾ ಕರ್ತವ್ಯಕ್ಕೆ ಶಿಕ್ಷಕರ ನಿಯೋಜನೆ ಕುರಿತಂತೆ ಚುನಾವಣಾ ಆಯೋಗ ಮಹತ್ವದ ಸೂಚನೆ ನೀಡಿದೆ. ಈ ಕುರಿತು ಜಂಟಿ ಮುಖ್ಯ ಚುನಾವಣಾಧಿಕಾರಿ ಮಹತ್ವದ ಸುತ್ತೋಲೆ ಹೊರಡಿಸಿದ್ದು, ಮೇಲ್ಕಂಡ Read more…

ಟೊಮೆಟೊ ಬೆಳೆ ನಾಶ; ಸ್ಥಳಕ್ಕೆ ಧಾವಿಸಿದ ಶ್ವಾನ ದಳ; ಆರೋಪಿಗಳ ಪತ್ತೆಗೆ ಚುರುಕುಗೊಂಡ ಕಾರ್ಯಾಚರಣೆ

ಚಾಮರಾಜನಗರ: ಟೊಮೆಟೊ ಬೆಳೆಗೆ ಬಂಗಾರದ ಬೆಲೆ ಬಂದಿದ್ದೇ ತಡ, ಹಲವೆಡೆ ಟೊಮೆಟೊ ಕಳ್ಳತನ ಪ್ರಕರಣ ಹೆಚ್ಚುತ್ತಿದ್ದು, ಇನ್ನು ಕೆಲವೆಡೆ ಕುಟುಂಬಗಳ ದ್ವೇಷಾಗ್ನಿಗೆ ಟೊಮೆಟೊ ಬೆಳೆಯೇ ನಾಶವಾಗುತ್ತಿರುವ ಘಟನೆಗಳು ಬೆಳಕಿಗೆ Read more…

‘ಗ್ಯಾರಂಟಿ ಯೋಜನೆ’ಗಾಗಿ ಪೊಲೀಸ್ ಸಿಬ್ಬಂದಿ ಸಂಬಳ ನಿಲ್ಲಿಸಿಲ್ಲ: ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ

ನವದೆಹಲಿ : ಗ್ಯಾರಂಟಿ ಯೋಜನೆಗಾಗಿ ಪೊಲೀಸ್ ಸಿಬ್ಬಂದಿ ಸಂಬಳ ನಿಲ್ಲಿಸಿಲ್ಲ, ಅದಕ್ಕೆ ಬೇರೆ ಕಾರಣವಿದೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ. ದೆಹಲಿಯಲ್ಲಿ ಮಾತನಾಡಿದ ಗೃಹ Read more…

GOOD NEWS : ಶೀಘ್ರವೇ 2500 ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳ ನೇಮಕಾತಿಗೆ ಕ್ರಮ : ಗೃಹ ಸಚಿವ ಜಿ.ಪರಮೇಶ್ವರ್

ಬೆಂಗಳೂರು : ಬೆಂಗಳೂರಿನಲ್ಲಿ ಶೀಘ್ರವೇ 2500 ಹೆಚ್ಚುವರಿ ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳ ನೇಮಕಾತಿಗೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದರು. ಸುದ್ದಿಗಾರರ ಜೊತೆ ಮಾತನಾಡಿದ Read more…

BREAKING : ಬೆಂಗಳೂರಲ್ಲಿ ‘ಲೋಕಾಯುಕ್ತ’ ಅಧಿಕಾರಿಗಳ ಭರ್ಜರಿ ಬೇಟೆ : ಕಂದಾಯ ಇಲಾಖೆಯ 45 ಕಚೇರಿಗಳ ಮೇಲೆ ದಾಳಿ

ಬೆಂಗಳೂರು : ಬೆಂಗಳೂರಿನಲ್ಲಿ ಲೋಕಾಯುಕ್ತ ಅಧಿಕಾರಿಗಳು ( Lokayukta raid )  ಭರ್ಜರಿ ಬೇಟೆಯಾಡಿದ್ದು, ಕಂದಾಯ ಇಲಾಖೆಯ 45  ಕಚೇರಿಗಳ ಮೇಲೆ ದಾಳಿ ನಡೆಸಿದ್ದಾರೆ.  ಪದ್ಮನಾಭನಗರ, ವಿಜಯನಗರ, ಬಸವನಗುಡಿ. Read more…

ಕೊನೆಯುಸಿರು ಇರುವವರೆಗೂ ಜೈಲು ಶಿಕ್ಷೆ ವಿಧಿಸಲು ಹೈಕೋರ್ಟ್ ಅಥವಾ ಸುಪ್ರೀಂ ಕೋರ್ಟ್ ಗೆ ಮಾತ್ರ ಸಾಧ್ಯ: ಕರ್ನಾಟಕ ಹೈಕೋರ್ಟ್ ಮಹತ್ವದ ಅಭಿಪ್ರಾಯ

ಬೆಂಗಳೂರು : ಕೊನೆಯ ಉಸಿರು ಇರುವವರೆಗೂ ಜೈಲುವಾಸವನ್ನು ಹೈಕೋರ್ಟ್ ಅಥವಾ ಸುಪ್ರೀಂ ಕೋರ್ಟ್ ಮಾತ್ರ ವಿಧಿಸಬಹುದು ಎಂದು ಕರ್ನಾಟಕ ಹೈಕೋರ್ಟ್ ಹೇಳಿದೆ. ಯೂನಿಯನ್ ಆಫ್ ಇಂಡಿಯಾ ವರ್ಸಸ್ ವಿ Read more…

ನಾನು ಈಗಾಗಲೇ ಮದುವೆಯಾಗಿದ್ದೇನೆ; ಅಭಿಮಾನಿಗಳಿಗೆ ಶಾಕ್ ಕೊಟ್ಟ ರಶ್ಮಿಕಾ ಮಂದಣ್ಣ

ಬೆಂಗಳೂರು: ಕೊಡಗಿನ ಬೆಡಗಿ, ನ್ಯಾಷನಲ್ ಕೃಶ್ ರಶ್ಮಿಕಾ ಮಂದಣ್ಣ ಅಭಿಮಾನಿಗಳಿಗೆ ಬಿಗ್ ಶಾಕ್ ನೀಡಿದ್ದಾರೆ. ಈಗಾಗಲೇ ನಾನು ಮದುವೆಯಾಗಿದ್ದೇನೆ ಎಂದು ಹೇಳುವ ಮೂಲಕ ಆಘಾತವನ್ನುಂಟುಮಾಡಿದ್ದಾರೆ. ಬಹುಭಾಷಾ ನಟಿಯಾಗಿರುವ ರಶ್ಮಿಕಾ Read more…

BREAKING : ಬೆಂಗಳೂರಿನಲ್ಲಿ ಘೋರ ಘಟನೆ : ಇಬ್ಬರು ಮಕ್ಕಳನ್ನು ಕೊಂದು ದಂಪತಿ ಆತ್ಮಹತ್ಯೆ

ಬೆಂಗಳೂರು : ಬೆಂಗಳೂರಿನಲ್ಲಿ ಘೋರ ಘಟನೆ ನಡೆದಿದ್ದು, ಇಬ್ಬರು ಮಕ್ಕಳನ್ನು ಕೊಂದು ದಂಪತಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ವೈಟ್ ಫೀಲ್ಡ್ ಬಳಿ ಕಾಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಾರ್ಟ್ ಮೆಂಟ್ Read more…

Bengaluru : ಮನೆಯವರ ಮೇಲಿದ್ದ ಸೇಡಿಗೆ ಇಬ್ಬರು ಹೆಣ್ಣು ಮಕ್ಕಳಿಗೆ ವಿಷಪ್ರಾಷನ ಮಾಡಿದ ದುಷ್ಕರ್ಮಿಗಳು

ಬೆಂಗಳೂರು ಗ್ರಾಮಾಂತರ: ಮನೆಯವರ ಮೇಲಿದ್ದ ದ್ವೇಷಕ್ಕೆ ಇಬ್ಬರು ಹೆಣ್ಣು ಮಕ್ಕಳಿಗೆ ದುಷ್ಕರ್ಮಿಗಳು ವಿಷಪ್ರಾಷನ ಮಾಡಿದ ಘಟನೆ ಜಿಲ್ಲೆಯ ದೇವನಹಳ್ಳಿ ಬಳಿಯ ದೊಡ್ಡಸಣ್ಣೆ ಗ್ರಾಮದಲ್ಲಿ ನಡೆದಿದೆ. ಪಂಚಾಯ್ತಿ ಅಧ್ಯಕ್ಷ ಸ್ಥಾನದ Read more…

ಆರಗ ಜ್ಞಾನೇಂದ್ರ ತೀರ್ಥಹಳ್ಳಿಗೆ ಕಳಂಕ, ಮನುಷ್ಯನ ಬಣ್ಣದ ಬಗ್ಗೆ ಮಾತನಾಡಿರುವುದು ಘೋರ ಅಪರಾಧ : ಕಿಮ್ಮನೆ ರತ್ನಾಕರ್ ವಾಗ್ಧಾಳಿ

ಬೆಂಗಳೂರು : ಅರಗ ಜ್ಞಾನೇಂದ್ರ ತೀರ್ಥಹಳ್ಳಿಗೆ ಕಳಂಕ, ಮನುಷ್ಯನ ಬಣ್ಣದ ಬಗ್ಗೆ ಮಾತನಾಡಿರುವುದು ಘೋರ ಅಪರಾಧ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ವಾಗ್ಧಾಳಿ ನಡೆಸಿದ್ದಾರೆ. ಸುದ್ದಿಗಾರರ ಜೊತೆ Read more…

ಈ ಜಿಲ್ಲೆಗಳಲ್ಲಿ ವಿಜ್ಞಾನ ಕೇಂದ್ರ ಸ್ಥಾಪನೆಯ ಪ್ರಸ್ತಾಪಗಳಿಗೆ ಕೇಂದ್ರದಿಂದ ಶೀಘ್ರ ಅನುಮತಿ : ಸಚಿವ ಬೋಸರಾಜು

ನವದೆಹಲಿ : ಚಿಕ್ಕಮಗಳೂರು ಜಿಲ್ಲೆಯಲ್ಲಿ ಕೆಟಗರಿ – 3 ವಿಜ್ಞಾನ ಕೇಂದ್ರ, 8 ಮೀಟರ್ ಅಗಲದ ಟೈಪ್ – ಬಿ ಡಿಜಿಟಲ್ ಡೋಮ್ ಪ್ಲಾನೇಟೋರಿಯಮ್. ರಾಯಚೂರು ಜಿಲ್ಲೆಯಲ್ಲಿ 22.25 Read more…

ರೇವಣ್ಣ ದಂಪತಿ ಭೇಟಿಯಾದ ಆ ಖ್ಯಾತ ಜ್ಯೋತಿಷಿ ಯಾರು ಗೊತ್ತಾ ? ಇಲ್ಲಿದೆ ವಿವರ

ಹೈದರಾಬಾದ್: ಮಾಜಿ ಸಚಿವ ಹೆಚ್.ಡಿ. ರೇವಣ್ಣ ಕುಟುಂಬ ತೆಲಂಗಾಣದ ಖ್ಯಾತ ಜ್ಯೋತಿಷಿ ಓರ್ವರನ್ನು ಭೇಟಿಯಾಗಿ ಆಶೀರ್ವಾದ ಪಡೆದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ. ಹೆಚ್.ಡಿ. ರೇವಣ್ಣ Read more…

BIG NEWS : ತುಂಗಭದ್ರಾದಿಂದ 5575 ಕ್ಯೂಸೆಕ್ಸ್ ನೀರು ಹರಿಸಲು ಅನುಮತಿ : ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು :  ರೈತರ ಬೇಡಿಕೆ, ಜಿಲ್ಲಾ ಸಚಿವರುಗಳು ಹಾಗೂ ಶಾಸಕರ ಒತ್ತಡದ ಹಿನ್ನೆಲೆಯಲ್ಲಿ ತುಂಗಾಭದ್ರಾದಿಂದ 5575 ಕ್ಯೂಸೆಕ್ಸ್ ನೀರು ಹರಿಸಲು ಒಪ್ಪಿಗೆ ನೀಡಲಾಗಿದೆ” ಎಂದು ಡಿಸಿಎಂ ಹಾಗೂ ಜಲ Read more…

BREAKING : ಚಿತ್ರದುರ್ಗದಲ್ಲಿ ಕಲುಷಿತ ನೀರು ಸೇವನೆ ಪ್ರಕರಣ : ನೀರು ಸರಬರಾಜು ಸಹಾಯಕ ಸಸ್ಪೆಂಡ್

ಚಿತ್ರದುರ್ಗ :   ಚಿತ್ರದುರ್ಗದಲ್ಲಿ ಕಲುಷಿತ ನೀರು ಸೇವನೆ ಪ್ರಕರಣಕ್ಕೆ ಸಂಬಂಧಿಸಿದಂತೆ  ನೀರು ಸರಬರಾಜು ಸಹಾಯಕನನ್ನು   ಅಮಾನತು ಮಾಡಲಾಗಿದೆ. ಕವಾಡಿಗರಹಟ್ಟಿಯಲ್ಲಿ ಕಲುಷಿತ ನೀರು ಸೇವನೆ ಹಿನ್ನೆಲೆ 100 ಕ್ಕೂ ಹೆಚ್ಚು Read more…

ಶಿವಮೊಗ್ಗದಲ್ಲಿ ʼಫುಡ್ ಆನ್ ವಾಲ್ʼ ಯೋಜನೆಯಡಿ ಹಸಿದವರಿಗೆ ಉಚಿತ ಊಟ

ಶಿವಮೊಗ್ಗದಲ್ಲಿ ಫುಡ್ ಆನ್ ವಾಲ್ ಯೋಜನೆಯಡಿಯಲ್ಲಿ 2ನೇ ಹೋಟೆಲ್ ಅನ್ನು ವಿನೋಬನಗರದ ಮೋರ್ ಬಳಿಯ ಸೌಂದರ್ಯ ವೆಜ್ ಹೋಟೆಲ್‌ನಲ್ಲಿ ಇಂದು ಜಿಲ್ಲಾಧಿಕಾರಿ ಡಾ. ಆರ್. ಸೆಲ್ವಮಣ ಉದ್ಘಾಟಿಸಿದರು. ಹಸಿದವರಿಗಾಗಿ Read more…

Viral Video | ವಿರುದ್ಧ ದಿಕ್ಕಿನಲ್ಲಿ ಕಾರು ಚಲಾಯಿಸಿದ ಚಾಲಕ; ಟ್ರಾಫಿಕ್ ಜಾಮ್ ಆಗಿ ಪರದಾಡಿದ ವಾಹನ ಸವಾರರು

ಸಾಮಾಜಿಕ ಜಾಲತಾಣಗಳಲ್ಲಿ ಕಳೆದ ತಿಂಗಳು ಬೆಂಗಳೂರಿನ ಬ್ಯುಸಿ ರಸ್ತೆಯಲ್ಲಿ ನಡೆದ ಘಟನೆ ಒಂದರ ವಿಡಿಯೋ ವೈರಲ್ ಆಗಿದೆ. ಕಾರು ಚಾಲಕನೊಬ್ಬ ಎರಡು ಲೇನ್ ರಸ್ತೆಯಲ್ಲಿ ವಿರುದ್ಧ ದಿಕ್ಕಿನಲ್ಲಿ ಚಾಲನೆ Read more…

ಬೆಳೆ ವಿಮೆ ಕುರಿತಂತೆ ರೈತರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬಳ್ಳಾರಿ : ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆಯ 2023-24 ನೇ ಸಾಲಿನ ಮುಂಗಾರುಹಂಗಾಮಿನ ಬೆಳೆ ವಿಮೆ ನೊಂದಾಯಿಸಲು ಬೆಳೆ ಸಾಲ ಪಡೆದ ಹಾಗೂ Read more…

BIG NEWS: ಬೆಂಗಳೂರಿನ ಇನ್ಸ್ ಪೆಕ್ಟರ್ ಸೇರಿ ಮೂವರು ಸಿಬ್ಬಂದಿಗಳ ವಿರುದ್ಧ ಕೇರಳದಲ್ಲಿ FIR ದಾಖಲು

ಬೆಂಗಳೂರು: ಬೆಂಗಳೂರಿನ ವೈಟ್ ಫೀಲ್ಡ್ ಸೈಬರ್ ಠಾಣೆ ಇನ್ಸ್ ಪೆಕ್ಟರ್ ಸೇರಿದಂತೆ ಮೂವರು ಸಿಬ್ಬಂದಿಗಳ ವಿರುದ್ಧ ಕೇರಳದಲ್ಲಿ ಎಫ್.ಐ.ಆರ್ ದಾಖಲಾಗಿದೆ. ಸೈಬರ್ ಕ್ರೈಂ ಪ್ರಕರಣವೊಂದರ ರಿಕವರಿಗೆ ತೆರಳಿದ್ದ ಇನ್ಸ್ Read more…

ಸಿಎಂ ಸಿದ್ದರಾಮಯ್ಯ ಮೊದಲಿನ ತರ ಸಿಡಿದೇಳುತ್ತಿಲ್ಲ, ಈಗ ವೀಕ್ ಆಗಿದ್ದಾರೆ : ಬೊಮ್ಮಾಯಿ

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಮೊದಲಿನ ತರ ಸಿಡಿದೇಳುತ್ತಿಲ್ಲ, ಈಗ ಬಹಳ ವೀಕ್ ಆಗಿದ್ದಾರೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಬಸವರಾಜ Read more…

Bengaluru : ಎಗ್ ರೈಸ್ ಅಂಗಡಿ ಮೇಲೆ ವಾಟರ್ ಟ್ಯಾಂಕ್ ಬಿದ್ದು ದುರಂತ : ಮೃತಪಟ್ಟವರ ಸಂಖ್ಯೆ ಮೂರಕ್ಕೇರಿಕೆ

ಬೆಂಗಳೂರು:  ಬೆಂಗಳೂರಿನಲ್ಲಿ ವಾಟರ್ ಟ್ಯಾಂಕ್ ಬಿದ್ದು ದುರಂತ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾವಿನ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ. 4 ಅಂತಸ್ತಿನ ಕಟ್ಟಡದ ಮೇಲಿನಿಂದ ವಾಟರ್ ಟ್ಯಾಂಕ್ ಬಿದ್ದು ದುರಂತ Read more…

ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಅಳವಡಿಸಿದ್ದ ANPR ಕ್ಯಾಮರಾ ಮೂರೇ ದಿನಕ್ಕೆ ಸ್ಥಗಿತ

ಬೆಂಗಳೂರು: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇಯಲ್ಲಿ ಅಪಘಾತಗಳನ್ನು ತಡೆಯುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಎ.ಎನ್.ಪಿ.ಆರ್ (Automatic number plate recognition camera) ಅಳವಡಿಸಿದ್ದು, ಆದರೆ ಮೂರೇ Read more…

ಸಿಎಂ ಸಿದ್ದರಾಮಯ್ಯಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ಮಾಜಿ ಪ್ರಧಾನಿ ‘HDD’

ಬೆಂಗಳೂರು : ಇಂದು ಸಿಎಂ ಸಿದ್ದರಾಮಯ್ಯಗೆ ಹುಟ್ಟುಹಬ್ಬದ ಸಂಭ್ರಮ, ಈ ಹಿನ್ನೆಲೆ ಅನೇಕ ಗಣ್ಯರು ಹುಟ್ಟು ಹಬ್ಬದ ಶುಭಾಶಯ ಕೋರಿದ್ದಾರೆ. ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಕೂಡ Read more…

ನಾಳೆಯಿಂದ ಸಸ್ಯಕಾಶಿಯಲ್ಲಿ ಫ್ಲವರ್ ಶೋ ಆರಂಭ; ಈ ಬಾರಿಯ ವಿಶೇಷತೆಗಳೇನು?

ಬೆಂಗಳೂರು: ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಸಸ್ಯಕಾಶಿ ಲಾಲ್ ಬಾಗ್ ನಲ್ಲಿ ನಾಳೆಯಿಂದ ಫ್ಲವರ್ ಶೋ ಆರಂಭವಾಗಲಿದ್ದು, ಆಗಸ್ಟ್ 15ರವರೆಗೆ ನಡೆಯಲಿದೆ. ಈ ಬಾರಿ ಫ್ಲವರ್ ಶೋನಲ್ಲಿರುವ ವಿಶೇಷತೆಗಳೇನು? ಇಲ್ಲಿದೆ Read more…

‘ದ್ವಿತೀಯ PUC’ ಫೇಲ್ ಆದ ವಿದ್ಯಾರ್ಥಿಗಳ ಗಮನಕ್ಕೆ : `ಪೂರಕ ಪರೀಕ್ಷೆ-2′ ನೋಂದಣಿಗೆ ಆ.10 ಕೊನೆಯ ದಿನ

ಬೆಂಗಳೂರು : ದ್ವಿತೀಯ ಪಿಯುಸಿಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ನೆರವಾಗಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವತಿಯಿಂದ ಎರಡನೇ ಬಾರಿಗೆ ವಿಶೇಷ ಪೂರಕ ಪರೀಕ್ಷೆಯನ್ನು ನಡೆಸಲಾಗುತ್ತಿದೆ. Read more…

ಮೀನುಗಾರರಿಗೆ ಶುಭಸುದ್ದಿ : ವಿವಿಧ ಯೋಜನೆಗಳಡಿ ಸಹಾಯಧನಕ್ಕೆ ಅರ್ಜಿ ಆಹ್ವಾನ

ಶಿವಮೊಗ್ಗ :  ಮೀನುಗಾರಿಕೆ ಇಲಾಖೆಯು 2023-24ನೇ ಸಾಲಿನಲ್ಲಿ ಮೀನುಗಾರಿಕೆ ಸಲಕರಣೆ ಕಿಟ್ಟು/ ಫೈಬರ್ ಗ್ಲಾಸ್ ಹರಿಗೋಲು ವಿತರಣೆ, ಮೀನುಮರಿ ಖರೀದಿಗೆ ಸಹಾಯಧನ, ಕೆರೆ/ಜಲಾಶಯ ಅಂಚಿನಲ್ಲಿ ನಿರ್ಮಿಸಿರುವ ಕೊಳಗಳಲ್ಲಿ ಮೀನುಮರಿ Read more…

ರೈತರೇ ಗಮನಿಸಿ : ತೋಟಗಾರಿಕೆ ಇಲಾಖೆಯಿಂದ ವಿವಿಧ ಯೋಜನೆಗಳಡಿ ಅರ್ಜಿ ಆಹ್ವಾನ

ಶಿವಮೊಗ್ಗ : ತೋಟಗಾರಿಕೆ ಇಲಾಖೆಯು 2023-24ನೇ ಸಾಲಿಗೆ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಪ್ರದೇಶ ವಿಸ್ತರಣೆ (ಅಂಗಾಂಶಬಾಳೆ, ಹೈಬ್ರೀಡ್ ತರಕಾರಿ, ಕಾಳುಮೆಣಸು, ಗೇರು, ಕೋಕೋ, ಬಿಡಿಹೂ, ಗೆಡ್ಡೆ ಜಾತಿಯ Read more…

‘ಸುಟ್ಟು ಕರಕಲಾಗಿದ್ದು ನಿಮ್ಮ ಬುದ್ದಿಯೇ ಹೊರತು ಕಲ್ಯಾಣ ಕರ್ನಾಟಕದ ಜನರಲ್ಲ’ : ಆರಗ ಜ್ಞಾನೇಂದ್ರ ವಿರುದ್ಧ ಪ್ರಿಯಾಂಕ್ ಖರ್ಗೆ ಕಿಡಿ

ಬೆಂಗಳೂರು : ನೀವು ಆಡಿರುವ ಮಾತು ಬರೀ ನಿಮ್ಮ ಮಾತುಗಳಲ್ಲ, ಕೇಶವ ಕೃಪಾದ ಪ್ರಭಾವದ ಮಾತು, ಬಿಜೆಪಿಯ ಆಂತರ್ಯದೊಳಗೆ ಅಡಗಿದ್ದ ಶೋಷಿತರ ಬಗೆಗಿನ ಅಸಹನೆಯ ಮಾತು. ಸುಟ್ಟು ಕರಕಲಾಗಿದ್ದು ನಿಮ್ಮ Read more…

‘NEET Ranking’ ಪಡೆದ ಅಭ್ಯರ್ಥಿಗಳ ಗಮನಕ್ಕೆ : ನಾಳೆಯಿಂದ ದಾಖಲಾತಿ ಪರಿಶೀಲನೆ ಆರಂಭ

ಬೆಂಗಳೂರು : ಕರ್ನಾಟಕ ಪರೀಕ್ಷಾ ಪ್ರಾಧಿಕಾರವು, ಪಿಜಿಇಟಿ 2023ರ (PGET) ಡ್ಯಾಕ್ಯುಮೆಂಟ್ ಪರಿಶೀಲನೆಗೆ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಸ್ನಾತಕೋತ್ತರ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್ ಗಳ ಪ್ರವೇಶ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...