alex Certify Karnataka | Kannada Dunia | Kannada News | Karnataka News | India News - Part 567
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದ ಎಲ್ಲಾ 8 ಸಾವಿರಕ್ಕೂ ಅಧಿಕ ಗ್ರಾಮಲೆಕ್ಕಿಗರಿಗೆ ಲ್ಯಾಪ್ಟಾಪ್ ವಿತರಣೆ

ಬೆಂಗಳೂರು: ಗ್ರಾಮಲೆಕ್ಕಿಗರಿಗೆ ಲ್ಯಾಪ್ಟಾಪ್ ಗಳನ್ನು ವಿತರಿಸಲಾಗುವುದು ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ತಿಳಿಸಿದ್ದಾರೆ. ತಹಶೀಲ್ದಾರ್ ಕಚೇರಿಗಳಿಂದ ಟಪಾಲು ಪಡೆಯುವುದು ಮತ್ತು ನೀಡುವ ಕಾರ್ಯಗಳು ಗ್ರಾಮಲೆಕ್ಕಿಗರಿಗೆ ಹೊರೆ ಆಗುತ್ತಿದೆ. ಹೀಗಾಗಿ Read more…

ಸೇನೆ ಸೇರಬಯಸುವವರಿಗೆ ಗುಡ್‌ ನ್ಯೂಸ್‌ : ʻಅಗ್ನಿಪಥ್‌ʼ ನೇಮಕಾತಿ ನೋಂದಣಿಗೆ ಅವಕಾಶ

ಬೆಂಗಳೂರು : ಬೆಳಗಾವಿ ಆರ್ಮಿ ರಿಕ್ರೂಟಿಂಗ್ ಕಚೇರಿ ಹಾಗೂ ಬೆಂಗಳೂರು ಹೆಡ್‌ಕ್ವಾರ್ಟರ್ ರಿಕ್ರೂಟಿಂಗ್ ಝೋನ್ ಇವುಗಳ ಸಹಯೋಗದೊಂದಿಗೆ ಆಗ್ನಿಪಥ ನೇಮಕಾತಿಗಾಗಿ ಸಂಬಂಧಿಸಿದಂತೆ ಈಗಾಗಲೇ 2024ರ ಫೆಬ್ರವರಿ 13ರಿಂದ ನೋಂದಣಿ Read more…

ಮಾ.3 ರ ನಾಳೆ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ : 5 ವರ್ಷದೊಳಗಿನ ಮಕ್ಕಳಿಗೆ ಲಸಿಕೆ ಹಾಕಿಸಿ

ಬೆಂಗಳೂರು: ಪೊಲಿಯೋ ರಾಷ್ಟ್ರೀಯ ರೋಗನಿರೋಧಕ ದಿನದ ಅಂಗವಾಗಿ ಮಾರ್ಚ್ 3ರಂದು ನಡೆಯುವ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮದಲ್ಲಿ ಯಾವುದೇ ಅರ್ಹ ಮಗು ಪೋಲಿಯೋ ಲಸಿಕೆಯಿಂದ ಹೊರಗುಳಿಯದಂತೆ ಕ್ರಮ ವಹಿಸುವಂತೆ Read more…

ರೈತರಿಗೆ ಗುಡ್ ನ್ಯೂಸ್: ನಕಲಿ ಭೂ ದಾಖಲೆ ಹಾವಳಿ ತಡೆಗೆ ಪಹಣಿಗಳಿಗೆ ಆಧಾರ್ ಜೋಡಣೆ ಅಭಿಯಾನ

ಬೆಂಗಳೂರು: ನಕಲಿ ಭೂ ದಾಖಲೆ ಹಾವಳಿ ತಡೆಯುವ ಉದ್ದೇಶದಿಂದ ಪಹಣಿಗಳಿಗೆ ಆಧಾರ್ ಜೋಡಣೆ ಅಭಿಯಾನ ಆರಂಭಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ Read more…

FDA, SDA, PDO ಸೇರಿ ಕೆಪಿಎಸ್‌ಸಿಯಿಂದ ಗ್ರಾಮೀಣಾಭಿವೃದ್ಧಿ ಇಲಾಖೆಯ 2022 ಖಾಲಿ ಹುದ್ದೆಗಳ ಭರ್ತಿ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ ವತಿಯಿಂದ ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ 2022 ಹುದ್ದೆಗಳ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಗ್ರಾಮೀಣ ಕುಡಿಯುವ Read more…

ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆಗೆ ಒಂದೇ ದಿನ 4 ಲಕ್ಷ ಚೀಲ ಆವಕ: ಹೊಸ ದಾಖಲೆ

ಹಾವೇರಿ: ಹಾವೇರಿ ಜಿಲ್ಲೆ ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆಗೆ ಈ ವಾರ ದಾಖಲೆ ಪ್ರಮಾಣದ ಮೆಣಸಿನ ಕಾಯಿ ಮಾರಾಟಕ್ಕೆ ಬಂದಿದೆ. ಒಂದೇ ದಿನ ಸುಮಾರು 4 ಲಕ್ಷ ಚೀಲಗಳು ಮಾರಾಟಕ್ಕೆ Read more…

ಕ್ಯಾಶಿಯರ್ ಬಳಿ ಟೋಕನ್ ಪಡೆದು ತಿಂಡಿ ತಿಂದ ವ್ಯಕ್ತಿ ಬ್ಯಾಗ್ ಇಟ್ಟಿದ್ದ: ರಾಮೇಶ್ವರಂ ಕೆಫೆ ಸ್ಪೋಟದ ಬಗ್ಗೆ ಸಿಎಂ ಮಾಹಿತಿ

ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದಿರುವ ಸ್ಪೋಟದ ತನಿಖೆ ತೀವ್ರಗತಿಯಲ್ಲಿ ನಡೆಯುತ್ತಿದೆ. ತಪ್ಪಿತಸ್ಥರ ವಿರುದ್ಧ ಖಚಿತವಾಗಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಸಣ್ಣ Read more…

ಅಲ್ಪಸಂಖ್ಯಾತರ ಓಲೈಕೆ ಪರಿಣಾಮವೇ ಈ ಸ್ಪೋಟ: ಸರ್ಕಾರದಿಂದ FSL ವರದಿ ಮುಚ್ಚಿಡುವ ಯತ್ನ: ವಿಜಯೇಂದ್ರ, ಅಶೋಕ್ ವಾಗ್ದಾಳಿ

ಬೆಂಗಳೂರು: ಅಲ್ಪಸಂಖ್ಯಾತರ ಓಲೈಕೆಯ ಪರಿಣಾಮವೇ ಈ ಬ್ಲಾಸ್ಟ್ ಎಂದು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ವಾಗ್ದಾಳಿ Read more…

BREAKING: PSI ಮರು ಪರೀಕ್ಷೆ ಫಲಿತಾಂಶ ಪ್ರಕಟ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ(KEA) ನಡೆಸಿದ್ದ ಪಿಎಸ್ಐ ಮರು ಪರೀಕ್ಷೆ ಫಲಿತಾಂಶ ಪ್ರಕಟಿಸಲಾಗಿದೆ. ಪಿಎಸ್ಐ ಅಭ್ಯರ್ಥಿಗಳು ಪಡೆದ ಅಂಕಗಳನ್ನು ಪ್ರಾಧಿಕಾರದ ವೆಬ್ಸೈಟ್ ನಲ್ಲಿ ಪ್ರಕಟಿಸಲಾಗಿದ್ದು, ಆಕ್ಷೇಪಣೆಗಳೇನಾದರೂ ಇದ್ದಲ್ಲಿ ಮಾರ್ಚ್ Read more…

ರಾಜ್ಯ ಕಾಂಗ್ರೆಸ್ ಸರ್ಕಾರ ಬೀಳಿಸಲು ಬಿಜೆಪಿ ಯತ್ನ: ಶಾಸಕರಿಗೆ ತಲಾ 50 ಕೋಟಿ ಆಮಿಷ: ಸಿಎಂ ಸಿದ್ಧರಾಮಯ್ಯ ಸ್ಪೋಟಕ ಹೇಳಿಕೆ

ಮೈಸೂರು: ಕಾಂಗ್ರೆಸ್ ಪಕ್ಷಕ್ಕೆ 136 ಶಾಸಕ ಸ್ಥಾನದ ಬಲವಿದ್ದರೂ ಸರ್ಕಾರ ಅಲುಗಾಡಿಸಲು ಬಿಜೆಪಿ ಪ್ರಯತ್ನ ನಡೆಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್ ಪಕ್ಷದ ಒಬ್ಬೊಬ್ಬ Read more…

BREAKING : ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ‘IED’ ಬಾಂಬ್ ಸ್ಫೋಟ : ಸಿಎಂ ಸಿದ್ದರಾಮಯ್ಯ ಧೃಡ

ಬೆಂಗಳೂರು : ಶುಕ್ರವಾರ ಮಧ್ಯಾಹ್ನ ರಾಮೇಶ್ವರಂ ಕೆಫೆಯಲ್ಲಿ ನಡೆದ ಸ್ಫೋಟವು ಬಾಂಬ್ ಸ್ಫೋಟ ಎಂದು ಸಿಎಂ ಸಿದ್ದರಾಮಯ್ಯ ದೃಢಪಡಿಸಿದರು. ಈ ಬಗ್ಗೆ ಮಾತನಾಡಿರುವ ಸಿಎಂ ಸಿದ್ದರಾಮಯ್ಯ ರಾಮೇಶ್ವರಂ ಕೆಫೆ Read more…

‘ಹಾಸನ ಜಿಲ್ಲೆಯಲ್ಲಿ ಹೆಚ್ಚಿನ ಉದ್ಯೋಗ ಸೃಷ್ಟಿಸಬೇಕೆಂಬುದು ನಮ್ಮ ಸಂಕಲ್ಪ : ಡಿಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು : ರಾಜಕೀಯ, ಕೃಷಿಯಲ್ಲಿ ಹೆಸರು ಮಾಡಿರುವ ಹಾಸನ ಜಿಲ್ಲೆ, ಶಿಕ್ಷಣ ಕ್ಷೇತ್ರದ ಉತ್ತಮ ಬೆಳವಣಿಗೆಯಿಂದ ರಾಜ್ಯಕ್ಕೆ ಮಾದರಿಯಾಗಿದೆ. ಇಲ್ಲಿ ಹೆಚ್ಚು ಉದ್ಯೋಗ ಸೃಷ್ಟಿಸಬೇಕೆಂಬುದು ನಮ್ಮ ಸಂಕಲ್ಪವಾಗಿದೆ ಎಂದು Read more…

ರಾಜ್ಯದ 5 ಜಿಲ್ಲಾಸ್ಪತ್ರೆಗಳಲ್ಲಿ 50 ಬೆಡ್ ಗಳ ಕ್ರಿಟಿಕಲ್ ಕೇರ್ ಘಟಕಗಳ ನಿರ್ಮಾಣಕ್ಕೆ ಸರ್ಕಾರ ಅನುಮೋದನೆ

ಬೆಂಗಳೂರು : ರಾಜ್ಯದ 5 ಜಿಲ್ಲಾಸ್ಪತ್ರೆಗಳಲ್ಲಿ 137.75 ಕೋಟಿ ವೆಚ್ವದಲ್ಲಿ 50 ಬೆಡ್ಗಳ ಕ್ರಿಟಿಕಲ್ ಕೇರ್ ಘಟಕಗಳ ನಿರ್ಮಾಣಕ್ಕೆ ಸರ್ಕಾರ ಅನುಮೋದನೆ ನೀಡಿದೆ ಎಂದು ಆರೋಗ್ಯ ಸಚಿವ ದಿನೇಶ್ Read more…

BIG NEWS : ಬೆಂಗಳೂರಿನ ‘ರಾಮೇಶ್ವರಂ ಕೆಫೆ’ ಯಲ್ಲಿ ಬ್ಲಾಸ್ಟ್ ಪ್ರಕರಣ : ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

ಮೈಸೂರು : ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನಲ್ಲಿ ಇಂದು ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ‘ಸ್ಪೋಟ ಹೇಗೆ Read more…

ಟ್ಯಾಂಕರ್ ಮಾಫಿಯಾಗೆ ‘BBMP’ ಕಡಿವಾಣ : ಮಾ. 7 ರೊಳಗೆ ನೋಂದಾಯಿಸಿಕೊಳ್ಳಲು ಗಡುವು.!

ಬೆಂಗಳೂರು : ಬೆಂಗಳೂರಿನಲ್ಲಿ ನೀರಿನ ಅಭಾವ ತಲೆದೂರಿದ್ದು, ಟ್ಯಾಂಕರ್ ಮಾಫಿಯಾಗೆ ಬಿಬಿಎಂಪಿ ಕಡಿವಾಣ ಹಾಕುತ್ತಿದೆ. ಈ ನಿಟ್ಟಿನಲ್ಲಿ ಮಾ. 7 ರೊಳಗೆ ಸ್ವಯಂ ನೋಂದಾಯಿಸಿಕೊಳ್ಳಲು ಬಿಬಿಎಂಪಿ ಗಡುವು ನೀಡಿದೆ. Read more…

SHOCKING NEWS: ಮೀನುಗಾರಿಕೆ ವೇಳೆ ದುರಂತ; ಬಲೆಯಲ್ಲಿ ಸಿಲುಕಿ ಮೀನುಗಾರ ದುರ್ಮರಣ

ಉಡುಪಿ: ಮೀನುಗಾರಿಕೆಗೆ ತೆರಳಿದ್ದ ಮೀನುಗಾರನೊಬ್ಬ ಬಲೆಯಲ್ಲಿ ಸಿಲುಕಿ ಸಾವನ್ನಪ್ಪಿರುವ ಘಟನೆ ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಪೊಲಿಪು ಸಮುದ್ರ ಕಿನಾರೆಯಲ್ಲಿ ನಡೆದಿದೆ. 29 ವರ್ಷದ ಕಿಶೋರ್ ಮೃತ ದುರ್ದೈವಿ. Read more…

BIG UPDATE : ಹುಟ್ಟೂರು ಬಿಡದಿಯ ಉರುಗಹಳ್ಳಿಯಲ್ಲಿ ಮಾಜಿ ‘IAS’ ಅಧಿಕಾರಿ, ನಟ ಶಿವರಾಂ ಅಂತ್ಯಕ್ರಿಯೆ

ಬೆಂಗಳೂರು : ಮಾಜಿ ಐಎಎಸ್ ಅಧಿಕಾರಿ, ನಟ ಶಿವರಾಂ ಅಂತ್ಯಕ್ರಿಯೆ ವಿಚಾರಕ್ಕೆ ನಡೆದ ಸಂಘರ್ಷಕ್ಕೆ ತೆರೆ ಬಿದ್ದಿದ್ದು, ಹುಟ್ಟೂರು ಬಿಡದಿಯ ಉರುಗಹಳ್ಳಿಯಲ್ಲಿ ನಟ ಶಿವರಾಂ ಅಂತ್ಯಕ್ರಿಯೆ ನಡೆಸಲು ಕುಟುಂಬದವರು Read more…

BIG UPDATE : ಬೆಂಗಳೂರಿನ ‘ರಾಮೇಶ್ವರಂ ಕೆಫೆಯಲ್ಲಿ ಸ್ಪೋಟ ಪ್ರಕರಣ : ಇದುವರೆಗೆ 9 ಮಂದಿಗೆ ಗಾಯ

ತುಮಕೂರು : ಬೆಂಗಳೂರಿನ ‘ರಾಮೇಶ್ವರಂ ಕೆಫೆ’ಯಲ್ಲಿ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ 9 ಮಂದಿ ಗಾಯಗೊಂಡಿದ್ದಾರೆ. ಈ ಬಗ್ಗೆ  ಕುಣಿಗಲ್ ನಲ್ಲಿ ಗೃಹ ಸಚಿವ ಜಿ.ಪರಮೇಶ್ವರ್ ಮಾಹಿತಿ ನೀಡಿದ್ದು, Read more…

BREAKING : ಗೃಹ ರಕ್ಷಕ ದಳದ ಸಿಬ್ಬಂದಿಗಳಿಗೆ ಭರ್ಜರಿ ಗುಡ್ ನ್ಯೂಸ್ : ‘ಕರ್ತವ್ಯ ಭತ್ಯೆ’ ಪರಿಷ್ಕರಣೆ ಮಾಡಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ಗೃಹ ರಕ್ಷಕ ದಳದ ಸಿಬ್ಬಂದಿಗಳಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ‘ಕರ್ತವ್ಯ ಭತ್ಯೆ’ ಪರಿಷ್ಕರಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಬಗ್ಗೆ Read more…

BREAKING : ಬೆಂಗಳೂರಿನ ‘ರಾಮೇಶ್ವರಂ ಕೆಫೆ’ಯಲ್ಲಿ ಬ್ಲಾಸ್ಟ್ ಪ್ರಕರಣ : ಸ್ಥಳಕ್ಕೆ ‘NIA’ ತಂಡ ದೌಡು

ಬೆಂಗಳೂರು : ಬೆಂಗಳೂರಿನ ‘ರಾಮೇಶ್ವರಂ ಕಫೆ’ಯಲ್ಲಿ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಿಶೀಲನೆ ನಡೆಸಲು ಸ್ಥಳಕ್ಕೆ ‘NIA’ ತಂಡ ದೌಡಾಯಿಸಿದೆ. ಸ್ಥಳಕ್ಕೆ ಧಾವಿಸಿದ ಎನ್ ಐ ಎ ತಂಡ ಪರಿಶೀಲನೆ Read more…

BREAKING : ಬೆಂಗಳೂರಿನ ರಾಮೇಶ್ವರ ಕೆಫೆಯಲ್ಲಿ ಬ್ಲಾಸ್ಟ್ ಪ್ರಕರಣ : ಸ್ಥಳದಲ್ಲಿ ಸ್ಪೋಟಕ ವಸ್ತುಗಳು ಪತ್ತೆ..!

ಬೆಂಗಳೂರು : ಬೆಂಗಳೂರಿನ ರಾಮೇಶ್ವರ ಕೆಫೆಯಲ್ಲಿ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳದಲ್ಲಿ ಸ್ಪೋಟಕ ವಸ್ತುಗಳು ಪತ್ತೆಯಾಗಿದೆ. ಹೌದು. ಸ್ಥಳದಲ್ಲಿ ಬ್ಯಾಟರಿ, ಬ್ಯಾಗ್ ಸೇರಿದಂತೆ ಹಲವು ವಸ್ತುಗಳು ಪತ್ತೆಯಾಗಿದ್ದು, ಸ್ಪೋಟಿಸುವ Read more…

BIG NEWS: ಸಿಮೆಂಟ್ ಲಾರಿ ಭೀಕರ ಅಪಘಾತ; ಚಾಲಕ ಸ್ಥಳದಲ್ಲೇ ದುರ್ಮರಣ

ಚಾಮರಾಜನಗರ: ಸಿಮೆಂಟ್ ತುಂಬಿದ್ದ ಲಾರಿ ಅಪಘಾತಕ್ಕೀಡಾಗಿ ಪಲ್ಟಿಯಾಗಿ ಬಿದ್ದ ಪರಿಣಾಮ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಜಿಲ್ಲೆಯ ಹನೂರು ಪಟ್ಟಣದ ಹುಲುಸುಗಡ್ಡೆ ಬಳಿ ಈ ಘಟನೆ Read more…

BIG UPDATE : ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಸ್ಪೋಟ ಪ್ರಕರಣ : ಓರ್ವನ ಸ್ಥಿತಿ ಗಂಭೀರ

ಬೆಂಗಳೂರು : ಇಂದಿರಾನಗರದ ಕುಂದಲಹಳ್ಳಿಯಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಸ್ಪೋಟಕ್ಕೆ ಒಂದೇ ಕಂಪನಿಯ ಐವರು ಸಹದ್ಯೋಗಿಗಳು ಗಾಯಗೊಂಡಿದ್ದು, ಓರ್ವನ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ಕುಂದಲಹಳ್ಳಿಯಲ್ಲಿರುವ ರಾಮೇಶ್ವರಂ Read more…

BIG UPDATE: ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ ಪ್ರಕರಣ: ಬಾಂಬ್ ಪತ್ತೆ ಮತ್ತು ನಿಷ್ಕ್ರಿಯ ದಳ, ಶ್ವಾನ ದಳದಿಂದ ಪರಿಶೀಲನೆ

ಬೆಂಗಳೂರು: ರಾಜಧಾನಿ ಬೆಂಗಳೂರಿನ ರಾಮೇಶ್ವರಂ ಕೆಫೆ ಹೋಟೆಲ್ ನಲ್ಲಿ ನಿಗೂಢ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಂಡಿದೆ. ಘಟನಾ ಸ್ಥಳಕ್ಕೆ ಬಾಂಬ್ ಪತ್ತೆ ಮತ್ತು ನಿಷ್ಕ್ರಿಯ ದಳ, ಶ್ವಾನ Read more…

BIG NEWS : ಪಾಕಿಸ್ತಾನ ಪರ ಘೋಷಣೆ ಕೂಗಿದವರ ವಿರುದ್ಧ ಕಠಿಣ ಕ್ರಮ – ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಪಾಕಿಸ್ತಾನ ಪರ ಘೋಷಣೆ ಕೂಗಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಇಂದು ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಪಾಕಿಸ್ತಾನ Read more…

BIG NEWS: ಲೋಕಸಭಾ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಗ್ಗೆ ಮಹತ್ವದ ಮಾಹಿತಿ ನೀಡಿದ ಸಿಎಂ

ಹಾಸನ: ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ರಾಜಕೀಯ ಪಕ್ಷಗಳಲ್ಲಿ ಅಭ್ಯರ್ಥಿಗಳ ಆಯ್ಕೆ ನಿಟ್ಟಿನಲ್ಲಿ ಕಸರತ್ತು ನಡೆದಿದೆ. ಈ ನಡುವೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಗ್ಗೆ ಸಿಎಂ ಸಿದ್ದರಾಮಯ್ಯ ಮಹತ್ವದ Read more…

BIG NEWS : ಸ್ಯಾಂಡಲ್ ವುಡ್ ಗೆ ಸಿಎಂ ಗುಡ್ ನ್ಯೂಸ್ : ‘ವಾರ್ಷಿಕ ಚಲನಚಿತ್ರ ಪ್ರಶಸ್ತಿ’ ಪುನರಾರಂಭ

ಬೆಂಗಳೂರು : ಕಳೆದ ಕೆಲವು ವರ್ಷಗಳಿಂದ ಸ್ಥಗಿತಗೊಂಡಿರುವ ಕರ್ನಾಟಕ ರಾಜ್ಯ ವಾರ್ಷಿಕ ಚಲನಚಿತ್ರ ಪ್ರಶಸ್ತಿಯನ್ನು ಪುನರಾರಂಭಗೊಳಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ ಸಿಎಂ Read more…

BIG UPDATE : ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಭಾರಿ ಸ್ಫೋಟ : ಐವರಿಗೆ ಗಂಭೀರ ಗಾಯ

ಬೆಂಗಳೂರು : ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಭಾರಿ ಸ್ಫೋಟ ಸಂಭವಿಸಿದ್ದು, ಐವರಿಗೆ ಗಂಭೀರ ಗಾಯವಾಗಿದೆ ಎಂದು ತಿಳಿದು ಬಂದಿದೆ. ಬೆಂಗಳೂರಿನ ಇಂದಿರಾನಗರದ ಕುಂದಲಹಳ್ಳಿ ರಾಮೇಶ್ವರಂ ಕೆಫೆಯಲ್ಲಿ ಈ ಸ್ಪೋಟ Read more…

BREAKING : ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಿಗೂಢ ಸ್ಪೋಟ, ಹಲವರಿಗೆ ಗಾಯ

ಬೆಂಗಳೂರು : ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ  ನಿಗೂಢ ಸ್ಪೋಟ ಸಂಭವಿಸಿದ್ದು, ಹಲವರಿಗೆ ಗಾಯಗಳಾಗಿದೆ. ಬೆಂಗಳೂರಿನ ಇಂದಿರಾನಗರದ ಕುಂದಲಹಳ್ಳಿ ರಾಮೇಶ್ವರಂ ಕೆಫೆಯಲ್ಲಿ ಈ ಸ್ಪೋಟ ಸಂಭವಿಸಿದೆ. ನಿಗೂಢ ಸ್ಪೋಟದ ವೇಳೆ Read more…

BREAKING : ಬೆಂಗಳೂರಲ್ಲಿ ಹೇಯ ಕೃತ್ಯ : ಆಟೋ ಚಾಲಕನಿಂದ ಮಹಿಳೆ ಮೇಲೆ ಅತ್ಯಾಚಾರ, ಕೊಲೆ..!

ಬೆಂಗಳೂರು : ಬೆಂಗಳೂರಿನಲ್ಲಿ ಮಹಿಳೆ ಶವ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಆಟೋ ಚಾಲಕನೋರ್ವ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದಾನೆ ಎಂಬುದು ತಿಳಿದು ಬಂದಿದೆ. ಫೆ.20 ರಂದು ಮುಂಜಾನೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...