alex Certify Karnataka | Kannada Dunia | Kannada News | Karnataka News | India News - Part 581
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಬೆಂಗಳೂರಿನಲ್ಲಿ ಚಾಕುವಿನಿಂದ ಚುಚ್ಚಿ ರೌಡಿಶೀಟರ್ ಬರ್ಬರ ಕೊಲೆ

ಬೆಂಗಳೂರಿನಲ್ಲಿ : ಬೆಂಗಳೂರಿನಲ್ಲಿ ರೌಡಿಶೀಟರ್ ಓರ್ವನನ್ನು ದುಷ್ಕರ್ಮಿಗಳು ಬರ್ಬರವಾಗಿ ಕೊಲೆ ಮಾಡಿದ ಘಟನೆ ವೀವರ್ಸ್ ಕಾಲೊನಿಯಲ್ಲಿ ನಡೆದಿದೆ. ಮಂಜುನಾಥ್ ಅಲಿಯಾಸ್ ಮೆಂಟಲ್ ಮಂಜ ಎಂಬಾತನನ್ನು ಶಶಿಕುಮಾರ್ ಹಾಗೂ ಆತನ Read more…

ರೈತ ವಿದ್ಯಾನಿಧಿ ವೇತನ : ಆದಾಯ ಪ್ರಮಾಣಪತ್ರ ಸಲ್ಲಿಸಲು ಫೆ.29 ರವರೆಗೆ ಅವಕಾಶ

ಬಳ್ಳಾರಿ : 2023-24 ನೇ ಸಾಲಿನಲ್ಲಿ ಮುಖ್ಯಮಂತ್ರಿ ರೈತವಿದ್ಯಾನಿಧಿ ಕಾರ್ಯಕ್ರಮ ಹಾಗೂ ಭೂರಹಿತ ಕೃಷಿ ಕಾರ್ಮಿಕರ ವಿದ್ಯಾನಿಧಿ ಕಾರ್ಯಕ್ರಮದಡಿ ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಥಿವೇತನ ಪಡೆಯಲು ಸಾಮಾನ್ಯ ವರ್ಗದ ವಿದ್ಯಾರ್ಥಿಗಳ Read more…

BIG NEWS: ಏಕಾಏಕಿ ಕುಸಿದು ಬಿದ್ದು ನಿವೃತ್ತ ASI ಸಾವು

ಮೈಸೂರು: ಸಾವು ಎನ್ನುವುದು ಯಾವ ಕ್ಷಣದಲ್ಲಿ ಹೇಗೆ ಬೇಕಾದರು ಬರಬಹುದು ಎಂಬುದಕ್ಕೆ ಈ ಘಟನೆ ಸಾಕ್ಷಿ. ನಿವೃತ್ತ ಎಎಸ್ ಐ ಓರ್ವರು ಇದ್ದಕ್ಕಿದ್ದಂತೆ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ Read more…

BIG NEWS: ವರ್ಗಾವಣೆ ಸಿಗದೇ ನೊಂದ ಪೊಲೀಸ್ ಸಿಬ್ಬಂದಿ; ದಯಾಮರಣ ನೀಡುವಂತೆ ರಾಷ್ಟ್ರಪತಿ, ಸಿಎಂಗೆ ಪತ್ರ ಬರೆದು ಮನವಿ

ಬೆಂಗಳೂರು: ಪೊಲೀಸ್ ಸಿಬ್ಬಂದಿಗಳೇ ದಯಾಮರಣಕ್ಕೆ ಪತ್ರ ಬರೆದಿರುವ ಘಟನೆ ಬೆಳಕಿಗೆ ಬಂದಿದೆ. ವರ್ಗಾವಣೆ ಸಿಗದೇ ನೊಂದ ರಾಜ್ಯದ ಹಲವು ಭಾಗಗಳ ಪೊಲೀಸ್ ಸಿಬ್ಬಂದಿ ನಮಗೆ ವರ್ಗಾವಣೆ ನೀಡಿ ಇಲ್ಲವೇ Read more…

ರಾಜ್ಯಸಭಾ ಚುನಾವಣೆ : ಎಲ್ಲಾ ಕಾಂಗ್ರೆಸ್ ಶಾಸಕರಿಗೆ ಬೆಂಗಳೂರಿನ ಹೋಟೆಲ್ ನಲ್ಲಿ ವಾಸ್ತವ್ಯ..!

ಬೆಂಗಳೂರು : ರಾಜ್ಯಸಭಾ ಚುನಾವಣೆಗೆ ಮುಂಚಿತವಾಗಿ ಕರ್ನಾಟಕದ ಎಲ್ಲಾ ಆಡಳಿತಾರೂಢ ಕಾಂಗ್ರೆಸ್ ಶಾಸಕರನ್ನು ಬೆಂಗಳೂರಿನ ಹೋಟೆಲ್ ಗೆ ಸ್ಥಳಾಂತರಿಸಲು ಕಾಂಗ್ರೆಸ್ ನಿರ್ಧಾರ ಮಾಡಿದೆ. ರಾಜ್ಯ ವಿಧಾನಮಂಡಲದ ಬಜೆಟ್ ಅಧಿವೇಶನ Read more…

BIG NEWS : ಹೊಸದಾಗಿ ಆರಂಭಿಸಿದ ಶಾಲೆಗಳ ನೋಂದಣಿಗೆ ಅವಧಿ ವಿಸ್ತರಣೆ : ಶಿಕ್ಷಣ ಇಲಾಖೆ ಸುತ್ತೋಲೆ

ಬೆಂಗಳೂರು : 2024-25ನೇ ಸಾಲಿಗೆ ಖಾಸಗಿ ಶಾಲೆಗಳಿಗೆ ಹೊಸದಾಗಿ ಶಾಶ್ವತ ಅನುದಾನರಹಿತ ಪೂರ್ವ ಪ್ರಾಥಮಿಕ / ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳನ್ನು ಪ್ರಾರಂಭಿಸಲು ನೊಂದಣಿ (Registration) ಹಾಗೂ ಶಾಲಾ Read more…

ಪ್ರತಿಷ್ಠಿತ ಆಭರಣ ಮಳಿಗೆಯಲ್ಲಿ ಕಳ್ಳನ ಕೈಚಳಕ; ಗ್ರಾಹಕರಂತೆ ಬಂದು 75 ಲಕ್ಷದ ಡೈಮಂಡ್ ಉಂಗುರವನ್ನೇ ಕದ್ದೊಯ್ದ ಖದೀಮ

ಬೆಂಗಳೂರು: ಪ್ರತಿಷ್ಠಿತ ಆಭರಣ ಮಳಿಗೆ ಜಾಯ್ ಅಲುಕ್ಕಾಸ್ ಮಳಿಗೆಗೆ ಗ್ರಾಹಕರಂತೆ ಬಂದ ಕಳ್ಳನೊಬ್ಬ ಡೈಮಂಡ್ ಉಂಗುರ ಕದ್ದು ಪರಾರಿಯಾಗಿರುವ ಘಟನೆ ಬೆಂಗಳೂರಿನ ಎಂ.ಜಿ.ರಸ್ತೆಯಲ್ಲಿ ನಡೆದಿದೆ. ಗ್ರಾಹಕರ ಸೋಗಿನಲ್ಲಿ ಬಂದ Read more…

BIG NEWS: ನಲಪಾಡ್ ಹೋಟೆಲ್ ಮೆಟ್ಟಿಲುಗಳಿಗೆ ಕನ್ನಡ ಬಾವುಟದ ಬಣ್ಣ; ಕನ್ನಡ ಪರ ಸಂಘಟನೆಗಳ ಆಕ್ರೋಶ

ಮೈಸೂರು: ಮೊಹಮ್ಮದ್ ನಲಪಾಡ್ ಹೋಟೆಲ್ ವಿರುದ್ಧ ಕನ್ನಡಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ. ನಲಪಾಡ್ ಹೋಟೆಲ್ ಮೆಟ್ಟಿಲುಗಳಿಗೆ ಕನ್ನಡ ಬಾವುಟ ಬಣ್ಣ ಬಳಿಯಲಾಗಿದ್ದು, ಪ್ರತಿಭಟನೆಯ ಎಚ್ಚರಿಕೆ ನೀಡಿವೆ. ಮೈಸೂರಿನ ಹೈವೆ Read more…

BIG NEWS: ಮಾಜಿ ಸಚಿವ ಶ್ರೀರಾಮುಲು ಅರ್ಜಿ ವಜಾಗೊಳಿಸಿದ ಹೈಕೋರ್ಟ್; ಬಂಧನ ವಾರೆಂಟ್ ಎಚ್ಚರಿಕೆ

ಬೆಂಗಳೂರು: ಮಾಜಿ ಸಚಿವ ಶ್ರೀರಾಮುಲುಗೆ ಸಂಕಷ್ಟ ಎದುರಾಗಿದೆ. 2023ರಲ್ಲಿ ದಾಖಲಾಗಿದ್ದ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣ ರದ್ದು ಕೋರಿ ಶ್ರೀರಾಮುಲು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. Read more…

ರಾಜಕೀಯ ಬಿಟ್ಟರೂ ಮಂಡ್ಯ ಬಿಡುವುದಿಲ್ಲ: ಸಂಸದೆ ಸುಮಲತಾ ಅಂಬರೀಶ್ ಪುನರುಚ್ಚಾರ

ಮಂಡ್ಯ: ರಾಜಕೀಯ ಬಿಟ್ಟರೂ ಮಂಡ್ಯ ಬಿಡುವುದಿಲ್ಲ ಎನ್ನುವ ತಮ್ಮ ಹಿಂದಿನ ಹೇಳಿಕೆಗೆ ಈಗಲು ಬದ್ಧವಿರುವುದಾಗಿ ಸಂಸದೆ ಸುಮಲತಾ ಅಂಬರೀಶ್ ಪುನರುಚ್ಚರಿಸಿದ್ದಾರೆ. ಮದ್ದೂರಿನಲ್ಲಿ ಮಾತನಾಡಿದ ಅವರು, ತಮಗೆ ಬಿಜೆಪಿ ಟಿಕೆಟ್ Read more…

ಪಂದ್ಯದ ವೇಳೆಯಲ್ಲೇ ಹೃದಯಾಘಾತದಿಂದ ಕರ್ನಾಟಕ ಕ್ರಿಕೆಟ್ ತಂಡದ ಆಟಗಾರ ಕೆ. ಹೊಯ್ಸಳ ನಿಧನ

ಬೆಂಗಳೂರು: ಕ್ರಿಕೆಟ್ ಪಂದ್ಯದ ವೇಳೆ ಕರ್ನಾಟಕ ತಂಡದ ಆಟಗಾರ ಕೆ. ಹೊಯ್ಸಳ(34) ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಆರ್.ಎಸ್.ಎ. ಕ್ರೀಡಾಂಗಣದಲ್ಲಿ ಆಡಿಟ್ ಮತ್ತು ಅಕೌಂಟ್ ಇಲಾಖೆಯ ದಕ್ಷಿಣ ವಲಯ ಕ್ರಿಕೆಟ್ Read more…

ದೇಶದಲ್ಲೇ ಮೊದಲಿಗೆ ರಾಜ್ಯದಲ್ಲಿ ಕ್ರಾಂತಿಕಾರಕ ಕಾನೂನು: ನ್ಯಾಯಾಲಯಗಳಲ್ಲಿ ಬಡವರ ವ್ಯಾಜ್ಯ 6 ತಿಂಗಳಲ್ಲಿ ವಿಲೇವಾರಿ ವಿಧೇಯಕಕ್ಕೆ ರಾಷ್ಟ್ರಪತಿ ಅಂಕಿತ

ಬೆಂಗಳೂರು: ದೀರ್ಘಾವಧಿಯಿಂದ ನ್ಯಾಯಾಲಯಗಳಲ್ಲಿ ಬಾಕಿ ಇರುವ ಬಡವರ ವ್ಯಾಜ್ಯಗಳನ್ನು ಆರು ತಿಂಗಳಲ್ಲಿ ಶೀಘ್ರವಾಗಿ ವಿಲೇವಾರಿ ಮಾಡುವ ಸಿವಿಲ್ ಪ್ರಕ್ರಿಯಾ ಸಂಹಿತಾ(ಕರ್ನಾಟಕ ತಿದ್ದುಪಡಿ) ವಿಧೇಯಕ 2023ಕ್ಕೆ ರಾಷ್ಟ್ರಪತಿಗಳು ಅಂಕಿತ ಹಾಕಿದ್ದಾರೆ. Read more…

ಕುಕ್ಕರ್, ಫ್ಯಾನ್ ಸೇರಿ ಮತದಾರರಿಗೆ 5 ವಸ್ತುಗಳು ಗಿಫ್ಟ್

ರಾಮನಗರ: ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಬೆಂಬಲಿಗರು ನೀಡಿದ್ದ ಗಿಫ್ಟ್ ಕಾರ್ಡ್ ಗೆ ಪ್ರತಿಯಾಗಿ ಮತದಾರರಿಗೆ ಗಿಫ್ಟ್ ಬಾಕ್ಸ್ ಗಳನ್ನು ತಲುಪಿಸಲಾಗುತ್ತಿದೆ. ರಾಮನಗರ ಜಿಲ್ಲೆಯ ಕುದೂರು ಗ್ರಾಮದ ಮತದಾರರಿಂದ Read more…

ಭಾಗ್ಯಲಕ್ಷ್ಮಿ ಯೋಜನೆಗೆ ಮರು ನಾಮಕರಣ: ಫಲಾನುಭವಿಗಳ ಖಾತೆಗೆ ಹಣ ಜಮಾ

ಬೆಂಗಳೂರು: ಯಡಿಯೂರಪ್ಪ ಆಡಳಿತಾವಧಿಯಲ್ಲಿ ಜಾರಿಗೆ ತಂದಿದ್ದ ‘ಭಾಗ್ಯಲಕ್ಷ್ಮಿ’ ಯೋಜನೆ ಮುಂದುವರೆಸಲಾಗಿದೆ. ಯೋಜನೆಗೆ ‘ಭಾಗ್ಯಲಕ್ಷ್ಮಿ ಸುಕನ್ಯಾ ಸಮೃದ್ಧಿ’ ಯೋಜನೆ ಎಂದು ಮರುನಾಮಕರಣ ಮಾಡಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ Read more…

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ರಾಜ್ಯದಲ್ಲಿ ಮಧ್ಯಪ್ರದೇಶ ಮಾದರಿ ಹನಿ ನೀರಾವರಿ ಯೋಜನೆ ಜಾರಿ

ಬೆಂಗಳೂರು: ರಾಜ್ಯದಲ್ಲಿ ಮಧ್ಯಪ್ರದೇಶ ಮಾದರಿಯಲ್ಲಿ ಹನಿ ನೀರಾವರಿ ಯೋಜನೆ ಜಾರಿಗೊಳಿಸುವ ಚಿಂತನೆ ಇದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಜಲ ಸಂಪನ್ಮೂಲ ಖಾತೆ ಹೊಂದಿರುವ ಡಿ.ಕೆ. ಶಿವಕುಮಾರ್ Read more…

ರಾಜ್ಯಾದ್ಯಂತ ಸಬ್ ರಿಜಿಸ್ಟ್ರಾರ್ ಕಚೇರಿ ಸರ್ವರ್ ಡೌನ್: ನೋಂದಣಿಗೆ ಸಾರ್ವಜನಿಕರ ಪರದಾಟ

ಬೆಂಗಳೂರು: ರಾಜ್ಯದಾದ್ಯಂತ ಉಪ ನೋಂದಣಾಧಿಕಾರಿ ಕಚೇರಿ ಕಾವೇರಿ 2.0 ತಂತ್ರಾಂಶದಲ್ಲಿ ಸರ್ವರ್ ಸಮಸ್ಯೆ ಎದುರಾಗಿದ್ದು, ದಸ್ತಾವೇಜು ನೋಂದಣಿಗೆ ಸಾರ್ವಜನಿಕರು ಪರದಾಟ ನಡೆಸುವಂತಾಗಿದೆ. ಉಪ ನೋಂದಣಿ ಕಚೇರಿಯಲ್ಲಿನ ಸಾಫ್ಟ್ವೇರ್ ಕಾವೇರಿ Read more…

ಬೆಂಗಳೂರಲ್ಲಿ ಭೀಕರ ರಸ್ತೆ ಅಪಘಾತ : ಖಾಸಗಿ ಬಸ್ ಹರಿದು ಬೈಕ್ ಸವಾರ ಸ್ಥಳದಲ್ಲೇ ಸಾವು

ಬೆಂಗಳೂರು : ಬೆಂಗಳೂರಿನಲ್ಲಿ ಖಾಸಗಿ ಬಸ್ ಹರಿದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಂಗಳೂರಿನ ನಾಗರಬಾವಿ ರಿಂಗ್ ರಸ್ತೆಯ ಮಲೆ ಮಹದೇಶ್ವರ ದೇಗುಲದ ಬಳಿ ಖಾಸಗಿ Read more…

ಕಾನೂನು ಬಾಹಿರವಾಗಿ ಸೀಟು ಹಂಚಿದ ಆರೋಪ: ಪರೀಕ್ಷಾ ಪ್ರಾಧಿಕಾರಕ್ಕೆ 1 ಲಕ್ಷ ರೂ. ದಂಡ: ಹೈಕೋರ್ಟ್ ಆದೇಶ

ಬೆಂಗಳೂರು: ಕಾನೂನುಬಾಹಿರವಾಗಿ ವೈದ್ಯಕೀಯ ಸ್ನಾತಕೋತ್ತರ ಪದವಿ ಸೀಟು ಹಂಚಿಕೆ ಮಾಡಿದ ಆರೋಪದಡಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ(KEA)ಕ್ಕೆ ಹೈಕೋರ್ಟ್ 1 ಲಕ್ಷ ರೂ. ದಂಡ ವಿಧಿಸಿ ಆದೇಶಿಸಿದೆ. ಹೈಕೋರ್ಟ್ ಮುಖ್ಯ Read more…

ಹೊಸ ʻರೇಷನ್‌ ಕಾರ್ಡ್‌́ಗೆ ಅರ್ಜಿ ಸಲ್ಲಿಸಿದವರಿಗೆ ಗುಡ್‌ ನ್ಯೂಸ್ : ಏಪ್ರಿಲ್‌ 1 ರಿಂದ ʻAPL-BPLʼ ಕಾರ್ಡ್‌ ವಿತರಣೆ

ಬೆಂಗಳೂರು : ಹೊಸ ಎಪಿಎಲ್‌, ಬಿಪಿಎಲ್‌ ರೇಷನ್‌  ಕಾರ್ಡ್‌ ವಿತರಣೆ ಸಂಬಂಧ ಆಹಾರ ಮತ್ತು ನಾಗರಿಕ ಸಚಿವ ಕೆ.ಹೆಚ್.ಮುನಿಯಪ್ಪ ಸಿಹಿಸುದ್ದಿ ನೀಡಿದ್ದು, ಏಪ್ರಿಲ್‌ 1 ರಿಂದ ಕಾರ್ಡ್‌ ವಿತರಿಸಲಾಗುವುದು Read more…

ವಿದ್ಯಾರ್ಥಿಗಳೇ ಗಮನಿಸಿ : ʻSSLC, PUCʼ ವಾರ್ಷಿಕ ಪರೀಕ್ಷೆ ಕುರಿತಂತೆ ಇಲ್ಲಿದೆ ಮಹತ್ವದ ಮಾಹಿತಿ

ಬೆಂಗಳೂರು : ಎಸ್‌ ಎಸ್‌ ಎಲ್‌ ಸಿ ಮತ್ತು ಪಿಯುಸಿ ವಾರ್ಷಿಕ ಪರೀಕ್ಷೆಯ ಕುರಿತಂತೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಹತ್ವದ ಮಾಹಿತಿ ನೀಡಿದ್ದಾರೆ. ಅವರು ಬೆಂಗಳೂರಿನ ಮಲ್ಲೇಶ್ವರಂ Read more…

ರೈತರ ಹೋರಾಟಕ್ಕೆ ಮಣಿದ ಜಿಲ್ಲಾಡಳಿತ: ಕಾಲುವೆ ಕೊನೆಭಾಗದ ರೈತರಿಗೆ ನೀರು ತಲುಪಿಸಲು ಕ್ರಮ

ದಾವಣಗೆರೆ: ಈ ಬಾರಿ ಮಳೆ ಕೊರತೆಯಿಂದ ಭದ್ರಾ ಜಲಾಶಯದಲ್ಲಿ ನೀರಿನ ಸಂಗ್ರಹ ಕಡಿಮೆಯಾಗಿದ್ದರಿಂದ ಬೇಸಿಗೆ ಹಂಗಾಮಿನಲ್ಲಿ ಬೆಳೆದಿರುವ ತೋಟಗಾರಿಕೆ ಬೆಳೆಗಳಿಗೆ ಹಾಗೂ ಕುಡಿಯುವ ನೀರಿಗಾಗಿ ಸರದಿಯಲ್ಲಿ ನೀರು ಬಿಡುಗಡೆ Read more…

ವರ್ಷಕ್ಕೆ ಮೂರು ಸಲ SSLC, PUC ಪರೀಕ್ಷೆ, ಪ್ರಾಥಮಿಕ ಶಾಲಾ ಶಿಕ್ಷಕರ ನಿಯೋಜನೆಗೆ ಶಾಸಕರ ವಿರೋಧ

ಬೆಂಗಳೂರು: ಎಸ್.ಎಸ್.ಎಲ್.ಸಿ., ಪಿಯುಸಿ ಪರೀಕ್ಷೆಯನ್ನು ವರ್ಷಕ್ಕೆ ಮೂರು ಸಲ ನಡೆಸಲು ಮತ್ತು ಪರೀಕ್ಷೆಗೆ ಮೇಲ್ವಿಚಾರಕರಾಗಿ ಪ್ರೌಢಶಾಲೆ ಶಿಕ್ಷಕರ ಬದಲು ಪ್ರಾಥಮಿಕ ಶಾಲೆ ಶಿಕ್ಷಕರನ್ನು ನಿಯೋಜಿಸುವ ಆದೇಶ ಹಿಂಪಡೆಯಬೇಕೆಂದು ಬಿಜೆಪಿ Read more…

ಮುಖ್ಯಮಂತ್ರಿ ರೈತ ವಿದ್ಯಾನಿಧಿ ಹಾಗೂ ಭೂರಹಿತ ಕೃಷಿ ಕಾರ್ಮಿಕರ ವಿದ್ಯಾನಿಧಿ ಸೌಲಭ್ಯ ; ಅರ್ಜಿ ಸಲ್ಲಿಸಲು ಫೆ.29 ಕೊನೆಯ ದಿನ

ಬೆಂಗಳೂರು : 2023-24 ನೇ ಸಾಲಿನಲ್ಲಿ ಮುಖ್ಯಮಂತ್ರಿ ರೈತ ವಿದ್ಯಾನಿಧಿ ಹಾಗೂ ಭೂರಹಿತ ಕೃಷಿ ಕಾರ್ಮಿಕರ ವಿದ್ಯಾನಿಧಿ ಸೌಲಭ್ಯವನ್ನು ವಿದ್ಯಾರ್ಥಿಗಳಿಗೆ ಒದಗಿಸಲು ಕರ್ನಾಟಕ ರಾಜ್ಯ ಸರ್ಕಾರವು ಮಾರ್ಗಸೂಚಿಯನ್ನು ಹೊರಡಿಸಿದೆ. Read more…

ಲೋಕಸಭೆ ಚುನಾವಣೆ ನೀತಿ ಸಂಹಿತೆ ಜಾರಿಯಾದಾಗಿನಿಂದ ನಿಯಮ ಪಾಲನೆ ಕಡ್ಡಾಯ

ದಾವಣಗೆರೆ: ಮುಂಬರುವ ಲೋಕಸಭಾ ಚುನಾವಣಾ ನೀತಿ ಸಂಹಿತೆ ಜಾರಿಯಾದಾಗಿನಿಂದ ಮುದ್ರಕರು ಹಾಗೂ ಕೇಬಲ್ ಆಪರೇಟರ್ ಗಳು ಚುನಾವಣಾ ನಿಯಮಗಳ ಪಾಲನೆ ಕಡ್ಡಾಯವಾಗಿದೆ ಎಂದು ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ Read more…

ಬೆಂಗಳೂರಿನಲ್ಲಿ ಇಂದು, ನಾಳೆ ಸಂವಿಧಾನ ಏಕತಾ ಸಮಾವೇಶ: ಮಮತಾ ಬ್ಯಾನರ್ಜಿ, ಅರವಿಂದ್ ಕೇಜ್ರಿವಾಲ್ ಸೇರಿ ಹಲವು ಗಣ್ಯರು ಭಾಗಿ

ಬೆಂಗಳೂರು: ಸಂವಿಧಾನ ರಚನೆಯಾಗಿ 75 ವರ್ಷ ಪೂರ್ಣವಾದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಫೆಬ್ರವರಿ 24, 25 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಸಂವಿಧಾನ ಮತ್ತು ರಾಷ್ಟ್ರೀಯ ಏಕತಾ ಸಮಾವೇಶ Read more…

ಫೆ.29 ರೊಳಗೆ ಜಾತಿಗಣತಿ ವರದಿ ಸಲ್ಲಿಕೆ ಸಾಧ್ಯತೆ : ಸಚಿವ ತಂಗಡಗಿ

ಬೆಂಗಳೂರು : ರಾಜ್ಯ ಸರ್ಕಾರವು ಫೆ.29 ರೊಳಗೆ ಪರಿಷ್ಕೃತ ಜಾತಿ ಗಣತಿ ವರದಿ ಸ್ವೀಕರಿಸುವ ಸಾಧ್ಯತೆ ಇದೆ ಎಂದು ಸಚಿವ ಶಿವರಾಜ ತಂಗಡಗಿ ಹೇಳಿದ್ದಾರೆ. ವಿಧಾನಪರಿಷತ್‌ ನಲ್ಲಿ ಈ Read more…

ಸುಳ್ಳು ಮಾಹಿತಿ ನೀಡಿ ʻಕಾರ್ಮಿಕ ಕಾರ್ಡ್ʼ ಪಡೆದವರಿಗೆ ಬಿಗ್ ಶಾಕ್‌ : ಶೀಘ್ರವೇ ಮನೆ ಮನೆ ಸರ್ವೆ

ಬೆಂಗಳೂರು : ಸುಳ್ಳು ಮಾಹಿತಿ ನೀಡಿ ಕಾರ್ಮಿಕ ಕಾರ್ಡ್‌ ಪಡೆದವರಿಗೆ ರಾಜ್ಯ ಸರ್ಕಾರ ಬಿಗ್‌ ಶಾಕ್‌ ನೀಡಿದೆ. ಶೀಘ್ರವೇ ಮನೆ ಮನೆ ಸರ್ವೆ ಮಾಡಿ ಅನರ್ಹ ಕಾರ್ಮಿಕ ಕಾರ್ಡ್‌ Read more…

ನಾಳೆ ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳಿಗೆ ಲಿಖಿತ ಪರೀಕ್ಷೆ :‌ ಅಭ್ಯರ್ಥಿಗಳು ಈ ನಿಯಮ ಪಾಲಿಸುವುದು ಕಡ್ಡಾಯ

ಬೆಂಗಳೂರು : 2022-23ನೇ ಸಾಲಿನ ಪೊಲೀಸ್ ಕಾನ್ಸ್ ಟೇಬಲ್ (ಸಿವಿಲ್) (ಪುರುಷ & ಮಹಿಳಾ) & (ತೃತೀಯ ಲಿಂಗ ಪುರುಷ & ಮಹಿಳಾ) ಹಾಗೂ ಸೇವಾನಿರತ & ಬ್ಯಾಕ್ Read more…

ನಿಂತ ಬೆಳೆಗಳಿಗೆ, ಕುಡಿಯುವ ನೀರು ಕಾಯ್ದಿರಿಸಲು ಕಾಲುವೆಗೆ ನೀರು : ಸಚಿವ ಶಿವರಾಜ್ ತಂಗಡಗಿ

ಬಳ್ಳಾರಿ : ನೀರಾವರಿ ಸಲಹಾ ಸಮಿತಿಯ ಅಧ್ಯಕ್ಷರು ಆಗಿರುವ ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ತುಂಗಭದ್ರಾ ಯೋಜನೆಯ Read more…

BIG BREAKING: ವಿಧಾನ ಪರಿಷತ್ ನಲ್ಲಿ ಸರ್ಕಾರಕ್ಕೆ ಮುಖಭಂಗ: ‘ಹಿಂದೂ ಧಾರ್ಮಿಕ’ ವಿಧೇಯಕ ತಿರಸ್ಕೃತ

ಬೆಂಗಳೂರು: ವಿಧಾನ ಪರಿಷತ್ ನಲ್ಲಿ ರಾಜ್ಯ ಸರ್ಕಾರಕ್ಕೆ ಮುಖಭಂಗವಾಗಿದೆ. ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ತಿದ್ದುಪಡಿ ವಿಧೇಯಕ ತಿರಸ್ಕೃತಗೊಂಡಿದೆ. ಉಪ ಸಭಾಪತಿ ಪ್ರಾಣೇಶ್ ಅವರು ವಿಧೇಯಕವನ್ನು ಧ್ವನಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...