alex Certify Karnataka | Kannada Dunia | Kannada News | Karnataka News | India News - Part 587
ಕನ್ನಡ ದುನಿಯಾ
    Dailyhunt JioNews

Kannada Duniya

ALERT : ‘ಆನ್ ಲೈನ್’ ನಲ್ಲಿ ಲೋನ್ ಪಡೆಯುವ ಮುನ್ನ ಹುಷಾರ್ : ಟಾರ್ಚರ್ ತಾಳಲಾರದೇ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ

ಬೆಂಗಳೂರು : ಆನ್ ಲೈನ್ ನಲ್ಲಿ ಸುಲಭವಾಗಿ ಲೋನ್ ಸಿಗುತ್ತೆ ಅಂತ ಲೋನ್ ತಗೊಳ್ಳುವರು ತಪ್ಪದೇ ಸುದ್ದಿ ಓದಿ. ಆನ್ ಲೈನ್ ನಲ್ಲಿ ಸಾಲ ಪಡೆದ ವಿದ್ಯಾರ್ಥಿ ಟಾರ್ಚರ್ Read more…

Gruha Jyoti Scheme : ನೀವಿನ್ನೂ ಗೃಹಜ್ಯೋತಿಗೆ ಅರ್ಜಿ ಹಾಕಿಲ್ವಾ..? : ಜುಲೈ 27 ಲಾಸ್ಟ್ ಡೇಟ್

ಬೆಂಗಳೂರು : ಗೃಹಜ್ಯೋತಿ ಯೋಜನೆಯಡಿ ಉಚಿತ ವಿದ್ಯುತ್ ಗೆ ಅರ್ಜಿ ಸಲ್ಲಿಸಲು ಜುಲೈ 27 ಕೊನೆಯ ದಿನಾಂಕವಾಗಿದೆ ಎಂದು ಇಂಧನ ಸಚಿವ ಕೆ.ಜೆ ಜಾರ್ಜ್ ಹೇಳಿದರು. ವಿಧಾನಸೌಧದಲ್ಲಿ ಮಾತನಾಡಿದ Read more…

Gruha jyoti Scheme : ಉಚಿತ ವಿದ್ಯುತ್ ಗೆ ಅರ್ಜಿ ಸಲ್ಲಿಸಲು ಜುಲೈ 27 ಕೊನೆಯ ದಿನಾಂಕ : ಸಚಿವ ಕೆ.ಜೆ ಜಾರ್ಜ್ ಸ್ಪಷ್ಟನೆ

ಬೆಂಗಳೂರು : ಗೃಹಜ್ಯೋತಿ ಯೋಜನೆಯಡಿ ಉಚಿತ ವಿದ್ಯುತ್ ಗೆ ಅರ್ಜಿ ಸಲ್ಲಿಸಲು ಜುಲೈ 27 ಕೊನೆಯ ದಿನಾಂಕವಾಗಿದೆ ಎಂದು ಇಂಧನ ಸಚಿವ ಕೆ.ಜೆ ಜಾರ್ಜ್ ಹೇಳಿದರು. ವಿಧಾನಸೌಧದಲ್ಲಿ ಮಾತನಾಡಿದ Read more…

‘ನಾವು ಕದ್ದುಮುಚ್ಚಿ ಅಡ್ಜಸ್ಟ್ ಮೆಂಟ್ ಮಾಡಿಕೊಂಡಿಲ್ಲ’: ಮಾಜಿ ಸಿಎಂ HDK ಹೇಳಿಕೆ

ಬೆಂಗಳೂರು : ನಾವು ಕದ್ದುಮುಚ್ಚಿ   ಅಡ್ಜಸ್ಟ್‌ ಮೆಂಟ್  ಮಾಡಿಕೊಂಡಿಲ್ಲ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದರು. ವಿಧಾನಸೌಧದಲ್ಲಿ ಮಾತನಾಡಿದ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಸರ್ಕಾರ ನಡೆಸುವ Read more…

ಹಾವೇರಿಯಲ್ಲಿ ಮಳೆ ಕೊರತೆ : ಮೋಡ ಬಿತ್ತನೆಗೆ ರಾಜ್ಯ ಸರ್ಕಾರದಿಂದ ಅನುಮತಿ

ಬೆಂಗಳೂರು : ರಾಜ್ಯದ ಹಲವು ಕಡೆ ಮುಂಗಾರು ಚುರುಕಾಗಿದ್ದು, ಹಲವು ಕಡೆ ಮಳೆಯ ಕೊರತೆ ಇದೆ. ಹಾವೇರಿ ಜಿಲ್ಲೆಯಲ್ಲಿ ಮಳೆ ಕೊರತೆ ಹಿನ್ನೆಲೆ ಮೋಡ ಬಿತ್ತನೆಗೆ ರಾಜ್ಯ ಸರ್ಕಾರ Read more…

BIG NEWS: 9 ವರ್ಷಗಳಿಂದ ನೆಹರು ಕುಟುಂಬದ ಮೇಲೆ ಬಿಜೆಪಿ ಗದಾಪ್ರಹಾರ; ಕುತಂತ್ರದಿಂದಾಗಿ ರಾಹುಲ್ ಗಾಂಧಿ ವಜಾ; ಡಿಸಿಎಂ ಆಕ್ರೋಶ

ಬೆಂಗಳೂರು: ಬಿಜೆಪಿ ಕುತಂತ್ರದಿಂದಾಗಿ ರಾಹುಲ್ ಗಾಂಧಿಯವರನ್ನು ಸಂಸದ ಸ್ಥಾನದಿಂದ ವಜಾ ಮಾಡಲಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಕಾಂಗ್ರೆಸ್ ನಾಯಕರ ಮೌನ Read more…

BREAKING : ನಾಲ್ವರು ‘IPS’ ಅಧಿಕಾರಿಗಳ ದಿಢೀರ್ ವರ್ಗಾವಣೆ : ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ವಿಧಾನಮಂಡಲ ಅಧಿವೇಶನದಲ್ಲಿ ಅಧಿಕಾರಿಗಳ ವರ್ಗಾವಣೆ ವಿಚಾರವಾಗಿ ಆಡಳಿತ ಹಾಗೂ ವಿಪಕ್ಷ ಸದಸ್ಯರ ನಡುವೆ ಕಾವೇರಿದ ಚರ್ಚೆ ನಡೆದಿರುವಾಗಲೇ ರಾಜ್ಯ ಸರ್ಕಾರ ಮತ್ತೆ ನಾಲ್ವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ Read more…

BIG NEWS : ರೈತರ ರಕ್ಷಣೆಗಾಗಿ ಹಾಲಿನ ದರ ಏರಿಕೆಗೆ ಸರ್ಕಾರ ಬದ್ಧ : ಸಚಿವ ಕೆ.ವೆಂಕಟೇಶ್

ಬೆಂಗಳೂರು : ರೈತರ ರಕ್ಷಣೆಗಾಗಿ ಹಾಲಿನ ದರ ಏರಿಕೆಗೆ ಸರ್ಕಾರ ಬದ್ಧವಾಗಿದೆ ಎಂದು ಪಶುಸಂಗೋಪನಾ ಸಚಿವ ಕೆ ವೆಂಕಟೇಶ್ ಹೇಳಿದರು. ಈ ಬಗ್ಗೆ ಸದನದಲ್ಲಿ ಮಾತನಾಡಿದ ವೆಂಕಟೇಶ್, ಹಾಲಿನ Read more…

Anna Bhagya Scheme : ಅಕ್ಕಿ ಇಲ್ಲ ಅಂದ್ರೆ ಬೇಳೆ, ಎಣ್ಣೆ, ಬೆಲ್ಲ ಕೊಡಬಹುದು : ಮಾಜಿ ಸಿಎಂ HDK ಸಲಹೆ

ಬೆಂಗಳೂರು : ‘ಅನ್ನಭಾಗ್ಯ’ ಯೋಜನೆಯಡಿ ಅಕ್ಕಿ ಇಲ್ಲ ಅಂದ್ರೆ ಬೇಳೆ, ಎಣ್ಣೆ, ಬೆಲ್ಲ ಕೊಡಬಹುದು ಎಂದು ಸರ್ಕಾರಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ಸಲಹೆ ನೀಡಿದರು. ವಿಧಾನಸೌಧದಲ್ಲಿ ಇಂದು ಅನ್ನಭಾಗ್ಯ Read more…

ನನಗೆ ಬಂದಿರುವ ಮಾಹಿತಿ ಪ್ರಕಾರ ನಿಮ್ಮನ್ನು ‘ವಿರೋಧ ಪಕ್ಷದ ನಾಯಕ’ ಮಾಡಲ್ಲ : ಮತ್ತೆ ಯತ್ನಾಳ್ ಗೆ ಕಿಚಾಯಿಸಿದ ಸಿಎಂ

ಬೆಂಗಳೂರು : ನನಗೆ ಬಂದಿರುವ ಮಾಹಿತಿ ಪ್ರಕಾರ ನಿಮ್ಮನ್ನು ವಿರೋಧ ಪಕ್ಷದ ನಾಯಕ ಮಾಡಲ್ಲ ಎಂದು ಮತ್ತೆ ಬಸನಗೌಡ ಪಾಟೀಲ್ ಯತ್ನಾಳ್ ಗೆ ಸಿಎಂ ಸಿದ್ದರಾಮಯ್ಯ ಕಿಚಾಯಿಸಿದ್ದಾರೆ. ವಿಧಾನಸೌಧದಲ್ಲಿ Read more…

BIG NEWS: ಸದನದಲ್ಲಿ ಸ್ವಾರಸ್ಯಕರ ಚರ್ಚೆ; ಕುಮಾರಸ್ವಾಮಿಯೇ ವಿಪಕ್ಷ ನಾಯಕನಾಗ್ತಾರೆ ಎಂದ ಜಿ.ಟಿ. ದೇವೇಗೌಡ

ಬೆಂಗಳೂರು: ವಿಪಕ್ಷ ನಾಯಕನ ಆಯ್ಕೆ ವಿಚಾರವಾಗಿ ವಿಧಾನಸಭೆಯಲ್ಲಿ ಸ್ವಾರಸ್ಯಕರ ಚರ್ಚೆ ನಡೆದಿದೆ. ಬಿಜೆಪಿ ನಾಯಕರು ಕಿತ್ತಾಡ್ತಾ ಇದ್ದಾರೆ. ವಿಪಕ್ಷ ನಾಯಕನ ಆಯ್ಕೆ ವಿಚಾರ ಹೆಚ್.ಡಿ. ಕುಮಾರಸ್ವಾಮಿಯವರ ಮನೆ ಬಾಗಿಲಿಗೆ Read more…

`ಆಯುಷ್ಮಾನ್ ಭಾರತ್ ಪ್ರಧಾನ ಮಂತ್ರಿ ಆರೋಗ್ಯ ಕಾರ್ಡ್ ಯೋಜನೆ’ ಬಗ್ಗೆ ಇಲ್ಲಿದೆ ಮುಖ್ಯ ಮಾಹಿತಿ

ಕೇಂದ್ರ ಸರ್ಕಾರವು ಅನೇಕ ಪ್ರಯೋಜನಕಾರಿ ಮತ್ತು ಕಲ್ಯಾಣ ಯೋಜನೆಗಳ ಮೂಲಕ ಜನರಿಗೆ ಪ್ರಯೋಜನಗಳನ್ನು ಒದಗಿಸುತ್ತಿದೆ. ಅಂತಹ ಒಂದು ಯೋಜನೆ ‘ಆಯುಷ್ಮಾನ್ ಭಾರತ್ ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ-ಮುಖ್ಯಮಂತ್ರಿ Read more…

D.K Shivakumar : ‘ಡಿಸಿಎಂ ಡಿಕೆಶಿ’ ಸಹಿ ಹಾಕಿಸಲು ಕಡತಗಳನ್ನು ‘ಫ್ರೀಡಂ ಪಾರ್ಕ್’ ಗೆ ತಂದ ಅಧಿಕಾರಿಗಳು

ಬೆಂಗಳೂರು : ಡಿಸಿಎಂ ಡಿಕೆ ಶಿವಕುಮಾರ್ ಅವರ ಸಹಿ ಹಾಕಿಸಲು ಕಡತಗಳನ್ನು ಫ್ರೀಡಂ ಪಾರ್ಕ್ ಗೆ ಅಧಿಕಾರಿಗಳು ತಂದ ಘಟನೆ ಇಂದು ನಡೆದಿದೆ. ರಾಹುಲ್ ಗಾಂಧಿ ಅನರ್ಹತೆ ಪ್ರಶ್ನಿಸಿ Read more…

ಪ್ರಧಾನಿಗೆ ರಕ್ತದಲ್ಲಿ ಪತ್ರ ಬರೆದ ಮುಖಂಡರು; ಇದರ ಹಿಂದಿದೆ ಒಂದು ಕಾರಣ

ಕಲಬುರ್ಗಿ: ಕಲಬುರ್ಗಿಯ ಇಎಸ್ಐಸಿ ಆಸ್ಪತ್ರೆಯಲ್ಲಿ ಏಮ್ಸ್ ಸ್ಥಾಪನೆ ಹಾಗೂ ರೈಲ್ವೆ ವಿಭಾಗೀಯ ಕಚೇರಿ ಸ್ಥಾಪನೆಗೆ ಆಗ್ರಹಿಸಿ ಕಲ್ಯಾಣ ನಾಡು ವಿಕಾಸ ವೇದಿಕೆ ಮುಖಂಡರು ಪ್ರಧಾನಿ ಮೋದಿಯವರಿಗೆ ರಕ್ತದಲ್ಲಿ ಪತ್ರ Read more…

‘ನಾನು ಈ ಸ್ಥಾನದಲ್ಲಿದ್ದೇನೆ ಅಂದ್ರೆ ಟ್ರೋಲರ್ ಗಳೇ ಕಾರಣ’ : ಸ್ಪೀಕರ್ ಯು.ಟಿ ಖಾದರ್

ಬೆಂಗಳೂರು : ಯಾವ ಟ್ರೋಲ್ ಗೂ ತಲೆಕೆಡಿಸಿಕೊಳ್ಳಬೇಡಿ, ಅವರಿಂದಲೇ ನಾವು ಬೆಳೆಯೋದು. ನಾನು ಈ ಸ್ಥಾನದಲ್ಲಿದ್ದೇನೆ ಅಂದ್ರೆ ಅದಕ್ಕೆ ಟ್ರೋಲರ್ ಗಳೇ ಕಾರಣ ಎಂದು ಸ್ಪೀಕರ್ ಯು.ಟಿ ಖಾದರ್ Read more…

ಸಿಟಿ ಮಂದಿಯ ಫೀಡ್ ​ಬ್ಯಾಕ್​ ಪಡೆಯಲು ಕ್ಯೂಆರ್ ಕೋಡ್​ ವ್ಯವಸ್ಥೆ….!

ಬೆಂಗಳೂರು ಪೊಲೀಸರು ಬಿಬಿಎಂಪಿ ಜೊತೆ ಸೇರಿಕೊಂಡು ಜನರಿಗಾಗಿ ಕ್ಯೂಆರ್​ ಕೋಡ್​ ಸೇವೆಯನ್ನು ಆರಂಭಿಸಿದ್ದು ಇದರ ಮೂಲಕ ಸಾರ್ವಜನಿಕರು ತಮಗೆ ಸಿಗುತ್ತಿರುವ ಸಾರ್ವಜನಿಕ ಸೇವೆಗಳ ಬಗ್ಗೆ ಪ್ರತಿಕ್ರಿಯೆ ನೀಡಬಹುದಾಗಿದೆ. ಕ್ಯೂಆರ್​ Read more…

BIG BREAKING : ರಾಜ್ಯ ಸರ್ಕಾರದಿಂದ ಪ್ರತಿ ಕ್ವಿಂಟಾಲ್ ಕೊಬ್ಬರಿಗೆ 1,250 ರೂ. ಪ್ರೋತ್ಸಾಹಧನ ಘೋಷಣೆ

ಬೆಂಗಳೂರು: ತೆಂಗು ಬೆಳೆಗಾರರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ಪ್ರತಿಕ್ವಿಂಟಾಲ್ ಕೊಬ್ಬರಿಗೆ 1,250 ರೂ. ಪ್ರೋತ್ಸಾಹಧನ ನೀಡಲಾಗುವುದು ಎಂದು ಸಚಿವ ಶಿವನಾಂದ ಪಾಟೀಲ್ ಹೇಳಿದ್ದಾರೆ. ವಿಧಾನಸಭೆಯಲ್ಲಿ ಈ ಬಗ್ಗೆ Read more…

Anna Bhagya Scheme : ‘ಅನ್ನಭಾಗ್ಯ’ದ ಹಣ ಖಾತೆಗೆ ಬಂದಿದ್ಯಾ, ಇಲ್ವೋ ಅಂತ ಹೀಗೆ ಚೆಕ್ ಮಾಡಿ

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಹೆಚ್ಚುವರಿ ಅಕ್ಕಿ ಬದಲು ಹಣ ನೀಡುವ ಯೋಜನೆಗೆ ಸೋಮವಾರ ಚಾಲನೆ ನೀಡಿದರು.ಸದ್ಯ ಎರಡು ಜಿಲ್ಲೆಗಳ ಜನರಿಗೆ ಹಣ ವರ್ಗಾವಣೆಯಾಗುತ್ತಿದ್ದು, ಹಂತ ಹಂತವಾಗಿ ವಿವಿಧ Read more…

BREAKING : ವಿಜಯಪುರದಲ್ಲಿ ಘೋರ ದುರಂತ : ತಲೆಯ ಮೇಲೆ ಕಲ್ಲು ಎತ್ತಿಹಾಕಿ ತಂದೆಯನ್ನೇ ಕೊಂದ ಮಗ!

ವಿಜಯಪುರ : ವಿಜಯಪುರದಲ್ಲಿ ಘೋರ ದುರಂತವೊಂದು ನಡೆದಿದೆ. ಬುದ್ದಿವಾದ ಹೇಳಿದಕ್ಕೆ ಕೋಪಗೊಂಡು ಮಗನೊಬ್ಬ ತಂದೆಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ವಿಜಯಪುರದ Read more…

Video: ತುರ್ತು ಭೂಸ್ಪರ್ಶ ವೇಳೆ ಏಕಾಏಕಿ ನೆಲಕ್ಕಪ್ಪಳಿಸಿದ ವಿಮಾನ; HAL ನಲ್ಲಿ ಘಟನೆ

ಬೆಂಗಳೂರು: ತಾಂತ್ರಿಕ ದೋಷ ಹಿನ್ನೆಲೆಯಲ್ಲಿ ವಿಮಾನವನ್ನು ತುರ್ತು ಭೂಸ್ಪರ್ಶ ಮಾಡುತ್ತಿದ್ದ ಸಂದರ್ಭದಲ್ಲಿ ವಿಮಾನ ಏಕಾಏಕಿ ನೆಲಕ್ಕೆ ಅಪ್ಪಳಿಸಿದ ಘಟನೆ ಬೆಂಗಳೂರಿನ ಹೆಚ್ ಎ ಎಲ್ ನಲ್ಲಿ ನಡೆದಿದೆ. ವಿಮಾನದಲ್ಲಿ Read more…

Milk Price Hike : ಜನಸಾಮಾನ್ಯರಿಗೆ ಮತ್ತೊಂದು ಶಾಕ್ : ಮುಂದಿನ ವಾರದಿಂದ ‘ನಂದಿನಿ’ ಹಾಲಿನ ದರ 3.ರೂ ಹೆಚ್ಚಳ..!

ಬೆಂಗಳೂರು : ತರಕಾರಿ, ಆಹಾರ ಬೆಲೆ ಏರಿಕೆಯ ನಡುವೆ ಗ್ರಾಹಕರಿಗೆ ಮತ್ತೊಂದು ಶಾಕ್ ಎದುರಾಗಿದ್ದು, ಹಾಲಿನ ದರ 3 ರೂ ಹೆಚ್ಚಳವಾಗುವ ಸಾಧ್ಯತೆಯಿದೆ. ಹೌದು, ನೂತನ ದರ ಮುಂದಿನ Read more…

BREAKING : ಬೆಂಗಳೂರಿನ ಅಮೃತಹಳ್ಳಿ `ಡಬಲ್ ಮರ್ಡರ್ ಕೇಸ್’ ಗೆ ಬಿಗ್ ಟ್ವಿಸ್ಟ್!

ಬೆಂಗಳೂರು : ಬೆಂಗಳೂರಿನ ಅಮೃತಹಳ್ಳಿಯಲ್ಲಿ ಏರೋನಿಕ್ಸ್ ಕಂಪನಿ ಸಿಇಒ, ಎಂ.ಡಿ. ಬರ್ಬರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಹುಡುಗಿ ವಿಚಾರಕ್ಕೆ ಹತ್ಯೆ ನಡೆದಿದೆ ಎಂದು ಹೇಳಲಾಗಿದೆ. ಜಿನೆಟ್ Read more…

ಮೀನು ಪ್ರಿಯರಿಗೆ ಶಾಕ್ : ತರಕಾರಿ ಬೆನ್ನಲ್ಲೇ ಮೀನುಗಳ ಬೆಲೆಯೂ ಏರಿಕೆ!

ಕಾರವಾರ : ಬೆಲೆ ಏರಿಕೆಯಿಂದ ರಾಜ್ಯದ ಜನರು ತತ್ತರಿಸಿದ್ದು,ತರಕಾರಿ ಬೆಲೆ ಏರಿಕೆ ಬೆನ್ನಲ್ಲೇ ಇದೀಗ ಮೀನುಗಳ ಬೆಲೆಯಲ್ಲೂ ಭಾರೀ ಏರಿಕೆಯಾಗಿದೆ. ಹೌದು, ರಾಜ್ಯದಲ್ಲಿ ಮಳೆ ಕೊರತೆಯಿಂದಾಗಿ ತರಕಾರಿ ಬೆಳೆಗಳು Read more…

BIG NEWS: ಕಾಂಗ್ರೆಸ್ ಅಧಿಕಾರಕ್ಕೆ ಬಂದು 2 ತಿಂಗಳಲ್ಲಿ ಜಂಗಲ್ ರಾಜ್ಯ ಶುರುವಾಗಿದೆ; ಜನರಿಗೆ ರಕ್ಷಣೆ ಇಲ್ಲದಂತಾಗಿದೆ; ಮಾಜಿ ಸಿಎಂ ಬೊಮ್ಮಾಯಿ ಆಕ್ರೋಶ

ಬೆಂಗಳೂರು: ರಾಜ್ಯದಲ್ಲಿ ಕಾನೂನು ಸುವವಸ್ಥೆ ಸಂಪೂರ್ಣ ಹದಗೆಟ್ಟಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಜಂಗಲ್ ರಾಜ್ಯ ಶುರುವಾಗಿದೆ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಆಕ್ರೋಶ Read more…

BIG NEWS : ಪೋಷಕರೇ ಹುಷಾರ್ : ಬೆಳಗಾವಿಯಲ್ಲಿ ಹಾಡಹಗಲೇ 9 ವರ್ಷದ ಬಾಲಕಿಯ ಅಪಹರಣಕ್ಕೆ ಯತ್ನ

ಬೆಳಗಾವಿ : ಟ್ಯೂಷನ್ ಗೆ ಹೊರಟ್ಟಿದ್ದ 9 ವರ್ಷದ ಬಾಲಕಿಯನ್ನು ದುಷ್ಕರ್ಮಿಗಳು ಅಪಹರಣ ಮಾಡಲು ಯತ್ನಿಸಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ. 9 ವರ್ಷದ ಬಾಲಕಿ ಎಂದಿನಂತೆ ಮನೆಯಿಂದ ಟ್ಯೂಷನ್ Read more…

BIG NEWS: ಮುರುಘಾಶ್ರೀ ವಿರುದ್ಧ ಸೆಷನ್ಸ್ ಕೋರ್ಟ್ ವಿಚಾರಣೆಗೆ ತಡೆಯಾಜ್ಞೆ ವಿಸ್ತರಣೆ; ಶ್ರೀಗಳ ಅರ್ಜಿ ವಿಚಾರಣೆ ಜು.20 ಕ್ಕೆ ಮುಂದೂಡಿದ ಹೈಕೋರ್ಟ್

ಬೆಂಗಳೂರು: ಅತ್ಯಾಚಾರ ಆರೋಪಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ಚಿತ್ರದುರ್ಗ ಸೆಷನ್ಸ್ ಕೋರ್ಟ್ ವಿಚಾರಣೆ ರದ್ದುಗೊಳಿಸುವಂತೆ ಮುರುಘಾ ಶ್ರೀಗಳು ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಜುಲೈ 20ಕ್ಕೆ ಮುಂದೂಡಿದೆ. ಅಲ್ಲಿಯವರೆಗೆ Read more…

BIGG NEWS : `ಅಡ್ಜಸ್ಟ್ ಮೆಂಟ್ ರಾಜಕಾರಣ’ದ ಬಗ್ಗೆ ಶಾಸಕ ಯತ್ನಾಳ್ ಮಹತ್ವದ ಹೇಳಿಕೆ

ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಭಾರೀ ಸದ್ದು ಮಾಡಿದ್ದ ಅಡ್ಜಸ್ಟ್ ಮೆಂಟ್ ರಾಜಕಾರಣದ ಬಗ್ಗೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮಹತ್ವದ ಹೇಳಿಕೆಯೊಂದನ್ನು ನೀಡಿದ್ದಾರೆ. ಈ ಬಗ್ಗೆ Read more…

BIG NEWS : ರಕ್ತದಾನ ಮಹಾದಾನ : ಒಂದೇ ಕುಟುಂಬದ 9 ಜನರಿಂದ ರಕ್ತದಾನ

ಶಿವಮೊಗ್ಗ: ಒಂದೇ ಕುಟುಂಬದ 9 ಜನರು ರಕ್ತ ದಾನ ಮಾಡುವ ಮೂಲಕ ಎಲ್ಲರಿಗೂ ಮಾದರಿಯಾದ ಘಟನೆ ಶಿವಮೊಗ ಜಿಲ್ಲೆ ಹೊಸನಗರದಲ್ಲಿ ನಡೆದಿದೆ. ನಿರಗಂಟಿ ತುಕಾರಾಮ ಸ್ಮರಣಾರ್ಥವಾಗಿ ಹೊಸನಗರ ಪೊಲೀಸ್ Read more…

ರಾಜ್ಯದಲ್ಲಿ ಹಿಂದೂ ಕಾರ್ಯಕರ್ತರಿಗೆ, ಸ್ವಾಮೀಜಿಗಳಿಗೆ ರಕ್ಷಣ ಇಲ್ಲ : ಮಾಜಿ ಸಚಿವ ಶ್ರೀರಾಮುಲು

ಮೈಸೂರು : ರಾಜ್ಯದಲ್ಲಿ ಕಾನೂನು ಸುವವ್ಯವಸ್ಥೆ ಹದಗೆಟ್ಟಿದ್ದು, ರಾಜ್ಯದಲ್ಲಿ ಹಿಂದೂ ಕಾರ್ಯಕರ್ತರಿಗೆ, ಸ್ವಾಮೀಜಿಗಳಿಗೆ ರಕ್ಷಣ ಇಲ್ಲದಂತಾಗಿದೆ ಎಂದು: ಮಾಜಿ ಸಚಿವ ಶ್ರೀರಾಮುಲು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ Read more…

BIG NEWS: ರಾಜ್ಯಪಾಲರನ್ನು ಭೇಟಿಯಾಗಿ ಬಿಜೆಪಿ ದೂರು; ಕಾನೂನು ಸುವ್ಯವಸ್ಥೆ ಬಗ್ಗೆ ನಿರ್ದೇಶನ ನೀಡುವಂತೆ ಮನವಿ

ಬೆಂಗಳೂರು: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಆರೋಪಿಸಿ ಪ್ರತಿಭಟನೆ ನಡೆಸಿದ ಬಿಜೆಪಿ ನಾಯಕರು , ಬಳಿಕ ರಾಜ್ಯಪಾಲರನ್ನು ಭೇಟಿಯಾಗಿ ದೂರು ನೀಡಿದ್ದು, ಕಾನೂನು ಸುವ್ಯವಸ್ಥೆ ಬಗ್ಗೆ ಗಮನ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...