alex Certify Karnataka | Kannada Dunia | Kannada News | Karnataka News | India News - Part 569
ಕನ್ನಡ ದುನಿಯಾ
    Dailyhunt JioNews

Kannada Duniya

ವಿಧಾನಪರಿಷತ್ ನಲ್ಲಿ ಅಂಗೀಕಾರಗೊಂಡ ಐದು ವಿಧೇಯಕಗಳು : ಇಲ್ಲಿದೆ ಸಂಪೂರ್ಣ ಮಾಹಿತಿ

ಬೆಂಗಳೂರು : ವಿಧಾನ ಪರಿಷತ್ ನಲ್ಲಿ ಐದು ಮಹತ್ವದ ವಿಧೇಯಕಗಳಿಗೆ ಅಂಗೀಕಾರ ನೀಡಲಾಗಿದೆ. ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ವಿಧೇಯಕ- 2024, ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರ Read more…

ಸೇನಾ ನೇಮಕಾತಿ ಪರೀಕ್ಷೆಯಲ್ಲಿ ಫೇಲಾಗಿದ್ದ ಯುವಕನಿಂದ ದುಡುಕಿನ ನಿರ್ಧಾರ

ಚಿಕ್ಕಮಗಳೂರು: ಸೇನಾ ನೇಮಕಾತಿ ಪರೀಕ್ಷೆಯಲ್ಲಿ ಅನುತ್ತೀರ್ಣನಾದ ಯುವಕ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ತಾಲೂಕಿನ ಕಿಗ್ಗಾ ಸಮೀಪದ ಯಡದಾಳು ಗ್ರಾಮದಲ್ಲಿ ನಡೆದಿದೆ. 23 ವರ್ಷದ Read more…

ಹಣ್ಣು, ಚಾಕೊಲೇಟ್ ಕೊಡುವುದಾಗಿ ಪುಸಲಾಯಿಸಿ ಕರೆದೊಯ್ದು ಪ್ರತ್ಯೇಕ ಸಂದರ್ಭ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಇಬ್ಬರ ವಿರುದ್ಧ ಪೋಕ್ಸೊ ಪ್ರಕರಣ

ಚಿಕ್ಕಮಗಳೂರು: ಪ್ರತ್ಯೇಕ ಸಂದರ್ಭ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಸಂಬಂಧ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕು ಗೋಣಿಬೀಡು ಠಾಣೆಯಲ್ಲಿ ಇಬ್ಬರ ವಿರುದ್ಧ ಬುಧವಾರ ಪೋಕ್ಸೊ ಪ್ರಕರಣ ದಾಖಲಾಗಿದೆ. Read more…

ಜನಾರ್ದನ ರೆಡ್ಡಿ ಮತ್ತೆ ಬಿಜೆಪಿಗೆ ಸೇರಿಸಿಕೊಳ್ಳುವಂತೆ ಅಮಿತ್ ಶಾ ಅವರನ್ನು ಒತ್ತಾಯಿಸಿದ್ದೇನೆ : ಶ್ರೀರಾಮುಲು

ಬೆಂಗಳೂರು: ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ನಾಯಕ ಜನಾರ್ದನ ರೆಡ್ಡಿ ಅವರನ್ನು ಮತ್ತೆ ಪಕ್ಷಕ್ಕೆ ಸೇರಿಸಿಕೊಳ್ಳುವಂತೆ ಕೇಂದ್ರ ಗೃಹ ಸಚಿವ ಮತ್ತು ಬಿಜೆಪಿ ಹಿರಿಯ ನಾಯಕ ಅಮಿತ್ ಶಾ Read more…

ಕರ್ನಾಟಕ ಲೋಕಸೇವಾ ಆಯೋಗದಿಂದ ಭೂ ಮಾಪಕರ ಹುದ್ದೆಗೆ ಅರ್ಜಿ ಆಹ್ವಾನ

ಬೆಂಗಳೂರು: ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆ ಇಲಾಖೆಯಲ್ಲಿನ ಕಲ್ಯಾಣ ಕರ್ನಾಟಕ ವೃಂದದ 100 ಭೂ ಮಾಪಕರ ಹುದ್ದೆಗಳ ಭರ್ತಿಗೆ ಕರ್ನಾಟಕ ಲೋಕಸೇವಾ ಆಯೋಗ(KPSC) ಅರ್ಜಿ ಆಹ್ವಾನಿಸಿದೆ. Read more…

400 ಪಶು ವೈದ್ಯರ ನೇಮಕಾತಿಗೆ ಆರ್ಥಿಕ ಇಲಾಖೆ ಅನುಮತಿ

ಬೆಂಗಳೂರು: ಗುತ್ತಿಗೆ ಆಧಾರದ ಮೇಲೆ 400 ಪಶು ವೈದ್ಯರನ್ನು ನೇಮಕಾತಿ ಮಾಡಿಕೊಳ್ಳಲು ಹಣಕಾಸು ಇಲಾಖೆ ಅನುಮತಿ ನೀಡಿದೆ ಎಂದು ಪಶು ಸಂಗೋಪನೆ ಸಚಿವ ಕೆ. ವೆಂಕಟೇಶ್ ತಿಳಿಸಿದ್ದಾರೆ. ವಿಧಾನಸಭೆಯಲ್ಲಿ Read more…

BREAKING : ಕಲಬುರಗಿ ಸಂಸದ ಉಮೇಶ್ ಜಾಧವ್ ಆಪ್ತ, ಬಿಜೆಪಿ ಮುಖಂಡನ ಬರ್ಬರ ಹತ್ಯೆ!

ಕಲಬುರಗಿ : ಕಲಬುರಗಿಯಲ್ಲಿ ಸಂಸದ ಉಮೇಶ್‌ ಜಾಧವ್‌ ಬೆಂಬಲಿಗ, ಬಿಜೆಪಿ ಮುಖಂಡನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಕಲುಬುರಗಿ ಜಿಲ್ಲೆಯ ಅಫಜಲಪುರದ ಸಾಗನೂರು ಗ್ರಾಮದ ಜಮೀನಿನಲ್ಲಿ ಸಂಸದ Read more…

ಖಾಲಿ ಹುದ್ದೆಗಳ ಭರ್ತಿ, 16 ಸಾವಿರ ಪೌರ ಕಾರ್ಮಿಕರ ನೇರ ನೇಮಕಾತಿ

ಬೆಂಗಳೂರು: ಬಿಬಿಎಂಪಿಯಲ್ಲಿ ಅನೇಕ ವರ್ಷಗಳಿಂದ ಖಾಲಿ ಇರುವ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಇದರೊಂದಿಗೆ 16,000 ಪೌರಕಾರ್ಮಿಕರ ನೇಮಕಾತಿ ಹಾಗೂ ಅಧಿಕಾರಿ, Read more…

‘ಯಶಸ್ವಿನಿ ಯೋಜನೆ’ಗೆ ಹೊಸ ಸದಸ್ಯರ ನೋಂದಣಿಗೆ ಅವಧಿ ವಿಸ್ತರಣೆ : ರಾಜ್ಯ ಸರ್ಕಾರದಿಂದ ಆದೇಶ

ಬೆಂಗಳೂರು : 2023-24ನೇ ಸಾಲಿಗೆ ಸಹಕಾರಿಗಳಿಗಾಗಿ ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಯಡಿ ಹೊಸ ಸದಸ್ಯರನ್ನು ನೋಂದಾಯಿಸುವ ಅವಧಿಯನ್ನು ದಿನಾಂಕ:31-03-2024 ರವರೆಗೆ ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸರ್ಕಾರದ Read more…

ಜಾತಿ ಗಣತಿ ವರದಿಗೆ ವೀರಶೈವ ಮಹಾಸಭಾ ತೀವ್ರ ವಿರೋಧ: ವರದಿ ಅಂಗೀಕರಿಸಿದರೆ ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ

ಬೆಂಗಳೂರು: ಜಾತಿಗಣತಿ ವರದಿಗೆ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ತೀವ್ರ ವಿರೋಧ ವ್ಯಕ್ತಪಡಿಸಿದೆ. ಒಂದೊಮ್ಮೆ ಸರಕಾರ ವರದಿ ಅಂಗೀಕರಿಸಿದಲ್ಲಿ ಎಲ್ಲಾ ಹರ, ಗುರು, ಚರ ಮೂರ್ತಿಗಳ ನೇತೃತ್ವದಲ್ಲಿ Read more…

ರಾಜ್ಯಾದ್ಯಂತ ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ : ʻವೇಳಾಪಟ್ಟಿʼ, ʻಪರೀಕ್ಷಾ ನಿಯಮʼಗಳು ಕುರಿತು ಇಲ್ಲಿದೆ ಮಹತ್ವದ ಮಾಹಿತಿ

ಬೆಂಗಳೂರು : 2023-24ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗಳು ಮಾರ್ಚ್ 1 ರ ಇಂದಿನಿಂದ ಆರಂಭವಾಗಲಿದ್ದು, ರಾಜ್ಯದಾತ್ಯಂತ 1124 ಕೇಂದ್ರಗಳಲ್ಲಿ 6.98 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಮೊದಲ Read more…

ಕಾಂಗ್ರೆಸ್ ಶಾಸಕರಿಗೆ ಭರ್ಜರಿ ಕೊಡುಗೆ: ತಲಾ 25 ಕೋಟಿ ರೂ. ಅನುದಾನ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಬೆಂಗಳೂರಿನ 9 ಕಾಂಗ್ರೆಸ್ ಶಾಸಕರ ಕ್ಷೇತ್ರಗಳಿಗೆ ತಲಾ 25 ಕೋಟಿ ರೂ. ಭರ್ಜರಿ ಅನುದಾನ ನೀಡಲು Read more…

BIG NEWS : ರಾಜ್ಯದಲ್ಲಿ ʻಮೋಡ ಬಿತ್ತನೆ ಖಾಸಗಿ ವಿಧೇಯಕʼ ರಾಜ್ಯಪಾಲರ ಅಂಕಿತಕ್ಕೆ

ಬೆಂಗಳೂರು : ರಾಜ್ಯದಲ್ಲಿ ಬರ ಪರಿಸ್ಥಿತಿ ತಗ್ಗಿಸುವ ನಿಟ್ಟಿನಲ್ಲಿ ಮೋಡ ಬಿತ್ತನೆಯ ಖಾಸಗಿ ವಿಧೇಯಕವನ್ನು ರಾಜ್ಯಪಾಲರ ಅಂಕಿತಕ್ಕೆ ಕಳುಹಿಸಲು ಸದನ ಅನುಮೋದನೆ ನೀಡಿದೆ.  ರಾಜ್ಯದಲ್ಲಿ ಮೋಡ ಬಿತ್ತನೆಯ ಪ್ರಕ್ರಿಯೆಯನ್ನು Read more…

ವಸತಿ ರಹಿತರಿಗೆ ಗುಡ್ ನ್ಯೂಸ್: ಇಂದು 36,789 ಮನೆಗಳ ಹಂಚಿಕೆಗೆ ಸಿಎಂ ಚಾಲನೆ

ಬೆಂಗಳೂರು: ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ಪ್ರಧಾನ ಮಂತ್ರಿ ಆವಾಸ್ ಯೋಜನೆ ಸರ್ವರಿಗೂ ಸೂರು ಯೋಜನೆಯಡಿ ರಾಜ್ಯದಾದ್ಯಂತ ನಿರ್ಮಾಣಗೊಳ್ಳುತ್ತಿರುವ 1,80,253 ಮನೆಗಳ ಪೈಕಿ ಪೂರ್ಣಗೊಂಡ 36,789 ಮನೆಗಳ Read more…

ಇಂದಿನಿಂದ ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟ ದ್ವಿತೀಯ ಪಿಯುಸಿ ಪರೀಕ್ಷೆ: ವಿದ್ಯಾರ್ಥಿಗಳಿಗೆ ಆಲ್ ದಿ ಬೆಸ್ಟ್

ಬೆಂಗಳೂರು: ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟ ಎಂದೇ ಹೇಳಲಾಗುವ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ -1 ಇಂದಿನಿಂದ ಆರಂಭವಾಗಲಿದೆ. ರಾಜ್ಯದಾತ್ಯಂತ 1124 ಕೇಂದ್ರಗಳಲ್ಲಿ 6.98 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ Read more…

ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಈ ಯೋಜನೆಯಡಿ ಸಿಗಲಿದೆ ಪ್ರತಿ ತಿಂಗಳು 1,500 ರೂ.!

ಬೆಂಗಳೂರು : ರಾಜ್ಯ ಸರ್ಕಾರವು ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ ನೀಡಿದ್ದು, ವಿದ್ಯಾಸಿರಿ ಯೋನೆಯಡಿ ಪ್ರತಿ ತಿಂಗಳು 1500 ರೂ. ಸಹಾಯಧನ ನೀಡುತ್ತಿದೆ. ಯಾವುದೇ ಇಲಾಖೆಯ ಸರ್ಕಾರಿ/ಅನುದಾನಿತ ವಿದ್ಯಾರ್ಥಿ Read more…

BIG NEWS: ಜಾತಿ ಗಣತಿ ವರದಿ ಬಹಿರಂಗ ಮಾಡದಂತೆ ಹೈಕೋರ್ಟ್ ಗೆ ಅರ್ಜಿ: ಸಮೀಕ್ಷೆ ನಡೆಸಲು ರಾಜ್ಯ ಸರ್ಕಾರಕ್ಕೆ ಅಧಿಕಾರವೇ ಇಲ್ಲ, ವರದಿ ಕಾನೂನುಬಾಹಿರವೆಂದು ಘೋಷಿಸಲು ಮನವಿ

ಬೆಂಗಳೂರು: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ಸಿದ್ದಪಡಿಸಿದ ಶೈಕ್ಷಣಿಕ, ಆರ್ಥಿಕ ಮತ್ತು ಸಾಮಾಜಿಕ ಸಮೀಕ್ಷೆ(ಜಾತಿ ಗಣತಿ) ವರದಿಯನ್ನು ಬಹಿರಂಗ ಮಾಡದಂತೆ ಸರ್ಕಾರಕ್ಕೆ ನಿರ್ದೇಶನ ನೀಡಲು ಕೋರಿ Read more…

ಮಾರಕಾಸ್ತ್ರಗಳಿಂದ ಕೊಚ್ಚಿ ಬಿಜೆಪಿ ಮುಖಂಡನ ಹತ್ಯೆ

ಕಲಬುರಗಿ: ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಸರಸಂಬಾ ಗ್ರಾಮದಲ್ಲಿ ಬಿಜೆಪಿ ಮುಖಂಡನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಮಹಾಂತಪ್ಪ ಆಲೂರೆ(45) ಹತ್ಯೆಗೀಡಾದ ವ್ಯಕ್ತಿ ಎಂದು ಹೇಳಲಾಗಿದೆ. ಸರಸಂಬಾ ಗ್ರಾಮದ Read more…

ಮಾ.3 ರಂದು ಆದರ್ಶ ವಿದ್ಯಾಲಯ ಪ್ರವೇಶ ಪರೀಕ್ಷೆ: ನಿಷೇಧಾಜ್ಞೆ ಜಾರಿ

ಬೆಂಗಳೂರು : ಮಾರ್ಚ್ 03 ರಂದು ನಡೆಯಲಿರುವ 2024-25 ನೇ ಸಾಲಿನ 6ನೇ ತರಗತಿ ದಾಖಲಾತಿಗಾಗಿ ಆದರ್ಶ ವಿದ್ಯಾಲಯ ಪ್ರವೇಶ ಪರೀಕ್ಷೆಯನ್ನು ಸುಗಮ ಹಾಗೂ ಶಾಂತಿಯುತವಾಗಿ ನಡೆಸುವ ಉದ್ದೇಶದಿಂದ Read more…

ಹೃದಯಾಘಾತದಿಂದ ಪತ್ನಿ ನಿಧನ, ಸಾವಿನ ಸುದ್ದಿ ಕೇಳಿ ಪತಿ ಆತ್ಮಹತ್ಯೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಕೊಣಾಜೆ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮಚಾವಡಿಯಲ್ಲಿ ಹೃದಯಘಾತದಿಂದ ಪತ್ನಿ ನಿಧನರಾಗಿದ್ದು, ಸಾವಿನ ಸುದ್ದಿ ತಿಳಿದ ಪತಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗ್ರಾಮಚಾವಡಿಯ Read more…

BIG NEWS : ರಾಜ್ಯಾದ್ಯಂತ ನಾಳೆಯಿಂದ ‘ದ್ವಿತೀಯ PUC’ ಪರೀಕ್ಷೆ ಆರಂಭ, ವಿದ್ಯಾರ್ಥಿಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ

ಬೆಂಗಳೂರು : 2023-24ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗಳು ನಾಳೆಯಿಂದ (ಮಾರ್ಚ್ 1 ) ರಿಂದ ಮಾ. 22ರ ವರೆಗೆ ನಡೆಯಲಿದ್ದು, ವಿದ್ಯಾರ್ಥಿಗಳು ಈ ನಿಯಮಗಳನ್ನು ಪಾಲಿಸುವುದು ಕಡ್ಡಾಯವಾಗಿದೆ. Read more…

BREAKING : ಮಾಜಿ ‘IAS’ ಅಧಿಕಾರಿ, ನಟ ಕೆ.ಶಿವರಾಮ್ ವಿಧಿವಶ : ಅಧಿಕೃತ ಘೋಷಣೆ

ಬೆಂಗಳೂರು : ಮಾಜಿ ಐಎಎಸ್ ಅಧಿಕಾರಿ, ನಟ ಕೆ.ಶಿವರಾಮ್ ಅವರು ಹೃದಯಾಘಾತದಿಂದ ಇಂದು ನಿಧನರಾಗಿದ್ದಾರೆ. ಹೃದಯಾಘಾತದಿಂದ ಕೆಲ ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದ ಕೆ.ಶಿವರಾಂ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. Read more…

BIG NEWS: ಪಡಿತರ ವಿತರಕರಿಗೆ ಕಮಿಷನ್ ಮೊತ್ತ ಹೆಚ್ಚಳ; ಸಿಎಂ ಘೋಷಣೆ

ಬೆಂಗಳೂರು: ಅನ್ನಭಾಗ್ಯ ಯೋಜನೆಯ ದಶಮಾನೋತ್ಸವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಹತ್ವದ ಘೋಷಣೆ ಮಾಡಿದ್ದು, ಪಡಿತರ ವಿತರಕರಿಗೆ ಕಮಿಷನ್ ಮೊತ್ತ ಹೆಚ್ಚಿಸುವುದಾಗಿ ತಿಳಿಸಿದ್ದಾರೆ. ಅರಮನೆ ಮೈದಾನದಲ್ಲಿ ನಡೆದ ಅನ್ನಭಾಗ್ಯ ದಶಮಾನೋತ್ಸವ Read more…

BIG UPDATE : ಬಜೆಟ್ ಮೇಲಿನ ಚರ್ಚೆಗೆ ವಿಧಾನಸಭೆಯಲ್ಲಿ ಉತ್ತರ ನೀಡಿದ ಸಿಎಂ, ಹೀಗಿದೆ ಹೈಲೆಟ್ಸ್..!

ಬೆಂಗಳೂರು : ಸಾಮಾಜಿಕ ಭದ್ರತಾ ಯೋಜನೆಯಡಿ ಕೇಂದ್ರ ಸರ್ಕಾರ 525 ಕೋಟಿ ರೂ. ನೀಡಿದರೆ, ರಾಜ್ಯ ಸರ್ಕಾರ 8,919 ಕೋಟಿ ರೂ.ಗಳನ್ನು ಕೊಟ್ಟಿದೆ. ಪಿಎಂ ಕೃಷಿ ಸಿಂಚಯಿ ಯೋಜನೆಯಡಿ Read more…

BIG NEWS: ಬಸ್ ಪಲ್ಟಿ: 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯ

ಕೊಪ್ಪಳ: ಖಾಸಗಿ ಬಸ್ ಪಲ್ಟಿಯಾಗಿ ಬಿದ್ದು 20ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನಲ್ಲಿ ನಡೆದಿದೆ. ಹೈದರಾಬಾದ್ ನಿಂದ ಬೆಳಗಾವಿಗೆ ತೆರಳುತ್ತಿದ್ದ ಖಾಸಗಿ Read more…

BIG NEWS : ಗ್ರಾಮ ಸಹಾಯಕರಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್ : ಮಾಸಿಕ ವೇತನ 2000 ಹೆಚ್ಚಳ..!

ಬೆಂಗಳೂರು : ಗ್ರಾಮ ಸಹಾಯಕರಿಗೆ ರಾಜ್ಯ ಸರ್ಕಾರ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದ್ದು, ಗ್ರಾಮ ಸಹಾಯಕರ ವೇತನ 2 ಸಾವಿರಕ್ಕೆ ಹೆಚ್ಚಳ ಮಾಡಲಾಗುತ್ತದೆ ಎಂದು ಕಂದಾಯ ಸಚಿವ ಕೃಷ್ಣ Read more…

BREAKING : ‘ಚಕ್ರವರ್ತಿ ಸೂಲಿಬೆಲೆ’ಗೆ ಕಲಬುರಗಿ ಜಿಲ್ಲೆ ಪ್ರವೇಶಕ್ಕೆ ವಿಧಿಸಿದ್ದ ನಿರ್ಬಂಧ ತೆರವು

ಕಲಬುರಗಿ : ಚಕ್ರವರ್ತಿ ಸೂಲಿಬೆಲೆಗೆ ಕಲಬುರಗಿ ಜಿಲ್ಲೆ ಪ್ರವೇಶಕ್ಕೆ ವಿಧಿಸಿದ್ದ ನಿರ್ಬಂಧ ತೆರವುಗೊಳಿಸಿ ಕಲಬುರಗಿ ಹೈಕೋರ್ಟ್ ಆದೇಶ ಹೊರಡಿಸಿದೆ. ಸೂಲಿಬೆಲೆ ಚಕ್ರವರ್ತಿ ಅವರಿಗೆ ಕಲಬುರಗಿ ಜಿಲ್ಲೆ  ಪ್ರವೇಶ ನಿಬಂಧ Read more…

BREAKING NEWS: ಮಹಿಳೆಯ ಮುಖ ಜಜ್ಜಿ ಬರ್ಬರ ಹತ್ಯೆ

ಬೆಂಗಳೂರು: ಅಪರಿಚಿತ ಮಹಿಳೆಯೊಬ್ಬರ ಮುಖ ಜಜ್ಜಿ ಬರ್ಬರವಾಗಿ ಹತ್ಯೆಗೈದಿರುವ ಘಟನೆ ಬೆಂಗಳೂರಿನ ಉತ್ತರ ತಾಲೂಕಿನ ವಡ್ಡರಹಳ್ಳಿ ಗ್ರಾಮದಲ್ಲಿ ನಡೆದಿದೆ. 35 ವರ್ಷದ ಮಹಿಳೆಯ ಮುಖವನ್ನು ಜಜ್ಜಿ ದುಷ್ಕರ್ಮಿಗಳು ಹತ್ಯೆ Read more…

BIG NEWS: ಬಸ್-ಸ್ಕೂಟಿ ಭೀಕರ ಅಪಘಾತ; ತಾಯಿ-ಮಗಳು ದುರ್ಮರಣ

ಕಾರವಾರ: ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಸ್ಕೂಟಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ತಾಯಿ ಹಾಗೂ ಮಗಳು ಸಾವನ್ನಪ್ಪಿರುವ ದಾರುಣ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಮಂಕಿಯಲ್ಲಿ ನಡೆದಿದೆ. Read more…

BIG NEWS : ತುರ್ತು ಚಿಕಿತ್ಸೆಗೆ ರಾಜ್ಯ ಸರ್ಕಾರದಿಂದ ಮಹತ್ವದ ಕ್ರಮ ; ಶೀಘ್ರದಲ್ಲೇ ಹೆದ್ದಾರಿಗಳ ಪಕ್ಕದಲ್ಲಿ ‘ಟ್ರಾಮಾ ಸೆಂಟರ್’ ಆರಂಭ

ಬೆಂಗಳೂರು : ಅಪಘಾತದಂತಹ ಪ್ರಕರಣಗಳಿಗೆ ಸೂಕ್ತ ಚಿಕಿತ್ಸೆ ನೀಡಲು ಹೆದ್ದಾರಿಗಳಲ್ಲಿ ಮತ್ತು ಎಲ್ಲಾ ಜಿಲ್ಲಾ ಆಸ್ಪತ್ರೆಗಳಲ್ಲಿಯೇ ₹45 ಕೋಟಿ ವೆಚ್ಚದಲ್ಲಿ ಟ್ರಾಮಾ ಸೆಂಟರ್ಗಳನ್ನು ಆರಂಭಿಸಲಾಗುತ್ತಿದೆ ಎಂದು ಸಚಿವ ದಿನೇಶ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...