alex Certify Karnataka | Kannada Dunia | Kannada News | Karnataka News | India News - Part 58
ಕನ್ನಡ ದುನಿಯಾ
    Dailyhunt JioNews

Kannada Duniya

ಮುಂದಿನ ವರ್ಷದಿಂದ ಶಾಲೆಗಳಲ್ಲಿ ವಾರಕ್ಕೊಮ್ಮೆ ಪ್ರತ್ಯೇಕ ‘ಮೌಲ್ಯ ಶಿಕ್ಷಣ ತರಗತಿ’ : ಸಚಿವ ಮಧು ಬಂಗಾರಪ್ಪ

ಬೆಂಗಳೂರು : ಶಾಲೆಗಳಲ್ಲಿ ವಾರಕ್ಕೊಮ್ಮೆ ಪ್ರತ್ಯೇಕ ಮೌಲ್ಯ ಶಿಕ್ಷಣ ತರಗತಿ ನಡೆಸಲಾಗುತ್ತದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಮನುಷ್ಯರಾಗಿ ನಮ್ಮ ಸಾಮಾಜಿಕ ಕರ್ತವ್ಯಗಳೇನು ಎನ್ನುವುದನ್ನು ತಿಳಿಸಿಕೊಡುವ Read more…

BREAKING: ರಾಹುಲ್ ಗಾಂಧಿಗೆ ಹೈಕೋರ್ಟ್ ಬಿಗ್ ರಿಲೀಫ್: ಕ್ರಮ ಕೋರಿ ಸಲ್ಲಿಸಿದ್ದ ಅರ್ಜಿ ವಜಾ

ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಆಲ್ ಇಂಡಿಯಾ ದಲಿತ್ ಆಕ್ಷನ್ ಕಮಿಟಿ ಸಲ್ಲಿಸಿದ್ದ ಪಿಐಎಲ್ ನ್ನು ಹೈಕೋರ್ಟ್ Read more…

BREAKING NEWS: ಅತ್ಯಾಚಾರ ಪ್ರಕರಣ: ಪ್ರಜ್ವಲ್ ರೇವಣ್ಣಗೆ ಮತ್ತೆ ಜೈಲುವಾಸವೇ ಗತಿ

ಬೆಂಗಳೂರು: ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್ ಎದುರಾಗಿದೆ. ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಅತ್ಯಾಚಾರ ಪ್ರಕರಣ, ಅಶ್ಲೀಲ ವಿಡಿಯೋ ಪ್ರಕರಣದಲ್ಲಿ Read more…

NDA ಅಭ್ಯರ್ಥಿಯಾಗಿ ಸ್ಪರ್ಧಿಸಬೇಕೆಂಬುದು ನನ್ನ ಆಸೆ; ಟಿಕೆಟ್ ಸಿಗದಿದ್ದರೆ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ: ಸಿ.ಪಿ.ಯೋಗೇಶ್ವರ್ ಮಾಹಿತಿ

ಬೆಂಗಳೂರು: ಚನ್ನಪಟ್ಟಣ ಉಪಚುನಾವಣೆ ಎನ್ ಡಿಎ ಅಭ್ಯರ್ಥಿ ಆಯ್ಕೆ ವಿಚಾರವಾಗಿ ತೀವ್ರ ಕುತೂಹಲ ಮೂಡಿದೆ. ಒಂದೆಡೆ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆಗೆ ಸಜ್ಜಾಗಿದ್ದರೆ ಮತ್ತೊಂದೆಡೆ ಸಿ.ಪಿ.ಯೋಗೇಶ್ವರ್ ಕೂಡ ಕಣಕ್ಕಿಳಿಯಲು ಮುಂದಾಗಿದ್ದಾರೆ. Read more…

BIG NEWS: ಮೂರು ಮಕ್ಕಳಿಗೆ ವಿಷವುಣಿಸಿ ಆತ್ಮಹತ್ಯೆಗೆ ಯತ್ನಿಸಿದ ತಾಯಿ

ಕಲಬುರಗಿ: ಪತಿ-ಪತ್ನಿ ನಡುವಿನ ವೈಮನಸ್ಯಕ್ಕೆ ಮಹಿಳೆಯೊಬ್ಬಳು ತನ್ನ ಮೂವರು ಮಕ್ಕಳಿಗೆ ವಿಷವುಣಿಸಿ ತಾನೂ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಕಲಬುರ್ಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಜಂಗ್ಲಿಪೀರ್ ತಾಂಡಾದಲ್ಲಿ ನಡೆದಿದೆ. 30 Read more…

BREAKING: ಪರಿಷತ್ ಸದಸ್ಯ ಸ್ಥಾನಕ್ಕೆ ಇಂದು ಸಿ.ಪಿ. ಯೋಗೇಶ್ವರ್ ರಾಜೀನಾಮೆ

ಬೆಂಗಳೂರು: ಚುನ್ನಪಟ್ಟಣ ಉಪಚುನವಣೆಗೆ ಸ್ಪರ್ಧಿಸಲು ಮುಂದಾಗಿರುವ ಬಿಜೆಪಿ ವಿಧಾನಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ವಿಧಾನ ಪರಿಷತ್ ಸ್ಥಾನಕ್ಕೆ ಇಂದು ರಾಜೀನಾಮೆ ಸಲ್ಲಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಸಭಾಪತಿ ಬಸವರಾಜ್ ಹೊರಟ್ಟಿ ಭೇಟಿಗಾಗಿ Read more…

BIG NEWS: ಸಚಿವ ಬೈರತಿ ಸುರೇಶ್ ಹೇಳಿಕೆಗೆ ಶೋಭಾ ಕರಂದ್ಲಾಜೆ ತಿರುಗೇಟು: ಸಿಎಂ ಮಗನ ಸಾವಿಗೆ ಬೈರತಿ ಕಾರಣ ಎಂಬ ಆರೋಪವಿದೆ ಎಂದ ಕೇಂದ್ರ ಸಚಿವೆ

ಬೆಂಗಳೂರು: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹಾಗೂ ಸಚಿವ ಬೈರತಿ ಸುರೇಶ್ ನಡುವಿನ ವಾಕ್ಸಮರ ತಾರಕಕ್ಕೇರಿದೆ. ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಪತ್ನಿ ಸಾವಿನ ಹಿಂದೆ ಶೋಭಾ ಕರಂದ್ಲಾಜೆ ಕೈವಾಡವಿರುವ Read more…

ಸಂಚಾರ ನಿಯಮ ಉಲ್ಲಂಘನೆ: ಕಾರು ಮಾಲೀಕನಿಗೆ ಎರಡು ಮಾರು ಉದ್ದ ಬಿಲ್ ನೀಡಿದ ಪೊಲೀಸರು; ಅವಾಕ್ಕಾದ ಚಾಲಕ

ಶಿವಮೊಗ್ಗ: ಸಂಚಾರ ನಿಯಮ ಉಲ್ಲಂಘನೆ ಮಾಡುವ ವಾಹನ ಸವಾರರ ವಿರುದ್ಧ ಶಿವಮೊಗ್ಗ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಿದ್ದು, ಇಲ್ಲೋರ್ವ ವ್ಯಕ್ತಿಗೆ 2 ಮಾರು ಉದ್ದದ ಬಿಲ್ ನ್ನು Read more…

BREAKING : ಬೆಂಗಳೂರು ಮಹಾಮಳೆಗೆ ಬೈಕ್ ಸವಾರ ಬಲಿ : ಬೊಲೆರೊ ವಾಹನಕ್ಕೆ ಡಿಕ್ಕಿಯಾಗಿ ಸಾವು..!

ಬೆಂಗಳೂರು : ಬೆಂಗಳೂರಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು ವಾಹನ ಸಂಚಾರ ಅಸ್ತವ್ಯಸ್ತವಾಗಿದೆ. ಬೆಂಗಳೂರಿನಲ್ಲಿ ಮಹಾಮಳೆಗೆ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಬೆಂಗಳೂರು ಉತ್ತರ ತಾಲೂಕಿನ ಸೀಗೇಹಳ್ಳಿಯಲ್ಲಿ ಈಘಟನೆ ನಡೆದಿದೆ. ಮಳೆ ಹಿನ್ನೆಲೆ Read more…

BREAKING : ಆದಾಯ ಮೀರಿ ಆಸ್ತಿ ಗಳಿಕೆ ಕೇಸ್’ನಲ್ಲಿ DCM ಡಿಕೆಶಿಗೆ ಬಿಗ್ ಶಾಕ್ : ಸುಪ್ರೀಂಕೋರ್ಟ್ ಮೆಟ್ಟಿಲೇರಿದ CBI..!

ಬೆಂಗಳೂರು : ಆದಾಯ ಮೀರಿ ಆಸ್ತಿ ಗಳಿಕೆ ಕೇಸ್ ನಲ್ಲಿ ಡಿಸಿಎಂ ಡಿಕೆಶಿಗೆ ಬಿಗ್ ಶಾಕ್ ಎದುರಾಗಿದ್ದು, ಸಿಬಿಐ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ. ರಾಜ್ಯ ಸರ್ಕಾರದ ನಿರ್ಧಾರ ಪ್ರಶ್ನಿಸಿ ಸಿಬಿಐ Read more…

BREAKING : ರೋರಿಂಗ್ ಸ್ಟಾರ್ ಶ್ರೀಮುರುಳಿ ಅಭಿನಯದ ಬಹು ನಿರೀಕ್ಷಿತ ‘ಬಘೀರ’ ಚಿತ್ರದ ಟ್ರೇಲರ್ ರಿಲೀಸ್ |Watch Trailer

ಸಿನಿಮಾ ಡೆಸ್ಕ್ : ರೋರಿಂಗ್ ಸ್ಟಾರ್ ಶ್ರೀಮುರುಳಿ ಅಭಿನಯದ ಬಹು ನಿರೀಕ್ಷಿತ ‘ಬಘೀರ’ ಚಿತ್ರದ ಟ್ರೇಲರ್ ರಿಲೀಸ್ ಆಗಿದೆ. ಡಾ. ಸೂರಿ ನಿರ್ದೇಶನದ ಶ್ರೀ ಮುರಳಿ ಅಭಿನಯದ ಬಹು Read more…

BREAKING : DCM ಡಿ.ಕೆ ಶಿವಕುಮಾರ್ ವಿರುದ್ಧ ಆದಾಯ ಮೀರಿ ಆಸ್ತಿ ಗಳಿಕೆ ಕೇಸ್ : ಸುಪ್ರೀಂಕೋರ್ಟ್’ಗೆ ಅರ್ಜಿ ಸಲ್ಲಿಸಿದ CBI | D.K Shivakumar

ಬೆಂಗಳೂರು : ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ  ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ. ಬಿಜೆಪಿ ಶಾಸಕ ಯತ್ನಾಳ್ ಬೆನ್ನಲ್ಲೇ ರಾಜ್ಯ ಸರ್ಕಾರದ Read more…

BREAKING : ಬೆಂಗಳೂರಿನಲ್ಲಿ ಸಿಲಿಂಡರ್ ಸ್ಪೋಟ : ಯುವಕನಿಗೆ ಗಂಭೀರ ಗಾಯ..!

ಬೆಂಗಳೂರು : ಬೆಂಗಳೂರಿನಲ್ಲಿ ಸಿಲಿಂಡರ್ ಸ್ಪೋಟಗೊಂಡಿದ್ದು, ಯುವಕನಿಗೆ ಗಂಭೀರ ಗಾಯಗಳಾಗಿದೆ. ಎಸ್ ಜಿ ಪಾಳ್ಯದಲ್ಲಿ ಈ ಘಟನೆ ನಡೆದಿದೆ. ಪವನ್ ಎಂಬ ಯುವಕ ಸಿಲಿಂಡರ್ ಸ್ಪೋಟದಲ್ಲಿ ಗಂಭೀರವಾಗಿ ಗಾಯಗೊಂಡಿದ್ದು, Read more…

Rain Alert Bengaluru : ಬೆಂಗಳೂರಿಗರೇ ಎಚ್ಚರ : ಮುಂದಿನ 3 ಗಂಟೆಯಲ್ಲಿ ಭಾರಿ ‘ಮಳೆ’ ಮುನ್ಸೂಚನೆ

ವಾರಾಂತ್ಯದಲ್ಲಿ ಬೆಂಗಳೂರಿನಲ್ಲಿ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಶಾಲೆಗಳು ರಜೆ ಘೋಷಿಸಿದವು, ಮತ್ತು ಕೆಲವು ಕಂಪನಿಗಳು ಅಕ್ಟೋಬರ್ 21, 2024 ರ ಸೋಮವಾರ ಮನೆಯಿಂದ ಕೆಲಸ ಮಾಡಲು Read more…

ಬೆಂಗಳೂರು ಜನತೆ ಗಮನಕ್ಕೆ: ಕಾವೇರಿ ನೀರು ಪೂರೈಕೆ ವ್ಯತ್ಯಯ

ಬೆಂಗಳೂರು: ಬೆಂಗಳೂರಿನಲ್ಲಿ ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬೆಂಗಳೂರು ಜಲಮಂಡಳಿ ತಿಳಿಸಿದೆ. ಕಾವೇರಿ ಐದನೇ ಹಂತದ ಯೋಜನೆ ಜಾರಿಯಾದ ಬಳಿಕ ಎಲೆಕ್ಟ್ರಿಕ್ ಸಂಬಂಧಿಸಿದ ಕಾಮಗಾರಿ ಕೈಗೊಳ್ಳಬೇಕಿದೆ. ಹೀಗಾಗಿ Read more…

ಸಂಡೂರು ಉಪ ಚುನಾವಣೆಯಲ್ಲಿ ಬಿಜೆಪಿಗೆ ಬಂಡಾಯದ ಬಿಸಿ

ಸಂಡೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿಗೆ ಬಂಡಾಯದ ಬಿಸಿ ತಟ್ಟಿದೆ. ಟಿಕೆಟ್ ವಂಚಿತ ಕೆ.ಎಸ್. ದಿವಾಕರ್ ಅಕ್ಟೋಬರ್ 23ರಂದು ಮುಂದಿನ ನಿರ್ಧಾರ ಪ್ರಕಟಿಸುವುದಾಗಿ ಹೇಳಿದ್ದಾರೆ. ಸಂಡೂರು ಉಪ ಚುನಾವಣೆಯಲ್ಲಿ Read more…

SHOCKING: ಮಗುವಿಗೆ ಸುಟ್ಟು ಗಾಯಗೊಳಿಸಿದ ಅಂಗನವಾಡಿ ಸಹಾಯಕಿ ವಿಕೃತಿ

ಕೋಲಾರ: ಕೋಲಾರ ಜಿಲ್ಲೆ ಮಾಲೂರು ತಾಲೂಕಿನ ನಿಡಘಟ್ಟದ ಅಂಗನವಾಡಿ ಕೇಂದ್ರದಲ್ಲಿ ಸಹಾಯಕಿಯೊಬ್ಬರು ಮಗುವಿಗೆ ಬೆಂಕಿಯಿಂದ ಸುಟ್ಟು ಗಾಯಗೊಳಿಸಿದ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಅಂಗನವಾಡಿ ಸಹಾಯಕಿ ಶ್ರೀದೇವಿ Read more…

ಪಡಿತರ ಚೀಟಿದಾರರ ಗಮನಕ್ಕೆ : ಆಹಾರ ಧಾನ್ಯ ವಿತರಣೆ ಕುರಿತು ಇಲ್ಲಿದೆ ಮುಖ್ಯ ಮಾಹಿತಿ

ಸಾರ್ವಜನಿಕ ವಿತರಣಾ ಪದ್ಧತಿಯಡಿ ಅರ್ಹ ಬಿಪಿಎಲ್ ಕಾರ್ಡುದಾರರಿಗೆ ಆಹಾರಧಾನ್ಯವನ್ನು ಉಚಿತವಾಗಿ ವಿತರಿಸಲಾಗುತ್ತಿದೆ. ಪಡಿತರ ವಿತರಣೆ ಕಾರ್ಯವನ್ನು ಈ ಹಿಂದೆ ಎನ್ಐಸಿ ತಂತ್ರಾಂಶದಿಂದ ನಿರ್ವಹಿಸಲಾಗುತ್ತಿತ್ತು. ಆದರೆ ರಾಜ್ಯಾದ್ಯಂತ ಅಕ್ಟೋಬರ ಮಾಹೆಯಿಂದ Read more…

ಪತ್ರಿಕೋದ್ಯಮ ಪದವೀಧರರಿಂದ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಷಯದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಪಡೆದ ಪರಿಶಿಷ್ಟ ಜಾತಿ ಅರ್ಹ ಅಭ್ಯರ್ಥಿಗಳಿಂದ 2025 ರ ಜನವರಿ ಯಿಂದ ಡಿಸೆಂಬರ್ 31 ರ Read more…

ಬೆಂಗಳೂರಿಗರೇ ಗಮನಿಸಿ : ‘ಕಾವೇರಿ’ ನೀರಿನ ಹೊಸ ಸಂಪರ್ಕ ಪಡೆಯಲು ಜಸ್ಟ್ ಹೀಗೆ ಅರ್ಜಿ ಸಲ್ಲಿಸಿ..!

ಬೆಂಗಳೂರು : ಬಿಬಿಎಂಪಿ ವ್ಯಾಪ್ತಿಯ 110 ಹಳ್ಳಿಗಳ ನಿವಾಸಿಗಳು ಕಾವೇರಿ ನೀರಿನ ಹೊಸ ಸಂಪರ್ಕವನ್ನು ಪಡೆಯಲು ಜಲಮಂಡಳಿಯ ಜಾಲತಾಣದ ಮೂಲಕ ಅಥವಾ ಮಂಡಳಿಯ ಸಮೀಪದ ವಲಯ ಕಚೇರಿಯಲ್ಲಿ ಆಫ್ಲೈನ್ Read more…

1000 ಶಿಕ್ಷಕರಿಗೆ ಭೋದನಾ ಸಂಪನ್ಮೂಲಕ್ಕೆ ಎಐ ತಂತ್ರಜ್ಞಾನ : ಸಚಿವ ಮಧು ಬಂಗಾರಪ್ಪ

ಬೆಂಗಳೂರು : 1000 ಶಿಕ್ಷಕರಿಗೆ ಭೋದನಾ ಸಂಪನ್ಮೂಲಕ್ಕೆ ಎಐ ತಂತ್ರಜ್ಞಾನ ಒದಗಿಸಲಾಗುತ್ತದೆ ಎಂದು ಶಿಕ್ಷಣ ಸಚಿವ ಸಚಿವ ಮಧು ಬಂಗಾರಪ್ಪ ಹೇಳಿದರು. ಶಿಕ್ಷಣ ಫೌಂಡೇಶನ್ ಮತ್ತು ಮೈಕ್ರೋಸಾಫ್ಟ್ ರಿಸರ್ಚ್ Read more…

BREAKING : ಬೆಂಗಳೂರಿನಲ್ಲಿ ಭಾರಿ ಮಳೆ ಹಿನ್ನೆಲೆ ಇಂದು ಶಾಲೆಗಳಿಗೆ ರಜೆ ಘೋಷಣೆ |School Holiday

ಬೆಂಗಳೂರು : ಬೆಂಗಳೂರು ನಗರ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿದ್ದು, ದಿನಾಂಕ 21.10.2024 ರಂದು ಅಂದರೆ ಇಂದು ಮುಂಜಾಗೃತ ಕ್ರಮವಾಗಿ ಹಾಗೂ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಬೆಂಗಳೂರು ನಗರ ಜಿಲ್ಲೆಯ ಎಲ್ಲಾ Read more…

ವಾಹನ ಸವಾರರಿಗೆ ಶಾಕ್: CNG ದರ ಕೆಜಿಗೆ 6 ರೂ.ವರೆಗೆ ಏರಿಕೆ ಸಾಧ್ಯತೆ

ನವದೆಹಲಿ: ಕೇಂದ್ರ ಸರ್ಕಾರ ದೇಶೀಯವಾಗಿ ಉತ್ಪಾದಿಸುವ ಸಿ.ಎನ್.ಜಿ. ಪೂರೈಕೆಯನ್ನು ಶೇಕಡ 20ರಷ್ಟು ಕಡಿತಗೊಳಿಸಿದೆ. ಇನ್ನು ಇಂಧನದ ಮೇಲಿನ ಅಬಕಾರಿ ಸುಂಕವನ್ನು ಇಳಿಕೆ ಮಾಡಿಲ್ಲ. ಹೀಗಾಗಿ ವಾಹನಗಳಿಗೆ ಬಳಕೆ ಮಾಡುವ Read more…

BREAKING NEWS: ಧಾರಾಕಾರ ಮಳೆ ಹಿನ್ನಲೆ ಬೆಂಗಳೂರಿನಲ್ಲಿ ಶಾಲೆಗಳಿಗೆ ರಜೆ ಘೋಷಣೆ

ಬೆಂಗಳೂರು: ಬೆಂಗಳೂರಿನಲ್ಲಿ ಭಾರಿ ಮಳೆ ಹಿನ್ನಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಅಂಗನವಾಡಿ, ಎಲ್ಕೆಜಿ, ಯುಕೆಜಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಬೆಂಗಳೂರು Read more…

ದಾಖಲೆಯ 5 ಲಕ್ಷ ರೂ.ಗೆ ಮಾರಾಟವಾದ ಸೋಲಿಲ್ಲದ ಸರದಾರ ‘ಜಯಸಿಂಹ’ ಟಗರು

ಬಾಗಲಕೋಟೆ: ಬಾಗಲಕೋಟೆ ಜಿಲ್ಲೆ ಗುಳೇದಗುಡ್ಡ ತಾಲೂಕಿನ ‘ಜಯಸಿಂಹ’ ಹೆಸರಿನ ಟಗರು ದಾಖಲೆಯ 5 ಲಕ್ಷ ರೂಪಾಯಿಗೆ ಮಾರಾಟವಾಗಿದೆ. ಟಗರು ಕಾಳಗದಲ್ಲಿ ಅನೇಕ ಬಹುಮಾನ ಗೆದ್ದಿರುವ ಈ ಟಗರು 5 Read more…

BIG NEWS: ಅ. 22 ಜಾತಿ ಸಮೀಕ್ಷೆ ಬಗ್ಗೆ ಚರ್ಚೆಗೆ ವೀರಶೈವ ಲಿಂಗಾಯಿತ ಮುಖಂಡರ ಸಭೆ

ದಾವಣಗೆರೆ: ಜಾತಿ ಸಮೀಕ್ಷೆ ಕುರಿತಾಗಿ ಚರ್ಚೆ ನಡೆಸಲು ವೀರಶೈವ ಮಹಾಸಭಾ ಕರೆದಿರುವ ವೀರಶೈವ ಲಿಂಗಾಯಿತ ಮುಖಂಡರ ಸಭೆ ಅ. 22 ರಂದು ನಡೆಯಲಿದೆ ಎಂದು ಮಹಾಸಭಾಧ್ಯಕ್ಷ ಹಾಗೂ ಮಾಜಿ Read more…

ಇಂದು ಬೆಳಿಗ್ಗೆ 8ರಿಂದ ವಿಧಾನ ಪರಿಷತ್ ಉಪಚುನಾವಣೆ ಮತದಾನ

ಮಂಗಳೂರು: ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ವಿಧಾನ ಪರಿಷತ್ ಉಪ ಚುನಾವಣೆ ಮತದಾನ ಇಂದು ಬೆಳಗ್ಗೆ 8ರಿಂದ ಸಂಜೆ 4 ಗಂಟೆಯವರೆಗೆ ನಡೆಯಲಿದೆ. ದಕ್ಷಿಣ ಕನ್ನಡ ಮತ್ತು Read more…

ಹಾವಿನ ದ್ವೇಷದ ಭಯದಿಂದ ಒಂದೇ ರಾತ್ರಿಯಲ್ಲಿ ದೇವಾಲಯ ನಿರ್ಮಿಸಿದ ಗ್ರಾಮಸ್ಥರು

ಧಾರವಾಡ: ನಾಗರಹಾವೊಂದನ್ನು ಕೊಂದಿದ್ದಕ್ಕೆ ಇನ್ನೊಂದು ನಾಗರಹಾವು ಎಡೆಬಿಡದೆ ಕಾಡುತ್ತಿದೆ ಎಂದು ಭಯಗೊಂಡ ಗ್ರಾಮಸ್ಥರು ಒಂದೇ ರಾತ್ರಿಯಲ್ಲಿ ನಾಗದೇವರ ಮಂದಿರ ನಿರ್ಮಿಸಿದ ಘಟನೆ ಧಾರವಾಡ ಜಿಲ್ಲೆಯ ಕಲಘಟಕಿ ತಾಲೂಕಿನ ಗಳಗಿ Read more…

BIG NEWS: ಸಂಕ್ರಾಂತಿಯಂದು ಈಶ್ವರಪ್ಪ ಹೊಸ ಬ್ರಿಗೇಡ್ ಗೆ ಚಾಲನೆ

ಬಾಗಲಕೋಟೆ: ಜನವರಿ 14ರ ಸಂಕ್ರಾಂತಿಯಂದು ಕೂಡಲಸಂಗಮದಲ್ಲಿ ಬೃಹತ್ ಸಮಾವೇಶ ನಡೆಸಿ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ನೇತೃತ್ವದಲ್ಲಿ ಹೊಸ ಬ್ರಿಗೇಡ್ ಸ್ಥಾಪನೆಗೆ ನಿರ್ಧರಿಸಲಾಗಿದೆ. ಬಾಗಲಕೋಟೆಯ ಚರಂತಿಮಠ ಶಿವಾನುಭವ Read more…

ರಾಜ್ಯದಲ್ಲಿ ಭಾರಿ ಮಳೆಯಿಂದ ಅವಾಂತರ: ಹಲವೆಡೆ ಸಾವಿರಾರು ಎಕರೆ ಬೆಳೆ ನಾಶ: ರೈತರು ಕಂಗಾಲು

ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ನಡೆದ 4-5 ದಿನಗಳಿಂದ ಭಾರಿ ಮಳೆಯಾದ ಪರಿಣಾಮ ಅವಾಂತರ ಉಂಟಾಗಿದೆ. ಮಳೆಯ ಆರ್ಭಟದಿಂದಾಗಿ ಕಟಾವು ಹಂತಕ್ಕೆ ಬಂದಿದ್ದ ಸಾವಿರಾರು ಎಕರೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...