alex Certify Karnataka | Kannada Dunia | Kannada News | Karnataka News | India News - Part 582
ಕನ್ನಡ ದುನಿಯಾ
    Dailyhunt JioNews

Kannada Duniya

Gruha Lakshmi Scheme : ‘ಗೃಹಲಕ್ಷ್ಮಿ’ ದೇಶದಲ್ಲೇ ಮಹಿಳಾ ಸಬಲೀಕರಣದ ಪ್ರಪ್ರಥಮ ಯೋಜನೆ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ‘ಗೃಹಲಕ್ಷ್ಮಿ’ ದೇಶದಲ್ಲೇ ಮಹಿಳಾ ಸಬಲೀಕರಣದ ಪ್ರಪ್ರಥಮ ಯೋಜನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ‘ ಈ ಯೋಜನೆಗೆ ವರ್ಷಕ್ಕೆ Read more…

BREAKING : ಸಿಎಂ ಸಿದ್ದರಾಮಯ್ಯಗೆ ಅನಾರೋಗ್ಯ : ‘KMF’ ಅಧಿಕಾರಿಗಳ ಜೊತೆಗಿನ ಸಭೆ ಮುಂದೂಡಿಕೆ

ಬೆಂಗಳೂರು : ಸಿಎಂ ಸಿದ್ದರಾಮಯ್ಯಗೆ ಅನಾರೋಗ್ಯ ಹಿನ್ನೆಲೆ ಕೆಎಂಎಫ್ ಅಧಿಕಾರಿಗಳ ಜೊತೆಗಿನ ಸಭೆ ಮುಂದೂಡಿಕೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಹಾಲಿನ ದರ ಹೆಚ್ಚಳ ಮಾಡುವ ಸಂಬಂಧ ಇಂದು ಕೆಎಂಎಫ್ Read more…

BIG NEWS : ರಾಜ್ಯ ಸರ್ಕಾರದಿಂದ ‘ಕರ್ನಾಟಕ ಸರಕು ಮತ್ತು ಸೇವೆಗಳ ತೆರಿಗೆ ವಿಧೇಯಕ’ ಅಂಗೀಕಾರ

ಬೆಂಗಳೂರು: ಕರ್ನಾಟಕ ಸರಕು ಮತ್ತು ಸೇವೆಗಳ ತೆರಿಗೆ (ತಿದ್ದುಪಡಿ) ವಿಧೇಯಕ, 2023ಕ್ಕೆ ಕರ್ನಾಟಕ ವಿಧಾನಸಭೆ ಇಂದು ಧ್ವನಿ ಮತದಿಂದ ಅಂಗೀಕಾರ ನೀಡಿದೆ. ಮುಖ್ಯಮಂತ್ರಿಗಳ ಪರವಾಗಿ ಸದನದಲ್ಲಿ ಈ ವಿಧೇಯಕ Read more…

SHOCKING : ಚಿರತೆ ಸೆರೆ ಹಿಡಿದು ಬೈಕ್ ಗೆ ಕಟ್ಟಿ ಅರಣ್ಯ ಇಲಾಖೆಗೆ ಒಪ್ಪಿಸಿದ ಭೂಪ

ಹಾಸನ: ಚಿರತೆಯನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಸಿಬ್ಬಂದಿಗಳು ಬೋನುಗಳನ್ನು ಇಟ್ಟು ಏನೆಲ್ಲ ಹರಸಾಹಸಗಳನ್ನು ಮಾಡುತ್ತಾರೆ. ಆದರೆ ಇಲ್ಲೋರ್ವ ಯುವಕ ತನ್ನ ಜಮೀನಿಗೆ ಬಂದ ಚಿರತೆಯನ್ನು ಸ್ವತ: ತಾನೇ Read more…

ಡೆಂಗ್ಯೂ ಪ್ರಕರಣ ಹೆಚ್ಚಳ: ಪ್ಲೆಟ್ ಲೆಟ್, ರಕ್ತದ ಅಗತ್ಯವಿರುವವರು ತುರ್ತಾಗಿ ಏನು ಮಾಡಬೇಕು ? ಇಲ್ಲಿದೆ ಉಪಯುಕ್ತ ಮಾಹಿತಿ

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚುತ್ತಿದೆ. ಡೆಂಗ್ಯೂ ಸೋಂಕಿತರಲ್ಲಿ ಕೆಂಪು ರಕ್ತಕಣ ಅಥವಾ ಪ್ಲೇಟ್ ಲೆಟ್ ಕಡಿಮೆಯಾಗುವುದು ಸಹಜ. ಡೆಂಗ್ಯೂ ರೋಗಿಗಳಿಗೆ ರಕ್ತ Read more…

BREAKING : ಬಾಲನಟಿ ‘ವಂಶಿಕಾ’ ಹೆಸರಿನಲ್ಲಿ ಹಣಕಾಸು ವಂಚನೆ ಪ್ರಕರಣ : ಆರೋಪಿ ನಿಶಾಗೆ 14 ದಿನ ನ್ಯಾಯಾಂಗ ಬಂಧನ

ಬೆಂಗಳೂರು : ಸ್ಯಾಂಡಲ್ ವುಡ್ ನಟ, ನಿರೂಪಕ ಮಾಸ್ಟರ್ ಆನಂದ್ ಪುತ್ರಿ ವಂಶಿಕಾ ಹೆಸರಿನಲ್ಲಿ 40 ಲಕ್ಷ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ನಿಶಾ ನರಸಪ್ಪಗೆ 14 ದಿನ Read more…

BREAKING : ಜುಲೈ 19 ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಿಗದಿ

ಬೆಂಗಳೂರು : ಜುಲೈ 19 ರಂದು ಕಾಂಗ್ರೆಸ್ ( Congress)  ಶಾಸಕಾಂಗ ಪಕ್ಷದ ಸಭೆ ನಿಗದಿಯಾಗಿದೆ ಎಂದು ತಿಳಿದು ಬಂದಿದೆ. ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ  ಸಂಜೆ 6 Read more…

CRIME NEWS : ಆಸ್ತಿ ವಿವಾದ : ಅಣ್ಣನನ್ನೇ ಅಟ್ಟಾಡಿಸಿ ಬರ್ಬರವಾಗಿ ಕೊಂದ ತಮ್ಮಂದಿರು

ಕೊಡಗು :   ಆಸ್ತಿ ವಿವಾದಕ್ಕೆ  ತಮ್ಮಂದಿರೇ  ಅಣ್ಣನನ್ನು ಅಟ್ಟಾಡಿಸಿ  ಚಾಕುವಿನಿಂದ ಇರಿದು ಬರ್ಬರವಾಗಿ ಕೊಂದ ಭೀಕರ ಘಟನೆ ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ಸಂಪಾಜೆ ಬಳಿಯ ಚೆಂಬು ಗ್ರಾಮದಲ್ಲಿ Read more…

BREAKING : ಮೇಲಾಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ‘KKRTC’ ನೌಕರ ಆತ್ಮಹತ್ಯೆಗೆ ಯತ್ನ

ಕಲಬುರಗಿ : ಮೇಲಾಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಡಿಪೋದಲ್ಲೇ  KKRTC  ನೌಕರ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಕಲಬುರಗಿ ನಗರದ ಡಿಪೋ ದಲ್ಲಿ ನಡೆದಿದೆ. ಡಿಪೋ ಮ್ಯಾನೇಜರ್ ತನಗೆ ವಿನಾಕಾರಣ ಕಿರುಕುಳ Read more…

BIG NEWS: ಜಯಚಂದ್ರರನ್ನು ಮಂತ್ರಿ ಮಾಡಲು ಆಗಲ್ಲ ಅಂತ ಈ ಹುದ್ದೆ ಕೊಟ್ಟು ಕೂರಿಸಿರುವುದು ಸರಿಯಲ್ಲ : ಕಾಂಗ್ರೆಸ್ ಕಾಲೆಳೆದ ಬಿಜೆಪಿ ನಾಯಕರು

ಬೆಂಗಳೂರು: ಕಾಂಗ್ರೆಸ್ ಹಿರಿಯ ಶಾಸಕ ಟಿ.ಬಿ.ಜಯಚಂದ್ರ ಅವರನ್ನು ದೆಹಲಿಯಲ್ಲಿ ಸರ್ಕಾರದ ವಿಶೇಷ ಪ್ರತಿನಿಧಿ ಮಾಡಿರುವ ವಿಚಾರವಾಗಿ ವಿಧಾನಸಭೆಯಲ್ಲಿ ಬಿಜೆಪಿ ಸದಸ್ಯರು ಕಾಂಗ್ರೆಸ್ ನಾಯಕರ ಕಾಲೆಳೆದಿದ್ದಾರೆ. ವಿಧಾನಸಭೆಯಲ್ಲಿ ಮಾತನಾಡಿದ ಮಾಜಿ Read more…

BIG NEWS : ರಾಜ್ಯದ ಗ್ರಾಮೀಣ ಜನತೆಗೆ ಗುಡ್ ನ್ಯೂಸ್ : ಇನ್ಮುಂದೆ ಗ್ರಾಮ ಪಂಚಾಯತಿಯಲ್ಲೇ ಸಿಗಲಿವೆ ಜನನ- ಮರಣ ಪ್ರಮಾಣಪತ್ರ!

ಬೆಂಗಳೂರು : ರಾಜ್ಯದ ಗ್ರಾಮೀಣ ಜನತೆಗೆ ಗುಡ್ ನ್ಯೂಸ್ ಸಿಕ್ಕಿದ್ದು, ಇನ್ಮುಂದೆ ಗ್ರಾಮ ಪಂಚಾಯತಿಯಲ್ಲೇ ಜನನ- ಮರಣ ಪ್ರಮಾಣಪತ್ರಗಳು ಸಿಗಲಿದೆ. ಸದನದಲ್ಲಿ ಬಿಜೆಪಿ ಹಿರಿಯ ಎಂಎಲ್ ಸಿ ಕೋಟಾ Read more…

ಐತಿಹಾಸಿಕ ‘ಚಂದ್ರಯಾನ-3’ ಯಶಸ್ವಿ ಉಡಾವಣೆ : ವಿಜ್ಞಾನಿಗಳ ಸಾಧನೆಗೆ ಸಿಎಂ ಸಿದ್ದರಾಮಯ್ಯ ಶ್ಲಾಘನೆ

ಬೆಂಗಳೂರು : ಇಂದು ಐತಿಹಾಸಿಕ ಚಂದ್ರಯಾನ-3’ ಉಡಾವಣೆ ಯಶಸ್ವಿಯಾಗಿದ್ದು, ವಿಜ್ಞಾನಿಗಳಿಗೆ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡುವ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ. ಇಸ್ರೋ ವಿಜ್ಞಾನಿಗಳ ತಂಡಕ್ಕೆ ಸಿಎಂ ಸಿದ್ದರಾಮಯ್ಯ ಟ್ವೀಟ್ Read more…

BREAKING : ಇಬ್ಬರು ‘IAS’ ಅಧಿಕಾರಿಗಳ ವರ್ಗಾವಣೆ : ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ರಾಜ್ಯ ಸರ್ಕಾರದಲ್ಲಿ ಮತ್ತೆ ವರ್ಗಾವಣೆ ಪರ್ವ ಮುಂದುವರೆದಿದ್ದು, ಇಬ್ಬರು ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ. ಐಎಎಸ್ ಅಧಿಕಾರಿಗಳಾದ ಲೀಲಾವತಿ (2012) ವಿದ್ಯಾಕುಮಾರಿ (2014) Read more…

BREAKING : ವಿಧಾನಸಭಾ ಕಲಾಪ ಸೋಮವಾರ ಬೆಳಗ್ಗೆ 11 ಗಂಟೆಗೆ ಮುಂದೂಡಿಕೆ

ಬೆಂಗಳೂರು : ಹಲವು ಮಹತ್ವದ ಚರ್ಚೆ, ಪ್ರಶ್ನೋತ್ತರ ಅವಧಿಯ ಬಳಿಕ ವಿಧಾನಸಭಾ ಕಲಾಪ ಸೋಮವಾರ ಬೆಳಗ್ಗೆ 11 ಗಂಟೆಗೆ ಮುಂದೂಡಿಕೆಯಾಗಿದೆ. ಸ್ಪೀಕರ್ ಯು.ಟಿ ಖಾದರ್ ಕಲಾಪವನ್ನು ಸೋಮವಾರ ಬೆಳಗ್ಗೆ Read more…

BREAKING : ಇಸ್ರೋದಿಂದ ಐತಿಹಾಸಿಕ ‘ಚಂದ್ರಯಾನ-3’ ಉಡಾವಣೆ ಯಶಸ್ವಿ |Chandrayana 3 Launch

ಬೆಂಗಳೂರು : ಇಸ್ರೋದಿಂದ ಐತಿಹಾಸಿಕ ಚಂದ್ರಯಾನ-3 ಉಡಾವಣೆ ಯಶಸ್ವಿಯಾಗಿದೆ.ಆಂಧ್ರದ ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರ ಚಂದ್ರಯಾನ-3 ನೌಕೆ ಉಡಾವಣೆ ಮಾಡಲಾಗಿದೆ. ಇಸ್ರೋ ಮಹತ್ತ್ವಾಕಾಂಕ್ಷೆಯ ಚಂದ್ರಯಾನ-3 ಹಲವು ವಿಶೇಷತೆ Read more…

ರೈತರೇ ಗಮನಿಸಿ : ಕೃಷಿ ಪಂಡಿತ ಮತ್ತು ಕೃಷಿ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ

ಶಿವಮೊಗ್ಗ : ಶಿವಮೊಗ್ಗ ತಾಲ್ಲೂಕಿನ ರೈತರುಗಳಿಗೆ ಕೃಷಿಯನ್ನು ಪ್ರೋತ್ಸಾಹಿಸುವ ಸಲುವಾಗಿ 2023-24 ನೇ ಸಾಲಿನ ಕೃಷಿ ಪಂಡಿತ ಪ್ರಶಸ್ತಿ ಮತ್ತು ಕೃಷಿ ಪ್ರಶಸ್ತಿ ಯೋಜನೆಯಡಿ ಪ್ರಶಸ್ತಿಯನ್ನು ನೀಡುವ ಕಾರ್ಯಕ್ರಮವನ್ನು Read more…

BREAKING : ವಿಧಾನಸಭೆಯಲ್ಲಿ ‘ಸಾರ್ವಜನಿಕ ಸಂಗ್ರಹಣೆಯಲ್ಲಿ ಪಾರದರ್ಶಕತೆ ತಿದ್ದುಪಡಿ’ ವಿಧೇಯಕ ಅಂಗೀಕಾರ

ಬೆಂಗಳೂರು : ವಿಧಾನಸಭೆಯಲ್ಲಿ ಇಂದು ‘ಸಾರ್ವಜನಿಕ ಸಂಗ್ರಹಣೆಯಲ್ಲಿ ಪಾರದರ್ಶಕತೆ ತಿದ್ದುಪಡಿ’ ವಿಧೇಯಕ ಅಂಗೀಕಾರವಾಗಿದೆ. ಸಾರ್ವಜನಿಕ ಸಂಗ್ರಹಣೆಯಲ್ಲಿ ಪಾರದರ್ಶಕತೆ ತಿದ್ದುಪಡಿ’ ವಿಧೇಯಕ ಅಂಗೀಕಾರವಾಗಿದ್ದು, ಈ ವಿಧೇಯಕಅಡಿ ಎಸ್ಸಿ, ಎಸ್ಟಿ ಗುತ್ತಿಗೆದಾರರಿಗೆ Read more…

BIGG NEWS : ಶಾಲೆ, ಅಂಗನವಾಡಿ ಕೇಂದ್ರಗಳಲ್ಲಿ ವಾಟರ್ ಫಿಲ್ಟರ್ ಅಳವಡಿಸಿ : ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಸೂಚನೆ

ಬೆಂಗಳೂರು : ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ  ಸಾರ್ವಜನಿಕರಿಗೆ ಸರಬರಾಜು ಆಗುತ್ತಿರುವ ಕುಡಿಯುವ ನೀರಿನ ಗುಣಮಟ್ಟದ  ಬಗ್ಗೆ  ಕಾಲಕಾಲಕ್ಕೆ ಪರಿಶೀಲನೆ ನಡೆಸಿ ಸರ್ಕಾರಕ್ಕೆ ವರದಿಯನ್ನು  ಸಲ್ಲಿಸುವಂತೆ  ಕೇಂದ್ರ ಸಾಮಾಜಿಕ Read more…

BIG NEWS : ರಾಜ್ಯ ಸರ್ಕಾರಕ್ಕೆ ಮತ್ತೊಂದು ತಲೆನೋವು : ಜು.28ಕ್ಕೆ ಆಟೋ ಚಾಲಕರ ಪ್ರತಿಭಟನೆ

ಬೆಂಗಳೂರು : ಮಹಿಳೆಯರಿಗೆ ಉಚಿತ ಪ್ರಯಾಣದ ಸೇವೆ ನೀಡಿದ ‘ಶಕ್ತಿ ಯೋಜನೆ’ ವಿರುದ್ಧ ಆಟೋ, ಟ್ಯಾಕ್ಸಿ ಚಾಲಕರು ಸಿಡಿದೆದ್ದಿದ್ದಾರೆ. ಸಂಕಷ್ಟದಲ್ಲಿರುವ ಆಟೋ ಚಾಲಕರಿಗೆ ಸರ್ಕಾರ ಪ್ರತಿ ತಿಂಗಳು 10 Read more…

BIG NEWS: ಜೆಡಿಎಸ್ ಪರ ಪ್ರಚಾರ ಮಾಡಿದ್ದ ಲೈನ್ ಮನ್ ವರ್ಗಾವಣೆ; ಹೊಸ ಚರ್ಚೆಗೆ ಕಾರಣವಾಯ್ತು ಟ್ರಾನ್ಸ್ ಫರ್ ವಿಚಾರ

ಮಂಡ್ಯ: ಜೆಡಿಎಸ್ ಪರ ಪ್ರಚಾರ ಮಾಡಿದ್ದಕ್ಕೆ ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕ ಜಗದೀಶ್ ವರ್ಗಾವಣೆ ಮಾಡಲಾಗಿತ್ತು ಎಂಬ ಆರೋಪಗಳ ನಡುವೆ ಆತ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ ಪ್ರಕರಣ ನಡೆಸಿರುವಾಗಲೇ Read more…

Namma Metro : ಬೆಂಗಳೂರಿಗರಿಗೆ ಸಿಹಿಸುದ್ದಿ : ಬರಲಿದೆ ಮೀಟರ್‌ ಚಾಲಿತ ಆ್ಯಪ್‌ ಆಧಾರಿತ ಆಟೋ ಸೌಲಭ್ಯ

ಬೆಂಗಳೂರು : ‘ನಮ್ಮ ಮೆಟ್ರೋ’ ಪ್ರಯಾಣಿಕರಿಗೆ ಮತ್ತೊಂದು ಗುಡ್ ನ್ಯೂಸ್ ಸಿಕ್ಕಿದ್ದು. ಶೀಘ್ರದಲ್ಲೇ ‘ಮೆಟ್ರೋ ಮಿತ್ರಾ’ ಆ್ಯಪ್ ರಿಲೀಸ್ ಆಗಲಿದೆ. ಹೌದು. ಪ್ರಯಾಣಿಕರ ಅನುಕೂಲಕ್ಕಾಗಿ ಮೆಟ್ರೋ ಮಿತ್ರಾ ‍ Read more…

Namma Metro : ‘ಮೆಟ್ರೋ’  ಪ್ರಯಾಣಿಕರಿಗೆ ಗುಡ್ ನ್ಯೂಸ್ : ಶೀಘ್ರದಲ್ಲೇ ಬರಲಿದೆ ‘ಮೆಟ್ರೋಮಿತ್ರಾ’ ಆ್ಯಪ್

ಬೆಂಗಳೂರು :   ‘ನಮ್ಮ ಮೆಟ್ರೋ’  ಪ್ರಯಾಣಿಕರಿಗೆ ಮತ್ತೊಂದು  ಗುಡ್ ನ್ಯೂಸ್ ಸಿಕ್ಕಿದ್ದು.  ಶೀಘ್ರದಲ್ಲೇ ‘ಮೆಟ್ರೋ ಮಿತ್ರಾ’ ಆ್ಯಪ್  ರಿಲೀಸ್ ಆಗಲಿದೆ. ಹೌದು. ಪ್ರಯಾಣಿಕರ ಅನುಕೂಲಕ್ಕಾಗಿ ಮೆಟ್ರೋ ಮಿತ್ರಾ ‍ Read more…

BIG NEWS: ಹಿಟ್ಲರ್ ಗೆ ಬೈದರೆ ನಿಮಗ್ಯಾಕೆ ಕೋಪ‌ ? ಬಿಜೆಪಿ ಸದಸ್ಯರಿಗೆ ಸಿಎಂ ಸಿದ್ದರಾಮಯ್ಯ ಪ್ರಶ್ನೆ

ಬೆಂಗಳೂರು: ಬಿಜೆಪಿ ಅವನತಿ ಕರ್ನಾಟಕದಿಂದ ಆರಂಭವಾಗಿದೆ. ಪ್ರಧಾನಿ ನರೇಂದ್ರ ಮೋದಿಯವರ ಜನಪ್ರಿಯತೆ ದಿನದಿಂದ ದಿನಕ್ಕೆ ಕುಸಿಯುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ವಿಧಾನಪರಿಷತ್ ನಲ್ಲಿ ಮಾತನಾಡಿದ ಸಿಎಂ Read more…

ಪ್ರಧಾನಿ ಮೋದಿ ಜನಪ್ರಿಯತೆ ದಿನೇ ದಿನೆ ಕುಸಿಯುತ್ತಿದೆ, ಬಿಜೆಪಿ ಅವನತಿ ಕರ್ನಾಟಕದಿಂದ ಶುರುವಾಗಿದೆ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಪ್ರಧಾನಿ ಮೋದಿ ಜನಪ್ರಿಯತೆ ದಿನೇ ದಿನೆ ಕುಸಿಯುತ್ತಿದೆ, ಬಿಜೆಪಿ ಅವನತಿ ಕರ್ನಾಟಕದಿಂದಲೇ ಆರಂಭವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ವಾಗ್ಧಾಳಿ ನಡೆಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ’ Read more…

Karnataka TET Exam 2023 : ಶಿಕ್ಷಕರ ಅರ್ಹತಾ ಪರೀಕ್ಷೆಗೆ ಅರ್ಜಿ ಆಹ್ವಾನ, ಇಲ್ಲಿದೆ ಸಂಪೂರ್ಣ ಮಾಹಿತಿ

ಬೆಂಗಳೂರು : ಕರ್ನಾಟಕ ಶಾಲಾ ಶಿಕ್ಷಣ ಇಲಾಖೆಯು 2023ರ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (KARTET-2023)ಗೆ ಅರ್ಜಿ ಆಹ್ವಾನಿಸಿದ್ದು, ಅರ್ಹ ಅಭ್ಯರ್ಥಿಗಳು ವೆಬ್‌ಸೈಟ್ www.schooleducation.kar.nic.in ನಲ್ಲಿ ಅರ್ಜಿ ಸಲ್ಲಿಸಬಹುದು. Read more…

Gruha Jyoti Scheme : ಗಮನಿಸಿ : ಉಚಿತ ವಿದ್ಯುತ್ ಗೆ ಅರ್ಜಿ ಸಲ್ಲಿಕೆ ಅವಧಿ ಜುಲೈ 27 ರವರೆಗೆ ವಿಸ್ತರಣೆ

ಬೆಂಗಳೂರು : ರಾಜ್ಯ ಸರ್ಕಾರದ ಉಚಿತ ‘ಗೃಹಜ್ಯೋತಿ’ ಯೋಜನೆಗೆ ಸರ್ಜಿ ಸಲ್ಲಿಕೆ ಅವಧಿ ಜುಲೈ 27 ರವರೆಗೆ ವಿಸ್ತರಣೆ ಮಾಡಲಾಗಿದೆ. ಜನರು ಸೇವಾಸಿಂಧು ಪೋರ್ಟಲ್, ಬೆಂಗಳೂರು ಒನ್, ಗ್ರಾಮ್ Read more…

BIG NEWS : ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ : ಶೀಘ್ರದಲ್ಲೇ 13 ಸಾವಿರ ‘KSRTC’ ಬಸ್ ಚಾಲಕರು, ಕಂಡಕ್ಟರ್ ಗಳ ನೇಮಕ

ಬೆಂಗಳೂರು : ಶಕ್ತಿ ಯೋಜನೆಯಡಿ ಉಚಿತ ಪ್ರಯಾಣ ಸೇವೆ ಜಾರಿಗೆ ತಂದಿರುವ ಹಿನ್ನೆಲೆ ಶೀಘ್ರದಲ್ಲೇ 13 ಸಾವಿರ ಬಸ್ ಚಾಲಕರು, ಕಂಡಕ್ಟರ್ ಗಳ ನೇಮಕಕ್ಕೆ ರಾಜ್ಯ ಸರ್ಕಾರ ನಿರ್ಧಾರ Read more…

ಉದ್ಯೋಗಾಕಾಂಕ್ಷಿಗಳಿಗೆ `ಸಿಎಂ’ ಭರ್ಜರಿ ಗುಡ್ ನ್ಯೂಸ್ : ಶೀಘ್ರವೇ 13 ಸಾವಿರ `KSRTC’ ಚಾಲಕರು, ಕಂಡಕ್ಟರ್ ಗಳ ನೇಮಕ

ಬೆಂಗಳೂರು : ಶಕ್ತಿ ಯೋಜನೆ ಜಾರಿ ಬೆನ್ನಲ್ಲೇ ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ಸಿಎಂ ಸಿದ್ದರಾಮಯ್ಯ ಭರ್ಜರಿ ಸಿಹಿಸುದ್ದಿ ನೀಡಿದ್ದು, ರಾಜ್ಯ ಸರ್ಕಾರವು ಶೀಘ್ರವೇ ಹೊಸ 4,000 ಬಸ್ ಗಳನ್ನು ಖರೀದಿಸಲಾಗುತ್ತದೆ. Read more…

GOOD NEWS : ಶೀಘ್ರದಲ್ಲೇ 13 ಸಾವಿರ ‘KSRTC’ ಬಸ್ ಚಾಲಕರು, ಕಂಡಕ್ಟರ್ ಗಳ ನೇಮಕ: ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಶಕ್ತಿ ಯೋಜನೆಯಡಿ ಉಚಿತ ಪ್ರಯಾಣ ಸೇವೆ ಜಾರಿಗೆ ತಂದಿರುವ ಹಿನ್ನೆಲೆ ಶೀಘ್ರದಲ್ಲೇ 13 ಸಾವಿರ ಬಸ್ ಚಾಲಕರು, ಕಂಡಕ್ಟರ್ ಗಳ ನೇಮಕಕ್ಕೆ ರಾಜ್ಯ ಸರ್ಕಾರ ನಿರ್ಧಾರ Read more…

3 ಚಿನ್ನದ ಪದಕ ಮುಡಿಗೇರಿಸಿಕೊಂಡ ಬಿಲ್ ಕಲೆಕ್ಟರ್ ಪುತ್ರಿ

ಬಳ್ಳಾರಿ: ಗ್ರಾಮ ಪಂಚಾಯಿತಿ ಬಿಲ್ ಕಲೆಕ್ಟರ್ ಪುತ್ರಿಯೊಬ್ಬರು ಔದ್ಯೋಗಿಕ ರಸಾಯನ ಶಾಸ್ತ್ರ ಪದವಿಯಲ್ಲಿ 3 ಚಿನ್ನದ ಪದಕ ಮುಡಿಗೇರಿಸಿಕೊಂಡಿದ್ದಾರೆ. ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ 11ನೇ ಘಟಿಕೋತ್ಸವದಲ್ಲಿ ಬಳ್ಳಾರಿಯ ಎಮ್ಮಿಗನೂರು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...