alex Certify Karnataka | Kannada Dunia | Kannada News | Karnataka News | India News - Part 59
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಳಗಾವಿಯಲ್ಲಿ ಬಾಣಂತಿಯರು, ಶಿಶುಗಳ ಸಾವು ಪ್ರಕರಣ: ಮುಚ್ಚಿಡುವ ಪ್ರಶ್ನೆಯಿಲ್ಲ ಎಂದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ: ಬಳ್ಳಾರಿಯಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣದ ಬೆನ್ನಲ್ಲೇ ಬೆಳಗಾವಿಯಲ್ಲಿಯೂ ಬಾಣಂತಿಯರು ಹಾಗೂ ಶಿಶುಗಳ ಸಾವು ಸಂಭವಿಸಿರುವ ಪ್ರಕರಣ ಬೆಳಕಿಗೆ ಬಂದಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಮಹಿಳಾ ಮತ್ತು Read more…

BREAKING : ತುಮಕೂರಿನ ಸಿದ್ದಗಂಗಾ ಮಠದ ಆವರಣದಲ್ಲಿ ‘ಚಿರತೆ’ ಪ್ರತ್ಯಕ್ಷ, ಸಾರ್ವಜನಿಕರಲ್ಲಿ ಆತಂಕ ಸೃಷ್ಟಿ.!

ತುಮಕೂರು : ತುಮಕೂರಿನ ಸಿದ್ದಗಂಗಾ ಮಠದ ಆವರಣದಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು, ಸಾರ್ವಜನಿಕರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ತುಮಕೂರಿನ ಕ್ಯಾತಸಂದ್ರದಲ್ಲಿ ಇರುವ ಸಿದ್ದಗಂಗಾ ಮಠದ ಹಳೆಮಠದ ಆವರಣದಲ್ಲಿ ಚಿರತೆ ಕಾಣಿಸಿಕೊಂಡಿದೆ. Read more…

BIG NEWS: ಸುವರ್ಣಸೌಧದಲ್ಲಿ ‘ವಿಶ್ವದ ಮೊದಲ ಸಂಸತ್ತು’ ಖ್ಯಾತಿಯ ‘ಅನುಭವ ಮಂಟಪ’ದ ಬೃಹತ್ ತೈಲವರ್ಣ ಕಲಾಕೃತಿ ಅನಾವರಣ

ಬೆಳಗಾವಿ: ಬೆಳಗಾವಿಯ ಸುವರ್ಣ ಸೌಧದಲ್ಲಿ ಇಂದಿನಿಂದ ವಿಧಾನಮಂಡಲ ಚಳಿಗಾಲದ ಅಧಿವೇಸನ ಆರಂಭವಾಗಿದ್ದು, ಅಧಿವೇಶನದ ಮೊದಲ ದಿನ ಮುಖ್ಯಮಂತ್ರಿ ಸಿದ್ದರಾಮಯ್ಯ, ವಿಶ್ವದ ಮೊದಲ ಸಂಸತ್ತು ಖ್ಯಾತಿಯ ‘ಅನುಭವ ಮಂಟಪ’ದ ಬೃಹತ್ Read more…

BREAKING : ರಾಜ್ಯ ಸರ್ಕಾರದ ಎಲ್ಲಾ ಇಲಾಖೆ, ಕಚೇರಿಗಳಲ್ಲಿ ‘ಫೋಟೋ, ವಿಡಿಯೋ ಚಿತ್ರೀಕರಣ ನಿಷೇಧ’ ಆದೇಶ ವಾಪಸ್..!

ಬೆಂಗಳೂರು : ಸರ್ಕಾರದ ಎಲ್ಲಾ ಕಚೇರಿಗಳಲ್ಲಿ ಸಾರ್ವಜನಿಕರು  ಫೋಟೋ, ವಿಡಿಯೋ ಚಿತ್ರೀಕರಣ ನಿಷೇಧಗೊಳಿಸಿದ್ದ ಆದೇಶವನ್ನು ಹಿಂಪಡೆಯಲಾಗಿದೆ. ರಾಜ್ಯಾದ್ಯಂತ ಎಲ್ಲಾ ಜಿಲ್ಲೆ, ತಾಲ್ಲೂಕು ಹಾಗೂ ರಾಜ್ಯ ಮಟ್ಟದಲ್ಲಿ ಸರ್ಕಾರದ ವಿವಿಧ Read more…

BREAKING NEWS: ಅಧಿವೇಶನದ ವೇಳೆ ಮಹಾಮೇಳಾವ್ ಗೆ ಮುಂದಾದ ಎಂಇಎಸ್ ಮುಖಂಡರು: ಪೊಲೀಸರ ವಶಕ್ಕೆ

ಬೆಳಗಾವಿ: ಬೆಳಗಾವಿಯ ಸುವರ್ಣ ಸೌಧದಲ್ಲಿ ಇಂದಿನಿಂದ ವಿಧಾನಮಂಡಲ ಚಳಿಗಾಲದ ಅದಿವೇಶನ ಆರಂಭವಾಗಿದ್ದು, ಅಧಿವೇಶನಕ್ಕೆ ಪ್ರತಿಯಾಗಿ ಮಹಾಮೇಳಾವ್ ನಡೆಸಲು ಮುಂದಾಗಿದ್ದ ನಾಡದ್ರೋಹಿ ಎಂಇಎಸ್ ಪುಂಡರನ್ನು ಬೆಳಗಾವಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. Read more…

SHOCKING NEWS: ನೀರು ಕುಡಿಯುತ್ತಿದ್ದಾಗ ಹೃದಯಾಘಾತ: ಕುಸಿದು ಬಿದ್ದ ಟೆಕ್ಕಿ ಸ್ಥಳದಲ್ಲೇ ಸಾವು

ಹಾಸನ: ಇತ್ತೀಚಿನ ದಿನಗಳಲ್ಲಿ ಹೃದಯಾಘಾತದಿಂದ ಸಾವನ್ನಪ್ಪುತಿರುವವರ ಸಂಖ್ಯೆ ಹೆಚ್ಚುತ್ತಿದೆ. ನೀರು ಕುಡಿಯುತ್ತಿದ್ದ ಸಾಫ್ಟ್ ವೇರ್ ಇಂಜಿನಿಯರ್ ಓರ್ವ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ರಾಮೇನಹಳ್ಳಿಯಲ್ಲಿ Read more…

BREAKING : ವಿಧಾನಸಭೆಯಲ್ಲಿ ನೂತನ ಶಾಸಕರಾಗಿ C.P ಯೋಗೇಶ್ವರ್, ಯಾಸೀರ್ ಪಠಾಣ್, ಅನ್ನಪೂರ್ಣ ಪ್ರಮಾಣ ವಚನ ಸ್ವೀಕಾರ

ಬೆಳಗಾವಿ : ಬೆಳಗಾವಿ ಸುವರ್ಣ ಸೌಧದಲ್ಲಿ 16ನೇ ವಿಧನಸಭೆಯ ವಿಧಾನಮಂಡಲ ಚಳಿಗಾಲದ ಅಧಿವೇಶನ ಆರಂಭವಾಗಿದ್ದು, . ನೂತನ ಶಾಸಕರಾಗಿ ಮೂವರು ಶಾಸಕರು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ನೂತನ ಶಾಸಕರಾಗಿ Read more…

BREAKING NEWS: ಬೆಳಗಾವಿ ಸುವರ್ಣ ಸೌಧದಲ್ಲಿ ಚಳಿಗಾಲದ ಅಧಿವೇಶನ ಆರಂಭ

ಬೆಳಗಾವಿ: ಬೆಳಗಾವಿ ಸುವರ್ಣ ಸೌಧದಲ್ಲಿ 16ನೇ ವಿಧನಸಭೆಯ ವಿಧಾನಮಂಡಲ ಚಳಿಗಾಲದ ಅಧಿವೇಶನ ಆರಂಭವಾಗಿದೆ. ಇಂದಿನಿಂದ ಡಿಸೆಂಬರ್ 20ರವರೆ ಅಧಿವೇಶನ ನಡೆಯಲಿದೆ. ವಿಧಾನ ಪರಿಷತ್ ನಲ್ಲಿ ಕಲಾಪ ಆರಂಭವಾಗಿದೆ. ಇದೇ Read more…

ಹಿಂದೂ ಯುವತಿಯರೊಂದಿಗೆ ರಸ್ತೆಯಲ್ಲಿ ಅಸಭ್ಯ ವರ್ತನೆ ತೋರಿ ವಿಕೃತಿ: ಕಾಮುಕ ಅರೆಸ್ಟ್

ರಾಯಚೂರು: ಹಿಂದೂ ಯುವತಿಯರೊಂದಿಗೆ ಅಸಭ್ಯವಾಗಿ ವರ್ತಿಸಿ ವಿಕೃತಿ ಮೆರೆಯುತ್ತಿದ್ದ ಕಾಮುಕನನ್ನು ಪೊಲೀಸರು ಬಂಧಿಸಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ. ಅಕ್ಬರ್ ಬಂಧಿತ ಯುವಕ. ರಸ್ತೆಯಲ್ಲಿ ಹೋಗುತ್ತಿದ್ದ ಹಿಂದೂ ಯುವತಿಯರಿಗೆ ಮರ್ಮಾಂಗ Read more…

SHOCKING : ಜೋಕಾಲಿ ಆಡುವಾಗ ಕುತ್ತಿಗೆಗೆ ಹಗ್ಗ ಸಿಲುಕಿ 3 ನೇ ತರಗತಿ ಬಾಲಕಿ ಸಾವು.!

ಬಂಟ್ವಾಳ : ಜೋಕಾಲಿ ಆಡುವಾಗ ಕುತ್ತಿಗೆಗೆ ಹಗ್ಗ ಸಿಲುಕಿ 3 ನೇ ತರಗತಿ ಬಾಲಕಿ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಪರಾಜಿ ಗ್ರಾಮದಲ್ಲಿ ನಡೆದಿದೆ. ಮೃತ ಬಾಲಕಿಯನ್ನು ತೀರ್ಥಶ್ರೀ Read more…

‘ಪ್ರಧಾನಿ ಮೋದಿ’ ಇದುವರೆಗೆ ನನ್ನ ಸವಾಲನ್ನು ಸ್ವೀಕರಿಸುವ ಧೈರ್ಯ ತೋರಿಸಲಿಲ್ಲ : ಸಿಎಂ ಸಿದ್ದರಾಮಯ್ಯ ಟೀಕೆ.!

ಬಳ್ಳಾರಿ : ಪ್ರಧಾನಿ ಮೋದಿ ಅವರು ಹೇಳಿದ ಸುಳ್ಳಿಗೆ ಪ್ರತಿಯಾಗಿ ನಾನು ಹಾಕಿದ ಸವಾಲನ್ನು ಸ್ವೀಕರಿಸುವ ಧೈರ್ಯ ತೋರಿಸಲಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಟೀಕಿಸಿದ್ದಾರೆ. ಸಂಡೂರು ವಿಧಾನಸಭಾ ಕ್ಷೇತ್ರದಲ್ಲಿ Read more…

ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿಗೆ ಹುಟ್ಟು ಹಬ್ಬದ ಶುಭಾಶಯ ಕೋರಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿಗೆ ಇಂದು (ಡಿ.9) ಹುಟ್ಟು ಹಬ್ಬದ ಸಂಭ್ರಮ. ಈ ಹಿನ್ನೆಲೆ ಅನೇಕ ನಾಯಕರು ಶುಭಾಶಯ ಕೋರಿದ್ದಾರೆ. ಇದೀಗ ಸಿಎಂ ಸಿದ್ದರಾಮಯ್ಯ ಕೂಡ Read more…

BREAKING NEWS: ಬಳ್ಳಾರಿಯಲ್ಲಿ ಬಾಣಂತಿಯರ ಸಾವು ಪ್ರಕರಣ: ಅಧಿಕಾರಿಗಳ ಕೈ ಸೇರಿದ IV ಫ್ಲೂಯಿಡ್ ವರದಿ

ಬಳ್ಳಾರಿ: ಬಳ್ಳಾರಿಯ ಜಿಲ್ಲಾಸ್ಪತ್ರೆ ಬಿಮ್ಸ್ ನಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಐವಿ ಫ್ಲೂಯಿಡ್ ವರದಿ ಅಧಿಕಾರಿಗಳ ಕೈ ಸೇರಿದೆ. ಬಾಣಂತಿಯರ ಸಾವಿಗೆ ಐವಿ ದ್ರಾವಣವೇ ಕಾರಣವಾಯಿತೆ Read more…

BIG NEWS: ಹಿಂಡಲಗಾ ಜೈಲಿನ ಮತ್ತೊಂದು ಕರಾಳಮುಖ ಬಯಲು: ಕೈದಿಗಳಿಂದ ಐಷಾರಾಮಿ ಜೀವನ; ಹಣ ಇಟ್ಟು ಇಸ್ಪೀಟ್ ಆಡುತ್ತಿರುವ ಆರೋಪಿಗಳು

ಬೆಳಗಾವಿ: ಕಲಬುರಗಿ ಕೇಂದ್ರ ಕಾರಾಗ್ರಹದಲ್ಲಿ ಕೈದಿಗಳ ಐಷಾರಾಮಿ ಜೀವನಕ್ಕೆ ಬ್ರೇಕ್ ಬಿದ್ದಿರುವ ಬೆನ್ನಲ್ಲೇ ಬೆಳಗಾವಿ ಹಿಂಡಲಗಾ ಜೈಲಿನ ಕರಾಳಮುಖ ಅನಾವರಣಗೊಂಡಿದೆ. ಜೈಲಿನಲ್ಲಿ ಕೈದಿಗಳು ಗಾಂಜಾ, ಸಿಗರೇಟ್, ಬಿಯರ್ ಸೇರಿದಂತೆ Read more…

BREAKING : ಬೆಂಗಳೂರಿನಲ್ಲಿ ಮತ್ತೊಂದು ‘ಡಬಲ್ ಮರ್ಡರ್’ ; ಇಬ್ಬರು ಸೆಕ್ಯೂರಿಟಿ ಗಾರ್ಡ್’ ಗಳ ಬರ್ಬರ ಹತ್ಯೆ.!

ಬೆಂಗಳೂರು : ಬೆಂಗಳೂರಿನಲ್ಲಿ ಬೆಚ್ಚಿ ಬೀಳಿಸುವ ಘಟನೆ ನಡೆದಿದ್ದು, ಇಬ್ಬರು ಸೆಕ್ಯೂರಿಟಿ ಗಾರ್ಡ್ ಗಳನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಬಿಕ್ರಂ (21) ತೂರಿ (33) ಎಂಬುವವರನ್ನು ಬರ್ಬರವಾಗಿ ಕೊಲೆ Read more…

ವಿದ್ಯಾರ್ಥಿಗಳೇ ಗಮನಿಸಿ : ವಿಜಯನಗರ ವಿವಿಯಲ್ಲಿ ‘MBA’, ‘MCA’ ಪ್ರವೇಶಾತಿಗೆ ಅರ್ಜಿ ಆಹ್ವಾನ

ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯ, ಜ್ಞಾನ ಸಾಗರ(ಮುಖ್ಯ ಆವರಣ)ದಲ್ಲಿ 2024-25ನೇ ಶೈಕ್ಷಣಿಕ ಸಾಲಿಗೆ ಎಂಸಿಎ ಮತ್ತು ಎಂಬಿಎ ಕೋರ್ಸ್ಗಳ ಪ್ರಥಮ ವರ್ಷದ ಪ್ರವೇಶಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ವಿವಿಯ Read more…

BIG NEWS: ಟ್ರ್ಯಾಕ್ಟರ್ ತಡೆದರೆ ಕಾಲ್ನಡಿಗೆ ಮೂಲಕ ಸುವರ್ಣ ಸೌಧಕ್ಕೆ ಮುತ್ತಿಗೆ: ಬಸವ ಜಯಮೃತ್ಯುಂಜಯ ಸ್ವಾಮೀಜಿ ಎಚ್ಚರಿಕೆ

ಬೆಳಗಾವಿ: ಇಂದಿನಿಂದ ಬೆಳಗಾವಿ ಸುವರ್ಣ ಸೌಧದಲ್ಲಿ ವಿಧಾನಮಂಡಲದ ಚಳಿಗಾಲದ ಅಧಿವೇಶನ ಆರಂಭವಾಗಲಿದೆ. ಮೊದಲ ದಿನವೇ ಸರ್ಕಾರಕ್ಕೆ ವಿವಿಧ ಸಂಘಟನೆಗಳ ಪ್ರತಿಭಟನೆಯ ಬಿಸಿ ತಟ್ಟಲಿದೆ. 2ಎ ಮೀಸಲಾತಿಗಾಗಿ ಆಗ್ರಹಿಸಿ ಪಂಚಮಸಾಲಿ Read more…

JOB ALERT : ‘KPTCL’ ನಲ್ಲಿ 2975 ಹುದ್ದೆಗಳಿಗೆ ಅರ್ಜಿ ಸಲ್ಲಿಸಿದವರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು :ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಹಾಗೂ ವಿವಿಧ ವಿದ್ಯುತ್ ಸರಬರಾಜು ಕಂಪನಿಗಳಲ್ಲಿ ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್ ಮ್ಯಾನ್ ಖಾಲಿ ಹುದ್ದೆಗಳನ್ನು ಭರ್ತಿ Read more…

30 ಲಕ್ಷ ರೂ. ಅನುದಾನ ದುರ್ಬಳಕೆ: ಬಿಇಒ ಅಮಾನತು

ರಾಯಚೂರು: ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಬಿಇಒ ಸುಖದೇವ್ ಹೆಚ್. ಅವರನ್ನು ಶನಿವಾರ ಅಮಾನತು ಮಾಡಲಾಗಿದೆ. ದೇವದುರ್ಗ ತಾಲೂಕಿನ ಊಟಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಹಟ್ಟಿ Read more…

BREAKING : ‘KEA’ ಸೀಟುಗಳ ಅಕ್ರಮ ಬ್ಲಾಕಿಂಗ್ ಕೇಸ್ ; ಬೆಂಗಳೂರಿನ 3 ಪ್ರತಿಷ್ಟಿತ ಕಾಲೇಜುಗಳಿಗೆ ನೋಟಿಸ್.!

ಬೆಂಗಳೂರು : ಸೀಟ್ ಬ್ಲಾಕಿಂಗ್ ನಲ್ಲಿ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಬೆಂಗಳೂರಿನ 3 ಪ್ರತಿಷ್ಟಿತ ಕಾಲೇಜುಗಳಿಗೆ ಪೊಲೀಸರು ನೋಟಿಸ್ ನೀಡಿದ್ದಾರೆ. ವಿಚಾರಣೆಗೆ ಹಾಜರಾಗುವಂತೆ ನ್ಯೂ ಹಾರಿಜನ್ Read more…

ನಗರಸಭೆ ಮಾಜಿ ಸದಸ್ಯನ ಮೇಲೆ ಮಚ್ಚಿನಿಂದ ಹಲ್ಲೆ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಭದ್ರಾವತಿ ನಗರಸಭೆ ಮಾಜಿ ಸದಸ್ಯರೊಬ್ಬರ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಲಾಗಿದೆ. ನಗರಸಭೆಯ ಮಾಜಿ ಸದಸ್ಯ ಅನಿಲ್ ಕುಮಾರ್ ಹಲ್ಲೆಗೆ ಒಳಗಾದವರು. ಪಕ್ಕದ ಮನೆಯ ಅನಿಲ್ Read more…

Rain alert Karnataka : ಅಪ್ಪಳಿಸಲಿದೆ ಮತ್ತೊಂದು ಚಂಡಮಾರುತ ; ಡಿ.13 ರಿಂದ ರಾಜ್ಯಾದ್ಯಂತ ಭಾರಿ ‘ಮಳೆ’ ಮುನ್ಸೂಚನೆ.!

ಬೆಂಗಳೂರು : ರೈತ ಬೆಳೆದಂತಹ ಬೆಳೆ ಕೈಗೆ ಸಿಗುವ ಹೊತ್ತಲ್ಲಿ ಮಳೆರಾಯ ಹಲವು ಕಡೆಅಬ್ಬರಿಸುತ್ತಿದ್ದಾನೆ. ಇದೀಗ ಡಿ.13 ರಿಂದ ರಾಜ್ಯದಲ್ಲಿ ಮತ್ತೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ Read more…

ಮರಗಳ ಅಕ್ರಮ ಕಡಿತಲೆ ಪ್ರಕರಣ: ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಸಸ್ಪೆಂಡ್

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕು ಖಂಡಿಕ ಪಂಚಾಯಿತಿ ವ್ಯಾಪ್ತಿಯ ಹೊಸಹಳ್ಳಿ, ಹಂಸಗಾರು, ಗಿಳಿಗಾರು ಗ್ರಾಮದಲ್ಲಿ ಆಕೆಶಿಯಾ ಮರಗಳ ಅಕ್ರಮ ಕಡಿತಲೆ, ಸಾಗಣೆ ವಿಷಯದಲ್ಲಿ ಕರ್ತವ್ಯ ಲೋಪ ಸಾಬೀತಾದ Read more…

ಸುವರ್ಣಸೌಧದಲ್ಲಿನ ಸಾವರ್ಕರ್ ಫೋಟೋ ತೆಗೆಯುವ ಬಗ್ಗೆ ಸ್ಪೀಕರ್ ಯು.ಟಿ. ಖಾದರ್ ಮಹತ್ವದ ಹೇಳಿಕೆ

ಬೆಳಗಾವಿ: ಬೆಳಗಾವಿಯ ಸುವರ್ಣಸೌಧದ ವಿಧಾನಸಭೆಯಲ್ಲಿ ಬಿಜೆಪಿ ಅವಧಿಯಲ್ಲಿ ಅಳವಡಿಸಿದ ಸ್ವಾತಂತ್ರ್ಯ ಹೋರಾಟಗಾರ ವಿನಾಯಕ ದಾಮೋದರ ಸಾವರ್ಕರ್ ಫೋಟೋ ತೆಗೆಯುವ ಕುರಿತಾದ ಪ್ರಶ್ನೆಗೆ ಸ್ಪೀಕರ್ ಯು.ಟಿ. ಖಾದರ್ ಪ್ರತಿಕ್ರಿಯೆ ನೀಡಿದ್ದಾರೆ. Read more…

ಪಿಡಿಒ ಪರೀಕ್ಷೆಯಲ್ಲಿ ಬ್ಲೂಟೂತ್ ಬಳಸಿ ಅಕ್ರಮ: ಅಭ್ಯರ್ಥಿ ವಶಕ್ಕೆ

ತುಮಕೂರು: ಪಿಡಿಒ ನೇಮಕಾತಿ ಪರೀಕ್ಷೆ ವೇಳೆ ಅಕ್ರಮ ಎಸಗಿದ ಅಭ್ಯರ್ಥಿಯೊಬ್ಬನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ತುಮಕೂರಿನ ವಿದ್ಯೋದಯ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ಬ್ಲೂಟೂತ್ ಸಾಧನ ಬಳಸಿ ಅಕ್ರಮದಲ್ಲಿ ಭಾಗಿಯಾಗಿದ್ದ Read more…

ರಾಜ್ಯ ಸರ್ಕಾರದಿಂದ ನಿರುದ್ಯೋಗಿ ಯುವಕ-ಯುವತಿಯರಿಗೆ ಗುಡ್ ನ್ಯೂಸ್ ; ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ವತಿಯಿಂದ ಕೇಂದ್ರ ಸರ್ಕಾರದ ಯೋಜನೆಯಾದ ಪ್ರಧಾನ ಮಂತ್ರಿಗಳ ಸೃಜನ ಯೋಜನೆ (ಪಿ.ಎಂ.ಇ.ಜಿ.ಪಿ)ಯಡಿ ದೇವನಹಳ್ಳಿ, Read more…

ರಾಜ್ಯ ಸರ್ಕಾರದಿಂದ ‘ಅಲ್ಪಸಂಖ್ಯಾತ ಸಮುದಾಯ’ದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ‘ಪ್ರೋತ್ಸಾಹಧನ’ಕ್ಕೆ ಅರ್ಜಿ ಆಹ್ವಾನ.!

ಬೆಂಗಳೂರು : ಅಲ್ಪಸಂಖ್ಯಾತರ ನಿರ್ದೇಶನಾಲಯ, ಬೆಂಗಳೂರು ವತಿಯಿಂದ 2024-25 ನೇ ಸಾಲಿನಲ್ಲಿ ಬಿಎಡ್ ಹಾಗೂ ಡಿಎಡ್ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತ ಮುಸ್ಲಿಂ, ಕ್ರಿಶ್ಚಿಯನ್, ಸಿಖ್, ಪಾರ್ಸಿ, ಜೈನ್, Read more…

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ‘ಕೃಷಿ ಸಿಂಚಾಯಿ’ ಯೋಜನೆಯಡಿ ಸಹಾಯಧನಕ್ಕೆ ಅರ್ಜಿ ಆಹ್ವಾನ

ಪ್ರಸಕ್ತ (2024-25) ಸಾಲಿನಲ್ಲಿ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಹನಿ ನೀರಾವರಿ ಕಾರ್ಯಕ್ರಮದಡಿ ಪ.ಜಾತಿ/ ಪ.ಪಂಗಡ ವರ್ಗದ ರೈತರಿಗೆ ಶೇ.90 ರಷ್ಟು ಸಹಾಯಧನದ ಇತರೆ ವರ್ಗದ ರೈತರಿಗೆ ಶೇ.55 Read more…

ಡಿಸಿಎಂ ಡಿ.ಕೆ. ಶಿವಕುಮಾರ್ ಹೆಸರಲ್ಲಿ ವಂಚನೆಗೆ ಯತ್ನ: ನಕಲಿ ಲೆಟರ್ ಹೆಡ್ ಸೃಷ್ಟಿಸಿ ಕೃಷಿ ಭೂಮಿ ವಸತಿ ಉದ್ದೇಶಕ್ಕೆ ಅನುಮೋದನೆಗೆ ಸೂಚನೆ

ಬೆಂಗಳೂರು: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಹೆಸರಲ್ಲಿ ನಕಲಿ ಲೆಟರ್ ಹೆಡ್ ಸೃಷ್ಟಿಸಿ ವಂಚನೆಗೆ ಯತ್ನಿಸಿದವರ ವಿರುದ್ಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಡಿಸಿಎಂ ಡಿ.ಕೆ. Read more…

BIG NEWS: ಬೆಳಗಾವಿ ಅಧಿವೇಶನದಲ್ಲಿ 15 ವಿಧೇಯಕಗಳ ಮಂಡನೆ

ಬೆಳಗಾವಿ: ಬೆಳಗಾವಿಯ ಸುವರ್ಣಸೌಧದಲ್ಲಿ ಇಂದಿನಿಂದ ವಿಧಾನಮಂಡಲ ಉಭಯ ಸದನಗಳ ಅಧಿವೇಶನ ನಡೆಯಲಿದೆ. ಗ್ರಾಮೀಣಾಭಿವೃದ್ಧಿ ವಿಶ್ವವಿದ್ಯಾಲಯ ಕುಲಾಧಿಪತಿ ಸ್ಥಾನಕ್ಕೆ ನೇಮಕಾತಿ ಅಧಿಕಾರ ರಾಜ್ಯಪಾಲರಿಂದ ಸಿಎಂಗೆ ನೀಡುವ ವಿಧೇಯಕ, ಗಣಿ ಇಲಾಖೆಯಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...