alex Certify Karnataka | Kannada Dunia | Kannada News | Karnataka News | India News - Part 584
ಕನ್ನಡ ದುನಿಯಾ
    Dailyhunt JioNews

Kannada Duniya

ಅದ್ಧೂರಿಯಾಗಿ ಮದುವೆಯಾದ ಮರುದಿನವೇ ಯುವತಿಗೆ ಶಾಕ್: ಖಾಸಗಿ ಫೋಟೋ ಕಳಿಸಿದ ಪ್ರಿಯಕರ, ಹೊರಹಾಕಿದ ಗಂಡನ ಮನೆಯವರು

ಬೆಳಗಾವಿ: ಪ್ರೀತಿಸಿದ ಹುಡುಗಿ ಬೇರೆಯವನ ಮದುವೆಯಾಗಿದ್ದಕ್ಕೆ ಪ್ರಿಯಕರ ದುಷ್ಕೃತ್ಯವೆಸಗಿದ್ದು, ಖಾಸಗಿ ಫೋಟೋ ಹರಿಬಿಟ್ಟಿದ್ದಾನೆ. ಮದುವೆಯಾದ ಮಾರನೇ ದಿನವೇ ಯುವತಿ ಜೀವನ ಹಾಳಾಗಿದೆ. ಇಬ್ಬರು ಜೊತೆಗಿರುವ ಖಾಸಗಿ ಫೋಟೋ ಕಳಿಸಿ Read more…

‘ದ್ವಿತೀಯ PUC’ ವಿದ್ಯಾರ್ಥಿಗಳಿಗೆ ‘BMTC’ ಯಿಂದ ಗುಡ್ ನ್ಯೂಸ್ : ಪರೀಕ್ಷೆ ದಿನ ಉಚಿತ ಬಸ್ ಪ್ರಯಾಣ

ಬೆಂಗಳೂರು : ಪರೀಕ್ಷೆ ಬರೆಯಲು ತೆರಳುವ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬಿಎಂಟಿಸಿ ಉಚಿತ ಪ್ರಯಾಣದ ಅವಕಾಶವನ್ನು ಕಲ್ಪಿಸಿದೆ. ಮಾರ್ಚ್ 1ರಿಂದ ಮಾರ್ಚ್ 22ರವರೆಗೆ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷೆ ಬರೆಯಲು Read more…

7ನೇ ವೇತನ ಆಯೋಗ ವರದಿ ಶೀಘ್ರ ಜಾರಿಗೆ ಶಾಸಕ ಎಂ.ಟಿ. ಕೃಷ್ಣಪ್ಪ ಒತ್ತಾಯ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣಿಗೆ ನೇಮಕವಾದ 7ನೇ ವೇತನ ಆಯೋಗದಿಂದ ಶಿಫಾರಸುಗಳನ್ನು ಪಡೆದು ಕೂಡಲೇ ವರದಿ ಜಾರಿಗೆ ತರಬೇಕು ಎಂದು ನೌಕರರ ಸಂಘದ ಮಾಜಿ ಅಧ್ಯಕ್ಷರಾಗಿರುವ Read more…

BIG NEWS : ‘ಪೇಪರ್ ಆಧಾರಿತ ಆಸ್ತಿ ನೋಂದಣಿ’ ರದ್ದು ; ಇನ್ಮುಂದೆ ಇ-ಆಸ್ತಿ ನೋಂದಣಿ ಕಡ್ಡಾಯ

ಬೆಂಗಳೂರು : ವಿಧಾನ ಸಭೆಯಿಂದ ಅಂಗೀಕೃತ ರೂಪದಲ್ಲಿದ್ದ ನೋಂದಣಿ (ಕರ್ನಾಟಕ) ತಿದ್ದುಪಡಿ ವಿಧೇಯಕ- 2024 ಸೇರಿದಂತೆ ಮೂರು ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರಗೊಂಡವು. ಕಂದಾಯ ಸಚಿವ ಕೃಷ್ಣಭೈರೇಗೌಡ ಅವರು, ನೋಂದಣಿ Read more…

ರಾಜ್ಯಾದ್ಯಂತ ಅನಧಿಕೃತ ಬಡಾವಣೆಗಳಿಗೆ ಬ್ರೇಕ್

ಬೆಂಗಳೂರು: ರಾಜ್ಯಾದ್ಯಂತ ಅನಧಿಕೃತ ಬಡಾವಣೆಗಳಿಗೆ ಕಡಿವಾಣ ಹಾಕುವುದಾಗಿ ಕಂದಾಯ ಸಚಿವ ಕೃಷ್ಣಭೈರೇಗೌಡ ತಿಳಿಸಿದ್ದಾರೆ. ರಾಜ್ಯದಾದ್ಯಂತ ವಿಶೇಷವಾಗಿ ಬೆಂಗಳೂರು ಸುತ್ತಮುತ್ತ ವ್ಯಾಪಕವಾಗಿ ಅನಧಿಕೃತ ಬಡಾವಣೆಗಳ ನಿವೇಶನಗಳು, ಮನೆಗಳು, ನೋಂದಣಿ ಆಗುತ್ತಿವೆ. Read more…

4078 ಕೋಟಿ ರೂ. ಮೊತ್ತದ ಪೂರಕ ಅಂದಾಜು ಮಂಡನೆ

ಬೆಂಗಳೂರು: ಪ್ರಸಕ್ತ ಆರ್ಥಿಕ ವರ್ಷದ ಎರಡನೇ ಮತ್ತು ಅಂತಿಮ ಕಂತಿನ 4078.85 ಕೋಟಿ ರೂ. ಮೊತ್ತದ ಪೂರಕ ಅಂದಾಜುಗಳನ್ನು ವಿಧಾನ ಮಂಡಲದಲ್ಲಿ ಸರ್ಕಾರ ಗುರುವಾರ ಮಂಡಿಸಿದೆ. 530 ಕೋಟಿ Read more…

ಮನೆಗಳ್ಳರಿಗೆ ಸಾಥ್ ನೀಡುತ್ತಿದ್ದ ಪೊಲೀಸ್ ಸೇರಿ 8 ಮಂದಿ ಅರೆಸ್ಟ್

ಮಂಡ್ಯ: ಮನೆಗಳ್ಳರಿಗೆ ಸಹಾಯ ಮಾಡುತ್ತಿದ್ದ ಹಿನ್ನೆಲೆಯಲ್ಲಿ ಪೊಲೀಸ್ ಕಾನ್ ಸ್ಟೆಬಲ್ ಸೇರಿ 8 ಆರೋಪಿಗಳನ್ನು ಮಂಡ್ಯ ಜಿಲ್ಲೆಯ ಮದ್ದೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಮದ್ದೂರು ತಾಲೂಕಿನ ಕೊಪ್ಪ ಠಾಣೆಯ Read more…

ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ನಿಂದ ಅಚ್ಚರಿ ಅಭ್ಯರ್ಥಿಗಳು: ಹೆಸರು ಘೋಷಣೆ ಶೀಘ್ರ

ಬೆಳಗಾವಿ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿರುವ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರನ್ನು ವಾರದೊಳಗೆ ಘೋಷಣೆ ಮಾಡಲಾಗುವುದು ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭೆ Read more…

ಊರ ಮಧ್ಯಭಾಗದಲ್ಲಿರುವ ಎಂಎಸ್ಐಎಲ್ ಮಳಿಗೆಗಳ ತೆರವಿಗೆ ಶಿಫಾರಸು

ಬೆಂಗಳೂರು: ಊರಿನ ಮಧ್ಯಭಾಗದಲ್ಲಿರುವ ಎಂಎಸ್ಐಎಲ್ ಮದ್ಯ ಮಳಿಗೆಗಳಿಂದ ಜನರಿಗೆ ತೊಂದರೆಯಾಗುತ್ತಿದ್ದು, ಅವುಗಳನ್ನು ಸ್ಥಳಾಂತರ ಮಾಡುವಂತೆ ವಿಧಾನ ಮಂಡಲ ಅನುಸೂಚಿತ ಜಾತಿ ಮತ್ತು ಪಂಗಡಗಳ ಕಲ್ಯಾಣ ಸಮಿತಿ ಶಿಫಾರಸು ಮಾಡಿದೆ. Read more…

ರಾಜ್ಯ ಸರ್ಕಾರಿ ಶಾಲೆಗಳಿಗೆ ಶಾಕ್ : ವಿದ್ಯುತ್, ನೀರಿನ ಬಿಲ್ ಪಾವತಿಸಿಸುವಂತೆ ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ 2023-24ರ ಮಾರ್ಚ್‌ ವರೆಗೆ ಬಾಕಿ ಉಳಿಯುವ ವಿದ್ಯುತ್‌ ಮತ್ತು ನೀರಿನ ಬಿಲ್‌ಗಳ ಮೊತ್ತವನ್ನು ಭರಿಸುವಂತೆ Read more…

ಕೇಂದ್ರದ ವಿರುದ್ಧ ಸಂಘರ್ಷ ಮುಂದುವರಿಕೆ: ಅನುದಾನ ತಾರತಮ್ಯ ವಿರೋಧಿಸಿ ನಿರ್ಣಯ ಅಂಗೀಕಾರ

ಬೆಂಗಳೂರು: ಕೇಂದ್ರ ಸರ್ಕಾರದ ಅನುದಾನ ತಾರತಮ್ಯದ ವಿರುದ್ಧ ರಾಜ್ಯ ವಿಧಾನಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ವಿಧಾನಸಭೆಯಲ್ಲಿ ಪ್ರತಿಪಕ್ಷ ಬಿಜೆಪಿ, ಜೆಡಿಎಸ್ ತೀವ್ರ ವಿರೋಧದ ನಡುವೆಯೇ ರಾಜ್ಯ ಸರ್ಕಾರ ನಿರ್ಣಯ ಕೈಗೊಂಡು Read more…

ಹಿಂದೂ ದೇವಸ್ಥಾನಗಳ ಮೇಲೆ ತೆರಿಗೆ : ಬಿಜೆಪಿ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು :  ಹಿಂದೂಯೇತರ ಸಮುದಾಯಗಳಿಗೆ ಹಿಂದೂ ದೇವಸ್ಥಾನಗಳ ಹಣವನ್ನು ಬಳಸಲಾಗುತ್ತದೆ ಮತ್ತು ಹಿಂದೂ ದೇವಸ್ಥಾನಗಳ ಮೇಲೆ ಅನ್ಯಾಯಯುತ ತೆರಿಗೆ ಹಾಕಲಾಗುತ್ತಿದೆ ಎನ್ನುವ ಬಿಜೆಪಿ ನಾಯಕರ ಆರೋಪ ಸಂಪೂರ್ಣ ಕಪೋಲಕಲ್ಪಿತವಾಗಿದ್ದು Read more…

ರೈತರಿಂದ ಕಾಡಂಚಿನ ಜಮೀನು ಖರೀದಿ: ಪ್ರಾಣಿ ಸಂಘರ್ಷ ತಪ್ಪಿಸಲು ರೈತರೇ ಜಮೀನು ಕೊಟ್ಟರೆ ಉತ್ತಮ ಪರಿಹಾರ

ಬೆಂಗಳೂರು: ಮಾನವ ವನ್ಯಜೀವಿ ಸಂಘರ್ಷ ಹಿನ್ನೆಲೆ ಕೃಷಿ ಮಾಡಲು ಸಾಧ್ಯವಾಗದ ಮತ್ತು ವನ್ಯಜೀವಿ ಕಾರಿಡಾರ್ ನಲ್ಲಿರುವ ಖಾಸಗಿ ಜಮೀನುಗಳನ್ನು ರೈತರು ಸ್ವ ಇಚ್ಛೆಯಿಂದ ಸರ್ಕಾರಕ್ಕೆ ಬಿಟ್ಟು ಕೊಡಲು ಮುಂದಾದಲ್ಲಿ Read more…

BIG NEWS : ರೈತರ ಬೇಡಿಕೆ ಪರ ರಾಜ್ಯ ಸರ್ಕಾರದಿಂದ ʻಗೊತ್ತುವಳಿ ನಿರ್ಣಯʼ ಮಂಡನೆ : ಕನಿಷ್ಟ ಬೆಂಬಲ ಬೆಲೆಗೆ ಶಾಸನ

  ಬೆಂಗಳೂರು : ರೈತರ ಎಲ್ಲಾ ಬೆಳೆಗಳಿಗೂ ಕನಿಷ್ಟ ಬೆಂಬಲ ಬೆಲೆ ನಿಗದಿಪಡಿಸಲು ಶಾಸನ ರೂಪಿಸುವಂತೆ ಹಾಗೂ ರೈತರೊಂದಿಗೆ ಸಂಘರ್ಷದ ಹಾದಿ ತುಳಿಯದೇ ನ್ಯಾಯಯುತವಾದ  ಅವರ ಬೇಡಿಕೆ ಈಡೇರಿಸುವಂತೆ Read more…

ಸ್ಟ್ಯಾಂಪ್ ವೆಂಡರ್ ಗಳು ನಿಗದಿತ ಶುಲ್ಕಕ್ಕಿಂತ ಹೆಚ್ಚು ಹಣ ಪಡೆದರೆ, ಅಧಿಕಾರಿಗಳ ಹೆಸರಲ್ಲಿ ಹಣ ವಸೂಲಿ ಮಾಡಿದರೆ ಪರವಾನಿಗೆ ರದ್ದು

ಬೆಂಗಳೂರು: ಉಪನೋಂದಣಾಧಿಕಾರಿ ಅಧಿಕಾರಿ ಕಚೇರಿ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುವ ಸ್ಟ್ಯಾಂಪ್ ವೆಂಡರ್ ಗಳು ನಿಗದಿತ ಶುಲ್ಕಕ್ಕಿಂತ ಹೆಚ್ಚು ಹಣ ಪಡೆದಲ್ಲಿ ಮತ್ತು ಅಧಿಕಾರಿಗಳ ಹೆಸರಲ್ಲಿ ಹಣ ವಸೂಲಿ ಮಾಡಿದಲ್ಲಿ ಕಾನೂನು Read more…

BREAKING: ತಡರಾತ್ರಿ ಬೆಂಗಳೂರಲ್ಲಿ ಮತ್ತೊಂದು ಅಗ್ನಿ ಅವಘಡ: 50 ಆಟೋಗಳಿಗೆ ಹಾನಿ

ಬೆಂಗಳೂರು: ರಾಜಧಾನಿ ಬೆಂಗಳೂರಿನ ಪ್ಲಾಸ್ಟಿಕ್ ಗೋದಾಮು ಮತ್ತು ಪಕ್ಕದ ಶೆಡ್ ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಗೋದಾಮ ಪಕ್ಕದ ಜಾಗದಲ್ಲಿ ನಿಲ್ಲಿಸಿದ್ದ ಆಟೋಗಳು ಬೆಂಕಿಗಾಹುತಿಯಾಗಿವೆ. ನಾಯಂಡಹಳ್ಳಿ ಸಮೀಪ ಗಂಗೊಂಡನಹಳ್ಳಿ Read more…

ಉದ್ಯೋಗಾಕಾಂಕ್ಷಿಗಳೇ ʻಬೃಹತ್ ಉದ್ಯೋಗ ಮೇಳʼದಲ್ಲಿ ನೋಂದಣಿಯಾಗುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

ಬೆಂಗಳೂರು : ಯುವ ಜನತೆಗಾಗಿ, ಪದವಿ, ಇಂಜನಿಯರಿಂಗ್, ಡಿಪ್ಲೊಮಾ, ಐಟಿಐ ಹಾಗೂ ವಿವಿಧ ವೃತ್ತಿಪರ ಕೋರ್ಸ್‌ಗಳನ್ನು ಪೂರ್ಣಗೊಳಿಸಿರುವವರಿಗೆ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಕೌಶಲ್ಯಾಭಿವೃದ್ದಿ ಹಾಗೂ ಜೀವನೋಪಾಯ ಇಲಾಖೆ ಸಹಭಾಗಿತ್ವದಲ್ಲಿ Read more…

ಕಾಂಗ್ರೆಸ್ ಗೆ ಮರಳಿದ ಮುದ್ದಹನುಮೇಗೌಡ ತುಮಕೂರಿನಿಂದ ಕಣಕ್ಕೆ ಸಾಧ್ಯತೆ

ಬೆಂಗಳೂರು: ಮಾಜಿ ಸಂಸದ ಮುದ್ದಹನುಮೇಗೌಡ ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, Read more…

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಪರೀಕ್ಷೆಯಂದು ʻKSRTCʼ ಉಚಿತ ಪ್ರಯಾಣ

ಬೆಂಗಳೂರು : ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಕೆಎಸ್‌ ಆರ್‌ ಟಿಸಿ ಸಿಹಿಸುದ್ದಿ ನೀಡಿದ್ದು, ಪರೀಕ್ಷೆ ನಡೆಯುವ ದಿನಾಂಕಗಳಂದು ವಾಸ ಸ್ಥಳದಿಂದ ಪರೀಕ್ಷಾ ಕೇಂದ್ರಕ್ಕೆ ಕೆಎಸ್‌ ಆರ್‌ Read more…

BIG NEWS : ರಾಜ್ಯ ಸರ್ಕಾರದಿಂದ ʻವಿಧವಾ ಮರು ವಿವಾಹʼಕ್ಕೆ 3 ಲಕ್ಷ ರೂ. ಪ್ರೋತ್ಸಾಹಧನ : ಇಲ್ಲಿದೆ ಮಾಹಿತಿ

ಬೆಂಗಳೂರು :ಪರಿಶಿಷ್ಟ ಜಾತಿಯ ವಿಧವೆಯರಿಗೆ ನವ ಬದುಕನ್ನು ರೂಪಿಸಿಕೊಳ್ಳಲು ಸಹಾಯಕವಾಗುವಂತೆ ಅವರು ಮರು ವಿವಾಹವಾದಲ್ಲಿ ಅಂತಹ ದಂಪತಿಗಳಿಗೆ ʼವಿಧವಾ ಮರು ವಿವಾಹ ಪ್ರೋತ್ಸಾಹಧನʼ ಯೋಜನೆಯಡಿ ರೂ.3.00 ಲಕ್ಷಗಳ ಪ್ರೋತ್ಸಾಹಧನ Read more…

ರಾಜ್ಯಸಭೆ ಚುನಾವಣೆಯಲ್ಲಿ ಶಾಸಕರ ‘ಕುದುರೆ ವ್ಯಾಪಾರ’: ಕುಪೇಂದ್ರ ರೆಡ್ಡಿ ವಿರುದ್ಧ ಎಫ್ಐಆರ್

ಬೆಂಗಳೂರು: ರಾಜ್ಯಸಭೆ ಚುನಾವಣೆಯಲ್ಲಿ ಶಾಸಕರ ಕುದುರೆ ವ್ಯಾಪಾರ ನಡೆಸಿದ ಆರೋಪದ ಮೇಲೆ ಬಿಜೆಪಿ, ಜೆಡಿಎಸ್ ಮೈತ್ರಿ ಅಭ್ಯರ್ಥಿ ಕುಪೇಂದ್ರ ರೆಡ್ಡಿ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಕಾಂಗ್ರೆಸ್ ಪಕ್ಷದ ಶಾಸಕರನ್ನು Read more…

BIG NEWS : ಕರ್ನಾಟಕ ಹೈವೇ 2028 ಕ್ಕೆ ಅಮೆರಿಕಕ್ಕೆ ಸಮ : ಕೇಂದ್ರ ಸಚಿವ ನಿತಿನ್ ಗಡ್ಕರಿ

ಶಿವಮೊಗ್ಗ : ಶಿವಮೊಗ್ಗದಲ್ಲಿ ಹೊಸ ರಸ್ತೆಗಳಿಂದಾಗಿ ವ್ಯಾಪಾರ, ಕೈಗಾರಿಕೆ, ಶಿಕ್ಷಣ ಸೇರಿದಂತೆ ಸಮಗ್ರ ಕಲ್ಯಾಣ ಆಗಲಿದೆ ಎಂದು ಕೇಂದ್ರ ರಸ್ತೆ ಹಾಗೂ ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿ ಹೇಳಿದರು. Read more…

ರಾಜ್ಯದಲ್ಲಿ ವಾಡಿಕೆಗಿಂತ 3 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ಹೆಚ್ಚಳ : ಬಿಸಿಲಿನ ಬೇಗೆಗೆ ಜನರು ತತ್ತರ

ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ತಾಪಮಾನ ಹೆಚ್ಚಳವಾಗುತ್ತಿದ್ದು, 3 ಡಿಗ್ರಿ ಸೆಲ್ಸಿಯಸ್‌ಗಿಂತ ಗರಿಷ್ಠ ಉಷ್ಣಾಂಶ ಏರಿಕೆಯಾಗಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ವಾಡಿಕೆ ಪ್ರಮಾಣಕ್ಕಿಂತ 2 ರಿಂದ 3 Read more…

BIG NEWS: ಲೋಕಸಭೆ ಚುನಾವಣೆ ಬಳಿಕ 5 ಗ್ಯಾರಂಟಿ ಯೋಜನೆ ಸ್ಥಗಿತ: ವಿಧಾನಸಭೆಯಲ್ಲಿ ವಿಪಕ್ಷ ಉಪನಾಯಕ ಅರವಿಂದ್ ಬೆಲ್ಲದ್ ಸ್ಪೋಟಕ ಹೇಳಿಕೆ

ಬೆಂಗಳೂರು: ಲೋಕಸಭೆ ಚುನಾವಣೆ ನಂತರ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ 5 ಗ್ಯಾರಂಟಿ ಯೋಜನೆಗಳನ್ನು ಸ್ಥಗಿತಗೊಳಿಸಲಾಗುವುದು ಎಂದು ವಿಧಾನಸಭೆ ವಿಪಕ್ಷ ಉಪನಾಯಕ ಅರವಿಂದ್ ಬೆಲ್ಲದ್ ಹೇಳಿದ್ದಾರೆ. ವಿಧಾನಸಭೆಯಲ್ಲಿ ಬಜೆಟ್ Read more…

ಕೃಷಿ ಇಲಾಖೆ ವತಿಯಿಂದ ಗುಡ್ ನ್ಯೂಸ್: ರೈತರು, ಕೃಷಿ ಕಾರ್ಮಿಕರ ಮಕ್ಕಳಿಗೆ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ

ಕೃಷಿ ಇಲಾಖೆ ವತಿಯಿಂದ ಮುಖ್ಯಮಂತ್ರಿ ರೈತ ವಿದ್ಯಾನಿಧಿ ಕಾರ್ಯಕ್ರಮ ಹಾಗೂ ಭೂರಹಿತ ಕೃಷಿ ಕಾರ್ಮಿಕರ ವಿದ್ಯಾನಿಧಿ ಕಾರ್ಯಕ್ರಮದಡಿ ವಿದ್ಯಾರ್ಥಿ ವೇತನ ಪಡೆಯಲು ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಥಿ Read more…

ಪೂರಕ ಇಂಧನವಾಗಿ ಪೆಟ್ರೋಲ್, ಡೀಸೆಲ್ ಗಿಂತ ಕಡಿಮೆ ದರದ ಎಥೆನಾಲ್ ಬಳಕೆಗೆ ಗಡ್ಕರಿ ಸಲಹೆ

ಶಿವಮೊಗ್ಗ: ಮುಂಬರುವ ದಿನಗಳಲ್ಲಿ ಜಗತ್ತಿಗೆ ಎಥೆನಾಲ್ ರಫ್ತು ಮಾಡುವ ಗುರಿ ಹೊಂದಲಾಗಿದೆ. ಭವಿಷ್ಯದಲ್ಲಿ ಎಥೆನಾಲ್ ಹಾಗೂ ಮಿಥೆನಾಲ್ ಆಧಾರಿತ ವಾಹನಗಳನ್ನು ರಸ್ತೆಗಿಳಿಸುವ ಮೂಲಕ ಪರಿಸರ ರಕ್ಷಣೆ ಜತೆಗೆ ರೈತರ Read more…

ರಾಜ್ಯದಲ್ಲಿ ತಾಯಿ, ಮಕ್ಕಳ ಆರೈಕೆಗೆ ಇನ್ಫೋಸಿಸ್ ಸಹಕಾರದೊಂದಿಗೆ ನೂತನ ಯೋಜನೆ

ಬೆಂಗಳೂರು: ಆರೋಗ್ಯ ತಂತ್ರಜ್ಞಾನಕ್ಕೆ ಇನ್ಫೋಸಿಸ್ ನೆರವು ನೀಡಲಿದೆ. ತಾಯಿ, ಮಕ್ಕಳ ಆರೋಗ್ಯ ರಕ್ಷಣೆಗೆ ಎರಡು ನೂತನ ತಂತ್ರಜ್ಞಾನ ಅನುಷ್ಠಾನಗೊಳಿಸಲಾಗುವುದು. ಇನ್ಫೋಸಿಸ್ ಫೌಂಡೇಶನ್ ಸಹಕಾರದೊಂದಿಗೆ ನೂತನ ಯೋಜನೆಯ ಒಪ್ಪಂದಕ್ಕೆ ಆರೋಗ್ಯ Read more…

ಗಮನಿಸಿ : ರಾಜ್ಯ ಮಟ್ಟದ ಬೃಹತ್ ‘ಉದ್ಯೋಗ ಮೇಳ’ದ ಕುರಿತು ಸಚಿವ ಪ್ರಿಯಾಂಕ್ ಖರ್ಗೆ ಮಹತ್ವದ ಮಾಹಿತಿ

ಬೆಂಗಳೂರು : ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಸಹಭಾಗಿತ್ವದಲ್ಲಿ ಇದೇ ಫೆಬ್ರವರಿ 26 ಮತ್ತು 27ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಕರ್ನಾಟಕ ಸರ್ಕಾರವು ರಾಜ್ಯ ಮಟ್ಟದ ಬೃಹತ್ Read more…

ಗಮನಿಸಿ : ರೈತ ವಿದ್ಯಾನಿಧಿ ವೇತನದ ಕುರಿತು ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು : ಮುಖ್ಯಮಂತ್ರಿ ರೈತವಿದ್ಯಾನಿಧಿ ಕಾರ್ಯಕ್ರಮದಡಿ ಹಾಗೂ ಭೂರಹಿತ ಕೃಷಿ ಕಾರ್ಮಿಕರ ವಿದ್ಯಾನಿಧಿ ಕಾರ್ಯಕ್ರಮದಡಿ ಹೊಸದಾಗಿ ಸ್ವೀಕೃತವಾಗುವ ಸಾಮಾನ್ಯ ವರ್ಗದ ವಿದ್ಯಾರ್ಥಿಗಳಿಗೆ ಆದಾಯ ಪ್ರಮಾಣ ಪತ್ರವನ್ನು ಸಲ್ಲಿಸಲು ಸರ್ಕಾರದ Read more…

BREAKING : ಬೆಳಗಾವಿಯಲ್ಲಿ ಭೀಕರ ಅಪಘಾತ : ಮರಕ್ಕೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ 6 ಮಂದಿ ದುರ್ಮರಣ

ಬೆಳಗಾವಿ : ಮರಕ್ಕೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಆರು ಮಂದಿ ದುರ್ಮರಣಕ್ಕೀಡಾದ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರದ ನಂದಗಡ ಬಳಿ   ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ಸ್ವಿಫ್ಟ್ ಕಾರು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...