alex Certify Karnataka | Kannada Dunia | Kannada News | Karnataka News | India News - Part 586
ಕನ್ನಡ ದುನಿಯಾ
    Dailyhunt JioNews

Kannada Duniya

‘ಮತ್ಸ್ಯ’ ಪ್ರಿಯರಿಗೆ ಬಿಗ್ ಶಾಕ್ : ದುಬಾರಿ ಆಯ್ತು ತಾಜಾ ಮೀನುಗಳ ಬೆಲೆ

ಕಾರವಾರ : ಬೆಲೆ ಏರಿಕೆಯಿಂದ ರಾಜ್ಯದ ಜನರು ತತ್ತರಿಸಿದ್ದು,ತರಕಾರಿ ಬೆಲೆ ಏರಿಕೆ ಬೆನ್ನಲ್ಲೇ ಇದೀಗ ಮೀನುಗಳ ಬೆಲೆಯಲ್ಲೂ ಭಾರೀ ಏರಿಕೆಯಾಗಿದೆ. ಹೌದು, ರಾಜ್ಯದಲ್ಲಿ ಮಳೆ ಕೊರತೆಯಿಂದಾಗಿ ತರಕಾರಿ ಬೆಳೆಗಳು Read more…

ರಸ್ತೆ ದಾಟುವಾಗಲೇ ಅವಘಡ: ವಾಹನ ಡಿಕ್ಕಿಯಾಗಿ ವಿದ್ಯಾರ್ಥಿ ಸಾವು

ದಾವಣಗೆರೆ: ಹಾಲಿನ ವಾಹನ ಡಿಕ್ಕಿಯಾಗಿ ಆಯುರ್ವೇದ ವಿದ್ಯಾರ್ಥಿ ಮೃತಪಟ್ಟ ಘಟನೆ ದಾವಣಗೆರೆ ಹೊರವಲಯದ ಬಾತಿ ಕೆರೆ ಬಳಿ ನಡೆದಿದೆ. ಮನೋಜ್ ಕುಮಾರ್(20) ಮೃತಪಟ್ಟ ವಿದ್ಯಾರ್ಥಿ ಎಂದು ಹೇಳಲಾಗಿದೆ. ಅಶ್ವಿನಿ Read more…

ಡ್ಯೂಟಿಯಿಂದ ಮನೆಗೆ ಬಂದ ಪತಿಗೆ ಬಿಗ್ ಶಾಕ್: ರಕ್ತದ ಮಡುವಿನಲ್ಲಿ ಪತ್ನಿ, ಮಗು ನಾಪತ್ತೆ

ಬೆಂಗಳೂರು: ಮನೆಯಲ್ಲಿದ್ದ ಗೃಹಿಣಿ ಕೊಲೆ ಮಾಡಿ 5 ವರ್ಷದ ಮಗು ಅಪಹರಿಸಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಕೋಳೂರು ಗ್ರಾಮದಲ್ಲಿ ನಡೆದಿದೆ. ಕೋಳೂರು ಗ್ರಾಮದ ನಿವಾಸಿಯಾಗಿರುವ Read more…

ಏರೋನಿಕ್ಸ್ ಎಂಡಿ, ಸಿಇಒ ಕೊಲೆ ಪ್ರಕರಣ: ಆಮ್ ಆದ್ಮಿ ಪಕ್ಷದ ಮುಖಂಡ ಅರೆಸ್ಟ್

ಬೆಂಗಳೂರು: ಏರೋನಿಕ್ಸ್ ಇಂಟರ್ನೆಟ್ ಕಂಪನಿ ಎಂಡಿ, ಸಿಇಒ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿ ನೆಟ್ ಕಂಪನಿ ಮಾಲೀಕ, ಆಮ್ ಆದ್ಮಿ ಪಕ್ಷದ ಮುಖಂಡ ಅರುಣ್ ಕುಮಾರನನ್ನು ಅಮೃತಹಳ್ಳಿ ಠಾಣೆ Read more…

ಹೋಟೆಲ್ ಫುಡ್ ಗಳಲ್ಲೂ ಮಾಯವಾಯ್ತು ಟೊಮೆಟೊ; ಬೆಲೆ ಕಡಿಮೆಯಾಗುವವರೆಗೂ ಟೊಮೆಟೊ ಬಾತ್ ಮಾಡಲ್ಲ ಎಂದ ಸಿಬ್ಬಂದಿ….!

ಮೈಸೂರು: ಟೊಮೆಟೊ ಬೆಲೆ ಗಗನಕ್ಕೇರಿರುವ ಬೆನ್ನಲ್ಲೇ ಬರ್ಗರ್ ನಲ್ಲಿ ಮಾತ್ರ ಮಾಯವಾಗಿದ್ದ ಟೊಮ್ಯಾಟೊ ಈಗ ಹೋಟೆಲ್ ರೆಸಿಪಿಗಳಲ್ಲಿಯೂ ಮಾಯವಾಗುತ್ತಿದೆ. ಟೊಮ್ಯಾಟೊ ದರ ಕಡಿಮೆಯಾಗುವವರೆಗೂ ಟೊಮೆಟೊ ಬಾತ್ ಮಾಡದಿರಲು ಹೋಟೆಲ್ Read more…

ಮಾಜಿ ಸಚಿವ, ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಎಫ್ಐಆರ್ ದಾಖಲು

ಬೆಂಗಳೂರು: ಆರ್.ಆರ್. ನಗರ ಬಿಜೆಪಿ ಶಾಸಕ, ಮಾಜಿ ಸಚಿವ ಮುನಿರತ್ನ ಅವರ ವಿರುದ್ಧ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಚಿಕ್ಕಜಾಲ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಅನುಮತಿ Read more…

ಕಲುಷಿತ ನೀರು ಸೇವನೆ: 30 ಕ್ಕೂ ಅಧಿಕ ಗ್ರಾಮಸ್ಥರು ಅಸ್ವಸ್ಥ, ಇಬ್ಬರು ಗಂಭೀರ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲ್ಲೂಕಿನ ನಾಗಸಮುದ್ರ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ 30ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದಾರೆ. ಅಸ್ವಸ್ಥರನ್ನು ಮೊಳಕಾಲ್ಮೂರು ಮತ್ತು ರಾಂಪುರ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಸ್ವಸ್ಥರ Read more…

ಸಾರ್ವಜನಿಕರು, ವಿದ್ಯಾರ್ಥಿಗಳ ಅನುಕೂಲಕ್ಕೆ ಅಂಚೆ ಕಚೇರಿ ಅವಧಿ ವಿಸ್ತರಣೆ

ಬೆಂಗಳೂರು: ಸಾರ್ವಜನಿಕರು, ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಅಂಚೆ ಕಚೇರಿ ಅವಧಿ ವಿಸ್ತರಿಸಲಾಗಿದೆ. ಬೆಂಗಳೂರು ಪಶ್ಚಿಮ ವಿಭಾಗದ ಎಲ್ಲಾ ಕಚೇರಿಗಳಲ್ಲಿ ವ್ಯವಹಾರದ ಅವಧಿ ವಿಸ್ತರಿಸಲಾಗಿದೆ. ಕಚೇರಿ ಮುಕ್ತಾಯದ ಅವಧಿವರೆಗೆ ಚೆಕ್ ಬುಕ್, Read more…

ಸರ್ಕಾರಿ ಜಮೀನು ರಕ್ಷಣೆಗೆ ಮಹತ್ವದ ಕ್ರಮ: ಪ್ರತಿ ತಿಂಗಳು ಒತ್ತುವರಿ ತೆರವು ಅಭಿಯಾನ, ಬೀಟ್ ವ್ಯವಸ್ಥೆ ಜಾರಿಗೆ ತೀರ್ಮಾನ

ಬೆಂಗಳೂರು: ಒತ್ತುವರಿ ತೆರವು ಮಾಡಿದ ಸರ್ಕಾರಿ ಜಮೀನು ಮೇಲೆ ನಿಗಾ ಇಡಲು ಕ್ರಮ ಕೈಗೊಳ್ಳಲಿದ್ದು, ಇದಕ್ಕಾಗಿ ಬೀಟ್ ವ್ಯವಸ್ಥೆ ಜಾರಿಗೊಳಿಸಲಾಗುವುದು. ಕಂದಾಯ ಇಲಾಖೆ ಸಿಬ್ಬಂದಿಯನ್ನು ಬಳಸಿಕೊಂಡು ಬೀಟ್ ವ್ಯವಸ್ಥೆ Read more…

ಇ-ಕೆವೈಸಿ ಮಾಡಿಸದ ಪಡಿತರ ಚೀಟಿದಾರರಿಗೆ ಆಗಸ್ಟ್ ನಿಂದ ಆಹಾರಧಾನ್ಯ, ನಗದು ಸ್ಥಗಿತ

ಶಿವಮೊಗ್ಗ: ಸರ್ಕಾರದ ಆದೇಶ ಅನ್ವಯ ಅಂತ್ಯೋದಯ ಅನ್ನ ಯೋಜನೆ ಮತ್ತು ಆದ್ಯತಾ ಪಡಿತರ ಚೀಟಿಗಳ ಪ್ರತಿ ಫಲಾನುಭವಿಗಳಿಗೆ ಪ್ರತಿ ತಿಂಗಳು 5 ಕೆ.ಜಿ. ಆಹಾರ ಧಾನ್ಯದ ಬದಲಿಗೆ ಪ್ರತಿ Read more…

ಆಮ್ ಆದ್ಮಿ ಪಕ್ಷದಲ್ಲಿ ಮಹತ್ತರ ಬದಲಾವಣೆ: ರಾಜ್ಯಾಧ್ಯಕ್ಷರಾಗಿ ಮುಖ್ಯಮಂತ್ರಿ ಚಂದ್ರು

ಬೆಂಗಳೂರು: ಆಮ್ ಆದ್ಮಿ ಪಕ್ಷದಲ್ಲಿ ಮಹತ್ತರ ಬದಲಾವಣೆ ಮಾಡಲಾಗಿದ್ದು, ಪಕ್ಷದ ರಾಜ್ಯಾಧ್ಯಕ್ಷರಾಗಿ ಮುಖ್ಯಮಂತ್ರಿ ಚಂದ್ರು ಅವರನ್ನು ನೇಮಕ ಮಾಡಲಾಗಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ನಿರೀಕ್ಷಿತ Read more…

ಮುದ್ರಾಂಕ ಶುಲ್ಕ ಹೆಚ್ಚಳ ಇಲ್ಲ, ಜಮೀನು ಮಾರ್ಗಸೂಚಿ ದರ ಪರಿಷ್ಕರಣೆ: ಕೃಷ್ಣ ಬೈರೇಗೌಡ

ಬೆಂಗಳೂರು: ಜಮೀನಿನ ಮಾರ್ಗಸೂಚಿ ದರ ಪರಿಷ್ಕರಣೆಯಾಗಿ ನಾಲ್ಕೂವರೆ ವರ್ಷಗಳಾಗಿದ್ದು, ಮಾರ್ಗಸೂಚಿತರ ಪರಿಷ್ಕರಣೆಗೆ ಚಿಂತನೆ ನಡೆದಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ವಿಧಾನ ಪರಿಷತ್ ನಲ್ಲಿ ಪ್ರಶ್ನೋತ್ತರ Read more…

ಶಿಕ್ಷಕರ ಹುದ್ದೆ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: ಅನುದಾನಿತ ಶಾಲೆಗಳಲ್ಲಿ 3794 ಶಿಕ್ಷಕರ ನೇಮಕ

ಬೆಂಗಳೂರು: ಅನುದಾನಿತ ಶಾಲೆಗಳಲ್ಲಿ ಖಾಲಿ ಇರುವ 5120 ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು. 3794 ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆ ಅನುಮೋದನೆ ಪಡೆದು ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು ಎಂದು Read more…

ರೇಷನ್ ಕಾರ್ಡ್ ಗೆ ‌ʼಆಧಾರ್ʼ ಜೋಡಣೆ ಮಾಡದಿದ್ರೆ ಸಿಗೋಲ್ಲ ಪಡಿತರ; ಲಿಂಕ್‌ ಮಾಡಲು ಇಲ್ಲಿದೆ ʼಟಿಪ್ಸ್ʼ

ನೀವು ಪಡಿತರ ಚೀಟಿ ಹೊಂದಿದವರಾಗಿದ್ದರೆ ಈ ವಿಷಯವನ್ನ ತಿಳಿದುಕೊಳ್ಳಲೇ ಬೇಕು. ರೇಷನ್ ಕಾರ್ಡ್ ಗೆ ಆಧಾರ್ ಕಾರ್ಡ್ ಲಿಂಕ್ ಮಾಡಿರದಿದ್ದರೆ ನಿಮಗೆ ಈ ಸುದ್ದಿ ತುಂಬಾ ಉಪಯುಕ್ತವಾಗಿದೆ. ಜೂನ್ Read more…

ಇಳಿಯದ ʼಟೊಮ್ಯಾಟೋʼ ದರ: ಪರ್ಯಾಯ ಮಾರ್ಗ ಕಂಡುಕೊಂಡ ರಾಜ್ಯದ ಜನ…!

ಸದ್ಯ ಟೊಮ್ಯಾಟೋ ಬೆಲೆ ಕೆಜಿಗೆ 120 ರೂಪಾಯಿ ಇರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಅನೇಕರು ಅಡುಗೆಗಳಲ್ಲಿ ಟೊಮ್ಯಾಟೋ ಬಳಕೆ ಮಾಡೋದನ್ನೆ ಬಿಟ್ಟಿದ್ದಾರೆ. ಇದರ ಬದಲಾಗಿ ಅಡುಗೆಯಲ್ಲಿ ಹುಳಿಯನ್ನು ತರಿಸೋಕೆ ಹುಣಸೆ Read more…

ಸಾವರ್ಕರ್ ಬಗ್ಗೆ ಸಚಿವ ಮಧು ಉದ್ಧಟನತದ ಮಾತು: ಬಿಜೆಪಿ ಶಾಸಕ ಚನ್ನಬಸಪ್ಪ ಹೇಳಿಕೆಗೆ ಕಾಂಗ್ರೆಸ್ ಆಕ್ರೋಶ

ಬೆಂಗಳೂರು: ವಿಧಾನಸಭೆಯಲ್ಲಿ ಸಾವರ್ಕರ್ ವಿಚಾರವಾಗಿ ಬಿಜೆಪಿ -ಕಾಂಗ್ರೆಸ್ ಸದಸ್ಯರ ನಡುವೆ ಜಟಾಪಟಿ ನಡೆದಿದೆ. ರಾಜ್ಯಪಾಲರ ಭಾಷಣದ ಮೇಲೆ ಚರ್ಚೆಯ ವೇಳೆ ಸದಸ್ಯರ ನಡುವೆ ವಾಗ್ವಾದ ನಡೆದಿದೆ. ಶಿವಮೊಗ್ಗ ಕ್ಷೇತ್ರದ Read more…

ರಾತ್ರಿ ವೇಳೆ ಹೊಂಚು ಹಾಕಿ ಒಂಟಿ ಡೆಲಿವರಿ ಬಾಯ್ ಗಳನ್ನು ಸುಲಿಗೆ ಮಾಡುತ್ತಿದ್ದ ಮೂವರು ಅರೆಸ್ಟ್

ಬೆಂಗಳೂರು: ಡೆಲಿವರಿ ಬಾಯ್ ಗಳನ್ನು ಸುಲಿಗೆ ಮಾಡುತ್ತಿದ್ದ ಮೂವರನ್ನು ಪೊಲೀಸರು ಬಂಧಿಸಿದ್ದು, ನಗದು, ಮಾರಕಾಸ್ತ್ರ ವಶಕ್ಕೆ ಪಡೆದಿದ್ದಾರೆ. ಬೆಂಗಳೂರಿನ ಕಾಮಾಕ್ಷಿಪಾಳ್ಯ ಠಾಣೆಯ ಪೊಲೀಸರು ಕಾರ್ಯಾಚರಣೆ ನಡೆಸಿ ಡೆಲಿವರಿ ಬಾಯ್ Read more…

ವರ್ಗಾವಣೆ ದಂಧೆ ದಾಖಲೆ ಬಿಡುಗಡೆ ಮಾಡಿದ ಮಾಜಿ ಸಿಎಂ HDK

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವರ್ಗಾವಣೆ ದಂಧೆ ವಿಚಾರವಾಗಿ ಪೆನ್ ಡ್ರೈವ್ ಬಾಂಬ್ ಸಿಡಿಸಿದ್ದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕೊನೆಗೂ ವಿಧಾನಸಭೆಯಲ್ಲಿ ದಾಖಲೆ ಬಿಡುಗಡೆ ಮಾಡಿದ್ದಾರೆ. ವಿಧಾನಸಭೆ Read more…

ಪ್ರೀತಿಸಿ ಮದುವೆಯಾದ ಜೋಡಿ: ಪತಿ ಕಣ್ಣಿಗೆ ಖಾರದಪುಡಿ ಎರಚಿ ಪತ್ನಿ ಕಿಡ್ನಾಪ್

ಗದಗ: ಪ್ರೀತಿಸಿ ಮದುವೆಯಾಗಿದ್ದ ಪುತ್ರಿಯನ್ನು ಪೋಷಕರು ಅಪಹರಿಸಿದ ಘಟನೆ ಗದಗದಲ್ಲಿ ನಡೆದಿದೆ. ಗದಗ ನಗರದ ಡಿಸಿ ಮಿಲ್ ಪ್ರದೇಶದಿಂದ ಯುವತಿ ಅಪಹರಿಸಲಾಗಿದೆ. ಹುಬ್ಬಳ್ಳಿ ಮೂಲದ ಐಶ್ವರ್ಯಾ ಅವರನ್ನು ಅಭಿಷೇಕ್ Read more…

ಒತ್ತುವರಿ ತೆರವಿಗೆ ಹೋದ ಅಧಿಕಾರಿಗಳಿಗೆ ಬೆದರಿಕೆ

ಶಿವಮೊಗ್ಗ: ಸರ್ಕಾರಿ ಜಾಗ ಒತ್ತುವರಿ ತೆರವಿಗೆ ಹೋಗಿದ್ದ ಅಧಿಕಾರಿಗಳಿಗೆ ಬೆದರಿಕೆ ಹಾಕಲಾಗಿದೆ. ತಹಶೀಲ್ದಾರ್ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಜೀವ ಬೆದರಿಕೆ ಹಾಕಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ ಸಾಗರ Read more…

BIG NEWS: ತನ್ನ ಬದಲಿಗೆ ಬೇರೊಬ್ಬರನ್ನು ಪಾಠ ಮಾಡಲು ನಿಯೋಜಿಸಿದ್ದ ಶಿಕ್ಷಕ ‘ಸಸ್ಪೆಂಡ್’

ಕಲಬುರ್ಗಿ: ತಾನು ಕರ್ತವ್ಯಕ್ಕೆ ಹಾಜರಾಗದೇ ಬಾಡಿಗೆ ಶಿಕ್ಷಕಿಯನ್ನು ನೇಮಕ ಮಾಡಿದ ಅರೋಪಕ್ಕೆ ಸಂಬಂಧಿಸಿದಂತೆ ಶಿಕ್ಷಕನನ್ನು ಅಮಾನತು ಮಾಡಿರುವ ಘಟನೆ ಕಲಬುರ್ಗಿಯ ಚಿತ್ತಾಪುರ ತಾಲೂಕಿನ ಭಾಲಿಯಲ್ಲಿ ನಡೆದಿದೆ. ಇಲ್ಲಿನ ಭಾಲಿ Read more…

ಮುದ್ದೆ-ಸಾಂಬಾರ್ ಗೆ 92 ರೂಪಾಯಿ, ಬಾಳೆಹಣ್ಣಿಗೆ 8 ರೂಪಾಯಿ ನಿಗದಿ…! ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಕೊಡುವ ಊಟದ ಬಿಲ್ ನೋಡಿ ಜಿಲ್ಲಾಧಿಕಾರಿಗೆ ‘ಅಚ್ಚರಿ’

ಮಂಡ್ಯ: ಮಂಡ್ಯ ಜಿಲ್ಲೆಯ ನಾಗಮಂಗಲ ಜನರಲ್ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿದ ಜಿಲ್ಲಾಧಿಕಾರಿ ಡಾ.ಕುಮಾರ್, ಆಸ್ಪತ್ರೆಯಲ್ಲಿ ರೋಗಿಗಳಿಗೆ ಕೊಡುವ ಊಟದ ಬಿಲ್ ನೋಡಿ ಅಚ್ಚರಿಗೊಂಡಿದ್ದಾರೆ. ಒಂದು ಊಟಕ್ಕೆ ದುಬಾರಿ Read more…

C.M Siddaramaiah : ‘ಹೊಂದಾಣಿಕೆ ರಾಜಕಾರಣ’ ಸಾಬೀತಾದ್ರೆ ರಾಜಕೀಯ ನಿವೃತ್ತಿ : ಸಿಎಂ ಸಿದ್ದರಾಮಯ್ಯ ಸವಾಲ್

ಬೆಂಗಳೂರು : ನಾನು ನನ್ನ ಜೀವನದಲ್ಲಿ ‘ಹೊಂದಾಣಿಕೆ ರಾಜಕಾರಣ ‘ ಮಾಡಿಲ್ಲ, ಒಂದು ವೇಳೆ ಮಾಡಿರುವುದು ಸಾಬೀತಾದರೆ ರಾಜಕೀಯ ನಿವೃತ್ತಿ ಪಡೆಯುವುದಾಗಿ ಸಿಎಂ ಸಿದ್ದರಾಮಯ್ಯ ಸವಾಲ್ ಹಾಕಿದ್ದಾರೆ. ಇಂದು Read more…

BIG NEWS : ‘BBMP’ ಯಲ್ಲಿ ಮೇಜರ್ ಸರ್ಜರಿ : 9 ಅಧಿಕಾರಿಗಳ ವರ್ಗಾವಣೆ ಮಾಡಿ ‘ಡಿಸಿಎಂ ಡಿಕೆಶಿ’ ಆದೇಶ

BIGಬೆಂಗಳೂರು : ಬಿಬಿಎಂಪಿಯಲ್ಲಿ ‘ಮೇಜರ್ ಸರ್ಜರಿ’ ನಡೆದಿದ್ದು, ಬಿಬಿಎಂಪಿ ಅಧಿಕಾರಿಗಳ ವರ್ಗಾವಣೆಗೊಳಿಸಿ ಡಿಸಿಎಂ ಡಿಕೆ ಶಿವಕುಮಾರ್ ಆದೇಶ ಹೊರಡಿಸಿದ್ದಾರೆ. ಕರಿಗೌಡ, ಕಂದಾಯ ಪರಿವೀಕ್ಷಕ, ಬೊಮ್ಮನಹಳ್ಳಿ ವಲಯದಿಂದ ಆರ್ ಆರ್ Read more…

ಹೈಟೆಕ್ ಆಗಲಿದೆ ಬಡವರ ‘ಫೈವ್ ಸ್ಟಾರ್’ : ಶೀಘ್ರದಲ್ಲೇ ‘ಇಂದಿರಾ ಕ್ಯಾಂಟೀನ್’ ಮೆನು ಬದಲಾವಣೆ

ಬೆಂಗಳೂರು : ಬಡವರ ‘ಫೈವ್ ಸ್ಟಾರ್’ ಎಂದೇ ಜನಪ್ರಿಯವಾದ ರಾಜ್ಯ ಸರ್ಕಾರದ ಮಹತ್ವದ ಯೋಜನೆಗಳಲ್ಲಿ ಒಂದಾದ ‘ಇಂದಿರಾ ಕ್ಯಾಂಟೀನ್’ ಇನ್ನಷ್ಟು ಹೈಟೆಕ್ ಆಗಲಿದೆ. ಇಂದಿರಾ ಕ್ಯಾಂಟೀನ್ ಗಳಲ್ಲಿ ಹೊಸ Read more…

BIG NEWS: ಸಾಮಾಜಿಕ ಜಾಲತಾಣಗಳ ಮೇಲೆ ಪೊಲೀಸರ ನಿಗಾ : 30 ದಿನಗಳಲ್ಲಿ 21 ಕೇಸ್ ದಾಖಲು

ಮಂಗಳೂರು: ಸೋಶಿಯಲ್ ಮೀಡಿಯಾಗಳಲ್ಲಿ ಪ್ರಚೋದನಕಾರಿ ಸಂದೇಶ ಪೋಸ್ಟ್ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮಂಗಳೂರು ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಜೈನ್ ತಿಳಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ Read more…

BIG NEWS : ಸ್ಪೀಕರ್ ಗೆ ವರ್ಗಾವಣೆ ದಂಧೆ ಲಿಸ್ಟ್ ಕಳುಹಿಸುತ್ತೇನೆ : ಮಾಜಿ ಸಿಎಂ HDK ಹೊಸ ಬಾಂಬ್

ಬೆಂಗಳೂರು: ವಿಧಾನಸಭೆಯಲ್ಲಿ ವರ್ಗಾವಣೆ ದಂಧೆ ವಿಚಾರ ಮತ್ತೆ ಪ್ರತಿಧ್ವನಿಸಿದೆ. ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ಮತ್ತೆ ವರ್ಗಾವಣೆ ದಂಧೆ ಆರೋಪ ಮಾಡಿದ್ದಾರೆ. ವಿಧಾನಸಭೆಯಲ್ಲಿ ಮಾತನಾಡಿದ ಮಾಜಿ Read more…

Bengaluru : ಬಲವಂತವಾಗಿ ಮುಸ್ಲಿಂ ಕಂಡಕ್ಟರ್ ‘ಟೋಪಿ’ ತೆಗೆಸಿದ ಮಹಿಳೆ : ವಿಡಿಯೋ ವೈರಲ್, ವ್ಯಾಪಕ ಟೀಕೆ

ಬೆಂಗಳೂರು : ಬಲವಂತವಾಗಿ ಮಹಿಳಾ ಪ್ರಯಾಣಿಕರೊಬ್ಬರು ಬಿಎಂಟಿಸಿ ಕಂಡಕ್ಟರ್ ಟೋಪಿ ತೆಗೆಸಿದ ಘಟನೆ ನಡೆದಿದ್ದು. ವಿಡಿಯೋ ವೈರಲ್ ಆಗಿದೆ. ಮೊಹಮದ್ ಹನೀಫ್ ಎಂಬುವವರು ಈ ವಿಡಿಯೋವನ್ನು ಟ್ವಿಟರ್ ನಲ್ಲಿ Read more…

Chikkaballapura : ರೋಗಿ ಶಿಫ್ಟ್ ಮಾಡಲು 1500 ರೂ. ಲಂಚಕ್ಕೆ ಬೇಡಿಕೆಯಿಟ್ಟ ಆಸ್ಪತ್ರೆ ವಿರುದ್ಧ ಆಕ್ರೋಶ

ಚಿಕ್ಕಬಳ್ಳಾಪುರ : ರೋಗಿಯೊಬ್ಬರನ್ನು ಶಿಫ್ಟ್ ಮಾಡಲು 1500 ರೂ ಲಂಚಕ್ಕೆ ಬೇಡಿಕೆಯಿಟ್ಟ ಚಿಂತಾಮಣಿ ತಾಲೂಕು ಆಸ್ಪತ್ರೆ ವೈದ್ಯರು ಹಾಗೂ ಸಿಬ್ಬಂದಿ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ Read more…

ALERT : ‘ಆನ್ ಲೈನ್’ ನಲ್ಲಿ ಲೋನ್ ಪಡೆಯುವ ಮುನ್ನ ಹುಷಾರ್ : ಟಾರ್ಚರ್ ತಾಳಲಾರದೇ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ

ಬೆಂಗಳೂರು : ಆನ್ ಲೈನ್ ನಲ್ಲಿ ಸುಲಭವಾಗಿ ಲೋನ್ ಸಿಗುತ್ತೆ ಅಂತ ಲೋನ್ ತಗೊಳ್ಳುವರು ತಪ್ಪದೇ ಸುದ್ದಿ ಓದಿ. ಆನ್ ಲೈನ್ ನಲ್ಲಿ ಸಾಲ ಪಡೆದ ವಿದ್ಯಾರ್ಥಿ ಟಾರ್ಚರ್ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...