alex Certify Karnataka | Kannada Dunia | Kannada News | Karnataka News | India News - Part 568
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲು ಕೋರ್ಟ್ ಆದೇಶ

ಬೆಂಗಳೂರು: ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ವಿರುದ್ಧ ಸಂಸದ ಪ್ರತಾಪ್ ಸಿಂಹ ದಾಖಲಿಸಿದ್ದ ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರಿಮಿನಲ್ ಕೇಸ್ ದಾಖಲಿಸುವಂತೆ ಕೋರ್ಟ್ ಆದೇಶ ನೀಡಿದೆ. ಎಂ.ಲಕ್ಷ್ಮಣ್ ವಿರುದ್ಧ Read more…

ಬೆಂಗಳೂರು : ಕೆಂಪೇಗೌಡ ಏರ್ ಪೋರ್ಟ್ ನಲ್ಲಿ 37 ಲಕ್ಷ ಮೌಲ್ಯದ ಅಕ್ರಮ ಚಿನ್ನ ಜಪ್ತಿ, ವಿದೇಶಿ ಪ್ರಯಾಣಿಕ ವಶಕ್ಕೆ

ಬೆಂಗಳೂರು : ಕೆಂಪೇಗೌಡ ಏರ್ ಪೋರ್ಟ್ ನಲ್ಲಿ ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿ 37 ಲಕ್ಷ ಮೌಲ್ಯದ ಚಿನ್ನವನ್ನು ಜಪ್ತಿ ಮಾಡಿಕೊಂಡಿದ್ದಾರೆ. ಪ್ರಯಾಣಿಕನೋರ್ವ ಅಕ್ರಮ ಚಿನ್ನದೊಂದಿಗೆ ಶ್ರೀಲಂಕಾ Read more…

BIG NEWS : ‘ನನಗೆ ಗೌರವ ಡಾಕ್ಟರೇಟ್ ಬಂದಿಲ್ಲ’ : ನಿರ್ದೇಶಕ ಟಿ.ಎನ್.ಸೀತಾರಾಮ್ ಸ್ಪಷ್ಟನೆ

ಬೆಂಗಳೂರು : ನನಗೆ ಗೌರವ ಡಾಕ್ಟರೇಟ್ ಬಂದಿಲ್ಲ ಎಂದು ನಿರ್ದೇಶಕ ಟಿ.ಎನ್.ಸೀತಾರಾಮ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಫೇಸ್ ಬುಕ್ ನಲ್ಲಿ ಮಾಹಿತಿ ಹಂಚಿಕೊಂಡು ಸ್ಪಷ್ಟನೆ ನೀಡಿದ ಎನ್.ಸೀತಾರಾಮ್ Read more…

BIG NEWS: ಮನೆಯಲ್ಲಿಯೇ ಕುಳಿತು ಜಾತಿ ಗಣತಿ ವರದಿ ತಯಾರಿ: ಸಿದ್ದರಾಮಯ್ಯ ಎಲ್ಲಿ ನಮ್ಮ ಮಾತು ಕೇಳ್ತಾರೆ? ಪರೋಕ್ಷವಾಗಿ ಅಸಮಾಧಾನ ವ್ಯಕ್ತಪಡಿಸಿದ ಶಾಸಕ ಶಾಮನೂರು ಶಿವಶಂಕರಪ್ಪ

ಬೆಂಗಳೂರು: ಜಾತಿ ಗಣತಿ ವರದಿ ಸ್ವೀಕರಿಸಿರುವ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ವಿರುದ್ಧ ಸ್ವಪಕ್ಷದ ಶಾಸಕರೇ ಗರಂ ಆಗಿದ್ದಾರೆ. ಜಾತಿ ಗಣತಿ ವರದಿ ವೈಜ್ಞಾನಿಕವಾಗಿ ಇಲ್ಲ ಎಂದು ಕಾಂಗ್ರೆಸ್ ಹಿರಿಯ Read more…

‘ಒಂದು ದೇಹ ಎಂಟು ಜೀವ, ಅಂಗಾಂಗ ದಾನ ಮಾಡಿ ಜೀವ ಉಳಿಸಿ’ : ಆರೋಗ್ಯ ಇಲಾಖೆ

ಬೆಂಗಳೂರು : ಒಂದು ದೇಹ ಎಂಟು ಜೀವ,ಅಂಗಾಂಗ  ದಾನ ಮಾಡಿ ಜೀವ ಉಳಿಸಿ, ಮರಣದ ನಂತರವೂ ಇನ್ನೊಬ್ಬರ ಜೀವನಕ್ಕೆ ಬೆಳಕಾಗಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನವಿ Read more…

ಮಹಾ ಶಿವರಾತ್ರಿಯ ಮುಹೂರ್ತ, ಮಹತ್ವ , ಹಿನ್ನೆಲೆ ತಿಳಿಯಿರಿ |Mahashivratri 2024

ಮಹಾ ಶಿವರಾತ್ರಿ ಹಬ್ಬವನ್ನು ಮಾರ್ಚ್ ನಲ್ಲಿ ನಡೆಸಲಾಗುತ್ತದೆ. ಈ ವರ್ಷ ಮಹಾ ಶಿವರಾತ್ರಿಯನ್ನು ಮಾರ್ಚ್ 8, 2024 ರಂದು ಆಚರಿಸಲಾಗುತ್ತದೆ. ಚತುರ್ದಶಿ ತಿಥಿಯಂದು ಮಾರ್ಚ್ 8 ರ ಸಂಜೆಯಿಂದ Read more…

BIG NEWS : ಮಾಜಿ ‘IAS’ ಅಧಿಕಾರಿ, ನಟ ಶಿವರಾಮ್ ಅಂತ್ಯಕ್ರಿಯೆ ವಿಚಾರದಲ್ಲಿ ಸಂಘರ್ಷ..!

ಬೆಂಗಳೂರು : ಮಾಜಿ ಐಎಎಸ್ ಅಧಿಕಾರಿ, ನಟ ಶಿವರಾಮ್ ಅಂತ್ಯಕ್ರಿಯೆ ವಿಚಾರದಲ್ಲಿ ಸಂಘರ್ಷ ಆರಂಭವಾಗಿದ್ದು, ಛಲವಾದಿ ಮಹಾಸಭಾಕ್ಕೆ ಸೇರಿದ ಜಾಗದಲ್ಲೇ ಅಂತ್ಯಸಂಸ್ಕಾರ ನಡೆಸಲು ಆಗ್ರಹಿಸಲಾಗಿದೆ. ಕೆ. ಶಿವರಾಮ್ ಅವರ Read more…

ರಾಜ್ಯ ಸರ್ಕಾರದಿಂದ ʻಗೃಹಜ್ಯೋತಿ ಯೋಜನೆʼ ಫಲಾನುಭವಿಗಳಿಗೆ ಗುಡ್‌ ನ್ಯೂಸ್‌ : ಸಿಗಲಿದೆ ಇನ್ನಷ್ಟು ಲಾಭಗಳು!

ಬೆಂಗಳೂರು : ರಾಜ್ಯ ಸರ್ಕಾರದ ಮಹಾತ್ವಕಾಂಕ್ಷಿ ಗ್ಯಾರಂಟಿ ಯೋಜನೆಗಳಲ್ಲಿ ಗೃಹಜ್ಯೋತಿಯು ಒಂದು. ಈ ಯೋಜನೆಯನ್ವಯ ಪ್ರತಿ ಮನೆಗೆ 200 ಯೂನಿಟ್‌ವರೆಗೆ ಉಚಿತ ವಿದ್ಯುತ್‌ ನೀಡಲಾಗುತ್ತಿದೆ. ಇದೀಗ ರಾಜ್ಯ ಸರ್ಕಾರ Read more…

BIG NEWS: ಚಲಿಸುತ್ತಿದ್ದ ಖಾಸಗಿ ಬಸ್ ನಲ್ಲಿ ಅಗ್ನಿ ಅವಘಡ; ನೋಡ ನೋಡುತ್ತಿದ್ದಂತೆ ಹೊತ್ತಿ ಉರಿದ ಬಸ್; 28 ಪ್ರಯಾಣಿಕರು ಬಚಾವ್

ಬೆಳಗಾವಿ: ಬೆಂಗಳೂರಿನಿಂದ ಮುಂಬೈಗೆ ತೆರಳುತ್ತಿದ್ದ ಖಾಸಗಿ ಬಸ್ ನಲ್ಲಿ ಅಗ್ನಿ ಅವಘಡ ಸಂಭವಿಸಿದ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹರಗಾಪುರ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಬಸ್ Read more…

BREAKING : ನಟ ದರ್ಶನ್ ಗೆ ಮತ್ತೆ ಸಂಕಷ್ಟ ; ರಾಜ್ಯ ಮಹಿಳಾ ಆಯೋಗದಿಂದ ನೋಟಿಸ್ ಜಾರಿ..!

ಬೆಂಗಳೂರು : ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇರೆಗೆ ದೂರು ಬಂದ ಹಿನ್ನೆಲೆ ನಟ ದರ್ಶನ್ ಗೆ ರಾಜ್ಯ ಮಹಿಳಾ ಆಯೋಗ ನೋಟಿಸ್ ಜಾರಿ ಮಾಡಿದೆ. Read more…

BIG NEWS: ಲೋಕಸಭಾ ಚುನಾವಣೆಗೆ ರಣತಂತ್ರ: ರೆಸಾರ್ಟ್ ರಾಜಕಾರಣಕ್ಕೆ ಮುಂದಾದ HDK; ಕಾಫಿನಾಡಿನಲ್ಲಿ ಶಾಸಕರೊಂದಿಗೆ ಸಭೆ

ಚಿಕ್ಕಮಗಳೂರು: ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನಲೆಯಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ರೆಸಾರ್ಟ್ ರಾಜಕಾರಣಕ್ಕೆ ಮುಂದಾಗಿದ್ದಾರೆ. ಇಂದಿನಿಂದ ಮೂರು ದಿನಗಳ ಕಾಲ ಕಾಫಿನಾಡು ಚಿಕ್ಕಮಗಳೂರಿನಲ್ಲಿ ಹೆಚ್.ಡಿ.ಕುಮಾರಸ್ವಾಮಿ ಬೀಡು ಬಿಡಲಿದ್ದಾರೆ. ಚಿಕ್ಕಮಗಳೂರಿನ Read more…

‘ಸ್ಯಾಂಡಲ್ ವುಡ್’ ಬಗ್ಗೆ ‘ಡಾಲಿ ಧನಂಜಯ್’ ಬೇಡಿಕೆಗೆ ಅಸ್ತು ಎಂದ ಸಿಎಂ ಸಿದ್ದರಾಮಯ್ಯ..!

ಬೆಂಗಳೂರು : ನಿನ್ನೆಯಿಂದ 15ನೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ಆರಂಭವಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸೌಧ ಮುಂಭಾಗದಲ್ಲಿ ನಡೆದ ಅದ್ದೂರಿ ಕಾರ್ಯಕ್ರಮದಲ್ಲಿ ಚಲನಚಿತ್ರೋತ್ಸವ ಉದ್ಘಾಟಿಸಿದ್ದಾರೆ. ಹಾಗೂ ಚಲನಚಿತ್ರೋತ್ಸವದ ರಾಯಭಾರಿಯಾಗಿ ನಟ Read more…

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇರುವವರೆಗೂ ಗ್ಯಾರಂಟಿ ಯೋಜನೆಗಳು ಇರಲಿವೆ‌ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌

ರಾಮನಗರ : ರಾಜ್ಯದಲ್ಲಿ ಕಾಂಗ್ರೆಸ್‌  ಸರ್ಕಾರ ಇರುವವರೆಗೂ ಗ್ಯಾರಂಟಿ ಯೋಜನೆಗಳು ನಿರಂತರವಾಗಿ ಇರಲಿವೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಹೇಳಿದ್ದಾರೆ. ರಾಮನಗರ ಜಿಲ್ಲೆಯ ಮಾಗಡಿ ಪಟ್ಟಣದ ಕೋಟೆ ಮೈದಾನದಲ್ಲಿ  Read more…

Troll Minister ಪ್ರಿಯಾಂಕ್ ಖರ್ಗೆ ಉಸ್ತುವಾರಿ ಅವಧಿಯಲ್ಲಿ ಕೊಲೆ ಸುಲಿಗೆಗಳದ್ದೇ ದರ್ಬಾರು : ಬಿಜೆಪಿ ವಾಗ್ಧಾಳಿ

ಕಲಬುರಗಿ : ಸಚಿವ ಪ್ರಿಯಾಂಕ್ ಖರ್ಗೆ ಉಸ್ತುವಾರಿ ಅವಧಿಯಲ್ಲಿ ಕೊಲೆ ಸುಲಿಗೆಗಳದ್ದೇ ದರ್ಬಾರು ಎಂದು ಬಿಜೆಪಿ ಟ್ವಿಟರ್ ನಲ್ಲಿ ವಾಗ್ಧಾಳಿ ನಡೆಸಿದೆ. Troll Minister ಪ್ರಿಯಾಂಕ್ ಖರ್ಗೆ ಅವರ Read more…

KRS ನೀರಿಗೆ ಕನ್ನ: ಅಕ್ರಮವಾಗಿ ಮೋಟಾರ್ ಅಳವಡಿಸಿ ಫಾರ್ಮ್ ಹೌಸ್ ಗೆ ನೀರು; ಅಧಿಕಾರಿಗಳಿಂದ ಮೋಟಾರ್ ತೆರವು

ಶ್ರೀರಂಗಪಟ್ಟಣ: ಒಂದೆಡೆ ಕುಡಿಯುವ ನೀರಿಗೆ ಹಾಹಾಕಾರ ಆರಂಭವಾಗಿದೆ. ಈ ಮಧ್ಯೆ ಕೆ.ಆರ್.ಎಸ್ ಜಲಾಶಯಕ್ಕೆ ಅಕ್ರಮವಾಗಿ ಮೋಟಾರ್ ಅಳವಡಿಸಿ ಫಾರ್ಮ್ ಹೌಸ್ ಗೆ ನೀರು ಪೂರೈಕೆ ಮಾಡುತ್ತಿರುವ ಘಟನೆ ಶ್ರೀರಂಗಪಟ್ಟಣದಲ್ಲಿ Read more…

BIG NEWS: ಪಾಕ್ ಪರ ಘೋಷಣೆ ಪ್ರಕರಣ: FSL ವರದಿ ಬಂದರೂ ಬಹಿರಂಗಪಡಿಸಲು ಮೀನಾಮೇಷ ಎಣಿಸುತ್ತಿರುವ ಸರ್ಕಾರ; ಆರ್.ಅಶೋಕ್ ಆಕ್ರೋಶ

ಬೆಂಗಳೂರು: ವಿಧಾನಸೌಧದಲ್ಲಿ ಕಾಂಗ್ರೆಸ್ ಕಾರ್ಯಕರ್ತನೊಬ್ಬ ಪಾಕ್ ಪರ ಘೋಷಣೆ ಕೂಗಿದ ಆರೋಪ ಪ್ರಕರಣ ಸಂಬಂಧ ಎಫ್ ಎಸ್ ಎಲ್ ಗೆ ಕಳುಹಿಸಲಾಗಿದ್ದ ವಿಡಿಯೋ, ಆಡಿಯೋ ವರದಿ ಪೊಲೀಸರ ಕೈಸೇರಿದ್ದರೂ Read more…

ಕರುವಿಗೆ ಬಾಟಲಿ ಹಾಲು ಕುಡಿಸಿದ ರಾಕಿಂಗ್ ಸ್ಟಾರ್ ಯಶ್ ಫ್ಯಾಮಿಲಿ ; ಫೋಟೋ ವೈರಲ್

ಸೆಲೆಬ್ರಿಟಿಗಳು ಅಂದರೆ ಹಾಗೆ ಏನೇ ಮಾಡಿದರೂ ಸುದ್ದಿ ಆಗುತ್ತದೆ. ರಾಕಿಂಗ್ ಸ್ಟಾರ್ ಯಶ್ ಹಾಗೂ ಅವರ ಕುಟುಂಬ ಕರುವಿಗೆ ಬಾಟಲಿಯಲ್ಲಿ ಹಾಲು ಕುಡಿಸಿದ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ Read more…

ರಾಜ್ಯ ಸರ್ಕಾರದಿಂದ ಪಡಿತರ ವಿತರಕರಿಗೆ ಗುಡ್‌ ನ್ಯೂಸ್ : 1ಕೆಜಿ ಅಕ್ಕಿಯ ಕಮಿಷನ್ ಮೊತ್ತ 1.5 ರೂ.ಗೆ ಹೆಚ್ಚಳ

ಬೆಂಗಳೂರು : ರಾಜ್ಯ ಸರ್ಕಾರವು ಪಡಿತರ ವಿತರಕರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಕಮಿಷನ್‌ ಮೊತ್ತವನ್ನು ಹೆಚ್ಚಿಸುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ಅನ್ನಭಾಗ್ಯ ಯೋಜನೆಯ 10 ವರ್ಷಗಳ Read more…

ಕಾಂಗ್ರೆಸ್ ಸಮಾವೇಶಕ್ಕೆ ನಿಯೋಜನೆಗೊಂಡ ಬಸ್: ಪರೀಕ್ಷೆಗೆ ಹೋಗಲು ಬಸ್ ಗಳಿಲ್ಲದೇ ವಿದ್ಯಾರ್ಥಿಗಳ ಪರದಾಟ

ರಾಮನಗರ: ಕುಣಿಗಲ್ ನಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಸಮಾವೇಶಕ್ಕೆ ರಾಮನಗರ ಡಿಪೋದಿಂದ ಕೆ.ಎಸ್.ಆರ್.ಟಿ.ಸಿ ಬಸ್ ನಿಯೋಜನೆ ಮಾಡಲಾಗಿದೆ. ಇದರಿಂದಾಗಿ ಬಸ್ ಗಳಿಲ್ಲದೇ ಪರೀಕ್ಷೆಗೆ ತೆರಳಬೇಕಿರುವ ವಿದ್ಯಾರ್ಥಿಗಳು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. Read more…

JOB ALERT : ಉದ್ಯೋಗಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : 2500 BMTC ಕಂಡಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು : ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ ನಿರ್ವಾಹಕ (ಕಂಡಕ್ಟರ್) ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಒಟ್ಟು 2500 ಹುದ್ದೆಗಳ ಭರ್ತಿಗೆ Read more…

BIG NEWS: ಸನ್ಮಾನಕ್ಕೆಂದು ಕರೆದುಕೊಂಡು ಹೋಗಿ ಸುಪಾರಿ ಕೊಟ್ಟು ತಮ್ಮನನ್ನು ಹತ್ಯೆ ಮಾಡಿದ್ದಾರೆ; ಗಿರೀಶ್ ಚಕ್ರ ಸಹೋದರನ ಆರೋಪ

ಕಲಬುರ್ಗಿ: ಕಲಬುರ್ಗಿ ಬಿಜೆಪಿ ಸಂಸದ ಉಮೇಶ್ ಜಾಧವ್ ಬೆಂಬಲಿಗ ಗಿರೀಶ್ ಚಕ್ರನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಬಿಎಸ್ ಎನ್ ಎಲ್ ಸಲಹಾ ಸಮಿತಿ ನಿರ್ದೇಶಕನಾಗಿ ನಾಲ್ಕು ದಿನಗಳ ಹಿಂದೆ Read more…

ರಾಜಕೀಯ ಎಂಟ್ರಿ ಬಗ್ಗೆ ರಾಕಿಂಗ್ ಸ್ಟಾರ್ ಯಶ್ ಹೇಳಿದ್ದೇನು..?

ಬಳ್ಳಾರಿ : ನಟ ರಾಕಿಂಗ್ ಸ್ಟಾರ್ ಯಶ್ ರಾಜಕೀಯಕ್ಕೆ ಬರ್ರಾರೆ ಎಂಬ ಗುಮಾನಿ ಹಬ್ಬಿತ್ತು. ಇದೀಗ ರಾಜಕೀಯ ಎಂಟ್ರಿ ಬಗ್ಗೆ ರಾಕಿಂಗ್ ಸ್ಟಾರ್ ಯಶ್ ಪ್ರತಿಕ್ರಿಯೆ ನೀಡಿದ್ದಾರೆ. ಬಳ್ಳಾರಿಯಲ್ಲಿ Read more…

BIG NEWS: ಹೆಚ್ಒಡಿ ಕಿರುಕುಳ….. ಮನನೊಂದ ಡಿಪ್ಲೋಮಾ ವಿದ್ಯಾರ್ಥಿ ಆತ್ಮಹತ್ಯೆ

ಬೆಂಗಳೂರು: ಹೆಚ್ಒಡಿ ವಿರುದ್ಧ ಕಿರುಕುಳ ಆರೋಪ ಮಾಡಿ ಡಿಪ್ಲೋಮಾ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಬಾಗಲಗುಂಟೆ ಬಳಿಯ ಡಿಫೆನ್ಸ್ ಕಾಲೋನಿಯಲ್ಲಿ ನಡೆದಿದೆ. ಎನ್ ಟಿಟಿಎಫ್ ಕಾಲೇಜಿನ ಹೆಚ್ಒಡಿ Read more…

ತಲೆ ಮೇಲೆ ಕಾರ್ ಹತ್ತಿಸಿ ವ್ಯಕ್ತಿಯ ಬರ್ಬರ ಹತ್ಯೆ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಐಗಿನಬೈಲು ಚಿಪ್ಳಿ ಕ್ರಾಸ್ ಮುಖ್ಯರಸ್ತೆಯಲ್ಲಿ ಗುರುವಾರ ಸಂಜೆ ವ್ಯಕ್ತಿಯೊಬ್ಬರ ಮೇಲೆ ಕಾರ್ ಹತ್ತಿಸಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಸೊರಬ ಮೂಲದ ರಫೀಕ್(38) Read more…

ನಿವೃತ್ತ ಐಎಎಸ್ ಅಧಿಕಾರಿ ಕೆ.ಶಿವರಾಂ ನಿಧನ : ಇಂದು ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ

ಬೆಂಗಳೂರು : ರಾಜ್ಯದಲ್ಲಿ ಮೊದಲ ಬಾರಿಗೆ ಕ್ನನಡದಲ್ಲೇ ಕೇಂದ್ರ ನಾಗರಿಕ ಸೇವೆಗಳ ಪರೀಕ್ಷೆ ಬರೆದು ಐಎಎಸ್‌ ಅಧಿಕಾರಿಯಾಗಿದ್ದ ಕೆ. ಶಿವರಾಂ ಅವರು ನಿಧನರಾಗಿದ್ದು, ಇಂದು ರವೀಂದ್ರ ಕಲಾಕ್ಷೇತ್ರದಲ್ಲಿ ಪಾರ್ಥಿವ Read more…

BIG NEWS: ರೈಲಿನಲ್ಲಿ ಕಾನ್ಸ್ಟೇಬಲ್ ಗೆ ಚೂರಿ ಇರಿತ; 6 ಆರೋಪಿಗಳು ಅರೆಸ್ಟ್

ಮೈಸೂರು: ಗೋಲ್ ಗುಂಬಜ್ ಎಕ್ಸ್ ಪ್ರೆಸ್ ರೈಲಿನಲ್ಲಿ ಪೊಲೀಸ್ ಕಾನ್ಸ್ಟೇಬಲ್ ಗೆ ಚೂರಿ ಇರಿದ ಪ್ರಕರಣ ಸಂಬಂಧ 6 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮೈಸೂರು-ಬೆಂಗಳೂರು ನಡುವೆ ಚಲಿಸುತ್ತಿದ್ದ ಗೋಲ್ Read more…

ಖ್ಯಾತ ಪತ್ರಕರ್ತ, ಕಂಚಿನ ಕಂಠದ ಕಾರ್ಯಕ್ರಮ ನಿರೂಪಕ ಮನೋಹರ್ ಪ್ರಸಾದ್ ವಿಧಿವಶ

ಮಂಗಳೂರು: ಖ್ಯಾತ ಪತ್ರಕರ್ತ, ಕಂಚಿನ ಕಂಠದ ಕಾರ್ಯಕ್ರಮ ನಿರೂಪಕರಾದ ಮನೋಹರ್ ಪ್ರಸಾದ್(64) ಶುಕ್ರವಾರ ಬೆಳಗಿನಜಾವ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ಮೂಲತಃ ಕಾರ್ಕಳ ತಾಲೂಕು ಕರುವಾಲು ಗ್ರಾಮದ ಮನೋಹರ್ ಪ್ರಸಾದ್ Read more…

ವಿಧಾನಸೌಧದಲ್ಲಿ ʻಪಾಕ್ ಪರ ಘೋಷಣೆ‌ʼ ಆರೋಪ : ಮೂವರ ವಾಯ್ಸ್ ಸ್ಯಾಂಪಲ್ ‘FSL’ ಗೆ ರವಾನೆ

ಬೆಂಗಳೂರು :  ವಿಧಾನಸೌಧದಲ್ಲಿ ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ ಕೂಗಿದ ಆರೋಪದ ಹಿನ್ನೆಲೆಯಲ್ಲಿ ವಿಧಾನಸೌಧ ಪೊಲೀಸರು ಇದೀಗ ಮೂವರು ವಾಯ್ಸ್‌ ಸ್ಯಾಂಪಲ್‌ ಅನ್ನು ಎಫ್‌ ಎಸ್‌ ಎಲ್‌ ಗೆ ರವಾನೆ Read more…

ಜೂನ್ ನಲ್ಲಿ 16 ವಿಧಾನ ಪರಿಷತ್ ಸದಸ್ಯರು ನಿವೃತ್ತಿ

ಬೆಂಗಳೂರು: ಜೂನ್ ವೇಳೆಗೆ 16 ವಿಧಾನ ಪರಿಷತ್ ಸದಸ್ಯರು ನಿವೃತ್ತರಾಗಲಿದ್ದು, ಗುರುವಾರ ನಡೆದ ಅಧಿವೇಶನದಲ್ಲಿ ಬೀಳ್ಕೊಡುಗೆ ಮಾತುಗಳೊಂದಿಗೆ ಅವರ ಕಾರ್ಯ ವೈಖರಿಯನ್ನು ಸದಸ್ಯರು ಪ್ರಸ್ತಾಪಿಸಿದ್ದಾರೆ. ಬಿಜೆಪಿ ಸದಸ್ಯೆ ತೇಜಸ್ವಿನಿ Read more…

ಯಾವುದೇ ಕಾರಣಕ್ಕೂ ಜಾತಿ ಗಣತಿ ವರದಿ ಅಂಶ ಬಹಿರಂಗವಾಗದಂತೆ ಗೌಪ್ಯತೆ ಕಾಪಾಡಲು ಸಿಎಂ ಕಟ್ಟಪ್ಪಣೆ

ಬೆಂಗಳೂರು: ಜಾತಿ ಗಣತಿ ವರದಿ ಅಂಶಗಳು ಬಹಿರಂಗವಾಗದಂತೆ ಗೌಪ್ಯತೆ ಕಾಪಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. 2018 ರ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ವರದಿಯಲ್ಲಿ ದಾಖಲಾಗಿವೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...