alex Certify Karnataka | Kannada Dunia | Kannada News | Karnataka News | India News - Part 579
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮುಳ್ಳಯ್ಯನಗಿರಿ ಬೆಟ್ಟದಲ್ಲಿ ಮತ್ತೆ ಕಾಡ್ಗಿಚ್ಚು; ಅಪಾರ ಪ್ರಮಾಣದ ಅರಣ್ಯ ಸಂಪತ್ತು ಬೆಂಕಿಗಾಹುತಿ

ಚಿಕ್ಕಮಗಳೂರು: ರಾಜ್ಯದ ಪ್ರಸಿದ್ಧ ಪ್ರವಾಸಿ ತಾಣ ಮುಳ್ಳಯ್ಯನಗಿರಿ ಬೆಟ್ಟದಲ್ಲಿ ಮತ್ತೆ ಕಾಡ್ಗಿಚ್ಚು ಸಂಭವಿಸಿದೆ. ಮುಳ್ಳಯ್ಯನಗಿರಿ ತಪ್ಪಲಿನ ಬೈರೇಗುಡ್ಡ ಪ್ರದೇಶದಲ್ಲಿ ಕಾಡ್ಗಿಚ್ಚಿನಿಂದಾಗಿ ನೂರಾರು ಎಕರೆ ಅರಣ್ಯ ಸಂಪತ್ತು ಬೆಂಕಿಗಾಹುತಿಯಗಿವೆ. ಬೈರೇಗುಡ್ಡ Read more…

BIG NEWS: ಆಸ್ಟ್ರ‍ೇಲಿಯಾ ಪ್ರಜೆ ಕಿಡ್ನ್ಯಾಪ್ ಪ್ರಕರಣ; ಸಿನಿಮೀಯ ರೀತಿಯಲ್ಲಿ ಚೇಸ್ ಮಾಡಿ ಆರೋಪಿಗಳನ್ನು ಬಂಧಿಸಿದ ಪೊಲೀಸರು

ಬೆಂಗಳೂರು: ಆಸ್ಟ್ರೇಲಿಯಾ ಪ್ರಜೆಯನ್ನು ಕಿಡ್ನ್ಯಾಪ್ ಮಾಡಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಬೊಮ್ಮನಹಳ್ಳಿ ಠಾಣೆ ಪೊಲೀಸರು ಆರೋಪಿಗಳನ್ನು ಸಿನಿಮೀಯ ರೀತಿಯಲ್ಲಿ ಚೇಸ್ ಮಾಡಿ ಬಂಧಿಸಿದ್ದಾರೆ. ಕಿಡ್ನ್ಯಾಪ್ ಪ್ರಕರಣದ Read more…

ಸರ್ಕಾರಿ ಬಂಗಲೆ ಆಯ್ಕೆ ರಹಸ್ಯ ಬಿಚ್ಚಿಟ್ಟ ಡಿಸಿಎಂ ಡಿ.ಕೆ. ಶಿವಕುಮಾರ್

ಶಿವಮೊಗ್ಗ: ನಾನು ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪನವರ ಶಿಷ್ಯ. ಅವರಿದ್ದ ಮನೆಯನ್ನೇ ಪಡೆದುಕೊಂಡಿದ್ದೇನೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸರ್ಕಾರಿ ಬಂಗಲೆ ಆಯ್ಕೆ ರಹಸ್ಯ ಬಿಚ್ಚಿಟ್ಟಿದ್ದಾರೆ. ಶಿವಮೊಗ್ಗದಲ್ಲಿ Read more…

ಶಿಷ್ಯವೇತನಕ್ಕೆ ಕನ್ನ ಪ್ರಕರಣ; ವೈದ್ಯಕೀಯ ವಿದ್ಯಾರ್ಥಿಗಳು ದೂರು ನೀಡಿದರೂ ಪ್ರಕರಣ ದಾಖಲಿಸಲು ಪೊಲೀಸರ ಹಿಂದೇಟು

ಕಲಬುರ್ಗಿ: ಕಲಬುರ್ಗಿಯ ಮಹಾದೇವಪ್ಪ ರಾಂಪೂರೆ ವೈದ್ಯಕೀಯ ಮಹಾವಿದ್ಯಾಲಯದ ಆಡಳಿತ ಮಂಡಳಿ ವಿದ್ಯಾರ್ಥಿಗಳಿಂದ ಖಾಲಿ ಚೆಕ್ ಪಡೆದು ನೂರಾರು ಕೋಟಿ ರೂಪಾಯಿ ಶಿಷ್ಯವೇತನಕ್ಕೆ ಕನ್ನಹಾಕಿರುವ ಘಟನೆ ಬೆಳಕಿಗೆ ಬಂದಿದೆ. ವೈದ್ಯಕೀಯ Read more…

ಸಮಗ್ರ ಶಿಕ್ಷಣ ಅನುದಾನ ಬಳಸಿಕೊಂಡು ಮಾರ್ಚ್ ವರೆಗಿನ ವಿದ್ಯುತ್, ನೀರಿನ ಶುಲ್ಕ ಭರಿಸಲು ಶಾಲಾ-ಕಾಲೇಜುಗಳಿಗೆ ಸೂಚನೆ

ಬೆಂಗಳೂರು: ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆ ಅನುದಾನ ಬಳಸಿಕೊಂಡು 2024ರ ಮಾರ್ಚ್ ವರೆಗಿನ ವಿದ್ಯುತ್ ಮತ್ತು ನೀರಿನ ಶುಲ್ಕವನ್ನು ಭರಿಸುವಂತೆ ಸರ್ಕಾರಿ ಶಾಲಾ, ಕಾಲೇಜುಗಳಿಗೆ ಸೂಚನೆ ನೀಡಲಾಗಿದೆ. ಸಮಗ್ರ Read more…

SHOCKING NEWS: ನಾಪತ್ತೆಯಾಗಿದ್ದ ಬಿ.ಟೆಕ್ ವಿದ್ಯಾರ್ಥಿ ಸುಟ್ಟ ರೀತಿಯಲ್ಲಿ ಶವವಾಗಿ ಪತ್ತೆ

ಬೆಂಗಳೂರು: ಫೆ.21ರಿಂದ ನಾಪತ್ತೆಯಾಗಿದ್ದ ಬಿ.ಟೆಕ್ ವಿದ್ಯಾರ್ಥಿ ಸುಟ್ಟ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಬೆಂಗಳೂರಿನ ಆನೇಕಲ್ ಸಮೀಪ ನೀಲಗಿರಿ ತೋಪಿನಲ್ಲಿ ಪತ್ತೆಯಾಗಿದೆ. ಹರ್ಷಿತ್ ಮೃತ ವಿದ್ಯಾರ್ಥಿ. ತಮಿಳುನಾಡಿನ ಗುಮ್ಮಳಾಪುರದ Read more…

ಕೋರ್ಟ್ ಆದೇಶ ಹಿನ್ನೆಲೆ: ಶಿಕ್ಷಕರ ಬಡ್ತಿ ಹಿಂಪಡೆದ ಶಿಕ್ಷಣ ಇಲಾಖೆ

ಬೆಂಗಳೂರು: 2016 ರ ವೃಂದ ಮತ್ತು ನೇಮಕಾತಿ ನಿಯಮಗಳಂತೆ 2015 ರ ಮಾರ್ಚ್ 23ರಿಂದ ಅನ್ವಯವಾಗುವಂತೆ ಹಿಂದಿ ತತ್ಸಮಾನ ಪದವಿ ಮತ್ತು ಬಿಇಡಿ ತತ್ಸಮಾನ ಪದವಿ ಪಡೆದ ಪ್ರಾಥಮಿಕ Read more…

ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : 25 ಸಾವಿರ ರೂ.ವರೆಗೆ ʻವಿದ್ಯಾರ್ಥಿ ವೇತನʼಕ್ಕೆ ಅರ್ಜಿ ಆಹ್ವಾನ

ಬೆಂಗಳೂರು : ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಮೆರಿಟ್-ಕಮ್-ಮೀನ್ಸ್ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ, ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗೆ Read more…

ಪೂಜೆ ಮಾಡುವಂತೆ ಒತ್ತಾಯಿಸಿ ಜಾತಿನಿಂದನೆ: 15 ಮಂದಿ ವಿರುದ್ಧ ಪ್ರಕರಣ ದಾಖಲು

ಕಲಬುರಗಿ: ಪ್ರಾಥಮಿಕ ಆರೋಗ್ಯ ಕೇಂದ್ರದ ನರ್ಸಿಂಗ್ ಅಧಿಕಾರಿಗೆ ಏಸು ಕ್ರಿಸ್ತನ ಬದಲು ಅಂಬಾಭವಾನಿ ಫೋಟೋ ಇಟ್ಟು ಪೂಜೆ ಮಾಡುವಂತೆ ಒತ್ತಾಯಿಸಿ ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 15 Read more…

ರಾಜ್ಯದಲ್ಲಿ ಬರಗಾಲದ ಬೆನ್ನಲ್ಲೇ ಹೆಚ್ಚಿದ ಬೇಸಿಗೆ ತೀವ್ರತೆ, ಕುಡಿಯುವ ನೀರಿನ ಕೊರತೆ: ಸಂಕಷ್ಟ ಪರಿಹರಿಸಲು ಮಹತ್ವದ ಕ್ರಮ

ಬೆಂಗಳೂರು: ರಾಜ್ಯದಲ್ಲಿ ಬೇಸಿಗೆ ತೀವ್ರತೆ ಹೆಚ್ಚಾಗಿದೆ. ಬಹುತೇಕ ಭಾಗದಲ್ಲಿ ಕುಡಿಯುವ ನೀರಿನ ಕೊರತೆ ಸೇರಿ ನಾನಾ ಸಂಕಷ್ಟಗಳು ಹೆಚ್ಚಾಗುತ್ತಿವೆ. ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತಗಳನ್ನು ಸಜ್ಜುಗೊಳಿಸಲು ಸರ್ಕಾರ ಕ್ರಮ Read more…

ಭದ್ರಾ ನಾಲೆ ಅಕ್ರಮ ಪಂಪ್ಸೆಟ್ ತೆರವು: ನಿಷೇಧಾಜ್ಞೆ ಜಾರಿ

ದಾವಣಗೆರೆ: ಭದ್ರಾ ನಾಲೆಯಲ್ಲಿ ಅಕ್ರಮವಾಗಿ ಅಳವಡಿಸಲಾದ ಪಂಪ್ಸೆಟ್ ತೆರವು ಕಾರ್ಯಾಚರಣೆ ಕೈಗೊಳ್ಳಲಾಗಿದೆ. ಚನ್ನಗಿರಿ ತಾಲೂಕಿನ ಭದ್ರಾ ನಾಲೆ ಸುತ್ತಮುತ್ತ ಫೆಬ್ರವರಿ 28 ರವರೆಗೆ 100 ಅಡಿ ಪ್ರದೇಶ ವ್ಯಾಪ್ತಿಯಲ್ಲಿ Read more…

ಬಡ್ತಿ ನೀಡದಿದ್ದರೆ ರಾಜ್ಯಾದ್ಯಂತ ಪಾಠ, ಪ್ರವಚನ ಸ್ಥಗಿತ: ಪ್ರಾಥಮಿಕ ಶಾಲಾ ಶಿಕ್ಷಕರ ಎಚ್ಚರಿಕೆ

ಬೆಂಗಳೂರು: ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಕೂಡಲೇ ಮುಖ್ಯೋಪಾಧ್ಯಾಯರ ಹುದ್ದೆಗೆ ಬಡ್ತಿ ನೀಡುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಸರ್ಕಾರ ಈಡೇರಿಸದಿದ್ದಲ್ಲಿ ರಾಜ್ಯಾದ್ಯಂತ ಪಾಠ ಪ್ರವಚನ ಸ್ಥಗಿತಗೊಳಿಸಲು ಕರ್ನಾಟಕ ರಾಜ್ಯ ಪ್ರಾಥಮಿಕ Read more…

ಸುಳ್ಳು ಜಾತಿ ಪ್ರಮಾಣ ಪತ್ರ ಸಲ್ಲಿಸಿ ಉದ್ಯೋಗ ಪಡೆದಿದ್ದ 93 ಸರ್ಕಾರಿ ನೌಕರರು ಸೇವೆಯಿಂದ ವಜಾ

ಬೆಂಗಳೂರು: ಸುಳ್ಳು ಜಾತಿ ಪ್ರಮಾಣ ಪತ್ರ ಸಲ್ಲಿಸಿ ಸರ್ಕಾರಿ ಉದ್ಯೋಗ ಪಡೆದಿದ್ದ 93 ನೌಕರರನ್ನು ಸೇವೆಯಿಂದ ವಜಾಗೊಳಿಸಲಾಗಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಸಮುದಾಯಗಳ ಹೆಸರಿನಲ್ಲಿ ನಕಲಿ ಜಾತಿ Read more…

ವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ

ಬೆಂಗಳೂರು: 7ನೇ ವೇತನ ಆಯೋಗ ವರದಿ ಜಾರಿ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ಸಿಕ್ಕಿದೆ. ರಾಜ್ಯ ಸರ್ಕಾರ 2024- 25 ನೇ ಸಾಲಿಗೆ ನೌಕರರ ವೇತನ ಬಾಬ್ತಿಗೆ Read more…

ಬಿಜೆಪಿ ಟಿಕೆಟ್ ಸಿಗದಿದ್ದರೆ ಮತ್ತೆ ಪಕ್ಷೇತರರಾಗಿ ಸ್ಪರ್ಧೆ: ಸಂಸದೆ ಸುಮಲತಾ ಅಂಬರೀಶ್ ಇಂದು ಮಹತ್ವದ ಸಭೆ

ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವ ಕುರಿತು ಸಂಸದೆ ಸುಮಲತಾ ಅಂಬರೀಶ್ ಫೆಬ್ರವರಿ 25ರಂದು ಸಂಜೆ 4 ಗಂಟೆಗೆ ಬೆಂಗಳೂರಿನ ತಮ್ಮ ನಿವಾಸದಲ್ಲಿ ಮಹತ್ವದ ಸಭೆ ಕರೆದಿದ್ದಾರೆ. ಮಂಡ್ಯ Read more…

ಬಿಜೆಪಿಯವರು ರಾಜಕಾರಣಕ್ಕಾಗಿ ಕನ್ನಡಿಗರಿಗೆ ದ್ರೋಹ ಮಾಡುತ್ತಿದ್ದಾರೆ : ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಅರಸೀಕೆರೆ :  ಬಿಜೆಪಿಯವರು ಕೇಂದ್ರ ಸರ್ಕಾರದ ಅನ್ಯಾಯವನ್ನು ಸಮರ್ಥನೆ ಮಾಡಿಕೊಂಡು ಪಕ್ಷ ರಾಜಕಾರಣಕ್ಕಾಗಿ ಕನ್ನಡಿಗರಿಗೆ ದ್ರೋಹ ಮಾಡುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  Read more…

KPSC ಪರೀಕ್ಷೆಯಲ್ಲಿ ಹೆಸರು, ವಿಳಾಸ ಬರೆದು ವಿವರ ಬಹಿರಂಗಪಡಿಸಿದ 8 ಅಭ್ಯರ್ಥಿಗಳಿಗೆ ನೋಟಿಸ್

ಬೆಂಗಳೂರು: ಉತ್ತರ ಪತ್ರಿಕೆಯಲ್ಲಿ ಹೆಸರು, ವಿಳಾಸ ಬರೆಯುವ ಮೂಲಕ ವೈಯಕ್ತಿಕ ಮಾಹಿತಿ ಬಹಿರಂಗಪಡಿಸಿದ ಅಭ್ಯರ್ಥಿಗಳಿಗೆ ಕರ್ನಾಟಕ ಲೋಕಸೇವಾ ಆಯೋಗ ಕಾರಣ ಕೇಳಿ ನೋಟಿಸ್ ಜಾರಿ ಮಾಡಿದೆ. 2023ರ ನವೆಂಬರ್ Read more…

ಆಸ್ಪತ್ರೆಯಲ್ಲಿ ಹೆರಿಗೆಯಾದ ತಕ್ಷಣ ಮಗು ಮೃತಪಟ್ಟಿದೆ ಎಂದು ಸುಳ್ಳು ಮಾಹಿತಿ ನೀಡಿ ಮಾರಾಟ: ತನಿಖೆಗೆ ಆದೇಶ

ಕೊಪ್ಪಳ: ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲಿ ಹೆರಿಗೆಯಾದ ತಕ್ಷಣವೇ ಮಗು ಮೃತಪಟ್ಟಿದೆ ಎಂದು ಪೋಷಕರಿಗೆ ಸುಳ್ಳು ಮಾಹಿತಿ ನೀಡಿ ಆ ಮಗುವನ್ನು ಕಳೆದು ಮಾಡಿ ಮಾರಾಟ ಮಾಡಲಾಗಿದೆ. 6 ವರ್ಷದ ಹಿಂದೆ Read more…

BIG NEWS : ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ʻಗ್ಯಾರಂಟಿ ಯೋಜನೆʼಗಳು ರದ್ದಾಗಲ್ಲ : ಡಿಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ

ಶಿವಮೊಗ್ಗ : ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳು ರದ್ದಾಗುವುದಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ವತಿಯಿಂದ ನಗರದ ಅಲ್ಲಮಪ್ರಭು ಮೈದಾನದಲ್ಲಿ ಏರ್ಪಡಿಸಿದ್ದ ಸರ್ಕಾರದ Read more…

ನೋಡಿದ್ದೀರಾ ಮಂಜರಾಬಾದ್​ ಕೋಟೆ ಸೌಂದರ್ಯ…..?

ಕೋಟೆಗಳು ಅಂದರೆ ನಿಮ್ಮ ತಲೆಯಲ್ಲಿ ಎತ್ತರವಾದ ಗೋಡೆಗಳನ್ನ ಹೊಂದಿರುವ ವೃತ್ತಾಕಾರದ ಇಲ್ಲವೇ ಚೌಕಾಕಾರದ ಪುರಾತನ ಕಟ್ಟಡ ನೆನಪಿಗೆ ಬರಬಹುದು. ಆದರೆ ಹಾಸನದ ಸಕಲೇಶಪುರದಲ್ಲಿರುವ ಈ ಮಂಜರಾಬಾದ್​ ಕೋಟೆ ತನ್ನ Read more…

ಅನ್ನದಾತ ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಕಡಿಮೆ ದರದಲ್ಲಿ ಊಟ ಒದಗಿಸಲು ಎಪಿಎಂಸಿಗಳಲ್ಲಿ ಕ್ಯಾಂಟೀನ್ ಆರಂಭ

ಬೆಂಗಳೂರು: ಎಪಿಎಂಸಿಗಳಲ್ಲಿ ರೈತರಿಗೆ ಕಡಿಮೆ ದರದಲ್ಲಿ ಊಟ ಒದಗಿಸಲು ಕ್ಯಾಂಟೀನ್ ಗಳನ್ನು ಪ್ರಾರಂಭಿಸುವ ಚಿಂತನೆ ಇದೆ ಎಂದು ಸಚಿವ ಶಿವಾನಂದ ಪಾಟೀಲ್ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ರೈತರ Read more…

ಮುಸ್ಲಿಂ ಆಗಿ ಹುಟ್ಟುತ್ತೇನೆಂದ ದೇವೇಗೌಡರು ಬಿಜೆಪಿ ಜೊತೆಗೆ ಮೈತ್ರಿ : ಸಿಎಂ ಸಿದ್ದರಾಮಯ್ಯ

ಅರಸೀಕೆರೆ : ಮುಂದಿನ ಜನ್ಮದಲ್ಲಿ ಮುಸ್ಲಿಂ ಆಗಿ ಹುಟ್ಟುತ್ತೇನೆ ಎಂದು ಘೋಷಿಸಿದ್ದ ದೇವೇಗೌಡರು ಈಗ ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಂಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಅರಸೀಕೆರೆ ತಾಲ್ಲೂಕಿನಲ್ಲಿ Read more…

384 KAS ಹುದ್ದೆಗಳ ನೇಮಕಾತಿ ಪರೀಕ್ಷೆ: ಸಂದರ್ಶನಕ್ಕೆ 25 ಅಂಕ ನಿಗದಿ

ಬೆಂಗಳೂರು: ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 384 ಕೆಎಎಸ್ ಅಧಿಕಾರಿಗಳ ಹುದ್ದೆ ನೇಮಕಾತಿ ಪರೀಕ್ಷೆಯ ಸಂದರ್ಶನಕ್ಕೆ 25 ಅಂಕ ನಿಗದಿಪಡಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸಭೆ Read more…

ಉದ್ಯೋಗಾಕಾಂಕ್ಷಿಗಳೇ ಗಮನಿಸಿ : ನಾಳೆಯಿಂದ ಬೆಂಗಳೂರಿನಲ್ಲಿ ʻಬೃಹತ್ ಉದ್ಯೋಗ ಮೇಳʼ : ಈ ರೀತಿ ನೋಂದಣಿ ಮಾಡಿಕೊಳ್ಳಿ

ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಫೆ.26, 27 ರಂದು ರಾಜ್ಯ ಸರ್ಕಾರದಿಂದ ರಾಜ್ಯಮಟ್ಟದ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದೆ. ಆಸಕ್ತರು ತಮ್ಮ ಹೆಸರನ್ನು ನೋಂದಣಿ Read more…

BIG NEWS: ಲೋಕಸಭೆ ಚುನಾವಣೆ ವೇಳಾಪಟ್ಟಿ ಬಗ್ಗೆ ನಕಲಿ ಸಂದೇಶ ವೈರಲ್: ಆಯೋಗ ಸ್ಪಷ್ಟನೆ

ಬೆಂಗಳೂರು: ಲೋಕಸಭಾ ಚುನಾವಣೆಯ ವೇಳಾಪಟ್ಟಿಗೆ ಸಂಬಂಧಿಸಿದಂತೆ WhatsApp ನಲ್ಲಿ ನಕಲಿ ಸಂದೇಶ ಹರಿದಾಡುತ್ತಿದೆ. ಭಾರತ ಚುನಾವಣಾ ಆಯೋಗವು ಮಾತ್ರ ಪತ್ರಿಕಾಗೋಷ್ಠಿಯನ್ನು ನಡೆಸಿ ಚುನಾವಣಾ ವೇಳಾಪಟ್ಟಿಯನ್ನು ಬಿಡುಗಡೆ ಮಾಡುತ್ತದೆ. ಸುಳ್ಳು Read more…

BIG NEWS: ರಾಜ್ಯ ಶಿಕ್ಷಣ ನೀತಿ ಆಯೋಗ ಅವಧಿ ಆಗಸ್ಟ್ ವರೆಗೆ ವಿಸ್ತರಣೆ

ಬೆಂಗಳೂರು: ರಾಜ್ಯ ಶಿಕ್ಷಣ ನೀತಿ ಕರಡು ರೂಪಿಸಲು ಯುಜಿಸಿ ಮಾಜಿ ಅಧ್ಯಕ್ಷ ಪ್ರೊ.ಸುಖ್ ದೇವ್ ಥೋರಟ್ ಅಧ್ಯಕ್ಷತೆಯಲ್ಲಿ ರಚಿಸಿದ್ದ ರಾಜ್ಯ ಶಿಕ್ಷಣ ನೀತಿ ಆಯೋಗದ ಅವಧಿಯನ್ನು ಆಗಸ್ಟ್ ವರೆಗೆ Read more…

ಇಂದು 1137 ‌ʻಪೊಲೀಸ್ ಕಾನ್ಸ್ ಟೇಬಲ್ʼ ಹುದ್ದೆಗಳಿಗೆ ಲಿಖಿತ ಪರೀಕ್ಷೆ : ಅಭ್ಯರ್ಥಿಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ

ಬೆಂಗಳೂರು : 2022-23ನೇ ಸಾಲಿನ ಪೊಲೀಸ್ ಕಾನ್ಸ್ ಟೇಬಲ್ (ಸಿವಿಲ್) (ಪುರುಷ & ಮಹಿಳಾ) & (ತೃತೀಯ ಲಿಂಗ ಪುರುಷ & ಮಹಿಳಾ) ಹಾಗೂ ಸೇವಾನಿರತ & ಬ್ಯಾಕ್ Read more…

ಮಂಡ್ಯದಲ್ಲಿ ನಿಗೂಢ ಶಬ್ಧದೊಂದಿಗೆ ಕಂಪಿಸಿದ ಭೂಮಿ: ಜನರಲ್ಲಿ ಆತಂಕ

ಮಂಡ್ಯ: ಮಂಡ್ಯದ ಹಲವೆಡೆ ನಿಗೂಢ ಶಬ್ದ ಕೇಳಿಸಿದೆ. ಭಾರಿ ಶಬ್ದ ಕೇಳಿ ಬಂದಿದ್ದು, ಇದರೊಂದಿಗೆ ಭೂಮಿ ಕಂಪಿಸಿದ ಅನುಭವ ಆಗಿದೆ. ಕೆಲ ಸೆಕೆಂಡ್ ಭೂಮಿ ಕಂಪಿಸಿದ್ದು, ಜನ ಆತಂಕಗೊಂಡಿದ್ದಾರೆ. Read more…

ದಿನಸಿ ಅಂಗಡಿಯಲ್ಲಿ ಮದ್ಯ ಮಾರಾಟಕ್ಕೆ ಲೈಸೆನ್ಸ್ ಕೇಳಿದ ಭೂಪ

ಚಿತ್ರದುರ್ಗ: ಬಾರ್ ಲೈಸೆನ್ಸ್ ಸಿಗೋದೇ ಬಲು ಕಷ್ಟ. ಅಂತಹುದರಲ್ಲಿ ವ್ಯಕ್ತಿಯೊಬ್ಬ ದಿನಸಿ ಅಂಗಡಿಯಲ್ಲಿ ಮದ್ಯ ಮಾರಾಟಕ್ಕೆ ಪರವಾನಿಗೆ ಕೊಡುವಂತೆ ಮನವಿ ಸಲ್ಲಿಸಿದ್ದಾರೆ. ಕೋಟ್ಯಂತರ ರೂಪಾಯಿ ಸುರಿದರೂ ಮದ್ಯ ಮಾರಾಟದ Read more…

BIG NEWS : ಗ್ಯಾರಂಟಿ ಯೋಜನೆಗಳಿಗಾಗಿ ಈ ಬಜೆಟ್ ನಲ್ಲಿ 50 ಸಾವಿರ ಕೊಟಿ ಮೀಸಲು : ಡಿಸಿಎಂ ಡಿ.ಕೆ. ಶಿವಕುಮಾರ್

ಶಿವಮೊಗ್ಗ‌ : ಗ್ಯಾರಂಟಿ ಯೋಜನೆಗಳಿಗಾಗಿ ಈ ಬಜೆಟ್ ನಲ್ಲಿ 50 ಸಾವಿರ ಕೊಟಿ ಮೀಸಲು ಇಡಲಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ವತಿಯಿಂದ ಇಂದು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...