alex Certify Karnataka | Kannada Dunia | Kannada News | Karnataka News | India News - Part 566
ಕನ್ನಡ ದುನಿಯಾ
    Dailyhunt JioNews

Kannada Duniya

‘ಬ್ರ್ಯಾಂಡ್ ಬೆಂಗಳೂರು’ ಮಾಡದಿದ್ರೂ ಪರವಾಗಿಲ್ಲ, ‘ಬಾಂಬ್ ಬೆಂಗಳೂರು’ ಮಾಡಬೇಡಿ-ಆರ್. ಅಶೋಕ್

ಬೆಂಗಳೂರು : ಬೆಂಗಳೂರಿನ ‘ರಾಮೇಶ್ವರಂ ಕೆಫೆ’ ಯಲ್ಲಿ ನಿನ್ನೆ ಸಂಭವಿಸಿದ ಬಾಂಬ್ ಸ್ಫೋಟದ ಬಗ್ಗೆ ವಿಪಕ್ಷ ನಾಯಕ ಆರ್.ಅಶೋಕ್ ಪ್ರತಿಕ್ರಿಯೆ ನೀಡಿದ್ದಾರೆ. ಬ್ರ್ಯಾಂಡ್ ಬೆಂಗಳೂರು ಮಾಡದಿದ್ದರೂ ಪರವಾಗಿಲ್ಲ, ಬಾಂಬ್ Read more…

BIG UPDATE : ಬೆಂಗಳೂರನ್ನೇ ನಡುಗಿಸಿದ ‘ರಾಮೇಶ್ವರಂ ಕೆಫೆ’ ಸ್ಫೋಟದ ಪ್ರಮುಖ 10 ಅಪ್ ಡೇಟ್ ಗಳು..!

ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಗುರುವಾರ ಸಂಭವಿಸಿದ ಬಾಂಬ್ ಸ್ಫೋಟದ ಬಗ್ಗೆ ವಿಧಿವಿಜ್ಞಾನ ಪ್ರಯೋಗಾಲಯ, ಬಾಂಬ್ ನಿಷ್ಕ್ರಿಯ ದಳ ಮತ್ತು ಶ್ವಾನದಳದ ತಂಡ ಶುಕ್ರವಾರ ತನಿಖೆ ನಡೆಸಿತು. ಸ್ಫೋಟದಲ್ಲಿ Read more…

BREAKING : ರಾಮೇಶ್ವರಂ ಕೆಫೆಯಲ್ಲಿ ಸ್ಪೋಟವಾಗಿರುವುದು ನಿಜ : ಸಿಎಂ ಸಿದ್ದರಾಮಯ್ಯ

ಮೈಸೂರು : ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಸ್ಪೋಟವಾಗಿರುವುದು ನಿಜ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಮೇಶ್ವರಂ ಕೆಫೆಯಲ್ಲಿ ಬಾಂಬ್‌ ಸ್ಪೋಟಗೊಂಡಿರುವುದು ನಿಜ. ಸ್ಪೋಟದಲ್ಲಿ ಒಂಭತ್ತು Read more…

ಗಮನಿಸಿ : ವಿದ್ಯಾರ್ಥಿಗಳ ಗಮನಕ್ಕೆ : CET, NEET ಪರೀಕ್ಷೆಗಳ ತರಬೇತಿಗೆ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ವಿಜಯ ವಿಠ್ಠಲ ಶಿಕ್ಷಣ ಸಂಸ್ಥೆ ಸಹಯೋಗದಲ್ಲಿ ಪಿಯುಸಿ ನಂತರದ ವೃತ್ತಿಪರ ಉನ್ನತ ಶಿಕ್ಷಣ ಕ್ಕಾಗಿ ರಾಜ್ಯ Read more…

ʻತಲೆಯ ಮೇಲೆ ಬಿಳಿ ಟೋಪಿ, ಕಪ್ಪು ಕನ್ನಡಕʼ : ರಾಮೇಶ್ವರಂ ಕೆಫೆ ಸ್ಫೋಟದ ಶಂಕಿತನ ಸಿಸಿಟಿವಿ ದೃಶ್ಯಾವಳಿಗಳು ಬಹಿರಂಗ| Watch video

ಬೆಂಗಳೂರು :  ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ ಸಂಭವಿಸಿದ ಒಂದು ದಿನದ ನಂತರ ಸಿಸಿಟಿವಿ ದೃಶ್ಯಾವಳಿಗಳು ಹೊರಬಂದಿವೆ. ವೈಟ್ಫೀಲ್ಡ್ ಪ್ರದೇಶದ ಕೆಫೆ ಕಾಂಪೌಂಡ್ ಒಳಗೆ ವ್ಯಕ್ತಿಯೊಬ್ಬ ಚೀಲವನ್ನು ಹೊತ್ತೊಯ್ಯುತ್ತಿರುವುದನ್ನು Read more…

BREAKING : ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟ : ‘HAL’ ಠಾಣೆಯಲ್ಲಿ ‘FIR’ ದಾಖಲು

ಬೆಂಗಳೂರು : ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಹೆಚ್ ಎ ಎಲ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ. ಐಪಿಸಿ ಸೆಕ್ಷನ್ 307 Read more…

BREAKING : ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣ : ನಾಲ್ವರು ಶಂಕಿತರು ವಶಕ್ಕೆ ಪಡೆದು ವಿಚಾರಣೆ

ಬೆಂಗಳೂರು :  ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್‌ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮೂವರು ಶಂಕಿತರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಕೆಫೆಯಲ್ಲಿ ಬಾಂಬ್‌ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ Read more…

ಬೆಂಗಳೂರು ಕೆಫೆ ಸ್ಫೋಟದ ಶಂಕಿತ ವ್ಯಕ್ತಿ ʻIEDʼ ಬಾಂಬ್ ಸ್ಫೋಟಿಸಲು ಟೈಮರ್ ಬಳಸಿದ್ದಾನೆ: ಮೂಲಗಳು

ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಶುಕ್ರವಾರ ಸಂಭವಿಸಿದ ಕಡಿಮೆ ತೀವ್ರತೆಯ ಬಾಂಬ್ ಸ್ಫೋಟದಲ್ಲಿ 10 ಜನರು ಗಾಯಗೊಂಡಿದ್ದು, ಟೈಮರ್ ಬಳಸಿ ಸುಧಾರಿತ ಸ್ಫೋಟಕ ಸಾಧನವನ್ನು (ಐಇಡಿ) ಪ್ರಚೋದಿಸುವ ಮೂಲಕ ನಡೆಸಲಾಗಿದೆ Read more…

BIG NEWS : ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟ : ‘ಕೇಂದ್ರ ತನಿಖಾ’ ತಂಡಗಳಿಂದ ತೀವ್ರಗೊಂಡ ಶೋಧ

ಬೆಂಗಳೂರು : ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್‌ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರದ ವಿವಿಧ ತನಿಖಾ ತಂಡಗಳು ಘಟನಾ ಸ್ಥಳಕ್ಕ ಭೇಟಿ ನೀಡಿ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ. ಬೆಂಗಳೂರಿನ Read more…

ವಿಧಾನಸೌಧದಲ್ಲಿ ʻಪಾಕ್ ಪರ ಘೋಷಣೆʼ ಪ್ರಕರಣ : ʻFSLʼ ವರದಿಯಲ್ಲಿ ಸತ್ಯ ಬಹಿರಂಗ!

ಬೆಂಗಳೂರು : ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ ಪ್ರಕರಣ ಸಂಬಂಧ ಎಫ್​ಎಸ್​ಎಲ್​ ವರದಿ ಬಹಿರಂಗವಾಗಿದ್ದು,  ವರದಿಯಲ್ಲಿ ಪಾಕ್‌ ಪರ ಘೋಷಣೆ  ಕೂಗಿರುವುದು ನಿಜ ಎನ್ನಲಾಗಿದೆ.  ವಿಧಾನಸೌಧದಲ್ಲಿ ನಾಸಿರ್ Read more…

BREAKING : ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣ : ಆರೋಪಿಯ ಚಹರೆ ಪತ್ತೆ

ಬೆಂಗಳೂರು : ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್‌ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಆರೋಪಿಯ ಚಹರೆ ಪತ್ತೆಯಾಗಿದೆ. ಬಾಂಬ್‌ ಸ್ಪೋಟ ಪ್ರಕರಣ ತನಿಖೆ ನಡೆಸುತ್ತಿರುವ ಪೊಲೀಸರು ಇದೀಗ ಸಿಸಿಟಿವಿಯಲ್ಲಿ Read more…

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : 364 ಭೂಮಾಪಕರ ಹುದ್ದೆಗಳ ನೇಮಕಾತಿಗೆ ಮಾ. 11 ರಿಂದ ಅರ್ಜಿ

ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಭೂಮಾಪನ, ಭೂದಾಖಲೆಗಳ ಇಲಾಖೆಯಲ್ಲಿ ಖಾಲಿ ಇರುವ 364 ಭೂಮಾಪಕರ ಹುದ್ದೆಗಳ ನೇಮಕಾತಿಗೆ ಕರ್ನಾಟಕ ಲೋಕಸೇವಾ ಆಯೋಗ ಎರಡು ಪ್ರತ್ಯೇಕ Read more…

ತಡರಾತ್ರಿ ಅಪರಿಚಿತ ಮಹಿಳೆ ಹತ್ತಿಸಿಕೊಂಡ ಆಟೋ ಚಾಲಕನಿಂದ ಘೋರ ಕೃತ್ಯ:

ಬೆಂಗಳೂರು: ಇತ್ತೀಚೆಗೆ ಅಪರಿಚಿತ ಮಹಿಳೆ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿ ಪರಾರಿಯಾಗಿದ್ದ ಆಟೋ ಚಾಲಕನನ್ನು ಸಂಪಂಗಿ ರಾಮನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಅಂಜನಪ್ಪ ಗಾರ್ಡನ್ ನಿವಾಸಿ ಮುಬಾರಕ್(38) Read more…

BIG NEWS: ಜಾತಿ ಗಣತಿ ವರದಿ ಬಗ್ಗೆ ಪ್ರಮಾಣ ಪತ್ರ ಸಲ್ಲಿಕೆಗೆ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

ಬೆಂಗಳೂರು: ರಾಜ್ಯ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ ಸಿದ್ಧಪಡಿಸಿದ ಜಾತಿ ಜನಗಣತಿ ವರದಿಯನ್ನು ಸರ್ಕಾರ ಸ್ವೀಕರಿಸಿದೆಯೇ ಎಂಬುದರ ಬಗ್ಗೆ ಪ್ರಮಾಣ ಪತ್ರ ಮೂಲಕ ಮಾಹಿತಿ ನೀಡುವಂತೆ ಸರ್ಕಾರಕ್ಕೆ ಹೈಕೋರ್ಟ್ Read more…

ಪೊಲೀಸ್ ನೇಮಕಾತಿ ದೇಹದಾರ್ಢ್ಯ ಪರೀಕ್ಷೆಯಲ್ಲಿ ಅಕ್ರಮ: ಇಬ್ಬರು ಪೊಲೀಸರ ಅಮಾನತು

ಬೀದರ್: ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ಭರ್ತಿಗೆ ಬೀದರ್ ನಲ್ಲಿ ಶುಕ್ರವಾರ ನಡೆದ ದೇಹದಾರ್ಢ್ಯ ಪರೀಕ್ಷೆಯಲ್ಲಿ ಅಕ್ರಮ ಎಸಗಿದ ಆರೋಪದ ಮೇಲೆ ಇಬ್ಬರು ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ. ಜಿಲ್ಲಾ ಪೊಲೀಸ್ Read more…

BIG NEWS : ಬಿಜೆಪಿಯಿಂದ ಕಾಂಗ್ರೆಸ್ ನ ಒಬ್ಬೊಬ್ಬ ಶಾಸಕರಿಗೆ ’50 ಕೋಟಿ’ ರೂ. ಆಫರ್ : ಸಿಎಂ ಸಿದ್ದರಾಮಯ್ಯ ಹೊಸ ಬಾಂಬ್!

‌ ಹಾಸನ : ರಾಜ್ಯ ಕಾಂಗ್ರೆಸ್‌ ಸರ್ಕಾರವನ್ನು ಬೀಳಿಸಲು ಬಿಜೆಪಿ ಯತ್ನಿಸುತ್ತಿದ್ದು, ಕಾಂಗ್ರೆಸ್‌ ಶಾಸಕರಿಗೆ ಬಿಜೆಪಿ 50 ಕೋಟಿ ರೂ. ಆಫರ್‌ ಮಾಡಿದೆ ಎಂದು ಸಿಎಂ ಸಿದ್ದರಾಮಯ್ಯ ಹೊಸ Read more…

ಸಂಸದ ಪ್ರತಾಪ್ ಸಿಂಹ ವಿರುದ್ಧ 60 ಕೋಟಿ ರೂ. ಅಕ್ರಮ ಆರೋಪ: ಕೆಪಿಸಿಸಿ ವಕ್ತಾರ ಲಕ್ಷ್ಮಣ್ ವಿರುದ್ಧ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ

ಬೆಂಗಳೂರು: ಮೈಸೂರು -ಬೆಂಗಳೂರು ಎಕ್ಸ್ಪ್ರೆಸ್ ಹೈವೇ ನಿರ್ಮಾಣದಲ್ಲಿ 60 ಕೋಟಿ ರೂ. ನುಂಗಿದ್ದಾರೆ ಎಂಬುದು ಸೇರಿದಂತೆ ಮೈಸೂರು ಸಂಸದ ಪ್ರತಾಪ್ ಸಿಂಹ ವಿರುದ್ಧ ಹಲವು ಆರೋಪ ಮಾಡಿದ ಸಂಬಂಧ Read more…

ರಾಜ್ಯದ 5, 8 ಮತ್ತು 9ನೇ ತರಗತಿಗೆ ‘ ಮೌಲ್ಯಾಂಕನ ಪರೀಕ್ಷೆ’ : ಶಿಕ್ಷಣ ಇಲಾಖೆಯಿಂದ ‘ಮಾರ್ಗಸೂಚಿ’ ಪ್ರಕಟ

  ಬೆಂಗಳೂರು : 2023-24 ನೇ ಸಾಲಿನಲ್ಲಿ 5, 8 ಮತ್ತು 9ನೇ ತರಗತಿ ವಿದ್ಯಾರ್ಥಿಗಳಿಗೆ ಮೌಲ್ಯಾಂಕನ ಕಾರ್ಯ ನಡೆಸುವ ಕುರಿತಂತೆ ಶಾಲಾ ಶಿಕ್ಷಣ ಇಲಾಖೆ ಮಾರ್ಗಸೂಚಿ ಪ್ರಕಟಿಸಿದೆ. Read more…

ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ʻNIAʼ ತನಿಖೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಗ್ರಹ

ಬೆಂಗಳೂರು : ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದ ಸ್ಫೋಟ ದುರಂತವನ್ನು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಖಂಡಿಸಿದ್ದು, ಈ ಬಗ್ಗೆ ಎನ್ಐಎ ತನಿಖೆ ನಡೆಸುವಂತೆ ಆಗ್ರಹಿಸಿದ್ದಾರೆ. ರಾಜ್ಯದ ಸಿದ್ದರಾಮಯ್ಯ Read more…

ರೈತರೇ ಗಮನಿಸಿ : ʻಪಿಎಂ ಕಿಸಾನ್‌ ಯೋಜನೆʼಯ 16ನೇ ಕಂತು ಖಾತೆಗೆ ಬಂದಿಲ್ವಾ? ತಪ್ಪದೇ ಈ ಕೆಲಸ ಮಾಡಿ

ಬೆಂಗಳೂರು : ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 16ನೇ ಕಂತಿನ ಹಣವನ್ನು ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿದ್ದಾರೆ. ಬುಧವಾರ ಮಹಾರಾಷ್ಟ್ರದ ಯವತ್ಮಾಲ್​ನಲ್ಲಿ ರಿಮೋಟ್ ಬಟನ್ Read more…

ರಾಜ್ಯದಲ್ಲಿ ನೀರಿನ ಸಮಸ್ಯೆ ಪರಿಹರಿಸಲು ಮಹತ್ವದ ಕ್ರಮ: 7,000 ಖಾಸಗಿ ಬೋರ್ವೆಲ್ ಗುತ್ತಿಗೆ ಪಡೆದು ನೀರು ಪೂರೈಕೆ

ಬೆಂಗಳೂರು: ರಾಜ್ಯದ ಗ್ರಾಮೀಣ, ನಗರ ಪ್ರದೇಶದಲ್ಲಿ ನೀರಿನ ಸಮಸ್ಯೆ ನಿವಾರಣೆಗೆ ಟ್ಯಾಂಕರ್ ಮತ್ತು ಖಾಸಗಿ ಕೊಳವೆ ಬಾವಿಗಳ ಮೂಲಕ ನೀರು ಪೂರೈಕೆ ಮಾಡಲು ಕ್ರಮ ಕೈಗೊಳ್ಳಲಾಗಿದೆ. ಮುಂದಿನ ದಿನಗಳಲ್ಲಿ Read more…

ಇಂದು ಮಾಜಿ ಸಿಎಂ ವೀರಪ್ಪ ಮೊಯ್ಲಿ ಅವರ ‘ವಿಶ್ವ ಸಂಸ್ಕೃತಿಯ ಮಹಾಯಾನ’ ಕೃತಿ ಲೋಕಾರ್ಪಣೆ

ದೊಡ್ಡಬಳ್ಳಾಪುರ: ಮಾಜಿ ಮುಖ್ಯಮಂತ್ರಿ ಡಾ. ಎಂ. ವೀರಪ್ಪ ಮೊಯ್ಲಿ ಅವರ ‘ವಿಶ್ವ ಸಂಸ್ಕೃತಿಯ ಮಹಾಯಾನ’ ಹೊಸ ಕೃತಿಯ ಲೋಕಾರ್ಪಣೆ ಶನಿವಾರ ನಡೆಯಲಿದೆ. ಕೆಪಿಸಿಸಿ ಸದಸ್ಯ ಜಿ. ಲಕ್ಷ್ಮಿಪತಿ ದೊಡ್ಡಬಳ್ಳಾಪುರದಲ್ಲಿ Read more…

ಭಾರತದ ಜಿಡಿಪಿ ಬೆಳವಣಿಗೆಗೆ ಅತಿ ಹೆಚ್ಚು ಕೊಡುಗೆ ನೀಡಿದ ಪ್ರಥಮ ರಾಜ್ಯ ಕರ್ನಾಟಕ : ಸಿಎಂ ಸಿದ್ದರಾಮಯ್ಯ

ಹಾಸನ : ಇಡೀ ದೇಶದಲ್ಲಿ 18% GDP ಬೆಳವಣಿಗೆ ಆಗಿ ದೇಶದ ಅಭಿವೃದ್ಧಿಗೆ ಅತಿ ಹೆಚ್ಚು ಕೊಡುಗೆ ನೀಡಿದ ಪ್ರಥಮ ರಾಜ್ಯ ನಮ್ಮದಾಗಿದೆ. ಈ ಬೆಳವಣಿಗೆ ನಮ್ಮ ಗ್ಯಾರಂಟಿ Read more…

ಸರ್ವೇ ಕಾರ್ಯಕ್ಕೆ ಮತ್ತಷ್ಟು ವೇಗ: 991 ಪರವಾನಿಗೆ ಸರ್ವೆಯರ್, 364 ಸರ್ಕಾರಿ ಸರ್ವೆಯರ್ ನೇಮಕ: ಎಲ್ಲಾ ತಾಲೂಕಿಗೆ ‘ಸರ್ವೇ ರೋವರ್’

ಬೆಂಗಳೂರು: ಸರ್ವೇ ಕಾರ್ಯಕ್ಕೆ ಮತ್ತಷ್ಟು ವೇಗ ನೀಡುವ ಸಲುವಾಗಿ ಸರ್ಕಾರ ಕ್ರಮ ಕೈಗೊಂಡಿದ್ದು, 991 ಪರವಾನಿಗೆ ಸರ್ವೇಯರ್ ಗಳನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಮಾಹಿತಿ Read more…

ರಾಜ್ಯದಲ್ಲಿ ಕೃತಕ ಬುದ್ದಿಮತ್ತೆಗಾಗಿ ವಿಶ್ವದರ್ಜೆಯ ಕೇಂದ್ರ ಸ್ಥಾಪನೆ : ಎಕಾನಾಮಿಕ್ ಫೋರಂನೊಂದಿಗೆ ಒಪ್ಪಂದಕ್ಕೆ ಸಹಿ

ಬೆಂಗಳೂರು :  ರಾಜ್ಯ ಸರ್ಕಾರವು ರಾಜ್ಯದಲ್ಲಿ ಕೃತಕ ಬುದ್ದಮತ್ತೆಗಾಗಿ ವಿಶ್ವದರ್ಜೆಯ ಕೇಂದ್ರವನ್ನು ಸ್ಥಾಪಿಸಲು ಎಕಾನಾಮಿಕ್ ಫೋರಂನ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ಜೆರೆಮಿ ಜುರ್ಗೆನ್ಸ್ ಅವರೊಂದಿಗೆ ಒಪ್ಪಂದ ಪತ್ರಕ್ಕೆ ಸಹಿ Read more…

ರಾಜ್ಯಾದ್ಯಂತ ʻಕೂಸಿನ ಮನೆʼ ಕಾರ್ಯಕ್ರಮ ಭಾರೀ ಯಶಸ್ಸು : 22,445, ಕೇರ್ ಟೇಕರ್ಸ್ ಗಳ ನೇಮಕ

ಬೆಂಗಳೂರು : ನರೇಗಾ ಕೂಲಿ ಕಾರ್ಮಿಕರ ಮಕ್ಕಳ ಲಾಲನೆ ಪೋಷಣೆಗಾಗಿ ಜಾರಿಮಾಡಿದ್ದ ‘ಕೂಸಿನ ಮನೆ’ ರಾಜ್ಯಾದ್ಯಂತ ಭಾರೀ ಯಶಸ್ಸು ಕಂಡಿದೆ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ.   Read more…

ಗ್ರಾಮೀಣ ಜನತೆಗೆ ಸಿಹಿ ಸುದ್ದಿ: ದೇಶದಲ್ಲೇ ಮೊದಲಿಗೆ ವಾಟ್ಸಾಪ್ ನಲ್ಲೇ ಗ್ರಾಪಂ ಸೇವೆ ಪಡೆಯಲು ‘ಪಂಚಮಿತ್ರ’ ಲೋಕಾರ್ಪಣೆ

ಬೆಂಗಳೂರು: ರಾಜ್ಯದ ಗ್ರಾಮ ಪಂಚಾಯಿತಿಗಳಲ್ಲಿ ಲಭ್ಯವಿರುವ ಎಲ್ಲಾ ರೀತಿಯ ಸೇವೆಗಳನ್ನು ಆನ್ಲೈನ್ ನಲ್ಲಿ ಪಡೆಯಬಹುದು. ಗ್ರಾಫಂ ಸೇವೆಗಳಾಗಿ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಕೆ, ಸಲ್ಲಿಸಿದ ಅರ್ಜಿಗಳ ಸ್ಥಿತಿಗತಿ ಪರಿಶೀಲನೆ, Read more…

BREAKING : ರಾಮೇಶ್ವರಂ ಕೆಫೆ ಸ್ಫೋಟದ ಆರೋಪಿ ಪತ್ತೆ, ಯುಎಪಿಎ ಪ್ರಕರಣ ದಾಖಲು

ಬೆಂಗಳೂರು :  ಬೆಂಗಳೂರಿನ ಕುಂದಲಹಳ್ಳಿ ಪ್ರದೇಶದ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಸ್ಫೋಟದ ತನಿಖೆ ನಡೆಸುತ್ತಿರುವ ಪೊಲೀಸರು ಇದೀಗ ಆರೋಪಿಯ ಗುರುತು ಪತ್ತೆ ಹಚ್ಚಿದ್ದಾರೆ.   ಹಲವಾರು ಜನರು ಗಾಯಗೊಂಡ Read more…

ಗೌರಿ ಲಂಕೇಶ್ ಹತ್ಯೆ ಪ್ರಕರಣ ಆರೋಪಿಗೆ ಜಾಮೀನು ವಿರೋಧಿಸಿ ಸರ್ಕಾರ ಮೇಲ್ಮನವಿ: ಸುಪ್ರೀಂಕೋರ್ಟ್ ನೋಟಿಸ್

ನವದೆಹಲಿ: ಪತ್ರಕರ್ತೆ ಗೌರಿ ಲಂಕೇಶ್ ಅವರ ಹತ್ಯೆ ಪ್ರಕರಣದ ಆರೋಪಿ ಮೋಹನ್ ನಾಯಕ್ ಗೆ ಜಾಮೀನು ನೀಡಿದ ಹೈಕೋರ್ಟ್ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ಗೆ ಮೇಲ್ಮನವಿ ಅರ್ಜಿ Read more…

ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಬಳಿಕ ʻಜಾತಿ ಗಣತಿ ವರದಿʼ ಬಗ್ಗೆ ತೀರ್ಮಾನ : ಸಿಎಂ ಸಿದ್ದರಾಮಯ್ಯ

ಹಾಸನ : ಜಾತಿ ಗಣತಿ ವರದಿ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದುಳಿದ ವರ್ಗಗಳ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...