alex Certify Karnataka | Kannada Dunia | Kannada News | Karnataka News | India News - Part 587
ಕನ್ನಡ ದುನಿಯಾ
    Dailyhunt JioNews

Kannada Duniya

ಮುಜರಾಯಿ ಇಲಾಖೆಗೆ ದೇಗುಲ ಆದಾಯ ದ್ವಿಗುಣ: ಅರ್ಚಕರು, ಸಿಬ್ಬಂದಿ ಮಕ್ಕಳ ಶಿಕ್ಷಣಕ್ಕೆ 50 ಸಾವಿರ ರೂ.: ಹಿಂದೂ ಧಾರ್ಮಿಕ ದತ್ತಿ ವಿಧೇಯಕ ಅಂಗೀಕಾರ

ಬೆಂಗಳೂರು: ವಿಧಾನಸಭೆಯಲ್ಲಿ ಹಿಂದೂ ಧಾರ್ಮಿಕ ಸಂಸ್ಥೆ ಮತ್ತು ಧರ್ಮದಾಯ ದತ್ತಿ ವಿಧೇಯಕ ಅಂಗೀಕಾರವಾಗಿದೆ. ದೇವಸ್ಥಾನಗಳು ಕೊಡುತ್ತಿದ್ದ ಆದಾಯವನ್ನು ಸರ್ಕಾರ ದ್ವಿಗುಣಗೊಳಿಸಿದೆ. ಮುಜರಾಯಿ ಇಲಾಖೆಗೆ ದೇವಾಲಯಗಳು ಕೊಡುತ್ತಿದ್ದ ಆದಾಯ ದ್ವಿಗುಣಗೊಳಿಸಲಾಗಿದೆ. Read more…

ಗಮನಿಸಿ : ಫೆ. 26, 27 ರಂದು ರಾಜ್ಯ ಮಟ್ಟದ ಬೃಹತ್ ಉದ್ಯೋಗ ಮೇಳ ; 50 ಸಾವಿರಕ್ಕೂ ಹೆಚ್ಚು ಉದ್ಯೋಗಾವಕಾಶ

ಬೆಂಗಳೂರು : ಕರ್ನಾಟಕ ಸರ್ಕಾರದ ಕೌಶಲ್ಯಾಭಿವೃದ್ದಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಅಡಿಯಲ್ಲಿ ಕರ್ನಾಟ ಕೌಸಲ್ಯ ಅಭಿವೃದ್ದಿ ನಿಗಮದ ವತಿಯಿಂದ ಫೆ. 26 ಮತ್ತು 27 ರಂದು ಬೆಂಗಳೂರಿನ Read more…

BREAKING : ರಾಜ್ಯದಲ್ಲಿ ಸಿಗರೇಟು ನಿಷೇಧದ ವಯೋಮಿತಿ 18 ರಿಂದ 21 ಕ್ಕೆ ಏರಿಕೆ ; ವಿಧಾನಸಭೆಯಲ್ಲಿ ಮಹತ್ವದ ಮಸೂದೆ ಅಂಗೀಕಾರ

ಬೆಂಗಳೂರು : ರಾಜ್ಯದಲ್ಲಿ ಇನ್ಮುಂದೆ 21 ವರ್ಷದೊಳಗಿನವರಿಗೆ ಸಿಗರೇಟ್ ಬ್ಯಾನ್ ಮಾಡಲು ಸರ್ಕಾರ ನಿರ್ಧರಿಸಿದ್ದು, ನಿಯಮ ಮೀರಿದ್ರೆ 1000 ರೂ. ದಂಡ ವಿಧಿಸುವ ಸಾಧ್ಯತೆಯಿದೆ. ಸಿಗರೇಟ್ಗಳ ಮತ್ತು ಇತರೆ Read more…

ರಾಜ್ಯದ ಕೊಬ್ಬರಿ ಬೆಳೆಗಾರರಿಗೆ ಗುಡ್ ನ್ಯೂಸ್ : ಇಂದಿನಿಂದ ಖರೀದಿ ಮತ್ತು ನೋಂದಣಿ ಪ್ರಕ್ರಿಯೆ ಆರಂಭ

ಬೆಂಗಳೂರು : ರಾಜ್ಯದಲ್ಲಿ ಸ್ಥಗಿತಗೊಂಡಿದ್ದ ಕೊಬ್ಬರಿ ಖರೀದಿ ಮತ್ತು ನೋಂದಣಿ ಪ್ರಕ್ರಿಯೆಯನ್ನು ಇಂದಿನಿಂದಲೇ ಪುನರಾರಂಭಿಸಲಾಗುವುದು ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ತಿಳಿಸಿದ್ದಾರೆ. ನಾಫೆಡ್ ಮೂಲಕ ಕೊಬ್ಬರಿ Read more…

BREAKING : ರಾಜ್ಯಾದ್ಯಂತ ಹುಕ್ಕಾ ಬಾರ್ ಬ್ಯಾನ್, 21 ವರ್ಷದೊಳಗಿನವರಿಗೆ ಸಿಗರೇಟ್ ಮಾರಾಟ ನಿಷೇಧ..!

ಬೆಂಗಳೂರು : ಕರ್ನಾಟಕ ಸರ್ಕಾರವು ರಾಜ್ಯಾದ್ಯಂತ ಹುಕ್ಕಾ ಬಾರ್ ಬ್ಯಾನ್ ಮಾಡಿದ್ದು, ಜೊತೆಗೆ 21 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಸಿಗರೇಟ್ ನಿಷೇಧಿಸಿದೆ. ಈ ಮೂಲಕ ಸಿಗರೇಟ್ ಹಾಗೂ ತಂಬಾಕು Read more…

BREAKING : ಪೊಲೀಸ್ ಇಲಾಖೆಗೆ 258, ಲೋಕಾಯುಕ್ತಕ್ಕೆ 266 ಹುದ್ದೆ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ಪೊಲೀಸ್ ಇಲಾಖೆಗೆ 258 ಹುದ್ದೆ, ಲೋಕಾಯುಕ್ತಕ್ಕೆ 266 ಹುದ್ದೆ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಭ್ರಷ್ಟಾಚಾರ ನಿಗ್ರಹ ದಳಕ್ಕೆ ಮಂಜೂರಾಗಿದ್ದ 524 ಪೊಲೀಸ್ Read more…

BIG NEWS: ಲೋಕಸಭಾ ಚುನಾವಣೆಗೆ ಸ್ಪರ್ಧಿಸಲಿದ್ದಾರಾ ಡಾ.ಸಿ.ಎನ್.ಮಂಜುನಾಥ್? ಸ್ವತಃ ಸ್ಪಷ್ಟನೆ ನೀಡಿದ ಜಯದೇವ ಮಾಜಿ ನಿರ್ದೇಶಕ

ಮಂಡ್ಯ: ಲೋಕಸಭಾ ಚುನಾವಣೆಗೆ ಖ್ಯಾತ ಹೃದ್ರೋಗ ತಜ್ಞ, ಜಯದೇವ ಹೃದ್ರೋಗ ಆಸ್ಪತ್ರೆ ಮಾಜಿ ನಿರ್ದೇಶಕ ಡಾ.ಸಿ.ಎನ್.ಮಂಜುನಾಥ್ ಸ್ಪರ್ಧಿಸಲಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ. ಬೆಂಗಳೂರು ಗ್ರಾಮಾಂತರ ಅಥವಾ ಮಂಡ್ಯ ಲೋಕಸಭಾ Read more…

ALERT : ಬೆಂಗಳೂರಲ್ಲಿ ಸರ್ಕಾರಿ ಕೆಲಸ ಕೊಡಿಸುವುದಾಗಿ ಲಕ್ಷಾಂತರ ಹಣ ವಂಚನೆ : ಖತರ್ನಾಕ್ ದಂಪತಿಗಳು ಅರೆಸ್ಟ್

ಬೆಂಗಳೂರು : ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ಲಕ್ಷಾಂತರ ರೂ ಹಣ ವಂಚಿಸಿದ ಖತರ್ನಾಕ್ ಜೋಡಿಗಳನ್ನು ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ಪ್ರಕಾಶ್ ಹಾಗೂ ಮಧು ಎಂಬ ದಂಪತಿಗಳು ಈ Read more…

ಬೆಂಗಳೂರಿಗರಿಗೆ ಗುಡ್ ನ್ಯೂಸ್ : ಕುಡಿಯುವ ನೀರಿಗಾಗಿ ಎಲ್ಲಾ ಕ್ಷೇತ್ರಗಳಿಗೆ ತಲಾ. 10 ಕೋಟಿ ಅನುದಾನ ಬಿಡುಗಡೆ

ಬೆಂಗಳೂರು : ಬೆಂಗಳೂರಿನಲ್ಲಿ ಕುಡಿಯುವ ನೀರಿನ ಬವಣೆ ನೀಗಿಸಲು ಸರ್ಕಾರ ಮುಂದಾಗಿದ್ದು, ಎಲ್ಲಾ ಕ್ಷೇತ್ರಗಳಿಗೆ ತಲಾ. 10 ಕೋಟಿ ಅನುದಾನ ಬಿಡುಗಡೆ ಮಾಡಿದೆ. ಬೆಂಗಳೂರು ನಗರ ಮತ್ತು ಸುತ್ತಮುತ್ತಲಿನ Read more…

ಮಹಿಳಾ ನಿಲಯದಲ್ಲಿ ‘ನವ ದಾಂಪತ್ಯ’ಕ್ಕೆ ಕಾಲಿಟ್ಟ ಜೋಡಿಗಳು ; ಬೀಗರಾಗಿ ‘ಮದುವೆ’ ಮಾಡಿಸಿದ ಅಧಿಕಾರಿಗಳು

ದಾವಣಗೆರೆ : ರಾಷ್ಟ್ರಕವಿ ಕುವೆಂಪುರವರ ಮಂತ್ರ ಮಾಂಗಲ್ಯ ಧಾರಣೆಯಂತೆ ಮಹಿಳಾ ನಿಲಯದ ದಿವ್ಯ ಎಂ ಇವರ ಮದುವೆಯು ಚಿತ್ರದುರ್ಗ ತಾಲ್ಲೂಕಿನ ಮುದ್ದಾಪುರ ಗ್ರಾಮದ ನಾಗರಾಜ.ಟಿ ಇವರೊಂದಿಗೆ ಬುಧವಾರ ದಾವಣಗೆರೆ Read more…

BIG NEWS: ತಾಯಿ ಹಾಗೂ ನವಜಾತ ಶಿಶುವಿನ ಆರೋಗ್ಯಕ್ಕಾಗಿ ತಂತ್ರಾಜ್ಞಾನ ಬಳಸಿ ಹೊಸ ಯೋಜನೆ ಜಾರಿ; ಇನ್ಫೊಸಿಸ್ ಜೊತೆ ಒಪ್ಪಂದ

ಬೆಂಗಳೂರು: ತಾಯಿ ಹಾಗೂ ನವಜಾತ ಶಿಶುಗಳ ಆರೋಗ್ಯ ಕಾಳಜಿಗಾಗಿ ಆರೋಗ್ಯ ಇಲಾಖೆ ರಾಜ್ಯದ ಮಾಹಿತಿ ಮತ್ತು ತಂತ್ರಜ್ಞಾನ ಕಂಪನಿ ಇನ್ಫೋಸಿಸ್ ಜೊತೆ ಒಪ್ಪಂದ ಮಾಡಿಕೊಂಡಿದೆ. ಈ ಬಗ್ಗೆ ಆರೋಗ್ಯ Read more…

BREAKING : ‘ದ್ವಿತೀಯ PUC’ ವಿದ್ಯಾರ್ಥಿಗಳಿಗೆ ‘BMTC ‘ಯಿಂದ ಗುಡ್ ನ್ಯೂಸ್ : ಪರೀಕ್ಷಾ ದಿನ ಉಚಿತ ಬಸ್ ಸೌಲಭ್ಯ

ಬೆಂಗಳೂರು : ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಬಿಬಿಎಂಟಿಸಿ ಗುಡ್ ನ್ಯೂಸ್  ನೀಡಿದ್ದು, ಉಚಿತ ಬಸ್ ಪ್ರಯಾಣದ ವ್ಯವಸ್ಥೆ ಮಾಡಿದೆ. ಹೌದು. ಪರೀಕ್ಷೆ ಬರೆಯಲಿರುವ ಎಲ್ಲಾ ವಿದ್ಯಾರ್ಥಿಗಳಿಗೆ Read more…

BIG NEWS : ದೇಶದಲ್ಲಿ ‘ಕಾಂಗ್ರೆಸ್’ ಅಧಿಕಾರಕ್ಕೆ ಬಂದರೆ ಕನಿಷ್ಟ ಬೆಂಬಲ ಬೆಲೆ ಯೋಜನೆ ಜಾರಿಗೆ : ಮಲ್ಲಿಕಾರ್ಜುನ ಖರ್ಗೆ ಘೋಷಣೆ

ಕಲಬುರಗಿ : ದೇಶದಲ್ಲಿ ‘ಕಾಂಗ್ರೆಸ್’ ಅಧಿಕಾರಕ್ಕೆ ಬಂದರೆ ರೈತರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುತ್ತೇವೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಕರ್ನಾಟಕದ ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಖರ್ಗೆ Read more…

BIG NEWS: ಜೆರೋಸಾ ಶಾಲೆ ಶಿಕ್ಷಕಿ ಕೇಸ್: ಪೋಷಕರಿಗೆ ಬೆದರಿಕೆ ಕರೆ ಪ್ರಕರಣ; FIR ದಾಖಲು

ಮಂಗಳೂರು: ಮಂಗಳೂರಿನ ಜೆರೋಸಾ ಶಾಲೆಯ ಶಿಕ್ಷಕಿಯಿಂದ ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿಕ್ಷಕಿ ವಿರುದ್ಧ ಆರೋಪ ಮಾಡಿದ್ದ ವಿದ್ಯಾರ್ಥಿನಿ ಪೋಷಕರಿಗೆ ಬೆದರಿಕೆ ಹಾಕಿದ ಪ್ರಕರಣ Read more…

ಶಿವಮೊಗ್ಗ : ಕೆಲಸಕ್ಕೆ ಹೋಗು ಎಂದು ಬುದ್ದಿವಾದ ಹೇಳಿದ್ದಕ್ಕೆ ವಿಷ ಸೇವಿಸಿ ಯುವಕ ಆತ್ಮಹತ್ಯೆ

ಶಿವಮೊಗ್ಗ : ಮನೆಯಲ್ಲಿ ಪೋಷಕರು ಕೆಲಸಕ್ಕೆ ಹೋಗು ಎಂದು ಬುದ್ದಿವಾದ ಹೇಳಿದ್ದಕ್ಕೆ ವಿಷ ಸೇವಿಸಿ ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಹಳೇ ಕೋಡಿಹಳ್ಳಿಯಲ್ಲಿ Read more…

GOOD NEWS: ಬೃಹತ್ ಉದ್ಯೋಗ ಮೇಳ: ಅಭ್ಯರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ; ಇಲ್ಲಿದೆ ಮಾಹಿತಿ

ಬೆಂಗಳೂರು: ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್. ಯುವ ಜನತೆಗಾಗಿ, ಪದವಿ, ಇಂಜನಿಯರಿಂಗ್, ಡಿಪ್ಲೊಮಾ, ಐಟಿಐ ಹಾಗೂ ವಿವಿಧ ವೃತ್ತಿಪರ ಕೋರ್ಸ್‌ಗಳನ್ನು ಪೂರ್ಣಗೊಳಿಸಿರುವವರಿಗೆ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಕೌಶಲ್ಯಾಭಿವೃದ್ದಿ ಹಾಗೂ ಜೀವನೋಪಾಯ Read more…

BREAKING: ಆಸ್ತಿ ವಿವಾದದಿಂದ ಆರಂಭವಾದ ಕಲಹ; ಎರಡು ಗುಂಪುಗಳ ನಡುವೆ ಮಾರಾಮಾರಿ; ಓರ್ವ ಸಾವು

ಧಾರವಾಡ: ಖಾಲಿ ಜಾಗದ ವಿಚಾರವಾಗಿ ಅಣ್ಣ-ತಮ್ಮಂದಿರ ನಡುವೆ ಆರಂಭವಾದ ಆಸ್ತಿ ಕಲಹ ಎರಡು ಗುಂಪುಗಳ ನಡುವೆ ಹೊಡೆದಾಟಕ್ಕೆ ಕಾರಣವಾಗಿದ್ದು, ಗಲಾಟೆಯಲ್ಲಿ ಓರ್ವ ಸಾವನ್ನಪ್ಪಿರುವ ಘಟನೆ ಧಾರವಾಡ ಜಿಲ್ಲೆಯ ತಲವಾಯಿ Read more…

BREAKING : ಇನ್ಮುಂದೆ ಎಲ್ಲಾ ಶಾಲೆಗಳಲ್ಲಿ ‘ನಾಡಗೀತೆ’ ಹಾಡುವುದು ಕಡ್ಡಾಯ : ರಾಜ್ಯ ಸರ್ಕಾರದಿಂದ ‘ತಿದ್ದುಪಡಿ’ ಆದೇಶ

ಬೆಂಗಳೂರು : ಖಾಸಗಿ ಶಾಲೆಗಳಲ್ಲಿ ನಾಡಗೀತೆ ಹಾಡುವುದು ಕಡ್ಡಾಯವಲ್ಲ ಎಂದು ಅರ್ಥ ಬರುವ ಸುತ್ತೋಲೆಯನ್ನು ಹೊರಡಿಸಿದ್ದ ರಾಜ್ಯ ಸರ್ಕಾರ ವಿವಾದವಾಗುತ್ತಿದ್ದಂತೆ ಆದೇಶವನ್ನು ತಿದ್ದುಪಡಿ ಮಾಡಿ ಆದೇಶ ಹೊರಡಿಸಿದೆ. ಏನಿದೆ Read more…

ರಾಜ್ಯ ಕಂಬಳ ಸಂಸ್ಥೆಗೆ ರಾಜ್ಯ ಕ್ರೀಡಾ ಸಂಸ್ಥೆಯ ಮಾನ್ಯತೆ ನೀಡಲು ರಾಜ್ಯ ಸರ್ಕಾರದಿಂದ ಕ್ರಮ ; ಸಚಿವ ಬಿ.ನಾಗೇಂದ್ರ

ಬೆಂಗಳೂರು :ರಾಜ್ಯ ಕಂಬಳ ಸಂಸ್ಥೆಗೆ ರಾಜ್ಯ ಕ್ರೀಡಾ ಸಂಸ್ಥೆಯ ಮಾನ್ಯತೆ ನೀಡುವ ಬಗ್ಗೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು  ಸಚಿವ ಬಿ.ನಾಗೇಂದ್ರ ಹೇಳಿದರು.ಕಂಬಳ ಕ್ರೀಡೆಯ ಸಾಧಕರಿಗೆ ಕರ್ನಾಟಕ ಕ್ರೀಡಾ ರತ್ನ Read more…

‘ಧೈರ್ಯದಿಂದ ಪ್ರಶ್ನಿಸುತ್ತೇವೆ ಉತ್ತರ ಕೊಡಿ ಸಿಎಂ’ : ರಾಜ್ಯ ಸರ್ಕಾರಕ್ಕೆ ‘ಬಿಜೆಪಿ’ ಟಾಂಗ್

ಬೆಂಗಳೂರು : ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಇದುವರೆಗೂ ವಿದ್ಯಾರ್ಥಿ ವೇತನ ಬಂದಿಲ್ಲ, ಪರಿಶಿಷ್ಟರ ಕಲ್ಯಾಣಕ್ಕೆ ಮೀಸಲಾಗಿದ್ದ ₹11,000 ಕೋಟಿ ಹಾಡುಹಗಲೇ ದುರ್ಬಳಕೆಯಾಗಿದೆ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ Read more…

BREAKING : ನಿರ್ಮಾಪಕ ಉಮಾಪತಿಗೆ ಬೆದರಿಕೆ ಆರೋಪ ; ನಟ ದರ್ಶನ್ ವಿರುದ್ಧ ‘ಫಿಲ್ಮ್ ಚೇಂಬರ್’ ಗೆ ದೂರು

ಬೆಂಗಳೂರು : ನಿರ್ಮಾಪಕ ಉಮಾಪತಿ ವಿರುದ್ಧ ನಟ ದರ್ಶನ್ ನೀಡಿರುವ ಹೇಳಿಕೆ ಸಂಬಂಧ ನಟ ದರ್ಶನ್ ವಿರುದ್ಧ ಫಿಲಂಚೇಂಬರ್ ಗೆ ದೂರು ನೀಡಲಾಗಿದೆ. ಈ ಸಂಬಂಧ ಪ್ರಜಾಪರ ವೇದಿಕೆ Read more…

JD’S’ ಅಲ್ಲ ಈಗ JD’C’; ಪರಿಷತ್ ನಲ್ಲಿ ಜೆಡಿಎಸ್ ಸದಸ್ಯರ ಕಾಲೆಳೆದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ವಿಧಾನ ಪರಿಷತ್ ನಲ್ಲಿ ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಗೆ ಉತ್ತರಿಸುವ ವೇಳೆ ಸಿಎಂ ಸಿದ್ದರಾಮಯ್ಯ ಜೆಡಿಎಸ್ ಸದಸ್ಯರಿಗೆ ಈಗ ನಿಮ್ಮ ಪಕ್ಷ JD’S’ ಅಲ್ಲ ಈಗ JD’C’ Read more…

ರೈತರೇ ಗಮನಿಸಿ : ‘ಫಸಲ್ ಭೀಮಾ ಯೋಜನೆ’ಯಡಿ ಆಕ್ಷೇಪಣೆ ಸಲ್ಲಿಸಲು ಅವಕಾಶ

ಬಳ್ಳಾರಿ : ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯಡಿ 2022-23 ನೇ ಸಾಲಿನ ಮುಂಗಾರು ಹಾಗೂ ಹಿಂಗಾರು ಹಂಗಾಮಿನ ಬೆಳೆ ವಿಮೆ ಪ್ರಸ್ತಾವನೆಗಳನ್ನು ಬೆಳೆ ಸಮೀಕ್ಷೆಯೊಂದಿಗೆ Read more…

ವಿದ್ಯಾರ್ಥಿಗಳ ಗಮನಕ್ಕೆ : ‘ಕರಾಮುವಿವಿ’ಯಿಂದ CET, NEET ಪರೀಕ್ಷೆ ತರಬೇತಿಗೆ ಅರ್ಜಿ ಆಹ್ವಾನ

ಬಳ್ಳಾರಿ : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಮೈಸೂರಿನ ವಿಜಯ ವಿಠ್ಠಲ ಶಿಕ್ಷಣ ಸಂಸ್ಥೆ ಸಹಯೋಗದಲ್ಲಿ ಪಿಯುಸಿ ನಂತರದ ವೃತ್ತಿಪರ ಉನ್ನತ Read more…

ಗಮನಿಸಿ : ಫೆ.26, 27 ರಂದು ರಾಜ್ಯಮಟ್ಟದ ಉದ್ಯೋಗ ಮೇಳ ; ಈ ರೀತಿಯಾಗಿ ಹೆಸರು ರಿಜಿಸ್ಟರ್ ಮಾಡ್ಕೊಳ್ಳಿ..!

ಬೆಂಗಳೂರು : ಫೆ.26, 27 ರಂದು ರಾಜ್ಯ ಸರ್ಕಾರದಿಂದ ರಾಜ್ಯಮಟ್ಟದ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದ್ದು, ಆಸಕ್ತರು ತಮ್ಮ ಹೆಸರನ್ನು ನೋಂದಣಿ ಮಾಡಿಕೊಳ್ಳಬಹುದಾಗಿದೆ. ಅರಮನೆ ಮೈದಾನ ಬೆಂಗಳೂರಿನಲ್ಲಿ ರಾಜ್ಯಮಟ್ಟದ Read more…

BIG NEWS: ರಾಮನಗರದಲ್ಲಿನ ಗಲಾಟೆ, ಸಂಘರ್ಷಗಳಿಗೆ ಮಾಜಿ ಸಿಎಂ HDK ನೇರ ಕಾರಣ; ಡಿಸಿಎಂ ಗಂಭೀರ ಆರೋಪ

ಬೆಂಗಳೂರು: ರಾಮನಗರದಲ್ಲಿ ನಡೆಯುತ್ತಿರುವ ವಕೀಲರ ಪ್ರತಿಭಟನೆ, ದಲಿತರ ಧರಣಿ, ಗಲಾಟೆ, ಸಂಘರ್ಷಗಳಿಗೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ನೇರ ಕಾರಣ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಗಂಭೀರ ಆರೋಪ ಮಾಡಿದ್ದಾರೆ. ಸುದ್ದಿಗಾರರೊಂದಿಗೆ Read more…

BIG NEWS : ‘ಜನರ ಮನೆ ಬಾಗಿಲಿಗೆ ಕಣ್ಣಿನ ಆರೈಕೆ ಸೇವೆ’ ; ರಾಜ್ಯಾದ್ಯಂತ ‘ಆಶಾಕಿರಣ ಯೋಜನೆ’ ಜಾರಿ

ಬೆಂಗಳೂರು : ಜನರ ಮನೆ ಬಾಗಿಲಿಗೆ ಕಣ್ಣಿನ ಆರೈಕೆ ಸೇವೆ ನೀಡುವ ನಿಟ್ಟಿನಲ್ಲಿ ರಾಜ್ಯಾದ್ಯಂತ ‘ಆಶಾಕಿರಣ’ ಯೋಜನೆ ಜಾರಿಯಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಅಂಧತ್ವ Read more…

BREAKING NEWS: ರಾಜ್ಯ ಯುವ ಕಾಂಗ್ರೆಸ್ ನೂತನ ಕಾರ್ಯಾಧ್ಯಕ್ಷರಾಗಿ ಹೆಚ್.ಎಸ್.ಮಂಜುನಾಥ್ ನೇಮಕ

ಬೆಂಗಳೂರು: ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ ಹೈಕಮಾಂಡ್ ಹೊಸ ರಣತಂತ್ರ ರೂಪಿಸಿದೆ. ರಾಜ್ಯ ಯುವ ಕಾಂಗ್ರೆಸ್ ಗೆ ನೂತನ ಕಾರ್ಯಾಧ್ಯಕ್ಷರ ನೇಮಕ ಮಾಡಿದೆ. ಯುವ ಕಾಂಗ್ರೆಸ್ ಕಾರ್ಯಾಧ್ಯಕ್ಷರಾಗಿ ಹೆಚ್.ಎಸ್.ಮಂಜುನಾಥ್ Read more…

ಪ್ರಧಾನಿ ಮೋದಿ ಒಕ್ಕೂಟ ವ್ಯವಸ್ಥೆಗೆ ಅಪಾಯಕಾರಿ : ಸಿ.ಎಂ ಸಿದ್ದರಾಮಯ್ಯ

ಬೆಂಗಳೂರು : ಪ್ರಧಾನಿ ಮೋದಿ  ಅವರು ಒಕ್ಕೂಟ ವ್ಯವಸ್ಥೆಗೆ ಅಪಾಯ, ನಮ್ಮ ಸಂವಿಧಾನ ನಮ್ಮದು ಒಕ್ಕೂಟ ವ್ಯವಸ್ಥೆ ಎಂದು ರೂಪಿಸಿದೆ. ಇದನ್ನು ಇಡೀ ದೇಶ ಒಪ್ಪಿಕೊಂಡಿದೆ. ಆದರೆ ಈ Read more…

BIG NEWS : ರಾಜ್ಯದಲ್ಲಿ ಮತ್ತೊಂದು ಘೋರ ಘಟನೆ : ಕಾಲೇಜು ಕಟ್ಟಡದಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ

ಬೆಂಗಳೂರು : ಪರೀಕ್ಷೆಗಳಿಗೆ ಹೆದರಿ ಬಿಎಸ್ಸಿ ದ್ವಿತೀಯ ವರ್ಷದ ವಿದ್ಯಾರ್ಥಿಯೊಬ್ಬ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿಯಲ್ಲಿ ನಡೆದಿದೆ. ವಿದ್ಯಾರ್ಥಿ ಆರು ಅಂತಸ್ತಿನ ಕಟ್ಟಡದಿಂದ ಜಿಗಿಯುವ ವೀಡಿಯೊ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...