alex Certify Karnataka | Kannada Dunia | Kannada News | Karnataka News | India News - Part 578
ಕನ್ನಡ ದುನಿಯಾ
    Dailyhunt JioNews

Kannada Duniya

ಮೆಕ್ಕೆಜೋಳದ ಹೊಲದಲ್ಲಿ ಕಚ್ಚಿದ ಹಾವು: ಸಕಾಲಕ್ಕೆ ಚಿಕಿತ್ಸೆ ಸಿಗದೇ ಮಹಿಳೆ ಸಾವು

ಹೊಸಪೇಟೆ: ವಿಜಯನಗರ ಜಿಲ್ಲೆ ಹೂವಿನಹಡಗಲಿ ತಾಲೂಕಿನ ಹೊಳಲು ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲದ ಕಾರಣ ಸಕಾಲಕ್ಕೆ ಚಿಕಿತ್ಸೆ ಸಿಗದೇ ಮಹಿಳೆ ಸಾವನ್ನಪ್ಪಿದ್ದಾರೆ. ಹಾವು ಕಚ್ಚಿ ಅಸ್ವಸ್ಥಗೊಂಡಿದ್ದ ವೀಣಾ Read more…

ಜನರ ಗುಂಪಿನ ಮೇಲೆ ನುಗ್ಗಿದ ಕಾರ್: ಮೂವರು ಮಹಿಳೆಯರು ಸಾವು

ಚೆನ್ನೈ: ತಮಿಳುನಾಡಿನ ವಿಲ್ಲುಪ್ಪುರಂನಲ್ಲಿ ಜಂಕ್ಷನ್‌ ನಲ್ಲಿ ಕಾಯುತ್ತಿದ್ದ ಜನರ ಗುಂಪಿನ ಮೇಲೆ ಕಾರ್ ಹರಿದ ಪರಿಣಾಮ ಮೂವರು ಮಹಿಳೆಯರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. Read more…

BIG NEWS: ರಾಜ್ಯಾಧ್ಯಕ್ಷ ಸ್ಥಾನ ನೀಡದಿದ್ದರೆ ಕಾರ್ಯಕರ್ತರ ಸಭೆ ಕರೆದು ಮುಂದಿನ ನಡೆ ನಿರ್ಧಾರ; ಬಿಜೆಪಿ ನಾಯಕರಿಗೆ ಸಂದೇಶ ರವಾನಿಸಿದ ಮಾಜಿ ಸಚಿವ ವಿ. ಸೋಮಣ್ಣ

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕಾಗಿ ಪೈಪೋಟಿ ಮುಂದುವರೆದಿದೆ. ರಾಜ್ಯಾಧ್ಯಕ್ಷ ಹುದ್ದೆ ಮೇಲೆ ಕಣ್ಣಿಟ್ಟಿರುವ ಮಾಜಿ ಸಚಿವ ವಿ.ಸೋಮಣ್ಣ ಪಕ್ಷಕ್ಕೆ ಎಚ್ಚರಿಕೆ ಸಂದೇಶವನ್ನು ರವಾನಿಸಿದ್ದಾರೆ. ತನಗೆ ರಾಜ್ಯಾಧ್ಯಕ್ಷ ಸ್ಥಾನ ಕೊಡದಿದ್ದರೆ Read more…

ಮರ್ಯಾದಾ ಹತ್ಯೆ ಪ್ರಕರಣದಲ್ಲಿ ಕರ್ತವ್ಯಲೋಪ: ಸಿಪಿಐ ಸಸ್ಪೆಂಡ್

ಬೆಂಗಳೂರು: ಮರ್ಯಾದೆಗೇಡು ಹತ್ಯೆ ಪ್ರಕರಣದ ತನಿಖೆಯಲ್ಲಿ ಕರ್ತವ್ಯ ಲೋಪ ಎಸಗಿದ ಹಿನ್ನೆಲೆಯಲ್ಲಿ ಕಾಮಸಮುದ್ರ ಪೊಲೀಸ್ ವೃತ್ತ ನಿರೀಕ್ಷಕ ಮಧು ಅವರನ್ನು ಅಮಾನತುಗೊಳಿಸಿ ಕೇಂದ್ರ ವಲಯ ಐಜಿಪಿ ರವಿಕಾಂತೇಗೌಡ ಆದೇಶ Read more…

BIG NEWS: ಕಾವೇರಿ ನೀರಿಗಾಗಿ ತಮಿಳುನಾಡು ಮತ್ತೆ ಕ್ಯಾತೆ; ನಮಗೇ ನೀರಿಲ್ಲ, ತಮಿಳುನಾಡಿಗೆ ನೀರು ಬಿಡುವುದು ಹೇಗೆ……? ಎಂದ ಕೃಷಿ ಸಚಿವ

ಮಂಡ್ಯ: ಕಾವೇರಿ ನೀರಿಗಾಗಿ ತಮಿಳುನಾಡು ಮತ್ತೆ ಕ್ಯಾತೆ ತೆಗೆದಿದೆ. ಕರ್ನಾಟಕದಿಂದ ನೀರು ಹರಿಸುವಂತೆ ನಿರ್ವಹಣಾ ಪ್ರಾಧಿಕಾರಕ್ಕೆ ಮನವಿ ಮಾಡಿದೆ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ತಿಳಿಸಿದ್ದಾರೆ. ಮಂಡ್ಯದಲ್ಲಿ ಮಾತನಾಡಿದ Read more…

ರಾಜಕೀಯದಲ್ಲಿ ಮಹತ್ತರ ಬದಲಾವಣೆ ಸುಳಿವು ನೀಡಿದ ಆಯನೂರು: ವಿಪಕ್ಷ ನಾಯಕರಾಗಿ ಹೆಚ್.ಡಿ. ಕುಮಾರಸ್ವಾಮಿ…?

ಶಿವಮೊಗ್ಗ: ಜುಲೈ 28ರ ನಂತರ ರಾಜಕೀಯ ವಾತಾವರಣ ಬದಲಾಗಲಿದೆ. ಜೆಡಿಎಸ್ ಪಕ್ಷಕ್ಕೆ ಕಡಿಮೆ ಸ್ಥಾನ ಬಂದಿದ್ದರೂ, ಹೆಚ್.ಡಿ. ಕುಮಾರಸ್ವಾಮಿ ವಿರೋಧ ಪಕ್ಷದ ನಾಯಕರಾಗಿ ವಿಜೃಂಭಿಸುತ್ತಿದ್ದು, ಅಧಿಕೃತ ವಿಪಕ್ಷ ನಾಯಕರಾಗುವ Read more…

BIG NEWS: ಬಿಸಿಯೂಟ ಕಾರ್ಯಕರ್ತೆಯರಿಗೆ ಬಳೆ ನಿಷೇಧ ವಿಚಾರ; ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು: ಬಿಸಿಯೂಟ ಕಾರ್ಯಕರ್ತೆಯರು ಇನ್ಮುಂದೆ ಬಳೆ ತೊಡುವಂತಿಲ್ಲ ಎಂದು ರಾಜ್ಯ ಸರ್ಕಾರ ಮಾರ್ಗಸೂಚಿ ಹೊರಡಿಸಿದೆ ಎಂಬ ವಿಚಾರ ಭಾರಿ ಚರ್ಚೆಗೆ ಗ್ರಾಸವಾಗಿರುವ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ವಿಚಾರವಾಗಿ Read more…

BIG NEWS: ಸ್ಪೀಕರ್ ಖಾದರ್ ಗೆ ‘ದಿ ಗ್ರೇಟ್ ಸನ್ ಆಫ್ ಇಂಡಿಯಾ’ ಪ್ರಶಸ್ತಿ ಪ್ರದಾನ

ನವದೆಹಲಿ: ಸ್ಪೀಕರ್ ಯು.ಟಿ.ಖಾದರ್ ಅವರಿಗೆ ‘ದಿ ಗ್ರೇಟ್ ಸನ್ ಆಫ್ ಇಂಡಿಯಾ’ ಪ್ರಶಸ್ತಿ ಪ್ರದಾನ ಮಾಡಲಾಗಿದೆ. ದೆಹಲಿಯ ಇಂಡಿಯಾ ಇಂಟರ್ ನ್ಯಾಷನಲ್ ಸೆಂಟರ್ ನಲ್ಲಿ ನಡೆದ ಭಾರತೀಯ ಬುದ್ಧಿಜೀವಿಗಳ Read more…

BIG NEWS: ಕಲುಷಿತ ನೀರು ಸೇವಿಸಿ 15 ಜನರು ಅಸ್ವಸ್ಥ

ತುಮಕೂರು: ಕಲುಷಿತ ನೀರು ಸೇವಿಸಿ 15 ಜನರು ಅಸ್ವಸ್ಥರಾಗಿರುವ ಘಟನೆ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನಲ್ಲಿ ನಡೆದಿದೆ. ಇಲ್ಲಿನ ಬಸ್ಸರಹಳ್ಳಿಯಲ್ಲಿ ಈ ಅವಘಡ ಸಂಭವಿಸಿದ್ದು, ಅಸ್ವಸ್ಥಗೊಂಡಿರುವ 15 ಜನರನ್ನು Read more…

ರಾಜ್ಯ ಸರ್ಕಾರ ಸೇಡಿನ ರಾಜಕಾರಣ ಮಾಡುತ್ತಿದೆ, ಬಹಳ ದಿನ ನಡೆಯಲ್ಲ; ಮಾಜಿ ಸಿಎಂ ಬೊಮ್ಮಾಯಿ ಆಕ್ರೋಶ

ಹಾವೇರಿ: ಕಾಂಗ್ರೆಸ್ ನಾಯಕರು ಸೇಡಿನ ರಾಜಕಾರಣ ಮಾಡುತ್ತಿದ್ದಾರೆ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ವಾಗ್ದಾಳಿ ನಡೆಸಿದ್ದಾರೆ. ಹಾವೇರಿಯ ಶಿಗ್ಗಾಂವಿಯಲ್ಲಿ ಮಾತನಾಡಿದ ಮಾಜಿ ಸಿಎಂ ಬೊಮ್ಮಾಯಿ, ಆರ್.ಆಸ್.ಎಸ್ ಗೆ Read more…

BREAKING: ಮತ್ತೋರ್ವ ಪೊಲೀಸ್ ಕಾನ್ಸ್ ಟೇಬಲ್ ಆತ್ಮಹತ್ಯೆ

ಉಡುಪಿ: ಇತ್ತೀಚಿನ ದಿನಗಳಲ್ಲಿ ಪೊಲೀಸ್ ಕಾನ್ಸ್ ಟೇಬಲ್ ಗಳ ಆತ್ಮಹತ್ಯೆ ಪ್ರಕರಣ ಹೆಚ್ಚುತ್ತಿದೆ. ಕಾರ್ಕಳ ಟೌನ್ ಠಾಣೆಯ ಪೊಲೀಸ್ ಕಾನ್ಸ್ ಟೇಬಲ್ ಓರ್ವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. Read more…

ಸಬ್ ಇನ್ಸ್ ಪೆಕ್ಟರ್ ಗಳ ಕೊರತೆ; 400 ಪಿ ಎಸ್ ಐ ಹುದ್ದೆಗಳ ಶೀಘ್ರ ನೇಮಕ

ಬೆಂಗಳೂರು: 545 ಪಿ ಎಸ್ ಐ ಹುದ್ದೆ ನೇಮಕಾತಿ ಜೊತೆಗೆ ಇನ್ನೂ 400 ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ Read more…

BIGG NEWS : ಶೀಘ್ರವೇ ದೆಹಲಿಗೆ ಮಾಜಿ ಸಿಎಂ `HDK’ : `ಬಿಜೆಪಿ-ಜೆಡಿಎಸ್’ ಮೈತ್ರಿ ಬಗ್ಗೆ ಅಂತಿಮ ನಿರ್ಧಾರ?

ಬೆಂಗಳೂರು : ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಕುರಿತ ವಿಚಾರ ಭಾರೀ ಚರ್ಚೆಯಾಗುತ್ತಿರುವ ನಡುವೆಯೇ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಶೀಘ್ರವೇ ದೆಹಲಿ ಪ್ರವಾಸ ಕೈಗೊಂಡು ಬಿಜೆಪಿ ವರಿಷ್ಠರ Read more…

ಕರೆ ಮಾಡುವಂತೆ ಪತ್ನಿಗೆ ಕಾಟ ಕೊಡುತ್ತಿದ್ದ ವ್ಯಕ್ತಿಗೆ ರಸ್ತೆಯಲ್ಲೇ ಥಳಿಸಿದ ಪತಿ

ಚಿಕ್ಕಮಗಳೂರು: ಕರೆ ಮಾಡುವಂತೆ ಮಹಿಳೆಗೆ ಕಾಟ ಕೊಡುತ್ತಿದ್ದ ವ್ಯಕ್ತಿಗೆ ಪತಿ ಥಳಿಸಿದ ಘಟನೆ ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ಜಯಪುರ ಸಮೀಪದ ಕಟ್ಟೆಮನೆ ಗ್ರಾಮದಲ್ಲಿ ನಡೆದಿದೆ. ಜಯಪುರದಲ್ಲಿ ಡಿಶ್ Read more…

ಮೊಬೈಲ್ ಗ್ರಾಹಕರೇ ಎಚ್ಚರ : ಈ ತಪ್ಪು ಮಾಡಿದ್ರೆ ನಿಮ್ಮ ಖಾತೆಯಲ್ಲಿನ ಹಣವೇ ಖಾಲಿ!

ದೇಶ ಒಂದು ಕಡೆ ಡಿಜಿಟಲ್ ಆಗ್ತಿದೆ. ಇನ್ನೊಂದು ಕಡೆ ನಿರುದ್ಯೋಗ ಹೆಚ್ಚಾಗ್ತಿದೆ. ಮತ್ತೊಂದು ಕಡೆ ಸೈಬರ್ ವಂಚನೆ ಜಾಸ್ತಿಯಾಗ್ತಿದೆ. ಜನರನ್ನು ಮೋಸ ಮಾಡಲು ಸೈಬರ್ ವಂಚಕರು ದಿನಕ್ಕೊಂದು ದಾರಿ Read more…

ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ ಅಕ್ರಮ; ಅರ್ಹತೆ ಇಲ್ಲದ ವ್ಯಕ್ತಿಗೆ ಉನ್ನತ ಹುದ್ದೆಗೆ ಬಡ್ತಿ ಆರೋಪ

ಬೆಂಗಳೂರು: ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿಯೇ ಅಕ್ರಮ ನಡೆದಿದೆ. ಅರ್ಹತೆ ಇಲ್ಲದವರಿಗೆ ನಿಯಮ ಉಲ್ಲಂಘನೆ ಮಾಡಿ ಉನ್ನತ ಹುದ್ದೆ ನೀಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಐಟಿ ವ್ಯವಸ್ಥಾಪಕರಾಗಿದ್ದ ಸೂರಿ Read more…

BIG NEWS: ಬಿಜೆಪಿ – ಜೆಡಿಎಸ್ ಮೈತ್ರಿ ವಿಚಾರ; ಜೆಡಿಎಸ್ ಅವನತಿ ಆಗಲೇ ಆರಂಭ; ಮೈತ್ರಿ ಬದಲು ವಿಲೀನ ಮಾಡಿಕೊಳ್ಳಲಿ; ಸಚಿವ ದಿನೇಶ್ ಗುಂಡುರಾವ್ ಟಾಂಗ್

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ವೈತ್ರಿ ವಿಚಾರವಾಗಿ ಕಾಂಗ್ರೆಸ್ ನಾಯಕರು ವಾಗ್ದಾಳಿ ನಡೆಸಿದ್ದು, ಮೈತ್ರಿ ಬದಲಾಗಿ ವಿಲೀನ ಮಾಡಿಕೊಳ್ಳಲಿ ಎಂದು ಹೇಳಿದ್ದಾರೆ. ಜೆಡಿಎಸ್ ಅವಕಾಶವಾದಿ ಪಕ್ಷ, Read more…

RTPS ವಿದ್ಯುತ್ ಉತ್ಪಾದನಾ 3 ಘಟಕಗಳು ಸ್ಥಗಿತ; ವಿದ್ಯುತ್ ಉತ್ಪಾದನೆ ಸಂಪೂರ್ಣ ಕುಂಠಿತ

ರಾಯಚೂರು: RTPS ವಿದ್ಯುತ್ ಉತ್ಪಾದನಾ ಘಟಕದ 3 ಯೂನಿಟ್ ಗಳು ಸ್ಥಗಿತಗೊಂಡಿವೆ. ಇದರಿಂದಾಗಿ ವಿದ್ಯುತ್ ಉತ್ಪಾದನೆಗೆ ಸಂಕಷ್ಟ ಎದುರಾಗಿದೆ. ರಾಯಚೂರಿನ ಶಕ್ತಿ ನಗರದಲ್ಲಿರುವ ಆರ್.ಟಿ.ಪಿ.ಎಸ್.  ವಿದ್ಯುತ್ ಉತ್ಪಾದನಾ 8 Read more…

BIGG NEWS : ಲೋಕಸಭೆ ಚುನಾವಣೆಗೆ `BJP-JDS’ ಮೈತ್ರಿ ಫಿಕ್ಸ್? ತೀವ್ರ ಕುತೂಹಲ ಮೂಡಿಸಿದೆ ಮಾಜಿ ಸಿಎಂ HDK ನಡೆ

ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಹೀನಾಯ ಸೋಲನುಭವಿಸಿರುವ ಜೆಡಿಎಸ್ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಜೊತೆಗೆ ಮೈತ್ರಿ ಮುಂದಾಗಿದ್ದು, ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ನಾಳೆ ಅಥವಾ ನಾಡಿದ್ದು Read more…

ಕೊನೆ ದಿನಾಂಕ ಮುಗಿದ ನಂತರವೂ ವಿದ್ಯಾರ್ಥಿಗೆ ಪ್ರವೇಶ ನೀಡಿದ ಕಾಲೇಜಿಗೆ 5 ಲಕ್ಷ ರೂ. ದಂಡ

ಬೆಂಗಳೂರು: ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ನಿಗದಿಪಡಿಸಿದ್ದ ಕೊನೆಯ ದಿನಾಂಕ ಮುಗಿದ ನಂತರ ವಿದ್ಯಾರ್ಥಿಗೆ ಪ್ರವೇಶಾತಿ ಮಾಡಿಕೊಂಡ ಕಾಲೇಜಿಗೆ ಹೈಕೋರ್ಟ್ ದಂಡ ವಿಧಿಸಿದೆ. ಮಂಗಳೂರು ಮೂಲದ ಕರ್ನಾಟಕ Read more…

ಮನೆಯಲ್ಲೇ ಕುಳಿತು `ಆಧಾರ್ ಕಾರ್ಡ್’ ನಲ್ಲಿ ಮೊಬೈಲ್ ನಂಬರ್ ಬದಲಾಯಿಸುವುದು ಹೇಗೆ? ಇಲ್ಲಿದೆ ಮಾಹಿತಿ

ಇವತ್ತಿನ ದಿನಮಾನದಲ್ಲಿ ಬಹುಮುಖ್ಯವಾದ ದಾಖಲೆ ಎಂದರೆ ಆಧಾರ್‌ ಕಾರ್ಡ್‌. ಮೊಬೈಲ್‌ ಸಿಮ್‌ ಖರೀದಿ, ಅಂಚೆ ಕಚೇರಿಯಲ್ಲಿ ಖಾತೆ ತೆರೆಯುವುದು, ಸರಕಾರಿ ಯೋಜನೆಗಳ ಫಲಾನುಭವಿ ಆಗಲು ಆಧಾರ್‌ ಕಾರ್ಡ್‌ ಕಡ್ಡಾಯ Read more…

ಶಕ್ತಿ ಯೋಜನೆ ಎಫೆಕ್ಟ್; ಬನಶಂಕರಿ ದೇವಾಲಯಕ್ಕೆ ಹರಿದುಬಂದ ಮಹಿಳಾ ಭಕ್ತರು; ಪ್ರವಾಸಿ ತಾಣಗಳಲ್ಲಿಯೂ ಜನವೋ ಜನ…..!

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಹಿನ್ನೆಲೆಯಲ್ಲಿ ದೇವಾಲಯಗಳಿಗೆ ಮಹಿಳಾ ಭಕ್ತರ ಸಂಖ್ಯೆ ಹೆಚ್ಚಳವಾಗಿದೆ. ಶಕ್ತಿ ಯೋಜನೆಯಡಿ ಮಹಿಳಾ ಪ್ರಯಾಣಿಕರಿಗೆ Read more…

ಜುಲೈ 18 ರಂದು ವಿಪಕ್ಷ ನಾಯಕ ಘೋಷಣೆ : ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ : ಜುಲೈ 18 ರಂದು ವಿಪಕ್ಷ ನಾಯಕನ ಘೋಷಣೆ ಆಗುವ ಸಾಧ್ಯತೆ ಇದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ವಿಪಕ್ಷ ನಾಯಕನ Read more…

BIG NEWS: ಗೃಹಲಕ್ಷ್ಮಿ ಯೋಜನೆ ಜಾರಿಗೆ ತರುವ ಉದ್ದೇಶವೇ ಸರ್ಕಾರಕ್ಕಿಲ್ಲ; ದಿನಾಂಕದ ಮೇಲೆ ದಿನಾಂಕ ಮುಂದೂಡಿಕೆ; ಮಾಜಿ ಸಿಎಂ ವಾಗ್ದಾಳಿ

ಹುಬ್ಬಳ್ಳಿ: ರಾಜ್ಯ ಕಾಂಗ್ರೆಸ್ ಸರ್ಕಾರ ಗೃಹಲಕ್ಷ್ಮೀ ಯೋಜನೆಗೆ ಯಾವುದೇ ನಿರ್ಧಿಷ್ಟ ನಿಯಮ ಮಾಡುತ್ತಿಲ್ಲ, ಯೋಜನೆ ಜಾರಿಗೆ ತರುವ ಉದ್ದೇಶ ಸರ್ಕಾರಕ್ಕಿಲ್ಲ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ವಾಗ್ದಾಳಿ Read more…

BIG BREAKING : ಲೋಕಸಭೆ ಚುನಾವಣೆಗೆ `ಬಿಜೆಪಿ-ಜೆಡಿಎಸ್’ ಮೈತ್ರಿ : ಮಾಜಿ ಸಿಎಂ ಬೊಮ್ಮಾಯಿ ಮಹತ್ವದ ಹೇಳಿಕೆ

ಹುಬ್ಬಳ್ಳಿ : ಲೋಕಸಭೆ ಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರದ ಕುರಿತಂತೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಮಹತ್ವದ ಹೇಳಿಕೆ ನೀಡಿದ್ದು, ಈಗಾಗಲೇ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ Read more…

ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ

ಚಿತ್ರದುರ್ಗ :  ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿಯಿರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳಿಗೆ 19 ರಿಂದ 35 ವರ್ಷ ವಯೋಮಿತಿಯೊಳಗಿನ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ Read more…

BIG NEWS: ಮಳೆ ಕೈಕೊಟ್ಟ ಹಿನ್ನೆಲೆ; ನೊಂದ ರೈತ ಮಹಿಳೆ ಆತ್ಮಹತ್ಯೆಗೆ ಶರಣು

ಬೆಳಗಾವಿ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಅತಿವೃಷ್ಟಿಯಾಗುತ್ತಿದ್ದರೆ, ಇನ್ನು ಕೆಲ ಜಿಲ್ಲೆಗಳಲ್ಲಿ ಮಳೆ ಕೊರತೆಯಿಂದಾಗಿ ಬರದ ಛಾಯೆ ಆವರಿಸಿದೆ. ಈ ಬಾರಿ ಮಳೆ ಕೈಕೊಟ್ಟ ಪರಿಣಾಮ ರೈತರು ಸಂಕಷ್ಟಕ್ಕೀಡಾಗಿದ್ದಾರೆ. ಒಂದೆಡೆ Read more…

BREAKING : ಮಾಜಿ ಸಚಿವ `ಎಸ್.ಆರ್.ಪಾಟೀಲ್’ ಗೆ 2021 ನೇ ಸಾಲಿನ ಪರಿಷತ್` ಅತ್ಯುತ್ತಮ ಶಾಸಕ’ ಪ್ರಶಸ್ತಿ ಘೋಷಣೆ

ಬೆಂಗಳೂರು : 2021 ನೇ ಸಾಲಿನ ಪರಿಷತ್ ನ ಅತ್ಯುತ್ತಮ ಶಾಸಕ ಪ್ರಶಸ್ತಿಯನ್ನು ಮಾಜಿ ಸಚಿವ ಎಸ್. ಆರ್ ಪಾಟೀಲ್ ಅವರಿಗೆ ಘೋಷಣೆ ಮಾಡಲಾಗಿದೆ. ಜುಲೈ 18ರ ಸಂಜೆ Read more…

ಇನ್ಮುಂದೆ ಮನೆ ಬಾಗಿಲಿಗೆ ಬರಲಿದೆ ಆಸ್ತಿ ದಾಖಲೆಗಳು……ಹೊಸ ವ್ಯವಸ್ಥೆ ಜಾರಿ

ಬೆಂಗಳೂರು: ಬೆಂಗಳೂರಿನ ನಾಗರಿಕರು ಇನ್ನು ಮುಂದೆ ತಮ್ಮ ಆಸ್ತಿ ದಾಖಲೆಗಳಿಗೆ ಸರ್ಕಾರಿ ಕಚೇರಿಗಳನ್ನು ಅಲೆಯುವ ಅಗತ್ಯ ಇರುವುದಿಲ್ಲ. ಸರ್ಕಾರವೇ ಅವರ ಮನೆ ಬಾಗಿಲಿಗೆ ಅವರ ಆಸ್ತಿ ದಾಖಲೆಗಳನ್ನು ತಲುಪಿಸುವ Read more…

ಜಯದೇವ ಹೃದ್ರೋಗ ಸಂಸ್ಥೆ ನಿರ್ದೇಶಕ ಡಾ. ಮಂಜುನಾಥ್ ಸೇವಾವಧಿ ಮುಕ್ತಾಯ: ನಾಳೆ ಸಿಎಂ ಸಭೆ

ಬೆಂಗಳೂರು: ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ ನಿರ್ದೇಶಕ ಡಾ.ಸಿ.ಎನ್. ಮಂಜುನಾಥ್ ಅವರ ಸೇವಾವಧಿ ಜುಲೈ 19 ರಂದು ಮುಕ್ತಾಯವಾಗಲಿದೆ. ಈ ಹಿನ್ನೆಲೆಯಲ್ಲಿ ಸೋಮವಾರ ಮುಖ್ಯಮಂತ್ರಿ ಮತ್ತು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...