alex Certify Karnataka | Kannada Dunia | Kannada News | Karnataka News | India News - Part 572
ಕನ್ನಡ ದುನಿಯಾ
    Dailyhunt JioNews

Kannada Duniya

Milk Price Hike : ನಾಳೆಯಿಂದ ಹಾಲಿನ ದರ 3 ರೂ. ಹೆಚ್ಚಳ : ಗ್ರಾಹಕರ ಜೇಬು ಸುಡಲಿದೆ ಕಾಫಿ, ಟೀ

ಬೆಂಗಳೂರು: ನಾಳೆಯಿಂದ ( ಆಗಸ್ಟ್ 1) ಹಾಲಿನ ದರ 3 ರೂ. ಹೆಚ್ಚಳವಾಗಲಿದ್ದು, ಕಾಫಿ, ಟೀ ಗ್ರಾಹಕರ ಜೇಬು ಸುಡಲಿದೆ. ಹೌದು. ಹಾಲಿನ ದರ ಏರಿಕೆಯಿಂದ ಹೋಟೆಲ್ ಗಳಲ್ಲಿ Read more…

ಮೊಹರಂ ಮೆರವಣಿಗೆ ವೇಳೆ ನಡುರಸ್ತೆಯಲ್ಲೇ ಮಾನಭಂಗಕ್ಕೆ ಯತ್ನ

ಕೊಪ್ಪಳ: ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನ ಹೂಲಗೇರಿ ಗ್ರಾಮದಲ್ಲಿ ಮೊಹರಂ ಆಚರಣೆ ವೇಳೆಯಲ್ಲಿ ಮಹಿಳೆಯ ಮೇಲೆ ಹಲ್ಲೆ ನಡೆಸಿ ಮಾನಭಂಗಕ್ಕೆ ಯತ್ನಿಸಲಾಗಿದೆ. ಮಂಜುನಾಥ ಹಾಬಲಕಟ್ಟೆ ಮತ್ತು ಮಲ್ಲಿಕಾರ್ಜುನ ಬೂದಿಹಾಳ Read more…

ರಾತ್ರೋರಾತ್ರಿ ರೈಲ್ವೆ ಹಳಿ ಕಂಬಿಗಳನ್ನೇ ದೋಚಿದ ಕಳ್ಳರು

ಬೆಂಗಳೂರು: ರೈಲ್ವೆ ಹಳಿಯ ಕಂಬಿಗಳನ್ನು ರಾತ್ರಿ ವೇಳೆ ಕಳವು ಮಾಡಿ ಮಾರಾಟ ಮಾಡುತ್ತಿರುವ ಸಂಗತಿ ಬೆಳಕಿಗೆ ಬಂದಿದೆ. ಬೆಂಗಳೂರಿನಿಂದ ತಮಿಳುನಾಡಿಗೆ ಹೊಸ ರೈಲ್ವೆ ಹಳಿ ಮಾರ್ಗದ ಕಾಮಗಾರಿ ನಡೆಯುತ್ತಿದ್ದು, Read more…

BIGG NEWS : `ಸದಾಶಿವ ವರದಿ ಜಾರಿ’ ಬಗ್ಗೆ ಸಚಿವ ಕೆ.ಹೆಚ್. ಮುನಿಯಪ್ಪ ಮಹತ್ವದ ಹೇಳಿಕೆ

  ಹಿರಿಯೂರು : ಕಾನೂನು ಸಲಹೆ ಪಡೆದುಶೀಘ್ರವೇ ಸದಾಶಿವ ಆಯೋಗದ ವರದಿ ಜಾರಿ ಮಾಡಲು ಪ್ರಯತ್ನಿಸಲಾಗುವುದು ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಹೆಚ್. ಮುನಿಯಪ್ಪ ಭರವಸೆ Read more…

ಪ್ರವಾಸಿಗರ ಗಮನಕ್ಕೆ : ಮೈಸೂರು ಕಡೆ ಟ್ರಿಪ್ ಪ್ಲ್ಯಾನ್ ಮಾಡಿದ್ದೀರಾ..? ಈ ಸುದ್ದಿ ಓದಿ

ಮೈಸೂರು : ಮೈಸೂರು ಕಡೆ ಏನಾದರೂ ನೀವು ಟ್ರಿಪ್ ಪ್ಲ್ಯಾನ್ ಮಾಡಿದ್ದೀರಾ..? ಹಾಗಾದ್ರೆ ಈಗಲೇ ಕ್ಯಾನ್ಸಲ್ ಮಾಡಿಬಿಡಿ.ಮೈಸೂರಿನಲ್ಲಿ ಆಗಸ್ಟ್ 1 ಮತ್ತು 2ರಂದು ಜಿ 20 ಶೃಂಗಸಭೆ ನಡೆಯಲಿದ್ದು, Read more…

BIG NEWS: ನಾಪತ್ತೆಯಾಗಿದ್ದ ಕೋಲಾರದ ಟೊಮೆಟೊ ಲಾರಿ ಗುಜರಾತ್ ನಲ್ಲಿ ಪತ್ತೆ

ಕೋಲಾರ: ಕೋಲಾರದಿಂದ ರಾಜಸ್ಥಾನದ ಜೈಪುರ್ ಗೆ ಟೊಮೆಟೊ ತುಂಬಿಕೊಂಡು ಸಾಗಿದ್ದ ಲಾರಿ ನಾಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. 21 ಲಕ್ಷ ಮೌಲ್ಯದ ಟೊಮೆಟೊ ಇದ್ದ ಲಾರಿ ಕೋಲಾರ Read more…

ರಾಜ್ಯ ಸರ್ಕಾರಕ್ಕೆ ಮತ್ತೊಂದು ತಲೆನೋವು : ನಾಳೆಯಿಂದ ‘ಡಯಾಲಿಸಿಸ್ ಸಿಬ್ಬಂದಿ’ ಮುಷ್ಕರ

ಬೆಂಗಳೂರು:  ರಾಜ್ಯ ಸರ್ಕಾರಕ್ಕೆ ಮತ್ತೊಂದು ತಲೆನೋವು  ಶುರುವಾಗಿದ್ದು,   (ಆಗಸ್ಟ್ 1)  ನಾಳೆಯಿಂದ ರಿಂದ ಅನಿರ್ದಿಷ್ಟಾವಧಿ ಕಾಲ ಮುಷ್ಕರ ನಡೆಸಲು ಡಯಾಲಿಸಿಸ್ ಸಿಬ್ಬಂದಿ ಮುಂದಾಗಿದ್ದಾರೆ. ಕಳೆದ ಎರಡು ವರ್ಷಗಳಿಂದ ಸಕಾಲಕ್ಕೆ Read more…

ಆಸ್ತಿ ಖರೀದಿದಾರರಿಗೆ ಶಾಕ್: ಸ್ಥಿರಾಸ್ತಿ ಮಾರ್ಗಸೂಚಿ ದರ ಗಣನೀಯ ಏರಿಕೆ ಸಾಧ್ಯತೆ

ಬೆಂಗಳೂರು: ಗ್ಯಾರಂಟಿ ಯೋಜನೆಗಳ ಜಾರಿಗೆ ಅಗತ್ಯವಾಗಿರುವ ಹೆಚ್ಚುವರಿ ಸಂಪನ್ಮೂಲ ಸಂಗ್ರಹಕ್ಕೆ ಪೂರಕವಾಗಿ ಸ್ಥಿರಾಸ್ತಿ ಮಾರ್ಗಸೂಚಿ ದರಗಳಲ್ಲಿ ಗಣನೀಯ ಏರಿಕೆ ಮಾಡುವ ಸಾಧ್ಯತೆ ಇದೆ. ವಾಸ್ತವಿಕ ಮಾರುಕಟ್ಟೆ ದರ ಆಧರಿಸಿ Read more…

ಟೊಮೆಟೊ ದರ ಮತ್ತಷ್ಟು ಏರಿಕೆ; ಗ್ರಾಹಕರಿಗೆ ಬಿಗ್ ಶಾಕ್

ಬೆಂಗಳೂರು: ಗ್ರಾಹಕರಿಗೆ ಮತ್ತೆ ಶಾಕ್ ಆಗಿದೆ. ಟೊಮೆಟೊ ದರ ಮತ್ತಷ್ಟು ಏರಿಕೆಯಾಗಿದ್ದು, ಅಡುಗೆಗೂ ಟೊಮೆಟೊ ಕೊಳ್ಳುವುದು ಕಷ್ಟವಾಗಿದ್ದು, ಸಾರ್ವಜನಿಕರು ಬೇಸರ ವ್ಯಕ್ತಪಡಿಸಿದ್ದಾರೆ. ದಿನದಿಂದ ದಿನಕ್ಕೆ ಟೊಮೆಟೊ ಬೆಲೆ ಮತ್ತೆ Read more…

GOOD NEWS : ‘ಕಾಶಿಯಾತ್ರೆ’ ಹೋಗುವ ಯಾತ್ರಿಕರಿಗೆ ಗುಡ್ ನ್ಯೂಸ್: ಸಹಾಯಧನ 7500 ರೂ.ಗೆ ಹೆಚ್ಚಳ

ಬೆಂಗಳೂರು: ಕಾಶಿಯಾತ್ರೆ ಕೈಗೊಳ್ಳುವ ರಾಜ್ಯದ ಯಾತ್ರಿಕರಿಗೆ ನೀಡುವ ಸಹಾಯಧನದ ಮೊತ್ತವನ್ನು 5,000 ರೂ.ನಿಂದ 7500 ರೂ.ಗೆ ಹೆಚ್ಚಳ ಮಾಡಲು ಚಿಂತನೆ ನಡೆಸಲಾಗಿದೆ ಎಂದು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. Read more…

ಯಜಮಾನಿಯರೇ ಗಮನಿಸಿ : ‘ಗೃಹಲಕ್ಷ್ಮಿಗೆ’ ಅರ್ಜಿ ಸಲ್ಲಿಸಿದ ಮಾತ್ರಕ್ಕೆ ಹಣ ಜಮಾ ಆಗಲ್ಲ, ತಪ್ಪದೇ ಈ ಕೆಲಸ ಮಾಡಬೇಕು

ಬೆಂಗಳೂರು : ರಾಜ್ಯದ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹ ಲಕ್ಷ್ಮಿ ಯೋಜನೆ ನೋಂದಣಿ ಇದೀಗ ಮತ್ತಷ್ಟು ಸರಳಗೊಂಡಿದ್ದು, ನೀವು ನೇರವಾಗಿ ಅರ್ಜಿ ಸಲ್ಲಿಸಬಹುದು. ಅರ್ಹ ಫಲಾನುಭವಿಗಳು ನೇರವಾಗಿ ತಮ್ಮ ಹತ್ತಿರದ Read more…

Rain alert Karnataka : ರಾಜ್ಯದಲ್ಲಿ ಮತ್ತೆ ಭಾರಿ ‘ಮಳೆ’ ಸಾಧ್ಯತೆ : ಕರಾವಳಿ ಭಾಗದಲ್ಲಿ ‘ಯೆಲ್ಲೋ ಅಲರ್ಟ್’ ಘೋಷಣೆ

ಬೆಂಗಳೂರು : ರಾಜ್ಯದಲ್ಲಿ ಮತ್ತೆ ಭಾರಿ ‘ಮಳೆ’ ಯಾಗುವ ಸಾಧ್ಯತೆಯಿದ್ದು, ಕರಾವಳಿ ಭಾಗದಲ್ಲಿ ‘ಯೆಲ್ಲೋ ಅಲರ್ಟ್’ ಘೋಷಣೆ ಮಾಡಲಾಗಿದೆ.ಹೌದು.  ಕಳೆದ ನಾಲ್ಕು ದಿನಗಳಿಂದ ಶಾಂತವಾಗಿದ್ದ ವರುಣ ಮತ್ತೆ ಅಬ್ಬರಿಸಲು Read more…

ಕೆಂಡ ಹಾಯುವಾಗಲೇ ಅವಘಡ: ಆಯತಪ್ಪಿ ಬಿದ್ದು ತಾತ, ಮೊಮ್ಮಗನಿಗೆ ಗಾಯ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಬೊಮ್ಮೇನಹಳ್ಳಿಯಲ್ಲಿ ಮೊಹರಂ ಕೆಂಡಾರ್ಚನೆ ವೇಳೆ ಆಯತಪ್ಪಿ ಬಿದ್ದು ತಾತ, ಮೊಮ್ಮಗ ಗಾಯಗೊಂಡಿದ್ದಾರೆ. ಸಂಪ್ರದಾಯದಂತೆ ಗ್ರಾಮದ ರಮೇಶ್ ಅವರು ಮೊಹರಂ ಆಚರಣೆ ವೇಳೆ ಕೆಂಡ ಹಾಯುವ Read more…

ಮೈಸೂರು ದಸರಾ : ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ಸಂಜೆ ಮಹತ್ವದ ಸಭೆ ನಿಗದಿ

ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ಸಂಜೆ 4 ಗಂಟೆಗೆ ಮಹತ್ವದ ಸಭೆ ನಿಗದಿಯಾಗಿದೆ. ದಸರಾ ಪ್ರಮುಖ ಆಕರ್ಷಣೆಯಾದ ಗಜಪಡೆಯನ್ನು Read more…

Gruha Jyoti Scheme : ಆ. 5 ರಂದು ‘ಗೃಹಜ್ಯೋತಿ’ ಯೋಜನೆಗೆ ಸಿಎಂ ಅಧಿಕೃತ ಚಾಲನೆ : ಸಚಿವ ಕೆ.ಜೆ ಜಾರ್ಜ್

ಚಿಕ್ಕಮಗಳೂರು : ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲೊಂದಾದ ಪ್ರತಿಮನೆಗೆ 200 ಯುನಿಟ್ ಉಚಿತ ವಿದ್ಯುತ್ ನೀಡುವ ಗೃಹಜ್ಯೋತಿ ಯೋಜನೆಗೆ ಆಗಸ್ಟ್ 5 ರಂದು ಸಿಎಂ ಸಿದ್ದರಾಮಯ್ಯ ಅಧಿಕೃತವಾಗಿ ಚಾಲನೆ Read more…

ಬಿಜೆಪಿಗೆ ವಿರುದ್ಧ ಮತ್ತೊಂದು ಅಸ್ತ್ರ ಪ್ರಯೋಗಿಸಲು ಮುಂದಾದ ಕಾಂಗ್ರೆಸ್: 40% ಕಮಿಷನ್ ತನಿಖೆ…?

ಬೆಂಗಳೂರು: ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ ಜನಾಭಿಪ್ರಾಯ ಮೂಡಿಸಲು ಕಾರಣವಾಗಿದ್ದ 40% ಕಮಿಷನ್ ಆರೋಪದ ಕುರಿತಾಗಿ ತನಿಖೆ ನಡೆಸಲು ಕಾಂಗ್ರೆಸ್ ಸರ್ಕಾರ ಮುಂದಾಗಿದೆ. ಪಿಎಸ್ಐ ನೇಮಕಾತಿ ಅಕ್ರಮ, ಬಿಟ್ Read more…

JOB ALERT : ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ

ಬೆಂಗಳೂರು: ನಗರದ ವಿಶ್ವೇಶ್ವರಯ್ಯ ಎಂಜಿನಿಯರಿಂಗ್ ಕಾಲೇಜು ವಿಶ್ವವಿದ್ಯಾಲಯ ದಲ್ಲಿರುವ ಉಪನ್ಯಾಸಕರ ಹುದ್ದೆಗೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಿಸಲಾಗಿದೆ. 2023-24ನೇ ಶೈಕ್ಷಣಿಕ ಸಾಲಿನ ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು Read more…

Mysore Palace : ಪ್ರವಾಸಿಗರ ಗಮನಕ್ಕೆ : ಮೈಸೂರು ಅರಮನೆ ಭೇಟಿಗೆ 2 ದಿನ ನಿರ್ಬಂಧ

ಮೈಸೂರು: ಮೈಸೂರು ಅರಮನೆ ಭೇಟಿಗೆ ಎರಡು ದಿನಗಳ ಕಾಲ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ. ಈ ಬಗ್ಗೆ ಅರಮನೆ ಆಡಳಿತ ಮಂಡಳಿ ಆದೇಶ ಹೊರಡಿಸಿದೆ. ಮೈಸೂರಿನಲ್ಲಿ ಆಗಸ್ಟ್ 1 ಮತ್ತು Read more…

Gruha Jyoti Scheme : ಜೂನ್ ತಿಂಗಳ ವಿದ್ಯುತ್ ಬಿಲ್ ನಲ್ಲಿ ಗೊಂದಲ, ಅವರಿಗೆ ಹಣ ವಾಪಸ್ ನೀಡುತ್ತೇವೆ : ಸಚಿವ ಕೆ.ಜಾರ್ಜ್ ಸ್ಪಷ್ಟನೆ

ಬೆಂಗಳೂರು : ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲೊಂದಾದ ಪ್ರತಿಮನೆಗೆ 200 ಯುನಿಟ್ ಉಚಿತ ವಿದ್ಯುತ್ ನೀಡುವ ಗೃಹಜ್ಯೋತಿ ಯೋಜನೆಗೆ ಆಗಸ್ಟ್ 5 ರಂದು ಚಾಲನೆ ನೀಡಲಾಗುವುದು, ಜುಲೈ ತಿಂಗಳ Read more…

BIG NEWS : ‘ಶಕ್ತಿ ಯೋಜನೆ’ ಎಫೆಕ್ಟ್ : ಇಂದು ಹುಬ್ಬಳ್ಳಿ-ಧಾರವಾಡದಲ್ಲಿ ಆಟೋ, ಕ್ಯಾಬ್ ಚಾಲಕರ ಮುಷ್ಕರ

ಹುಬ್ಬಳ್ಳಿ; ಶಕ್ತಿ ಯೋಜನೆಯಡಿಯಲ್ಲಿ ರಾಜ್ಯ ಸರ್ಕಾರ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಆರಂಭಿಸಿರುವ ಹಿನ್ನೆಲೆಯಲ್ಲಿ ಸರ್ಕಾರಿ ಬಸ್ ಗಳಲ್ಲಿ ಮಹಿಳೆಯರ ಪ್ರಯಾಣ ಹೆಚ್ಚಾಗಿದ್ದು, ಆಟೋ, ಕ್ಯಾಬ್, ಟ್ಯಾಕ್ಸಿಗಳಲ್ಲಿ ಓಡಾಡುವವರ Read more…

ಮಳೆಗೆ ಮತ್ತೊಂದು ಬಲಿ: ಶಿಥಿಲಗೊಂಡಿದ್ದ ಮನೆ ಗೋಡೆ ಕುಸಿದು ವ್ಯಕ್ತಿ ಸಾವು

ಹಾಸನ: ಮಳೆಯಿಂದಾಗಿ ಶಿಥಿಲಗೊಂಡಿದ್ದ ಮನೆಯ ಗೋಡೆ ಕುಸಿದು ವ್ಯಕ್ತಿ ಸಾವನ್ನಪ್ಪಿದ ಘಟನೆ ಹಾಸನ ಜಿಲ್ಲೆ ಆಲೂರು ತಾಲೂಕಿನ ಗುಡ್ಡೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಮನೆಯ ಬಳಿ ಸ್ವಚ್ಛತೆ ಮಾಡುತ್ತಿದ್ದಾಗ ಗೋಡೆ Read more…

ಮಾಜಿ ಪ್ರಧಾನಿ ನೆಹರು ಅವಹೇಳನ, ಅಶ್ಲೀಲ ಫೋಟೋ ಜೋಡಿಸಿ ಶೇರ್: ಕೇಸ್ ದಾಖಲು

ಕಾರವಾರ: ಸಾಮಾಜಿಕ ಜಾಲತಾಣದಲ್ಲಿ ಮಾಜಿ ಪ್ರಧಾನಿ ದಿ. ಜವಾಹರಲಾಲ್ ನೆಹರು ಅವರ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿದ ಬಗ್ಗೆ ಉತ್ತರ ಕನ್ನಡ ಜಿಲ್ಲೆ ಭಟ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ Read more…

Dengue Fever : ರಾಜ್ಯದಲ್ಲಿ ‘ಡೆಂಗ್ಯೂ’ ಜ್ವರದ ಭೀತಿ : ಒಂದೇ ತಿಂಗಳಲ್ಲಿ 2489 ಕೇಸ್ ಪತ್ತೆ

ಬೆಂಗಳೂರು : ಮಳೆಗಾಲದ ಹಿನ್ನೆಲೆ ರಾಜ್ಯದ ಹಲವು ಕಡೆ ‘ಡೆಂಗ್ಯೂ’ ಜ್ವರದ ಭೀತಿ ಹೆಚ್ಚಾಗುತ್ತಿದ್ದು, ಒಂದೇ ತಿಂಗಳಲ್ಲಿ 2489 ಕೇಸ್ ಪತ್ತೆಯಾಗಿದೆ. ನಿರಂತರ ಮಳೆಯಿಂದಾಗಿ ಜ್ವರ ಪ್ರಕರಣಗಳ ಸಂಖ್ಯೆ Read more…

BIG NEWS : ನಾಳೆಯಿಂದ ಮಳೆ ಪೀಡಿತ ಜಿಲ್ಲೆಗಳಿಗೆ ಸಿಎಂ ಸಿದ್ದರಾಮಯ್ಯ ಭೇಟಿ, ಪರಿಶೀಲನೆ

ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಹಲವು ಕಡೆ ಮನೆಗಳು, ರಸ್ತೆ ಕುಸಿದು ಜನ ಜೀವನ ಅಸ್ತವ್ಯಸ್ತವಾಗಿದೆ. ಈ ಹಿನ್ನೆಲೆ ಆಗಸ್ಟ್ 1 ರಿಂದ ರಾಜ್ಯದ Read more…

Gruha Lakshmi Scheme : ಯಜಮಾನಿಯರಿಗೆ ಗುಡ್ ನ್ಯೂಸ್ : ಈ ದಿನಾಂಕದಂದು ನಿಮ್ಮ ಖಾತೆ ಸೇರಲಿದೆ ‘ಗೃಹಲಕ್ಷ್ಮಿ’ ಹಣ

ಬೆಂಗಳೂರು : ಗೃಹಲಕ್ಷ್ಮಿ ಯೋಜನೆಯಡಿ ಆ.16 ರಂದು ಯಜಮಾನಿಯರ ಖಾತೆಗೆ 2 ಸಾವಿರ ಹಣ ಜಮಾ ಮಾಡಲಾಗುತ್ತದೆ ಎಂದು ಸಚಿವ ಕೆ.ಹೆಚ್ ಮುನಿಯಪ್ಪ ಹೇಳಿದ್ದಾರೆ. ಬೆಂಗಳೂರಿನ ಗ್ರಾಮಾಂತರ ಜಿಲ್ಲೆಯ Read more…

ಅಪ್ರಾಪ್ತೆ ಮೇಲೆ ಸಂಬಂಧಿ ಸೇರಿ ಮೂವರಿಂದ ನಿರಂತರ ಅತ್ಯಾಚಾರ: ಅರೆಸ್ಟ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕಿನ ವಿಟ್ಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಮೂವರು ಯುವಕರು ಅತ್ಯಾಚಾರ ಎಸಗಿದ್ದು, ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. 2019 Read more…

ಕ್ರಿಕೆಟ್ ಆಡಲು ಹೋದಾಗಲೇ ದುರಂತ: ಆಕಸ್ಮಿಕವಾಗಿ ಹಳ್ಳಕ್ಕೆ ಬಿದ್ದು ಇಬ್ಬರು ಯುವಕರು ಸಾವು

ಮಂಗಳೂರು: ಆಕಸ್ಮಿಕವಾಗಿ ಹಳ್ಳಕ್ಕೆ ಬಿದ್ದು ಇಬ್ಬರು ಯುವಕರು ಸಾವು ಕಂಡಿದ್ದಾರೆ. ಅಳಪೆ ನಿವಾಸಿ ವರುಣ್(27) ಮತ್ತು ಎಕ್ಕೂರು ನಿವಾಸಿ ವೀಕ್ಷಿತ್(28) ಮೃತಪಟ್ಟವರು ಎಂದು ಹೇಳಲಾಗಿದೆ. ಕ್ರಿಕೆಟ್ ಆಡಲು ತೆರಳಿದ್ದಾಗ Read more…

ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್: ಸರ್ಕಾರದಿಂದ ಕ್ರಾಂತಿಕಾರಿ ನಿಯಮ: ನಕಲಿ ನೋಂದಣಿ ರದ್ದುಪಡಿಸಲು ಸಬ್ ರಿಜಿಸ್ಟ್ರಾರ್ ಗೆ ಅಧಿಕಾರ

ಬೆಂಗಳೂರು: ಆಸ್ತಿಗಳ ನಕಲಿ ದಾಖಲೆ ಸೃಷ್ಟಿಸಿ ಅಕ್ರಮವಾಗಿ ಮಾಡಿದ ನೋಂದಣಿಯನ್ನು ನ್ಯಾಯಾಲಯದ ಮೆಟ್ಟಿಲು ಹತ್ತದೆ ಜಿಲ್ಲಾ ನೋಂದಣಾಧಿಕಾರಿಗಳೇ ರದ್ದುಪಡಿಸುವ ಕ್ರಾಂತಿಕಾರಿ ನಿಯಮ ಜಾರಿಗೆ ತರಲು ರಾಜ್ಯ ಸರ್ಕಾರ ಮುಂದಾಗಿದೆ. Read more…

BIG NEWS : ‘ಮಂಗಳೂರು ಕುಕ್ಕರ್ ಬಾಂಬ್’ ಕಿಂಗ್ ಪಿನ್ ಬೆಳಗಾವಿ ಉಗ್ರ : ‘NIA’ ತನಿಖೆ ವೇಳೆ ಸ್ಪೋಟಕ ಮಾಹಿತಿ ಬಯಲು

ಮಂಗಳೂರು ಕುಕ್ಕರ್ ಬಾಂಬ್ ಕಿಂಗ್ ಪಿನ್ ಬೆಳಗಾವಿ ಉಗ್ರ ಎಂದು NIA ತನಿಖೆ ವೇಳೆ ಸ್ಪೋಟಕ ಮಾಹಿತಿ ಬಯಲಾಗಿದೆ. ಮಂಗಳೂರಿನಲ್ಲಿ 2022ರ ನ.19ರಂದು ಸಂಭವಿಸಿದ್ದ ‘ಕುಕ್ಕರ್ ಬಾ೦ಬ್’ ಸ್ಫೋಟ Read more…

ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ನಿರಾಸೆ : ಬಿಸಿಯೂಟಕ್ಕೆ `ರಾಗಿಮುದ್ದೆ, ಜೋಳದ ರೊಟ್ಟಿ’ಯ ಪ್ರಸ್ತಾಪ ತಿರಸ್ಕರಿಸಿದ ಕೇಂದ್ರ ಸರ್ಕಾರ!

ಬೆಂಗಳೂರು : ಬಿಸಿಯೂಟದ ಜೊತೆಗೆ ರಾಗಿಮುದ್ದೆ, ಜೋಳದ ರೊಟ್ಟಿಯ ನಿರೀಕ್ಷೆಯಲ್ಲಿದ್ದ ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರ ನಿರಾಸೆ ಮೂಡಿಸಿದ್ದು, ರಾಜ್ಯ ಸರ್ಕಾರದ ಪ್ರಸ್ತಾವನೆಯನ್ನು ತಿರಸ್ಕರಿಸಿದೆ. ರಾಜ್ಯದ 1 Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...