alex Certify Karnataka | Kannada Dunia | Kannada News | Karnataka News | India News - Part 57
ಕನ್ನಡ ದುನಿಯಾ
    Dailyhunt JioNews

Kannada Duniya

ಪೋಷಕರಿಗೆ ಗುಡ್ ನ್ಯೂಸ್: ಜವಾಹರ ನವೋದಯ ವಿದ್ಯಾಲಯದಲ್ಲಿ 9, 11ನೇ ತರಗತಿ ಪ್ರವೇಶಕ್ಕೆ ಅರ್ಜಿ

ಧಾರವಾಡ: 2025-26 ನೆಯ ಸಾಲಿಗೆ ಜವಾಹರ ನವೋದಯ ವಿದ್ಯಾಲಯದಲ್ಲಿ 9ನೇ ಮತ್ತು 11ನೇ ತರಗತಿಯಲ್ಲಿ ಖಾಲಿ ಇರುವ ಸೀಟುಗಳಿಗೆ ಪ್ರವೇಶಾವಕಾಶವಿದೆ. ಪ್ರಸಕ್ತ ವರ್ಷ(2024-25) 8ನೇ ತರಗತಿಯಲ್ಲಿ ಓದುತ್ತಿರುವ  ವಿದ್ಯಾರ್ಥಿಗಳು Read more…

ಬೆಂಗಳೂರಿಗರ ಗಮನಕ್ಕೆ : ಇಂದು ಮತ್ತು ನಾಳೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ |Power Cut

ಬೆಂಗಳೂರು : ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ) ನಿರ್ವಹಣೆ ಕಾರ್ಯದ ಹಿನ್ನೆಲೆಯಲ್ಲಿ ಇಂದಿನಿಂದ 2  ದಿನಗಳ ಕಾಲ ನಗರದ ಕೆಲವು ಭಾಗಗಳಲ್ಲಿ ವಿದ್ಯುತ್ ಕಡಿತವಾಗಲಿದೆ. ಬೆಸ್ಕಾಂ ಪ್ರಕಾರ, ನಗರದ Read more…

ಇ-ಖಾತಾ ಗೊಂದಲ ಬೆನ್ನಲ್ಲೇ ಆಸ್ತಿ ಖರೀದಿ, ಮಾರಾಟಗಾರರಿಗೆ ಮತ್ತೊಂದು ಶಾಕ್: ರಾಜ್ಯಾದ್ಯಂತ ಆಸ್ತಿ ನೋಂದಣಿ ಸ್ಥಗಿತ

ಬೆಂಗಳೂರು: ರಾಜ್ಯದಲ್ಲಿ ಇ-ಖಾತಾ ಗೊಂದಲ ಬೆನ್ನಲ್ಲೇ ಸಾರ್ವಜನಿಕರಿಗೆ ಮತ್ತೊಂದು ಶಾಕ್ ಎದುರಾಗಿದೆ. ರಾಜ್ಯಾದ್ಯಂತ ಆಸ್ತಿ ಸೇರಿದಂತೆ ಎಲ್ಲ ನೋಂದಣಿ ಸ್ಥಗಿತಗೊಂಡಿದೆ. ಶಿಕ್ಷೆ ವಿಧಿಸುವ ಕಾಯ್ದೆಗೆ ಸಬ್ ರಿಜಿಸ್ಟ್ರಾರ್ ಗಳು Read more…

ಕಲುಷಿತ ನೀರು ಸೇವಿಸಿ ಇಬ್ಬರು ಸಾವು: 15 ಮಂದಿ ಆಸ್ಪತ್ರೆಗೆ ದಾಖಲು

ಹೊಸಪೇಟೆ(ವಿಜಯನಗರ): ವಿಜಯನಗರ ಜಿಲ್ಲೆ ಹರಪನಹಳ್ಳಿ ತಾಲೂಕಿನ ಟಿ ತುಂಬಿಗೇರಿಯಲ್ಲಿ ಕಲುಷಿತ ನೀರು ಸೇವನೆಯಿಂದ ಇಬ್ಬರು ಮೃತಪಟ್ಟಿದ್ದಾರೆ. ತುಂಬಿಗೇರಿಯ ಭೋವಿ ಸುರೇಶ(32) ಸೋಮವಾರ ಮೃತಪಟ್ಟಿದ್ದು, ಭೋವಿ ಮಹಾಂತೇಶ(35) ಅವರು ನಾಲ್ಕು Read more…

ನಿರಂತರ ಮಳೆಯಿಂದ ಮನೆ ಗೋಡೆ ಕುಸಿದು ವೃದ್ದೆ ಸಾವು

ಚಿತ್ರದುರ್ಗ: ನಿರಂತರ ಮಳೆಯಿಂದಾಗಿ ಮನೆ ಗೋಡೆ ಕುಸಿದು ವೃದ್ಧೆ ಸಾವನ್ನಪ್ಪಿದ ಘಟನೆ ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಬ್ಯಾಡರಹಳ್ಳಿಯಲ್ಲಿ ನಡೆದಿದೆ. ಬ್ಯಾಡರಹಳ್ಳಿ ನಿವಾಸಿ ಮೀನಾಕ್ಷಮ್ಮ(63) ಮೃತಪಟ್ಟವರು ಎಂದು ಹೇಳಲಾಗಿದೆ. Read more…

ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆ, ಉಪ ಚುನಾವಣೆಯಲ್ಲಿ ಅಭ್ಯರ್ಥಿಯಾಗುವ ಬಗ್ಗೆ ರಾಮಲಿಂಗಾರೆಡ್ಡಿ ಮಹತ್ವದ ಹೇಳಿಕೆ

ಬೆಂಗಳೂರು: ಸಿ.ಪಿ. ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಡಿಸಿಎಂ ಡಿ.ಕೆ. ಶಿವಕುಮಾರ್ ನಿರ್ಧಾರವೇ ಅಂತಿಮ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಯೋಗೇಶ್ವರ್ Read more…

UG NEET ವೈದ್ಯಕೀಯ, ದಂತ ವೈದ್ಯಕೀಯ, ಆಯುಷ್ ಕೋರ್ಸ್ ಪ್ರವೇಶಕ್ಕೆ ಅ. 23ರ ವರೆಗೆ ಅರ್ಜಿ ಸಲ್ಲಿಕೆಗೆ ಅವಕಾಶ

UGNEET-24 ವೈದ್ಯಕೀಯ ಸ್ಟ್ರೇ ವೇಕೆನ್ಸಿ ಸುತ್ತಿಗೆ ಲಭ್ಯವಾಗುವ ಸೀಟುಗಳಿಗೆ ಹಾಗೂ ದಂತ ವೈದ್ಯಕೀಯ- ಆಯುಷ್ ಕೋರ್ಸ್ ಗಳ ಪ್ರವೇಶಕ್ಕೆ ಹೊಸದಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅ.21ರಿಂದ Read more…

BIG NEWS: ಅಮುಲ್, ಮದರ್ ಡೇರಿ ಮಾರುಕಟ್ಟೆಗೆ ಕೆಎಂಎಫ್ ಲಗ್ಗೆ: ದೆಹಲಿಗೂ ಕಾಲಿಡುತ್ತಿದೆ ಕರ್ನಾಟಕದ ಹೆಮ್ಮೆಯ ‘ನಂದಿನಿ’

ಇದೇ ಅಕ್ಟೋಬರ್‌ 27 ಹಾಗೂ 28 ರಂದು ನಂದಿನಿಯ ಮಾರಾಟ ಮಳಿಗೆ ದೆಹಲಿಯಲ್ಲಿ ಉದ್ಘಾಟನೆಯಾಗಲಿದೆ ಎಂದು ಕೃಷಿ ಸಚಿವರಾದ ಎನ್‌. ಚಲುವರಾಯಸ್ವಾಮಿ ತಿಳಿಸಿದ್ದಾರೆ. ದೆಹಲಿಗೆ ಮಂಡ್ಯ ಜಿಲ್ಲಾ ಹಾಲು Read more…

ಬೈಕ್ ಗೆ ಹಿಂದಿನಿಂದ ಕ್ಯಾಂಟರ್ ಡಿಕ್ಕಿ: ಪತಿಯೊಂದಿಗೆ ತೆರಳುತ್ತಿದ್ದ ಮಹಿಳೆ ಸ್ಥಳದಲ್ಲೇ ಸಾವು

ಬೆಂಗಳೂರು: ದಂಪತಿ ತೆರಳುತ್ತಿದ್ದ ಬೈಕ್ ಗೆ ಕ್ಯಾಂಟರ್ ಡಿಕ್ಕಿಯಾಗಿ ಪತ್ನಿ ಮೃತಪಟ್ಟಿದ್ದಾರೆ. ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಸರ್ಜಾಪುರದ ಅಭಯ ವೃತ್ತದಲ್ಲಿ ಅಪಘಾತ ಸಂಭವಿಸಿದೆ. 56 ವರ್ಷದ Read more…

ಕೃಷಿ ಇಲಾಖೆಯಲ್ಲಿ ಗುತ್ತಿಗೆ ಆಧಾರದ ನೇಮಕಾತಿಗೆ ಅರ್ಜಿ ಆಹ್ವಾನ

ಶಿವಮೊಗ್ಗ: ಕೃಷಿ ಇಲಾಖೆಯಿಂದ ಅನುಷ್ಟಾನಗೊಳಿಸುತ್ತಿರುವ ಆಹಾರ ಮತ್ತು ಪೌಷ್ಟಿಕ ಭದ್ರತೆ ಯೋಜನೆಯಡಿ ಜಿಲ್ಲಾ ಮಟ್ಟದ ಯೋಜನಾ ನಿರ್ವಹಣಾ ತಂಡದ ಸೇವೆಯನ್ನು ಪಡೆಯಲು ಗುತ್ತಿಗೆ ಆಧಾರದಲ್ಲಿ ಸಲಹೆಗಾರರು ಹಾಗೂ ತಾಂತ್ರಿಕ Read more…

ಚಾರಣ ತಾಣಗಳಲ್ಲಿ ನಕಲಿ ಟಿಕೆಟ್ ಹಾವಳಿ ತಡೆಗೆ ಸಂಚಾರಿ ದಳ ಆರಂಭ

ಬೆಂಗಳೂರು: ಚಾರಣ ತಾಣಗಳಲ್ಲಿ ನಕಲಿ ಟಿಕೆಟ್ ಹಾವಳಿ ತಡೆಗೆ ಸಂಚಾರಿ ದಳ ಆರಂಭಿಸಲಾಗುವುದು ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ತಿಳಿಸಿದ್ದಾರೆ. ಚಾರಣ ತಾಣಗಳಲ್ಲಿ ನಕಲಿ ಟಿಕೆಟ್‌ Read more…

ಬೆಂಗಳೂರಿನಲ್ಲಿ 3,000 ಕೋಟಿ ರೂ. ಮೌಲ್ಯದ 103 ಎಕರೆ ಅರಣ್ಯ ಭೂಮಿ ಒತ್ತುವರಿ ತೆರವು : ಸಚಿವ ಈಶ್ವರ್ ಖಂಡ್ರೆ

ಬೆಂಗಳೂರು :     ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಒಂದು ವರ್ಷದಲ್ಲಿ ಸುಮಾರು ₹3,000 ಕೋಟಿ ಮೌಲ್ಯದ 103 ಎಕರೆ ಅರಣ್ಯ ಭೂಮಿ ಒತ್ತುವರಿಯನ್ನು ತೆರವು ಮಾಡಲಾಗಿದೆ ಎಂದು ಅರಣ್ಯ ಸಚಿವರಾದ Read more…

ರೈತರಿಗೆ ಗುಡ್ ನ್ಯೂಸ್: ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ನೀರಿನಲ್ಲಿ ಕರಗುವ ರಸಗೊಬ್ಬರ ಘಟಕಕ್ಕೆ ಸಹಾಯಧನ

ದಾವಣಗೆರೆ: ಪ್ರಸಕ್ತ ಸಾಲಿನ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ತೋಟಗಾರಿಕೆ ಇಲಾಖೆಯಿಂದ ನೀರಿನಲ್ಲಿ ಕರಗುವ ರಸಗೊಬ್ಬರ ಘಟಕಕ್ಕೆ ಸಹಾಯಧನ ನೀಡಲು ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಹಾಗೂ ಸಾಮಾನ್ಯ Read more…

BIG NEWS: ಅ. 23ರಂದು ಕೇಂದ್ರದಿಂದ ಕಿತ್ತೂರು ಚೆನ್ನಮ್ಮ ಅಂಚೆ ಚೀಟಿ ಬಿಡುಗಡೆ

ಇದೇ ಅಕ್ಟೋಬರ್ 23ರಂದು ಕಿತ್ತೂರು ರಾಣಿ ಚೆನ್ನಮ್ಮ ಅಂಚೆ ಚೀಟಿಯನ್ನು ಕೇಂದ್ರ ಸರ್ಕಾರದಿಂದ ಬಿಡುಗಡೆ ಮಾಡಲಾಗುವುದು. ಅ. 23ಕ್ಕೆ ವೀರ ವನಿತೆ ಕಿತ್ತೂರು ರಾಣಿ ಚೆನ್ನಮ್ಮನವರು ಬ್ರಿಟಿಷರ ವಿರುದ್ಧ Read more…

BREAKING : ‘ಅನ್ನಭಾಗ್ಯ’ ಫಲಾನುಭವಿಗಳಿಗೆ ಗುಡ್ ನ್ಯೂಸ್ : ಹಣದ ಬದಲು ‘ದಿನಸಿ ಕಿಟ್’ ನೀಡಲು ರಾಜ್ಯ ಸರ್ಕಾರ ನಿರ್ಧಾರ..!

ಬೆಂಗಳೂರು : ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ ಎಂಬಂತೆ ಇನ್ಮುಂದೆ ಅನ್ನಭಾಗ್ಯದ ಹಣದ ಬದಲು ಆಹಾರದ ಕಿಟ್ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಕುರಿತು ಆಹಾರ ಸಚಿವ Read more…

BIG NEWS: ಚನ್ನಪಟ್ಟಣ ಉಪಚುನಾವಣೆ: ಜೆಡಿಎಸ್‌ನದ್ದೇ ಕ್ಷೇತ್ರವಾಗಿದ್ದರಿಂದ ಅವರ ಸಲಹೆಯೇ ಪ್ರಮುಖವಾಗಿದೆ: ಆರ್. ಅಶೋಕ್

ಬೆಂಗಳೂರು: ಚನ್ನಪಟ್ಟಣ ಜೆಡಿಎಸ್‌ನ ಕ್ಷೇತ್ರವೇ ಆಗಿದ್ದರಿಂದ ಅವರ ಸಲಹೆಯೇ ಪ್ರಮುಖ ಎಂದು ವಿಪಕ್ಷ ನಾಯಕ ಆರ್‌.ಅಶೋಕ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಆರ್.ಅಶೋಕ್, ಸಿ.ಪಿ.ಯೋಗೇಶ್ವರ್‌ ಅವರ ಮನವೊಲಿಸಲು ನಾನು Read more…

ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ವಿದ್ಯಾರ್ಥಿವೇತನ, ವಿದ್ಯಾಸಿರಿ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಬೆಂಗಳೂರು : 2024-25ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಮೆಟ್ರಿಕ ನಂತರದ ಕೋರ್ಸಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಮೆಟ್ರಿಕ-ನಂತರದ ಹಾಗೂ ಸ್ನಾತಕೋತ್ತರ ಪದವಿ, ವೃತ್ತಿ ಪರ Read more…

ಕೃಷಿ ಇಲಾಖೆಯಲ್ಲಿ ಗುತ್ತಿಗೆ ಆಧಾರದ ನೇಮಕಾತಿಗೆ ಅರ್ಜಿ ಆಹ್ವಾನ

ಕೃಷಿ ಇಲಾಖೆಯಿಂದ ಅನುಷ್ಟಾನಗೊಳಿಸುತ್ತಿರುವ ಆಹಾರ ಮತ್ತು ಪೌಷ್ಟಿಕ ಭದ್ರತೆ ಯೋಜನೆಯಡಿ ಜಿಲ್ಲಾ ಮಟ್ಟದ ಯೋಜನಾ ನಿರ್ವಹಣಾ ತಂಡದ ಸೇವೆಯನ್ನು ಪಡೆಯಲು ಗುತ್ತಿಗೆ ಆಧಾರದಲ್ಲಿ ಸಲಹೆಗಾರರು ಹಾಗೂ ತಾಂತ್ರಿಕ ಸಹಾಯಕ Read more…

BREAKING : 545 ‘PSI’ ಹುದ್ದೆಗಳ ನೇಮಕಾತಿಗೆ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ, ಇಲ್ಲಿದೆ ಮಾಹಿತಿ

ಬೆಂಗಳೂರು : ರಾಜ್ಯ ಪೊಲೀಸ್ ಇಲಾಖೆಯಲ್ಲಿ 545 ಪಿಎಸ್ಐ ಹುದ್ದೆಗಳಿಗೆ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟವಾಗಿದೆ. 545 ಪಿಎಸ್ಐ ಹುದ್ದೆಗಳಿಗೆ ಮರುಪರೀಕ್ಷೆ ನಡೆಸಲಾಗಿತ್ತು. ಇದರಲ್ಲಿ 545 ಪಿಎಸ್ಐ ಹುದ್ದೆಗಳ Read more…

ರಾಜ್ಯದಲ್ಲಿ ಇನ್ನೂ 5 ದಿನ ಹೆಚ್ಚಲಿದೆ ಮಳೆ ಅಬ್ಬರ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಇನ್ನೂ ಐದು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಅಕ್ಟೋಬರ್ 23ರವರೆಗೆ ಭಾರಿ ಮಳೆ ಮುಂದುವರೆಯಲಿದ್ದು, Read more…

HDK ರಾಜಕೀಯ ಅವರಿಗೇ ಗೊತ್ತು; ಅವರ ರಾಜಕೀಯವೇ ಬೇರೆ, ಅವರ ಪಕ್ಷ, ಕಾರ್ಯಕರ್ತರ ರಾಜಕೀಯವೇ ಬೇರೆ: ಡಿಸಿಎಂ ಟಾಂಗ್

ಬೆಂಗಳೂರು: ಹೆಚ್.ಡಿ.ಕುಮಾರಸ್ವಾಮಿ ಅವರ ರಾಜಕಾರಣ ಅವರಿಗೇ ಗೊತ್ತು. ನಮಗೆ ಗೊತ್ತಿಲ್ಲ. ಅವರ ರಾಜಕೀಯವೇ ಬೇರೆ, ಅವರ ಪಕ್ಷ ಹಾಗೂ ಕಾರ್ಯಕರ್ತರ ರಾಜಕಾರಣವೇ ಬೇರೆ. ಎನ್ ಡಿಎ ಮೈತ್ರಿ ರಾಜಕಾರಣವೇ Read more…

ರೈತರ ಮಕ್ಕಳಿಗೆ ಮುಖ್ಯ ಮಾಹಿತಿ : ಜೇನುಗಾರಿಕೆ ತರಬೇತಿಗೆ ಅರ್ಜಿ ಆಹ್ವಾನ

ಭಾಗಮಂಡಲ ಜೇನುಗಾರಿಕೆ ತರಬೇತಿ ಕೇಂದ್ರದಲ್ಲಿ 2024-25ನೇ ಸಾಲಿನಲ್ಲಿ ರೈತರ ಮಕ್ಕಳಿಗೆ 3 ತಿಂಗಳ ಜೇನುಗಾರಿಕೆ ತರಬೇತಿ ಕಾರ್ಯಕ್ರಮವನ್ನು 2024ರ ನವೆಂಬರ್, 05 ರಿಂದ 2025 ರ ಫೆಬ್ರವರಿ, 04 Read more…

BREAKING : ನಾನು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ತೀರ್ಮಾನಿಸಿದ್ದೇನೆ : ಸಿ.ಪಿ ಯೋಗೇಶ್ವರ್ ಘೋಷಣೆ

ಹುಬ್ಬಳ್ಳಿ : ನಾನು ಪಕ್ಷೇತರರರಾಗಿ ಸ್ಪರ್ಧಿಸಲು ತೀರ್ಮಾನಿಸಿದ್ದೇನೆ ಎಂದು ಮಾಜಿ ಎಂಎಲ್ ಸಿ ಸಿ.ಪಿ ಯೋಗೇಶ್ವರ್ ಘೋಷಣೆ ಮಾಡಿದ್ದಾರೆ. ಬಸವರಾಜ ಹೊರಟ್ಟಿ ಅವರಿಗೆ ರಾಜೀನಾಮೆ ಸಲ್ಲಿಸಿದ ಬಳಿಕ ಸುದ್ದಿಗಾರರ Read more…

BIG NEWS: ಉಪಚುನಾವಣೆಯಲ್ಲಿ 3 ಕ್ಷೇತ್ರಗಳಲ್ಲಿಯೂ ಕಾಂಗ್ರೆಸ್ ಗೆಲುವು ನಿಶ್ಚಿತ: ಸಿಎಂ ಸಿದ್ದರಾಮಯ್ಯ ವಿಶ್ವಾಸ

ಚಳ್ಳಕೆರೆ: ಉಪಚುನಾವಣಾ ಅಖಾಡ ರಂಗೇರಿದ್ದು, ಮೂರು ಕ್ಷೇತ್ರಗಳಲ್ಲಿಯೂ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವು ನಿಶ್ಚಿತ ಎಂದು ಸಿಎಂ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಚಳ್ಳಕೆರೆ ನಗರದಲ್ಲಿ ಮಾತನಡಿದ ಸಿಎಂ ಸಿದ್ದರಾಮಯ್ಯ, ಉಪಚುನಾವಣೆಯಲ್ಲಿ Read more…

BREAKING : ವಿಧಾನಪರಿಷತ್ ಸದಸ್ಯ (MLC) ಸ್ಥಾನಕ್ಕೆ ಸಿ.ಪಿ ಯೋಗೇಶ್ವರ್ ರಾಜೀನಾಮೆ ಸಲ್ಲಿಕೆ |C.P Yogeshwar

ಬೆಂಗಳೂರು : ಎಮ್ ಎಲ್ ಸಿ ಸ್ಥಾನಕ್ಕೆ ಸಿ ಪಿ ಯೋಗೇಶ್ವರ್ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ. ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಭೇಟಿಯಾಗಿ ಸ್ಥಾನಕ್ಕೆ ಸಿ Read more…

ಮೀನುಗಾರಿಕೆ ಇಲಾಖೆಯಿಂದ ಮತ್ಸ್ಯ ಸಂಪದ-ನೀಲಿಕ್ರಾಂತಿ ಯೋಜನೆಯಡಿ ಸಹಾಯಧನ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಶಿವಮೊಗ್ಗ : ಮೀನುಗಾರಿಕೆ ಇಲಾಖೆ ವತಿಯಿಂದ 2022-23 ರಿಂದ 2024-25 ನೇ ಸಾಲಿನವರೆಗೆ ಮರು ಹಂಚಿಕೆಯಾಗಿರುವ ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಮತ್ತು ನೀಲಿಕ್ರಾಂತಿ ಯೋಜನೆಯಡಿ ವಿವಿಧ ಘಟಕಗಳಿಗೆ Read more…

ಅ. 24 ರಿಂದ ವರ್ಷಕ್ಕೊಮ್ಮೆ ದರ್ಶನ ನೀಡುವ ‘ಹಾಸನಾಂಬೆ’ ದೇವಾಲಯ ಓಪನ್ |Hasanambe Temple

ಹಾಸನ : ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬ ದೇವಾಲಯದ ಬಾಗಿಲನ್ನು ಅ. 24ರಂದು ತೆರೆಯಲಾಗುವುದು ಎಂದು ಉಸ್ತುವಾರಿ ಸಚಿವ ಕೆ.ಎನ್ ರಾಜಣ್ಣ ತಿಳಿಸಿದ್ದಾರೆ. ಅ. 24ರಂದು ಮಧ್ಯಾಹ್ನ 12 Read more…

BIG NEWS: ಸಚಿವ ಬೋಸರಾಜು ವಿರುದ್ಧ ರಾಜ್ಯಪಾಲರಿಗೆ ದೂರು

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿರುವ ಬೆನ್ನಲ್ಲೇ ಸಚಿವ ಪ್ರಿಯಾಂಕ್ ಖರ್ಗೆ, ಎಂ.ಬಿ.ಪಾಟೀಲ್ ವಿರುದ್ಧವೂ ರಾಜ್ಯಪಾಕರಿಗೆ ದೂರು ನೀಡಲಾಗಿತ್ತು. ಇದೀಗ ಸಿಎಂ Read more…

BREAKING : ಸಿ.ಪಿ ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆಗೆ ಹೈಕಮಾಂಡ್ ಗ್ರೀನ್ ಸಿಗ್ನಲ್ |C.P Yogeshwar

ಬೆಂಗಳೂರು : ಚನ್ನಪಟ್ಟಣ ಉಪಚುನಾವಣೆಗೆ ಸ್ಪರ್ಧಿಸಲು ಮುಂದಾಗಿರುವ ಬಿಜೆಪಿ ವಿಧಾನಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ನಡೆ ಬಹಳ ಕುತೂಹಲ ಮೂಡಿಸಿದೆ. ಸಿ.ಪಿ ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆಯಾಗುವುದು ಖಚಿತ ಎಂದು ಹೇಳಲಾಗುತ್ತಿದೆ. Read more…

BIG NEWS: ಜೂಜು ಅಡ್ಡೆ ಮೇಲೆ ಪೊಲೀಸರ ದಿಢೀರ್ ದಾಳಿ: 20 ಜನರು ಅರೆಸ್ಟ್

ಬೆಳಗಾವಿ: ಜೂಜು ಅಡ್ಡೆ ಮೇಲೆ ಪೊಲೀಸರು ದಿಢೀರ್ ದಾಳಿ ನಡೆಸಿರ್ಯ್ವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನಲ್ಲಿ ನಡೆದಿದೆ. ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದು, ಜೂಜಾಟದಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...