alex Certify Karnataka | Kannada Dunia | Kannada News | Karnataka News | India News - Part 573
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಡಿಸಿ ಆದೇಶ ಪಾಲಿಸುವಂತೆ ವಿದ್ಯಾರ್ಥಿಗಳು, ಪೋಷಕರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು: ರಾಜ್ಯದ ಕರಾವಳಿ ಹಾಗೂ ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಹಠಾತ್ ಪ್ರವಾಹ ಸಂಭವಿಸುವ ಬಗ್ಗೆ ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಈ ಹಿನ್ನೆಲೆಯಲ್ಲಿ Read more…

BIG NEWS : ಶಿವಮೊಗ್ಗದಲ್ಲಿ ‘ATM’ ದರೋಡೆಗೆ ಜೆಸಿಬಿ ಕದ್ದು ತಂದ ಖದೀಮರು..ಮುಂದಾಗಿದ್ದೇನು ಗೊತ್ತೇ..?

ಶಿವಮೊಗ್ಗ : ಇತ್ತೀಚಿನ ದಿನಗಳಲ್ಲಿ ರಾಬರಿ ಪ್ರಕರಣಗಳು ಹೆಚ್ಚಾಗುತ್ತಿದ್ದು, ಕಳ್ಳರು ದೊಡ್ಡ ದೊಡ್ಡದಾಗಿ ಪ್ಲ್ಯಾನ್ ಮಾಡುತ್ತಿರುವುದು ನಿಜಕ್ಕೂ ಆತಂಕಕಾರಿಯಾಗಿದೆ. ಶಿವಮೊಗ್ಗದಲ್ಲಿ ಖತರ್ನಾಕ್ ಕಳ್ಳರು ಜೆಸಿಬಿಯನ್ನೇ ಕದ್ದು ತಂದು ಎಟಿಎಂ Read more…

ವರ್ಗಾವಣೆಗೆ ಅರ್ಜಿ ಸಲ್ಲಿಸಿರುವ ಶಾಲಾ ಶಿಕ್ಷಕರಿಗೆ ಮಹತ್ವದ ಮಾಹಿತಿ

ಬಳ್ಳಾರಿ : 2022-23 ನೇ ಸಾಲಿನ ಅಂತರ ವಿಭಾಗದ ಸರ್ಕಾರಿ ಪ್ರಾಥಮಿಕ ಪ್ರೌಢ ಹಾಗೂ ಮುಖ್ಯ ಗುರುಗಳ ಬಿ ವೃಂದದ ಕೋರಿಕೆ ಮತ್ತು ಪರಸ್ಪರ ವರ್ಗಾವಣೆ ಗಣಕೃತ ಕೌನ್ಸಿಲಿಂಗ್ Read more…

BIG NEWS: ಶಿಕ್ಷಣ ಸಚಿವರ ವಿರುದ್ಧ BJP ಪ್ರತಿಭಟನೆ; ಸಭೆ ನಡೆಯುತ್ತಿರುವಾಗಲೇ ನುಗ್ಗಿ ಆಕ್ರೋಶ

ಶಿವಮೊಗ್ಗ: ಶಿಕ್ಷಣ ಸಚಿವ ಮಧು ಬಂಗಾರಪ್ಪ ವಿರುದ್ಧ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ದಿಢೀರ್ ಪ್ರತಿಭಟನೆ ನಡೆಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸಚಿವ ಮಧು ಬಂಗಾರಪ್ಪ Read more…

`ಆಸ್ತಿ ಖರೀದಿ-ಮಾರಾಟಗಾರ’ರಿಗೆ ಶುಭಸುದ್ದಿ : `ಕಾವೇರಿ 2.O’ ತಂತ್ರಾಂಶದಲ್ಲಿ ಇನ್ಮುಂದೆ ಈ ಎಲ್ಲಾ ಕೆಲಸಗಳು ಸುಲಭ!

ಬೆಂಗಳೂರು : ಆಸ್ತಿ ಖರೀದಿ, ಮಾರಾಟದಾರರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ರಾಜ್ಯ ಸರ್ಕಾರವು ‘ಕಾವೇರಿ-2.0’ ತಂತ್ರಾಂಶವನ್ನು (Kaveri 2.0 software ) ಪರಿಚಯಿಸಿದೆ. ಈ ಮೂಲಕ ಕರ್ನಾಟಕದಲ್ಲಿ ಆಸ್ತಿ Read more…

Gruha Lakshmi Scheme : ಯಜಮಾನಿಯರೇ ಗಮನಿಸಿ : ‘ಗೃಹಲಕ್ಷ್ಮಿ’ ಗೆ ಅರ್ಜಿ ಸಲ್ಲಿಸಲು ನಿಮ್ಮ ಬದಲು ಪತಿ-ಮಕ್ಕಳು ಹೋಗಬಹುದು

ಮನೆಯ ಯಜಮಾನಿಯರಿಗೆ 2,000 ರೂ. ಸಹಾಯಧನ ನೀಡುವ ಗೃಹಲಕ್ಷ್ಮೀ ಯೋಜನೆ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಒಂದು ದಿನಕ್ಕೆ ಒಂದು ಸೇವಾ ಕೇಂದ್ರದಲ್ಲಿ 60 ಜನರಿಗೆ ಮಾತ್ರ ಅವಕಾಶ ನೀಡಲಾಗುತ್ತಿದೆ.ಗೃಹಲಕ್ಷ್ಮಿ’ Read more…

BREAKING : ಕರ್ನಾಟಕದಲ್ಲಿ `ವರುಣಾರ್ಭಟ’ಕ್ಕೆ ಮತ್ತೊಂದು ಬಲಿ : ಮೃತರ ಸಂಖ್ಯೆ 16 ಕ್ಕೆ ಏರಿಕೆ!

ಬೆಂಗಳೂರು : ರಾಜ್ಯದಲ್ಲಿ ವರುಣಾರ್ಭಟ ಮುಂದುವರೆದಿದ್ದು, ಹಲವು ಜಿಲ್ಲೆಗಳಲ್ಲಿ ಮಳೆಯ ಅಬ್ಬರಕ್ಕೆ ಈವರೆಗೆ 16 ಮಂದಿ ಸಾವನ್ನಪ್ಪಿದ್ದು, ಇಂದು ಚಿಕ್ಕಮಗಳೂರು ಜಿಲ್ಲೆಯಲ್ಲಿ ತಾಯಿ ಹಳ್ಳದಲ್ಲಿ ಬಿದ್ದು ವೃದ್ಧೆಯೊಬ್ಬರು ಸಾವನ್ನಪ್ಪಿದ್ದಾರೆ. Read more…

JOB ALERT : ಉದ್ಯೋಗಾಂಕ್ಷಿಗಳ ಗಮನಕ್ಕೆ : ವಿವಿಧ ಹುದ್ದೆಗಳಿಗೆ ನಾಳೆ ಕಲಬುರಗಿಯಲ್ಲಿ ನೇರ ಸಂದರ್ಶನ

ಕಲಬುರಗಿ : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಇದೇ ಜುಲೈ 27 ರಂದು ಬೆಳಿಗ್ಗೆ 10:30 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಕಲಬುರಗಿ ಸರ್ಕಾರಿ ಐಟಿಐ ಕಾಲೇಜು Read more…

BIG NEWS: ಹುಬ್ಬಳ್ಳಿ-ಗೋವಾ ರೈಲು ಸಂಚಾರ ಸ್ಥಗಿತ

ಹುಬ್ಬಳ್ಳಿ: ರಾಜ್ಯಾದ್ಯಂತ ಭಾರಿ ಮಳೆಯಾಗುತ್ತಿದ್ದು, ಹಲವೆಡೆ ಭೂಕುಸಿತ, ಕಟ್ಟಡ ಕುಸಿತ ಪ್ರಕರಣಗಳು ಹೆಚ್ಚುತ್ತಿವೆ. ಕರಂಜೋಲ್ ಬಳಿ ಭೂ ಕುಸಿತವುಂಟಾಗಿದ್ದು, ಹುಬ್ಬಳ್ಳಿ-ಗೋವಾ ಮಾರ್ಗದ ರೈಲು ಸಂಚಾರ ಸ್ಥಗಿತಗೊಂಡಿದೆ. ಉತ್ತರ ಕನ್ನಡ Read more…

VISL ಕಾರ್ಖಾನೆ ಆವರಣದಲ್ಲಿ ಚಿರತೆ ಪ್ರತ್ಯಕ್ಷ; ಕಾರ್ಮಿಕರು ಕಂಗಾಲು

ಶಿವಮೊಗ್ಗ: ಕರಾವಳಿ ಮಲೆನಾಡು ಭಾಗದಲ್ಲಿ ವರುಣಾರ್ಭಟ ಜೋರಾಗಿದ್ದು, ಜನಜೀವನ ಅಸ್ತವ್ಯಸ್ಥಗೊಂಡಿದೆ. ಈ ನಡುವೆ ವಿ ಐ ಎಸ್ ಎಲ್ ಕಾರ್ಖಾನೆ ಆವರಣದಲ್ಲಿ ಚಿರತೆ ಪ್ರತ್ಯಕ್ಷವಾಗಿರುವ ಘಟನೆ ಭದ್ರಾವತಿಯಲ್ಲಿ ನಡೆದಿದೆ. Read more…

ನಾಳೆ ರಾಜ್ಯಪಾಲರ ಕಲಬುರಗಿ ಜಿಲ್ಲಾ ಪ್ರವಾಸ

ಕಲಬುರಗಿ :   ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಬೆಂಗಳೂರಿನಿಂದ ಸ್ಟಾರ್ ಏರ್ ವಿಮಾನದ ಮೂಲಕ ಜುಲೈ 27 ರಂದು ಗುರುವಾರ ಬೆಳಿಗ್ಗೆ 9.45 ಗಂಟೆಗೆ Read more…

BREAKING : ಭಾರೀ ಮಳೆ ಹಿನ್ನೆಲೆ : ಇಂದು, ನಾಳೆ ಚಿತ್ರದುರ್ಗ ಜಿಲ್ಲೆಯಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಚಿತ್ರದುರ್ಗ :ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಬಿಟ್ಟು ಬಿಡದೇ ಅತಿಯಾದ ಮಳೆಯಾಗುತ್ತಿರುವುದರಿಂದ ಅಂಗನವಾಡಿ ಕೇಂದ್ರಗಳು, ಎಲ್ಲಾ ಪ್ರಾಥಮಿಕ ಶಾಲೆಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿಗಳಿಗೆ ಆದೇಶ ಹೊರಡಿಸಿದ್ದಾರೆ. ಚಿತ್ರದುರ್ಗ ಜಿಲ್ಲಾ Read more…

ಚಾರ್ಮಡಿ ಘಾಟ್ ನಲ್ಲಿ ಪ್ರವಾಸಿಗರ ಹುಚ್ಚಾಟ; ಮಳೆ ನಡುವೆ ಬಂಡೆಯ ಮೇಲೆ ನಿಂತು ಸೆಲ್ಫಿಗೆ ಪೋಸ್

ಹಾಸನ: ಹಾಸನ, ಉಡುಪಿ, ಚಿಕ್ಕಮಗಳೂರಿನಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು, ದುರಂತಗಳು ಸಂಭವಿಸುತ್ತಿವೆ. ಇಷ್ಟಾದರೂ ಎಚ್ಚೆತ್ತುಕೊಳ್ಳದ ಪ್ರವಾಸಿಗರು ಹುಚ್ಚಾಟ ಮೆರೆಯುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಚಿಕ್ಕಮಗಳೂರು ಜಿಲ್ಲೆಯ ಚಾರ್ಮಡಿಘಾಟ್ Read more…

Milk Price Hike : ಆಗಸ್ಟ್ 1 ರಿಂದಲೇ ‘ನಂದಿನಿ’ ಹಾಲಿನ ದರ 3 ರೂ. ಹೆಚ್ಚಳ : ‘KMF’ ಅಧ್ಯಕ್ಷ ಭೀಮನಾಯ್ಕ್ ಸ್ಪಷ್ಟನೆ

ಬಳ್ಳಾರಿ : ಕರ್ನಾಟಕ ಹಾಲು ಮಹಾಮಂಡಳಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ಜರುಗಿದ ಸಭೆಯಲ್ಲಿ ನಂದಿನಿ ಹಾಲಿನ ಮಾರಾಟ ದರವನ್ನು ಪ್ರತಿ ಲೀಟರ್ ಗೆ ರೂ.3/- Read more…

ಚಿಕ್ಕಮಗಳೂರು ಜಿಲ್ಲೆಯಲ್ಲಿ ಧಾರಾಕಾರ ಮಳೆ : ‘ರೆಡ್ ಅಲರ್ಟ್’ ಘೋಷಣೆ

ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲೆಯ ಹಲವು ಕಡೆ ಧಾರಾಕಾರ ಮಳೆಯಾಗುತ್ತಿದ್ದು, ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.ಶೃಂಗೇರಿ, ಕೊಪ್ಪ,ಕಳಸ, ಮೂಡಿಗೆರೆ, ಎನ್ ಆರ್ ಪುರದಲ್ಲಿ ಭಾರಿ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆ Read more…

BREAKING : ವರುಣಾರ್ಭಟಕ್ಕೆ ರಾಜ್ಯದಲ್ಲಿ 15 ನೇ ಬಲಿ : ಹಾಸನದಲ್ಲಿ ಮನೆಗೋಡೆ ಕುಸಿದು ಮಹಿಳೆ ಸಾವು!

ಹಾಸನ : ರಾಜ್ಯದಲ್ಲಿ ವರುಣಾರ್ಭಟ ಮುಂದುವರೆದಿದ್ದು, ಹಲವು ಜಿಲ್ಲೆಗಳಲ್ಲಿ ಮಳೆಯ ಅಬ್ಬರಕ್ಕೆ ಈವರೆಗೆ 15 ಮಂದಿ ಸಾವನ್ನಪ್ಪಿದ್ದು, ಇಂದು ಹಾಸನದಲ್ಲಿ ಮನೆಗೋಡೆ ಕುಸಿದು ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ. ಹಾಸನ ಜಿಲ್ಲೆಯ Read more…

ಬಿಪಿಎಲ್ ಕುಟುಂಬಗಳಿಗೆ ಗುಡ್ ನ್ಯೂಸ್: ಸಮೀಕ್ಷೆ ನಡೆಸಲು ಮುಂದಾದ ಸರ್ಕಾರ

ಬೆಂಗಳೂರು: ಬಿಪಿಎಲ್ ಕುಟುಂಬಗಳಿಗೆ ನ್ಯಾಯ ಒದಗಿಸಲು ಸಮೀಕ್ಷೆ ಕೈಗೊಳ್ಳಲು ಸರ್ಕಾರ ಮುಂದಾಗಿದೆ. ಈ ಕುರಿತು ಮಾಹಿತಿ ನೀಡಿದ ಆಹಾರ ಇಲಾಖೆ ಸಚಿವ ಕೆ.ಹೆಚ್. ಮುನಿಯಪ್ಪ ಅವರು, ಬಿಪಿಎಲ್ ಕುಟುಂಬದ Read more…

BIGG NEWS : ರಾಜ್ಯದ ಹಲವಡೆ ಭಾರೀ ಮಳೆ : ಇಂದು ಸಂಜೆ ಜಿಲ್ಲಾಧಿಕಾರಿಗಳ ಜೊತೆಗೆ ಸಿಎಂ ಮಹತ್ವದ ಸಭೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಅಪಾರ ಪ್ರಮಾಣದ ಹಾನಿ ಹಿನ್ನೆಲೆಯಲ್ಲಿ ಜುಲೈ 26 ರ ಇಂದು ಸಂಜೆ 4 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ ನಡೆಸಲಿದ್ದಾರೆ. Read more…

ಬೆಂಗಳೂರಿನಲ್ಲಿ ಅರ್ಧ ಕಿ.ಮೀ.ಗೆ 100 ರೂ. ಚಾರ್ಜ್​ ಮಾಡಿದ ಆಟೋ ಚಾಲಕ : ಮೀಟರ್​ ಅಲಂಕಾರಿಕ ವಸ್ತುವೇ ಎಂದ ಪ್ರಯಾಣಿಕ

ಬೆಂಗಳೂರು ಸೂಪರ್ ಆದ ಕ್ಲೈಮೇಟ್ ಜೊತೆ ಜನಜಂಗುಳಿ, ಟ್ರಾಫಿಕ್‌ ಕಿರಿಕಿರಿಗೂ ಪ್ರಖ್ಯಾತಿ ಪಡೆದಿದೆ. ಈ ನಡುವೆ ಸೋಷಿಯಲ್ ಮೀಡಿಯಾದಲ್ಲಿ ಮುಂಬೈನ ವ್ಯಕ್ತಿಯೊಬ್ಬರು ಬೆಂಗಳೂರಿನಲ್ಲಿ ಆಟೋ ಪ್ರಯಾಣದ ಸಂದರ್ಭ ತಮಗಾದ Read more…

ವಿದ್ಯಾರ್ಥಿಗಳು, ಪೋಷಕರಿಗೆ ಶಾಕ್: ಇಂಜಿನಿಯರಿಂಗ್ ಶುಲ್ಕ ಹೆಚ್ಚಳ ಬೆನ್ನಲ್ಲೇ ವೈದ್ಯಕೀಯ ಕೋರ್ಸ್ ಶುಲ್ಕವೂ ಶೇ. 10 ರಷ್ಟು ಏರಿಕೆ

ಬೆಂಗಳೂರು: ಎಂಬಿಬಿಎಸ್ ದುಬಾರಿಯಾಗಿದ್ದು, ಖಾಸಗಿ ಕಾಲೇಜುಗಳಲ್ಲಿ ವೈದ್ಯಕೀಯ ಕೋರ್ಸ್ ಶುಲ್ಕ ಶೇಕಡ 10ರಷ್ಟು ಏರಿಕೆ ಮಾಡಿದೆ. ಸರ್ಕಾರ ಕಳೆದ ವರ್ಷ ಅಲ್ಪಸಂಖ್ಯಾತ ಮೆಡಿಕಲ್ ಕಾಲೇಜುಗಳಿಗೆ ಮಾತ್ರ ಶೇಕಡ ಹತ್ತರಷ್ಟು Read more…

BREAKING : ತೀವ್ರ ಕುತೂಹಲ ಮೂಡಿಸಿದೆ ಡಿಸಿಎಂ ಡಿಕೆಶಿ-ಬಿ.ಕೆ. ಹರಿಪ್ರಸಾದ್ ಭೇಟಿ!

ಬೆಂಗಳೂರು : ಸಿಎಂ ವಿರುದ್ಧ ಪರೋಕ್ಷವಾಗಿ ಅಸಮಾಧಾನ ಹೊರಹಾಕಿರುವ ವಿಧಾನಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಅವರನ್ನು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಭೇಟಿಯಾಗಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಇತ್ತೀಚೆಗೆ Read more…

ಗೃಹಲಕ್ಷ್ಮಿ ಯೋಜನೆಗೆ ಪ್ರತಿ ತಿಂಗಳು 50 ಸಾವಿರ ರೂ.: ಶಾಸಕ ಬಸವರಾಜ ರಾಯರೆಡ್ಡಿ

ಯಲಬುರ್ಗಾ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿರುವ ಗೃಹಲಕ್ಷ್ಮಿ ಯೋಜನೆಗೆ ನನ್ನ ಶಾಸಕ ಸ್ಥಾನದ 50,000 ರೂ. ವೇತನವನ್ನು ಪ್ರತಿ ತಿಂಗಳು ನೀಡುವುದಾಗಿ ಶಾಸಕ ಬಸವರಾಜ ರಾಯರೆಡ್ಡಿ ತಿಳಿಸಿದ್ದಾರೆ. ಯಲಬುರ್ಗಾ Read more…

Madras Eye : `ಮದ್ರಾಸ್ ಐ’ ವೈರಾಣುವಿನ ಲಕ್ಷಣ ಕಂಡುಬಂದ್ರೆ ಈ ಮುಂಜಾಗೃತಾ ಕ್ರಮ ಕೈಗೊಳ್ಳಿ

ದಾವಣಗೆರೆ : ಸಾಮಾನ್ಯವಾಗಿ ಚಳಿಗಾಲದಲ್ಲಿ ಕಾಣಿಸಿಕೊಳ್ಳುತ್ತಿದ್ದ ಮದ್ರಾಸ್ ಐ ವೈರಾಣು ಅತೀ ವೇಗವಾಗಿ ಹರಡುತ್ತಿದ್ದು ಇದಕ್ಕೆ  ಭಯ ಪಡಬೇಕಾಗಿಲ್ಲ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. Read more…

BIGG NEWS : `ಒನ್ ಸ್ಟೇಟ್ ಒನ್ ಜಿಪಿಎಸ್ ತಂತ್ರಾಂಶ’ ಅನುಷ್ಠಾನ : ನೋಂದಾಯಿತ ವಾಹನಗಳಿಗೆ ಮಾತ್ರ ಖನಿಜ ಸಾಗಾಣಿಕೆ ಪರವಾನಗೆ

ಕೊಪ್ಪಳ : ಒನ್ ಸ್ಟೇಟ್ ಒನ್ ಜಿಪಿಎಸ್ ತಂತ್ರಾಂಶದಲ್ಲಿ ನೋದಾಯಿಸಿಕೊಂಡು ಸಂಯೋಜನೆ ಹೊಂದಿದ ವಾಹನಗಳಿಗೆ ಮಾತ್ರ ಖನಿಜ ಸಾಗಾಣಿಕೆ ಪರವಾನಗೆ ವಿತರಿಸಲಾಗುವುದು ಎಂದು ಕೊಪ್ಪಳ ಗಣಿ ಮತ್ತು ಭೂವಿಜ್ಞಾನ Read more…

ಅಪಾಯಮಟ್ಟಕ್ಕೇರಿದ ನದಿಗೆ ಹಾರಿ ಯುವಕನ ಹುಚ್ಚಾಟ, ಪೊಲೀಸರೆದುರು ನಾನು ನುರಿತ ಈಜುಗಾರ ಎಂದು ಹೇಳಿಕೆ

ಶಿವಮೊಗ್ಗ: ತುಂಬಿ ಹರಿತ್ತಿರುವ ತುಂಗಾ ನದಿಗೆ ಹಾರಿಗೆ ಯುವಕನೊಬ್ಬ ಹುಚ್ಚಾಟ ನಡೆಸಿದ್ದಾನೆ. ಸೇತುವೆ ಮೇಲಿಂದ ಹಾರಿದ ಯುವಕ ಈಜಿಕೊಂಡು ದಡ ಸೇರಿದ್ದು, ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. Read more…

BIGG NEWS : ರಾಜ್ಯ ಸರ್ಕಾರದಿಂದ ಐವರು `IAS’, 16 `KAS’ ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ

ಬೆಂಗಳೂರು : ರಾಜ್ಯ ಸರ್ಕಾರವು ಆಡಳಿತ ಯಂತ್ರಕ್ಕೆ ಸರ್ಜರಿ ಮಾಡಿದ್ದು, ಮತ್ತೆ ಐವರು ಐಎಎಸ್ ಹಾಗೂ 16 ಕೆಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಐಎಎಸ್ ಅಧಿಕಾರಿಗಳಾದ Read more…

BREAKING: ಕದ್ದ ಜೆಸಿಬಿ ಬಳಸಿ ಎಟಿಎಂ ಧ್ವಂಸ, ಹಣ ದೋಚಲು ವಿಫಲ ಯತ್ನ

ಶಿವಮೊಗ್ಗ: ಶಿವಮೊಗ್ಗದಲ್ಲಿ ಜೆಸಿಬಿ ಬಳಸಿ ಎಟಿಎಂನಿಂದ ಹಣ ದೋಚಲು ವಿಫಲ ಯತ್ನ ನಡೆಸಲಾಗಿದೆ. ಪೊಲೀಸರನ್ನು ಕಂಡ ಕಳ್ಳರು ಸ್ಥಳದಿಂದ ಪರಾರಿಯಾಗಿದ್ದಾರೆ. ಶಿವಮೊಗ್ಗದ ವಿನೋಬನಗರ ಶಿವಾಲಯದ ಮುಂಭಾಗವಿರುವ ಅಕ್ಸಿಸ್ ಬ್ಯಾಂಕ್ Read more…

ರೈತರಿಗೆ ನಿವೇಶನ: ಡಿಸಿಎಂ ಡಿಕೆಶಿ ಭರವಸೆ; ‘ನೈಸ್’ಗೆ ಭೂಮಿ ಕಳೆದುಕೊಂಡ ರೈತರ ಮನವಿಗೆ ಸ್ಪಂದನೆ

ಬೆಂಗಳೂರು: ನೈಸ್ ರಸ್ತೆ ಯೋಜನೆಗೆ ಭೂಮಿ ಕಳೆದುಕೊಂಡ ರೈತರಿಗೆ ನಿವೇಶನ ಕೊಡಿಸಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕುಮಾರಕೃಪಾ ಅತಿಥಿ ಗೃಹದಲ್ಲಿ ಮಂಗಳವಾರ ತಮ್ಮನ್ನು Read more…

ಹಾಲು ಉತ್ಪಾದಕರಿಗೆ ಭರ್ಜರಿ ಗುಡ್ ನ್ಯೂಸ್ : ಆ.1 ರಿಂದ ಪ್ರತಿ ಲೀ.ಗೆ ಹೆಚ್ಚುವರಿ 3 ರೂ. ಖಾತೆಗೆ ಜಮಾ!

ಬಳ್ಳಾರಿ : ಕರ್ನಾಟಕ ಹಾಲು ಮಹಾಮಂಡಳಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ಜರುಗಿದ ಸಭೆಯಲ್ಲಿ ನಂದಿನಿ ಹಾಲಿನ ಮಾರಾಟ ದರವನ್ನು ಪ್ರತಿ ಲೀಟರ್ ಗೆ ರೂ.3/- Read more…

BIGG NEWS : `RBI’ ನಿಂದ ಕರ್ನಾಟಕದ ಮತ್ತೊಂದು ಬ್ಯಾಂಕ್ ಗೆ ನಿರ್ಬಂಧ!

ನವದೆಹಲಿ : ಹಣಕಾಸು ಸ್ಥಿತಿ ಹದಗೆಟ್ಟ ಹಿನ್ನೆಲೆಯಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್ ಬೆಂಗಳೂರಿನ ನ್ಯಾಷನಲ್ ಕೊ ಆಪರೇಟಿವ್ ಬ್ಯಾಂಕ್ ಗೆ ನಿರ್ಬಂಧ ಹೇರಿದೆ. ಬೆಂಗಳೂರಿನ ನ್ಯಾಷನಲ್ ಕೊ ಆಪರೇಟಿವ್ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...