alex Certify Karnataka | Kannada Dunia | Kannada News | Karnataka News | India News - Part 569
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕಲುಷಿತ ನೀರು ಸೇವನೆ; ಮಹಿಳೆ ದುರ್ಮರಣ

ಚಿತ್ರದುರ್ಗ: ಬೀದರ್ ನಲ್ಲಿ ಕಲುಷಿತ ನೀರು ಸೇವಿಸಿ ಹಲವರು ಅಸ್ವಸ್ಥರಾಗಿರುವ ಘಟನೆ ಬೆನ್ನಲ್ಲೇ ಚಿತ್ರದುರ್ಗದಲ್ಲಿ ಕಲುಷಿತ ನೀರಿನಿಂದ ದುರಂತವೊಂದು ಸಂಭವಿಸಿದೆ. ಕಲುಷಿತ ನೀರು ಸೇವಿಸಿ ತೀವ್ರ ಅಸ್ವಸ್ಥಳಾಗಿದ್ದ ಮಹಿಳೆಯೊಬ್ಬರು Read more…

JOB ALERT : ಉದ್ಯೋಗಾಂಕ್ಷಿಗಳ ಗಮನಕ್ಕೆ : ‘ಅಗ್ನಿವೀರ್’ ವಾಯು ಹುದ್ದೆ ನೋಂದಣಿಗೆ ಆ. 17 ಕೊನೆಯ ದಿನ

ಕಲಬುರಗಿ :   ಭಾರತೀಯ ವಾಯು ಸೇನೆಯಲ್ಲಿ ಅಗ್ನಿಪಥ ಯೋಜನೆಯಡಿ ಕೆಳಕಂಡ ಅಗ್ನಿವೀರ ವಾಯು ಹುದ್ದೆಗಳಿಗೆ ನೋಂದಾಯಿಸಲು 2023ರ ಜುಲೈ 27 ರಿಂದ ಆಗಸ್ಟ್ 17 ರವರೆಗೆ ಜಿಲ್ಲೆಯ ಹಾಗೂ Read more…

ನಾಡಗೀತೆ ವಿಚಾರ; ಸಂಗೀತ ತಜ್ಞರು ಕೋರ್ಟ್ ಗೆ ನೆರವಾಗುವಂತೆ ಹೈಕೋರ್ಟ್ ಸೂಚನೆ

ಬೆಂಗಳೂರು: ನಾಡಗೀತೆ ವಿಚಾರ ಹೈಕೋರ್ಟ್ ಮೆಟ್ಟಿಲೇರಿದ್ದು, ಸಗೀತ ತಜ್ಞರನ್ನು ಕರೆಸಿ ನ್ಯಾಯಾಲಯಕ್ಕೆ ನೆರವಾಗಲು ಸಹಕರಿಸುವಂತೆ ಹೈಕೋರ್ಟ್ ಆದೇಶ ನೀಡಿದೆ. 2 ನಿಮಿಷ 30 ಸೆಕೆಂಡ್ ಗಳಲ್ಲಿ ನಾಡಗೀತೆ ಹಾಡುವುದನ್ನು Read more…

ರೈತರೇ ಗಮನಿಸಿ : ಬೆಳೆ ವಿಮೆ ನೋಂದಣಿಗೆ ಇಂದೇ ಕೊನೆಯ ದಿನಾಂಕ

ಕಲಬುರಗಿ : ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾ(ವಿಮಾ) ಯೋಜನೆಯ2023-24 ರ ಮುಂಗಾರು ಹಂಗಾಮಿನ ಪ್ರಮುಖ ಬೆಳೆಗಳಾದ ಹೆಸರು, ತೊಗರಿ, ಉದ್ದು, ಸಜ್ಜೆ, ಜೋಳ, ಮುಸಕಿನಜೋಳ ಸೋಯಾಅವರೆ, Read more…

BIG NEWS : ಹೊಸ ತಾಲೂಕುಗಳಿಗೆ ಹಂತ-ಹಂತವಾಗಿ ಮೂಲಸೌಕರ್ಯ ಕಲ್ಪಿಸಲು ಬದ್ಧ : ಸಚಿವ ಕೃಷ್ಣಭೈರೇಗೌಡ

ಕಲಬುರಗಿ : ರಾಜ್ಯದಲ್ಲಿ ಹೊಸದಾಗಿ ರಚಿಸಲಾಗಿರುವ 63 ತಾಲೂಕುಗಳಲ್ಲಿ ತಾಲೂಕು ಮಟ್ಟದ ಕಚೇರಿ ಪೈಕಿ 20 ತಾಲೂಕುಗಳಲ್ಲಿ ಮೂಲಸೌಕರ್ಯ ಕಲ್ಪಿಸಿದ್ದು, ಉಳಿದ ತಾಲೂಕುಗಳಲ್ಲಿ ಹಂತ-ಹಂತವಾಗಿ ಮೂಲಸೌಕರ್ಯ ಕಲ್ಪಿಸುವುದಾಗಿ ಕಂದಾಯ Read more…

‘NEET Ranking’ ಪಡೆದ ಅಭ್ಯರ್ಥಿಗಳ ಗಮನಕ್ಕೆ : ಆ. 4 ರಿಂದ ದಾಖಲಾತಿ ಪರಿಶೀಲನೆ ಆರಂಭ

ಬೆಂಗಳೂರು : ಕರ್ನಾಟಕಕ ಪರೀಕ್ಷಾ ಪ್ರಾಧಿಕಾರವು, ಪಿಜಿಇಟಿ 2023ರ (PGET) ಡ್ಯಾಕ್ಯುಮೆಂಟ್ ಪರಿಶೀಲನೆಗೆ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಸ್ನಾತಕೋತ್ತರ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್ ಗಳ ಪ್ರವೇಶ Read more…

Power Cut : ಸಾರ್ವಜನಿಕರೇ ಗಮನಿಸಿ : ಇಂದಿನಿಂದ 3 ದಿನ ಬೆಂಗಳೂರು ಸುತ್ತಮುತ್ತಲ ಈ ಪ್ರದೇಶಗಳಲ್ಲಿ `ವಿದ್ಯುತ್ ವ್ಯತ್ಯಯ’

ಬೆಂಗಳೂರು : ಬೆಂಗಳೂರು ವ್ಯಾಪ್ತಿಯಲ್ಲಿ ನಿರ್ವಹಣಾ ಕೆಲಸಗಳ ಹಿನ್ನೆಲೆಯಲ್ಲಿ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಇಂದಿನಿಂದ ಮೂರು ದಿನ ಬೆಳಗ್ಗೆ 10 ಗಂಟೆಯಿಂದ ಸಂಜೆ ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು Read more…

Gruhajyoti Scheme : ಯಾರಿಗೆಲ್ಲಾ ಸಿಗಲಿದೆ `ಶೂನ್ಯ ಕರೆಂಟ್ ಬಿಲ್’? ಇಲ್ಲಿದೆ ಮಾಹಿತಿ

ಬೆಂಗಳೂರು: ಗೃಹಜ್ಯೋತಿ ಯೋಜನೆಯಡಿ ಜುಲೈನಿಂದ ಉಚಿತ ವಿದ್ಯುತ್ ಸೌಲಭ್ಯ ಆರಂಭವಾಗಿದ್ದು, ಆಗಸ್ಟ್ 1ರಿಂದ ಫಲಾನುಭವಿಗಳಿಗೆ ಶೂನ್ಯ ಬಿಲ್ ವಿತರಿಸಲಾಗುವುದು. ಜುಲೈ ತಿಂಗಳಿನಲ್ಲಿ ನಿಗದಿತ ವಿದ್ಯುತ್ ಬಳಕೆ ಮಾಡಿದ ಗೃಹಬಳಕೆ Read more…

ತಾಲೂಕು ಕಚೇರಿಗೆ ಶಾಸಕ ಅರಗ ಜ್ಞಾನೇಂದ್ರ ದಿಢೀರ್ ಭೇಟಿ; ಆಫೀಸ್ ನಲ್ಲಿ ಸಿಬ್ಬಂದಿಗಳೇ ಇಲ್ಲ… ಖಾಲಿ ಚೇರು ಕಂಡು ಗರಂ ಆದ ಮಾಜಿ ಗೃಹ ಸಚಿವ

ಶಿವಮೊಗ್ಗ: ಶಾಸಕ ಅರಗ ಜ್ಞಾನೇಂದ್ರ ತೀರ್ಥಹಳ್ಳಿ ತಾಲೂಕು ಕಚೇರಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆದರೆ ಈ ವೇಳೆ ತಾಲೂಕು ಕಚೇರಿಯಲ್ಲಿ ಸಿಬ್ಬಂದಿಗಳೇ ನಾಪತ್ತೆಯಾಗಿದ್ದು, ಮಾಜಿ ಗೃಹ Read more…

BIG NEWS : ಯಾರಾದರೂ ‘ನೈತಿಕ ಪೊಲೀಸ್ ಗಿರಿ’ ನಡೆಸಿದ್ರೆ ನಿರ್ದಾಕ್ಷಿಣ್ಯ ಕ್ರಮ : ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ಮಂಗಳೂರು : ಯಾರಾದರೂ ನೈತಿಕ ಪೊಲೀಸ್ ಗಿರಿ ನಡೆಸಿದ್ರೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವುದಾಗಿ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ. ಮಂಗಳೂರು ಏರ್ ಪೋರ್ಟ್ ನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ Read more…

BIG NEWS : ಬೀದರ್ ನಲ್ಲಿ ಕಲುಷಿತ ನೀರು ಸೇವನೆ ಪ್ರಕರಣ : ತಾ.ಪಂ ಇಒ ಅಮಾನತು

ಬೀದರ್ : ಬೀದರ್ ನಲ್ಲಿ ಕಲುಷಿತ ನೀರು ಸೇವಿಸಿ 21 ಮಂದಿ ಅಸ್ವಸ್ಥಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ತಾ.ಪಂ ಇಒ ಅಮಾನತು ಮಾಡಲಾಗಿದೆ. ಬೀದರ್ ತಾ.ಪಂ ಇಒ ಮಾಣಿಕ್ ರಾವ್ Read more…

ಪ್ರತಿದಿನ ಊಟ ಬಡಿಸುತ್ತಿದ್ದ ನೌಕರ ನಿವೃತ್ತಿ; ವಿಶೇಷ ರೀತಿಯಲ್ಲಿ ಬೀಳ್ಕೊಟ್ಟ ಆಯುಕ್ತ….!

ಶಿವಮೊಗ್ಗ: ಮಹಾನಗರ ಪಾಲಿಕೆ ಆಯುಕ್ತರೊಬ್ಬರು ತಮ್ಮ ಇಲಾಖೆಯ ನಿವೃತ್ತ ನೌಕರನೊಬ್ಬನನ್ನು ವಿಶೇಷ ರೀತಿಯಲ್ಲಿ ಬೀಳ್ಕೊಡುವ ಮೂಲಕ ಎಲ್ಲರಿಗೂ ಮಾದರಿ ಆಗಿದ್ದಾರೆ. ಶಿವಮೊಗ್ಗ ಪಾಲಿಕೆಯ ಕಮೀಷನರ್ ಮಾಯಣ್ಣಗೌಡ ತಮ್ಮ ಆಪ್ತ Read more…

BREAKING : ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ‘ವಿಕ್ಕಿ ರೈ’ ವಿರುದ್ಧ ‘FIR’ ದಾಖಲು

ಬೆಂಗಳೂರು : ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ವಿರುದ್ಧ ಪ್ರಕರಣ ದಾಖಲಾಗಿದೆ. ಕಳೆದ 2 ತಿಂಗಳ ಹಿಂದೆ ರಿಚ್ಮಂಡ್ ರಸ್ತೆಯ Read more…

BIG NEWS : ಸಿ.ಟಿ ರವಿಗೆ ಒಲಿಯುತ್ತಾ ‘ಬಿಜೆಪಿ ರಾಜ್ಯಾಧ್ಯಕ್ಷ’ ಪಟ್ಟ : ವರಿಷ್ಟರಿಂದ ದೆಹಲಿಗೆ ಬುಲಾವ್

ಬೆಂಗಳೂರು : ಮಾಜಿ ಶಾಸಕ ಸಿಟಿ ರವಿಗೆ ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟ ಸಿಗಲಿದೆ ಎಂಬ ಗುಸು ಗುಸು ಕೇಳಿ ಬರುತ್ತಿದ್ದು, ಇದರ ನಡುವೆ  ಬಿಜೆಪಿ ವರಿಷ್ಟರಿಂದ ಸಿಟಿ ರವಿಗೆ Read more…

ಈಗ ಮತ್ತಷ್ಟು ದುಬಾರಿ `ಕೆಂಪು ಸುಂದರಿ’ : ಕೆಜಿ ಟೊಮೆಟೊ ಬೆಲೆ 160 ರೂ!

ಬೆಂಗಳೂರು : ದೇಶಾದ್ಯಂತ ಟೊಮೆಟೊ ಬೆಲೆಯಲ್ಲಿ ಭಾರೀ ಏರಿಕೆಯಾಗುತ್ತಿದ್ದು, ಬೆಂಗಳೂರಿನಲ್ಲಿ ಟೊಮೆಟೊ ದರ ಮತ್ತೆ ಗಗನಕ್ಕೇರಿದ್ದು, ಕೆಜಿ ಟೊಮೆಟೊ 157 ರೂ.ಗೆ ಮಾರಾಟವಾಗಿ ದಾಖಲೆ ಬರೆದಿದೆ. ರಾಜ್ಯದಲ್ಲಿ ಮಳೆ Read more…

ವರ್ಗಾವಣೆಯ ನಿರೀಕ್ಷೆಯಲ್ಲಿದ್ದ `ಪ್ರಾಧ್ಯಾಪಾಕರಿಗೆ’ ಬಿಗ್ ಶಾಕ್ : `ಕೌನ್ಸೆಲಿಂಗ್’ ದಿಢೀರ್ ಸ್ಥಗಿತ

ಬೆಂಗಳೂರು : ವರ್ಗಾವಣೆ ನಿರೀಕ್ಷೆಯಲ್ಲಿದ್ದ ರಾಜ್ಯದ ಪ್ರಥಮ ದರ್ಜೆ ಕಾಲೇಜು ಪ್ರಾಧ್ಯಾಪಕರಿಗೆ ಬಿಗ್ ಶಾಕ್, ವರ್ಗಾವಣೆ ಕೌನ್ಸೆಲಿಂಗ್ ಮತ್ತೊಮ್ಮೆ ಸ್ಥಗಿತವಾಗಿದೆ. ಪ್ರಥಮ ದರ್ಜೆ ಕಾಲೇಜು ಪ್ರಾಧ್ಯಾಪಕರ ಸಾಮಾನ್ಯ ವರ್ಗಾವಣೆ Read more…

Mysore Dasara 2023 : ವಿಶ್ವವಿಖ್ಯಾತ ಮೈಸೂರು ದಸರಾಗೆ ಮುಹೂರ್ತ ಫಿಕ್ಸ್ : ಅ.15 ರಂದು ಚಾಲನೆ

ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಮುಹೂರ್ತ ಫಿಕ್ಸ್ ಆಗಿದ್ದು, ಅ.15 ರಂದು ದಸರಾಗೆ ಅದ್ದೂರಿಯಾಗಿ ಚಾಲನೆ ನೀಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ವಿಧಾನಸೌಧದಲ್ಲಿ ನಡೆದ Read more…

BIG NEWS : 45 ಮಂದಿ ‘DYSP’, ‘ACP’ ವರ್ಗಾವಣೆ : ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ನಗರದ 17 ಅಧಿಕಾರಿಗಳು ಸೇರಿ ರಾಜ್ಯದ 45 ಡಿವೈಎಸ್ಪಿ/ಎಸಿಪಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಎಂಹೆಚ್ ಮಂಜುನಾಥ್ ಚೌಧರಿ, ಶಿವಾನಂದ್ ಹೆಚ್ ಚಲವಾದಿ Read more…

ಪ್ರಯಾಣಿಕರಿಗೆ ಗುಡ್ ನ್ಯೂಸ್; ಓಲಾ, ಊಬರ್ ಮಾದರಿಯಲ್ಲಿಯೇ ಮತ್ತೊಂದು ಹೊಸ ಆಪ್ ಅಭಿವೃದ್ಧಿಗೆ ಸರ್ಕಾರ ಚಿಂತನೆ

ಬೆಂಗಳೂ: ಓಲಾ, ಊಬರ್ ಮಾದರಿಯಲ್ಲಿಯೇ ಮತ್ತೊಂದು ಹೊಸ ಆಪ್ ಅಭಿವೃದ್ಧಿ ಪಡಿಸಲು ಸಾರಿಗೆ ಇಲಾಖೆ ಚಿಂತನೆ ನಡೆಸಿದೆ. ಓಲಾ, ಊಬರ್ ನಂತಹ ಖಾಸಗಿ ಕ್ಯಾಬ್ ಸೇವೆ ಮಾದರಿಯಲ್ಲಿಯೇ ಆಟೋ Read more…

ಗೃಹಜ್ಯೋತಿ ಫಲಾನುಭವಿಗಳಿಗೆ ಗುಡ್ ನ್ಯೂಸ್ : ಇಂದಿನಿಂದ ಸಿಗಲಿದೆ `ಶೂನ್ಯ ವಿದ್ಯುತ್ ಬಿಲ್’!

ಬೆಂಗಳೂರು: ಗೃಹಜ್ಯೋತಿ ಯೋಜನೆಯಡಿ ಜುಲೈನಿಂದ ಉಚಿತ ವಿದ್ಯುತ್ ಸೌಲಭ್ಯ ಆರಂಭವಾಗಿದ್ದು, ಆಗಸ್ಟ್ 1ರಿಂದ ಫಲಾನುಭವಿಗಳಿಗೆ ಶೂನ್ಯ ಬಿಲ್ ವಿತರಿಸಲಾಗುವುದು. ಜುಲೈ ತಿಂಗಳಿನಲ್ಲಿ ನಿಗದಿತ ವಿದ್ಯುತ್ ಬಳಕೆ ಮಾಡಿದ ಗೃಹಬಳಕೆ Read more…

ಟೊಮೆಟೊ ಬೆಳೆಗಳ ಮೇಲೆ ಆಸಿಡ್ ಸಿಂಪಡಿಸಿದ ಕಿಡಿಗೆಡಿಗಳು; ಕಂಗಾಲಾದ ರೈತ

ಮಂಡ್ಯ: ಟೊಮೆಟೊ ಬೆಲೆ ಗಗನಕ್ಕೇರುತ್ತಿದ್ದು, ಟೊಮೆಟೊ ಬಂಗಾರ ಬೆಳೆದ ರೈತರು ಈ ಬಾರಿ ಬಂಪರ್ ಲಾಭದ ಖುಷಿಯಲ್ಲಿದ್ದಾರೆ. ಆದರೆ ಇಲ್ಲೋರ್ವ ರೈತ ಸಮೃದ್ಧವಾಗಿ ಬೆಳೆದು ನಿಂತಿದ್ದ ಟೊಮೆಟೊ ಬೆಳೆಗಳ Read more…

ಆ. 4 ರಿಂದ ಪಿಜಿ ನೀಟ್ ದಾಖಲೆ ಪರಿಶೀಲನೆ

ಬೆಂಗಳೂರು: ಆಗಸ್ಟ್ 4ರಿಂದ ಪಿಜಿ ನೀಟ್ ದಾಖಲೆ ಪರಿಶೀಲನೆ ನಡೆಯಲಿದೆ. ಪಿಜಿ ನೀಟ್ ನಲ್ಲಿ ಅರ್ಹತೆ ಹೊಂದಿ ಮೆಡಿಕಲ್ ಮತ್ತು ಡೆಂಟಲ್ ಕೋರ್ಸ್ ಗಳಿಗೆ ಪ್ರವೇಶ ಬಯಸಿದ ಅಭ್ಯರ್ಥಿಗಳ Read more…

ಗುಡ್ ನ್ಯೂಸ್ : ಶೀಘ್ರವೇ 1,000 `PSI’ ಹುದ್ದೆಗಳ ನೇಮಕಾತಿ

ತುಮಕೂರು : ಉದ್ಯೋಗಾಕಾಂಕ್ಷಿಗಳಿಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸಿಹಿಸುದ್ದಿ ನೀಡಿದ್ದು, ಶೀಘ್ರವೇ 1 ಸಾವಿರ ಪಿಎಸ್ ಐ ನೇಮಕಾತಿ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 545 Read more…

ನಿವೃತ್ತರಾದ ಡಿ ದರ್ಜೆ ನೌಕರನಿಗೆ ವಿಶೇಷ ಗೌರವದೊಂದಿಗೆ ‘ಬೀಳ್ಕೊಡುಗೆ’

‘ನಿವೃತ್ತಿ’ ಎಂಬುದು ಪ್ರತಿಯೊಬ್ಬ ಉದ್ಯೋಗಿ ಜೀವನದಲ್ಲಿ ನಡೆಯುವ ಸಹಜ ಪ್ರಕ್ರಿಯೆ. ಆದರೆ ನಿವೃತ್ತಿ ಸಂದರ್ಭದಲ್ಲಿ ಹಿರಿಯ ಅಧಿಕಾರಿಗಳು, ಸಹೋದ್ಯೋಗಿಗಳು ನೀಡುವ ಬೀಳ್ಕೊಡುಗೆ ವಿಶೇಷ ರೀತಿಯಲ್ಲಿ ಇದ್ದರೆ ಅದು ಅರ್ಥಪೂರ್ಣವಾಗಿರುತ್ತದೆ. Read more…

ಮಹಿಳೆಯರಿಗೆ ಉಚಿತ ಪ್ರಯಾಣದ ಶಕ್ತಿ ಯೋಜನೆ ವಿರುದ್ಧ ಹೈಕೋರ್ಟ್ ಗೆ ಪಿಐಎಲ್

ಬೆಂಗಳೂರು: ಮಹಿಳೆಯರಿಗೆ ಉಚಿತವಾಗಿ ಬಸ್ ಪ್ರಯಾಣ ಸೌಲಭ್ಯ ಒದಗಿಸುವ ಶಕ್ತಿ ಯೋಜನೆ ಬಗ್ಗೆ ಅಕ್ಷೇಪಿಸಿ ಹೈಕೋರ್ಟ್ ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ. ಶಕ್ತಿ ಯೋಜನೆಯಿಂದ ಪ್ರಯಾಣಿಕರು ಅನೇಕ Read more…

ನಿರ್ಬಂಧಿತ ಪ್ರದೇಶದಲ್ಲಿ ವೈದ್ಯರ ಮೋಜು-ಮಸ್ತಿ; ನಾಲ್ವರ ವಿರುದ್ಧ ಕೇಸ್

ನಿರ್ಬಂಧವಿದ್ದರೂ ಸಹ ಸಂರಕ್ಷಿತ ಅಭಯಾರಣ್ಯಕ್ಕೆ ತೆರಳಿ ಗುಂಡು – ತುಂಡಿನ ಪಾರ್ಟಿ ಮಾಡಿದ ಮೂವರು ವೈದ್ಯರು ಸೇರಿದಂತೆ ನಾಲ್ವರ ವಿರುದ್ಧ ಅರಣ್ಯ ಇಲಾಖೆ ಪ್ರಕರಣ ದಾಖಲಿಸಿಕೊಂಡಿದೆ. ಇಂತಹದೊಂದು ಘಟನೆ Read more…

ಹೋಟೆಲ್ ಗ್ರಾಹಕರಿಗೆ ಬಿಗ್ ಶಾಕ್ : ಇಂದಿನಿಂದ `ಬಾಯಿ ಸುಡಲಿದೆ ಊಟ, ತಿಂಡಿ’!

ಬೆಂಗಳೂರು : ಬೆಲೆ ಏರಿಕೆಯಿಂದ ತತ್ತರಿಸಿರುವ ಗ್ರಾಹಕರಿಗೆ ಬಿಗ್ ಶಾಕ್,  ಆಗಸ್ಟ್ 1 ರ ಇಂದಿನಿಂದ ಹೋಟೆಲ್ ನ ತಿಂಡಿ ತಿನಿಸುಗಳ ಬೆಲೆ ಶೇ. 10 ಏರಿಕೆ ಮಾಡಲು Read more…

ಹೀಗಿದೆ ವಿವಿಧ ‘ಜಲಾಶಯ’ಗಳ ನೀರಿನ ಮಟ್ಟದ ವಿವರ

ರಾಜ್ಯದ ವಿವಿಧ ಜಲಾಶಯಗಳ ನೀರಿನ ಮಟ್ಟ ಸೋಮವಾರದಂದು ಇಂತಿದ್ದು, ಇದರ ವಿವರ ಇಲ್ಲಿದೆ. ಕೆ.ಆರ್.ಎಸ್. ಗರಿಷ್ಠ ಮಟ್ಟ 124.80 ಅಡಿಗಳಾಗಿದ್ದು, ಈಗಿನ ಮಟ್ಟ 113.18 ಅಡಿಗಳಾಗಿದೆ. ಭದ್ರಾ ಜಲಾಶಯದ Read more…

BIGG NEWS : ಸಿಎಂ ಕಾನೂನು ಸಲಹೆಗಾರರಾಗಿ ಶಾಸಕ `ಎ.ಎಸ್. ಪೊನ್ನಣ್ಣ’ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ರಾಜ್ಯ ಸರ್ಕಾರವು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾಗಿ ವಿರಾಜಪೇಟೆ ಕಾಂಗ್ರೆಸ್‌ ಶಾಸಕ ಎ.ಎಸ್‌. ಪೊನ್ನಣ್ಣ ಅವರನ್ನು ನೇಮಿಸಿ ಆದೇಶಿಸಿದೆ. ಇತ್ತೀಚೆಗಷ್ಟೇ ಕರ್ನಾಟಕ ವಿಧಾನಮಂಡಲ (ಅನರ್ಹತೆ ನಿವಾರಣ) (ತಿದ್ದುಪಡಿ) ವಿಧೇಯಕ Read more…

ಕಾಳುಮೆಣಸು ಬೆಳೆಗಾರರಿಗೆ ಬಂಪರ್; ಆರು ವರ್ಷಗಳ ಬಳಿಕ 60,000 ರೂ. ಗಡಿ ದಾಟಿದ ‘ಕಪ್ಪು ಬಂಗಾರ’

‘ಕಪ್ಪು ಬಂಗಾರ’ ಎಂದೇ ಕರೆಯಲ್ಪಡುವ ಕಾಳು ಮೆಣಸು ಬೆಳಗಾರರ ಮೊಗದಲ್ಲಿ ಮಂದಹಾಸ ಮೂಡಿಸಿದೆ. 6 ವರ್ಷಗಳ ಬಳಿಕ ಮತ್ತೆ 60,000 ರೂಪಾಯಿ ಗಡಿ ದಾಟಿದ್ದು, ಮುಂದಿನ ದಿನಗಳಲ್ಲಿ ಇದು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...