alex Certify Karnataka | Kannada Dunia | Kannada News | Karnataka News | India News - Part 583
ಕನ್ನಡ ದುನಿಯಾ
    Dailyhunt JioNews

Kannada Duniya

ಯುವತಿಯರು ಸ್ನಾನ ಮಾಡುವ ವಿಡಿಯೋ ತೆಗೆಯುವಾಗಲೇ ಸಿಕ್ಕಿಬಿದ್ದ ಕಿಡಿಗೇಡಿ

ಬೆಂಗಳೂರು: ಯುವತಿಯರು ಸ್ನಾನ ಮಾಡುತ್ತಿದ್ದ ವಿಡಿಯೋ ತೆಗೆಯುತ್ತಿದ್ದ ಕಾಮುಕನನ್ನು ಬಂಧಿಸಲಾಗಿದೆ. ವಿಡಿಯೋ ತೆಗೆಯುವಾಗಲೇ ಸಿಕ್ಕಿಬಿದ್ದ ಆರೋಪಿಯನ್ನು ಹಿಡಿದ ಸ್ಥಳೀಯರು ಮಹದೇವಪುರ ಠಾಣೆ ಪೊಲೀಸರಿಗೆ ಒಪ್ಪಿಸಿದ್ದಾರೆ. ಚಿಕ್ಕಬಳ್ಳಾಪುರ ಮೂಲದ ಅಶೋಕ್ Read more…

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಗ್ರಾಪಂ ಮಟ್ಟದಲ್ಲಿ ಕೃಷಿ ಸಂಸ್ಕರಣೆ ಘಟಕ ಸ್ಥಾಪನೆ

ಬೆಂಗಳೂರು: ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕೃಷಿ ಸಂಸ್ಕರಣೆ ಘಟಕಗಳನ್ನು ಸ್ಥಾಪಿಸುವ ಚಿಂತನೆ ಇದೆ ಎಂದು ಕೃಷಿ ಸಚಿವ ಎನ್. ಚೆಲುವರಾಯಸ್ವಾಮಿ ಹೇಳಿದ್ದಾರೆ. ಬೆಂಗಳೂರು ಕೃಷಿ ವಿವಿ, ಗಾಂಧಿ ಕೃಷಿ Read more…

ಕರಾವಳಿ ವ್ಯಾಪ್ತಿಯಲ್ಲಿ ಧಾರಾಕಾರ ಮಳೆ; ಮೀನುಗಾರರಿಗೆ ಮಹತ್ವದ ಸೂಚನೆ

ರಾಜ್ಯದ ಕರಾವಳಿ ಹಾಗೂ ಒಳನಾಡು ವ್ಯಾಪ್ತಿಯ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಮುಂದಿನ ಎರಡು ದಿನಗಳ ಕಾಲ ಇದು ಮುಂದುವರೆಯುವ ಸಾಧ್ಯತೆ ಇದೆ. ಅಲ್ಲದೆ ಕರಾವಳಿ ವ್ಯಾಪ್ತಿಯಲ್ಲಿ ಗಂಟೆಗೆ 45 Read more…

BIG NEWS: ದಾಖಲಾತಿಗೆ ವಿದ್ಯಾರ್ಥಿಗಳ ನಿರಾಸಕ್ತಿ; 15 ಕಾಲೇಜುಗಳಲ್ಲಿ ಸಿವಿಲ್ ಇಂಜಿನಿಯರಿಂಗ್ ವಿಭಾಗವೇ ಸ್ಥಗಿತ

ಒಂದು ಕಾಲದಲ್ಲಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಸಿವಿಲ್ ವಿಭಾಗಕ್ಕೆ ಅಪಾರ ಬೇಡಿಕೆ ಇತ್ತು. ಆದರೆ ಯಾವಾಗ ಕಂಪ್ಯೂಟರ್ ಸೈನ್ಸ್ ಪ್ರವೇಶವಾಯಿತೋ ಸಿವಿಲ್ ಸೇರಿದಂತೆ ಹಲವು ವಿಭಾಗಗಳ ಬೇಡಿಕೆ ಕುಸಿದಿತ್ತು. ಸಿವಿಲ್ Read more…

ಅನೈತಿಕ ಚಟುವಟಿಕೆ ನಡೆಸುತ್ತಿದ್ದ ‘ಸ್ಪಾ’ ಮೇಲೆ ಪೊಲೀಸ್ ರೈಡ್…!

ಅನೈತಿಕ ಚಟುವಟಿಕೆ ನಡೆಸುತ್ತಿದ್ದ ‘ಸ್ಪಾ’ ಒಂದರ ಮೇಲೆ ದಾಳಿ ನಡೆಸಿರುವ ಪೊಲೀಸರು ಏಳು ಯುವತಿಯರನ್ನು ರಕ್ಷಿಸಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ತಮಗೆ ಬಂದ ಮಾಹಿತಿಯನ್ನು ಆಧರಿಸಿ ವಿನೋಬ ನಗರ Read more…

ಗ್ರಾ.ಪಂ. ಅಧ್ಯಕ್ಷ – ಉಪಾಧ್ಯಕ್ಷ ಮೀಸಲಾತಿ ಘೋಷಣೆ ಬೆನ್ನಲ್ಲೇ ಗರಿಗೆದರಿದ ಚಟುವಟಿಕೆ; ಆಕಾಂಕ್ಷಿಗಳಿಂದ ರೆಸಾರ್ಟ್ ರಾಜಕಾರಣ ಶುರು

ರಾಜ್ಯ ಸರ್ಕಾರ, ಗ್ರಾಮ ಪಂಚಾಯಿತಿಗಳ ಅಧ್ಯಕ್ಷ – ಉಪಾಧ್ಯಕ್ಷರ ಚುನಾವಣೆಗೆ ಮೀಸಲಾತಿ ಘೋಷಣೆ ಮಾಡಿದ್ದು, ಇದರ ಬೆನ್ನಲ್ಲೇ ರಾಜಕೀಯ ಚಟುವಟಿಕೆ ಗರಿಗೆದರಿದೆ. ಕೆಲ ಭಾಗಗಳಲ್ಲಿ ಅಧ್ಯಕ್ಷ – ಉಪಾಧ್ಯಕ್ಷ Read more…

‘ವರುಣದೇವ’ ನ ಕೃಪೆಗೆ ಪ್ರಾರ್ಥಿಸಿ ಇಬ್ಬರು ಹುಡುಗರ ನಡುವೆ ಮದುವೆ; ಉತ್ತಮ ಮಳೆಯಾಗಲೆಂದು ಗ್ರಾಮಸ್ಥರ ಹಾರೈಕೆ

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ವಿಳಂಬವಾಗಿದೆ. ಅಷ್ಟೇ ಅಲ್ಲ, ಜೂನ್ ತಿಂಗಳು ಕೊನೆಗೊಳ್ಳುತ್ತಾ ಬಂದರೂ ನಿರೀಕ್ಷಿಸಿದ ಪ್ರಮಾಣದಲ್ಲಿ ಮಳೆಯಾಗುತ್ತಿಲ್ಲ. ಹೀಗಾಗಿ ರೈತರು ಸೇರಿದಂತೆ ಎಲ್ಲರೂ ತಲೆ ಮೇಲೆ ಕೈ Read more…

ಹಾವೇರಿ ಲೋಕಸಭೆ ಕ್ಷೇತ್ರಕ್ಕೆ ಈಶ್ವರಪ್ಪ ಪುತ್ರ ಬಿಜೆಪಿ ಟಿಕೆಟ್ ಆಕಾಂಕ್ಷಿ

ಹಾವೇರಿ: ಹಾವೇರಿ ಲೋಕಸಭೆ ಕ್ಷೇತ್ರಕ್ಕೆ ಪುತ್ರ ಕೆ.ಈ. ಕಾಂತೇಶ್ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ತಿಳಿಸಿದ್ದಾರೆ. ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಈಶ್ವರಪ್ಪ, ಹಾವೇರಿ Read more…

ಪಾರ್ಟಿ ಬಳಿಕ ಸ್ನೇಹಿತರಿಂದಲೇ ಘೋರ ಕೃತ್ಯ

ಬೆಂಗಳೂರಿನಲ್ಲಿ ಚಾಕುವಿನಿಂದ ಇರಿದು ಯುವಕನ ಕೊಲೆ ಮಾಡಲಾಗಿದೆ. ಕಸವಿನಹಳ್ಳಿ ಮುಖ್ಯರಸ್ತೆಯ ಹರಳೂರು ಬಳಿ ಘಟನೆ ನಡೆದಿದೆ. ನೇಪಾಳ ಮೂಲದ 20 ವರ್ಷದ ಡೇವಿಡ್ ಕೊಲೆಯಾದ ಯುವಕ. ವೃತ್ತಿಯಲ್ಲಿ ಅಡುಗೆ Read more…

‘ಗೃಹಲಕ್ಷ್ಮಿ’ಯರಿಗೆ ಗುಡ್ ನ್ಯೂಸ್: ಖಾತೆಗೆ 2 ಸಾವಿರ ರೂ. ಜಮಾ

ಮೈಸೂರು: ಗೃಹಲಕ್ಷ್ಮಿ ಯೋಜನೆಯಡಿ ಆಗಸ್ಟ್ 17ರ ನಂತರ ಫಲಾನುಭವಿಗಳ ಖಾತೆಗೆ 2000 ರೂ. ಜಮಾ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ. Read more…

ಶಕ್ತಿ ಯೋಜನೆ ಭರ್ಜರಿ ಯಶಸ್ವಿ: ಒಂದೇ ದಿನ 1 ಕೋಟಿ ಜನ ಪ್ರಯಾಣ; ಸಾರಿಗೆ ಇಲಾಖೆ ಬಲವರ್ಧನೆಗೆ ಕ್ರಮ

ಬೆಂಗಳೂರು: ಸಾರಿಗೆ ನಿಗಮಗಳ ಎಂಡಿಗಳ ಜೊತೆಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಶಾಂತಿನಗರದ ಕೆಎಸ್ಆರ್ಟಿಸಿ ಕೇಂದ್ರ ಕಚೇರಿಯಲ್ಲಿ ಸಭೆ ನಡೆಸಿದ್ದಾರೆ. ಶಕ್ತಿ ಯೋಜನೆ ಜಾರಿಗೆ ಮೊದಲು 84.15 ಲಕ್ಷ ಜನ Read more…

ಮಹಿಳೆಯರೇ ಗಮನಿಸಿ: ರಶ್ ನಲ್ಲಿ ಬಸ್ ಹತ್ತುವಾಗ 1.25 ಲಕ್ಷ ರೂ. ಮೌಲ್ಯದ ಸರ ಎಗರಿಸಿದ ಕಳ್ಳಿ

ಚಿಕ್ಕಬಳ್ಳಾಪುರ: ಬಸ್ ಹತ್ತುವಾಗ ರಶ್ ನಲ್ಲಿ ಮಾಂಗಲ್ಯ ಸರ ಕದ್ದು ಕಳ್ಳಿ ಸಿಕ್ಕಿಬಿದ್ದ ಘಟನೆ ಚಿಕ್ಕಬಳ್ಳಾಪುರದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ನಡೆದಿದೆ. ನಾನು ಸರಗಳ್ಳತನ ಮಾಡಿಲ್ಲ ಎಂದು ಮಹಿಳೆ Read more…

‘ವಾಸ್ತುದೋಷ’ದ ಕಾರಣಕ್ಕೆ ಕಳೆದ ಐದು ವರ್ಷಗಳಿಂದ ಮುಚ್ಚಲಾಗಿದ್ದ ಬಾಗಿಲಿಗೆ ಮುಕ್ತಿ; ದ್ವಾರ ತೆರೆಸಿ ಕಚೇರಿ ಪ್ರವೇಶ ಮಾಡಿದ ಸಿಎಂ

ವಾಸ್ತು ದೋಷವಿದೆ ಎಂಬ ಕಾರಣಕ್ಕೆ ಕಳೆದ ಐದು ವರ್ಷಗಳಿಂದ ಮುಚ್ಚಲಾಗಿದ್ದ ವಿಧಾನಸೌಧದ ಮುಖ್ಯಮಂತ್ರಿಗಳ ಕಚೇರಿಯ ದಕ್ಷಿಣ ದ್ವಾರಕ್ಕೆ ಕೊನೆಗೂ ಮುಕ್ತಿ ಸಿಕ್ಕಿದೆ. ಈ ದ್ವಾರದ ಬಾಗಿಲು ತೆರೆಸಿದ ಮುಖ್ಯಮಂತ್ರಿ Read more…

ಸಿದ್ದರಾಮಯ್ಯರಿಗೆ ಪೂರ್ಣಾವಧಿ ಸಿಎಂ ಸ್ಥಾನದ ಬಗ್ಗೆ ಹೈಕಮಾಂಡ್ ಭರವಸೆ: ಮುನಿರತ್ನ

ಬೆಂಗಳೂರು: ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ಸೇರಲು ನನಗೆ ಭಾರಿ ಬೇಡಿಕೆ ಇತ್ತು. ಆದರೆ ನಾನು ಹೋಗಲಿಲ್ಲ ಎಂದು ಮಾಜಿ ಸಚಿವ ಮುನಿರತ್ನ ಹೇಳಿದ್ದಾರೆ. ಲೋಕಸಭೆ ಚುನಾವಣೆ ಸಿದ್ಧತೆ Read more…

BIG NEWS: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ರೇಸ್ ನಲ್ಲಿ ಹಲವು ನಾಯಕರು; ಯಾರಿಗೆ ಒಲಿಯಲಿದೆ ಪಟ್ಟ ?

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕಮಲ ಪಾಳಯದ ನಾಯಕರಲ್ಲಿ ಪೈಪೋಟಿ ಶುರುವಾಗಿದ್ದು, ಹೊಸ ಅಧ್ಯಕ್ಷರ ಆಯ್ಕೆ ಕುತೂಹಲ ಮೂಡಿಸಿದೆ. ಈಗಾಗಲೇ ರಾಜ್ಯಾಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿರುವ ಮಾಜಿ ಸಚಿವ Read more…

‘ಅನ್ಯಾಯಕಾರಿ ಬ್ರಹ್ಮ’ ಈ ಸುಂದರನ ಸನ್ಯಾಸಿ ಮಾಡಬಹುದೇ……? ಪುಟಾಣಿ ಮಗುವಿನ ಡಾನ್ಸ್ ಗೆ ಮನಸೋತ ನೆಟ್ಟಿಗರು

ಬೆಂಗಳೂರು: ‘ಅನ್ಯಾಯಕಾರಿ ಬ್ರಹ್ಮ’ ಈ ಸುಂದರನ ಸನ್ಯಾಸಿ ಮಾಡಬಹುದೇ……. ಎಂಬ ಈ ಜನಪದ ಹಾಡು ಇತ್ತೀಚಿನ ದಿನಗಳಲ್ಲಿ ಭಾರಿ ವೈರಲ್ ಆಗುತ್ತಿದ್ದು, ಈ ಹಾಡು ಯುವಕ-ಯುವತಿಯರಿಗೆ ಮಾತ್ರವಲ್ಲ ಚಿಕ್ಕ Read more…

‘CET Rank’ ಪಡೆದಿರುವ ವಿಕಲಚೇತನ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ ನೀಡಿದ ‘KEA’

ಸಿಇಟಿ ರ್ಯಾಂಕ್’ ( CET  Rank ) ಪಡೆದಿರುವ ಅಭ್ಯರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಮಹತ್ವದ ಮಾಹಿತಿಯೊಂದನ್ನು ನೀಡಿದ್ದು, ರ್ಯಾಂಕ್ ಪಡೆದ ವಿಕಲಚೇತನ ಅಭ್ಯರ್ಥಿಗಳಿಗೆ ವೈದ್ಯಕೀಯ ತಪಾಸಣೆ Read more…

BIG NEWS: ʼಅನ್ನಭಾಗ್ಯʼ ಯೋಜನೆ; 1 ವಾರ ಟೈಂ ಕೇಳಿದ ಮೂರು ಏಜೆನ್ಸಿಗಳು; ಸಚಿವ ಕೆ.ಹೆಚ್. ಮುನಿಯಪ್ಪ ಮಾಹಿತಿ

ಬೆಂಗಳೂರು: ಅನ್ನಭಾಗ್ಯ ಯೋಜನೆ ಅಕ್ಕಿ ವಿಚಾರವಾಗಿ ಕೇಂದ್ರ ಸರ್ಕಾರದ ಮೂರು ಏಜೆನ್ಸಿಗಳಿಗೆ ಸಲಹೆಗಳನ್ನು ನೀಡಿದ್ದೆವು. ಅವರು ಒಂದು ವಾರ ಸಮಯಾವಕಾಶ ಕೇಳಿದ್ದಾಗಿ ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ತಿಳಿಸಿದ್ದಾರೆ. Read more…

Power Cut : ಬೆಂಗಳೂರಿಗರಿಗೆ ಪವರ್ ಶಾಕ್ : ನಾಳೆ ಈ ಏರಿಯಾದಲ್ಲಿ ವಿದ್ಯುತ್ ವ್ಯತ್ಯಯ

ಬೆಂಗಳೂರು : ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ನಾಳೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ. (ಜೂನ್ 25) ರಂದು ನಾಳೆ ಲಗ್ಗೆರೆ ಹಳೆ ಗ್ರಾಮ, ಗೊರಗುಂಟೆಪಾಳ್ಯ, ತರೀಕೆರೆ, Read more…

Nandini V/S Milma : ಕರ್ನಾಟಕದಲ್ಲಿ ‘ಮಿಲ್ಮಾ’ ಹಾಲಿನ ಉತ್ಪನ್ನಗಳ ಮಾರಾಟಕ್ಕೆ ಕೇರಳ ನಿರ್ಧಾರ

ಕೇರಳ ಸಹಕಾರಿ ಹಾಲು ಮಾರಾಟ ಒಕ್ಕೂಟ (ಮಿಲ್ಮಾ) ನೆರೆಯ ರಾಜ್ಯಗಳಲ್ಲಿ ತನ್ನ ಮಳಿಗೆಗಳನ್ನು ಪ್ರಾರಂಭಿಸುವ ನಿರ್ಧರಿಸಿದೆಯಂತೆ. ಹೌದು  ಮಿಲ್ಮಾ ಅಧ್ಯಕ್ಷ ಕೆ.ಎಸ್.ಮಣಿ ಅವರು ಕರ್ನಾಟಕ ಮತ್ತು ತಮಿಳುನಾಡಿನಲ್ಲಿ ಮಳಿಗೆಗಳನ್ನು Read more…

‘ಗ್ಯಾರಂಟಿ ಯೋಜನೆ’ಗಳಿಗೆ ಅರ್ಜಿ ಹಾಕಲು ಹಣ ವಸೂಲಿ ಮಾಡಿದ್ರೆ ಸೂಕ್ತ ಕ್ರಮ : ಡಿಸಿಎಂ ಡಿಕೆಶಿ ಎಚ್ಚರಿಕೆ

ಬೆಂಗಳೂರು : ಗ್ಯಾರಂಟಿ ಯೋಜನೆಗಳಿಗೆ ಅರ್ಜಿ ಹಾಕಲು ಹಣ ವಸೂಲಿ ಮಾಡಿದ್ರೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಡಿಸಿಎಂ Read more…

SC, ST ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಇನ್ಮುಂದೆ ಊಟಕ್ಕೆ ಸಿಗಲಿದೆ ‘ಸೋನಾ ಮಸೂರಿ’ ಅಕ್ಕಿ

ಬೆಂಗಳೂರು: ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಇನ್ಮುಂದೆ ಊಟಕ್ಕೆ ಸಿಗಲಿದೆ ಸೋನಾ ಮಸೂರಿ ಅಕ್ಕಿ SC, ST ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್ ಸಿಕ್ಕಿದ್ದು, ಸೋನಾ ಮಸೂರಿ Read more…

BIG NEWS: 9 ವರ್ಷಗಳಾದರೂ ಕೊಟ್ಟ ಭರವಸೆ ಈಡೇರಿಸಲಾಗದವರು ಈಗ ಸರ್ಕಾರದ ವಿರುದ್ಧ ಧರಣಿ ಕೂರುವುದಾಗಿ ಹೇಳಿದ್ದಾರೆ; ಮಾಜಿ ಸಿಎಂ ಗೆ ಟಾಂಗ್ ನೀಡಿದ ಸಿದ್ದರಾಮಯ್ಯ

ಬೆಂಗಳೂರು: ಅಧಿವೇಶನ ಆರಂಭವಾಗುವ ಮೊದಲು 5 ಗ್ಯಾರಂಟಿ ಈಡೇರಿಸದಿದ್ದರೆ ಸರ್ಕಾರದ ವಿರುದ್ಧ ಧರಣಿ ಮಾಡುವುದಾಗಿ ಹೇಳಿರುವ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ಟಾಂಗ್ ನೀಡಿದ್ದಾರೆ. Read more…

ಜವರಾಯನ ಅಟ್ಟಹಾಸ : ರಸ್ತೆ ಅಪಘಾತದಲ್ಲಿ ಶಾಲಾ ಬಾಲಕಿ ದುರ್ಮರಣ

ಅನೇಕಲ್ : ಬೈಕ್ ಗೆ ಲಾರಿ ಡಿಕ್ಕಿಯಾಗಿ ಶಾಲಾ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಅನೇಕಲ್ ತಾಲೂಕಿನ ಹಳೇ ಚಂದಾಪುರದಲ್ಲಿ ನಡೆದಿದೆ. ಮೃತ ಬಾಲಕಿಯನ್ನು ಲಕ್ಷ್ಮೀ ಪ್ರಿಯಾ ಜಾಮಿ Read more…

Bangaluru : ಬೆಂಗಳೂರಿನಲ್ಲಿ ಯುವತಿ ಮೇಲೆ ‘ಲೈಂಗಿಕ ದೌರ್ಜನ್ಯ’ : ‘ಲವ್ ಜಿಹಾದ್’ ರೂಪ ಪಡೆದ ಪ್ರಕರಣ

ಬೆಂಗಳೂರಿನಲ್ಲಿ ಮುಸ್ಲಿಂ ವ್ಯಕ್ತಿಯೊಬ್ಬ ನಮಗೆ ಲೈಂಗಿಕವಾಗಿ ಕಿರುಕುಳ ನೀಡಿದ್ದಾರೆ ಎಂದು ಮಹಿಳೆ ಆರೋಪಿಸಿದ್ದು, ಪ್ರಕರಣ ಲವ್ ಜಿಹಾದ್ ರೂಪ ಪಡೆದಿದೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿದ್ದು, ಕರ್ನಾಟಕದಲ್ಲಿ Read more…

BIG NEWS: ನಾನು ಯಾವುದೇ ರೇಸ್ ನಲ್ಲಿ ಇಲ್ಲ ಎಂದ ಸಿ.ಟಿ. ರವಿ

ಚಿಕ್ಕಮಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜ್ಯ ನಾಯಕರಲ್ಲಿ ತೀವ್ರ ಪೈಪೋಟಿ ಆರಂಭವಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಲು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ನಿರಾಕರಿಸಿದ್ದಾರೆ. ಬಿಜೆಪಿ Read more…

ಆಗಸ್ಟ್ 11 ರಿಂದ ಶಿವಮೊಗ್ಗ ವಿಮಾನ ನಿಲ್ದಾಣದಿಂದ ವಿಮಾನ ಹಾರಾಟ ಆರಂಭ

ಶಿವಮೊಗ್ಗ : ಶಿವಮೊಗ್ಗ ವಿಮಾನ ನಿಲ್ದಾಣದಿಂದ ಆಗಸ್ಟ್ 11 ರಿಂದ ವಿಮಾನ ಹಾರಾಟ ಆರಂಭವಾಗಲಿದೆ. ಮೊದಲ ವಿಮಾನವು ಶಿವಮೊಗ್ಗ ಮತ್ತು ಬೆಂಗಳೂರು ನಡುವೆ ಸಂಚರಿಸಲಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ Read more…

BIG NEWS: ಪತ್ನಿ ಅನಾರೋಗ್ಯ ಹಿನ್ನೆಲೆ; ಮಣಿಪಾಲ್ ಆಸ್ಪತ್ರೆಗೆ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಪತ್ನಿ ಅನಾರೋಗ್ಯದಿಂದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿರುವ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಕೆಲ ದಿನಗಳಿಂದ ಅನಾರೋಗ್ಯದಿಂದ Read more…

BBMP Election : ಡಿಸೆಂಬರ್ ನಲ್ಲಿ ‘ಬಿಬಿಎಂಪಿ’ ಚುನಾವಣೆ ನಡೆಸಲು ಚಿಂತನೆ : ಸಚಿವ ರಾಮಲಿಂಗಾ ರೆಡ್ಡಿ

ಬೆಂಗಳೂರು : ಡಿಸೆಂಬರ್ ನಲ್ಲಿ ಬಿಬಿಎಂಪಿ ಚುನಾವಣೆ ನಡೆಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎನ್ನಲಾಗಿದ್ದು, ಈ ಬಗ್ಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಸುಳಿವು ನೀಡಿದ್ದಾರೆ. ಈ Read more…

ರಾಜ್ಯಕ್ಕೆ ತೆಲಂಗಾಣದಿಂದ ಭತ್ತ, ಛತ್ತೀಸಗಢದಿಂದ ಅಕ್ಕಿ ಕೊಡುವುದಾಗಿ ಹೇಳಿದ್ದಾರೆ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ರಾಜ್ಯಕ್ಕೆ ತೆಲಂಗಾಣದಿಂದ ಭತ್ತ, ಛತ್ತೀಸಗಢದಿಂದ ಅಕ್ಕಿ ಕೊಡುವುದಾಗಿ ಹೇಳಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ರಾಜ್ಯದ ಜನರಿಗೆ 10 ಕೆಜಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...