alex Certify Karnataka | Kannada Dunia | Kannada News | Karnataka News | India News - Part 576
ಕನ್ನಡ ದುನಿಯಾ
    Dailyhunt JioNews

Kannada Duniya

ರಾಷ್ಟ್ರೀಯ ವಿಜ್ಞಾನ ದಿನ : ರಾಜ್ಯದ ಎಲ್ಲಾ ಪ್ರಾಥಮಿಕ, ಪ್ರೌಢಶಾಲೆಗಳಲ್ಲಿʻ ಪ್ರತಿಜ್ಞಾ ವಿಧಿ ಸ್ವೀಕಾರʼ ಕಡ್ಡಾಯ

  ಬೆಂಗಳೂರು : ಫೆಬ್ರವರಿ 28 ರಂದು ರಾಷ್ಟ್ರೀಯ ವಿಜ್ಞಾನ ದಿನದ ಪ್ರಯುಕ್ತ  ರಾಜ್ಯದ ಎಲ್ಲಾ ಪ್ರಾಥಮಿಕ, ಪ್ರೌಢಶಾಲೆಗಳಲ್ಲಿ ಕಡ್ಡಾಯವಾಗಿ ʻ ಪ್ರತಿಜ್ಞಾ ವಿಧಿ ಸ್ವೀಕಾರಿಸಬೇಕು ಎಂದು ಶಾಲಾ Read more…

ಮತ್ತೆ ಭೂಕಂಪನ, ನಿಗೂಢ ಶಬ್ದಕ್ಕೆ ಬೆಚ್ಚಿಬಿದ್ದ ಮಂಡ್ಯ ಜನ

ಮಂಡ್ಯ: ಶ್ರೀರಂಗಪಟ್ಟಣ ಸೇರಿದಂತೆ ತಾಲೂಕಿನ ಹಲವೆಡೆ ಸೋಮವಾರ ಭಾರಿ ಸ್ಪೋಟದ ಸದ್ದಿನೊಂದಿಗೆ ಸುಮಾರು 5ರಿಂದ 10 ಸೆಕೆಂಡ್ ಕಾಲ ಭೂಮಿ ಕಂಪಿಸಿದ ಅನುಭವವಾಗಿದ್ದು, ಜನರು ಆತಂಕಕ್ಕೆ ಒಳಗಾಗಿದ್ದಾರೆ. ಸೋಮವಾರ Read more…

ಶರಣಗೌಡ ಮನವೊಲಿಸುವಲ್ಲಿ ಹೆಚ್.ಡಿ.ಕೆ. ಯಶಸ್ವಿ: ಕುಪೇಂದ್ರ ರೆಡ್ಡಿಗೆ ಮತ

ಬೆಂಗಳೂರು: ಪಕ್ಷದ ನಾಯಕರೊಂದಿಗೆ ಮುನಿಸಿಕೊಂಡಿದ್ದ ಜೆಡಿಎಸ್ ಶಾಸಕ ಶರಣಗೌಡ ಕಂದಕೂರು ಅವರ ಮನವೊಲಿಸುವಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ಮತ್ತು ನಿಖಿಲ್ ಕುಮಾರಸ್ವಾಮಿ ಯಶಸ್ವಿಯಾಗಿದ್ದಾರೆ. ರಾಜ್ಯಸಭೆ ಚುನಾವಣೆ ಹಿನ್ನೆಲೆಯಲ್ಲಿ Read more…

5 ವರ್ಷದೊಳಗಿನ ಮಕ್ಕಳ ಪೋಷಕರಿಗೆ ಮುಖ್ಯ ಮಾಹಿತಿ: ಮಾ. 3 ರಿಂದ 6ರವರೆಗೆ ಪೋಲಿಯೋ ಲಸಿಕೆ ಅಭಿಯಾನ

ಬೆಂಗಳೂರು: ರಾಜ್ಯಾದ್ಯಂತ ಮಾರ್ಚ್ 3 ರಿಂದ 6 ರವರೆಗೆ ಮೂರು ದಿನಗಳ ಕಾಲ ಪೋಲಿಯೋ ಲಸಿಕೆ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೂ ಲಯಸಿಕೆ ಹಾಕಿಸಬೇಕು ಎಂದು Read more…

ಗಮನಿಸಿ : ʻವಿದ್ಯಾನಿಧಿ ವಿದ್ಯಾರ್ಥಿ ವೇತನʼಕ್ಕೆ ʻಆದಾಯ ಪ್ರಮಾಣ ಪತ್ರʼ ಸಲ್ಲಿಸಲು ಫೆ.29 ರವರೆಗೆ ಅವಕಾಶ

ಬೆಂಗಳೂರು : ಮುಖ್ಯಮಂತ್ರಿ ರೈತ ವಿದ್ಯಾನಿಧಿ ಯೋಜನೆಯಡಿ ವಿದ್ಯಾರ್ಥಿ ವೇತನ ಪಡೆಯುವ ವಿದ್ಯಾರ್ಥಿಗಳು ಆದಾಯ ಪ್ರಮಾಣ ಪತ್ರ ಸಲ್ಲಿಸಲು ಫೆಬ್ರವರಿ 29 ರವರೆಗೆ ಅವಕಾಶ ಕಲ್ಪಿಸಲಾಗಿದೆ.  ಮುಖ್ಯಮಂತ್ರಿ ರೈತ Read more…

ಯುವನಿಧಿ ಯೋಜನೆ : ಪ್ರತಿ ತಿಂಗಳು ʻಸ್ವಯಂ ಘೋಷಣೆʼ ಪ್ರಮಾಣ ಪತ್ರ ಕಡ್ಡಾಯ

ಬೆಂಗಳೂರು : ಯುವನಿಧಿ ಯೋಜನೆಯಡಿ ನೋಂದಾಯಿಸಿಕೊಂಡಿರುವ ಫಲಾನುಭವಿಗಳು, ಯೋಜನೆಯ ಸೌಲಭ್ಯ ಪಡೆಯಲು ಪ್ರತಿ ತಿಂಗಳು ತಾವು ವ್ಯಾಸಂಗ ಮಾಡುತ್ತಿಲ್ಲ, ಸ್ವಯಂ ಉದ್ಯೋಗಿಯಲ್ಲ, ನಿರುದ್ಯೋಗಿ ಎಂದು ಸ್ವಯಂ ಘೋಷಣೆ ಪ್ರಮಾಣ Read more…

ಒಂದನೇ ತರಗತಿ ಪ್ರವೇಶಕ್ಕೆ 6 ವರ್ಷ ಗೊಂದಲ: ಈ ವರ್ಷದಿಂದ ಜಾರಿಗೆ ಕೇಂದ್ರ ಪತ್ರ: ಮುಂದಿನ ವರ್ಷದಿಂದ ಜಾರಿಗೆ ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ರಾಜ್ಯದಲ್ಲಿ ಒಂದನೇ ತರಗತಿ ಪ್ರವೇಶಕ್ಕೆ ಮಕ್ಕಳಿಗೆ 6 ವರ್ಷ ಕಡ್ಡಾಯವಾಗಿ ಪೂರ್ಣಗೊಂಡಿರಬೇಕು ಎನ್ನುವ ನಿಯಮವನ್ನು ಈ ಶೈಕ್ಷಣಿಕ ವರ್ಷದಿಂದಲೇ ಜಾರಿಗೆ ತರುವಂತೆ ಕೇಂದ್ರ ಸರ್ಕಾರ ಪತ್ರ ಬರೆದಿದೆ. Read more…

ಬೆಂಗಳೂರಿಗರೇ ಗಮನಿಸಿ : ಈ ಏರಿಯಾಗಳಲ್ಲಿ ಇಂದು ʻನೀರು ಪೂರೈಕೆʼಯಲ್ಲಿ ವ್ಯತ್ಯಯ

ಬೆಂಗಳೂರು : ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಇಂದು 6 ಗಂಟೆಯಿಂದ ನಾಳೆ ಬೆಳಗ್ಗೆ6 ಗಂಟೆಯವರೆಗೆ ಹಲವು ಪ್ರದೇಶಗಳಲ್ಲಿ ಸಂಪೂರ್ಣ ನೀರು ಸರಬರಾಜು ಸ್ಥಗಿತಗೊಳ್ಳಲಿದೆ. ಮಹದೇವಪುರ, ಬೊಮ್ಮನಹಳ್ಳಿ, ಆರ್.ಆರ್.ನಗರ, ಯಲಹಂಕ, Read more…

ಇಂದು ರಾಜ್ಯಸಭೆ ಚುನಾವಣೆ : ಕಾಂಗ್ರೆಸ್ ಗೆ 3 , ಬಿಜೆಪಿ 1 ಸ್ಥಾನ ಗೆಲುವು ಖಚಿತ

ನವದೆಹಲಿ : 2024 ರ ರಾಜ್ಯಸಭಾ ಚುನಾವಣೆಗೆ ಇಂದು ಮತದಾನ ನಡೆಯಲಿದ್ದು, 15 ರಾಜ್ಯಗಳಲ್ಲಿ 56 ಸ್ಥಾನಗಳು ಖಾಲಿ ಇದ್ದು, 41 ಸ್ಥಾನಗಳಿಗೆ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಫೆಬ್ರವರಿ Read more…

ಇಸ್ರೋದಲ್ಲಿ ಉದ್ಯೋಗಾವಕಾಶ: ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತೀಯ ಬಾಹ್ಯಾಕಾಶ ಸಂಸ್ಥೆ(ಇಸ್ರೋ) ಸಂಸ್ಥೆಯ ಯು.ಆರ್.ರಾವ್ ಸ್ಯಾಟ್‍ಲೈಟ್ ಸೆಂಟರ್ ಬೆಂಗಳೂರು ಇವರು ವಿವಿಧ ಹುದ್ದೆಗಳಿಗೆ ಆನ್ ಲೈನ್ ಮುಖಾಂತರ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಮಾ.1 ಕೊನೆಯ ದಿನವಾಗಿರುತ್ತದೆ. Read more…

ಶುಭ ಸುದ್ದಿ: 384 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳಿಗೆ KPSC ಅಧಿಸೂಚನೆ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ(KPSC) 7 ವರ್ಷಗಳ ನಂತರ ಕೆಎಎಸ್ ಗೆಜೆಟೆಡ್ ಪ್ರೊಬೇಷನರಿ(ಪತ್ರಾಂಕಿತ) ಅಧಿಕಾರಿಗಳ 384 ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಿದೆ. ಕೆ.ಪಿ.ಎಸ್.ಸಿ. ಪ್ರಭಾರ ಕಾರ್ಯದರ್ಶಿ ಡಾ. ರಾಕೇಶ್ ಕುಮಾರ್ Read more…

ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ‘ಅನ್ನಭಾಗ್ಯ’ ಯೋಜನೆ ದಶಮಾನೋತ್ಸವ ಹಿನ್ನಲೆ ಫೆ. 28 ರೊಳಗೆ ಪಡಿತರ ವಿತರಣೆಗೆ ಸೂಚನೆ

ಫೆ.29 ರಂದು ಬೆಂಗಳೂರು ಅರಮನೆ ಮೈದಾನದಲ್ಲಿ ಅನ್ನಭಾಗ್ಯ ಯೋಜನೆಯ ದಶಮಾನೋತ್ಸವ, ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಸುವರ್ಣ ಮಹೋತ್ಸವ ಮತ್ತು ಪಡಿತರ ವಿತರಕರ ರಾಜ್ಯ ಮಟ್ಟದ Read more…

ತಮ್ಮನಿಗೆ ಬೈಕ್ ಕೊಟ್ಟ ಅಣ್ಣನಿಗೆ ಶಾಕ್: 25 ಸಾವಿರ ರೂ. ದಂಡ

ಬಾಗಲಕೋಟೆ: ಅಪ್ರಾಪ್ತ ತಮ್ಮನಿಗೆ ಬೈಕ್ ನೀಡಿದ ಅಣ್ಣನಿಗೆ 25,000 ರೂ. ದಂಡ ವಿಧಿಸಿ ಬಾಗಲಕೋಟೆ ಜಿಲ್ಲೆ ಜಮಖಂಡಿ ಜೆ.ಎಂ.ಎಫ್.ಸಿ. ಕೋರ್ಟ್ ಆದೇಶಿಸಿದೆ. ಅಪ್ರಾಪ್ತ ತಮ್ಮನಿಗೆ ಬೈಕ್ ನೀಡಿದ್ದ ಅಣ್ಣ Read more…

BREAKING: ಪಂಚಭೂತಗಳಲ್ಲಿ ಲೀನರಾದ ಸುರಪುರ ಶಾಸಕ ರಾಜಾ ವೆಂಕಟಪ್ಪ ನಾಯಕ

ಯಾದಗಿರಿ: ನಿನ್ನೆ ವಿಧಿವಶರಾದ ಯಾದಗಿರಿ ಜಿಲ್ಲೆ ಸುರಪುರ ಕ್ಷೇತ್ರದ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ ಪಂಚಭೂತಗಳಲ್ಲಿ ಲೀನರಾಗಿದ್ದಾರೆ. ಸುರಪುರ ಪಟ್ಟಣದ ರಾಜಮನೆತನದ ರುದ್ರಭೂಮಿಯಲ್ಲಿ ಅಂತ್ಯಸಂಸ್ಕಾರ ನೆರವೇರಿಸಲಾಗಿದೆ. ಗೋಸಲ Read more…

ಪೊಲೀಸರಿಗೆ ಗುಡ್ ನ್ಯೂಸ್: ಅಂತರ ಜಿಲ್ಲಾ ವರ್ಗಾವಣೆಗೆ ಸರ್ಕಾರದಿಂದ ಗ್ರೀನ್ ಸಿಗ್ನಲ್

ಬೆಂಗಳೂರು: ಪೊಲೀಸರ ಅಂತರ ಜಿಲ್ಲಾ ವರ್ಗಾವಣೆಗೆ ಸರ್ಕಾರ ಅಸ್ತು ಎಂದಿದೆ. ಅರ್ಹ ಪತಿ, ಪತ್ನಿ ಪೊಲೀಸ್ ಸಿಬ್ಬಂದಿ ಅಂತರ ಜಿಲ್ಲಾ ವರ್ಗಾವಣೆಗೆ ಸೂಚನೆ ನೀಡಲಾಗಿದೆ. ವರ್ಗಾವಣೆಗೆ ಸೂಕ್ತ ಕ್ರಮ Read more…

BREAKING: ರಾಜ್ಯದ ಜನತೆಗೆ ಭರ್ಜರಿ ಸುದ್ದಿ: ‘ಸಂಪಾದಿತಲೇ ಪರಾಕ್’ ಎಂದು ವರ್ಷದ ಭವಿಷ್ಯವಾಣಿ ಮೈಲಾರ ಲಿಂಗೇಶ್ವರ ಕಾರ್ಣಿಕ ನುಡಿ

ಹೊಸಪೇಟೆ: ಸಂಪಾದಿತಲೇ ಪರಾಕ್ ಎಂದು ಸುಕ್ಷೇತ್ರ ಮೈಲಾರಲಿಂಗೇಶ್ವರ ಗೊರವಯ್ಯ ಕಾರ್ಣಿಕ ನುಡಿದಿದ್ದಾರೆ. ವಿಜಯನಗರ ಜಿಲ್ಲೆ ಹೂವಿನಹಡಗಲಿ ತಾಲೂಕಿನ ಮೈಲಾರ ಕ್ಷೇತ್ರದ ಕಾರ್ಣಿಕ ನುಡಿಯನ್ನು ರಾಮಣ್ಣ ಗೊರವಯ್ಯ ದೈವವಾಣಿ ನುಡಿದಿದ್ದಾರೆ. Read more…

ಪೋಷಕರೇ ಗಮನಿಸಿ : ಮಾರ್ಚ್ 3 ರಂದು 5 ವರ್ಷದೊಳಗಿನ ಮಕ್ಕಳಿಗೆ ʻಪಲ್ಸ್ ಪೋಲಿಯೊ ಲಸಿಕೆʼ ಹಾಕಿಸಿ

ಬೆಂಗಳೂರು :   ಮಾರ್ಚ್‌ 3ರಂದು ರಾಜ್ಯಾದ್ಯಂತ 0-5 ವರ್ಷದೊಳಗಿನ ಮಕ್ಕಳಿಗೆ ಪಲ್ಸ್‌ ಪೋಲಿಯೊ ಲಸಿಕೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ನಿಗದಿತ ಬೂತ್‌, ಅಂಗನವಾಡಿ ಮುಂತಾದ ಸ್ಥಳಗಳಲ್ಲಿ ಲಸಿಕಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. Read more…

BREAKING : ‘ಶಾಸಕ ರಾಜಾ ವೆಂಕಟಪ್ಪ ನಾಯಕʼ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ

ಯಾದಗಿರಿ :  ಹೃದಯಾಘಾತದಿಂದ ನಿಧನರಾದಂತ ಸುರಪುರ ಶಾಸಕ ರಾಜಾ ವೆಂಕಟಪ್ಪ ನಾಯಕ ಅವರ ಪಾರ್ಥೀವ ಶರೀರದ ಅಂತಿಮ ದರ್ಶನವನ್ನು ಸಿಎಂ ಸಿದ್ದರಾಮಯ್ಯ ಪಡೆದಿದ್ದಾರೆ. ಇಂದು ಸಿಎಂ ಸಿದ್ದರಾಮಯ್ಯ ಅವರು Read more…

ಕ್ಯಾನ್ಸರ್ ಚಿಕಿತ್ಸೆಗೆ ರಾಜ್ಯ ಸರ್ಕಾರದಿಂದ ಮಹತ್ವದ ಕ್ರಮ : ಪ್ರತಿ ಜಿಲ್ಲೆಯಲ್ಲಿಯೂ ʻಡೇ – ಕೇರ್ ಕಿಮೋಥೆರಪಿ ಕೇಂದ್ರʼ ಸ್ಥಾಪನೆ

ಬೆಂಗಳೂರು : ಕ್ಯಾನ್ಸರ್‌ ತಪಾಸಣೆ ಹಾಗೂ ಚಿಕಿತ್ಸೆಗೆ ಸಂಬಂಧಿಸಿದಂತೆ ಆರೋಗ್ಯ ಇಲಾಖೆ ಹಲವು ಕ್ರಮಗಳನ್ನು ಕೈಗೊಂಡಿದೆ. ಕ್ಯಾನ್ಸರ್‌ ರೋಗಿಗಳ ಚಿಕಿತ್ಸೆಗೆ ಪ್ರತಿ ಜಿಲ್ಲೆಯಲ್ಲಿಯೂ ಒಂದು ಡೇ – ಕೇರ್‌ Read more…

ಬೆಂಗಳೂರಿನ ಕ್ಯಾಲಸನಹಳ್ಳಿಯಲ್ಲಿ ʻನಿಮ್ಹಾನ್ಸ್ʼ ಎರಡನೇ ಘಟಕ ಸ್ಥಾಪನೆ : ಸಚಿವ ಡಾ. ಶರಣಪ್ರಕಾಶ ಪಾಟೀಲ್‌

ಬೆಂಗಳೂರು : ಬೆಂಗಳೂರಿನ ಕ್ಯಾಲಸನಹಳ್ಳಿಯಲ್ಲಿರುವ 40 ಎಕರೆ ಜಾಗದಲ್ಲಿ ಮಲ್ಟಿ ಸೂಪರ್‌ ಸ್ಪೆಷಾಲಿಟಿ ನಿಮ್ಹಾನ್ಸ್‌ ಆಸ್ಪತ್ರೆ ನಿರ್ಮಿಸಲಾಗುತ್ತಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ್‌ ತಿಳಿಸಿದ್ದಾರೆ. Read more…

ಕ್ಯಾನ್ಸರ್ ಚಿಕಿತ್ಸೆಗೆ ರಾಜ್ಯ ಸರ್ಕಾರದಿಂದ ಮಹತ್ವದ ಕ್ರಮ : ಪ್ರತಿ ಜಿಲ್ಲೆಯಲ್ಲಿಯೂ ʻಡೇ – ಕೇರ್ ಕಿಮೋಥೆರಪಿ ಕೇಂದ್ರʼ ಸ್ಥಾಪನೆ

ಬೆಂಗಳೂರು : ಕ್ಯಾನ್ಸರ್‌ ತಪಾಸಣೆ ಹಾಗೂ ಚಿಕಿತ್ಸೆಗೆ ಸಂಬಂಧಿಸಿದಂತೆ ಆರೋಗ್ಯ ಇಲಾಖೆ ಹಲವು ಕ್ರಮಗಳನ್ನು ಕೈಗೊಂಡಿದೆ. ಕ್ಯಾನ್ಸರ್‌ ರೋಗಿಗಳ ಚಿಕಿತ್ಸೆಗೆ ಪ್ರತಿ ಜಿಲ್ಲೆಯಲ್ಲಿಯೂ ಒಂದು ಡೇ – ಕೇರ್‌ Read more…

BIG NEWS : ರೈತರು, ವರ್ತಕರಿಗೆ ಅನುಕೂಲವಾಗುವ ʻAPMCʼ ಕಾನೂನು ಮರು ಜಾರಿ : ಸಚಿವ ಶಿವಾನಂದ ಪಾಟೀಲ್

ಬೆಂಗಳೂರು : ಕೃಷಿ ಉತ್ಪನ್ನ ಮಾರುಕಟ್ಟೆ ಕಾಯ್ದೆಯಲ್ಲಿನ ನ್ಯೂನತೆಗಳನ್ನು ಗುರುತಿಸುವ ಉದ್ದೇಶದಿಂದ ಪರಿಶೀಲನಾ ಸಮಿತಿ ರಚಿಸಲಾಗಿತ್ತು. ಸಮಿತಿ ಶಿಫಾರಸ್ಸು ಮಾಡಿರುವ 27 ಅಂಶ ಅಳವಡಿಸಿಕೊಂಡು ಕಾಯ್ದೆಗೆ ತಿದ್ದುಪಡಿ ತರಲಾಗಿದೆ Read more…

ಯುವನಿಧಿ ಯೋಜನೆ ಫಲಾನುಭವಿಗಳ ಗಮನಕ್ಕೆ : ಫೆ.29 ರೊಳಗೆ ʻಸ್ವಯಂಘೋಷಣೆʼ ಅಪ್ ಲೋಡ್ ಮಾಡುವುದು ಕಡ್ಡಾಯ

ಬೆಂಗಳೂರು :  ಕರ್ನಾಟಕ ರಾಜ್ಯದ ಮಹತ್ವಾಕಾಂಕ್ಷಿ ಯೋಜನೆಯಾದ “ಯುವನಿಧಿ” ಯೋಜನೆಯಲ್ಲಿ ಪದವಿ,ಸ್ನಾತಕೊತ್ತರ ಪದವಿ ಮತ್ತು ಡಿಪ್ಲೊಮಾಗಳನ್ನು 2022-23ನೇ ಶೈಕ್ಷಣಿಕ ವರ್ಷದಲ್ಲಿ ವ್ಯಾಸಂಗ ಮಾಡಿ 2023ರಲ್ಲಿ ತೇರ್ಗಡೆಯಾಗಿ ಅರ್ಹತೆ ಹೊಂದಿದ Read more…

ರಾಜ್ಯ ಸರ್ಕಾರದ ‘ಉದ್ಯೋಗ ಮೇಳ’ಕ್ಕೆ ಭರ್ಜರಿ ರೆಸ್ಪಾನ್ಸ್ : ಈವರೆಗೆ 75,000 ಕ್ಕೂ ಅಭ್ಯರ್ಥಿಗಳು ಹೆಸರು ನೋಂದಣಿ

ಬೆಂಗಳೂರು : ರಾಜ್ಯ ಸರ್ಕಾರದ ಉದ್ಯೋಗ ಮೇಳಕ್ಕೆ ಭರ್ಜರಿ ಯಶಸ್ಸು ಸಿಕ್ಕಿದ್ದು, ಈವರೆಗೆ  75,000 ಕ್ಕೂ ಆಕಾಂಕ್ಷಿಗಳು ಹೆಸರು ನೋಂದಾಯಿಸಿಕೊಂಡಿದ್ದಾರೆ ಎಂದು ಕೌಶಲ್ಯಾಭಿವೃದ್ಧಿ ಹಾಗೂ ಜೀವನೋಪಾಯ ಇಲಾಖೆ ಸಚಿವ Read more…

BREAKING : ರಾಜ್ಯ ‘ಬಜೆಟ್ ಅಧಿವೇಶನ’ ಬುಧವಾರದವರೆಗೆ ವಿಸ್ತರಣೆ

ಬೆಂಗಳೂರು : ರಾಜ್ಯ ವಿಧಾನಮಂಡಲದ ಬಜೆಟ್ ಅಧಿವೇಶನವನ್ನು ಮತ್ತೆ ಬುಧವಾರದವರೆಗೆ ವಿಸ್ತರಣೆ  ಮಾಡಲಾಗಿದೆ ಎಂದು ತಿಳಿದುಬಂದಿದೆ. 10 ದಿನಗಳ ಅಧಿವೇಶನ ಶುಕ್ರವಾರವೇ ಮುಕ್ತಾಯವಾಗಬೇಕಿತ್ತು, ಆದರೆ ತೀವ್ರ ಜ್ವರ ಮತ್ತು Read more…

BIG NEWS : ಜನಾರ್ಧನರೆಡ್ಡಿಯ ‘KRPP’ ಪಕ್ಷದ ಏಜೆಂಟ್ ಆಗಿ ಡಿಸಿಎಂ ಡಿಕೆಶಿ ಆಪ್ತ ಯೋಗೇಂದ್ರ ನೇಮಕ

ಬೆಂಗಳೂರು : ಮಹತ್ವದ ಬೆಳವಣಿಗೆಯಲ್ಲಿ ಜನಾರ್ಧನರೆಡ್ಡಿಯ ಕೆಆರ್‘ಪಿಪಿ (ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಧ್ಯಕ್ಷ) ಪಕ್ಷದ ಏಜೆಂಟ್ ಆಗಿ ಡಿಸಿಎಂ ಡಿಕೆ ಶಿವಕುಮಾರ್ ಆಪ್ತ ಯೋಗೇಂದ್ರ ವಿಕ್ರಂರನ್ನು ನೇಮಕ Read more…

BREAKING : ಸಿಎಂ ಸಿದ್ದರಾಮಯ್ಯ ಭೇಟಿಯಾದ ಜನಾರ್ಧನ ರೆಡ್ಡಿ : ಕುತೂಹಲ ಮೂಡಿಸಿದ ಗಣಿಧಣಿ ರಾಜಕೀಯ ನಡೆ

ಬೆಂಗಳೂರು : ಗಣಿಧಣಿ ಜನಾರ್ಧನ ರೆಡ್ಡಿ ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾಗಿದ್ದು, ಗಣಿಧಣಿ ರಾಜಕೀಯ ನಡೆ ಬಹಳ ಕುತೂಹಲ ಮೂಡಿಸಿದೆ. ಇತ್ತೀಚೆಗಷ್ಟೇ ಬಿಜೆಪಿಗೆ ಬೆಂಬಲ ನೀಡುವುದಾಗಿ ಘೋಷಿಸಿದ ರೆಡ್ಡಿ ಇದೀಗ Read more…

ರಾಜ್ಯ ಸರ್ಕಾರಿ ನೌಕರರೇ ಗಮನಿಸಿ :‌ ʻHRMSʼ ತಂತ್ರಾಂಶದಲ್ಲಿ ʻKGIDʼ ಮಾಹಿತಿ ತಿದ್ದುಪಡಿಗೆ ಅವಕಾಶ

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರು ʻHRMSʼ ತಂತ್ರಾಂಶದಲ್ಲಿ ತಪ್ಪಾಗಿ ನಮೂದಿಸಿರುವ ಕೆ.ಜಿ ಐಡಿ ಪ್ರಥಮ ಪಾಲಿಸಿ ಸಂಖ್ಯೆಯನ್ನು ಸರಿಪಡಿಸಲು ಮತ್ತೊಮ್ಮೆ ಅವಕಾಶ ನೀಡಲಾಗಿದೆ. ಕರ್ನಾಟಕ ಸರ್ಕಾರಿ ವಿಮಾ Read more…

‘ನಮ್ಮ ಮೆಟ್ರೋ’ ಪ್ರಯಾಣಿಕರಿಗೆ ಗುಡ್ ನ್ಯೂಸ್ : ಇನ್ಮುಂದೆ ಪ್ರತಿ 3 ನಿಮಿಷಕ್ಕೊಂದು ರೈಲು..!

ಬೆಂಗಳೂರು : ಜನ ದಟ್ಟಣೆಯನ್ನು ನಿಯಂತ್ರಿಸುವ ಸಲುವಾಗಿ ನಮ್ಮ ಮೆಟ್ರೋ 3 ನಿಮಿಷಕ್ಕೊಮ್ಮೆ ಮೆಟ್ರೋ ಸೇವೆ ಒದಗಿಸಿದೆ. ಹೌದು, ಪ್ರಯಾಣಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸೋಮವಾರದಿಂದ ನೇರಳೆ ಮಾರ್ಗದಲ್ಲಿ ಪೀಕ್ Read more…

BREAKING : ಬೆಂಗಳೂರಲ್ಲಿ ರಾಜ್ಯ ಮಟ್ಟದ ಬೃಹತ್ ‘ಉದ್ಯೋಗ ಮೇಳ’ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಬೆಂಗಳೂರಿನಲ್ಲಿ ಇಂದಿನಿಂದ 2 ದಿನ ರಾಜ್ಯ ಮಟ್ಟದ ಉದ್ಯೋಗ ಮೇಳ ನಡೆಯಲಿದ್ದು, ಸಿಎಂ ಸಿದ್ದರಾಮಯ್ಯ ಅವರು ಬೆಂಗಳೂರಿನಲ್ಲಿ ರಾಜ್ಯ ಮಟ್ಟದ ಉದ್ಯೋಗ ಮೇಳಕ್ಕೆ ಚಾಲನೆ ನೀಡಿದ್ದಾರೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...