alex Certify Karnataka | Kannada Dunia | Kannada News | Karnataka News | India News - Part 583
ಕನ್ನಡ ದುನಿಯಾ
    Dailyhunt JioNews

Kannada Duniya

ನಿವೃತ್ತ ಶಿಕ್ಷಕರಿಗೆ ಗಳಿಕೆ ರಜೆ ನಗದೀಕರಣ : ರಾಜ್ಯ ಸರ್ಕಾರದಿಂದ ಅನುದಾನ ಬಿಡುಗಡೆ

ಬೆಂಗಳೂರು : 2021-22 & 2022-23 ನೇ ಸಾಲಿನಲ್ಲಿ ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸಿ ನಿವೃತ್ತಿ ಹೊಂದಿರುವ ಶಿಕ್ಷಕ/ಸಿಬ್ಬಂದಿಗಳಿಗೆ ನಿವೃತ್ತಿ ನಂತರದ ಗಳಿಕೆ ರಜೆ ನಗದೀಕರಣಕ್ಕಾಗಿ ಅನುದಾನದ ಮಾಹಿತಿ Read more…

BREAKING : ಬೆಳಗಾವಿಯಲ್ಲಿ ಕೈ ಕೊಟ್ಟ ಯುವತಿಯ ಖಾಸಗಿ ವಿಡಿಯೋ ಲೀಕ್ : ಮದುವೆ ನಿಲ್ಲಿಸಿ ಅರೆಸ್ಟ್ ಆದ ಮಾಜಿ ಪ್ರೇಮಿ..!

ಬೆಳಗಾವಿ : ಯುವತಿಯ ಖಾಸಗಿ ವಿಡಿಯೋ ಹರಿಬಿಟ್ಟು ಮದುವೆ ನಿಲ್ಲಿಸಿದ ಮಾಜಿ ಪ್ರೇಮಿಯೋರ್ವ ಪೊಲೀಸರ ಅತಿಥಿಯಾಗಿದ್ದಾನೆ. ಹೌದು, ಪಾಗಲ್ ಪ್ರೇಮಿಯ ಹುಚ್ಚಾಟಕ್ಕೆ ಯುವತಿಯ ಜೀವನವೇ ಹಾಳಾಗಿದೆ. ಯುವತಿ ತನ್ನನ್ನು Read more…

BIG NEWS: ಭೂ ಕಂದಾಯ ತಿದ್ದುಪಡಿ ವಿಧೇಯಕ ಅಂಗೀಕಾರ

ಬೆಂಗಳೂರು: ಭೂ ಕಂದಾಯ ತಿದ್ದುಪಡಿ ವಿಧೇಯಕ ವಿಧಾನಸಭೆಯಲ್ಲಿ ಅಂಗೀಕಾರವಾಗಿದೆ. ಈ ಮೂಲಕ ಕೃಷಿಯೇತರ ಉದ್ದೇಶಕ್ಕೆ ಭೂಪರಿವರ್ತನೆ ಪ್ರಕ್ರಿಯೆ ಸರಳೀಕರಿಸಲಾಗಿದೆ. ಕರ್ನಾಟಕ ಭೂ ಕಂದಾಯ ಅಥವಾ ಭೂ ಪರಿವರ್ತನಾ ವಿಧೇಯಕದಲ್ಲಿ Read more…

BIG NEWS : ಫೆ. 25 ರಂದು ಬೆಂಗಳೂರಿನಲ್ಲಿ ‘ಐಕ್ಯತಾ ಸಮಾವೇಶ’ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಫೆ. 25 ರಂದು ಬೆಂಗಳೂರಿನಲ್ಲಿ ‘ಐಕ್ಯತಾ ಸಮಾವೇಶ’ ನಡೆಯಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಫೆಬ್ರವರಿ 25ರ ಭಾನುವಾರ ಮಧ್ಯಾಹ್ನ 1.30ಕ್ಕೆ ಬೆಂಗಳೂರಿನ ಅರಮನೆ ಮೈದಾನದಲ್ಲಿ Read more…

BIG NEWS: ಸರ್ಕಾರದ ಸ್ವೇಚ್ಛಾಚಾರಕ್ಕೆ ಖಜಾನೆ ಖಾಲಿಯಾಗಿದೆ; ಮಾಜಿ ಸಿಎಂ ಹೆಚ್.ಡಿ.ಕೆ ವಾಗ್ದಾಳಿ

ಬೆಂಗಳೂರು: ವಿಧಾನ ಪರಿಷತ್ ನಲ್ಲಿ ಎರಡು ದಿನಗಳ ಹಿಂದೆ ಸಿಎಂ ಸಿದ್ದರಾಮಯ್ಯ ಕೇಂದ್ರದಿಂದ ರಾಜ್ಯಕ್ಕೆ ಆಗಿರುವ ಅನ್ಯಾಯದ ಬಗ್ಗೆ ಮಾತನಾಡುತ್ತಾ ನಮ್ಮ ಹಣ ನಮಗೆ ಕೊಟ್ಟುಬಿಡಿ ಎಂದು ಕೇಳಿದ Read more…

ಪರೀಕ್ಷೆಗೆ ತೆರಳಲು ಬಸ್ ಗಳಿಲ್ಲದೇ ವಿದ್ಯಾರ್ಥಿಗಳ ಪರದಾಟ; ಬಸ್ ನಿಲ್ದಾಣದಲ್ಲಿ ಬಸ್ ತಡೆದು ವಿದ್ಯಾರ್ಥಿಗಳಿಂದ ಪ್ರತಿಭಟನೆ

ಬೇಲೂರು: ಶಕ್ತಿ ಯೋಜನೆ ಜಾರಿಯಾದಾಗಿನಿಂದ ವಿದ್ಯಾರ್ಥಿಗಳು ಶಾಲಾ-ಕಾಲೇಜುಗಳಿಗೆ ತೆರಳಲು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಶಕ್ತಿ ಯೋಜನೆ ಅಡಿಯಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಹಿನ್ನೆಲೆಯಲ್ಲಿ ಸರ್ಕಾರಿ ಬಸ್ ಗಳು ಫುಲ್ Read more…

BREAKING : ಸಂಸದೆ ಸುಮಲತಾ ಅಂಬರೀಷ್ ಗೆ ಜೀವ ಬೆದರಿಕೆ..!

ಮಂಡ್ಯ : ನನಗೆ ನಿರಂತರವಾಗಿ ಜೀವ ಬೆದರಿಕೆಗಳು ಬರುತ್ತಿದೆ ಎಂದು ಸಂಸದೆ ಸುಮಲತಾ ಅಂಬರೀಷ್ ಹೇಳಿದ್ದಾರೆ. ಮಂಡ್ಯದಲ್ಲಿ ನಡೆದ ದಿಶಾ ಸಭೆಯಲ್ಲಿ ಮಾತನಾಡಿದ ಸಂಸದೆ ಸುಮಲತಾ ಅಕ್ರಮ ಗಣಿಗಾರಿಕೆ Read more…

ರೈತರ ಗಮನಕ್ಕೆ : ತರಕಾರಿ ಬೀಜಗಳ ಕಿಟ್ ಪಡೆಯಲು ಆಹ್ವಾನ

ಶಿವಮೊಗ್ಗ : 2023-24 ನೇ ಸಾಲಿಗೆ ಶಿಕಾರಿಪುರ ತೋಟಗಾರಿಕೆ ಇಲಾಖೆ ವತಿಯಿಂದ ಸಮಗ್ರ ತೋಟಗಾರಿಕೆ ಅಭಿವೃದ್ದಿ ಯೋಜನೆಯಡಿ ತರಕಾರಿ ಬೆಳೆಯಲು ಉತ್ತೇಜನ ನೀಡಲು ತರಕಾರಿ ಬೀಜಗಳ ವಿತರಣೆ ಕಾರ್ಯಕ್ರಮದಡಿ Read more…

BIG NEWS: ಮಹಿಳೆಯರ ಸುರಕ್ಷತೆಗಾಗಿ ಬೆಂಗಳೂರಿನಲ್ಲಿ 30 ಸ್ಥಳಗಳಲ್ಲಿ ಸೇಫ್ಟಿ ಐಲ್ಯಾಂಡ್ ವ್ಯವಸ್ಥೆ; ಗೃಹ ಸಚಿವ ಪರಮೇಶ್ವರ್ ಮಾಹಿತಿ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮಹಿಳೆಯರ ಸುರಕ್ಷತೆಗಾಗಿ ಮಹತ್ವದ ಕ್ರಮಗಳನ್ನು ಕೈಗೊಳ್ಳಲು ಗೃಹ ಇಲಾಖೆ ಮುಂದಾಗಿದೆ. ಬೆಂಗಳೂರಿನ ಹಲವೆಡೆಗಳಲ್ಲಿ ಮಹಿಳೆಯರ ಸುರಕ್ಷತೆಗಾಗಿ ಸೇಫ್ಟಿ ಐಲ್ಯಾಡ್ ವ್ಯವಸ್ಥೆ ಜಾರಿಗೆ ತರಲಾಗುತ್ತಿದೆ. ಬೆಂಗಳೂರು Read more…

BREAKING : ಸಿಎಂ ಸಿದ್ದರಾಮಯ್ಯಗೆ ಅನಾರೋಗ್ಯ : ವಿಧಾನಸಭೆ ಅಧಿವೇಶನ ಒಂದು ದಿನ ವಿಸ್ತರಣೆ

ಬೆಂಗಳೂರು : ಸಿಎಂ ಸಿದ್ದರಾಮಯ್ಯಗೆ ಅನಾರೋಗ್ಯ ಹಿನ್ನೆಲೆ ವಿಧಾನಸಭೆ ಅಧಿವೇಶನ 1 ದಿನ ವಿಸ್ತರಣೆ ಮಾಡಲಾಗಿದೆ. ಬಜೆಟ್ ಅಧಿವೇಶನ ಮುಗಿದ ಬಳಿಕ ಸಿಎಂ ಸಿದ್ದರಾಮಯ್ಯ ಗಂಟಲು ನೋವಿನಿಂದ ಬಳಲುತ್ತಿದ್ದು, Read more…

BREAKING : ನಟ ದರ್ಶನ್ ಗೆ ಸಂಕಷ್ಟ : ಶ್ರೀಶಕ್ತಿ ಸಂಘದಿಂದ ಪೊಲೀಸರಿಗೆ ದೂರು..!

ಬೆಂಗಳೂರು : ನಟ ದರ್ಶನ್ ಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಶ್ರೀಶಕ್ತಿ ಮಹಿಳಾ ಸ್ವಸಹಾಯ ಸಂಘವು ನಟ ದರ್ಶನ್ ವಿರುದ್ಧ ದೂರು ದಾಖಲಿಸಿದೆ. ನಿರ್ಮಾಪಕ ಉಮಾಪತಿ ಬಗ್ಗೆ ಹೇಳಿಕೆ Read more…

ಬೆಂಗಳೂರಿಗೆ ಕೇಂದ್ರ ಆರೋಗ್ಯ ಇಲಾಖೆಯಿಂದ ಗುಡ್ ನ್ಯೂಸ್ : 2 ನೇ ಹೈಟೆಕ್ ʻನಿಮ್ಹಾನ್ಸ್ ʼ ನಿರ್ಮಾಣ

ಬೆಂಗಳೂರು : ಬೆಂಗಳೂರಿಗೆ ಕೇಂದ್ರ ಆರೋಗ್ಯ ಇಲಾಖೆ ಸಿಹಿಸುದ್ದಿ ನೀಡಿದ್ದು, ಬೆಂಗಳೂರಿನಲ್ಲಿ 2 ನೇ   ಹೈಟೆಕ್  ನಿಮ್ಹಾನ್ಸ್ ಆಸ್ಪತ್ರೆ ನಿರ್ಮಾಣಕ್ಕೆ ಗ್ರೀನ್‌ ಸಿಗ್ನಲ್‌ ನೀಡಿದೆ. ಬೆಂಗಳೂರಿನ ಕ್ಯಾಲಸನಹಳ್ಳಿಯಲ್ಲಿ 40 Read more…

BREAKING NEWS: ರಸ್ತೆ ದಾಟುತ್ತಿದ್ದ ಅಂಧ ದಂಪತಿಗೆ ಬೈಕ್ ಡಿಕ್ಕಿ; ಪತಿ-ಪತ್ನಿ ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ರಸ್ತೆ ದಾಟುತ್ತಿದ್ದ ಅಂಧ ದಂಪತಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಭೀಕರ ಅಪಘಾತದಲ್ಲಿ ಪತಿ-ಪತ್ನಿ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ನೆಲಮಂಗಲದಲ್ಲಿ ನಡೆದಿದೆ. ನೆಲಮಂಗಲ ತಾಲೂಕಿನ Read more…

SHOCKING NEWS: ಪೆಟ್ರೋಲ್ ಸುರಿದು ತಮ್ಮನನ್ನೇ ಕೊಲೆಗೈದ ಅಣ್ಣ

ಬೆಂಗಳೂರು: ಜಮೀನು ಹಾಗೂ ಕಾರು ವಿಚಾರವಾಗಿ ಸಹೋದರರ ನಡುವೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಬೆಂಗಳೂರೂ ಗ್ರಾಮಾಂತರ ಜಿಲ್ಲೆ ದೇವನಹಳ್ಳಿಯಲ್ಲಿ ನಡೆದಿದೆ. ಅಣ್ಣನೊಬ್ಬ ತಮ್ಮನನ್ನು ಪೆಟ್ರೋಲ್ ಸುರಿದು Read more…

BIG NEWS : ಭಾರತದ 7.6 ಕೋಟಿ ಮನರೇಗಾ ಕಾರ್ಮಿಕರ ‘ಜಾಬ್ ಕಾರ್ಡ್’ ಡಿಲೀಟ್ : ಡಿಸಿಎಂ ಡಿಕೆಶಿ

ನವದೆಹಲಿ : ದೇಶದ 7.6 ಕೋಟಿ ನರೇಗಾ ಕಾರ್ಮಿಕರ ಜಾಬ್ ಕಾರ್ಡ್ ಡಿಲೀಟ್ ಆಗಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಆರೋಪಿಸಿ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ವರ್ಷಕ್ಕೆ Read more…

ಗೃಹಿಣಿ ಅನುಮನಾಸ್ಪದವಾಗಿ ಸಾವು; ಪತಿಯೇ ಕೊಲೆಗೈದಿರುವ ಶಂಕೆ; ಪೋಷಕರ ಆರೋಪ

ಹಾಸನ: ಮಹಿಳೆಯೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ನಾಗಯ್ಯನಕೊಪ್ಪಲು ಗ್ರಾಮದಲ್ಲಿ ನಡೆದಿದೆ. ಪತಿಯೇ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಸುರಭಿ (24) ಮೃತ ಮಹಿಳೆ. Read more…

GOOD NEWS : 11 ಸಾವಿರ ಪೌರ ಕಾರ್ಮಿಕರ ಖಾಯಂ ನೇಮಕಾತಿಗೆ ರಾಜ್ಯ ಸರ್ಕಾರದಿಂದ ಗ್ರೀನ್ ಸಿಗ್ನಲ್

ಬೆಂಗಳೂರು : ಪೌರ ಕಾರ್ಮಿಕರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್ ಸಿಕ್ಕಿದ್ದು, 11 ಸಾವಿರ ಪೌರ ಕಾರ್ಮಿಕರ ಖಾಯಂ ನೇಮಕಾತಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಬಿಬಿಎಂಪಿಯಲ್ಲಿ Read more…

BIG UPDATE: ಅಯೋಧ್ಯೆಯಿಂದ ವಾಪಾಸ್ ಆಗುತ್ತಿದ್ದ ಯಾತ್ರಿಕರ ರೈಲಿಗೆ ಬೆಂಕಿ ಹಚ್ಚುವ ಬೆದರಿಕೆ; ಆರೋಪಿಗಳು ಪೊಲೀಸ್ ವಶಕ್ಕೆ; FIR ದಾಖಲು

ಬಳ್ಳಾರಿ: ಅಯೋಧ್ಯೆಯಿಂದ ವಾಪಾಸ್ ಆಗುತ್ತಿದ್ದ ಯಾತ್ರಿಕರ ರೈಲಿಗೆ ಬೆಂಕಿ ಹಚ್ಚುವ ಧಮ್ಕಿ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರಕರಣ ಸಂಬಂಧ ಬಳ್ಳಾರಿ ರೈಲ್ವೆ ಪೊಲೀಸ್ Read more…

BIG NEWS: ಕಾರು-ಬೈಕ್ ಭೀಕರ ಅಪಘಾತ; ಇಬ್ಬರು ಸ್ಥಳದಲ್ಲೇ ದುರ್ಮರಣ

ಮೈಸೂರು: ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆಯ ಹೊಸಹುಂಡಿ ಬಳಿ ನಡೆದಿದೆ. ಮಂಜುನಾಥ್ (50), ವೆಂಕಟೇಶ್ (48) Read more…

BREAKING : ಚಾಮರಾಜನಗರದಲ್ಲಿ ಭೀಕರ ಮರ್ಡರ್ ; ಮಾವನಿಂದಲೇ ಅಳಿಯನ ಬರ್ಬರ ಹತ್ಯೆ..!

ಚಾಮರಾಜನಗರ : ಕೊಡಲಿಯಿಂದ ಕೊಚ್ಚಿ ಮಾವನೇ ಅಳಿಯನನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಚಾಮರಾಜನಗರ ತಾಲೂಕಿನ ಜನ್ನೂರಿನಲ್ಲಿ ನಡೆದಿದೆ. ನಂಜುಡಯ್ಯ ಎಂಬಾತ ತನ್ನ ಅಳಿಯ ಉಮೇಶ್ ನನ್ನು ಕೊಡಲಿಯಿಂದ Read more…

BIG NEWS: ಅಸ್ಸಾಂ ನಿಂದ ಬೆಂಗಳೂರೂಗೆ ಬಂದು ಕಳ್ಳತನ; ಸಿಎಂ ನಿವಾಸದ ಬಳಿಯ ಮನೆಗಳೇ ಟಾರ್ಗೆಟ್; ಆರೋಪಿ ಅರೆಸ್ಟ್

ಬೆಂಗಳೂರು: ಅಸ್ಸಾಂ ನಿಂದ ಬೆಂಗಳೂರಿಗೆ ರೈಲಿನಲ್ಲಿ ಬಂದು ಕಳ್ಳತನ ಮಾಡುತ್ತಿದ್ದ ಖತರ್ನಾಕ್ ಆರೋಪಿಯನ್ನು ಬೆಂಗಳೂರಿನ ಶೇಷಾದ್ರಿಪುರಂ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪ್ರದೀಪ್ ಬಂಧಿತ ಆರೋಪಿ. ಸಿಎಂ ಸಿದ್ದರಾಮಯ್ಯ ನಿವಾಸದ Read more…

BIG NEWS: ಅಯೋಧ್ಯೆ ಯಾತ್ರಿಕರಿದ್ದ ರೈಲಿಗೆ ಬೆಂಕಿ ಹಚ್ಚುವುದಾಗಿ ಬೆದರಿಕೆ; ಟ್ರೈನ್ ನಿಲ್ಲಿಸಿ ಪ್ರತಿಭಟಿಸಿದ ಪ್ರಯಾಣಿಕರು; ಆರೋಪಿಗಳ ಬಂಧನಕ್ಕೆ ಆಗ್ರಹ

ವಿಜಯನಗರ: ಅಯೋಧ್ಯೆಗೆ ತೆರಳಿ ಭಗವಾನ್ ಶ್ರೀ ರಾಮಲಲ್ಲಾ ದರ್ಶನ ಪಡೆದು ವಾಪಾಸ್ ಆಗುತ್ತಿದ್ದ ಯಾತ್ರಿಕರ ರೈಲಿಗೆ ಕಿಡಿಗೇಡಿಗಳು ಬೆಂಕಿ ಹಚ್ಚುವುದಾಗಿ ಬೆದರಿಕೆ ಹಾಕಿದ ಘಟನೆ ನಡೆದಿದೆ. ಯಾತ್ರಿಕರಿದ್ದ ಬೋಗಿಗೆ Read more…

ಬೆಂಗಳೂರು : ಮಾಜಿ ಪ್ರಿಯಕರನ ಕಾಟಕ್ಕೆ ಬೇಸತ್ತು ನಿಶ್ಚಿತಾರ್ಥ ಆಗಿದ್ದ ಯುವತಿ ಆತ್ಮಹತ್ಯೆ!

ಬೆಂಗಳೂರು : ಪ್ರೇಮಿ ಕಾಟಕ್ಕೆ ಬೇಸತ್ತು ನಿಶ್ಚಿತಾರ್ಥ ಆಗಿದ್ದ ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರು ದಕ್ಷಿಣ ಕ್ಷೇತ್ರ ವ್ಯಾಪ್ತಿಯ ಗೊಟ್ಟಿಗೆರೆ ಗ್ರಾಮದಲ್ಲಿ ನಡೆದಿದೆ. ಪ್ರೀತಿಸಿದ ಯುವಕನ ಕಿರುಕುಳಕ್ಕೆ Read more…

ಗಮನಿಸಿ : ಫೆ.25 ರಂದು 1137 ಕಾನ್ಸ್ ಟೇಬಲ್ ಹುದ್ದೆಗಳಿಗೆ ಲಿಖಿತ ಪರೀಕ್ಷೆ ; ಅಭ್ಯರ್ಥಿಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ

ಬೆಂಗಳೂರು : 2022-23ನೇ ಸಾಲಿನ ಮಿಕ್ಕುಳಿದ ವೃಂದದ ಪೊಲೀಸ್ ಕಾನ್ಸ್ ಟೇಬಲ್ (ಸಿವಿಲ್) (ಪುರುಷ & ಮಹಿಳಾ) & (ತೃತೀಯ ಲಿಂಗ ಪುರುಷ & ಮಹಿಳಾ) ಹಾಗೂ ಸೇವಾನಿರತ Read more…

2000 ರೂ. ನೀಡುವ ಗ್ಯಾರಂಟಿ ನಿಲ್ಲಿಸೋಣವೇ…? ಯೋಜನೆ ಬೇಕೋ? ಬೇಡವೋ? ಸ್ಪಷ್ಟಪಡಿಸಿ: ಲಕ್ಷ್ಮಿ ಹೆಬ್ಬಾಳ್ಕರ್

ಬೆಂಗಳೂರು: ಗೃಹಲಕ್ಷ್ಮಿ ಮತ್ತು ಅನ್ನಭಾಗ್ಯ ಗ್ಯಾರಂಟಿ ಯೋಜನೆಗಳ ಹಣ ಮದ್ಯದ ಅಂಗಡಿಗಳ ಪಾಲಾಗುತ್ತಿದೆ ಎಂಬ ಬಿಜೆಪಿ ಸದಸ್ಯ ಸಿದ್ದು ಸವದಿ ಹೇಳಿಕೆಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ Read more…

ಉದ್ಯೋಗ ವಾರ್ತೆ : ‘ಕಂದಾಯ ಇಲಾಖೆ’ ಯಲ್ಲಿ 1000 ಗ್ರಾಮ ಆಡಳಿತಾಧಿಕಾರಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಬೆಂಗಳೂರು : ಕರ್ನಾಟಕ ಸರ್ಕಾರವು ಕಂದಾಯ ಇಲಾಖೆಯು ಗ್ರಾಮ ಆಡಳಿತಾಧಿಕಾರಿಗಳ ಒಂದು ಸಾವಿರ ಹುದ್ದೆಗೆ ಅರ್ಜಿ ಆಹ್ವಾನಿಸಿದೆ. ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇರ ನೇಮಕಾತಿಗೆ ಕರ್ನಾಟಕ ಪರೀಕ್ಷಾ Read more…

ಅದ್ಧೂರಿಯಾಗಿ ಮದುವೆಯಾದ ಮರುದಿನವೇ ಯುವತಿಗೆ ಶಾಕ್: ಖಾಸಗಿ ಫೋಟೋ ಕಳಿಸಿದ ಪ್ರಿಯಕರ, ಹೊರಹಾಕಿದ ಗಂಡನ ಮನೆಯವರು

ಬೆಳಗಾವಿ: ಪ್ರೀತಿಸಿದ ಹುಡುಗಿ ಬೇರೆಯವನ ಮದುವೆಯಾಗಿದ್ದಕ್ಕೆ ಪ್ರಿಯಕರ ದುಷ್ಕೃತ್ಯವೆಸಗಿದ್ದು, ಖಾಸಗಿ ಫೋಟೋ ಹರಿಬಿಟ್ಟಿದ್ದಾನೆ. ಮದುವೆಯಾದ ಮಾರನೇ ದಿನವೇ ಯುವತಿ ಜೀವನ ಹಾಳಾಗಿದೆ. ಇಬ್ಬರು ಜೊತೆಗಿರುವ ಖಾಸಗಿ ಫೋಟೋ ಕಳಿಸಿ Read more…

‘ದ್ವಿತೀಯ PUC’ ವಿದ್ಯಾರ್ಥಿಗಳಿಗೆ ‘BMTC’ ಯಿಂದ ಗುಡ್ ನ್ಯೂಸ್ : ಪರೀಕ್ಷೆ ದಿನ ಉಚಿತ ಬಸ್ ಪ್ರಯಾಣ

ಬೆಂಗಳೂರು : ಪರೀಕ್ಷೆ ಬರೆಯಲು ತೆರಳುವ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬಿಎಂಟಿಸಿ ಉಚಿತ ಪ್ರಯಾಣದ ಅವಕಾಶವನ್ನು ಕಲ್ಪಿಸಿದೆ. ಮಾರ್ಚ್ 1ರಿಂದ ಮಾರ್ಚ್ 22ರವರೆಗೆ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷೆ ಬರೆಯಲು Read more…

7ನೇ ವೇತನ ಆಯೋಗ ವರದಿ ಶೀಘ್ರ ಜಾರಿಗೆ ಶಾಸಕ ಎಂ.ಟಿ. ಕೃಷ್ಣಪ್ಪ ಒತ್ತಾಯ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣಿಗೆ ನೇಮಕವಾದ 7ನೇ ವೇತನ ಆಯೋಗದಿಂದ ಶಿಫಾರಸುಗಳನ್ನು ಪಡೆದು ಕೂಡಲೇ ವರದಿ ಜಾರಿಗೆ ತರಬೇಕು ಎಂದು ನೌಕರರ ಸಂಘದ ಮಾಜಿ ಅಧ್ಯಕ್ಷರಾಗಿರುವ Read more…

BIG NEWS : ‘ಪೇಪರ್ ಆಧಾರಿತ ಆಸ್ತಿ ನೋಂದಣಿ’ ರದ್ದು ; ಇನ್ಮುಂದೆ ಇ-ಆಸ್ತಿ ನೋಂದಣಿ ಕಡ್ಡಾಯ

ಬೆಂಗಳೂರು : ವಿಧಾನ ಸಭೆಯಿಂದ ಅಂಗೀಕೃತ ರೂಪದಲ್ಲಿದ್ದ ನೋಂದಣಿ (ಕರ್ನಾಟಕ) ತಿದ್ದುಪಡಿ ವಿಧೇಯಕ- 2024 ಸೇರಿದಂತೆ ಮೂರು ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರಗೊಂಡವು. ಕಂದಾಯ ಸಚಿವ ಕೃಷ್ಣಭೈರೇಗೌಡ ಅವರು, ನೋಂದಣಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...