alex Certify Karnataka | Kannada Dunia | Kannada News | Karnataka News | India News - Part 580
ಕನ್ನಡ ದುನಿಯಾ
    Dailyhunt JioNews

Kannada Duniya

ಮಹತ್ವದ ರಾಜಕೀಯ ಬೆಳವಣಿಗೆ: NDA ಸಭೆಯಲ್ಲಿ ಹೆಚ್.ಡಿ. ಕುಮಾರಸ್ವಾಮಿ ಭಾಗಿ…?

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ -ಜೆಡಿಎಸ್ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆ ದಟ್ಟವಾಗಿದೆ. ದೆಹಲಿಯಲ್ಲಿ ಜು. 18 ರಂದು ಎನ್.ಡಿ.ಎ. ಮೈತ್ರಿಕೂಟದ ಸಭೆ ನಡೆಯಲಿದ್ದು, ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ Read more…

ಐಷಾರಾಮಿ ಜೀವನಕ್ಕೆ ಮಹಿಳೆಯಂತೆ ವೇಷ : ಜನರಿಂದ ಹಣ ವಸೂಲಿಗೆ ಇಳಿದಿದ್ದ ವ್ಯಕ್ತಿ ಅರೆಸ್ಟ್

ಬೆಂಗಳೂರು: ಐಷಾರಿಮಿ ಜೀವನಕ್ಕಾಗಿ ವ್ಯಕ್ತಿಯೊಬ್ಬ ಮಹಿಳೆಯಂತೆ ವೇಷ ಧರಿಸಿ, ಜನರಿಂದ ಹಣ ವಸೂಲಿ ಮಾಡುತ್ತಿದ್ದ ವಂಚಕನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಚೇತನ್ ಬಂಧಿತ ಆರೋಪಿ. ನ್ಯಾಯಯುತವಾಗಿ ದುಡಿದು ಹೆಂಡತಿ, Read more…

GOOD NEWS : ಶೀಘ್ರದಲ್ಲೇ ಮನೆ ಬಾಗಿಲಿಗೆ ಆಸ್ತಿ ದಾಖಲೆ ನೀಡುವ ವ್ಯವಸ್ಥೆ ಜಾರಿಗೆ : ಡಿಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರಿನ ನಾಗರಿಕರು ಇನ್ನು ಮುಂದೆ ತಮ್ಮ ಆಸ್ತಿ ದಾಖಲೆಗಳಿಗೆ ಸರ್ಕಾರಿ ಕಚೇರಿಗಳನ್ನು ಅಲೆಯುವ ಅಗತ್ಯ ಇರುವುದಿಲ್ಲ. ಸರ್ಕಾರವೇ ಅವರ ಮನೆ ಬಾಗಿಲಿಗೆ ಅವರ ಆಸ್ತಿ ದಾಖಲೆಗಳನ್ನು ತಲುಪಿಸುವ ವ್ಯವಸ್ಥೆ Read more…

BIG NEWS : ಡಿಸೆಂಬರ್ ನಲ್ಲಿ ಕಾಂಗ್ರೆಸ್ ಸರ್ಕಾರ ಪತನ, ಬಿಜೆಪಿ ಅಧಿಕಾರಕ್ಕೆ: ಸಂಸದ ಎಸ್.ಮುನಿಸ್ವಾಮಿ ಭವಿಷ್ಯ

ಬೆಂಗಳೂರು : ಡಿಸೆಂಬರ್ ನಲ್ಲಿ ಕಾಂಗ್ರೆಸ್ ಸರ್ಕಾರ ಪತನಗೊಂಡು ಬಿಜೆಪಿ ಅಧಿಕಾರಕ್ಕೆ ಬರುತ್ತದೆ ಎಂದು ಬಿಜೆಪಿ ಸಂಸದ ಎಸ್.ಮುನಿಸ್ವಾಮಿ ಭವಿಷ್ಯ ನುಡಿದಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಸಂಸದ ಎಸ್.ಮುನಿಸ್ವಾಮಿ Read more…

BIG NEWS : ಕಿಚ್ಚ ಸುದೀಪ್ ವಿರುದ್ಧ ಯಾವುದೇ ಆರೋಪ ಮಾಡಿಲ್ಲ, ದೂರು ನೀಡಿಲ್ಲ : ನಿರ್ಮಾಪಕ ಕುಮಾರ್ ಯೂ ಟರ್ನ್

ಬೆಂಗಳೂರು : ನಾನು ನಟ ಕಿಚ್ಚ ಸುದೀಪ್ ವಿರುದ್ಧ ಯಾವುದೇ ಆರೋಪ ಮಾಡಿಲ್ಲ, ದೂರು ನೀಡಿಲ್ಲ ಎಂದು ನಿರ್ಮಾಪಕ ಕುಮಾರ್ ಯೂ ಟರ್ನ್ ಹೊಡೆದಿದ್ದಾರೆ. ಹಣಕಾಸು ವಂಚನೆ ಆರೋಪಕ್ಕೆ Read more…

ಮುಖ್ಯಮಂತ್ರಿ ಹುದ್ದೆಯನ್ನೇ ನನಗೆ ಮೀಸಲಿಟ್ಟಿರಬಹುದು, ಅದ್ಕೆ ಮಂತ್ರಿ ಸ್ಥಾನ ಕೊಟ್ಟಿಲ್ಲ ಎಂದ ಶಾಸಕ ಆರ್.ವಿ.ದೇಶಪಾಂಡೆ

ಕಾರವಾರ: ಹಿರಿಯ ಶಾಸಕರಾದರೂ ಸಚಿವ ಸ್ಥಾನ ಸಿಗದಿರಲು ಕಾರಣವೇನು ಎಂಬ ಪ್ರಶ್ನೆಗೆ ಶಾಸಕ ಆರ್.ವಿ.ದೇಶಪಾಂಡೆ, ಮುಖ್ಯಮಂತ್ರಿ ಹುದ್ದೆಯನ್ನೇ ಮೀಸಲಿಟ್ಟಿರಬೇಕು ಅದ್ಕೆ ಸಚಿವ ಸ್ಥಾನ ಕೊಟ್ಟಿಲ್ಲ ಎಂದಿದ್ದಾರೆ. ಉತ್ತರ ಕನ್ನಡ Read more…

BIG NEWS : ಅಂಗನವಾಡಿಗಳಿಗೆ ಕಳಪೆ ಮೊಟ್ಟೆ ಪೂರೈಕೆ : ರಾಜ್ಯಾದ್ಯಂತ ತನಿಖೆಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆದೇಶ

ಬೆಂಗಳೂರು : ಅಂಗನವಾಡಿಗಳಿಗೆ ಕಳಪೆ ಮೊಟ್ಟೆ ಪೂರೈಕೆ ಹಿನ್ನೆಲೆ ರಾಜ್ಯಾದ್ಯಂತ ತನಿಖೆಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆದೇಶ ನೀಡಿದ್ದಾರೆ. ಈ ಬಗ್ಗೆ ಸುದ್ದಿಗೋಷ್ಟಿಯಲ್ಲಿ Read more…

BIG NEWS: ಮನೆ ಬದಲಾಯಿಸಲು ಮುಂದಾದ ಸಿಎಂ ಸಿದ್ದರಾಮಯ್ಯ : ಕುಮಾರಕೃಪಾದಿಂದ ಕಾವೇರಿಗೆ ಶೀಘ್ರವೇ ಶಿಫ್ಟ್

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಶೀಘ್ರದಲ್ಲಿಯೇ ಮನೆ ಬದಲಾಯಿಸಲಿದ್ದಾರೆ. ಆಷಾಢ ಮುಗಿಯುತ್ತಿದ್ದಂತೆಯೇ ಸಿಎಂ ಸಿದ್ದರಾಮಯ್ಯ ಮನೆ ಶಿಫ್ಟ್ ಮಾಡಲಿದ್ದಾರೆ ಎಂದು ತಿಳಿದುಬಂದಿದೆ. ಕುಮಾರಕೃಪಾ ರಸ್ತೆಯಲ್ಲಿರುವ ಸರ್ಕಾರಿ ನಿವಾಸದಿಂದ ಸಿಎಂ ಸಿದ್ದರಾಮಯ್ಯ Read more…

‘ಗೃಹಲಕ್ಷ್ಮಿ’ ಯೋಜನೆ : ಜುಲೈ 19 ರಂದು ಸಂಜೆ 5: 30 ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

ಬೆಂಗಳೂರು : ಜುಲೈ 19 ರಂದು ಗೃಹಲಕ್ಷ್ಮಿ ಯೋಜನೆಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ ಎಂಬ ಅಧಿಕೃತ ಮಾಹಿತಿ ಲಭ್ಯವಾಗಿದೆ . ಜುಲೈ 19 ರಂದು ಸಂಜೆ 5 Read more…

BREAKING : ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣ : ಕೆ.ಎಸ್ ಈಶ್ವರಪ್ಪಗೆ ಬಿಗ್ ರಿಲೀಫ್

ಬೆಂಗಳೂರು : ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ಈಶ್ವರಪ್ಪಗೆ ಬಿಗ್ ರಿಲೀಫ್ ಸಿಕ್ಕಿದ್ದು, ಜನಪ್ರತಿನಿಧಿಗಳ ನ್ಯಾಯಾಲಯ ಬಿ ರಿಪೋರ್ಟ್ ಅಂಗೀಕರಿಸಿದೆ.ಉಡುಪಿ ಪೊಲೀಸರು ಬಿ ರಿಪೋರ್ಟ್ ಅರ್ಜಿ ಸಲ್ಲಿಸಿದ್ದರು, ಸದ್ಯ Read more…

Actor Sudeep : ನಿರ್ಮಾಪಕರ ವಿರುದ್ಧ ಕಿಚ್ಚ ಸುದೀಪ್ ಮಾನನಷ್ಟ ಕೇಸ್ : ಆ.17 ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್

ಬೆಂಗಳೂರು : ಹಣಕಾಸು ವಂಚನೆ ಆರೋಪಕ್ಕೆ ಸಂಬಂಧಿಸಿದಂತೆ ನಿರ್ಮಾಪಕರ ವಿರುದ್ಧ ಕಿಚ್ಚ ಸುದೀಪ್ ಮಾನನಷ್ಟ ಮೊಕದ್ದಮೆ ಹೂಡಲು ಕೋರ್ಟ್ ಗೆ ಬಂದಿದ್ದು, ಬೆಂಗಳೂರಿನ ಜೆಎಂಎಫ್ ಸಿ ಕೋರ್ಟ್ ಅರ್ಜಿ Read more…

ವಿದ್ಯಾರ್ಥಿಗಳ ಪುಸ್ತಕದ ಹೊರೆ ಇಳಿಸಲು ಕ್ರಮ; ಅತಿಥಿ ಶಿಕ್ಷಕರ ನೇಮಕಾತಿಗೂ ಚಿಂತನೆ; ಸಚಿವ ಮಧು ಬಂಗಾರಪ್ಪ

ಸಾಗರ: ಶಾಲಾ ಮಕ್ಕಳ ಪಠ್ಯ-ಪುಸ್ತಕ ಹೊರೆ ಇಳಿಸಲು ಸರ್ಕಾರ ಯೋಜನೆ ರೂಪಿಸುತ್ತಿದ್ದು, ಈ ನಿಟ್ಟಿನಲ್ಲಿ ಶೀಘ್ರವೇ ಕ್ರಮ ಕೈಗೊಳ್ಳಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಶಿವಮೊಗ್ಗ Read more…

BIG NEWS : ಮಳೆಯಾಗದ ಜಿಲ್ಲೆಗಳನ್ನು ಬರಪೀಡಿತವೆಂದು ಘೋಷಣೆ ಮಾಡುತ್ತೇವೆ : ಸಚಿವ ಸತೀಶ್ ಜಾರಕಿಹೊಳಿ

ಬೆಳಗಾವಿ : ಮಳೆಯಾಗದ ಜಿಲ್ಲೆಗಳನ್ನು ಬರಪೀಡಿತವೆಂದು ಘೋಷಣೆ ಮಾಡುತ್ತೇವೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ ಈ ವಿಚಾರವನ್ನು Read more…

BREAKING : ನಿರ್ಮಾಪಕರ ವಿರುದ್ಧ ಕಿಚ್ಚನ ಕಾನೂನು ಸಮರ : ಮಾನನಷ್ಟ ಕೇಸ್ ದಾಖಲಿಸಲು ಕೋರ್ಟ್ ಗೆ ಹಾಜರಾದ ನಟ ಸುದೀಪ್

ಬೆಂಗಳೂರು : ನಟ ಸುದೀಪ್ ಹಾಗೂ ನಿರ್ಮಾಪಕರ ನಡುವಿನ ಫೈಟ್ : ತಾರಕಕ್ಕೇರಿದ್ದು, ಮಾನನಷ್ಟ ಮೊಕದ್ದಮೆ ದಾಖಲಿಸಲು ಕೋರ್ಟ್ ಗೆ ನಟ ಕಿಚ್ಚ ಸುದೀಪ್ ಹಾಜರಾಗಿದ್ದಾರೆ. ಬೆಂಗಳೂರು ಜೆಎಂಎಫ್ Read more…

BREAKING : ಜುಲೈ 19 ರಂದು ‘ಗೃಹಲಕ್ಷ್ಮಿ’ ಯೋಜನೆಗೆ ಸಿಎಂ ಸಿದ್ದರಾಮಯ್ಯ ಅಧಿಕೃತ ಚಾಲನೆ

ಬೆಂಗಳೂರು : ಜುಲೈ 19 ರಂದು ಗೃಹಲಕ್ಷ್ಮಿ ಯೋಜನೆಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ ಎಂಬ ಅಧಿಕೃತ ಮಾಹಿತಿ ಲಭ್ಯವಾಗಿದೆ . ಜುಲೈ 19 ರಂದು ಸಂಜೆ 5 Read more…

ಮಾನಸಿಕ ಖಿನ್ನತೆ; ದುಡುಕಿನ ನಿರ್ಧಾರ ಕೈಗೊಂಡ ಸರ್ಕಾರಿ ಶಾಲಾ ಶಿಕ್ಷಕಿ ಆತ್ಮಹತ್ಯೆ

ಬೆಂಗಳೂರು: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಶಿಕ್ಷಕಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರೂ ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ದೊಡ್ಡಬಳ್ಳಾಪುರದ ಸೋಮೇಶ್ವರ ಬಡಾವಣೆಯ ನಿವಾಸಿ ಜ್ಯೋತಿ (40) ಆತ್ಮಹತ್ಯೆ ಮಾಡಿಕೊಂಡಿರುವ Read more…

BIG NEWS : PUC ವಿದ್ಯಾರ್ಥಿಗಳಿಗೆ 20 ‘Internal Marks’ ಕಡ್ಡಾಯ : ರಾಜ್ಯ ಸರ್ಕಾರ ಅಧಿಕೃತ ಆದೇಶ

ಬೆಂಗಳೂರು : 2023-24ನೇ ಶೈಕ್ಷಣಿಕ ಸಾಲಿನಿಂದ ಪ್ರಥಮ ಮತ್ತು ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆ ಹೊಂದಿರದ ವಿಷಯಗಳಲ್ಲಿ 20 ಆಂತರಿಕ ಅಂಕಗಳನ್ನು ಪರೀಕ್ಷೆಗೆ ನಿಗದಿಪಡಿಸಿ ಆದೇಶಿಸಿದೆ. ಈ ಕುರಿತು Read more…

BIG NEWS : ‘PUC’ ಪರೀಕ್ಷೆಗಳಿಗೆ 20 ಆಂತರಿಕ ಅಂಕ ಕಡ್ಡಾಯ : ರಾಜ್ಯ ಸರ್ಕಾರ ಅಧಿಕೃತ ಆದೇಶ

ಬೆಂಗಳೂರು : 2023-24ನೇ ಶೈಕ್ಷಣಿಕ ಸಾಲಿನಿಂದ ಪ್ರಥಮ ಮತ್ತು ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆ ಹೊಂದಿರದ ವಿಷಯಗಳಲ್ಲಿ 20 ಆಂತರಿಕ ಅಂಕಗಳನ್ನು ಪರೀಕ್ಷೆಗೆ ನಿಗದಿಪಡಿಸಿ ಆದೇಶಿಸಿದೆ. ಈ ಕುರಿತು Read more…

BIG NEWS : ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ‘BMTC’ ಬಸ್ ಪಾಸ್ ಅವಧಿ ಜುಲೈ 31 ರವರೆಗೆ ವಿಸ್ತರಣೆ

ಬೆಂಗಳೂರು : ವಿದ್ಯಾರ್ಥಿಗಳಿಗೆ ಬಿಎಂಟಿಸಿ ಗುಡ್ ನ್ಯೂಸ್ ನೀಡಿದ್ದು, ಬಸ್ ಪಾಸ್ ಅವಧಿ ಜುಲೈ 31 ರವರೆಗೆ ವಿಸ್ತರಣೆ ಮಾಡಿದೆ. ಜುಲೈ 31 ರ ವರೆಗೆ ವಿದ್ಯಾರ್ಥಿಗಳು ಹೊಸ Read more…

ವಿದ್ಯಾರ್ಥಿಗಳ ಗಮನಕ್ಕೆ…. BMTC ಬಸ್ ಪಾಸ್ ಅವಧಿ ವಿಸ್ತರಣೆ; ಹೊಸ ಪಾಸ್ ಗಳಿಗೂ ಅರ್ಜಿ ಸಲ್ಲಿಕೆ ಆರಂಭ

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ-ಬಿಎಂಟಿಸಿ ಕಳೆದ ವರ್ಷ ವಿದ್ಯಾರ್ಥಿಗಳಿಗೆ ನೀಡಲಾಗಿದ್ದ ಬಸ್ ಪಾಸ್ ಮಾನ್ಯತೆ ಅವಧಿ ವಿಸ್ತರಿಸಿದೆ. ಕಳೆದ ವರ್ಷದ ಬಸ್ ಪಾಸ್ ಅವಧಿ ಜುಲೈ 31ರವರೆಗೆ Read more…

BIG NEWS: ಚಿರತೆ ದಾಳಿ; ಬಾಲಕಿ ಸಾವು ಪ್ರಕರಣ; 15 ಲಕ್ಷ ರೂ. ಪರಿಹಾರ ಘೋಷಣೆ

ಮೈಸೂರು: ಚಿರತೆ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದ ಬಾಲಕಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರದಿಂದ 15 ಲಕ್ಷ ರೂ. ಪರಿಹಾರ ನೀಡುವಂತೆ ಅರಣ್ಯ ಸಚಿವರು ಸೂಚಿಸಿದ್ದಾರೆ. ಚಿರತೆ ದಾಳಿಯಿಂದ ಗಾಯಗೊಂಡಿದ್ದ Read more…

BIG NEWS : ‘ಬಿಡಿಸಿಸಿ’ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಸಚಿವ ‘ಆನಂದ್ ಸಿಂಗ್’ ರಾಜೀನಾಮೆ

ಬಳ್ಳಾರಿ/ವಿಜಯನಗರ : ಬಿಡಿಸಿಸಿ ಬ್ಯಾಂಕ್ ( ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ) ಅಧ್ಯಕ್ಷ ಸ್ಥಾನಕ್ಕೆ ಮಾಜಿ ಸಚಿವ ಆನಂದ್ ಸಿಂಗ್ ರಾಜೀನಾಮೆ ನೀಡಿದ್ದಾರೆ. ಬಳ್ಳಾರಿ, ವಿಜಯನಗರ ಅವಳಿ Read more…

CCB ಮಹಿಳಾ ಪೊಲೀಸರ ಭರ್ಜರಿ ಕಾರ್ಯಾಚರಣೆ; ಬೆಂಗಳೂರಿನಲ್ಲಿ 12 ಕೋಟಿ ಮೌಲ್ಯದ ಗಾಂಜಾ ಜಪ್ತಿ; ಮೂವರು ಅರೆಸ್ಟ್

ಬೆಂಗಳೂರು: ಪುಷ್ಪಾ ಸಿನಿಮಾ ಸ್ಟೈಲ್ ನಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಖತರ್ನಾಕ್ ಗ್ಯಾಂಗ್ ನ್ನು ಬೆಂಗಳೂರು ಸಿಸಿಬಿ ಮಹಿಳಾ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಗಾಂಜಾ ಪೆಡ್ಲರ್ ಚಾಂದ್ ಸಹೋದರ Read more…

Gruha Lakshmi Scheme : ‘ಗೃಹಲಕ್ಷ್ಮಿ’ ಗೆ ಅರ್ಜಿ ಸಲ್ಲಿಸಲು ಯಾವುದೇ ಡೆಡ್ ಲೈನ್ , ಶುಲ್ಕವೂ ಇಲ್ಲ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟನೆ

ಬೆಂಗಳೂರು : ‘ ಗೃಹಲಕ್ಷ್ಮಿ’ ಯೋಜನೆಗೆ ಅರ್ಜಿ ಸಲ್ಲಿಸುವ ಪಕ್ರಿಯೆ ಜುಲೈ 19 ರಿಂದ ಆರಂಭವಾಗಲಿದೆ, ಗೃಹ ಲಕ್ಷ್ಮಿ ಗೆ ಅರ್ಜಿ ಸಲ್ಲಿಸಲು ಯಾವುದೇ ಡೆಡ್ ಲೈನ್ ಇಲ್ಲ, Read more…

ಉಡುಪಿ ನೂತನ ಜಿಲ್ಲಾಧಿಕಾರಿ ಡಾ.ವಿದ್ಯಾ ಕುಮಾರಿ ಕೆ. ಅಧಿಕಾರ ಸ್ವೀಕಾರ

ಉಡುಪಿ: ಉಡುಪಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿ ಡಾ. ವಿದ್ಯಾ ಕುಮಾರಿ ಕೆ. ಅವರು  ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಿರ್ಗಮಿತ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಅವರಿಂದ ಅಧಿಕಾರ ಸ್ವೀಕರಿಸಿದರು. ಉಳ್ಳಾಲ Read more…

Gruha Lakshmi Scheme : ‘ಗೃಹಲಕ್ಷ್ಮೀ’ ಯೋಜನೆಗೆ ಯಾರು ಅರ್ಹರು..? ಹೇಗೆ ಅರ್ಜಿ ಸಲ್ಲಿಸಬೇಕು. ಇಲ್ಲಿದೆ ಮಾಹಿತಿ

ಬೆಂಗಳೂರು : ‘ ಗೃಹಲಕ್ಷ್ಮಿ’ ಯೋಜನೆಗೆ ಅರ್ಜಿ ಸಲ್ಲಿಸುವ ಪಕ್ರಿಯೆ ಜುಲೈ 19 ರಿಂದ ಆರಂಭವಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ. Read more…

Gruhalakshmi Scheme : `ಗೃಹಲಕ್ಷ್ಮೀ’ ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳೇನು? ಇಲ್ಲಿದೆ ಮಾಹಿತಿ

ಬೆಂಗಳೂರು : ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಮನೆಯ ಯಜಮಾನಿ ಮಹಿಳೆಯರಿಗೆ 2,000 ರೂ. ಸಹಾಯಧನ ನೀಡುವ ಗೃಹಲಕ್ಷ್ಮೀ ಯೋಜನೆಗೆ ಜುಲೈ 19 ರಿಂದ ಅರ್ಜಿ ಸಲ್ಲಿಕೆ ಆರಂಭವಾಗಲಿದೆ ಎಂದು Read more…

JOB ALERT : ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

ಉಡುಪಿ : ಉಪ್ಪೂರು ಕೊಳಲಗಿರಿಯ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ ಡಿಪ್ಲೋಮಾ ಇನ್ ಟೂಲ್ ಅಂಡ್ ಡೈ ಮೇಕಿಂಗ್ ಹಾಗೂ ಡಿಪ್ಲೋಮಾ ಇನ್ ಮೆಕೆಟ್ರಾನಿಕ್ಸ್ ತರಗತಿಗಳನ್ನು ನಡೆಸಲು, Read more…

ʼಗೃಹಲಕ್ಷ್ಮಿʼ ಯೋಜನೆ ಬಗ್ಗೆ ಗೊಂದಲಗಳಿದ್ದರೆ ಈ ಸಂಖ್ಯೆಗೆ SMS ಅಥವಾ ಕರೆ ಮಾಡಿ

ಬೆಂಗಳೂರು: ರಾಜ್ಯ ಸರ್ಕಾರದ ಗ್ಯಾರಂಟಿ 5 ಯೋಜನೆಗಳಲ್ಲಿ ಮಹತ್ವಾಕಾಂಕ್ಷಿ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಲು ಮುಹೂರ್ತ ಫಿಕ್ಸ್ ಆಗಿದ್ದು, ಜುಲೈ 19ರಿಂದ ಅರ್ಜಿ ಸಲ್ಲಿಕೆ ಆರಂಭವಾಗಲಿದೆ. ಮನೆ ಯಜಮಾನಿ Read more…

ಮೋಡ ಬಿತ್ತನೆ ಮಾಡುವ ಬಗ್ಗೆ ರಾಜ್ಯ ಸರ್ಕಾರ ಅಂತಿಮ ಹೆಜ್ಜೆ ಇಡುತ್ತದೆ : ಸಚಿವ ಚಲುವರಾಯಸ್ವಾಮಿ

ಮಂಡ್ಯ : ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮಳೆ ಕೊರತೆ ಉಂಟಾಗಿದ್ದು, ಮಳೆ ಬಾರದಿದ್ದರೆ ಮೋಡ ಬಿತ್ತನೆ ಮಾಡುವ ಬಗ್ಗೆ ರಾಜ್ಯ ಸರ್ಕಾರ ಅಂತಿಮ ನಿರ್ಧಾರ ಕೈಗೊಳ್ಳಲಿದೆ ಎಂದು ಕೃಷಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...