alex Certify Karnataka | Kannada Dunia | Kannada News | Karnataka News | India News - Part 588
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ನನಗೂ ಸಂಸದನಾಗುವ ಆಸೆಯಿದೆ; ಬಿಜೆಪಿ ಟಿಕೆಟ್ ಕೊಟ್ಟರೆ ನಾನೇ ಅಭ್ಯರ್ಥಿ ಎಂದ ಮಸಾಲೆ ಜಯರಾಂ

ತುಮಕೂರು: 2024ರ ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಟಿಕೆಟ್ ಆಕಾಂಕ್ಷಿಗಳು ತೆರೆಮರೆಯಲ್ಲಿ ಲಾಭಿ ಆರಂಭಿಸಿದ್ದಾರೆ. ಈ ನಡುವೆ ಮಾಜಿ ಶಾಸಕ ಮಸಾಲೆ ಜಯರಾಂ ನಾನೂ ಕೂಡ ಲೋಕಸಭಾ ಟಿಕೆಟ್ ಆಕಾಂಕ್ಷಿ Read more…

ಗ್ರಾಹಕರಿಗೆ ಬಿಗ್ ಶಾಕ್ : `RBI’ ನಿಂದ ಕರ್ನಾಟಕದ ಈ ಬ್ಯಾಂಕ್ ಗಳ ಪರವಾನಗಿ ರದ್ದು!

ಬೆಂಗಳೂರು :  ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (RBI)  ಮಹತ್ವದ ನಿರ್ಧಾರವನ್ನು ತೆಗೆದುಕೊದುಕೊಂಡಿದ್ದು, ಕರ್ನಾಟಕದ ಎರಡು ಸಹಕಾರಿ ಬ್ಯಾಂಕುಗಳ ಪರವಾನಗಿಯನ್ನು ರದ್ದು ಮಾಡಿದೆ. ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ Read more…

BIG NEWS : ರಾಹುಲ್ ಗಾಂಧಿ ಅನರ್ಹತೆ ಖಂಡಿಸಿ ಕಾಂಗ್ರೆಸ್ ನಾಯಕರ ‘ಮೌನ ಪ್ರತಿಭಟನೆ’

ಬೆಂಗಳೂರು : ರಾಹುಲ್ ಗಾಂಧಿ ಅನರ್ಹತೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದ್ದು, ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಕಾಂಗ್ರೆಸ್   ನಾಯಕರು ಮೌನ ಪ್ರತಿಭಟನೆ ನಡೆಸುತ್ತಿದ್ದಾರೆ. BJP ಸೇಡಿನ ರಾಜಕಾರಣ Read more…

BIG NEWS: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಆಕ್ರೋಶ

ಬೆಂಗಳೂರು: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಆರೋಪಿಸಿ  ಸರ್ಕಾರದ  ವಿರುದ್ಧ ಬಿಜೆಪಿ ನಾಯಕರು ಪ್ರತಿಭಟನೆ ಆರಂಭಿಸಿದ್ದಾರೆ. ವಿಧಾನಸೌಧದ ಗಾಂಧಿ ಪ್ರತಿಮೆ ಮುಂಭಾಗ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ Read more…

ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ : ಆರೋಗ್ಯ ಸಂಸ್ಥೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಶಿವಮೊಗ್ಗ : 2023-24 ನೇ ಸಾಲಿನ ರಾಷ್ಟ್ರೀಯ ಆರೋಗ್ಯ ಅಭಿಯಾನ(ಎನ್.ಹೆಚ್.ಎಂ & ಎನ್ಯುಹೆಚ್ಎಂ) ಅಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಜಿಲ್ಲೆಯ ವ್ಯಾಪ್ತಿಯಲ್ಲಿ ಖಾಲಿ ಇರುವ ಆರೋಗ್ಯ ಸಂಸ್ಥೆಗಳಿಗೆ ವೈದ್ಯಕೀಯ Read more…

‘ಪಠ್ಯಪುಸ್ತಕ ಪರಿಷ್ಕರಣೆ’ : ಬಿಜೆಪಿ ನಾಯಕರ ಮಹತ್ವದ ಸಭೆ, ಸದನದಲ್ಲಿ ಇಂದು ಪ್ರಸ್ತಾಪ

ಬೆಂಗಳೂರು : ರಾಜ್ಯದ ಸರ್ಕಾರ ಶಾಲಾ ಪಠ್ಯಪುಸ್ತಕ ಪರಿಷ್ಕರಣೆ ಮಾಡಿರುವ ಹಿನ್ನೆಲೆ ಬಿಜೆಪಿ ಕೆರಳಿದ್ದು, ಬಿಜೆಪಿ ಮಹತ್ವದ ಸಭೆ ನಡೆಸುತ್ತಿದೆ. ಬೆಂಗಳೂರಿನ ಮಲ್ಲೇಶ್ವರಂನಲ್ಲಿ ಬಿಜೆಪಿ ಶಾಸಕರು, ಪರಿಷತ್ ಸದಸ್ಯರು Read more…

BREAKING : ಪತ್ನಿ, ಕುಟುಂಬಸ್ಥರಿಂದ ಕಿರುಕುಳ ಆರೋಪ : ಹಾಸನದಲ್ಲಿ ‘ಲೈವ್ ವಿಡಿಯೋ’ ಮಾಡಿ ವ್ಯಕ್ತಿ ಆತ್ಮಹತ್ಯೆ

ಹಾಸನ: ಪತ್ನಿ ಹಾಗೂ ಆಕೆಯ ಮನೆಯವರ ವಿರುದ್ಧ ಆರೋಪ ಮಾಡಿದ ವ್ಯಕ್ತಿ ಸೆಲ್ಫಿ ವಿಡಿಯೋ ಮಾಡಿ ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನದ ಮಾರಗೌಡನಹಳ್ಳಿಯಲ್ಲಿ ನಡೆದಿದೆ. 40 ವರ್ಷದ Read more…

BREAKING : ‘KSRTC’ ಬಸ್ ಹಾಗೂ ಬೈಕ್ ನಡುವೆ ಅಪಘಾತ : ವಿದ್ಯಾರ್ಥಿ ಸ್ಥಳದಲ್ಲೇ ಸಾವು

ರಾಮನಗರ: ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಮನಗರದಲ್ಲಿ ನಡೆದಿದೆ. ರಾಮನಗರದ ಮಾಗಡಿ ತಾಲೂಕಿನ ಜೋಡಟ್ಟಿ ಗ್ರಾಮದಲ್ಲಿ ಈ Read more…

Shocking : ರಾಯಚೂರಿನಲ್ಲಿ ಟೊಮೆಟೊ ಕಾವಲಿಗಿದ್ದ ಯುವಕನಿಗೆ ಚಾಕು ಇರಿತ!

ರಾಯಚೂರು : ಕರ್ನಾಟಕ ಸೇರಿದಂತೆ ದೇಶಾದ್ಯಂತ ಟೊಮೆಟೊ ಬೆಲೆಯಲ್ಲಿ ಭಾರೀ ಏರಿಕೆಯಾಗುತ್ತಿದ್ದು, ಕಳ್ಳರ ಹಾವಳಿ ಕೂಡ ಹೆಚ್ಚಾಗಿದೆ. ರಾಯಚೂರಿನಲ್ಲಿ ಟೊಮೆಟೊ ಕಾವಲಿಗಿದ್ದ ಯುವಕನಿಗೆ ದುಷ್ಕರ್ಮಿಯೊಬ್ಬ ಚಾಕು ಇರಿದು ಪರಾರಿಯಾಗಿರುವ Read more…

ನನ್ನ ಗುಂಡು ಹೊಡೆದು ಸಾಯಿಸಿ! ಜೈನಮುನಿ ಹತ್ಯೆ ಆರೋಪಿಯಿಂದ ಹೈಡ್ರಾಮಾ

ಬೆಳಗಾವಿ : ಜೈನಮುನಿ ಕಾಮಕುಮಾರನಂದಿ ಮಹಾರಾಜರ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗಳನ್ನು ಜುಲೈ 17ರವರೆಗೆ ಪೊಲೀಸ್ ಕಸ್ಟಡಿಗೆ ನೀಡಿ ಚಿಕ್ಕೋಡಿ 7ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ Read more…

BIG NEWS: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ; ಬಿಜೆಪಿ ಪ್ರತಿಭಟನೆ; ರಾಜ್ಯಪಾಲರಿಗೆ ದೂರು ನೀಡಲು ಮುಂದಾದ ಕೇಸರಿ ಪಾಳಯ

ಬೆಂಗಳೂರು: ಒಂದೆಡೆ ರಾಹುಲ್ ಗಾಂಧಿ ಅನರ್ಹತೆ ಪ್ರಶ್ನಿಸಿ ಅರ್ಜಿ ವಜಾ ವಿಚಾರವಾಗಿ ಕಾಂಗ್ರೆಸ್ ನಾಯಕರು ಫ್ರೀಡಂ ಪಾರ್ಕ್ ನಲ್ಲಿ ಮೌನ ಪ್ರತಿಭಟನೆಗೆ ಸಜ್ಜಾಗಿದ್ದರೆ ಇನ್ನೊಂದೆಡೆ ಬಿಜೆಪಿ ರಾಜ್ಯದಲ್ಲಿ ಕಾನೂನು Read more…

BIG NEWS: ರಸ್ತೆ ತಡೆ ನಡೆಸಿ ಪ್ರತಿಭಟನೆ; 20 ಜನರ ವಿರುದ್ಧ FIR

ಕೊಪ್ಪಳ: ರಸ್ತೆ ತಡೆದು ಪ್ರತಿಭಟನೆ ನಡೆಸಿದ ಆರೋಪದ ಮೇಲೆ 20 ಜನರ ವಿರುದ್ಧ ಕೊಪ್ಪಳ ಪೊಲೀಸರು ಎಫ್.ಐ.ಆರ್ ದಾಖಲಿಸಿದ್ದಾರೆ. ಸದನದಲ್ಲಿ ಆನೆಗುಂದಿ ಭಾಗವನ್ನು ಡ್ರಗ್ಸ್ ಸೆಂಟರ್ ಎಂದಿದ್ದ ಬಸವರಾಜ್ Read more…

ವರ್ಗಾವಣೆಗೆ ಕೌನ್ಸೆಲಿಂಗ್ : ಪ್ರಾಥಮಿಕ, ಪ್ರೌಢಶಾಲಾ ಶಿಕ್ಷಕರಿಗೆ ಮುಖ್ಯ ಮಾಹಿತಿ

ಕಲಬುರಗಿ : ಸರಕಾರಿ ಪ್ರಾಥಮಿಕ ಶಾಲಾ ಹಾಗೂ ಪ್ರೌಢ ಶಾಲಾ ಶಿಕ್ಷಕರ 2022-23ನೇ ಸಾಲಿನ ಸಾಮಾನ್ಯ ಕೋರಿಕೆ ವರ್ಗಾವಣೆಗೆ ಈಗಾಗಲೆ ಬಿ.ಇ.ಓ ಕಚೇರಿಯಲ್ಲಿ ಆದ್ಯತಾ ಪಟ್ಟಿ ಪ್ರಕಟಿಸಿದ್ದು, ಜುಲೈ Read more…

ಈ ಬಾರಿ ಮಹಿಷ ದಸರಾ ಆಚರಣೆಗೆ ತೀರ್ಮಾನ

ಮೈಸೂರು: ಮಹಿಷ ದಸರಾ ಆಚರಣಾ ಸಮಿತಿ ವತಿಯಿಂದ ಈ ಬಾರಿ ಮಹಿಷ ದಸರಾ ಆಚರಿಸಲು ತೀರ್ಮಾನಿಸಲಾಗಿದೆ ಎಂದು ಮಾಜಿ ಮೇಯರ್ ಪುರುಷೋತ್ತಮ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2015 Read more…

ಚಿಕ್ಕಮಗಳೂರಿನಲ್ಲಿ 40 ಕೆಜಿ ಟೊಮೆಟೊ ಕಳ್ಳತನ : ದೂರು ದಾಖಲು

ಚಿಕ್ಕಮಗಳೂರು : ಕರ್ನಟಕ ಸೇರಿದಂತೆ ದೇಶಾದ್ಯಂತ ಟೊಮೆಟೊ ಬೆಲೆಯಲ್ಲಿ ಭಾರೀ ಏರಿಕೆಯಾಗಿದ್ದು, ಕೆಲವೊಂದು ಭಾಗದಲ್ಲಿ ಇದೀಗ ಟೊಮೆಟೊ ಬೆಲೆ 150 ರೂ. ಗಡಿ ದಾಟಿದೆ. ಈ ನಡುವೆ ಕಳ್ಳರ Read more…

ರಾಜ್ಯ ಸರ್ಕಾರದಿಂದ `ಆಶಾ ಕಾರ್ಯಕರ್ತೆ’ಯರಿಗೆ ಗುಡ್ ನ್ಯೂಸ್!

ಬೆಂಗಳೂರು : ಆಶಾ ಕಾರ್ಯಕರ್ತೆಯರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ಶೀಘ್ರವೇ ಆಶಾ ಕಾರ್ಯಕರ್ತೆಯರಿಗೆ ಸ್ಮಾರ್ಟ್ ಫೋನ್ ಹಾಗೂ ರಿಚಾರ್ಜ್ ಮೊತ್ತವನ್ನು ಕೊಡುವ ಬಗ್ಗೆ ರಾಜ್ಯ ಸರ್ಕಾರ ಚಿಂತನೆ Read more…

ಅಣ್ಣನ ಮಗಳ ಮೇಲೆ ಅತ್ಯಾಚಾರ ಎಸಗಿ, ಬೆತ್ತಲೆ ಫೋಟೋ ತೆಗೆದವನಿಗೆ ತಕ್ಕ ಶಾಸ್ತಿ: 30 ವರ್ಷ ಜೈಲು, 1 ಲಕ್ಷ ರೂ. ದಂಡ

ತುಮಕೂರು: ಅಣ್ಣನ ಮಗಳ ಮೇಲೆ ಅತ್ಯಾಚಾರ ಎಸಗಿ ಬ್ಲಾಕ್ ಮೇಲ್ ಮಾಡಿದ ಪ್ರಕರಣದಲ್ಲಿ ವ್ಯಕ್ತಿಗೆ ತುಮಕೂರಿನ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ 30 ವರ್ಷ ಜೈಲು ಶಿಕ್ಷೆ, ಒಂದು ಲಕ್ಷ Read more…

ಗ್ರಾಮೀಣ ಭಾಗದಲ್ಲಿ ಮದ್ಯದ ಅಂಗಡಿಗೆ ಹೆಚ್ಚಿದ ಬೇಡಿಕೆ: ಪರವಾನಿಗೆ ನೀಡಲು ಪರಿಶೀಲನೆ

ಬೆಂಗಳೂರು: ಗ್ರಾಮೀಣ ಭಾಗದಲ್ಲಿ ಹೊಸ ಮದ್ಯದ ಅಂಗಡಿಗಳಿಗೆ ಬೇಡಿಕೆ ಹೆಚ್ಚಾಗಿದೆ. ಈ ನಿಟ್ಟಿನಲ್ಲಿ ಪರವಾನಿಗೆ ನೀಡುವ ಸಂಬಂಧ ಪರಿಶೀಲನೆ ನಡೆಸುವುದಾಗಿ ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ತಿಳಿಸಿದ್ದಾರೆ. ವಿಧಾನಸಭೆಯಲ್ಲಿ Read more…

ಭಾರಿ ಮಳೆಯಿಂದ ತತ್ತರಿಸಿದ ಕರಾವಳಿ ಜನತೆಗೆ ಶಾಕಿಂಗ್ ನ್ಯೂಸ್: ಒಂದು ವಾರ ಭಾರಿ ಮಳೆ, ಯೆಲ್ಲೋ ಅಲರ್ಟ್

ಬೆಂಗಳೂರು: ಕರಾವಳಿಯ ಬಹುತೇಕ ಭಾಗಗಳಲ್ಲಿ ಮುಂದಿನ ಒಂದು ವಾರ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯಿಂದ ಮುನ್ಸೂಚನೆ ನೀಡಲಾಗಿದೆ. ಬುಧವಾರ ಕರಾವಳಿಯ ಬಹುತೇಕ ಭಾಗದಲ್ಲಿ, ದಕ್ಷಿಣ Read more…

ಕರ್ತವ್ಯದ ವೇಳೆ ಮಲಗಿದ್ದ ಇಬ್ಬರು ಕಾನ್ ಸ್ಟೇಬಲ್ ಗಳ ಅಮಾನತು!

ಬೆಂಗಳೂರು : ಬೆಂಗಳೂರಿನ ಮಹಾದೇವಪುರ ಪೊಲೀಸ್ ಠಾಣೆಯಲ್ಲಿ ಕರ್ತವ್ಯದ ವೇಳೆ ಮಲಗಿದ್ದ ಆರೋಪದ ಮೇಲೆ ಇಬ್ಬರು ಕಾನ್ ಸ್ಟೇಬಲ್ ಗಳನ್ನು ಡಿಸಿಪಿ ಎಸ್.ಗಿರೀಶ್ ಅಮಾನತು ಮಾಡಿದ್ದಾರೆ. ರಾತ್ರಿ ಗಸ್ತಿನಲ್ಲಿದ್ದ Read more…

ಅವನ ವೈಯಕ್ತಿಕ ತರಲೆಗೆ ನಾನೇಕೆ ಬರಲಿ…? ಯತ್ನಾಳ್ ಪರ ಬಿಜೆಪಿ ಧರಣಿಗೆ ಸಾಥ್ ನೀಡದ ಶಿವರಾಮ್ ಹೆಬ್ಬಾರ್

ಬೆಂಗಳೂರು: ಅವನ ವೈಯಕ್ತಿಕ ತರಲೆಗೆ ನಾನೇಕೆ ಬರಲಿ, ನಾನು ಬರುವುದಿಲ್ಲ ಎಂದು ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್ ಹೇಳಿದ್ದಾರೆ. ವಿಧಾನಸಭೆಯಲ್ಲಿ ಬೈರತಿ ಸುರೇಶ್ ಮತ್ತು ಬಸವನಗೌಡ ಪಾಟೀಲ್ ಯತ್ನಾಳ್ Read more…

ಹೊಸದಾಗಿ `BPL’ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಭರ್ಜರಿ ಗುಡ್ ನ್ಯೂಸ್!

ಬೆಂಗಳೂರು : ಬಿಪಿಎಲ್ ಪಡಿತರ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಶೀಘ್ರವೇ ಕಾರ್ಡ್ ಗಳನ್ನು ವಿತರಣೆ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಆಹಾರ Read more…

ಬೆಂಗಳೂರು -ಮೈಸೂರು ಎಕ್ಸ್ಪ್ರೆಸ್ ವೇನಲ್ಲಿ ಅಪಘಾತ ತಡೆಗೆ ಮಹತ್ವದ ಕ್ರಮ: 35 ಕಿ.ಮೀ.ಗೊಂದು ಗಸ್ತು, ಇಂಟರ್ ಸೆಪ್ಟರ್ ವಾಹನ ನಿಯೋಜನೆ

ಬೆಂಗಳೂರು: ಬೆಂಗಳೂರು -ಮೈಸೂರು ಎಕ್ಸ್ಪ್ರೆಸ್ ವೇನಲ್ಲಿ ಅಪಘಾತ ತಡೆಗೆ ಪ್ಯಾಟ್ರೋಲಿಂಗ್ ವ್ಯವಸ್ಥೆ ಮಾಡಲಾಗುವುದು ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ತಿಳಿಸಿದ್ದಾರೆ. ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿಯ ಸುರೇಶ್ ಕುಮಾರ್ Read more…

ಮತ್ತಷ್ಟು ಜನಸ್ನೇಹಿ ಆದ ಪೊಲೀಸ್ ಇಲಾಖೆ : ಇನ್ಮುಂದೆ `QR’ ಕೋಡ್ ಸ್ಕ್ಯಾನ್ ಮಾಡಿ ದೂರು ನೀಡಬಹುದು!

ಬೆಂಗಳೂರು : ಪೊಲೀಸ್ ಇಲಾಖೆ ಮತ್ತಷ್ಟು ಜನಸ್ನೇಹಿಯಾಗುತ್ತಿದ್ದು, ಜನರ ಸಮಸ್ಯೆಗಳನ್ನು ಆಲಿಸಲು ಪೊಲೀಸ್ ಇಲಾಖೆ ಹಾಗೂ ಬಿಬಿಎಂಪಿ ಮಹತ್ವದ ಕ್ರಮ ಕೈಗೊಂಡಿದೆ. ಹೌದು. ಸಾರ್ವಜನಿಕರು ನೇರವಾಗಿ ಪೊಲೀಸ್ ಠಾಣೆಗೆ Read more…

BREAKING : ಬೆಂಗಳೂರಿನಲ್ಲಿ ಏರೋನಿಕ್ಸ್ ಕಂಪನಿ CEO, MD ಬರ್ಬರ ಹತ್ಯೆ ಪ್ರಕರಣ : ಮೂವರು ಆರೋಪಿಗಳು ಅರೆಸ್ಟ್

ಬೆಂಗಳೂರು : ಬೆಂಗಳೂರಿನ ಅಮೃತಹಳ್ಳಿಯಲ್ಲಿ ಏರೋನಿಕ್ಸ್ ಕಂಪನಿ ಸಿಇಒ, ಎಂ.ಡಿ. ಬರ್ಬರ ಹತ್ಯೆ ಪ್ರಕರಣ ಸಂಬಂಧ ಪೊಲೀಸರು ಇದೀಗ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬೆಂಗಳೂರಿನ ಅಮೃತಹಳ್ಳಿ ಪೊಲೀಸರು ಮೂವರು Read more…

ರಾಜ್ಯದ ಶಾಲೆಗಳಿಗೆ `ಹೊಸ ಶಿಕ್ಷಣ ನೀತಿ’ ಜಾರಿ : ಶಿಕ್ಷಣ ಸಚಿವ ಮಧು ಬಂಗಾರಪ್ಪ

ಬೆಂಗಳೂರು : ರಾಜ್ಯದ ಶಾಲೆಗಳಿಗೆ ರಾಜ್ಯ ಸರ್ಕಾರವೇ ಹೊಸ ಶಿಕ್ಷಣ ನೀತಿಯನ್ನು ಜಾರಿಗೆ ತರಲು ಚಿಂತನೆ ನಡೆಸಲಾಗಿದ್ದು, ಈ ಬಗ್ಗೆ ವರದಿ ನೀಡಲು ಸಮಿತಿಯೊಂದನ್ನು ರಚಿಸಲಾಗುವುದು ಎಂದು ಪ್ರಾಥಮಿಕ, Read more…

BIGG NEWS : `ಶಕ್ತಿ’ ಯೋಜನೆಗೆ ಭರ್ಜರಿ ರೆಸ್ಪಾನ್ಸ್ : ಒಂದೇ ತಿಂಗಳಲ್ಲಿ 17 ಕೋಟಿ ಮಹಿಳೆಯರಿಂದ ಉಚಿತ ಬಸ್ ಪ್ರಯಾಣ

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಶಕ್ತಿ ಯೋಜನೆಗೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿದ್ದು, ಯೋಜನೆ ಆರಂಭವಾಗಿ ಒಂದು ತಿಂಗಳಿಗೆ ಬರೋಬ್ಬರಿ 17 ಕೋಟಿ ಮಹಿಳೆಯರು ಉಚಿತ Read more…

ಕೆಇಎ ಮೂಲಕ ಶೀಘ್ರವೇ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ಮೂಲಕ ಶೀಘ್ರವೇ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ(ಕೆ-ಸೆಟ್) ನಡೆಸಲು ಕ್ರಮ ಕೈಗೊಳ್ಳುವುದಾಗಿ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ತಿಳಿಸಿದ್ದಾರೆ. Read more…

Good News : ರೈತ ಸಮುದಾಯಕ್ಕೆ ಗುಡ್ ನ್ಯೂಸ್ : ಇನ್ಮುಂದೆ ಬೆಳಗ್ಗೆಯೂ `ತ್ರೀ ಫೇಸ್’ ವಿದ್ಯುತ್!

ಬೆಂಗಳೂರು : ರಾಜ್ಯದ ರೈತರಿಗೆ ಕೃಷಿ ಸಚಿವ ಚಲುವರಾಯಸ್ವಾಮಿ ಗುಡ್ ನ್ಯೂಸ್ ನೀಡಿದ್ದು, ಬೆಳಗ್ಗೆಯೂ ತ್ರೀ ಫೇಸ್ ವಿದ್ಯುತ್ ನೀಡಲಾಗುವುದು ಎಂದು ಹೇಳಿದ್ದಾರೆ. ಈ ಬಗ್ಗೆ ಮಾತನಾಡಿದ ಸಚಿವರು Read more…

ಯಶಸ್ವಿನಿ ಯೋಜನೆ ಚಿಕಿತ್ಸೆ ದರ ಹೆಚ್ಚಳ: ಬಿಪಿಎಲ್, ಎಪಿಎಲ್ ಕಾರ್ಡ್ ದಾರರಿಗೆ 5 ಲಕ್ಷದವರೆಗೆ ನಗದುರಹಿತ ಚಿಕಿತ್ಸೆ

ಬೆಂಗಳೂರು: ಯಶಸ್ವಿನಿ ಯೋಜನೆ ಸೇರಲು ಖಾಸಗಿ ಆಸ್ಪತ್ರೆಗಳು ಹಿಂದೇಟು ಹಾಕುತ್ತಿರುವ ಹಿನ್ನೆಲೆಯಲ್ಲಿ ಚಿಕಿತ್ಸೆ ದರ ಹೆಚ್ಚಳಕ್ಕೆ ಪರಿಶೀಲನೆ ನಡೆಸಲಾಗಿದೆ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ತಿಳಿಸಿದ್ದಾರೆ. ವಿಧಾನ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...