alex Certify Karnataka | Kannada Dunia | Kannada News | Karnataka News | India News - Part 572
ಕನ್ನಡ ದುನಿಯಾ
    Dailyhunt JioNews

Kannada Duniya

ಸರ್ಕಾರಿ ಆಸ್ಪತ್ರೆಯಿಂದ 200 ಮೀ. ವ್ಯಾಪ್ತಿಯ ಖಾಸಗಿ ಲ್ಯಾಬ್ ಬಂದ್

ಬೆಂಗಳೂರು: ಸರ್ಕಾರಿ ಆಸ್ಪತ್ರೆಯಿಂದ 200 ಮೀಟರ್ ವ್ಯಾಪ್ತಿಯಲ್ಲಿರುವ ಖಾಸಗಿ ಪ್ರಯೋಗಾಲಯಗಳನ್ನು ಬಂದ್ ಮಾಡುವಂತೆ ಸರ್ಕಾರ ಆದೇಶಿಸಿದೆ. 200 ಮೀಟರ್ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಖಾಸಗಿ ಚಿಕಿತ್ಸಾ ಪ್ರಯೋಗಾಲಯಗಳ ಪರಿಶೀಲನೆ Read more…

BREAKING: ನಟ ದರ್ಶನ್ ಗೆ ಎದುರಾಯ್ತು ಸಂಕಷ್ಟ: ಕೋರ್ಟ್ ನಲ್ಲಿ ಖಾಸಗಿ ದೂರು ದಾಖಲು

ಬೆಂಗಳೂರು: ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ವಿರುದ್ಧ ಕೋರ್ಟ್ ನಲ್ಲಿ ಖಾಸಗಿ ದೂರು ದಾಖಲಿಸಲಾಗಿದೆ. ಬೆಂಗಳೂರಿನ 37ನೇ ಎಸಿಎಂಎಂ ಕೋರ್ಟ್ ನಲ್ಲಿ ಕೇಸು ದಾಖಲಾಗಿದೆ. ದರ್ಶನ್ ವಿರುದ್ಧ ರೇಣುಕಮ್ಮ Read more…

7ನೇ ವೇತನ ಆಯೋಗ ಜಾರಿಗೆ ರಾಜ್ಯ ಸರ್ಕಾರ ಬದ್ಧ : CM ಸಿದ್ಧರಾಮಯ್ಯ

ಬೆಂಗಳೂರು : ಏಳನೇ ವೇತನ ಆಯೋಗ ಜಾರಿ ನಿರೀಕ್ಷೆಯಲ್ಲಿರುವ ರಾಜ್ಯ ಸರ್ಕಾರಿ ನೌಕರರಿಗೆ ಸಿಎಂ ಸಿದ್ದರಾಮಯ್ಯ ಸಿಹಿಸುದ್ದಿ ನೀಡಿದ್ದು, ಶೀಘ್ರವೇ ರಾಜ್ಯ ಸರ್ಕಾರ ಈ ಬಗ್ಗೆ ಕ್ರಮ ಕೈಗೊಳ್ಳಲಿದೆ Read more…

ಇತಿಹಾಸ ಸೃಷ್ಟಿಸಿದ ʻಬೃಹತ್ ಉದ್ಯೋಗ ಮೇಳʼ : 9,651 ಉದ್ಯೋಗಾಕಾಂಕ್ಷಿಗಳಿಗೆ ಸ್ಥಳದಲ್ಲೇ ಉದ್ಯೋಗ

ಬೆಂಗಳೂರು : ಬೆಂಗಳೂರು ಅರಮನೆ ಮೈದಾನದಲ್ಲಿ ಫೆಬ್ರವರಿ 26 ಮತ್ತು 27ರಂದು ಕೌಶಲ್ಯಾಭಿವೃದ್ಧಿ ಇಲಾಖೆ ವತಿಯಿಂದ ನಡೆದ ಯುವ ಸಮೃದ್ಧಿ ಸಮ್ಮೇಳನದಲ್ಲಿ ಸುಮಾರು 9,651 ಉದ್ಯೋಕಾಕಾಂಕ್ಷಿಗಳಿಗೆ ಸ್ಥಳದಲ್ಲೇ ಉದ್ಯೋಗ Read more…

ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ : ಬೆಳಗಾವಿಯಲ್ಲಿ ಕನ್ನಡೇತರ ಫಲಕಗಳ ತೆರವು

ಬೆಳಗಾವಿ : ಸರಕಾರದ ಅಧಿಸೂಚನೆ ಹಾಗೂ ನಿಯಮಾವಳಿ ಪ್ರಕಾರ ವಾಣಿಜ್ಯ ಮಳಿಗೆಗಳು, ಅಂಗಡಿ-ಮುಂಗಟ್ಟುಗಳ ಫಲಕಗಳಲ್ಲಿ ಕನ್ನಡ ಬಳಕೆ‌ ಮಾಡದೇ ಇರುವ ನಗರದ ಅಂಗಡಿಗಳ ಫಲಕಗಳ ತೆರವು ಕಾರ್ಯಾಚರಣೆಯನ್ನು ಆರಂಭಿಸಲಾಗಿದೆ Read more…

ರೈತ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನ : ಇಲ್ಲಿದೆ ಮಾಹಿತಿ

ತೋಟಗಾರಿಕೆ ಇಲಾಖೆ ಅಧೀನದ ತೋಟಗಾರಿಕೆ ತರಬೇತಿ ಕೇಂದ್ರಗಳಲ್ಲಿ ರೈತ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಯು ಮೇ 2 ರಿಂದ ಆರಂಭವಾಗಲಿದೆ. ತೋಟಗಾರಿಕೆ ತರಬೇತಿ ಕೇಂದ್ರ, ಸೋಮನಹಳ್ಳಿ ಕಾವಲ್, Read more…

ರಾಜ್ಯ ಸರ್ಕಾರದ ʻಉದ್ಯೋಗ ಮೇಳʼಕ್ಕೆ ಭರ್ಜರಿ ರೆಸ್ಪಾನ್ಸ್ : 86,088 ಉದ್ಯೋಗಾಕಾಂಕ್ಷಿಗಳು ನೋಂದಣಿ

ಬೆಂಗಳೂರು : ರಾಜ್ಯ ಸರ್ಕಾರವು ಹಮ್ಮಿಕೊಂಡಿದ್ದ ರಾಜ್ಯಮಟ್ಟದ ಉದ್ಯೋಗ ಮೇಳಕ್ಕೆ ಭರ್ಜರಿ ರೆಸ್ಪಾನ್ಸ್‌ ಸಿಕ್ಕಿದ್ದು, ಎರಡು ದಿನಗಳ ಉದ್ಯೋಗ ಮೇಳದಲ್ಲಿ ದಾಖಲೆಯ 86,088 ಉದ್ಯೋಗಾಂಕ್ಷಿಗಳು ಉದ್ಯೋಗ ಬಯಸಿ ನೋಂದಣಿ Read more…

ಇನ್ನು ಕೇವಲ 20 ದಿನಗಳಿಗಷ್ಟೇ ಶಾಂತಿಸಾಗರದಲ್ಲಿ ನೀರು ಲಭ್ಯ: ಅನಧಿಕೃತ ಪಂಪ್ ಸೆಟ್ ತೆರವಿಗೆ ಸೂಚನೆ

ದಾವಣಗೆರೆ: ಶಾಂತಿಸಾಗರದಿಂದ ಚನ್ನಗಿರಿ, ಚಿತ್ರದುರ್ಗ, ಹೊಳಲ್ಕೆರೆ, ಜಗಳೂರು ಮತ್ತು ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳಿಗೆ ಬಳಕೆಯಾಗುತ್ತಿದ್ದು, ಮುಂದಿನ 20 ದಿನಗಳಿಗೆ ಮಾತ್ರ ನೀರಿನ ಸಂಗ್ರಹವಿದೆ. ಬೇಸಿಗೆಯಲ್ಲಿ ಸಮರ್ಪಕ ಕುಡಿಯುವ Read more…

ನಾಳೆ ಅರಮನೆ ಮೈದಾನದಲ್ಲಿ ‘ಅನ್ನಭಾಗ್ಯ’ ಯೋಜನೆ ದಶಮಾನೋತ್ಸವ ಸಂಭ್ರಮ

ಬೆಂಗಳೂರು: ಅನ್ನಭಾಗ್ಯ ಯೋಜನೆಯ ದಶಮಾನೋತ್ಸವ ಸಂಭ್ರಮ ಕಾರ್ಯಕ್ರಮವನ್ನು ನಾಳೆ ಬೆಳಿಗ್ಗೆ 11 ಗಂಟೆಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದೆ. ಹಸಿವು ಮುಕ್ತ ಕರ್ನಾಟಕ ನಿರ್ಮಾಣದ ಉದ್ದೇಶದಿಂದ ನಮ್ಮ ಸರ್ಕಾರದ Read more…

BIG NEWS: ನಾಳೆ ಜಾತಿಗಣತಿ ವರದಿ ಸರ್ಕಾರಕ್ಕೆ ಸಲ್ಲಿಕೆ; ಜಯಪ್ರಕಾಶ್ ಹೆಗಡೆ ಮಾಹಿತಿ

ಬೆಂಗಳೂರು: ನಾಳೆ ರಾಜ್ಯ ಸರ್ಕಾರಕ್ಕೆ ಜಾತಿಗಣತಿ ವರದಿ ಸಲ್ಲಿಕೆ ಮಾಡುವುದಾಗಿ ಹಿಂದುಳಿದ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗಡೆ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜಯಪ್ರಕಾಶ್ ಹೆಗಡೆ, ಜಾತಿಗಣತಿ ವರದಿ Read more…

BREAKING NEWS: ಹೆಜ್ಜೇನು ದಾಳಿ: ಸಿಬ್ಬಂದಿಗಳು ಸೇರಿ ನಾಲ್ವರು ವಿದ್ಯಾರ್ಥಿಗಳಿಗೆ ಗಂಭೀರ ಗಾಯ

ಚಾಮರಾಜನಗರ: ನರ್ಸಿಂಗ್ ಕಾಲೇಜು ಆವರಣದಲ್ಲಿ ಹೆಜ್ಜೇನು ದಾಳಿ ನಡೆಸಿದ್ದು, ಪರಿಣಾಮ ಸಿಬ್ಬಂದಿಗಳು ಸೇರಿ ನಾಲ್ವರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಾಮರಾಜನಗರ ಜಿಲ್ಲೆಯ ಜೆ.ಎಸ್.ಎಸ್ ನರ್ಸಿಂಗ್ ಕಾಲೇಜಿನಲ್ಲಿ ನಡೆದಿದೆ. Read more…

BREAKING NEWS: ರಾಜ್ಯದ ಜನತೆಗೆ ಗುಡ್ ನ್ಯೂಸ್: ವಿದ್ಯುತ್ ದರ ಇಳಿಸಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ರಾಜ್ಯದ ಜನತೆಗೆ ರಾಜ್ಯ ಸರ್ಕಾರ ಮತ್ತೊಂದು ಗುಡ್ ನ್ಯೂಸ್ ನೀಡಿದೆ. ವಿದ್ಯುತ್ ದರ ಇಳಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸರಾಸರಿ 100 ಯೂನಿಟ್ ಬಳಸುವವರಿಗೆ Read more…

BREAKING NEWS: ಬಿಟ್ ಕಾಯಿನ್ ಹಗರಣದಲ್ಲಿ ಮತ್ತೋರ್ವ ಇನ್ಸ್ ಪೆಕ್ಟರ್ ಅರೆಸ್ಟ್

ಬೆಂಗಳೂರು: ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಸಿಐಡಿ ಎಸ್ ಐಟಿ ಅಧಿಕಾರಿಗಳು ಮತ್ತೋರ್ವ ಇನ್ಸ್ ಪೆಕ್ಟರ್ ರನ್ನು ಬಂಧಿಸಿದ್ದಾರೆ. ಇನ್ಸ್ ಪೆಕ್ಟರ್ ಲಕ್ಷ್ಮೀಕಾಂತಯ್ಯ ಬಂಧಿತ ಆರೋಪಿ. ಈ ಹಿಂದೆ Read more…

BIG NEWS: ಮಳಿಗೆಗಳಲ್ಲಿ ಕನ್ನಡ ನಾಮಫಲಕ ಹಾಕಲು ಮತ್ತೊಂದು ದಿನ ಅವಕಾಶ; ನಾಳೆ ಸಂಜೆಯೊಳಗೆ ಅಳವಡಿಸದಿದ್ದರೆ ಕಠಿಣ ಕ್ರಮದ ಎಚ್ಚರಿಕೆ

ಬೆಂಗಳೂರು: ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಕಡ್ಡಾಯ ಅಳವಡಿಕೆಗೆ ರಾಜ್ಯ ಸರ್ಕಾರ ಇಂದು ಅಂತಿಮ ಗಡುವು ನೀಡಿತ್ತು. ಇದೀಗ ಬಿಬಿಎಂಪಿ ಮಳಿಗೆಗಳಲ್ಲಿ ಕನ್ನಡ ನಾಮಫಲಕ ಹಾಕಲು ಮತ್ತೆ ಒಂದು ದಿನ Read more…

ಯಮಹಾ ಮೋಟಾರ್ ನಿಂದ ಬೆಂಗಳೂರಿನಲ್ಲಿ ʼವಿಶೇಷ ಟ್ರ್ಯಾಕ್ ಡೇʼ

ಬೆಂಗಳೂರು: ಇಂಡಿಯಾ ಯಮಹಾ ಮೋಟಾರ್ (ಐವೈಎಂ) ಪ್ರೈವೇಟ್ ಲಿಮಿಟೆಡ್, ತನ್ನ ಗ್ರಾಹಕರಿಗಾಗಿ ಫೆಬ್ರವರಿ 25 ರಂದು ಬೆಂಗಳೂರಿನ ಅರುನಿ ಗ್ರಿಡ್‌ನಲ್ಲಿ ವಿಶೇಷ ಟ್ರ್ಯಾಕ್ ಡೇ ಕಾರ್ಯಕ್ರಮವನ್ನು ಆಯೋಜಿಸಿತ್ತು. “ದಿ Read more…

BIG NEWS: ಬಾ ನಲ್ಲೆ ಮಧು ಚಂದ್ರಕೆ ಖ್ಯಾತಿಯ ನಟ ಕೆ. ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ

ಬೆಂಗಳೂರು: ನಿವೃತ್ತ ಐಎಎಸ್ ಅಧಿಕಾರಿ, ‘ಬಾ ನಲ್ಲೆ ಮಧು ಚಂದ್ರಕೆ’ ಖ್ಯಾತಿಯ ನಟ ಕೆ.ಶಿವರಾಮ್ ತೀವ್ರ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿ ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ. ಬೆಂಗಳೂರಿನ Read more…

BREAKING NEWS: ವಿಧಾನಸಭೆ ಕಲಾಪ ಮತ್ತೊಂದು ದಿನ ವಿಸ್ತರಣೆ

ಬೆಂಗಳೂರು: ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಕೂಗಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನಸಭೆ ಕಲಾಪ ಪುನರಾರಂಭವಾದಾಗಲೂ ಬಿಜೆಪಿ ಸದಸ್ಯರು ಗದ್ದಲ-ಕೋಲಾಹಲ ಮುಂದುವರೆಸಿದರು. ವಿಧಾನಸಭೆ ಕಲಾಪ ಪುನರಾರಂಭವಾಗುತ್ತಿದ್ದಂತೆ ಬಿಜೆಪಿ ಸದಸ್ಯರು Read more…

ನಾಮಫಲಕಗಳಲ್ಲಿ ಕಡ್ಡಾಯವಾಗಿ ಕನ್ನಡ ಬಳಸಿ : ಇಲ್ಲದಿದ್ದರೆ ಪರವಾನಿಗೆ ರದ್ದು

ಬಳ್ಳಾರಿ : ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿರುವ ಉದ್ದಿಮೆದಾರರು ತಮ್ಮ ಉದ್ದಿಮೆಯ ನಾಮಫಲಕಗಳಲ್ಲಿ ಕಡ್ಡಾಯವಾಗಿ ಕನ್ನಡವನ್ನು ಬಳಸಬೇಕು. ತಪ್ಪಿದಲ್ಲಿ ಉದ್ದಿಮೆಗಳ ಪರವಾನಿಗೆಗಳನ್ನು ರದ್ದುಪಡಿಸಿ ಉದ್ದಿಮೆಯನ್ನು ಸ್ಥಗಿತಗೊಳಿಸಲು ಕ್ರಮವಹಿಸಲಾಗುವುದು ಎಂದು ಮಹಾನಗರ Read more…

BIG NEWS: ಮಂಗನ ಕಾಯಿಲೆಗೆ ಮತ್ತೋರ್ವ ಮಹಿಳೆ ಬಲಿ; ಒಂದೇ ದಿನದಲ್ಲಿ 6 ಜನರಲ್ಲಿ ಸೋಂಕು

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಂಗನ ಕಾಯಿಲೆ ಪ್ರಕರಣ ಮತ್ತೆ ಹೆಚ್ಚುತ್ತಿದ್ದು, ಮತ್ತೋರ್ವ ಮಹಿಳೆ ಬಲಿಯಾಗಿದ್ದಾರೆ. 43 ವರ್ಷದ ಕೊಟ್ರಮ್ಮ ಮಂಗನ ಕಾಯಿಲೆಗೆ ಬಲಿಯಾದ ಕೂಲಿ ಕಾರ್ಮಿಕ ಮಹಿಳೆ. ಕೊಪ್ಪ Read more…

ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ನಿಜವಾಗಿದ್ದರೆ ದೇಶದ್ರೋಹಿಗಳ ವಿರುದ್ಧ ಕಠಿಣ ಕ್ರಮ : ಸಚಿವ ದಿನೇಶ್ ಗುಂಡೂರಾವ್‌

ಬೆಂಗಳೂರು : ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ನಿಜವಾಗಿದ್ದರೆ ಅಂತಹ  ದೇಶದ್ರೋಹಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ದಿನೇಶ್ ಗುಂಡೂರಾವ್‌ ಹೇಳಿದ್ದಾರೆ. ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ Read more…

BIG NEWS: ಪಾಕ್ ಪರ ಘೋಷಣೆ ಪ್ರಕರಣ; ವಿಧಾನಸಭೆಗೆ ರಾಷ್ಟ್ರಧ್ವಜ ಹಿಡಿದು ಬಂದ ಬಿಜೆಪಿ ಸದಸ್ಯರು; ಸ್ಪೀಕರ್ ಆಕ್ಷೇಪ

ಬೆಂಗಳೂರು: ವಿಧಾನಸಭೆ ಆವರಣದಲ್ಲಿ ಪಾಕ್ ಪರ ಘೋಷಣೆ ಕೂಗಿದ ಆರೋಪ ಪ್ರಕರಣ ವಿಧಾನಸಭೆಯಲ್ಲಿ ಗದ್ದಲ-ಕೋಲಾಹಲಕ್ಕೆ ಕಾರಣವಾಯಿತು. ಕಲಾಪ ಆರಂಭಕ್ಕೂ ಮುನ್ನ ವಿಪಕ್ಷ ನಾಯಕ ಆರ್.ಅಶೋಕ್, ಶಾಸಕ ಸುನೀಲ್ ಕುಮಾರ್ Read more…

BIG NEWS: ಪಾಕ್ ಪರ ಘೋಷಣೆ ಪ್ರಕರಣ; NIA ತನಿಖೆಗೆ ಶೋಭಾ ಕರಂದ್ಲಾಜೆ ಆಗ್ರಹ

ಉಡುಪಿ: ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕಿಡಿಕಾರಿರುವ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಪಾಕ್ ಜಿಂದಾಬಾದ್ ಎಂದು ಕೂಗುವ ಮಾನಸಿಕತೆ ಇದ್ದವರನ್ನು ಪೊಲೀಸರು Read more…

BREAKING : ತಮಿಳುನಾಡಿನಲ್ಲಿ ಭಾರತದ ಎರಡನೇ ಬಾಹ್ಯಾಕಾಶ ನಿಲ್ದಾಣಕ್ಕೆ ಪ್ರಧಾನಿ ಮೋದಿ ಶಂಕುಸ್ಥಾಪನೆ| PM Modi

ನವದೆಹಲಿ: ತಮಿಳುನಾಡಿನ ಕುಲಶೇಖರಪಟ್ಟಣಂನಲ್ಲಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಎರಡನೇ ಬಾಹ್ಯಾಕಾಶ ನಿಲ್ದಾಣಕ್ಕೆ ಪ್ರಧಾನಿ ನರೇಂದ್ರ ಮೋದಿ ಬುಧವಾರ ಶಂಕುಸ್ಥಾಪನೆ ನೆರವೇರಿಸಿದರು. 950 ಕೋಟಿ ರೂ.ಗಳ ವೆಚ್ಚದ Read more…

BREAKING : ತುಮಕೂರಿನಲ್ಲಿ ಬಿಜೆಪಿ ಕಾರ್ಯಕರ್ತರಿಂದ ʻDYSPʼ ಮೇಲೆ ಹಲ್ಲೆ!

ತುಮಕೂರು : ವಿಧಾನಸೌಧದಲ್ಲಿ ಪಾಕ್‌ ಪರ ಘೋಷಣೆಗೆ ಸಂಬಂಧಿಸಿದಂತೆ ತುಮಕೂರಿನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಬಿಜೆಪಿ ಕಾರ್ಯಕರ್ತರು ಡಿವೈಎಸ್‌ ಪಿ ಮೇಲೆ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ತುಮಕೂರಿನಲ್ಲಿ ಬಿಜೆಪಿ Read more…

ಪಾಕ್ ಪರ ಘೋಷಣೆ ನಿಜವೇ ಆಗಿದ್ದರೆ ರಕ್ಷಿಸುವ ಪ್ರಶ್ನೆಯೇ ಇಲ್ಲ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ವಿಧಾನಸೌಧದಲ್ಲಿ ರಾಜ್ಯಸಭೆ ಚುನಾವಣೆಯ ಸಂಭ್ರಮಾಚಾರಣೆ ವೇಳೆ ನಾಸೀರ್‌ ಹುಸೇಸ್‌ ಬೆಂಬಲಿಗ ಎನ್ನಲಾದ ವ್ಯಕ್ತಿಯೊಬ್ಬ ಪಾಕ್‌ ಪರ ಘೋಷಣೆ ಕೂಗಿರುವ ಆರೋಪ ಸಂಬಂಧ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ Read more…

BIG NEWS: ಶಿವಮೊಗ್ಗ: ಆಪರೇಷನ್ ಕರಡಿ ಕಾರ್ಯಾಚರಣೆ ಸಕ್ಸಸ್

ಶಿವಮೊಗ್ಗ: ಶಿವಮೊಗ್ಗ ನಗರದಲ್ಲಿ ಕರಡಿಯೊಂದು ಪ್ರತ್ಯಕ್ಷವಾಗಿ ಬೆಳ್ಳಂಬೆಳಿಗ್ಗೆ ಸ್ಥಳೀಯರಲ್ಲಿ ಆತಂಕವನ್ನುಂಟು ಮಾಡಿತ್ತು. ಮಾಹಿತಿ ತಿಳಿದು ಸ್ಥಳಕ್ಕಾಗಮಿಸಿದ ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ ಒಂದೇ ಗಂಟೆಯಲ್ಲಿ ಸೆರೆ ಹಿಡಿಯುವಲ್ಲಿ Read more…

BREAKING : ವಿಧಾನಸೌಧದಲ್ಲಿ ʻಪಾಕಿಸ್ತಾನ ಜಿಂದಾಬಾದ್ ಘೋಷಣೆʼ ಆರೋಪ : ವಿಧಾನಪರಿಷತ್ ನಲ್ಲಿ ಮತ್ತೆ ಗದ್ದಲ

ಬೆಂಗಳೂರು :  ವಿಧಾನಸೌಧಲ್ಲಿ ಜೋರಾದ ಪಾಕ್‌ ಜಿಂದಾಬಾದ್‌ ಜಟಾಪಟಿ ಜೋರಾಗಿದ್ದು, ಸದನದ ಬಾವಿಗೆ ಇಳಿದು ಬಿಜೆಪಿ ಸದಸ್ಯರು ಪ್ರತಿಭಟನೆ ನಡೆಸುತ್ತಿದ್ದಾರೆ. ವಿಧಾನಸೌಧದಲ್ಲಿ ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆಗೆ ಸಂಬಂಧಿಸಿದಂತೆ ಬಿಜೆಪಿ Read more…

BIG NEWS: ಪಾದ್ರಿಯಾಗಿರುವ ತಂದೆ ವಿರುದ್ಧವೇ ಮಗಳಿಂದ ಗಂಭೀರ ಆರೋಪ; 5-6 ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾರೆ ಎಂದು ದೂರು

ದಾವಣಗೆರೆ: ಚರ್ಚ್ ಪಾದ್ರಿಯಾಗಿರುವ ತಂದೆಯ ವಿರುದ್ಧವೇ ಮಗಳು ಗಂಭೀರ ಆರೋಪ ಮಾಡಿದ್ದು, ಚರ್ಚ್ ಗೆ ಬರುವ ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾರೆ ಎಂದು ಮಹಿಳೆ ಆರೋಪಿಸಿರುವ ಘಟನೆ Read more…

ಯಾರಾದ್ರೂ ಪಾಕ್ ಪರ ಘೋಷಣೆ ಕೂಗಿದ್ರೆ ಒದ್ದು ಒಳಗೆ ಹಾಕುತ್ತೇವೆ : ಡಿಸಿಎಂ ಡಿ.ಕೆ. ಶಿವಕುಮಾರ್‌

ಬೆಂಗಳೂರು : ವಿಧಾನಸೌಧದಲ್ಲಿಕ ಯಾರೂ ಪಾಕ್‌ ಪರ ಘೋಷಣೆ ಕೂಗಿಲ್ಲ, ಒಂದು ವೇಳೆ ಪಾಕ್‌ ಪರ ಘೋಷಣೆ ಕೂಗಿದ್ರೆ ಒದ್ದು ಒಳಗೆ ಹಾಕುತ್ತೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ Read more…

BIG NEWS: ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಆರೋಪ: ಸಿಡಿದೆದ್ದ ಬಿಜೆಪಿ ಕಾರ್ಯಕರ್ತರು; ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನ

ಬೆಂಗಳೂರು: ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಕೂಗಿದ ಆರೋಪ ಪ್ರಕರಣ ರಾಜ್ಯಾದ್ಯಂತ ಆಕ್ರೋಶಕ್ಕೆ ವ್ಯಕ್ತವಾಗಿದೆ. ಘಟನೆ ಖಂಡಿಸಿ ಬಿಜೆಪಿ ಕಾರ್ಯಕರ್ತರು ಸರ್ಕಾರದ ವಿರುದ್ಧ ಸಿಡಿದೆದ್ದು ಪ್ರತಿಭಟನೆ ನಡೆಸಿದ್ದಾರೆ. ಮಂಗಳೂರಿನ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...