alex Certify Karnataka | Kannada Dunia | Kannada News | Karnataka News | India News - Part 573
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ವಿಧಾನಸೌಧದಲ್ಲಿ ʻಪಾಕ್ ಪರ ಘೋಷಣೆʼ ಆರೋಪ : ಹಲವಡೆ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ

ಬೆಂಗಳೂರು: ವಿಧಾನಸೌಧದಲ್ಲಿ ಕಾಂಗ್ರೆಸ್ ಪಾಕಿಸ್ತಾನ ಪರ ಘೋಷಣೆ ಕೂಗಿದೆ ಎಂದು ಬಿಜೆಪಿ ನಾಯಕರು ಆರೋಪಿಸಿದ ಹಿನ್ನೆಲೆಯಲ್ಲಿ ಅಪರಿಚಿತ ವ್ಯಕ್ತಿಯೊಬ್ಬನ ವಿರುದ್ಧ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿದ್ದಾರೆ. ರಾಜ್ಯಸಭಾ ಚುನಾವಣೆಯಲ್ಲಿ Read more…

BREAKING : ವಿಧಾನಸೌಧಲ್ಲಿ ʻಪಾಕಿಸ್ತಾನ್ ಜಿಂದಾಬಾದ್ʼ ಘೋಷಣೆ ಆರೋಪ : ವಿಧಾನಸಭಾ ಕಲಾಪ ಮುಂದೂಡಿಕೆ

ಬೆಂಗಳೂರು : ರಾಜ್ಯಸಭೆ ಚುನಾವಣೆ  ಬಳಿಕ ಸಂಭ್ರಮಾಚರಣೆ ವೇಳೆ ವಿಧಾನಸೌಧದಲ್ಲಿ ಕಾಂಗ್ರೆಸ್‌  ನ ನಾಸೀರ್‌ ಹುಸೇನ್‌ ಬೆಂಬಲಿಗ ಪಾಕ್‌ ಪರ ಘೋಷಣೆ ಕೂಗಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಬಿಜೆಪಿ Read more…

BIG NEWS: ಪಾಕ್ ಪರ ಘೋಷಣೆ ಕೂಗಿದ್ದು ಸಾಬೀತಾದ್ರೆ ಅಂತವರ ವಿರುದ್ಧ ಕಠಿಣ ಕ್ರಮ; ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ಬೆಂಗಳೂರು: ರಾಜ್ಯಸಭಾ ಚುನಾವಣೆ ಫಲಿತಾಂಶದ ಬಳಿಕ ಸಂಭ್ರಮಾಚರಣೆ ನಡೆಸುತ್ತಿದ್ದ ವೇಳೆ ವಿಧಾನಸೌಧದ ಆವರಣದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿರುವ ಆರೋಪ ಕೇಳಿಬಂದಿದೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ Read more…

ವಿಧಾನಸೌಧದಲ್ಲಿ ʻಪಾಕ್ ಪರ ಘೋಷಣೆʼ ಆರೋಪ : ಅಪರಿಚಿತ ವ್ಯಕ್ತಿ ವಿರುದ್ಧ ʻFIRʼ ದಾಖಲು

ಬೆಂಗಳೂರು : ರಾಜ್ಯಸಭೆ ಚುನಾವಣೆ ಬಳಿಕ ವಿಧಾನಸೌಧದಲ್ಲಿ ಸೈಯದ್‌ ನಾಸೀರ್‌ ಹುಸೇನ್‌ ಬೆಂಬಲಿಗ ಎನ್ನಲಾದ ವ್ಯಕ್ತಿಯೋರ್ವ ಪಾಕಿಸ್ತಾನ್‌ ಜಿಂದಾ ಬಾದ್‌ ಘೋಷಣೆ ಕೂಗಿದ ಆರೋಪಕ್ಕೆ ಸಂಬಂಧಿಸಿದಂತೆ ವಿಧಾನಸೌಧ ಪೊಲೀಸರು Read more…

BIG NEWS: ವಿಮಾನ ಪ್ರಯಾಣಿಕರಿಗೆ ಬಿಗ್ ಶಾಕ್: ಮೈಸೂರಿನಿಂದ ಪ್ರಮುಖ ನಗರಗಳಿಗೆ ಸಂಚರಿಸುತ್ತಿದ್ದ ವಿಮಾನಯಾನಗಳು ದಿಢೀರ್ ಸ್ಥಗಿತ

ಮೈಸೂರು: ವಿಮಾನ ಪ್ರಯಾಣಿಕರಿಗೆ ಕಹಿ ಸುದ್ದಿ. ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಿಂದ ಪ್ರಮುಖ ನಗರಗಳಿಗೆ ಹಾರಾಟ ನಡೆಸುತ್ತಿದ್ದ ವಿಮಾನಗಳನ್ನು ಸ್ಥಗಿತಗೊಳಿಸಲಾಗಿದೆ. ಏರ್ ಲೈನ್ಸ್ ಈ ನಿರ್ಧಾರದಿಂದ ಆಗಾಗ ವಿಮಾನ Read more…

BIG NEWS: ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ; ತನಿಖೆಗಾಗಿ ಮೂರು ವಿಶೇಷ ತಂಡ ರಚನೆ

ಬೆಂಗಳೂರು: ರಾಜ್ಯಸಭಾ ಚುನಾವಣೆ ಫಲಿತಾಂಶದ ಬಳಿಕ ಸಂಭ್ರಮಾಚರಣೆ ನಡೆಸುತ್ತಿದ್ದ ವೇಳೆ ವಿಧಾನಸೌಧದ ಆವರಣದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿರುವ ಘಟನೆ ನಡೆದಿದೆ. ಈ ಪ್ರಕರಣ ಸಂಬಂಧ ತನಿಖೆಗೆ ಮೂರು Read more…

BREAKING NEWS: ಪತಿಯ ಅನೈತಿಕ ಸಂಬಂಧಕ್ಕೆ ಬೇಸತ್ತು ಪತ್ನಿ ಆತ್ಮಹತ್ಯೆ

ಬೆಂಗಳೂರು: ಪತಿಯ ಅನೈತಿಕ ಸಂಬಂಧಕ್ಕೆ ಬೇಸತ್ತ ಪತ್ನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಸುಬ್ರಹ್ಮಣ್ಯ ನಗರದಲ್ಲಿ ನಡೆದಿದೆ. ರಾಧಾ (33) ಆತ್ಮಹತ್ಯೆಗೆ ಶರಣಾದ Read more…

BIG NEWS: ಮಹಿಳೆ ಬೆದರಿಸಿ ಹಣ ವಸೂಲಿ; ನಾಲ್ವರು ಸಂಚಾರಿ ಪೊಲೀಸರು ಸಸ್ಪೆಂಡ್

ಬೆಂಗಳೂರು: ಪ್ರಯಾಣಿಕರನ್ನು ತಡೆದು ಹಣ ವಸೂಲಿ ಮಾಡುತ್ತಿದ್ದ ನಾಲ್ವರು ಟ್ರಾಫಿಕ್ ಪೊಲೀಸರನ್ನು ಅಮಾನತು ಮಾಡಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್ ಆದೇಶ ಹೊರಡಿಸಿದ್ದಾರೆ. ಮಹಿಳೆಯೊಬ್ಬರನ್ನು ಬೆದರಿಸಿ ಹಣ Read more…

BIG NEWS: ನಾಳೆ ಜಾತಿ ಗಣತಿ ವರದಿ ಸಲ್ಲಿಕೆ ಸಾಧ್ಯತೆ

ಬೆಂಗಳೂರು: ಹಿಂದುಳಿದ ಜಾತಿಗಳ ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷಾ ವರದಿ ಸಲ್ಲಿಕೆಗೆ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಳಿ ಸಮಯ ಕೋರಲಾಗಿದೆ. ಗುರುವಾರ Read more…

ಚಕ್ರವರ್ತಿ ಸೂಲಿಬೆಲೆ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು: ಹೈಕೋರ್ಟ್ ಆದೇಶ

ಬೆಂಗಳೂರು: ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿ ಆದೇಶಿಸಿದೆ. ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆಗೆ ಸಂಬಂಧಿಸಿದಂತೆ ಪಿಎಫ್ಐ Read more…

BREAKING NEWS: ಶಿವಮೊಗ್ಗದಲ್ಲಿ ಬೆಳ್ಳಂಬೆಳಗ್ಗೆ ಕರಡಿ ದಾಳಿ: ಹೆಚ್ಚಿದ ಆತಂಕ

ಶಿವಮೊಗ್ಗ: ನಗರದ ಗೋಪಾಳ ಬಡಾವಣೆ ರಾಮಕೃಷ್ಣ ಶಾಲೆ, ಚಂದನವನ ಪಾರ್ಕ್ ಸೇರಿ ಸುತ್ತಲಿನ ಪ್ರದೇಶದಲ್ಲಿ ಕರಡಿ ಓಡಾಡುತ್ತಿದ್ದು, ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಬೆಳ್ಳಂಬೆಳಗ್ಗೆ ವಾಕಿಂಗ್ ಹೊರಟವರು ಕರಡಿ ಕಂಡು Read more…

BIG NEWS : ಇಂದು ʻಶುಚಿ-ಮುಟ್ಟಿನ ನೈರ್ಮಲ್ಯ ಯೋಜನೆʼ ಗೆ ಸಿಎಂ ಸಿದ್ದರಾಮಯ್ಯ ಮರುಚಾಲನೆ

ಬೆಂಗಳೂರು ; ರಾಜ್ಯ ಸರ್ಕಾರವು ಇಂದು ಮತ್ತೊಂದು ಮಹತ್ವದ ಯೋಜನೆಗೆ ಮರು ಚಾಲನೆ ನೀಡಲಿದೆ. ರಾಜ್ಯದಲ್ಲಿ 4 ವರ್ಷಗಳಿಂದ ಸ್ಥಗಿತಗೊಂಡಿದ್ದ ʼಶುಚಿ ಯೋಜನೆʼ ಮರು ಜಾರಿಯಾಗುತ್ತಿದೆ. ಹದಿಹರೆಯದ ಹೆಣ್ಣುಮಕ್ಕಳಲ್ಲಿ Read more…

BREAKING: ಟ್ರಕ್ –ಟಾಟಾ ಏಸ್ ಡಿಕ್ಕಿ: ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವು

ಬೀದರ್: ಬೀದರ್ ಜಿಲ್ಲೆಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ನಾಲ್ವರು ಸಾವನ್ನಪ್ಪಿದ್ದಾರೆ. ಭಾಲ್ಕಿ ತಾಲೂಕಿನ ಸೇವಾನಗರ ತಾಂಡಾ ಬಳಿ ಅಪಘಾತ ನಡೆದಿದೆ. ಟ್ರಕ್, ಟಾಟಾ ಎಸ್ ನಡುವೆ ಡಿಕ್ಕಿಯಾಗಿ ನಾಲ್ವರು Read more…

ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ: ಸಿಎಂ ಸಿದ್ದರಾಮಯ್ಯ ಮಹತ್ವದ ಸೂಚನೆ

ಬೆಂಗಳೂರು: ರಾಜ್ಯಸಭೆ ಚುನಾವಣೆಯಲ್ಲಿ ನಾಸಿರ್ ಹುಸೇನ್ ಜಯಗಳಿಸಿದ ನಂತರ ವಿಧಾನಸೌಧದಲ್ಲಿ ಸಂಭ್ರಮಾಚರಣೆ ಸಂದರ್ಭದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಬೆಳಿಗ್ಗೆ ಹಿರಿಯ Read more…

BREAKING NEWS: ನಾಪತ್ತೆಯಾಗಿದ್ದ ನಾಲ್ವರು ವಿದ್ಯಾರ್ಥಿಗಳು ಶವವಾಗಿ ಪತ್ತೆ

ಮಂಗಳೂರು: ನಾಪತ್ತೆಯಾಗಿದ್ದ ನಾಲ್ವರು ವಿದ್ಯಾರ್ಥಿಗಳು ಶವವಾಗಿ ಪತ್ತೆಯಾಗಿದ್ದಾರೆ. ನಿನ್ನೆ ಎಸ್.ಎಸ್.ಎಲ್.ಸಿ. ಇಂಗ್ಲಿಷ್ ಪೂರ್ವ ಸಿದ್ಧತಾ ಪರೀಕ್ಷೆಗೆ ಹಾಜರಾಗಿದ್ದ ವಿದ್ಯಾರ್ಥಿಗಳು ಬಳಿಕ ನಾಪತ್ತೆಯಾಗಿದ್ದರು. ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಹಳೆಯಂಗಡಿ Read more…

ಅಡ್ಡ ಮತದಾನ ಬೆನ್ನಲ್ಲೇ ಬಿಜೆಪಿಗೆ ಬಿಗ್ ಶಾಕ್: ಶಾಸಕ ಸ್ಥಾನಕ್ಕೆ ಎಸ್.ಟಿ. ಸೋಮಶೇಖರ್, ಹೆಬ್ಬಾರ್ ರಾಜೀನಾಮೆ…? ಲೋಕಸಭೆ ಚುನಾವಣೆಗೆ ಸ್ಪರ್ಧೆ ಸಾಧ್ಯತೆ

ಬೆಂಗಳೂರು: ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿ ಬಿಜೆಪಿಗೆ ಮುಖಭಂಗ ಉಂಟು ಮಾಡಿದ ಶಾಸಕ ಎಸ್.ಟಿ. ಸೋಮಶೇಖರ್ ಮತ್ತು ಮತದಾನಕ್ಕೆ ಗೈರು ಹಾಜರಾಗಿದ್ದ ಶಿವರಾಮ್ ಹೆಬ್ಬಾರ್ ಕಾಂಗ್ರೆಸ್ ಸೇರಿ Read more…

ʻದ್ವಿತೀಯ PUC ಪರೀಕ್ಷೆ-1ʼ : ಕರ್ತವ್ಯಕ್ಕೆ ಹಾಜರಾಗುವ ಸಿಬ್ಬಂದಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು : ಮಾರ್ಚ್-2024ರ ದ್ವಿತೀಯ ಪಿ.ಯು.ಸಿ ಪರೀಕ್ಷೆ-1 ಕ್ಕೆ ಸಂಬಂಧ ಪರೀಕ್ಷಾ ಕೇಂದ್ರಗಳಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ನಿರ್ವಹಿಸಬೇಕಾದ ಕರ್ತವ್ಯಗಳ ಕುರಿತು ಕರ್ನಾಟಕ ಶಾಲಾ ಪರೀಕ್ಷೆ ಮತ್ತು Read more…

ಆಸ್ತಿಯಲ್ಲಿ ಮಗಳಿಗೆ ಹೆಚ್ಚು ಪಾಲು ನೀಡಿದ ತಂದೆಯನ್ನು ಅಟ್ಟಾಡಿಸಿ ಕೊಂದ ಪುತ್ರ

ಮಂಡ್ಯ: ಆಸ್ತಿಯಲ್ಲಿ ಮಗಳಿಗೆ ಹೆಚ್ಚು ಪಾಲು ನೀಡಿದ ತಂದೆಯನ್ನು ಪುತ್ರನೇ ಕಲ್ಲಿನಿಂದ ಜಜ್ಜಿ ಹತ್ಯೆ ಮಾಡಿದ ಘಟನೆ ಮಂಡ್ಯ ತಾಲೂಕಿನ ಸುಂಡಹಳ್ಳಿಯಲ್ಲಿ ನಡೆದಿದೆ. 65 ವರ್ಷದ ನಂಜಪ್ಪ ಕೊಲೆಯಾದ Read more…

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಖಾತೆಗೆ ವಿದ್ಯಾರ್ಥಿ ವೇತನ ನೇರ ವರ್ಗಾವಣೆ

ಬೆಂಗಳೂರು: ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಬ್ರಾಹ್ಮಣ ಮತ್ತು ಆರ್ಯವೈಶ್ಯ ಸಮಾಜದ 4067 ವಿದ್ಯಾರ್ಥಿಗಳ ಖಾತೆಗೆ 5.53 ಕೋಟಿ ರೂ. ವಿದ್ಯಾರ್ಥಿ ವೇತನವನ್ನು ನೇರ ವರ್ಗಾವಣೆ ಮಾಡಿದ್ದಾರೆ. Read more…

ನಾಲ್ವರು ಐಎಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ರಾಜ್ಯ ಸರ್ಕಾರ ನಾಲ್ವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಮಂಗಳವಾರ ಆದೇಶ ಹೊರಡಿಸಿದೆ. ಮೂಲಸೌಕರ್ಯ ಇಲಾಖೆ ಕಾರ್ಯದರ್ಶಿಯಾಗಿ ಡಾ. ಎನ್. ಮಂಜುಳಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ Read more…

ʻಯುವನಿಧಿʼ ಫಲಾನುಭವಿಗಳ ಗಮನಕ್ಕೆ : ʻಸ್ವಯಂ ಘೋಷಣೆ ಪ್ರಮಾಣ ಪತ್ರʼ ಸಲ್ಲಿಸಲು ನಾಳೆಯೇ ಕೊನೆಯ ದಿನ

ಬೆಂಗಳೂರು :  ಯುವನಿಧಿ ಯೋಜನೆಯಡಿಯಲ್ಲಿ ನೋಂದಣಿಯಾದ ಅಭ್ಯರ್ಥಿಗಳು ಫೆಬ್ರವರಿ 29 ರೊಳಗಾಗಿ ಸ್ವಯಂ ಘೋಷಣೆ ಪ್ರಮಾಣ ಪತ್ರವನ್ನು ಸಲ್ಲಿಸುವಂತೆ ಸೂಚನೆ ನೀಡಲಾಗಿದೆ.  ರಾಜ್ಯದ ಮಹತ್ವಾಕಾಂಕ್ಷಿ ಯೋಜನೆಯಾದ ಯುವನಿಧಿ ಯೋಜನೆಯಲ್ಲಿ Read more…

ಶಸ್ತ್ರ ಚಿಕಿತ್ಸೆ ಬಳಿಕ ಮೂವರು ಮಹಿಳೆಯರ ಸಾವು ಪ್ರಕರಣ: ವೈದ್ಯರು ಸೇರಿ 6 ಮಂದಿ ವಿರುದ್ಧ ಕ್ರಮ

ತುಮಕೂರು: ತುಮಕೂರು ಜಿಲ್ಲೆ ಪಾವಗಡದ ತಾಯಿ ಮತ್ತು ಮಕ್ಕಳ ಸರ್ಕಾರಿ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆ ಬಳಿಕ ಮೂವರು ಮಹಿಳೆಯರು ಮೃತಪಟ್ಟ ಹಿನ್ನೆಲೆಯಲ್ಲಿ ಇಬ್ಬರು ವೈದ್ಯರು ಸೇರಿ ಆರು ಮಂದಿ Read more…

ಹಳೆ ಪಿಂಚಣಿ, ಆರೋಗ್ಯ ಸಂಜೀವಿನಿ, ವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ

ಬೆಂಗಳೂರು: 7ನೇ ವೇತನ ಆಯೋಗ ವರದಿ ಬಳಿಕ ಸರ್ಕಾರಿ ನೌಕರರ ವೇತನ ಏರಿಕೆ ಬಗ್ಗೆ ಶೀಘ್ರವೇ ನಿರ್ಧಾರ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಕರ್ನಾಟಕ ರಾಜ್ಯ ಸರ್ಕಾರಿ Read more…

ಮಂಗಳೂರಿನಲ್ಲಿ ನಾಲ್ವರು ವಿದ್ಯಾರ್ಥಿಗಳು ನಾಪತ್ತೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ತಾಲೂಕಿನ ಸುರತ್ಕಲ್ ಪಟ್ಟಣದ ನಾಲ್ವರು ವಿದ್ಯಾರ್ಥಿಗಳು ನಾಪತ್ತೆಯಾಗಿದ್ದಾರೆ. ಎಸ್.ಎಸ್.ಎಲ್.ಸಿ. ಪ್ರಿಪರೇಟರಿ ಪರೀಕ್ಷೆ ಬಳಿಕ 4 ವಿದ್ಯಾರ್ಥಿಗಳು ನಾಪತ್ತೆಯಾಗಿದ್ದಾರೆ. ಸುರತ್ಕಲ್ ನ ವಿದ್ಯಾದಾಯಿನಿ Read more…

ಬಣವೆಗೆ ಬಿದ್ದ ಬೆಂಕಿ ನಂದಿಸಲು ಹೋಗಿ ರೈತ ಸಾವು

ಹಾವೇರಿ: ಹಾವೇರಿ ಜಿಲ್ಲೆ ಸವಣೂರು ತಾಲೂಕಿನ ಸೇವಾಲಾಲಪುರ ಗ್ರಾಮದಲ್ಲಿ ಬಣವೆಗೆ ಬಿದ್ದಿದ್ದ ಆಕಸ್ಮಿಕ ಬೆಂಕಿ ನಂದಿಸಲು ಹೋಗಿ ರೈತರೊಬ್ಬರು ಸಾವನ್ನಪ್ಪಿದ್ದಾರೆ. ಗಂಗಪ್ಪ ಲಮಾಣಿ(74) ಮೃತಪಟ್ಟ ರೈತ. ಮಂಗಳವಾರ ಬೆಳಗ್ಗೆ Read more…

ವಿಧಾನಸೌಧದಲ್ಲಿ ಪಾಕ್‌ ಪರ ಘೋಷಣೆ : ತನಿಖೆಗೆ ಮೂರು ತಂಡ ರಚನೆ

ಬೆಂಗಳೂರು : ರಾಜ್ಯ ಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ನಾಸಿರ್‌ ಹುಸೇನ್‌ ಗೆಲುವಿನ ಹಿನ್ನೆಲೆಯಲ್ಲಿ ಬೆಂಬಲಿಗರು ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ ಕೂಗಿರುವ ಘಟನೆಗೆ ಸಂಬಂಧಿಸಿದಂತೆ ಎಫ್‌ ಐಆರ್‌ ದಾಖಲಾಗಿದೆ. Read more…

ಬಿಎಂಟಿಸಿಯಲ್ಲಿ ಖಾಲಿ ಇರುವ 2500 ನಿರ್ವಾಹಕರ ಹುದ್ದೆ ಭರ್ತಿಗೆ KEA ಅರ್ಜಿ ಆಹ್ವಾನ

ಬೆಂಗಳೂರು: ಬಿಎಂಟಿಸಿಯಲ್ಲಿ ಖಾಲಿ ಇರುವ 2,500 ನಿರ್ವಾಹಕರ ಹುದ್ದೆ ಭರ್ತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅರ್ಜಿ ಆಹ್ವಾನಿಸಿದೆ. ಮಿಕ್ಕುಳಿದ ವೃಂದದ 2296 ಹುದ್ದೆಗಳು, ಸ್ಥಳೀಯ ವೃಂದದ 199, ಹಿಂಬಾಕಿ Read more…

ಇಂದು ರಾಷ್ಟ್ರೀಯ ವಿಜ್ಞಾನ ದಿನ : ಎಲ್ಲಾ ಪ್ರಾಥಮಿಕ/ಪ್ರೌಢಶಾಲೆಗಳಲ್ಲಿ ಪ್ರತಿಜ್ಞಾ ವಿಧಿ ಸ್ವೀಕಾರ

  ಬೆಂಗಳೂರು : ಫೆಬ್ರವರಿ 28 ರ ಇಂದು ರಾಷ್ಟ್ರೀಯ ವಿಜ್ಞಾನ ದಿನದ ಪ್ರಯುಕ್ತ  ರಾಜ್ಯದ ಎಲ್ಲಾ ಪ್ರಾಥಮಿಕ, ಪ್ರೌಢಶಾಲೆಗಳಲ್ಲಿ ಕಡ್ಡಾಯವಾಗಿ ʻ ಪ್ರತಿಜ್ಞಾ ವಿಧಿ ಸ್ವೀಕಾರಿಸಬೇಕು ಎಂದು Read more…

ರಾಜ್ಯ ಸರ್ಕಾರಿ ನೌಕರರಿಗೆ ʻOPSʼ, ʻಆರೋಗ್ಯ ಸಂಜೀವಿನಿʼ ಮರು ಜಾರಿ : ಸಿಎಂ ಸಿದ್ದರಾಮಯ್ಯ ಭರವಸೆ

ಬೆಂಗಳೂರು : 7ನೇ ವೇತನ ಆಯೋಗ, ಹಳೆ ಪಿಂಚಣಿ ಯೋಜನೆ ಜಾರಿ ಕುರಿತಂತೆ ಸಿಎಂ ಸಿದ್ದರಾಮಯ್ಯ ಅವರು ರಾಜ್ಯ ಸರ್ಕಾರಿ ನೌಕರರಿಗೆ ಸಿಹಿಸುದ್ದಿ ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು Read more…

ಪುತ್ರನಿಗೆ ಜಾಮೀನು ಕೊಡಿಸುವುದಾಗಿ ಮಹಿಳೆಯೊಂದಿಗೆ ದೈಹಿಕ ಸಂಪರ್ಕ: ವಿಡಿಯೋ ಮಾಡಿ ಕಿರುಕುಳ

ಬಾಗಲಕೋಟೆ: ಕೊಲೆ ಪ್ರಕರಣದಲ್ಲಿ ಬಂಧಿತನಾಗಿದ್ದ ಯುವಕನಿಗೆ ಜಾಮೀನು ಕೊಡಿಸುವುದಾಗಿ ನಂಬಿಸಿ ಆತನ ತಾಯಿಯನ್ನು ಲೈಂಗಿಕವಾಗಿ ಬಳಸಿಕೊಂಡ ಆರೋಪ ಕೇಳಿ ಬಂದಿದೆ. ಮಲ್ಲಿಕಾರ್ಜುನ ಎಂಬಾತನ ವಿರುದ್ಧ ಆರೋಪ ಕೇಳಿ ಬಂದಿದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...