alex Certify Karnataka | Kannada Dunia | Kannada News | Karnataka News | India News - Part 590
ಕನ್ನಡ ದುನಿಯಾ
    Dailyhunt JioNews

Kannada Duniya

JOB ALERT : ಬೆಂಗಳೂರು ಗ್ರಾಮಾಂತರ ಜಿಲ್ಲಾ ಕೋರ್ಟ್ ನಲ್ಲಿ ಉದ್ಯೋಗವಕಾಶ ; 58 ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ 58 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಖಾಲಿ ಇರುವ ಹುದ್ದೆಗಳಲ್ಲಿ ಟೈಪಿಸ್ಟ್, ಜವಾನ ಹುದ್ದೆಗಳು ಸೇರಿವೆ. ನೇಮಕಾತಿಗೆ ಅರ್ಹತಾ Read more…

BMTC ಬಸ್ ಚಾಲಕನಿಂದ ಆತ್ಮಹತ್ಯೆಗೆ ಯತ್ನ

ಬೆಂಗಳೂರು: ಬಿಎಂಟಿಸಿ ಬಸ್ ಚಾಲಕರೊಬ್ಬರು ಹೆದ್ದಾರಿ ಬದಿ ಬಸ್ ನಿಲ್ಲಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಹೊರವಲಯದಲ್ಲಿ ನಡೆದಿದೆ. ನಂಜುಂಡಯ್ಯ ಆತ್ಮಹತ್ಯೆಗೆ ಯತ್ನಿಸಿದ ಬಸ್ Read more…

JOB ALERT : ಸಿಮ್ಸ್ ರೇಡಿಯಾಲಜಿ ಹುದ್ದೆಗಳಿಗೆ ಫೆ.29 ರಂದು ಶಿವಮೊಗ್ಗದಲ್ಲಿ ನೇರ ಸಂದರ್ಶನ

ಶಿವಮೊಗ್ಗ : ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಶಿವಮೊಗ್ಗ ಇಲ್ಲಿನ ರೇಡಿಯಾಲಜಿ ವಿಭಾಗಕ್ಕೆ ಸಹ ಪ್ರಾಧ್ಯಾಪಕರು ಮತ್ತು ಸಹಾಯಕ ಪ್ರಾಧ್ಯಾಪಕರು ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ Read more…

BREAKING : ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ : ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣಗೆ ಭರ್ಜರಿ ಗೆಲುವು

ಬೆಂಗಳೂರು : ಬೆಂಗಳೂರು ಶಿಕ್ಷಕರ ಕ್ಷೇತ್ರ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣ ಜಯ ಗಳಿಸಿದ್ದಾರೆ.  ರಂಗನಾಥ ವಿರುದ್ಧ ಪುಟ್ಟಣ್ಣ 1500 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ ಎಂದು Read more…

ಶಿವಮೊಗ್ಗ : ಭದ್ರಾ ನಾಲೆ-ನದಿ ಪಾತ್ರಗಳ ಸುತ್ತಮುತ್ತ ನಿಷೇಧಾಜ್ಞೆ ಜಾರಿ , ಜಿಲ್ಲಾಡಳಿತ ಆದೇಶ

ಶಿವಮೊಗ್ಗ : ಭದ್ರಾ ನಾಲಾ, ನದಿ ಪಾತ್ರ ಪ್ರದೇಶದಲ್ಲಿ ಅನಧಿಕೃತ ಪಂಪ್ಸೆಟ್ ಮತ್ತು ತೂಬುಗಳ ಮೂಲಕ ನೀರನ್ನು ಎತ್ತುವಳಿ ಮಾಡುವುದನ್ನು ನಿಷೇಧಿಸಿ ಭದ್ರಾ ನಾಲಾ ಮತ್ತು ನದಿಯ ಪಾತ್ರಗಳ Read more…

ಬಗರ್ ಹುಕುಂ ಸಾಗುವಳಿದಾರರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್ : ಅನರ್ಹಗೊಂಡ ಅರ್ಜಿ ಪುನರ್ ಪರಿಶೀಲನೆ..!

ಬೆಂಗಳೂರು : ಬಗರ್ ಹುಕುಂ ಸಾಗುವಳಿದಾರರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್ ಸಿಕ್ಕಿದ್ದು, ಅನರ್ಹಗೊಂಡ ಅರ್ಜಿ ಪುನರ್ ಪರಿಶೀಲನೆ ಮಾಡಲು ಸರ್ಕಾರ ನಿರ್ಧರಿಸಿದೆ. ಸರ್ಕಾರಿ ಜಮೀನುಗಳಲ್ಲಿನ ಅನಧಿಕೃತ ಸಾಗುವಳಿಯನ್ನು Read more…

ರಾಜ್ಯಸಭಾ ಚುನಾವಣೆ: ಕಾಂಗ್ರೆಸ್ ಬೆಂಬಲಿತ ಸದಸ್ಯರಿಗೆ ಹಣದ ಆಮಿಷ; ಕಮಿಷ್ನರ್ ಗೆ ದೂರು ನೀಡಿದ ನಿಯೋಗ

ಬೆಂಗಳೂರು: ರಾಜ್ಯಸಭಾ ಚುನಾವಣೆಯಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿ ಕುಪೇಂದ್ರ ರೆಡ್ಡಿಗೆ ಅಡ್ಡಮತ ಚಲಾಯಿಸಲು ಕಾಂಗ್ರೆಸ್ ಬೆಂಬಲಿತ ಸದಸ್ಯರಿಗೆ ಹಣದ ಆಮಿಷವೊಡ್ಡಿ, ಬೆದರಿಕೆ ಹಾಕಲಾಗಿದೆ ಎಂದು ಆರೋಪಿಸಿ ಕಾಂಗ್ರೆಸ್ ನಿಯೋಗ Read more…

ಬೆಂಗಳೂರು : ಪ್ರಿಯಕರನ ಜೊತೆ ತಗ್ಲಾಕೊಂಡ ಪತ್ನಿ ; ಅಟ್ಟಾಡಿಸಿ ಮಚ್ಚಿನಿಂದ ಹಲ್ಲೆ ನಡೆಸಿದ ಪತಿ

ಬೆಂಗಳೂರು : ಪ್ರಿಯಕರನೊಂದಿಗೆ ಇದ್ದ ಪತ್ನಿಯನ್ನು ಕ್ಯಾಬ್ ಚಾಲಕ ಬೆನ್ನಟ್ಟಿ ಮಚ್ಚಿನಿಂದ ಹಲ್ಲೆ ನಡೆಸಿದ ಘಟನೆ ಮುರುಗೇಶ್ ಪಾಳ್ಯದ ವಿಂಡ್ ಟನಲ್ ರಸ್ತೆಯಲ್ಲಿ ನಡೆದಿದೆ. ಸಂತ್ರಸ್ತೆಯ ತಲೆಗೆ ಗಾಯಗಳಾಗಿದ್ದು, Read more…

BIG NEWS: ದಾಳಿ ಮಾಡಿದ್ದ ಆನೆ ಕರ್ನಾಟಕದ್ದು; ಕಾಡಾನೆ ದಾಳಿಗೆ ಬಲಿಯಾದ ಕೇರಳ ವ್ಯಕ್ತಿಗೆ ಕರ್ನಾಟಕ ಸರ್ಕಾರದ ಪರಿಹಾರಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟನೆ

ಬೆಂಗಳೂರು: ಕಾಡಾನೆ ದಾಳಿಗೆ ಬಲಿಯಾದ ಕೇರಳದ ವಯನಾಡ್ ಮೂಲದ ವ್ಯಕ್ತಿ ಕುಟುಂಬಕ್ಕೆ ಕರ್ನಾಟಕ ಸರ್ಕಾರದಿಂದ ಪರಿಹಾರ ನೀಡಿದ ವಿಚಾರ ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿದೆ. ರಾಹುಲ್ ಗಾಂಧಿ ಮೆಚ್ಚಿಸಲು ಕೇರಳದ Read more…

ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ರಾಜ್ಯದ ಪ್ರಗತಿಗೆ ಪೂರಕ : ನಟಿ ಉಮಾಶ್ರೀ

ಬೆಂಗಳೂರು : ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ರಾಜ್ಯದ ಪ್ರಗತಿಗೆ ಪೂರಕವಾಗಿದೆ ಎಂದು ನಟಿ ಹಾಗೂ ವಿಧಾನ ಪರಿಷತ್ ಸದಸ್ಯೆ ಉಮಾಶ್ರೀ ಹೇಳಿದರು. ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ Read more…

BREAKING : ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣದ ಮೇಲೆ ನಡೆದ ಚರ್ಚೆಗೆ ‘ಸಿಎಂ ಸಿದ್ದರಾಮಯ್ಯ’ ಉತ್ತರ, ಹೀಗಿದೆ ಹೈಲೆಟ್ಸ್

ಬೆಂಗಳೂರು : ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣದ ಮೇಲೆ ನಡೆದ ಚರ್ಚೆಗೆ ಸಿಎಂ ಸಿದ್ದರಾಮಯ್ಯ ಉತ್ತರ ನೀಡಿದ್ದು, ವಿಪಕ್ಷಗಳ ಟೀಕೆಗೆ, ಪ್ರಶ್ನೆಗಳಿಗೆ ಸಿಎಂ ಸಿದ್ದರಾಮಯ್ಯ ಉತ್ತರ ನೀಡಿದ್ದಾರೆ. ಬಿಜೆಪಿಯವರು ಎಂದಾದರೂ Read more…

BIG NEWS: ಕೆಮ್ಮಣ್ಣುಗುಂಡಿ ಗುಡ್ಡದಲ್ಲಿ ಕಾಡ್ಗಿಚ್ಚು; ನೂರಾರು ಎಕರೆ ಅರಣ್ಯ ಪ್ರದೇಶ ಬೆಂಕಿಗಾಹುತಿ

ಚಿಕ್ಕಮಗಳೂರು: ಪ್ರಸಿದ್ಧ ಪ್ರವಾಸಿ ತಾಣ ಕೆಮ್ಮಣ್ಣುಗುಂಡಿ ಗುಡ್ಡದಲ್ಲಿ ಭೀಕರ ಕಾಡ್ಗಿಚ್ಚು ಸಂಭವಿಸಿದೆ. ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕೆಮ್ಮಣ್ಣುಗುಂಡಿ ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚಿನಿಂದಾಗಿ ನೂರಾರು ಎಕರೆ ಅರಣ್ಯ ಸಂಪತ್ತು Read more…

‘9 ತಿಂಗಳಲ್ಲಿ ನಮ್ಮ ಸರ್ಕಾರ 77 ಸಾವಿರ ಕೋಟಿ ಹೂಡಿಕೆ ಮಾಡಿದೆ’ ; ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಅಧಿಕಾರಕ್ಕೆ ಬಂದ 9 ತಿಂಗಳಲ್ಲಿ ನಮ್ಮ ಸರ್ಕಾರ 77 ಸಾವಿರ ಕೋಟಿ ಹೂಡಿಕೆ ಮಾಡಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ನಾವು ಅಧಿಕಾರಕ್ಕೆ ಬಂದ 9 Read more…

ವಿಶ್ವ ವಿದ್ಯಾಲಯಗಳ ಅಭಿವೃದ್ಧಿಗೆ 3,600 ಕೋಟಿ ರೂ ಬಿಡುಗಡೆ; ರಾಜ್ಯದ ಯಾವ ವಿವಿಗೆ ಎಷ್ಟು ಹಣ ಬಿಡುಗಡೆ? ; ಪ್ರಹ್ಲಾದ್ ಜೋಶಿ ಮಾಹಿತಿ

ಬೆಳಗಾವಿ: ದೇಶದ ಅನೇಕ ವಿಶ್ವ ವಿದ್ಯಾಲಯಗಳ ಅಭಿವೃದ್ಧಿಗೆ ಕೇಂದ್ರ ಸರ್ಕಾರ 3600 ಕೋಟಿ ಅನುದಾನ ಬಿಡುಗಡೆ ಮಾಡಿದೆ ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ ಜೋಶಿ ತಿಳಿಸಿದ್ದಾರೆ. ಬೆಳಗಾವಿಯಲ್ಲಿ Read more…

Watch Video : ಹೇಗಿದೆ ನೋಡಿ ಮೊದಲ ಚಾಲಕ ರಹಿತ ‘ನಮ್ಮ ಮೆಟ್ರೋ’ ರೈಲು ; ಫೋಟೋ, ವಿಡಿಯೋ ರಿಲೀಸ್.!

ಬೆಂಗಳೂರು: ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (ಬಿಎಂಆರ್ಸಿಎಲ್) ಕಳೆದ ವಾರ ಚೀನಾದಿಂದ ಆಮದು ಮಾಡಿಕೊಂಡ ಚಾಲಕರಹಿತ ರೈಲುಗಳ ಮೊದಲ ಚಿತ್ರಗಳನ್ನು ಬಿಡುಗಡೆ ಮಾಡಿದೆ. ನಗರದ ಹೆಬ್ಬಗೋಡಿ ಡಿಪೋದಲ್ಲಿ Read more…

BIG NEWS: ವಕೀಲರ ಪ್ರತಿಭಟನೆ ರಾಜಕೀಯ ಪ್ರೇರಿತ; ನಮ್ಮ ಬಳಿ ಬಂದು ಮಾತನಾಡಿದರೆ ಚರ್ಚೆಗೆ ಸಿದ್ದ ಎಂದ ಡಿಸಿಎಂ

ಬೆಂಗಳೂರು: ಬಿಜೆಪಿಯವರು ವಕೀಲರನ್ನು ತಪ್ಪು ದಾರಿಗೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ. ರಾಮನಗರದಲ್ಲಿ ನಡೆಯುತ್ತಿರುವ ವಕೀಲರ ಪ್ರತಿಭಟನೆ ರಾಜಕೀಯ ಪ್ರೇರಿತ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ, Read more…

ಅಯ್ಯೋ ತಗಡೇ, ನಿನಗೆ ‘ರಾಬರ್ಟ್’ ಕಥೆ ಕೊಟ್ಟಿದ್ದೇ ನಾವು : ನಿರ್ಮಾಪಕ ಉಮಾಪತಿಗೆ ನಟ ದರ್ಶನ್ ಖಡಕ್ ತಿರುಗೇಟು

ಬೆಂಗಳೂರು : ಅಯ್ಯೋ ತಗಡೇ, ನಿನಗೆ ‘ರಾಬರ್ಟ್’ ಕಥೆ ಕೊಟ್ಟಿದ್ದೇ ನಾವು..ಹೀಗಂತ ನಿರ್ಮಾಪಕ ಉಮಾಪತಿಗೆ ನಟ ದರ್ಶನ್ ಖಡಕ್ ಆಗಿ ತಿರುಗೇಟು ನೀಡಿದ್ದಾರೆ. ಪ್ರಸನ್ನ ಚಿತ್ರಮಂದಿರದಲ್ಲಿ ‘ಕಾಟೇರ’ ಚಿತ್ರದ Read more…

ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್: ಈ ಯೋಜನೆಯಡಿ ಸಿಗಲಿದೆ 3 ಲಕ್ಷ ರೂ.ವರೆಗೆ ಸಾಲ ಸೌಲಭ್ಯ

ಬೆಂಗಳೂರು : ಕೇಂದ್ರ ಸರ್ಕಾರವು ಮಹಿಳೆಯರಿಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ವ್ಯಾಪಾರ ಮಾಡಲು ಬಯಸುವ ಮಹಿಳೆಯರು ಉದ್ಯೋಗಿನಿ ಯೋಜನೆಯಡಿ ಬ್ಯಾಂಕಿನಿಂದ ಸಾಲ ಪಡೆಯಬಹುದು. ಹೌದು,ಉದ್ಯೋಗಿನಿ ಯೋಜನೆಯಲ್ಲಿ, ಸರ್ಕಾರವು ಶೇಕಡಾ Read more…

‘ಪ್ರಧಾನಿ ಮೋದಿ ಕರ್ನಾಟಕ ಭೇಟಿಗಾಗಿ ಬಿಜೆಪಿ 18,248 ಲಕ್ಷ ಖರ್ಚು ಮಾಡಿದೆ’ : ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು : ಪ್ರಧಾನಿ ಮೋದಿ ಕರ್ನಾಟಕ ಭೇಟಿಗಾಗಿ ಬಿಜೆಪಿ 18,248 ಲಕ್ಷ ಖರ್ಚು ಮಾಡಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಕಳೆದ ವರ್ಷ ಕರ್ನಾಟಕ ಪ್ರವಾಸಕ್ಕೆ ಆಗಮಿಸಿದ್ದ Read more…

ರಾಜ್ಯದಲ್ಲಿ ಅಪರಾಧ ತಡೆಗಟ್ಟಲು ಮಹತ್ವದ ಕ್ರಮ : ರಾತ್ರಿ ಗಸ್ತಿಗಾಗಿ ಇ- ಬೀಟ್ ವ್ಯವಸ್ಥೆ

ಬೆಂಗಳೂರು : ರಾಜ್ಯದಲ್ಲಿ ಅಪರಾಧ ಪ್ರಕರಣಗಳನ್ನು ತಡೆಗಟ್ಟಲು ಮಹತ್ವದ ಕ್ರಮ ಕೈಗೊಳ್ಳಲಾಗಿದ್ದು, ರಾಜ್ಯಾದ್ಯಂತ 45 CEN ಪೊಲೀಸ್ ಠಾಣೆಗಳನ್ನು ಪ್ರಾರಂಭಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ತಿಳಿಸಿದ್ದಾರೆ. ಈ Read more…

BREAKING : ಬೆಂಗಳೂರಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಯುವತಿಯ ಶವ ಪತ್ತೆ

ಬೆಂಗಳೂರು : ಬೆಂಗಳೂರಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಯುವತಿಯ ಶವ( dead Body)  ಪತ್ತೆಯಾಗಿದೆ. ಡಬಲ್ ರಸ್ತೆಯ ಬಳಿ ಕಟ್ಟಡವೊಂದರಲ್ಲಿ ಯುವತಿಯ ಶವ ಪತ್ತೆಯಾಗಿದೆ. ಸುಮಾರು 25-26 ವರ್ಷದ ವಯಸ್ಸಿನ Read more…

BIG NEWS: ಬಿಜೆಪಿ ಪರ ಮಾಜಿ ಸಿಎಂ HDK ವಕಾಲತ್ತು; ಸದನದಲ್ಲಿ ಸಿಎಂ ಸಿದ್ದರಾಮಯ್ಯ ತಿರುಗೇಟು

ಬೆಂಗಳೂರು: ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣದ ಮೇಲೆ ನಡೆದ ಚರ್ಚೆಗೆ ಸಿಎಂ ಉತ್ತರದ ವೇಳೆ ಆಡಳಿತ ಹಾಗೂ ವಿಪಕ್ಷಗಳ ನಡುವೆ ಕಾವೇರಿದ ಚರ್ಚೆ ನಡೆಯಿತು. ರಾಜ್ಯದ ಪರವಾಗಿ, ರಾಜ್ಯದ ಜನರ Read more…

BREAKING : 2023-24ನೇ ಸಾಲಿನ ʻSSLC, ದ್ವಿತೀಯ PUCʼ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟ : ಇಲ್ಲಿದೆ ವಿವರ

ಬೆಂಗಳೂರು : 2023-24ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗಳು ಮಾರ್ಚ್​ 1 ರಿಂದ 22ರ ವರೆಗೆ ನಡೆಯಲಿವೆ. ಎಸ್‌ಎಸ್‌ಎಲ್​ಸಿ ಪರೀಕ್ಷೆಗಳು ಮಾರ್ಚ್​​ 25 ರಿಂದ ಜೂನ್​ 06ರ ವರೆಗೆ Read more…

BIG NEWS: ತೀವ್ರ ಸ್ವರೂಪ ಪಡೆದ ವಕೀಲರ ಪ್ರತಿಭಟನೆ; ರಾಮನಗರ ಡಿಸಿ, ಎಸ್ ಪಿ, ಪಿಎಸ್ಐ ವರ್ಗಾವಣೆಗೆ ಒತ್ತಾಯಿಸಿ ರಾಜ್ಯಪಾಲರಿಗೆ ಪತ್ರ

ರಾಮನಗರ: ರಾಮನಗರದಲ್ಲಿ ವಕೀಲರ ಪ್ರತಿಭಟನೆ ತೀವ್ರಗೊಂಡಿದ್ದು, ಜಿಲ್ಲಾಧಿಕಾರಿ, ಎಸ್ ಪಿ ಹಗೂ ಪಿಎಸ್ ಐ ಮೂವರನ್ನೂ ವರ್ಗಾವಣೆ ಮಾಡುವಂತೆ ವಕೀಲರು ಪಟ್ಟು ಹಿಡಿದಿದ್ದಾರೆ. 40 ವಕೀಲರ ವಿರುದ್ಧ ದೂರು Read more…

ಫೆ.25 ಬೆಂಗಳೂರಿನಲ್ಲಿ ಸಂವಿಧಾನ ಜಾಗೃತಿ ರಾಷ್ಟ್ರೀಯ ಮಟ್ಟದ ಸಮ್ಮೇಳನ : ವಿಶೇಷ ಬಸ್ ವ್ಯವಸ್ಥೆ

ಭಾರತ ಸಂವಿಧಾನ ಅಂಗೀಕಾರಗೊಂಡು 75 ವರ್ಷ ಪೂರೈಸಿದ ಹಿನ್ನಲೆಯಲ್ಲಿ “ಸಂವಿಧಾನ ಜಾಗೃತಿ ಜಾಥಾ” ಎಂಬ ಕಾರ್ಯಕ್ರಮದಡಿಯಲ್ಲಿ ರಾಜ್ಯ ಸರ್ಕಾರವು ಫೆ.25 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ರಾಷ್ಟ್ರೀಯ ಮಟ್ಟದ Read more…

JOB ALERT : ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ : ‘KEA’ ಯಿಂದ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಬೆಂಗಳೂರು : ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ, ಬೆಂಗಳೂರು ಇಲ್ಲಿ ಖಾಲಿ ಇರುವ ಮೂಲ ವೃಂದ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶ (ಸ್ಥಳೀಯ) ವೃಂದದಲ್ಲಿರುವ Read more…

ದೆಹಲಿ-ಶ್ರೀನಗರ ಇಂಡಿಗೋ ವಿಮಾನದಲ್ಲಿ ಭಾರೀ ಪ್ರಕ್ಷುಬ್ಧತೆ ; ಭಯಾನಕ ವೀಡಿಯೊ ವೈರಲ್!

ನವದೆಹಲಿ: ದೆಹಲಿಯಿಂದ ಶ್ರೀನಗರಕ್ಕೆ ತೆರಳುತ್ತಿದ್ದ ಇಂಡಿಗೊ ವಿಮಾನದಲ್ಲಿ ಸೋಮವಾರ ತೀವ್ರ ಪ್ರಕ್ಷುಬ್ಧತೆ ಕಾಣಿಸಿಕೊಂಡ ನಂತರ ಪ್ರಯಾಣಿಕರು ಭಯಭೀತರಾಗಿದ್ದಾರೆ. ಪ್ರತಿಕೂಲ ಹವಾಮಾನದಿಂದಾಗಿ ಶ್ರೀನಗರಕ್ಕೆ ತೆರಳುತ್ತಿದ್ದ ವಿಮಾನವು ಭಾರಿ ಪ್ರಕ್ಷುಬ್ಧತೆಯನ್ನು ಅನುಭವಿಸಿತು. Read more…

BIG NEWS: ರಾಜ್ಯಪಾಲರಿಂದ ಸುಳ್ಳು ಹೇಳಿಸಿದ ಸರ್ಕಾರ; ವಿಧಾನಸಭೆಯಲ್ಲಿ ಸುಳ್ಳಿನ ಪಟ್ಟಿ ನೀಡಿದ ಮಾಜಿ ಸಿಎಂ ಬೊಮ್ಮಾಯಿ

ಬೆಂಗಳೂರು: ರಾಜ್ಯಪಾಲರ ಭಾಷಣದ ಮೇಲೆ ವಿಧಾನಸಭೆಯಲ್ಲಿ ಕಾವೇರಿದ ಚರ್ಚೆ ನಡೆದಿದ್ದು, ರಾಜ್ಯ ಪಾಲರ ಮೂಲಕ ಸರ್ಕಾರ ಸುಳ್ಳು ಹೇಳಿಸಿದೆ ಎಂಬ ವಿಪಕ್ಷ ಬಿಜೆಪಿ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ರಾಜ್ಯಪಾಲರಿಂದ Read more…

BREAKING : ‘KCET’ ನೋಂದಣಿ ಗಡುವು ವಿಸ್ತರಣೆ, ಫೆ. 23 ರವರೆಗೆ ಅವಕಾಶ |KCET 2024 Registration

ಬೆಂಗಳೂರು : ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (ಕೆಸಿಇಟಿ) 2024 ರ ನೋಂದಣಿ ದಿನಾಂಕವನ್ನು ಫೆಬ್ರವರಿ 23, 2024 ರವರೆಗೆ ವಿಸ್ತರಿಸಿದೆ. ಕೆಸಿಇಟಿ Read more…

“ಕನ್ನಡಿಗರ ಶ್ರಮದ ದುಡಿಮೆಯ ತೆರಿಗೆ – ರಾಹುಲ್ ಗಾಂಧಿಯ ವಯನಾಡ್‌ನ ಮಡಿಲಿಗೆ”. : ಕಾಂಗ್ರೆಸ್‌ ವಿರುದ್ಧ ಬಿಜೆಪಿ ವಾಗ್ದಾಳಿ

ಬೆಂಗಳೂರು : ಕನ್ನಡಿಗರ ಶ್ರಮದ ದುಡಿಮೆಯ ತೆರಿಗೆ – ರಾಹುಲ್ ಗಾಂಧಿಯ ವಯನಾಡ್‌ನ ಮಡಿಲಿಗೆ.ಇದು ರಾಜ್ಯದ ಕಾಂಗ್ರೆಸ್ ಸರ್ಕಾರ ಸ್ವಾಭಿಮಾನಿ ಕನ್ನಡಿಗರ ತೆರಿಗೆ ಹಣವನ್ನು ದುರುಪಯೋಗ ಮಾಡುತ್ತಿರುವ ಅಸಲಿಯತ್ತು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...