alex Certify Karnataka | Kannada Dunia | Kannada News | Karnataka News | India News - Part 578
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ʻಸಂವಿಧಾನʼವನ್ನು ಬದಲಾಯಿಸುವ ಪ್ರಯತ್ನಗಳು ನಡೆಯುತ್ತಿವೆ: ಮಲ್ಲಿಕಾರ್ಜುನ ಖರ್ಗೆ

ಬೆಂಗಳೂರು : ಸಂವಿಧಾನವನ್ನು ಬದಲಾಯಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾನುವಾರ ಹೇಳಿದ್ದಾರೆ ಮತ್ತು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಲವಾಗಿ ಮತ್ತು ಒಗ್ಗಟ್ಟಾಗಿ ನಿಲ್ಲದಿದ್ದರೆ Read more…

ಸಂವಿಧಾನ ಬದಲಾಯಿಸಲು ಬಂದಿರುವವರನ್ನು ಅಧಿಕಾರದಿಂದ ಕಿತ್ತೊಗೆಯದಿದ್ದರೆ ಪ್ರಜಾಪ್ರಭುತ್ವಕ್ಕೆ ಉಳಿಗಾಲವಿಲ್ಲ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಸಂವಿಧಾನ ಬದಲಾಯಿಸಲು ಬಂದಿರುವವರನ್ನು ಅಧಿಕಾರದಿಂದ ಕಿತ್ತೊಗೆಯದಿದ್ದರೆ ಪ್ರಜಾಪ್ರಭುತ್ವಕ್ಕೆ ಉಳಿಗಾಲವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಅರಮನೆ ಮೈದಾನದಲ್ಲಿ ನಡೆದ “ಸಂವಿಧಾನ ಮತ್ತು ರಾಷ್ಟ್ರೀಯ ಐಕ್ಯತಾ ಸಮಾವೇಶ”ದ Read more…

ಶಾಸಕ ರಾಜಾ ವೆಂಕಟಪ್ಪ ನಾಯಕ ಸಾವಿನ ಸುದ್ದಿ ಕೇಳಿ ಹೃದಯಾಘಾತದಿಂದ ಅಭಿಮಾನಿ ಸಾವು

ಯಾದಗಿರಿ: ಯಾದಗಿರಿ ಜಿಲ್ಲೆ ಸುರಪುರ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ ಅವರು ಹೃದಯಾಘಾತದಿಂದ ಬೆಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರ ನಿಧನಕ್ಕೆ ಕ್ಷೇತ್ರದ ಜನ ಕಂಬನಿ ಮಿಡಿದಿದ್ದಾರೆ. ಶಾಸಕರ Read more…

ʻಯುವನಿಧಿʼ ಯೋಜನೆ ಫಲಾನುಭವಿಗಳ ಗಮನಕ್ಕೆ : ಫೆ.29ರೊಳಗೆ ಈ ಕೆಲಸ ಮಾಡದಿದ್ದರೆ ಖಾತೆ ಬರಲ್ಲ ಹಣ

ಬೆಂಗಳೂರು : ರಾಜ್ಯ ಕಾಂಗ್ರೆಸ್‌ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಯುವನಿಧಿಯಲ್ಲಿ ಹೆಸರು ನೋಂದಾನಿಸಿಕೊಂಡು ಸೌಲಭ್ಯ ಪಡೆಯುತ್ತಿರುವ ಫಲಾನುಭವಿಗಳು ಪ್ರತಿ ತಿಂಗಳು ಉದ್ಯೋಗ ಇಲ್ಲದ ಬಗ್ಗೆ ಸ್ವಯಂ ಘೋಷಣೆ ಮಾಡಬೇಕು Read more…

BIG NEWS: ಮಂಡ್ಯ ಲೋಕಸಭಾ ಟಿಕೆಟ್ ಕದನ; ಸಂಸದೆ ಸುಮಲತಾ ನಿವಾಸದಲ್ಲಿ ಮಹತ್ವದ ಸಭೆ; ನಟ ದರ್ಶನ್ ಆಗಮನ

ಬೆಂಗಳೂರು: ಮಂಡ್ಯ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಗಾಗಿ ಸಂಸದೆ ಸುಮಲತಾ ಭಾರಿ ಕಸರತ್ತು ನಡೆಸಿದ್ದು, ಒಂದು ವೇಳೆ ಬಿಜೆಪಿ ಹೈಕಮಾಂಡ್ ಟಿಕೆಟ್ ನಿರಾಕರಿಸಿದರೆ ಮುಂದಿನ ನಡೆ ಬಗ್ಗೆ Read more…

BREAKING: ಮಲೈಮಹದೇಶ್ವರ ಬೆಟ್ಟದಲ್ಲಿ ದುರಂತ; ಕಾರು ಹರಿದು ಬಾಲಕಿ ದುರ್ಮರಣ

ಚಾಮರಾಜನಗರ: ಮಲೈಮಹದೇಶ್ವರ ಬೆಟ್ಟದಲ್ಲಿ ದುರಂತವೊಂದು ಸಂಭವಿಸಿದೆ. ಕಾರು ಹರಿದು ಬಾಲಕಿ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೈಮಹದೇಶ್ವರ ಬೆಟ್ಟದಲ್ಲಿ ಈ ಅನಾಹುತ ಸಂಭವಿಸಿದ್ದು, Read more…

ಹೈಕಮಾಂಡ್ ನನಗೆ ಟಿಕೆಟ್ ನಿರಾಕರಿಸಲು ಕಾರಣವಾದ್ರೂ ಏನು…? ಬಳ್ಳಾರಿ ಟಿಕೆಟ್ ಗೆ ಬೇಡಿಕೆ ಇಟ್ಟ ಮಾಜಿ ಸಂಸದ ಉಗ್ರಪ್ಪ

ಬಳ್ಳಾರಿ: ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ನನಗೆ ಬಳ್ಳಾರಿ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ಸಿಗುವ ವಿಶ್ವಾಸ ಇದೆ ಎಂದು ಮಾಜಿ ಸಂಸದ ವಿ.ಎಸ್. ಉಗ್ರಪ್ಪ ಹೇಳಿದ್ದಾರೆ. ತುಕಾರಾಂ ಅವರ Read more…

BIG NEWS: ನಾಳಿನ ವಿಧಾನಮಂಡಲ ಕಲಾಪ ಬುಧವಾರಕ್ಕೆ ಮುಂದೂಡಿಕೆ

ಬೆಂಗಳೂರು: ಯಾದಗಿರಿ ಜಿಲ್ಲೆಯ ಸುರಪುರ ಕ್ಷೇತ್ರದ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ನಾಳೆ ನಡೆಯಲಿದ್ದ ವಿಧಾನಮಂಡಲ ಕಲಾವನ್ನು ಬುಧವಾರಕ್ಕೆ ಮುದೂಡಲಾಗಿದೆ. ಈ Read more…

BIG NEWS: ಬೆಂಗಳೂರಿನಲ್ಲಿ ಸುಟ್ಟ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ವ್ಯಕ್ತಿಯ ಮೃತದೇಹ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ. ಯಲಹಂಕ ರೈಲ್ವೆ ಟ್ರ್ಯಾಕ್ ಬಳಿ ಈ ಘಟನೆ ನಡೆದಿದೆ. ಯಲಹಂಕದ ರೈಲ್ವೆ ಟ್ರ್ಯಾಕ್ ಪಕ್ಕದಲ್ಲಿ ವ್ಯಕ್ತಿಯೋರ್ವರ Read more…

BIG NEWS: ಮತ್ತೆ ಕರ್ನಾಟಕ ಬಂದ್ ಎಚ್ಚರಿಕೆ ನೀಡಿದ ವಾಟಾಳ್ ನಾಗರಾಜ್

ಬೆಂಗಳೂರು: ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಕಡ್ಡಾಯಕ್ಕೆ ಕೇವಲ ಮೂರು ದಿನಗಳು ಮಾತ್ರ ಬಾಕಿ ಇದೆ. ಫೆ.28ರೊಳಗಾಗಿ ರಾಜ್ಯಾದ್ಯಂತ ಎಲ್ಲ ಅಂಗಡಿ ಮುಂಗಟ್ಟು, ಹೋಟೆಲ್ ಸೇರಿದಂತೆ ಎಲ್ಲೆಡೆ ಕನ್ನಡ ಕನ್ನಡಾಯವಾಗಬೇಕು Read more…

ಜನಾನುರಾಗಿ ರಾಜಾ ವೆಂಕಟಪ್ಪ ನಾಯಕ ನಿಧನ ತುಂಬಲಾರದ ನಷ್ಟ: ಸಿಎಂ ಸಂತಾಪ

ಬೆಂಗಳೂರು: ಸುರಪುರ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ ನಿಧನಕ್ಕೆ ಸಿಎಂ ಸಿದ್ಧರಾಮಯ್ಯ ಸಂತಾಪ ಸೂಚಿಸಿದ್ದಾರೆ. ಸುರಪುರದ ಶಾಸಕರು, ಬಹುಕಾಲದ ನನ್ನ ರಾಜಕೀಯ ಒಡನಾಡಿ ರಾಜ ವೆಂಕಟಪ್ಪ ನಾಯಕ Read more…

BIG NEWS: ದೇವಾಲಯಗಳ ಹುಂಡಿ ಹಣದ ಬಗ್ಗೆ ಬಿಜೆಪಿ ಆರೋಪಕ್ಕೆ ಅರ್ಚಕರ ಸಂಘ ತಿರುಗೇಟು

ಬೆಂಗಳೂರು: ದೇವಸ್ಥಾನಗಳ ಆದಾಯಕ್ಕೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಕನ್ನ ಹಾಕುತ್ತಿದೆ ಎಂಬ ವಿಪಕ್ಷ ಬಿಜೆಪಿ ನಾಯಕರ ಆರೋಪಕ್ಕೆ ಇದೀಗ ದೇವಾಲಯಗಳ ಅರ್ಚಕರ ಸಂಘ ಸ್ಪಷ್ಟನೆ ನೀಡಿದೆ. ರಾಜ್ಯದ Read more…

BREAKING NEWS: ಹೃದಯಾಘಾತದಿಂದ ಶಾಸಕ ರಾಜಾ ವೆಂಕಟಪ್ಪ ನಾಯಕ ನಿಧನ | Surpur Congress MLA Raja Venkatappa Nayaka Passed Away

ಬೆಂಗಳೂರು: ಯಾದಗಿರಿ ಜಿಲ್ಲೆ ಸುರಪುರ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಸುರಪುರ ಕಾಂಗ್ರೆಸ್ ಶಾಸಕರಾಗಿದ್ದ ರಾಜಾ ವೆಂಕಟಪ್ಪ ನಾಯಕ ಅವರಿಗೆ 67 Read more…

ಓದಿದ ಶಾಲೆ ಅಭಿವೃದ್ಧಿಗೆ ಮುಂದಾದ ರಿಷಬ್ ಶೆಟ್ಟಿ

ಕುಂದಾಪುರ: ನಟ, ನಿರ್ದೇಶಕ ರಿಶಬ್ ಶೆಟ್ಟಿ ತಾವು ಓದಿದ ಶಾಲೆಯ ಅಭಿವೃದ್ಧಿಗೆ ಯೋಜನೆ ರೂಪಿಸಿದ್ದಾರೆ. ಕುಂದಾಪುರದ ಕೆರಾಡಿ ಶಾಲೆಯನ್ನು ರಿಷಬ್ ಶೆಟ್ಟಿ ಫೌಂಡೇಶನ್ ವತಿಯಿಂದ ಅಭಿವೃದ್ಧಿಪಡಿಸಿ ಮಾದರಿ ಶಾಲೆಯಾಗಿ Read more…

SHOCKING NEWS: ಪ್ರೀತಿಸಿ ಮದುವೆಯಾಗಿ ಕೈಕೊಟ್ಟ ಪತಿಯಿಂದ ಬೇರೊಂದು ಮದುವೆ; ಆತ್ಮಹತ್ಯೆಗೆ ಶರಣಾದ ಪತ್ನಿ

ಚಿತ್ರದುರ್ಗ: ಪ್ರೀತಿಸಿ ವಿವಾಹವಾಗಿದ್ದ ಪತಿ ಮಹಾಶಯ ಪತ್ನಿಗೆ ಕೈಕೊಟ್ಟು ಬೇರೊಂದು ಮದುವೆಯಾದ ವಿಷಯ ತಿಳಿದ ಪತ್ನಿ ಮನನೊಂದು ಆತ್ಮಹತ್ಯೆಗೆ ಶರಣಾದ ಘಟನೆ ಚಿತ್ರದುರ್ಗ ಜಿಲ್ಲೆಯ ಕನಬೇವು ಗ್ರಾಮದಲ್ಲಿ ನಡೆದಿದೆ. Read more…

ಮಹಾದಾಯಿ ಯೋಜನೆ ಹಿನ್ನಡೆಗೆ ಕಾಂಗ್ರೆಸ್ ಕಾರಣ : ಮಾಜಿ ಸಿಎಂ ಬೊಮ್ಮಾಯಿ ವಾಗ್ದಾಳಿ

ಹುಬ್ಬಳ್ಳಿ : ಮಹಾದಾಯಿ ಯೋಜನೆಯ ಹಿನ್ನಡೆಗೆ ಕಾಂಗ್ರೆಸ್‌ ಪಕ್ಷವೇ ಮೂಲ ಕಾರಣ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ವಾಗ್ದಾಲಿ ನಡೆಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹದಾಯಿ ಯೋಜನೆ Read more…

BIG NEWS: ಪಿಹೆಚ್ ಡಿ ವಿದ್ಯಾರ್ಥಿನಿ ನಾಪತ್ತೆ ಪ್ರಕರಣ; ಸೂರತ್ಕಲ್ ಬಳಿ ವಿದ್ಯಾರ್ಥಿನಿ ಬೈಕ್ ಪತ್ತೆ

ಮಂಗಳೂರು: ಪಿಹೆಚ್ ಡಿ ವಿದ್ಯಾರ್ಥಿನಿ ಚೈತ್ರಾ ಹೆಬ್ಬಾರ್ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುರತ್ಕಲ್ ಬಳಿ ಆಕೆಯ ಬೈಕ್ ಪತ್ತೆಯಾಗಿದೆ. ಸುರತ್ಕಲ್ ಬಳಿ ನಿಲ್ಲಿಸಿದ್ದ ಚೈತ್ರಾ ಹೆಬ್ಬಾರ್ ಳ ಬೈಕ್ Read more…

BIG NEWS: ಯುವಕನ ಕಿರುಕುಳಕ್ಕೆ ಬೇಸತ್ತು ಬಾಲಕಿ ಆತ್ಮಹತ್ಯೆ

ಶಿವಮೊಗ್ಗ: ಯುವಕನ ಕಿರುಕುಳಕ್ಕೆ ಬೇಸತ್ತು 14 ವರ್ಷದ ಬಾಲಕಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಗೊಂದಿಚಟ್ನಹಳ್ಳಿಯಲ್ಲಿ ನಡೆದಿದೆ. ವರ್ಷಿಣಿ ಆತ್ಮಹತ್ಯೆಗೆ ಶರಣಾದ ಬಾಲಕಿ. ಯುವಕನ ಕಿರುಕುಳಕ್ಕೆ ನೊಂದು Read more…

‘ಗೋ ಬ್ಯಾಕ್ ಶೋಭಾ ಕರಂದ್ಲಾಜೆ’ ಅಭಿಯಾನಕ್ಕೆ ಯಡಿಯೂರಪ್ಪ ಕಿಡಿ

ಚಿಕ್ಕಮಗಳೂರು: ‘ಗೋ ಬ್ಯಾಕ್ ಶೋಭಾ ಕರಂದ್ಲಾಜೆ’ ಅಭಿಯಾನ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಜಿಲ್ಲಾ ನಾಯಕರೊಂದಿಗೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಸಭೆ ನಡೆಸಿದ್ದಾರೆ. ಚಿಕ್ಕಮಗಳೂರು ಪ್ರವಾಸಿ ಮಂದಿರದಲ್ಲಿ ಅವರು ಸಭೆ Read more…

ರೈತರಿಗೆ ಗುಡ್ ನ್ಯೂಸ್: ಬೆಂಬಲ ಬೆಲೆ ಯೋಜನೆಯಡಿ ಹೆಚ್ಚುವರಿ 7,000 ಮೆ. ಟನ್ ಕೊಬ್ಬರಿ ಖರೀದಿ

ಬೆಂಗಳೂರು: ಕೇಂದ್ರ ಸರ್ಕಾರ ಬೆಂಬಲ ಬೆಲೆಯಲ್ಲಿ ಹೆಚ್ಚುವರಿಯಾಗಿ 7,000 ಮೆಟ್ರಿಕ್ ಟನ್ ಉಂಡೆ ಕೊಬ್ಬರಿ ಖರೀದಿಗೆ ಅನುಮತಿ ನೀಡಿದೆ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ತಿಳಿಸಿದ್ದಾರೆ. Read more…

SHOCKING NEWS: ಪುಟ್ಟ ಬಾಲಕಿ ಮೇಲೆ ಮಲತಾಯಿ ಕ್ರೌರ್ಯ; ಬಾಸುಂಡೆ ಬರುವಂತೆ ಹೊಡೆದು, ಬರೆ ಇಟ್ಟ ಮಹಿಳೆ

ಬೆಂಗಳೂರು: ಮಲತಾಯಿ ದೌರ್ಜನ್ಯ, ಕ್ರೌರ್ಯಕ್ಕೆ ಪುಟ್ಟ ಬಾಲಕಿಯೊಬ್ಬಳು ನಲುಗಿ ಹೋಗಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಅಂಚೆಪಾಳ್ಯದಲ್ಲಿ ನಡೆದಿದೆ. ಪುಟ್ಟ ಬಾಲಕಿಗೆ ಮಲತಾಯಿ ಮನಬಂದಂತೆ ಥಳಳಿಸಿದ್ದಾಳೆ ಪೈಪ್ ನಲ್ಲಿ Read more…

ಸಿಎಂ ವಿರುದ್ಧ ಆಕ್ಷೇಪಾರ್ಹ ಹೇಳಿಕೆ : ಸಂಸದ ಅನಂತಕುಮಾರ್ ಹೆಗಡೆ ವಿರುದ್ದ ಮತ್ತೊಂದು ಪ್ರಕರಣ ದಾಖಲು

ಕಾರವಾರ :  ಸಿಎಂ ಸಿದ್ದರಾಮಯ್ಯ ಅವರನ್ನು ಸಿದ್ರಾಮುಲ್ಲಾ ಖಾನ್ ಎಂದು ಟೀಕಿಸಿರುವ ಅನಂತ್ ಕುಮಾರ್ ಹೆಗಡೆ ವಿರುದ್ಧ ಮುಂಡಗೋಡ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸಿದ್ರಾಮುಲ್ಲಾ ಖಾನ್ ಅಲ್ಪಸಂಖ್ಯಾತರ Read more…

BIG NEWS: ನಡುರಸ್ತೆಯಲ್ಲೇ ಯುವಕನನ್ನು ಕೊಚ್ಚಿ ಕೊಲೆಗೈದ ದುಷ್ಕರ್ಮಿಗಳು

ಬೆಂಗಳೂರು: ಯುವಕನೊಬ್ಬನನ್ನು ದುಷ್ಕರ್ಮಿಗಳು ನಡು ರಸ್ತೆಯಲ್ಲಿಯೇ ಕೊಚ್ಚಿ ಕೊಲೆಗೈದಿರುವ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಮರಸೂರು ಗ್ರಾಮದಲ್ಲಿ ನಡೆದಿದೆ. ವಿಜಯ್ ಕುಮಾರ್ (27) ಕೊಲೆಯಾದ ಯುವಕ. Read more…

BIG NEWS: ಸ್ಪಾ ಹೆಸರಲ್ಲಿ ವೇಶ್ಯಾವಾಟಿಕೆ ದಂಧೆ; ರೋರಾ ಥಾಯ್ ಮಸಾಜ್ ಪಾರ್ಲರ್ ಮೇಲೆ ಪೊಲೀಸ್ ದಾಳಿ; ಮೂವರು ಅರೆಸ್ಟ್

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮಸಾಜ್ ಪಾರ್ಲರ್, ಸ್ಪಾ ಹೆಸರಲ್ಲಿ ವೇಶ್ಯವಾಟಿಕೆ ದಂಧೆ ನಡೆಸುತ್ತಿರುವ ಪ್ರಕರಣ ಹೆಚ್ಚುತ್ತಿದೆ. ಇದೀಗ ಮತ್ತೊಂದು ಸ್ಪಾ ಸೆಂಟರ್ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಯಲಹಂಕ Read more…

ಹಿಂದೆಂದೂ ನೋಡಿರದ ʻರಾಮಲಲ್ಲಾʼ ಫೋಟೋ ಹಂಚಿಕೊಂಡು ಶಿಲ್ಪಿ ಅರುಣ್ ಯೋಗಿರಾಜ್

ಅಯೋಧ್ಯೆ ದೇವಾಲಯದ ಗರ್ಭಗೃಹದಲ್ಲಿ ಕುಳಿತಿರುವ ರಾಮ್ ಲಲ್ಲಾ ವಿಗ್ರಹವನ್ನು ಕೆತ್ತಿದ ಶಿಲ್ಪಿ ಅರುಣ್ ಯೋಗಿರಾಜ್ ಅವರು ಪ್ರತಿಮೆಯ ಕಾಣದ ಚಿತ್ರವನ್ನು ಇನ್ಸ್ಟಾಗ್ರಾಮ್ನಲ್ಲಿ ಹಂಚಿಕೊಂಡಿದ್ದಾರೆ. ಜನವರಿ 22 ರಂದು ನಡೆದ Read more…

BREAKING : ಧಾರವಾಡದಲ್ಲಿ ಹೃದಯವಿದ್ರಾವಕ ಘಟನೆ : ಇಬ್ಬರು ಮಕ್ಕಳನ್ನು ಕೊಲೆಗೈದು ತಾಯಿ ಆತ್ಮಹತ್ಯೆ!

ಧಾರವಾಡ : ರಾಜ್ಯದಲ್ಲಿ ಮತ್ತೊಂದು ಹೃದಯವಿದ್ರಾವಕ ಘಟನೆಯೊಂದು ನಡೆದಿದ್ದು, ಇಬ್ಬರು ಮಕ್ಕಳನ್ನು ಕೊಲೆಗೈದು ತಾಯಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಶರಣುಮೊರಬ ಗ್ರಾಮದಲ್ಲಿ Read more…

ʻನಮಗೆ ದೇವಾಲಯದ ತೀರ್ಥಪ್ರಸಾದ ಬೇಡ, ಶಿಕ್ಷಣಕ್ಕಾಗಿ ಬಸ್ ವ್ಯವಸ್ಥೆ ಮಾಡಿʼ : ಸಿಎಂಗೆ ಪತ್ರ ಬರೆದ 8 ತರಗತಿ ವಿದ್ಯಾರ್ಥಿನಿ

ಬೆಂಗಳೂರು : ನಮಗೆ ದೇವಾಲಯದ ತೀರ್ಥಪ್ರಸಾದ ಬೇಡ, ನಮಗೆ ಉನ್ನತ ಶಿಕ್ಷಣಕ್ಕಾಗಿ ಸಾರಿಗೆ ಬಸ್‌ ಗಳನ್ನು ವ್ಯವಸ್ಥೆ ಮಾಡಿ ಎಂದು 8 ನೇ ತರಗತಿ ವಿದ್ಯಾರ್ಥಿನಿ ಸಿಎಂ ಸಿದ್ದರಾಮಯ್ಯ Read more…

BIG NEWS: ಬೈಕ್ ಓವರ್ ಟೇಕ್ ಮಾಡುವಾಗ ನಡೆದ ಗಲಾಟೆ; ಯುವಕನ ಬರ್ಬರ ಕೊಲೆಯಲ್ಲಿ ಅಂತ್ಯ

ಕಾರವಾರ: ಜಾತ್ರೆಗೆ ತೆರಳಿ ವಾಪಾಸ್ ಆಗುತ್ತಿದ್ದ ಯುವಕರ ಗುಂಪಿನ ನಡುವೆ ಬೈಕ್ ಓವರ್ ಟೇಕ್ ಮಾಡುವ ವಿಚಾರವಾಗಿ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿದೆ. ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ Read more…

BREAKING : ಗದಗದಲ್ಲಿ ಸೈಡ್ ಬಿಡು ಅಂದಿದ್ದಕ್ಕೆ ಸರ್ಕಾರಿ ಬಸ್ ಗೆ ಕಲ್ಲೆಸೆದು ಕುಡುಕನ ಕಿರಿಕ್!‌

ಗದಗ : ಸೈಡ್‌ ಬಿಡು ಎಂದಿದ್ದಕ್ಕೆ ಕೆಎಸ್‌ ಆರ್‌ ಟಿಸಿ ಬಸ್‌ ಮೇಲೆ ಕಲ್ಲೆಸೆದು ಕುಡುಕನೊಬ್ಬ ಕಿರಿಕ್‌ ಮಾಡಿರುವ ಘಟನೆ ಗದಗ ಜಿಲ್ಲೆಯಲ್ಲಿ ನಡೆದಿದೆ. ಗದಗ ಜಿಲ್ಲೆಯ ಲಕ್ಷ್ಮೇಶ್ವರದ Read more…

ನನ್ನ ಸೋಲಿಗೆ ಕಾಂಗ್ರೆಸ್ ನಾಯಕರೇ ಕಾರಣ : ಮಾಜಿ ಕೈ ಶಾಸಕ ಇಕ್ಬಾಲ್ ಅನ್ಸಾರಿ ಸ್ಪೋಟಕ ಹೇಳಿಕೆ

ಕೊಪ್ಪಳ : ನನ್ನ ಸೋಲಿಗೆ ಕಾಂಗ್ರೆಸ್‌ ನಾಯಕರೇ ಮೂಲ ಕಾರಣ ಎಂದು ಮಾಜಿ ಶಾಸಕ ಇಕ್ಬಾಲ್‌ ಅನ್ಸಾರಿ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಸಭೆ ಚುನಾವಣೆಯಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...