alex Certify Karnataka | Kannada Dunia | Kannada News | Karnataka News | India News - Part 580
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರತಿ ವರ್ಷ 60,000 ಕೋಟಿ ರೂ.ಗಳನ್ನು ತಿಂಗಳ ಕಂತುಗಳಲ್ಲಿ ಜನರ ಜೇಬಿಗೆ ಹಾಕುತ್ತಿದ್ದೇವೆ : ಸಿಎಂ ಸಿದ್ದರಾಮಯ್ಯ

ಅರಸೀಕೆರೆ : ಪ್ರತೀ ವರ್ಷ 60 000 ಕೋಟಿ ರೂಪಾಯಿಗಳನ್ನು ತಿಂಗಳ ಕಂತುಗಳಲ್ಲಿ ಜನರ ಜೇಬಿಗೆ ಹಾಕುತ್ತಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಇಂದು ಅರಸೀಕೆರೆ ತಾಲ್ಲೂಕಿನಲ್ಲಿ ವಿವಿಧ Read more…

ಕಾಂಗ್ರೆಸ್ ಸರ್ಕಾರ ಬೀಳಿಸಲು ಬಿಜೆಪಿ ಹುನ್ನಾರ: ಸಚಿವ ಸಂತೋಷ್ ಲಾಡ್ ಗಂಭೀರ ಆರೋಪ

ಧಾರವಾಡ: ಮುಖ್ಯಮಂತ್ರಿ ಸಿದ್ದರಾಮಯ್ಯ ನಮ್ಮ ತಂದೆಯ ಸಮಾನರು ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ. ಧಾರವಾಡ ಜಿಲ್ಲೆ ನವಲಗುಂದದ ಮಾಡೆಲ್ ಹೈಸ್ಕೂಲ್ ನಲ್ಲಿ ನಡೆದ ಗ್ಯಾರಂಟಿ ಫಲಾನುಭವಿಗಳ Read more…

ನಾವು ಸಂವಿಧಾನವನ್ನು ರಕ್ಷಿಸಿದರೆ, ಸಂವಿಧಾನ ನಮ್ಮನ್ನು ರಕ್ಷಿಸಲಿದೆ : ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು : ನಾವು ಸಂವಿಧಾನವನ್ನು ರಕ್ಷಿಸಿದರೆ ಸಂವಿಧಾನ ನಮ್ಮನ್ನು ರಕ್ಷಿಸಲಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ಭಾರತದ ಸಂವಿಧಾನ ಜಾರಿಯಾದ 75ನೇ ವರ್ಷಾಚರಣೆಯ ಅಂಗವಾಗಿ ಬೆಂಗಳೂರಿನ ಅರಮನೆ Read more…

ಮಹಿಳೆಯರ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ : ನಟ ದರ್ಶನ್ ಗೆ ಕಾನೂನು ಸಂಕಷ್ಟ..!

ಶ್ರೀರಂಗಪಟ್ಟಣದಲ್ಲಿ ಇತ್ತೀಚೆಗೆ ನಡೆದ ಬೆಳ್ಳಿಪರ್ವ ಕಾರ್ಯಕ್ರಮದಲ್ಲಿ ಮಹಿಳೆಯರ ವಿರುದ್ಧ ಅವಹೇಳನಕಾರಿ ಭಾಷೆ ಬಳಸಿದ ಆರೋಪದ ಮೇಲೆ ನಟ ದರ್ಶನ್ ವಿರುದ್ಧ ಗೌಡತಿ ಸೇನೆಯ ಕೆಲವು ಮಹಿಳಾ ಸಂಘಟನೆಯ ಸದಸ್ಯರು Read more…

‘ಸಿವಿಲ್ ಪ್ರಕ್ರಿಯಾ ಸಂಹಿತಾ’ ವಿಧೇಯಕಕ್ಕೆ ರಾಷ್ಟ್ರಪತಿಗಳ ಅಂಕಿತ ; ಇನ್ಮುಂದೆ ಬಡವರ ವ್ಯಾಜ್ಯಗಳು 6 ತಿಂಗಳಲ್ಲಿ ವಿಲೇವಾರಿ

ಬೆಂಗಳೂರು : ಸಿವಿಲ್ ಪ್ರಕ್ರಿಯಾ ಸಂಹಿತಾ ವಿಧೇಯಕಕ್ಕೆ ರಾಷ್ಟ್ರಪತಿಗಳು ಅಂಕಿತ ಹಾಕಿದ್ದು, ಇನ್ಮುಂದೆ ಬಡವರ ವ್ಯಾಜ್ಯಗಳು 6 ತಿಂಗಳಲ್ಲಿ ವಿಲೇವಾರಿ ಆಗಲಿದೆ . ದೀರ್ಘಕಾಲದಿಂದ ನ್ಯಾಯಾಲಯಗಳಲ್ಲಿ ಬಾಕಿ ಇರುವ Read more…

BIG NEWS: ಕೆಇಎ ಪರೀಕ್ಷಾ ಅಕ್ರಮ; ಹಾಸ್ಟೇಲ್ ವಾರ್ಡನ್ ಅರೆಸ್ಟ್

ಕಲಬುರ್ಗಿ: ಕೆಇಎ ಪರೀಕ್ಷಾ ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿ ಪರೀಕ್ಷಾ ಮೇಲ್ವಿಚಾರಕರಿಗೆ ಹಣ ನೀಡಿದ ಆರೋಪದಲ್ಲಿ ಹಾಸ್ಟೇಲ್ ವಾರ್ಡನ್ ಓರ್ವನನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ. ಬಸವರಾಜ್ ಯಳವಾರ್ ಬಂಧಿತ Read more…

ALERT : ದಾವಣಗೆರೆಯಲ್ಲಿ ದಾರುಣ ಘಟನೆ : ಜೋಕಾಲಿ ಆಡುವಾಗ ಕುತ್ತಿಗೆಗೆ ಹಗ್ಗ ಸಿಲುಕಿ ಬಾಲಕ ಸಾವು..!

ದಾವಣಗೆರೆ : ಜೋಕಾಲಿ ಆಡುವಾಗ ಹಗ್ಗ ಸಿಲುಕಿ 13 ವರ್ಷದ ಬಾಲಕ ಸಾವನ್ನಪ್ಪಿದ ಘಟನೆ ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಸವಳಂಗದಲ್ಲಿ ನಡೆದಿದೆ. ಮೃತನನ್ನು 13 ವರ್ಷದ ಬಾಲಕ Read more…

Watch : ವಿವಾದಗಳ ನಡುವೆಯೂ ಪತ್ನಿ ಜೊತೆ ಕುಣಿದು ಕುಪ್ಪಳಿಸಿದ ನಟ ದರ್ಶನ್ : ವಿಡಿಯೋ ವೈರಲ್

ಬೆಂಗಳೂರು : ಸಾಲು ಸಾಲು ವಿವಾದ…ದೂರುಗಳ ನಡುವೆಯೂ ನಟ ದರ್ಶನ್ ಪಾರ್ಟಿಯೊಂದರಲ್ಲಿ ಪತ್ನಿ ಜೊತೆ ಕುಣಿದು ಕುಪ್ಪಳಿಸಿದ್ದಾರೆ. ಬರ್ತ್ ಡೇ ಪಾರ್ಟಿಯಲ್ಲಿ ನಟ ದರ್ಶನ್ ಡ್ಯಾನ್ಸ್ ಮಾಡಿರುವ ವಿಡಿಯೋ Read more…

BIG NEWS : ಫೆ.28 ರವರೆಗೂ ‘ಕನ್ನಡ ಬೋರ್ಡ್’ ಹಾಕಲು ಡೆಡ್ ಲೈನ್, ತಪ್ಪಿದ್ರೆ…..! : ಕರವೇ ನಾರಾಯಣಗೌಡ ಎಚ್ಚರಿಕೆ

ಬೆಂಗಳೂರು : ಫೆ.28 ರವರೆಗೂ ಕನ್ನಡ ಬೋರ್ಡ್ ಹಾಕಲು ಡೆಡ್ ಲೈನ್ ನೀಡಲಾಗಿದೆ, ತಪ್ಪಿದ್ರೆ ಇಡೀ ರಾಜ್ಯವೇ ಹೊತ್ತಿ ಉರಿಯುತ್ತದೆ ಎಂದು ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡ ರಾಜ್ಯ ಸರ್ಕಾರಕ್ಕೆ Read more…

BIG NEWS: ಕಾಂಗ್ರೆಸ್ ಪಕ್ಷ ಕಮ್ಯೂನಲ್ ಮತ್ತು ಕ್ರಿಮಿನಲ್ ಪಕ್ಷ; ಸಿ.ಟಿ.ರವಿ ವಾಗ್ದಾಳಿ

ಚಿಕ್ಕಮಗಳೂರು: ಕಾಂಗ್ರೆಸ್ ಪಕ್ಷ ಮೋಸ್ಟ್ ಕಮ್ಯೂನಲ್ ಮತ್ತು ಕ್ರಿಮಿನಲ್ ಪಕ್ಷವಾಗಿದೆ ಎಂದು ಮಾಜಿ ಶಾಸಕ ಸಿ.ಟಿ.ರವಿ ವಾಗ್ದಾಳಿ ನಡೆಸಿದ್ದಾರೆ. ಚಿಕ್ಕಮಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಸಿ.ಟಿ.ರವಿ, ಕಾಂಗ್ರೆಸ್ Read more…

ರಾಮನಗರದಲ್ಲಿ ಗಿಫ್ಟ್ ಪಾಲಿಟಿಕ್ಸ್ : ಮತದಾರರಿಗೆ ಕುಕ್ಕರ್, ಡಿನ್ನರ್ ಸೆಟ್ ಹಂಚಿದ ಕಾಂಗ್ರೆಸ್..!

ರಾಮನಗರ : ಲೋಕಸಭೆ ಚುನಾವಣೆ ಘೋಷಣೆಗೂ ಮುನ್ನವೇ ರಾಮನಗರದಲ್ಲಿ ಗಿಫ್ಟ್ ಪಾಲಿಟಿಕ್ಸ್ ಆರಂಭವಾಗಿದ್ದು, ಮತದಾರರಿಗೆ ಕಾಂಗ್ರೆಸ್ ಕುಕ್ಕರ್, ಡಿನ್ನರ್ ಸೆಟ್ ಹಂಚಿದೆ. ಲೋಕಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜ್ಯದಲ್ಲಿ ಗಿಫ್ಟ್ Read more…

BIG NEWS : ಇದುವರೆಗೆ 1 ಕೋಟಿ 10 ಲಕ್ಷ ಮಹಿಳೆಯರ ಖಾತೆಗೆ ‘ಗೃಹಲಕ್ಷ್ಮಿ’ ಹಣ ಜಮಾ : ಡಿಸಿಎಂ ಡಿ.ಕೆ ಶಿವಕುಮಾರ್

ಶಿವಮೊಗ್ಗ : ಇದುವರೆಗೆ 1 ಕೋಟಿ 10 ಲಕ್ಷ ಮಹಿಳೆಯರಿಗೆ ಗೃಹಲಕ್ಷ್ಮಿ ಭತ್ಯೆ ನೀಡಲಾಗಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ವತಿಯಿಂದ Read more…

BIG NEWS : ಯಾವುದೇ ಕಾರಣಕ್ಕೂ ಬಡವರ ‘ಗ್ಯಾರಂಟಿ ಯೋಜನೆಗಳು’ ನಿಲ್ಲಲ್ಲ : ಡಿಸಿಎಂ ಡಿಕೆ ಶಿವಕುಮಾರ್

ಶಿವಮೊಗ್ಗ : ಬಡವರ ಗ್ಯಾರಂಟಿ ಯೋಜನೆಗಳು ಯಾವುದೇ ಕಾರಣಕ್ಕೂ ನಿಲ್ಲಲ್ಲ, ನೀತಿಯುತ ಯೋಜನೆಗಳ ಮೂಲಕ ಭದ್ರತೆ ಒದಗಿಸುವುದು ಸರ್ಕಾರದ ಬದ್ದತೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ಜಿಲ್ಲಾಡಳಿತ, Read more…

BIG NEWS: ಲೂಟಿ ಮಾಡಿ ಜನರಿಂದ ತಿರಸ್ಕಾರಗೊಂಡವರು ಬಿಜೆಪಿಯವರು; ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಹಾಸನ: ಗ್ಯಾರಂಟಿ ಯೋಜನೆ ಜಾರಿ ಮಾಡಿ ಸರ್ಕಾರದ ಖಜಾನೆಯಲ್ಲಿ ಹಣವಿಲ್ಲ ಎಂದು ಬಿಜೆಪಿಯವರು ಆರೋಪ ಮಾಡುತ್ತಿದ್ದಾರೆ. ಕೊಟ್ಟ ಮಾತಿನಂತೆ ನಾವು ನಡೆದುಕೊಂಡು ಐದು ಗ್ಯಾರಂಟಿಗಳನ್ನು ಜಾರಿಗೆ ತಂದಿದ್ದೇವೆ ಎಂದು Read more…

ಆಸ್ತಿ ಮಾಲೀಕರ ಗಮನಕ್ಕೆ : ‘BBMP’ ಯಿಂದ ‘ಒಟಿಎಸ್’ ಪಾವತಿಸಲು ಅವಕಾಶ

ಬೆಂಗಳೂರು : ಆಸ್ತಿ ತೆರಿಗೆ ತಪ್ಪಾಗಿ ಘೋಷಿಸಿಕೊಂಡಿರುವ ಆಸ್ತಿ ಮಾಲೀಕರಿಗೆ ಬಿಬಿಎಂಪಿ ಒಟಿಎಸ್ ಪಾವತಿಸಲು ಅವಕಾಶ ನೀಡಿದೆ. ಈ ಬಗ್ಗೆ ಪ್ರಕಟಣೆ ಹೊರಡಿಸಲಾಗಿದ್ದು, ಬಿಬಿಎಂಪಿ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ Read more…

BREAKING : ಬೆಂಗಳೂರಲ್ಲಿ ಸಂವಿಧಾನ ಮತ್ತು ರಾಷ್ಟ್ರೀಯ ಐಕ್ಯತಾ ಸಮಾವೇಶ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಬೆಂಗಳೂರಿನ ಅರಮನೆ ಮೈದಾನದಲ್ಲಿ ಇಂದು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಿದ್ದ ಸಂವಿಧಾನ ಮತ್ತು ರಾಷ್ಟ್ರೀಯ ಐಕ್ಯತಾ ಸಮಾವೇಶವನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟಿಸಿದರು. ನಂತರ ಮಾತನಾಡಿದ Read more…

BIG NEWS: ಬಿಜೆಪಿ-ಜೆಡಿಎಸ್ ಮೈತ್ರಿಗೆ ಕುಟುಕಿದ ಡಿಸಿಎಂ ಡಿ.ಕೆ.ಶಿವಕುಮಾರ್

ಶಿವಮೊಗ್ಗ: ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳು ಯಾವುದೇ ಕಾರಣಕ್ಕೂ ನಿಲ್ಲುವುದಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಭರವಸೆ ನೀಡಿದ್ದಾರೆ. ಶಿವಮೊಗ್ಗದಲ್ಲಿ ನಡೆದ ಗ್ಯಾರಂಟಿ ಯೋಜನೆಗಳ ಸಮಾವೇಶದಲ್ಲಿ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ದೇವಸ್ಥಾನ Read more…

‘ನಮ್ಮ ಮೆಟ್ರೋ’ ಪ್ರಯಾಣಿಕರಿಗೆ ಗುಡ್ ನ್ಯೂಸ್ : ಹೊಸ ‘QR ಕೋಡ್’ ಸೇವೆ ಆರಂಭ

ಬೆಂಗಳೂರು: ಮೆಟ್ರೋ ಬಳಕೆದಾರರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು ಪ್ರಯಾಣಿಕರ ಅನುಕೂಲಕ್ಕಾಗಿ BMRCL ಕ್ಯೂಆರ್ ಕೋಡ್ ವ್ಯವಸ್ಥೆ ತಂದಿದೆ. ಮೆಟ್ರೋ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ʼಮೆಟ್ರೋ ಫೀಡರ್ ಬಸ್ʼಗಳ ಮಾಹಿತಿ Read more…

BIG NEWS: ಎರಡು ಗುಂಪುಗಳ ನಡುವೆ ಗಲಾಟೆ; ಕೊಳಗಲ್ ಗ್ರಾಮದಲ್ಲಿ 144 ಸೆಕ್ಷನ್ ಜಾರಿ

ಬಳ್ಳಾರಿ: ಎರಡು ಗುಂಪುಗಳ ನಡುವೆ ಗಲಾಟೆ ನಡೆದು ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲೆಯ ಕೊಳಗಲ್ ಗ್ರಾಮದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಪವಾಡಪುರುಷ ಎರ್ರಿತಾತ ಸ್ವಾಮಿಯ ಮೂರ್ತಿ ಕೂರಿಸುವ Read more…

BREAKING : ಶಿವಮೊಗ್ಗದಲ್ಲಿ ವರದಕ್ಷಿಣೆ ಕಿರುಕುಳಕ್ಕೆ ಮಹಿಳೆ ಬಲಿ, ಮಗುವಿನ ಸ್ಥಿತಿ ಚಿಂತಾಜನಕ..!

ಶಿವಮೊಗ್ಗ : ವರದಕ್ಷಿಣೆ ಕಿರುಕುಳಕ್ಕೆ ಮಹಿಳೆ ಬಲಿಯಾಗಿ 5 ತಿಂಗಳ ಮಗುವಿನ ಸ್ಥಿತಿ ಚಿಂತಾಜನಕವಾದ ಘಟನೆ ಶಿವಮೊಗ್ಗದ ಸಿದ್ದಿಗಿ ಗ್ರಾಮದಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಕಸ್ತೂರಿ ಎಂದು ಗುರುತಿಸಲಾಗಿದೆ. Read more…

ದಾವಣಗೆರೆಗೆ 75 ನೇ ಗಣರಾಜ್ಯೋತ್ಸವ ಅಮೃತಕಾಲದ ಸಂವಿಧಾನ ಜಾಗೃತಿ ಜಾಥಾ ಪ್ರಶಸ್ತಿ

ದಾವಣಗೆರೆ : ಗಣರಾಜ್ಯೋತ್ಸವದ ಅಮೃತಕಾಲದ ಅಂಗವಾಗಿ ಸಂವಿಧಾನದ ಬಗ್ಗೆ ಜನಸಾಮಾನ್ಯರಲ್ಲಿ ಜಾಗೃತಿ ಮೂಡಿಸಲು ಜನವರಿ 26 ರಿಂದ ರಾಜ್ಯಾದ್ಯಂತ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು ಅತ್ಯಂತ ಯಶಸ್ವಿಯಾಗಿ Read more…

ಬೆಂಗಳೂರಿನಲ್ಲಿ ಕುಡಿಯುವ ನೀರಿಗೆ ಹಾಹಾಕಾರ; ಅಂತರ್ಜಲ ಹೆಚ್ಚಿರುವಲ್ಲಿ ಬೋರ್ ಕೊರೆಸಲು ಬಿಬಿಎಂಪಿ ನಿರ್ಧಾರ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಬೇಸಿಗೆ ಆರಂಭಕ್ಕೂ ಮುನ್ನವೇ ಕುಡಿಯುವ ನೀರಿಗೆ ಹಾಹಾಕಾರ ಶುರುವಾಗಿದೆ. ನೀರಿನ ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ಕೈಗೊಳ್ಳಬೇಕಿರುವ ಕ್ರಮಗಳ ಬಗ್ಗೆ ಚರ್ಚಿಸಲು ಸಭೆ ನಡೆಸಿದೆ. ಅಂತರ್ಜಲ Read more…

ಪ್ರತ್ಯೇಕ ರಸ್ತೆ ಅಪಘಾತ : ಬೆಳಗಾವಿ ಜಿಲ್ಲೆಯಲ್ಲಿ 72 ಗಂಟೆಯಲ್ಲಿ 25 ಮಂದಿ ಸಾವು!

ಬೆಳಗಾವಿ :  ಬೆಳಗಾವಿ ಜಿಲ್ಲೆಯಿಂದ 90 ಕಿ.ಮೀ ದೂರದಲ್ಲಿರುವ ದತ್ ಜಾಂಬೋಟಿ ರಸ್ತೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಆರು ಜನರು ಸಾವನ್ನಪ್ಪಿದ್ದಾರೆ. ಪೊಲೀಸರು ಶನಿವಾರ ಈ ಮಾಹಿತಿಯನ್ನು ನೀಡಿದ್ದಾರೆ. ಅಪಘಾತದಲ್ಲಿ Read more…

BREAKING : ಬೆಂಗಳೂರಲ್ಲಿ ಪ್ರಿಯಕರನ ಕಣ್ಮುಂದೆಯೇ ಯುವತಿಗೆ ಲೈಂಗಿಕ ದೌರ್ಜನ್ಯ ; ನಾಲ್ವರು ಅರೆಸ್ಟ್..!

ಬೆಂಗಳೂರು : ಪ್ರಿಯಕರನ ಕಣ್ಮುಂದೆಯೇ ಯುವತಿಯ ಮೈ ಮುಟ್ಟಿ ನಾಲ್ವರು ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಗೆಳೆಯನ ಜೊತೆ ಯುವತಿ ಹೊರಗಡೆ Read more…

ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ವಿರುದ್ಧ ಸಿಡಿದೆದ್ದ ಹಳ್ಳಿಕಾರ್ ಸಂರಕ್ಷಕರು; ಕಾನೂನು ಹೋರಾಟಕ್ಕೆ ನಿರ್ಧಾರ

ಮಂಡ್ಯ: ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ವಿರುದ್ಧ ಹಳ್ಳಿಕಾರ್ ಜಾನುವಾರು ಸಂರಕ್ಷಕರು ಸಿಡಿದೆದ್ದಿದ್ದಾರೆ. ಹಳ್ಳಿಕಾರ್ ಒಡೆಯ ಎಂದೇ ಜನಪ್ರಿಯವಾಗಿರುವ ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ವಿರುದ್ಧ Read more…

BIG NEWS : ಶಿವಮೊಗ್ಗದ ಹರ್ಷ ಕೊಲೆ ಪ್ರಕರಣದ ಆರೋಪಿಗಳಿಂದ ಜೈಲಿನಲ್ಲಿ ಮಾರಾಮಾರಿ ; ಹಣ, ಮೊಬೈಲ್ ಸೀಜ್..!

ಕಲಬುರಗಿ : ಶಿವಮೊಗ್ಗದ ಹಿಂದೂ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣದ ಆರೋಪಿಗಳ ನಡುವೆ ಜೈಲಿನಲ್ಲಿ ಮಾರಾಮಾರಿ ನಡೆದಿದೆ ಎಂದು ತಿಳಿದು ಬಂದಿದೆ. ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ 2 ಗುಂಪುಗಳ Read more…

ಮಹಿಳೆಯ ಎದುರಲ್ಲಿ ವ್ಯಕ್ತಿ ಅಸಭ್ಯ ವರ್ತನೆ; ಆರೋಪಿ ಪೊಲೀಸ್ ವಶಕ್ಕೆ

ಬೆಂಗಳೂರು: ಮಹಿಳೆಯ ಎದುರು ಅಸಭ್ಯವಾಗಿ ವರ್ತಿಸುತ್ತಿದ್ದ ವ್ಯಕ್ತಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಬೆಂಗಳೂರಿನ ಪುಲಕೇಶಿ ನಗರದಲ್ಲಿ ನಡೆದಿದೆ. ಪುಲಕೇಶಿ ನಗರದ ಅಪಾರ್ಟ್ ಮೆಂಟ್ ನಲ್ಲಿ ಒಂಟಿಯಾಗಿ ವಾಸವಾಗಿದ್ದ Read more…

BIG NEWS: ಹಿಂದೂ ಜಾಗೃತಿ ಸೇನೆ ಕಾರ್ಯಕರ್ತರ ವಿರುದ್ಧ FIR ದಾಖಲು

ಕಲಬುರ್ಗಿ: ಮತಾಂತರಕ್ಕೆ ಯತ್ನಿಸಲಾಗುತ್ತಿದೆ ಎಂಬ ಆರೋಪ ಹಿನ್ನೆಲೆಯಲ್ಲಿ ಸರ್ಕಾರಿ ಆಸ್ಪತ್ರೆಯ ಕ್ವಾಟರ್ಸ್ ಒಳಗೆ ನುಗ್ಗಿದ್ದ ಹಿಂದೂ ಜಾಗೃತಿ ಸೇನೆ ಕಾರ್ಯಕರ್ತರ ವಿರುದ್ಧ ಎಫ್ ಐ ಆರ್ ದಾಖಲಿಸಿರುವ ಘಟನೆ Read more…

ನಟ ದರ್ಶನ್- ಉಮಾಪತಿ ವಿವಾದ : ನಿರ್ದೇಶಕ ಇಂದ್ರಜಿತ್ ಹೇಳಿದ್ದೇನು..?

ಬೆಂಗಳೂರು : ದರ್ಶನ್- ಉಮಾಪತಿ ವಿವಾದದ ಬಗ್ಗೆ ನಿರ್ದೇಶಕ ಇಂದ್ರಜಿತ್ ಪ್ರತಿಕ್ರಿಯೆ ನೀಡಿದ್ದು, ಚಿತ್ರರಂಗಕ್ಕೆ ಇಂತಹ ವಿವಾದಗಳು ಶೋಭೆ ತರುವುದಿಲ್ಲ ಎಂದು ಹೇಳಿದ್ದಾರೆ. ಕಾಂತಾರ ಸಿನಿಮಾ ಸಕ್ಸಸ್ ಆಗಿದೆ, Read more…

SHOCKING NEWS: ಅರ್ಕಾವತಿ ನದಿಯಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆ

ಬೆಂಗಳೂರು: ಬೆಂಗಳೂರು ಉತ್ತರ ತಾಲೂಕಿನ ನೆಲಮಂಗಲ ಬಳಿ ಅರ್ಕಾವತಿ ನದಿಯಲ್ಲಿ ಅಪರಿಚಿತ ಮಹಿಳೆಯೊಬ್ಬರ ಶವ ಪತ್ತೆಯಾಗಿದೆ. ಹಸು ಮೇಯಿಸಲು ನದಿ ತೀರಕ್ಕೆ ಹೋಗಿದ್ದ ಸ್ಥಳೀಯರು ಅರ್ಕಾವತಿ ನದಿಯಲ್ಲಿ ತೇಲುತ್ತಿದ್ದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...