alex Certify Karnataka | Kannada Dunia | Kannada News | Karnataka News | India News - Part 592
ಕನ್ನಡ ದುನಿಯಾ
    Dailyhunt JioNews

Kannada Duniya

ಗಮನಿಸಿ : ಖಾಲಿ ಇರುವ ಗೃಹ ರಕ್ಷಕರ ಸ್ಥಾನಗಳ ಭರ್ತಿಗೆ ಅರ್ಜಿ ಆಹ್ವಾನ

ಕೊಪ್ಪಳ : ಪೊಲೀಸ್ ಅಧೀಕ್ಷಕರು ಹಾಗೂ ಗೃಹ ರಕ್ಷಕ ದಳದ ಆಯ್ಕೆ ಸಮೀತಿಯ ಅಧ್ಯಕ್ಷಕರು, ಕೊಪ್ಪಳ ಇವರ ಆದೇಶದಂತೆ ಕೊಪ್ಪಳ ಜಿಲ್ಲೆಯ ವಿವಿಧ ನಗರ ಮತ್ತು ತಾಲ್ಲೂಕಾ ಘಟಕಗಳಲ್ಲಿ Read more…

BREAKING: ವಿಮಾನ ಅಪಘಾತದಿಂದ ಕೂದಲೆಳೆ ಅಂತರದಲ್ಲಿ ಪಾರಾದ ನಟ ಧ್ರುವ ಸರ್ಜಾ ‘ಮಾರ್ಟಿನ್’ ಚಿತ್ರತಂಡ

ಬೆಂಗಳೂರು: ವಿಮಾನ ಅಪಘಾತದಿಂದ ನಟ ಧ್ರುವ ಸರ್ಜಾ ‘ಮಾರ್ಟಿನ್’ ಚಿತ್ರತಂಡ ಕೂದಲೆಳೆ ಅಂತರದಲ್ಲಿ ಪಾರಾಗಿದೆ. ಪೈಲಟ್ ಸಮಯಪ್ರಜ್ಞೆಯಿಂದ ಭಾರಿ ಅನಾಹುತ ತಪ್ಪಿದೆ. ಕ್ರ್ಯಾಶ್ ಆಗಬೇಕಿದ್ದ ಫ್ಲೈಟ್ ಕೂದಲೆಳೆ ಅಂತರದಲ್ಲಿ Read more…

BIG NEWS: ರಾಜ್ಯದ ಎಲ್ಲಾ ವಿವಿಗಳಲ್ಲಿ ಏಕರೂಪದ ಶಿಕ್ಷಣ, ಪಠ್ಯಕ್ರಮ, ಪರೀಕ್ಷಾ ಪದ್ಧತಿ ಜಾರಿ

ಬೆಂಗಳೂರು: ರಾಜ್ಯದ ಎಲ್ಲಾ ವಿಶ್ವವಿದ್ಯಾಲಯಗಳಲ್ಲಿ ಏಕರೂಪದ ಶಿಕ್ಷಣ, ಪಠ್ಯಕ್ರಮ, ಪರೀಕ್ಷಾ ಪದ್ಧತಿ ಜಾರಿಗೆ ತಜ್ಞರ ಸಮಿತಿ ಶಿಫಾರಸು ಮಾಡಿದ್ದು, ಇದನ್ನು ಜಾರಿಗೆ ತರಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ Read more…

ರಾಜ್ಯದ ಜನತೆಗೆ ಮತ್ತೊಂದು ಗುಡ್ ನ್ಯೂಸ್ : ಸರ್ಕಾರಿ ಆಸ್ಪತ್ರೆಗಳಲ್ಲಿ ಎಲ್ಲ ಔಷಧ ಲಭ್ಯ

ಬೆಂಗಳೂರು : ರಾಜ್ಯ ಸರ್ಕಾರವು ರಾಜ್ಯದ ಜನತೆಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಸರ್ಕಾರಿ ಆಸ್ಪತ್ರೆಗಳಲ್ಲಿ ಎಲ್ಲ ಬಗೆಯ ಔಷಧಿ ಲಭ್ಯವಿರುವಂತೆ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ದಿನೇಶ್‌ Read more…

ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : ಶೀಘ್ರವೇ 1,000 ʻಗ್ರಾಮಲೆಕ್ಕಿಗʼ ಹುದ್ದೆಗಳ ನೇಮಕಾತಿ

ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಶೀಘ್ರವೇ 1,000 ʻಗ್ರಾಮಲೆಕ್ಕಿಗʼ ನೇಮಕಾತಿಗೆ ಅಧಿಸೂಚನೆ  ಹೊರಡಿಸಲಾಗುವುದು ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ತಿಳಿಸಿದ್ದಾರೆ. ಈ  ಕುರಿತು ವಿಧಾನಪರಿಷತ್‌ Read more…

ರಾಜ್ಯದ ಜನತೆಗೆ ಗುಡ್ ನ್ಯೂಸ್: ಲೋಡ್ ಶೆಡ್ಡಿಂಗ್ ಇಲ್ಲ, ಬೇಡಿಕೆಯನುಸಾರ ವಿದ್ಯುತ್ ಪೂರೈಕೆ

ಬೆಂಗಳೂರು: ರಾಜ್ಯದಲ್ಲಿ ಸದ್ಯಕ್ಕೆ ಲೋಡ್ ಶೆಡ್ಡಿಂಗ್ ಇಲ್ಲ. ಬೇಡಿಕೆಗೆ ತಕ್ಕಂತೆ ವಿದ್ಯುತ್ ಪೂರೈಸಲಾಗುತ್ತದೆ ಎಂದು ಇಂಧನ ಸಚಿವ ಕೆ.ಜೆ. ಚಾರ್ಜ್ ಹೇಳಿದ್ದಾರೆ. ವಿಧಾನ ಪರಿಷತ್ ನಲ್ಲಿ ಬಿಜೆಪಿ ಸದಸ್ಯ Read more…

ಮಕ್ಕಳ ಆರೋಗ್ಯ ತಪಾಸಣೆ ವೇಳೆ ಆಘಾತಕಾರಿ ಸಂಗತಿ ಬೆಳಕಿಗೆ: 100ಕ್ಕೂ ಅಧಿಕ ಮಕ್ಕಳಲ್ಲಿ ತೀವ್ರ ಹೃದಯ ರೋಗ

ಕಲಬುರಗಿ: ಶಹಬಾದ್, ಚಿತ್ತಾಪುರದ ಕಾಳಗಿ ಅಂಗನವಾಡಿ ಕೇಂದ್ರ ಮತ್ತು ವಿವಿಧ ಶಾಲೆಗಳ 8ರಿಂದ 18 ವರ್ಷ ಮಕ್ಕಳಿಗಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಸಲಾಗಿದ್ದು, ತಪಾಸಣೆಗೊಳಪಟ್ಟ 172 ಮಕ್ಕಳಲ್ಲಿ Read more…

ಸರ್ಕಾರಿ ಜಮೀನಿನಲ್ಲಿ ಮನೆ ನಿರ್ಮಿಸಿಕೊಂಡವರಿಗೆ ಗುಡ್ ನ್ಯೂಸ್ : ಶೀಘ್ರವೇ 50 ಸಾವಿರ ʻಅಕ್ರಮ-ಸಕ್ರಮʼ ಅರ್ಜಿ ಇತ್ಯರ್ಥ

ಬೆಂಗಳೂರು : ಸರ್ಕಾರಿ ಜಮೀನಿನಲ್ಲಿ ಮನೆ ನಿರ್ಮಿಸಿಕೊಂಡವರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಶೀಘ್ರವೇ 50 ಸಾವಿರ ʻಅಕ್ರಮ-ಸಕ್ರಮʼ ಅರ್ಜಿ ಇತ್ಯರ್ಥಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಕೃಷ್ಣಬೈರೇಗೌಡ Read more…

10 ವರ್ಷಗಳಿಗೊಮ್ಮೆ ಖಾಸಗಿ ಶಾಲೆಗಳ ಮಾನ್ಯತೆ ನವೀಕರಣ

ಬೆಂಗಳೂರು: ಖಾಸಗಿ ಶಾಲೆಗಳ ಮಾನ್ಯತೆ 10 ವರ್ಷಕ್ಕೊಮ್ಮೆ ನವೀಕರಣ ಮಾಡಲಾಗುವುದು ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ವಿಧಾನ ಪರಿಷತ್ ನಲ್ಲಿ ಸದಸ್ಯರಾದ ಎಸ್.ಎಲ್. ಭೋಜೇಗೌಡ, Read more…

ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಗುಡ್‌ ನ್ಯೂಸ್‌ : ಶೀಘ್ರವೇ ಅನುದಾನಿತ ಶಾಲೆಗಳಲ್ಲಿ ಶಿಕ್ಷಕರ ನೇಮಕಾತಿ

ಬೆಂಗಳೂರು : ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಸಚಿವ ಮಧುಬಂಗಾರಪ್ಪ ಸಿಹಿಸುದ್ದಿ ನೀಡಿದ್ದು,  ಶೀಘ್ರವೇ ಅನುದಾನಿತ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ತಿಳಿಸಿದ್ದಾರೆ. ವಿಧಾನಪರಿಷತ್‌ Read more…

ರಾಜ್ಯದಲ್ಲಿ ಟಾಟಾ 2,300 ಕೋಟಿ ರೂ. ಹೂಡಿಕೆ : 1,650 ಉದ್ಯೋಗ ಸೃಷ್ಟಿ

ಬೆಂಗಳೂರು : ಏರ್‌ ಇಂಡಿಯಾ, ಟಾಟಾ ಅಡ್ವಾನ್‌ ಸ್ಡ್‌ ಸಿಸ್ಟಮ್ಸ್‌ ರಾಜ್ಯದಲ್ಲಿ ವಿವಿಧ ಯೋಜನೆಗಳಿಗೆ 2,300 ಕೋಟಿ ರೂ. ಹೂಡಿಕೆಗೆ ಮುಂದಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಎಂಬಿ.ಪಾಟೀಲ್‌ ಅವರ  Read more…

ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ : ಫೆಬ್ರವರಿ ತಿಂಗಳ ರೇಷನ್ ಜೊತೆಗೆ, 5 ಕೆ.ಜಿ ಅಕ್ಕಿ ಹಣ ಖಾತೆಗೆ ಜಮಾ

ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಪಡಿತರ ಚೀಟಿದಾರರಿಗೆ  ಫೆಬ್ರವರಿ ಮಾಹೆಗೆ ಅನ್ವಯವಾಗುವಂತೆ ಪಡಿತರ ಧಾನ್ಯ ಹಂಚಿಕೆ ಮಾಡಲಾಗಿದೆ. ಅಂತ್ಯೋದಯ ಪಡಿತರ ಚೀಟಿದಾರರಿಗೆ ಕಾರ್ಡ್‍ಗೆ 35 ಕೆ.ಜಿ ಅಕ್ಕಿ, ಆದ್ಯತಾ Read more…

11 ದಿನದಲ್ಲಿ 4321 ಅರ್ಜಿ ವಿಲೇವಾರಿ: ಇನ್ನು ವಿಭಾಗ ಮಟ್ಟದಲ್ಲೂ ‘ಜನಸ್ಪಂದನ’

ಬೆಂಗಳೂರು: ಮುಖ್ಯಮಂತ್ರಿಗಳ ಜನ ಸ್ಪಂದನದಲ್ಲಿ 4321 ಅರ್ಜಿಗಳ ವಿಲೇವಾರಿ ಮಾಡಲಾಗಿದೆ. ಫೆಬ್ರವರಿ 8ರಂದು ವಿಧಾನಸೌಧದ ಮುಂದೆ ಸಿಎಂ ಸಿದ್ಧರಾಮಯ್ಯ ಅವರು ಜನಸ್ಪಂದನ ನಡೆಸಿದ್ದು, 11 ದಿನದಲ್ಲಿ 4321 ಅರ್ಜಿಗಳ Read more…

ಪೌರಕಾರ್ಮಿಕರ ನೇರ ನೇಮಕಾತಿ: ಅರ್ಜಿದಾರರಿಗೆ ಮಹತ್ವದ ಸೂಚನೆ

ದಾವಣಗೆರೆ ಮಹಾನಗರ ಪಾಲಿಕೆಯಿಂದ ಪೌರಕಾರ್ಮಿಕರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಜಿ ಆಹ್ವಾನಿಸಿ, ಪರಿಶೀಲನೆ ಹಂತದಲ್ಲಿ ಇದೆ. ದಾವಣಗೆರೆ ಮಹಾನಗರಪಾಲಿಕೆಯಲ್ಲಿ ಹಾಲಿ ನೇರಪಾವತಿ, ಕ್ಷೇಮಾಭಿವೃದ್ದಿ, ದಿನಗೂಲಿ Read more…

BIG NEWS: ‘ಜ್ಞಾನ ದೇಗುಲವಿದು’ ಘೋಷವಾಕ್ಯ ಬದಲಿಸಲು ಯಾವುದೇ ಆದೇಶ ಹೊರಡಿಸಿಲ್ಲ: ಸಚಿವ ಮಹದೇವಪ್ಪ ಸ್ಪಷ್ಟನೆ

ಬೆಂಗಳೂರು: ವಸತಿ ಶಾಲೆಗಳ ಪ್ರವೇಶ ದ್ವಾರದಲ್ಲಿ ಕುವೆಂಪು ಅವರ ಕವಿತೆಯ ಘೋಷವಾಕ್ಯ ಬದಲಾವಣೆ ಮಾಡಲು ಯಾವುದೇ ಆದೇಶ ಹೊರಡಿಸಿಲ್ಲ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ. ಹೆಚ್.ಸಿ. Read more…

ಅಕಾಲಿಕವಾಗಿ ಮೃತಪಟ್ಟ ಪುತ್ರನ ಶವದೆದುರು ಗೃಹಲಕ್ಷ್ಮಿ ಯೋಜನೆ ಪ್ರಸ್ತಾಪಿಸಿ ರೋದಿಸಿದ ತಾಯಿಗೆ ಸಿಎಂ ಸಾಂತ್ವನ

ಅನಾರೋಗ್ಯದಿಂದ ಅಕಾಲಿಕವಾಗಿ ನಿಧಾನರಾದ ಪುತ್ರನ ಶವದ ಎದುರು ಗೃಹಲಕ್ಷ್ಮಿ ಯೋಜನೆ ಪ್ರಸ್ತಾಪಿಸಿ ಕಣ್ಣೀರಿಟ್ಟಿದ್ದ ತಾಯಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಂತ್ವನ ಹೇಳಿದ್ದಾರೆ. ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಮರಕುಂಬಿ ಗ್ರಾಮದ Read more…

BREAKING: ಜಪ್ತಿಯಾಗಿದ್ದ ಜಯಲಲಿತಾ ಒಡವೆ ಹಿಂತಿರುಗಿಸಲು ದಿನಾಂಕ ಫಿಕ್ಸ್: 6 ಟ್ರಂಕ್ ತರಲು ಸೂಚನೆ

ಬೆಂಗಳೂರು: ದಿ. ಜಯಲಲಿತಾ ಅವರ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಪ್ತಿಯಾದ ಜಯಲಲಿತಾ ಒಡವೆ ಹಿಂತಿರುಗಿಸಲು ಕೋರ್ಟ್ ದಿನಾಂಕ ನಿಗದಿಪಡಿಸಿದೆ. ಮಾ. 6ರು ಮತ್ತು Read more…

ಬಿಪಿಎಲ್ ಕಾರ್ಡ್ ಸೇರಿ ಪಡಿತರ ಚೀಟಿ ಹೊಂದಿದವರಿಗೆ ಗುಡ್ ನ್ಯೂಸ್

ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಪಡಿತರ ಚೀಟಿದಾರರಿಗೆ ಫೆಬ್ರವರಿ ಮಾಹೆಗೆ ಅನ್ವಯವಾಗುವಂತೆ ಪಡಿತರ ಧಾನ್ಯ ಹಂಚಿಕೆ ಮಾಡಲಾಗಿದೆ. ಅಂತ್ಯೋದಯ ಪಡಿತರ ಚೀಟಿದಾರರಿಗೆ ಕಾರ್ಡ್‍ಗೆ 35 ಕೆಜಿ ಅಕ್ಕಿ, ಆದ್ಯತಾ Read more…

ದೇವಸ್ಥಾನಗಳ ಆದಾಯ ಗ್ಯಾರಂಟಿ ಯೋಜನೆಗೆ ಬಳಕೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ

ಬೆಂಗಳೂರು: ದೇವಸ್ಥಾನಗಳ ಆದಾಯವನ್ನು ದೇವಾಲಯಗಳ ಅಭಿವೃದ್ಧಿಗೆ ಬಳಸಬೇಕು ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅಗ್ರಹಿಸಿದ್ದಾರೆ. ವಿಧಾನಸಭೆಯಲ್ಲಿ ಮಾತನಾಡಿದ ಅವರು, ದೇವಸ್ಥಾನಗಳ ಆದಾಯವನ್ನು ಸರ್ಕಾರ ತೆಗೆದುಕೊಳ್ಳುತ್ತಿದೆ. ದೇವಸ್ಥಾನ Read more…

ಅಧಿಕಾರಿ ಬದಲಾವಣೆಯಾಗಿದ್ದಾರೆ ಎಂದು ಪ್ರಪಂಚವೇ ಬದಲಾಗಬೇಕೆಂಬ ಮನಸ್ಥಿತಿ; ಕುವೆಂಪು ವೇದವಾಕ್ಯ ತೆಗೆದು ಮಣಿವಣ್ಣನ್ ವಾಕ್ಯ ಹಾಕಿದ್ದಾರೆ; ಆರ್.ಅಶೋಕ್ ಆಕ್ರೋಶ

ಬೆಂಗಳೂರು: ರಾಜ್ಯದ ಎಲ್ಲಾ ವಸತಿ ಶಾಲೆಗಳ ಪ್ರವೇಶ ದ್ವಾರದಲ್ಲಿ ಹಾಕಲಾಗಿದ್ದ ಜ್ಞಾನ ದೇಗುಲವಿದು ಕೈ ಮುಗಿದು ಒಳಗೆ ಬನ್ನಿ ಎಂಬ ಘೋಷವಾಕ್ಯವನ್ನು ಬದಲಾಯಿಸಿ ಜ್ಞಾನ ದೇಗುಲವಿದು ಧೈರ್ಯವಾಗಿ ಪ್ರಶ್ನಿಸಿ Read more…

BIG NEWS: ಬಿಎಂಟಿಸಿ ನೌಕರರ ಕುಟುಂಬಕ್ಕೆ ಗುಡ್ ನ್ಯೂಸ್: KSRTC ಮಾದರಿಯಲ್ಲಿಯೇ 1 ಕೋಟಿ ವಿಮಾ ಸೌಲಭ್ಯ ಜಾರಿ

ಬೆಂಗಳೂರು: ಬಿಎಂಟಿಸಿ ನೌಕರರ ಕುಟುಂಬಕ್ಕೂ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಕೆ.ಎಸ್.ಆರ್.ಟಿ.ಸಿ ಮಾದರಿಯಲ್ಲಿಯೇ ಬಿಎಂಟಿಸಿ ನೌಕರರ ಕುಟುಂಬಕ್ಕೂ 1 ಕೋಟಿ ರೂಪಾಯಿ ಅಪಘಾತ ವಿಮೆ ಸೌಲಭ್ಯ ಜಾರಿಯಾಗಿದೆ. Read more…

BIG NEWS: ಕಾಂಗ್ರೆಸ್ ಶಾಸಕರಿಗೆ HDKಯಿಂದ ಆಫರ್, ಕರೆ ಮಾಡಿ ಧಮ್ಕಿ ಹಾಕಿದ್ದಾರೆ; ಡಿಸಿಎಂ ಆರೋಪ

ಬೆಂಗಳೂರು: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕಾಂಗ್ರೆಸ್ ಶಾಸಕರಿಗೆ ಕರೆ ಮಾಡಿ ಆಫರ್ ನೀಡುತ್ತಿದ್ದಾರೆ. ಧರ್ಮಿ ಕೂಡ ಹಾಕಿದ್ದಾರೆ ಎಂದು ಡಿಸಿಎ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಡಿದ ಡಿಸಿಎಂ Read more…

BREAKING NEWS: ರಾಕ್ ಲೈನ್ ಮಾಲ್ ಬೀಗಮುದ್ರೆ ತೆರವುಗೊಳಿಸಲು BBMPಗೆ ಹೈಕೋರ್ಟ್ ಸೂಚನೆ

ಬೆಂಗಳೂರು: ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಮಾಲೀಕತ್ವದ ರಾಕ್ ಲೈನ್ ಮಾಲ್ ಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ರಾಕ್ ಲೈನ್ ಮಾಲ್ ಬೀಗಮುದ್ರೆ ತೆರವು ಮಾಡುವಂತೆ ಹೈಕೋರ್ಟ್ ಬಿಬಿಎಂಪಿಗೆ Read more…

BIG NEWS: 40 ವಕೀಲರ ವಿರುದ್ಧ ದೂರು ದಾಖಲು; ಪಿಎಸ್ಐ ಅಮಾನತಿಗೆ ಆಗ್ರಹಿಸಿ ರಾಮನಗರದಲ್ಲಿ ವಕೀಲರಿಂದ ಪ್ರತಿಭಟನೆ

ರಾಮನಗರ: 40 ವಕೀಲರ ವಿರುದ್ಧ ದೂರು ದಾಖಲು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಕೀಲರು ಪೊಲೀಸರ ವಿರುದ್ಧ ಸಿಡಿದೆದ್ದಿದ್ದು, ರಾಮನಗರದಲ್ಲಿ ಬೃಹತ್ ಪ್ರತಿಭಟನಾ ರ್ಯಾಲಿ ನಡೆಸಿದ್ದಾರೆ. ರಾಮನಗರದ ಐಜೂರು ಸರ್ಕಲ್ Read more…

BREAKING NEWS: ಭೀಕರ ಅಪಘಾತ; ದಂಪತಿ ಸ್ಥಳದಲ್ಲೇ ದುರ್ಮರಣ

ಹಾಸನ: ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ದಂಪತಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಬರಗೂರು ಹ್ಯಾಂಡ್ ಪೋಸ್ಟ್ ಬಳಿ ನಡೆದಿದೆ. ಚಂದ್ರೇಗೌಡ Read more…

BIG NEWS: ವಸತಿ ಶಾಲೆಯಲ್ಲಿ ಘೋಷವಾಕ್ಯ ಬದಲಾವಣೆ: ಇದು ಸರ್ಕಾರದ ಮುಠ್ಠಾಳತನ; ಪ್ರಹ್ಲಾದ್ ಜೋಶಿ ಆಕ್ರೋಶ

ಹುಬ್ಬಳ್ಳಿ: ವಸತಿ ಶಾಲೆ, ಹಾಸ್ಟೆಲ್ ಗಳಲ್ಲಿ ‘ಜ್ಞಾನ ದೇಗುಲವಿದು ಧೈರ್ಯವಾಗಿ ಪ್ರಸ್ನಿಸಿ’ ಎಂದು ಬರೆಸುವ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮುಠ್ಠಾಳತನವನ್ನು ತೋರ್ಪಡಿಸಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ Read more…

BIG NEWS: ವಸತಿ ಶಾಲೆ ಘೋಷವಾಕ್ಯ ಬದಲಾವಣೆ ವಿಚಾರ: ವಿವಾದದ ಬಳಿಕ ಯಥಾಸ್ಥಿತಿ ಬರೆಸಿದ ಶಾಲೆ ಪ್ರಾಂಶುಪಾಲರು

ವಿಜಯಪುರ: ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಘಾಳಪೂಜಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ರಾಷ್ಟ್ರಕವಿ ಕುವೆಂಪು ಘೋಷವಾಕ್ಯವನ್ನು ಬದಲಾವಣೆ ಮಾಡಿದ್ದ ಬೆನ್ನಲ್ಲೇ ತೀವ್ರ ವಿವಾದಕ್ಕೆ ಕಾರಣವಾಗಿತ್ತು. ಇದೀಗ Read more…

ಪೋಷಕರೇ ಗಮನಿಸಿ : ಮಾ.3 ರಂದು ಮಕ್ಕಳಿಗೆ ತಪ್ಪದೇ ‘ಪಲ್ಸ್ ಪೋಲಿಯೋ’ ಲಸಿಕೆ ಹಾಕಿಸಿ

ಬೆಂಗಳೂರು : ಮಾರ್ಚ್ 3 ರ ಭಾನುವಾರ ರಾಷ್ಟ್ರೀಯ ಪಲ್ಸ್ ಪೊಲೀಯೋ ಲಸಿಕಾ ಕಾರ್ಯಕ್ರಮ ಹಮ್ಮಿಕೊಂಡಿದ್ದು 5 ವರ್ಷದೊಳಗಿನ ಎಲ್ಲ ಮಕ್ಕಳಿಗೆ ಕಡ್ಡಾಯವಾಗಿ ಪೋಲಿಯೋ ಲಸಿಕೆ ಹಾಕಿಸಬೇಕೆಂದು ಜಿ.ಪಂ.ಸಿಇಓ Read more…

GOOD NEWS : 2,300 ಕೋಟಿ ರೂ. ಹೂಡಿಕೆ ಯೋಜನೆಗಳಿಗೆ ರಾಜ್ಯ ಸರ್ಕಾರ ಅನುಮೋದನೆ, 25,000 ಹೆಚ್ಚು ಉದ್ಯೋಗ ಸೃಷ್ಟಿ!

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಟಾಟಾ ಸಮೂಹದಿಂದ 2,300 ಕೋಟಿ ಯೋಜನೆಗೆ ರಾಜ್ಯ ಸರ್ಕಾರ ಅಸ್ತು ಎಂದಿದೆ. ದೇಶದ ಪ್ರಪ್ರಥಮ ವಿಮಾನ ನಿರ್ವಹಣೆ, ದುರಸ್ತಿ ಯೋಜನೆಗೆ Read more…

‘ಕ್ಷಮೆ ಕೇಳದೇ ಇದ್ದರೆ ನಟ ಜಗ್ಗೇಶ್ ಮನೆಗೆ ಮುತ್ತಿಗೆ’ : ವರ್ತೂರು ಸಂತೋಷ್ ಆಪ್ತರ ಎಚ್ಚರಿಕೆ

ಬೆಂಗಳೂರು : ಕ್ಷಮೆ ಕೇಳದೇ ಇದ್ದರೆ ನಟ ಜಗ್ಗೇಶ್ ಮನೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸುತ್ತೇವೆ ಎಂದು ವರ್ತೂರು ಸಂತೋಷ್ ಆಪ್ತರು ಎಚ್ಚರಿಕೆ ನೀಡಿದ್ದಾರೆ. ಮಾತಿನ ಭರದಲ್ಲಿ ವರ್ತೂರು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...