alex Certify Karnataka | Kannada Dunia | Kannada News | Karnataka News | India News - Part 570
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಮಾಜಿ ‘IAS’ ಅಧಿಕಾರಿ, ನಟ ಶಿವರಾಮ್ ವಿಧಿವಶ : ಸಿಎಂ ಸಿದ್ದರಾಮಯ್ಯ ಸೇರಿ ಹಲವು ಗಣ್ಯರ ಸಂತಾಪ

ಬೆಂಗಳೂರು : ಮಾಜಿ ಐಎಎಸ್ ಅಧಿಕಾರಿ, ನಟ ಕೆ.ಶಿವರಾಮ್ ಅವರು ಇಂದು ಹೃದಯಾಘಾತದಿಂದ ವಿಧಿವಶರಾಗಿದ್ದು, ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ. ಮಾಜಿ ಐಎಎಸ್ ಅಧಿಕಾರಿ, Read more…

BIG NEWS: ಜಾತಿ ಗಣತಿ ವರದಿ ಸ್ವೀಕಾರ: ಸಂಪುಟ ಸಭೆಯಲ್ಲಿ ಚರ್ಚಿಸಿ ಮುಂದಿನ ನಿರ್ಧಾರ; ಸಿಎಂ ಸಿದ್ದರಾಮಯ್ಯ

ಬೆಂಗಳೂರು: ತೀವ್ರ ವಿರೋಧದ ನಡುವೆಯೂ ರಾಜ್ಯ ಸರ್ಕಾರಕ್ಕೆ ಜಾತಿ ಗಣತಿ ವರದಿಯನ್ನು ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಸಲ್ಲಿಕೆ ಮಾಡಿದ್ದಾರೆ. ಈ ಕುರಿತು ವಿಧಾನಸೌಧದಲ್ಲಿ Read more…

ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ಎಲೆಕ್ಟ್ರಾನಿಕ್ ಮತ್ತು ಡಿಜಿಟಲ್ ಮಾಧ್ಯಮದಲ್ಲಿ ತರಬೇತಿ ನೀಡಲು ಅರ್ಜಿ ಆಹ್ವಾನ

ಶಿವಮೊಗ್ಗ : ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದಿಂದ 2023-24 ನೇ ಸಾಲಿನಲ್ಲಿ ಪರಿಶಿಷ್ಟ ಪಂಗಡಗಳ ಸಮುದಯದ ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ಎಲೆಕ್ಟ್ರಾನಿಕ್ ಮತ್ತು ಡಿಜಿಟಲ್ ಮಾಧ್ಯಮದಲ್ಲಿ Read more…

BREAKING : ಸಿಎಂ ಸಿದ್ದರಾಮಯ್ಯಗೆ ‘ಜಾತಿ ಗಣತಿ’ ವರದಿ ಸಲ್ಲಿಸಿದ ಜಯಪ್ರಕಾಶ್ ಹೆಗ್ಡೆ

ಬೆಂಗಳೂರು : ತೀವ್ರ ವಿರೋಧದ ನಡುವೆಯೂ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗಡೆ ರಾಜ್ಯ ಸರ್ಕಾರಕ್ಕೆ ಜಾತಿ ಗಣತಿ ವರದಿ ಸಲ್ಲಿಸಿದ್ದಾರೆ. ವಿಧಾನಸೌಧದಲ್ಲಿ ಸಿಎಂ Read more…

BIG NEWS: ಲೋಕಸಭಾ ಚುನಾವಣೆ: ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆಗೆ ಅರುಣ್ ಕುಮಾರ್ ಪುತ್ತಿಲ ನಿರ್ಧಾರ; ಅಧಿಕೃತ ಘೋಷಣೆ

ಮಂಗಳೂರು: ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ಪ್ರಬಲ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಬಿಜೆಪಿ ಸೇರ್ಪಡೆಯಾಗುವ ಸಾಧ್ಯತೆ ಇದೆ ಎಂಬ ಮಾತು ಕೇಳಿಬಂದಿತ್ತು. ಆದರೆ ಇದೀಗ ಬಿಜೆಪಿ Read more…

BREAKING: ಅಭಿಮಾನಿ ಕಾಲಿನ ಮೇಲೆ ಹರಿದ ನಟ ಯಶ್ ಬೆಂಗಾವಲು ವಾಹನ

ಬಳ್ಳಾರಿ: ಅಭಿಮಾನಿಯ ಕಾಲಿನ ಮೇಲೆ ನಟ ಯಶ್ ಅವರ ಬೆಂಗಾವಲು ವಾಹನ ಹರಿದ ಘಟನೆ ಬಳ್ಳಾರಿಯ ಹೊರವಲಯದ ಬಾಲಾಜಿ ಕ್ಯಾಂಪ್ ನಲ್ಲಿ ನಡೆದಿದೆ. ಅಮೃತೇಶ್ವರ ಸ್ಫಟಿಕ ಲಿಂಗ ದೇವಸ್ಥಾನದ Read more…

BREAKING : ಧಾರವಾಡದಲ್ಲಿ ರಕ್ಕಸ ಕೃತ್ಯ : ಮಗು ಅತ್ತಿದ್ದಕ್ಕೆ ಗೋಡೆಗೆ ಎತ್ತಿ ಎಸೆದು ಕೊಂದ ಪಾಪಿ ತಂದೆ..!

ಧಾರವಾಡ : ಮಗು ಅತ್ತಿದ್ದಕ್ಕೆ ಪಾಪಿ ತಂದೆಯೋರ್ವ ಮಗುವನ್ನು ಗೋಡೆಗೆ ಎತ್ತಿ ಬಿಸಾಡಿದ ಹೃದಯವಿದ್ರಾವಕ ಘಟನೆ ಧಾರವಾಡ ತಾಲೂಕಿನ ಯಾದವಾಡ ಗ್ರಾಮದಲ್ಲಿ ನಡೆದಿದ್ದು, ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ Read more…

BBMP BUDJET : ಬೆಂಗಳೂರಿಗರಿಗೆ ಗುಡ್ ನ್ಯೂಸ್ : ಶೀಘ್ರದಲ್ಲೇ ಹೊಸದಾಗಿ 50 ‘ಇಂದಿರಾ ಕ್ಯಾಂಟೀನ್’ ಸ್ಥಾಪನೆ

ಬೆಂಗಳೂರು : ಬೆಂಗಳೂರಿಗರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಶೀಘ್ರದಲ್ಲೇ ಹೊಸದಾಗಿ 50 ಇಂದಿರಾ ಕ್ಯಾಂಟೀನ್ ಸ್ಥಾಪನೆ ಮಾಡುವುದಾಗಿ ಬಿಬಿಎಂಪಿ ಬಜೆಟ್ ನಲ್ಲಿ ಘೋಷಣೆ ಮಾಡಲಾಗಿದೆ. 2024-25ನೇ ಸಾಲಿನ ಬೆಂಗಳೂರು Read more…

ಬೆಂಗಳೂರಿನ 100 ಕಡೆಗಳಲ್ಲಿ ‘ಶಿ ಟಾಯ್ಲೆಟ್’ ನಿರ್ಮಾಣ; ಬಿಬಿಎಂಪಿ ಬಜೆಟ್ ನಲ್ಲಿ ಘೋಷಣೆ

ಬೆಂಗಳೂರು: 2024-25ನೇ ಸಾಲಿನ ಬೆಂಗಳೂರು ಮಹಾನಗರ ಪಾಲಿಕೆ-ಬಿಬಿಎಂಪಿ ಬಜೆಟ್ ಮಂಡನೆಯಾಗಿದೆ. ಬ್ರ್ಯಾಂಡ್ ಬೆಂಗಳೂರು ಪರಿಕಲ್ಪನೆಯಡಿಯಲ್ಲಿ ಹಲವಾರು ಮಹತ್ವದ ಘೋಷಣೆ ಮಾಡಲಾಗಿದೆ. ಬಿಬಿಎಂಪಿ ವಿಶೇಷ ಆಯುಕ್ತ ಶಿವಾನಂದ ಕಲ್ಕೆರಿ ಟೌನ್ Read more…

BBMP BUDJET : ಬರೋಬ್ಬರಿ 12,369 ಕೋಟಿಯ ‘ಬಜೆಟ್’ ಮಂಡಿಸಿದ ಬಿಬಿಎಂಪಿ, ಹೀಗಿದೆ ಹೈಲೆಟ್ಸ್..!

ಬೆಂಗಳೂರು : ಬಿಬಿಎಂಪಿ ಹಣಕಾಸು ವಿಭಾಗದ ವಿಶೇಷ ಆಯುಕ್ತ ಶಿವಾನಂದ ಕಲಕೇರಿ ಅವರು ಬಿಬಿಎಂಪಿ ಬಜೆಟ್ ( 2024-25 ಮಂಡನೆ ಮಾಡಿದ್ದು, ಒಟ್ಟು 12,36,950 ಕೋಟಿ ರೂಪಾಯಿ ಆಯವ್ಯಯ Read more…

BIG NEWS : ಪ್ರಧಾನಿ ಮೋದಿ ತಮ್ಮ ಅವಧಿಯಲ್ಲಿ 130 ಲಕ್ಷ ಕೋಟಿ ರೂ. ಸಾಲ ಮಾಡಿದ್ದಾರೆ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಪ್ರಧಾನಿ ಮೋದಿ ತಮ್ಮ ಅವಧಿಯಲ್ಲಿ 130 ಲಕ್ಷ ಕೋಟಿ ರೂ. ಸಾಲ ಮಾಡಿದ್ದಾರೆ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸಭೆಯಲ್ಲಿ ಈ ಕುರಿತು ಮಾತನಾಡಿದ ಸಿಎಂ ಸಿದ್ದರಾಮಯ್ಯ, Read more…

GOOD NEWS : 16 ಸಾವಿರ ಪೌರ ಕಾರ್ಮಿಕರ ನೇರ ನೇಮಕಾತಿಗೆ ‘ಬಿಬಿಎಂಪಿ’ ಗ್ರೀನ್ ಸಿಗ್ನಲ್ |BBMP BUDJET 2024

ಬೆಂಗಳೂರು : ಬಿಬಿಎಂಪಿ ಇಂದು ಬಜೆಟ್ ಮಂಡಿಸಿದ್ದು, ಸಿಲಿಕಾನ್ ಸಿಟಿ ಬೆಂಗಳೂರಿಗೆ ಹಲವು ಯೋಜನೆ, ಬೆಂಗಳೂರು ಅಭಿವೃದ್ದಿಗೆ ಅನುದಾನ ಘೋಷಿಸಿದೆ. ಹಾಗೂ 16 ಸಾವಿರ ಪೌರ ಕಾರ್ಮಿಕರ ನೇರ Read more…

ಎದೆ ಮೇಲೆ ನಟ ‘ದರ್ಶನ್’ ಟ್ಯಾಟೂ ಹಾಕಿಸಿಕೊಂಡ ಮಹಿಳಾ ಅಭಿಮಾನಿ ; ಫೋಟೋ ವೈರಲ್

ಬೆಂಗಳೂರು : ಎದೆ ಮೇಲೆ ಮಹಿಳಾ ಅಭಿಮಾನಿಯೊಬ್ಬರು ನಟ ದರ್ಶನ್ ಟ್ಯಾಟೂ ಹಾಕಿಸಿಕೊಂಡಿದ್ದು, ಫೋಟೋ ವೈರಲ್ ಆಗಿದೆ. ನಟ ದರ್ಶನ್ ಮಹಿಳಾ ಅಭಿಮಾನಿ ಮಂಗಳಾ ಎಂಬುವವರು ಟ್ಯಾಟೂ ಹಾಕಿಸಿಕೊಂಡಿದ್ದು, Read more…

BIG NEWS: ಕಾಂಗ್ರೆಸ್ ಸರ್ಕಾರ ದೇಶ ವಿರೋಧಿಗಳನ್ನು ರಕ್ಷಿಸುತ್ತಿದೆ; ಮಾಜಿ ಸಿಎಂ ಬೊಮ್ಮಾಯಿ ವಾಗ್ದಾಳಿ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಸಂವಿಧಾನ ಪ್ರಕಾರ ನಡೆದುಕೊಳ್ಳುತ್ಗಿಲ್ಲ. ದೇಶವಿರೋಧಿಗಳ ರಕ್ಷಣೆ ಮಾಡುತ್ತಿದೆ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ವಾಗ್ದಾಳಿ ನಡೆಸಿದ್ದಾರೆ. ಸರ್ಕಾರದ ವಿರುದ್ಧ ಪ್ರತಿಭಟನೆಯಲ್ಲಿ ಪಾಲ್ಗೊಂಡ Read more…

ಗಮನಿಸಿ : ರಾಜ್ಯದಲ್ಲಿ ಮಾ. 3 ರಿಂದ 6ರವರೆಗೆ ‘ಪಲ್ಸ್ ಪೋಲಿಯೊ’ ಅಭಿಯಾನ, ತಪ್ಪದೇ ಮಕ್ಕಳಿಗೆ ಲಸಿಕೆ ಹಾಕಿಸಿ

ಬೆಂಗಳೂರು : ರಾಜ್ಯದಲ್ಲಿ ಮಾ. 3 ರಿಂದ 6ರವರೆಗೆ ಪಲ್ಸ್ ಪೋಲಿಯೊ ಅಭಿಯಾನ ನಡೆಯಲಿದ್ದು, ಪೋಷಕರು ತಪ್ಪದೇ ಮಕ್ಕಳಿಗೆ ಲಸಿಕೆ ಹಾಕಿಸಬೇಕು ಎಂದು ಸರ್ಕಾರ ಪ್ರಕಟಣೆ ಹೊರಡಿಸಿದೆ. ರಾಜ್ಯದಲ್ಲಿ Read more…

10 ವರ್ಷಗಳಿಂದ ಬಡವರ ಹಸಿವನ್ನು ತಣಿಸಿರುವ ʻಅನ್ನಭಾಗ್ಯʼ ಮುಂದುವರೆಸಲು ನಮ್ಮ ಸರ್ಕಾರ ಬದ್ಧ : ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು : 10 ವರ್ಷಗಳಿಂದ ಯಶಸ್ವಿಯಾಗಿ ಬಡವರ ಹಸಿವನ್ನು ತಣಿಸಿರುವ ಅನ್ನಭಾಗ್ಯ ಯೋಜನೆ ಮುಂದುವರೆಯಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ. ಹಸಿವು ಮುಕ್ತ Read more…

SHOCKING : ಧಾರವಾಡದಲ್ಲಿ ಅಳುತ್ತಿದ್ದ ಕಂದಮ್ಮನನ್ನು ಗೋಡೆಗೆ ಬಿಸಾಡಿದ ಪಾಪಿ ತಂದೆ ; 1 ವರ್ಷದ ಮಗು ಸ್ಥಿತಿ ಗಂಭೀರ

ಧಾರವಾಡ : ಮಗು ಅತ್ತಿದ್ದಕ್ಕೆ ಪಾಪಿ ತಂದೆಯೋರ್ವ ಮಗುವನ್ನು ಗೋಡೆಗೆ ಎತ್ತಿ ಬಿಸಾಡಿದ ಹೃದಯವಿದ್ರಾವಕ ಘಟನೆ ಧಾರವಾಡ ತಾಲೂಕಿನ ಯಾದವಾಡ ಗ್ರಾಮದಲ್ಲಿ ನಡೆದಿದೆ. ರಾತ್ರಿ ಮಗು ಅತ್ತು ಗಲಾಟೆ Read more…

ಗ್ಯಾರಂಟಿ ಯೋಜನೆಗಳಿಗೆ ಈ ವರ್ಷ 36,000 ಕೋಟಿ ರೂ. ವೆಚ್ಚ ಮಾಡಿದ್ದೇವೆ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ರಾಜ್ಯದಲ್ಲಿ ಈ ವರ್ಷ ಗ್ಯಾರಂಟಿ ಯೋಜನೆಗಳಿಗೆ 36,000 ಕೋಟಿ ರೂ. ವೆಚ್ಚ ಮಾಡಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಬಜೆಟ್ ಮೇಲಿನ ಚರ್ಚೆಗೆ ಸಂಬಂಧಿಸಿದಂತೆ ವಿಧಾನಸಭೆಯಲ್ಲಿ Read more…

ವಿಧಾನಸಭೆಯಲ್ಲಿ ʻಬಜೆಟ್ ಮೇಲಿನ ಚರ್ಚೆʼಗೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರ ಉತ್ತರ : ಇಲ್ಲಿದೆ ಸಂಪೂರ್ಣ ಮಾಹಿತಿ

ಬೆಂಗಳೂರು : 2024-25ನೇ ಸಾಲಿಗೆ ನಾನು ಮಂಡಿಸಿದ ಆಯವ್ಯಯದ ಗಾತ್ರ 3,71,343 ಕೋಟಿ ರೂ. ನಷ್ಟಿದ್ದು, ಬೊಮ್ಮಾಯಿ ಅವರು ಮಂಡಿಸಿದ ಬಜೆಟ್‌ಗಿಂತ 62,200 ಕೋಟಿ ರೂ. ನಷ್ಟು ಗಾತ್ರ Read more…

BBMP BUDGET BREAKING : ‘ಬ್ರ್ಯಾಂಡ್ ಬೆಂಗಳೂರು’ ಯೋಜನೆಗಳಿಗೆ 1,580 ಕೋಟಿ ರೂ. ಅನುದಾನ ಘೋಷಣೆ

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಅಧಿಕಾರಿಗಳು 2024-25ನೇ ಸಾಲಿನ 12,371.63 ಕೋಟಿ ರೂ.ಗಳ ಬಜೆಟ್ ಮಂಡಿಸಿದ್ದಾರೆ. ಬಿಬಿಎಂಪಿ ಬಜೆಟ್ ನಲ್ಲಿ ‘ಬ್ರಾಂಡ್ ಬೆಂಗಳೂರು’ ಯೋಜನೆಗೆ ಪ್ರಾಮುಖ್ಯತೆ Read more…

BIG NEWS: ಕಾಂಗ್ರೆಸ್ ಸರ್ಕಾರದಿಂದ ಲ್ಯಾಂಡ್ ಜಿಹಾದ್; ವಿಪಕ್ಷ ನಾಯಕ ಆರ್.ಅಶೋಕ್ ಆಕ್ರೋಶ

ಬೆಂಗಳೂರು: ಅಲ್ಪಸಂಖ್ಯಾತರನ್ನು ಓಲೈಸುವ ಕೆಲಸದಲ್ಲಿ ತೊಡಗಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ಲ್ಯಾಂಡ್ ಜಿಹಾದ್ ನಡೆಸಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಆರೋಪಿಸಿದ್ದಾರೆ ಬೆಂಗಳೂರು ನಗರದ ಹೃದಯ ಭಾಗದಲ್ಲಿರುವ ಬೆಲೆಬಾಳುವ Read more…

BREAKING NEWS: ಸರ್ಕಾರವನ್ನು ವಜಾಗೊಳಿಸುವಂತೆ ಆಗ್ರಹಿಸಿ ರಾಜ್ಯಪಾಲರಿಗೆ ದೂರು ಸಲ್ಲಿಸಿದ ಬಿಜೆಪಿ ನಾಯಕರು

ಬೆಂಗಳೂರು: ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಕೂಗಿದವರ ವಿರುದ್ಧ ಕ್ರಮ ಕೈಗೊಳ್ಳದ ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ವಜಾಗೊಳಿಸುವಂತೆ ಒತ್ತಾಯಿಸಿ ವಿಪಕ್ಷ ಬಿಜೆಪಿ ನಾಯಕರು ರಾಜ್ಯಪಾಲರಿಗೆ ದೂರು ಸಲ್ಲಿಸಿದ್ದಾರೆ. ರಾಜ್ಯಸಭಾ Read more…

BREAKING : ‘ಭಾರತೀಯ ಸೇನೆ’ ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಶೃಂಗೇರಿಯಲ್ಲಿ ಯುವಕ ಆತ್ಮಹತ್ಯೆ

ಚಿಕ್ಕಮಗಳೂರು : ಭಾರತೀಯ ಸೇನೆ ನೇಮಕಾತಿ ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಮನನೊಂದು ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಶೃಂಗೇರಿ ತಾಲೂಕಿನ ಕಿಗ್ಗಾ ಸಮೀಪದ ಯಡದಾಳು ಗ್ರಾಮದಲ್ಲಿ ನಡೆದಿದೆ. ಕಾರ್ತಿಕ್ Read more…

BIG NEWS: ವಿಧಾನಸೌಧದಿಂದ ರಾಜಭವನದವರೆಗೆ ಬಿಜೆಪಿ ಪಾದಯಾತ್ರೆ; ಸರ್ಕಾರವನ್ನು ವಜಾಗೊಳಿಸುವಂತೆ ರಾಜ್ಯಪಾಲರಿಗೆ ದೂರು

ಬೆಂಗಳೂರು: ರಾಜ್ಯ ಸರ್ಕಾರವನ್ನು ವಜಾಗೊಳಿಸುವಂತೆ ಆಗ್ರಹಿಸಿ ವಿಪಕ್ಷ ಬಿಜೆಪಿ ವಿಧಾನಸೌಧದಿಂದ ರಾಜಭವನದವರೆಗೆ ಪಾದಯಾತ್ರೆ ಆರಂಭಿಸಿದೆ. ರಾಜ್ಯಸಭಾ ಚುನಾವಣೆ ಗೆಲುವಿನ ಸಂಭ್ರಮದ ವೇಳೆ ವಿಧಾನಸೌಧದಲ್ಲಿ ಕಿಡಿಗೇಡಿಗಳು ಪಾಕ್ ಪರ ಘೋಷಣೆ Read more…

BREAKING : ‘ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವ’ದ ರಾಯಭಾರಿಯಾಗಿ ಡಾಲಿ ಧನಂಜಯ್ ನೇಮಕ

ಬೆಂಗಳೂರು : ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ ನಟ ಡಾಲಿ ಧನಂಜಯ್ ನೇಮಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಸ್ಯಾಂಡಲ್ ವುಡ್ ನಲ್ಲಿ ಡಾಲಿಯಾಗಿ ಮಿಂಚಿದ ನಟ ಧನಂಜಯ್ ಗೆ Read more…

ರಾಜ್ಯ ಸರ್ಕಾರವನ್ನು ವಜಾಗೊಳಿಸುವಂತೆ ಆಗ್ರಹಿಸಿ ಬಿಜೆಪಿ, ಜೆಡಿಎಸ್ ರಾಜ್ಯಪಾಲರಿಗೆ ದೂರು

ಬೆಂಗಳೂರು : ವಿಧಾನಸೌಧದಲ್ಲಿ ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ ಆರೋಪದ ಹಿನ್ನೆಲೆಯಲ್ಲಿ ರಾಜಭವನಕ್ಕೆ ಬಿಜೆಪಿ, ಜೆಡಿಎಸ್‌ ಶಾಸಕರು ಪಾದಯಾತ್ರೆ ನಡೆಸಿದ್ದಾರೆ. ರಾಝ್ಯ ಸರ್ಕಾರದ ವಿರುದ್ಧ ದೂರು ನೀಡಲು ವಿಪಕ್ಷ ನಾಯಕರು Read more…

BIG NEWS: ಸದನದಲ್ಲಿ ಜೈ ಶ್ರೀರಾಮ್ ಎಂದ ಬಿಜೆಪಿ ಸದಸ್ಯರು; ಜೈಜೈ ಸೀತಾರಾಮ್ ಎಂದು ಘೋಷಣೆ ಕೂಗಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ವಿಧಾನಮಂಡಲ ಅಧಿವೇಶನದ ಕೊನೆ ದಿನವಾದ ಇಂದು ಕೂಡ ವಿಧಾನಸಭೆಯಲ್ಲಿ ಪಾಕ್ ಪರ ಘೋಷಣೆ ಕೂಗಿನ ಆರೋಪ ಪ್ರತಿಧ್ವನಿಸಿದೆ. ಸದನದಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡುತ್ತಿದ್ದ ವೇಳೆ ಬಿಜೆಪಿ ಸದಸ್ಯರು Read more…

ಇನ್ಫೋಸಿಸ್ ಮಾರ್ಚ್ 9 ರಂದು ಬೆಂಗಳೂರಿನಲ್ಲಿ ವಾಕ್-ಇನ್ ನೇಮಕಾತಿ ಅಭಿಯಾನ : ವರದಿ

ಬೆಂಗಳೂರು : ಐಟಿ ದಿಗ್ಗಜ ಇನ್ಫೋಸಿಸ್ ಲಿಮಿಟೆಡ್ ಮಾರ್ಚ್ 9 ರಂದು ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಡೆವಲಪ್ಮೆಂಟ್ ಸೆಂಟರ್ನಲ್ಲಿ ವಾಕ್-ಇನ್ ನೇಮಕಾತಿ ಕಾರ್ಯಕ್ರಮವನ್ನು ಆಯೋಜಿಸಿದೆ. ಫೆಬ್ರವರಿ 3 ರಂದು Read more…

ಹಸೆಮಣೆ ಮೇಲೆ ‘ಬಿಗ್​ಬಾಸ್’ ಜೋಡಿ : ಸದ್ದಿಲ್ಲದೇ ಮದುವೆಯಾದ್ರಾ ಕಾರ್ತಿಕ್-ನಮ್ರತಾ..?

ಬೆಂಗಳೂರು : ಬಿಗ್ ಬಾಸ್ ಸೀಸನ್-10 ವಿನ್ನರ್ ಕಾರ್ತಿಕ್ ಹಾಗೂ ನಮ್ರತಾ ಗೌಡ ಅಭಿಮಾನಿಗಳಿಗೆ ಬಿಗ್ ಸರ್ಪೈಸ್ ನೀಡಿದ್ದಾರೆ. ಮದುವೆ ಫೋಷಾಕಿನಲ್ಲಿ ಫೋಟೋಶೂಟ್ ಮಾಡಿಸಿ ಎಲ್ಲರ ಗಮನ ಸೆಳೆದಿದ್ದಾರೆ. Read more…

ಗಮನಿಸಿ : ‘ಸ್ಪರ್ಧಾತ್ಮಕ ಪರೀಕ್ಷೆ’ ತರಬೇತಿಯ ಉಚಿತ ಕಾರ್ಯಾಗಾರಕ್ಕೆ ಅರ್ಜಿ ಆಹ್ವಾನ

‘ಕರ್ನಾಟಕ ಲೋಕಸೇವಾ ಆಯೋಗವು 384 ಗ್ರೂಪ್-ಎ ಹಾಗೂ ಗ್ರೂಪ್-ಬಿ ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಅರ್ಹ ಅಭ್ಯರ್ಥಿಗಳು ಮಾರ್ಚ್, 04 ರಿಂದ ಏಪ್ರಿಲ್, 03 ರೊಳಗೆ ಆನ್ಲೈನ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...