alex Certify Karnataka | Kannada Dunia | Kannada News | Karnataka News | India News - Part 594
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING NEWS: ಆಸ್ತಿಗಾಗಿ ಮೊದಲ ಹೆಂಡತಿ ಮಕ್ಕಳೊಂದಿಗೆ ಸೇರಿ ಎರಡನೇ ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ವ್ಯಕ್ತಿ

ಮೈಸೂರು: ಆಸ್ತಿ ಆಸೆಗಾಗಿ ಇಲ್ಲೋರ್ವ ವ್ಯಕ್ತಿ ಮೊದಲ ಪತ್ನಿ ಮಕ್ಕಳ ಜೊತೆ ಸೇರಿ ಎರಡನೇ ಹೆಂಡತಿಯನ್ನೇ ಬರ್ಬರವಾಗಿ ಹತ್ಯೆಗೈದಿರುವ ಘಟನೆ ನಡೆದಿದೆ. ಮೈಸೂರಿನ ನಾಯ್ಡು ನಗರದಲ್ಲಿ ಈ ಘಟನೆ Read more…

ಕಲ್ಯಾಣ ಕರ್ನಾಟಕ ಭಾಗದ ಜನತೆಗೆ ಗುಡ್ ನ್ಯೂಸ್ : ಜನಸಂಖ್ಯೆ ಆಧಾರದ ಮೇಲೆ ‘ಸರ್ಕಾರಿ ಹುದ್ದೆ’ಗಳಿಗೆ ಮಂಜೂರಾತಿ

ಬೆಂಗಳೂರು : ಜನಸಂಖ್ಯೆ ಹಾಗೂ ಭೌಗೋಳಿಕ ಪ್ರದೇಶವನ್ನು ಆಧಾರವಾಗಿಟ್ಟುಕೊಂಡು ಅರಣ್ಯ ಇಲಾಖೆಯ ಹುದ್ದೆಗಳಿಗೆ ಮಂಜೂರಾತಿ ನೀಡಬೇಕು ಎಂದು ನೌಕರ ಬೇಡಿಕೆ ಇದೆ. ಸಂಬಂಧ ಅಧಿಕಾರಿಗಳ ಸಭೆ ನಡೆಸಿ ಕ್ರಮ Read more…

ಆಸ್ತಿ ಡಿಜಿಟಲ್ ಸ್ಕ್ಯಾನಿಂಗ್ ವೇಳೆ ಅಕ್ರಮ: ಎಫ್ಐಆರ್ ದಾಖಲು

ಬೆಂಗಳೂರು: ರಾಜರಾಜೇಶ್ವರಿ ನಗರದ ವ್ಯಾಪ್ತಿಯಲ್ಲಿ ಆಸ್ತಿ ದಾಖಲೆ ಡಿಜಿಟಲ್ ಸ್ಕ್ಯಾನಿಂಗ್ ಮಾಡುವಾಗ ಅಕ್ರಮ ಎಸಗಿದ ಅಧಿಕಾರಿ ಮತ್ತು ಅಕ್ರಮ ಆಸ್ತಿಯ ಮಾಲೀಕನ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಆರ್.ಆರ್. ನಗರ Read more…

BIG NEWS : ಸಿನಿಮಾದಲ್ಲಿ ಚಾನ್ಸ್ ಕೊಡಿಸುವುದಾಗಿ ಯುವತಿಗೆ ಲೈಂಗಿಕ ದೌರ್ಜನ್ಯ ; ನಟನ ವಿರುದ್ಧ ದೂರು ದಾಖಲು

ಬೆಂಗಳೂರು : ಸಿನಿಮಾದಲ್ಲಿ ಚಾನ್ಸ್ ಕೊಡಿಸುವುದಾಗಿ ಯುವತಿಗೆ ಲೈಂಗಿಕ ದೌರ್ಜನ್ಯ ಎಸಗಿದ ನಟನ ವಿರುದ್ಧ ದೂರು ದಾಖಲಾಗಿದೆ. ಕನ್ನಡ ಸೇರಿದಂತೆ ತಮಿಳು ಭಾಷೆಯ ಚಿತ್ರಗಳಲ್ಲಿ ಪೋಷಕ ನಟ ಸೇರಿದಂತೆ Read more…

ಬಿಸಿಎಂ ಹಾಸ್ಟೆಲ್ ಗಳಿಗೆ ಸಿದ್ದಗಂಗಾ ಮಠದಿಂದ ಅಕ್ಕಿ ಸಾಲ ಪಡೆದ ಅಧಿಕಾರಿಗಳು

ತುಮಕೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯಗಳಲ್ಲಿ ಅಕ್ಕಿ ಕೊರತೆ ಎದುರಾಗಿದ್ದರಿಂದ ಸಿದ್ದಗಂಗಾ ಮಠದಿಂದ ಅಕ್ಕಿ ಸಾಲ ಪಡೆಯಲಾಗಿದೆ. ತುಮಕೂರು ತಾಲೂಕಿನ 17 ವಿದ್ಯಾರ್ಥಿ ನಿಲಯಗಳಲ್ಲಿ ಅಕ್ಕಿ Read more…

BREAKING : ಐತಿಹಾಸಿಕ ‘ಬೆಂಗಳೂರು ಕರಗ’ ಮಹೋತ್ಸವಕ್ಕೆ ಮುಹೂರ್ತ ಫಿಕ್ಸ್ , ಏ.15 ರಿಂದ ಆರಂಭ

ಬೆಂಗಳೂರು : ಐತಿಹಾಸಿಕ ಬೆಂಗಳೂರು ಕರಗ ಮಹೋತ್ಸವಕ್ಕೆ ಮುಹೂರ್ತ ಫಿಕ್ಸ್ ಆಗಿದ್ದು, ಏಪ್ರಿಲ್ 15 ರಿಂದ ಕರಗ ಆರಂಭವಾಗಲಿದೆ. ಹೌದು, ಏಪ್ರಿಲ್ 15  ರಿಂದ ಐತಿಹಾಸಿಕ ಬೆಂಗಳೂರು ಕರಗ Read more…

ಯಜಮಾನಿಯರೇ ಇನ್ನೂ ‘ಗೃಹಲಕ್ಷ್ಮಿ’ ಹಣ ಬಂದಿಲ್ವ..? ಚಿಂತಿಸ್ಬೇಡಿ ಮೊದಲು ಈ ಕೆಲಸ ಮಾಡಿ

ಬೆಂಗಳೂರು : ರಾಜ್ಯದ ಮಹಿಳೆಯರ ಖಾತೆಗೆ ‘ಗೃಹಲಕ್ಷ್ಮಿ’ ಯೋಜನೆಯ ಹಣವನ್ನು ರಾಜ್ಯ ಸರ್ಕಾರ ಜಮಾ ಮಾಡುತ್ತಿದ್ದು, ಹಲವರ ಖಾತೆಗೆ ಹಣ ಜಮಾ ಆಗಿದೆ. ಆದರೆ ಕೆಲವರ ಖಾತೆಗೆ ಇನ್ನೂ Read more…

ALERT : ಅಪ್ರಾಪ್ತೆಗೆ ‘ಕಿಸ್’ ಕೊಟ್ಟವನಿಗೆ ಮೂರು ವರ್ಷ ಜೈಲು ಶಿಕ್ಷೆ ; ಹೈಕೋರ್ಟ್ ಮಹತ್ವದ ಆದೇಶ

ಬೆಂಗಳೂರು : ಅಪ್ರಾಪ್ತೆಗೆ ಮುತ್ತು ಕೊಟ್ಟವನಿಗೆ ಮೂರು ವರ್ಷ ಜೈಲು ಶಿಕ್ಷೆ ವಿಧಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ. ಹೌದು, ನಿನ್ನನ್ನು ಪ್ರೀತಿಸುತ್ತೇನೆ ಎಂದು ಹೇಳಿ ಅಪ್ರಾಪ್ತೆಯನ್ನು ಮುತ್ತಿಟ್ಟ ಕಾಫಿ Read more…

‘ಸಿಎಂ ಸಿದ್ದರಾಮಯ್ಯ’ಗೆ 10 ಸಾವಿರ ದಂಡ ವಿಚಾರ ; ಇಂದು ಸುಪ್ರೀಂಕೋರ್ಟ್ ನಲ್ಲಿ ವಿಚಾರಣೆ

ಬೆಂಗಳೂರು : ಹೈಕೋರ್ಟ್ 10 ಸಾವಿರ ದಂಡ ವಿಧಿಸಿದ್ದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸುಪ್ರೀಂಕೋರ್ಟ್ ಮೊರೆ ಹೋಗಿದ್ದು, ಇಂದು ಫೆ(19) ಸುಪ್ರೀಂಕೋರ್ಟ್ ನಲ್ಲಿ ವಿಚಾರಣೆ ನಡೆಯಲಿದೆ. 2022 ರ Read more…

ಬಸ್ ಇಳಿಯುವಾಗ ಕಾಲುಜಾರಿ ಬಿದ್ದು ವಿದ್ಯಾರ್ಥಿ ಸಾವು

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಸಿದ್ದನಪುರ ಗ್ರಾಮದಲ್ಲಿ ಬಸ್ ನಿಂದ ಇಳಿಯುವಾಗ ಆಯತಪ್ಪಿ ಬಿದ್ದು ಎಸ್ಎಸ್ಎಲ್ಸಿ ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ನಡೆದಿದೆ. ಆದಿತ್ಯ(15) ಮೃತಪಟ್ಟ ವಿದ್ಯಾರ್ಥಿ ಎಂದು Read more…

ಲೋಕಾಯುಕ್ತ, RTI ಧೈರ್ಯವಾಗಿ ಎದುರಿಸಿ: ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಾಕ್ಷರಿ ಸಲಹೆ

ಶಿವಮೊಗ್ಗ: ಲೋಕಾಯುಕ್ತ ಅಥವಾ ಮಾಹಿತಿ ಹಕ್ಕು ಕಾಯ್ದೆ ಅರ್ಜಿಗಳು ಒಳಗೊಂಡಂತೆ ಯಾವುದೇ ಒತ್ತಡಕ್ಕೆ ಒಳಗಾಗದೆ ಧೈರ್ಯವಾಗಿ ಎದುರಿಸಬೇಕು ಎಂದು ಪಿಡಿಒಗಳಿಗೆ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. Read more…

ಬೆಂಗಳೂರಲ್ಲಿ ‘ವೇಶ್ಯಾವಾಟಿಕೆ’ ಅಡ್ಡೆ ಮೇಲೆ ದಾಳಿ ; ವಿದೇಶಿ ಮಹಿಳೆ ಅರೆಸ್ಟ್, ಮೂವರ ರಕ್ಷಣೆ

ಬೆಂಗಳೂರು : ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ ನಡೆಸಿದ ಸಿಸಿಬಿ ಪೊಲೀಸರು ದಂಧೆಯಲ್ಲಿ ಸಿಲುಕಿದ್ದ ಮೂವರು ಮಹಿಳೆಯರನ್ನು ರಕ್ಷಿಸಿ , ದಂಧೆ ನಡೆಸುತ್ತಿದ್ದ ವಿದೇಶಿ ಮಹಿಳೆಯನ್ನು ಬಂಧಿಸಿದ್ದಾರೆ. ಕೂಡ್ಲು Read more…

ಅಯೋಧ್ಯೆ ಬಾಲರಾಮನ ಮೊರೆ ಹೋದ ಮಲೆನಾಡಿನ ರೈತರು ; ಅಡಕೆ ಹಿಂಗಾರ ಸಮರ್ಪಣೆ

ಅಯೋಧ್ಯೆ : ಅಯೋಧ್ಯೆಯಲ್ಲಿ ದರ್ಶನ ನೀಡುತ್ತಿರುವ ಬಾಲರಾಮನನ್ನು ನೋಡಲು ಪ್ರತಿನಿತ್ಯ ಸಹಸ್ರಾರು ಭಕ್ತರು ಅಯೋಧ್ಯಕ್ಕೆ ಹೋಗುತ್ತಿದ್ದಾರೆ. ಇದೀಗ ಮಲೆನಾಡಿನಲ್ಲಿ ಅಡಕೆ ಕೊಳೆ ರೋಗ, ಎಲೆ ಚುಕ್ಕೆ ರೋಗದಿಂದ ಆತಂಕಕ್ಕೀಡಾಗಿರುವ Read more…

ರಾಜಕೀಯ ಇಚ್ಛಾಶಕ್ತಿಯಿಂದ ಕೋರ್ಟ್ ಆದೇಶ ಇಲ್ಲದೆಯೂ ಒಳ ಮೀಸಲಾತಿ ಜಾರಿ ಸಾಧ್ಯ: ಕೇಂದ್ರ ಸಚಿವ ನಾರಾಯಣಸ್ವಾಮಿ

ಬೆಂಗಳೂರು: ಸುಪ್ರೀಂ ಕೋರ್ಟ್ ಆದೇಶ ಇಲ್ಲದೆಯೂ ಒಳ ಮೀಸಲಾತಿ ಜಾರಿ ಮಾಡಬಹುದು ಎಂದು ಕೇಂದ್ರ ಸಚಿವ ಎ. ನಾರಾಯಣ ಸ್ವಾಮಿ ಹೇಳಿದ್ದಾರೆ. ಅಖಿಲ ಕರ್ನಾಟಕ ಆದಿ ಜಾಂಬವ ಸಂಘದ Read more…

BIG NEWS : ಗ್ರಾ.ಪಂ ಗ್ರಂಥಾಲಯ ಮೇಲ್ವಿಚಾರಕರಿಗೆ ಗುಡ್ ನ್ಯೂಸ್ : ಕನಿಷ್ಠ ವೇತನ, ತುಟ್ಟಿ ಭತ್ಯೆ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ಗ್ರಾಮ ಪಂಚಾಯತ್ ಗ್ರಂಥಾಲಯ ಮೇಲ್ವಿಚಾರಕರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ಮಾಸಿಕ ಕನಿಷ್ಠ ವೇತನ ಮತ್ತು ವ್ಯತ್ಯಾಸವಾಗುವ ತುಟ್ಟಿ ಭತ್ಯೆಯನ್ನು ಪಾವತಿಸಲು ಸರ್ಕಾರ ಆದೇಶ Read more…

ಪ್ರತಿಷ್ಠಿತ ಹೋಟೆಲ್ ಗಳಲ್ಲಿ ಕೆಲಸಕ್ಕೆ ಸೇರಿ ಹಣ ದೋಚುತ್ತಿದ್ದ ಆರೋಪಿ ಅರೆಸ್ಟ್

ಬೆಂಗಳೂರು: ಪ್ರತಿಷ್ಠಿತ ಹೋಟೆಲ್ ಗಳಲ್ಲಿ ಕ್ಯಾಷಿಯರ್ ಕೆಲಸಕ್ಕೆ ಸೇರಿಕೊಂಡು ಹಣ ದೋಚಿ ಪರಾರಿಯಾಗಿದ್ದ ಆರೋಪಿಯನ್ನು ಹೋಟೆಲ್ ಮಾಲೀಕರು ರೆಡ್ ಹ್ಯಾಂಡಾಗಿ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಬನಶಂಕರಿ ಕತ್ರಿಗುಪ್ಪೆ ನಿವಾಸಿ Read more…

ರಾಜ್ಯದ ಜನತೆಗೆ ಗುಡ್ ನ್ಯೂಸ್: ಬಡವರಿಗಾಗಿ ಮತ್ತಷ್ಟು ಗ್ಯಾರಂಟಿ ಜಾರಿ

ಚಿತ್ರದುರ್ಗ: ಮುಂದಿನ ದಿನಗಳಲ್ಲಿ ಬಡವರಿಗಾಗಿ ಇನ್ನಷ್ಟು ಗ್ಯಾರಂಟಿ ಯೋಜನೆ ಜಾರಿಗೆ ತರಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ಹೇಳಿದ್ದಾರೆ. ಹಿರಿಯೂರಿನಲ್ಲಿ ಮಾತನಾಡಿದ ಅವರು, ಸಾರ್ವಜನಿಕರ ಹಣವನ್ನು Read more…

ರಾಜ್ಯ ಇನ್ನೂ ದಿವಾಳಿಯಾಗಿಲ್ಲ, ಇನ್ನಷ್ಟು ಗ್ಯಾರಂಟಿ ಕೊಡಲಿ: ಸಿಎಂ ಹೇಳಿಕೆಗೆ HDK ತಿರುಗೇಟು

ಹಾಸನ: ಗ್ಯಾರಂಟಿ ಯೋಜನೆ ಜಾರಿಯಿಂದ ರಾಜ್ಯ ದಿವಾಳಿಯಾಗಿಲ್ಲ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಹೇಳಿಕೆಗೆ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. ರಾಜ್ಯ ಇನ್ನೂ ದಿವಾಳಿಯಾಗಿಲ್ಲ, ಬೇಕಿದ್ದರೆ Read more…

ಚಾರಣ ಪ್ರಿಯರಿಗೆ ಇಷ್ಟವಾಗುವ ಸ್ಥಳ ಸಾವನದುರ್ಗ ಬೆಟ್ಟ

ವೀಕೆಂಡ್​ಗೊಂದು ಒಳ್ಳೆಯ ಜಾಗ ಹುಡುಕಬೇಕು ಅಂತಿದ್ರೆ ರಾಜಧಾನಿ ಬೆಂಗಳೂರಿನಿಂದ ಕೇವಲ 33 ಕಿಲೋಮೀಟರ್​ ದೂರದಲ್ಲಿರೋ ಸಾವನದುರ್ಗಕ್ಕೆ ನೀವು ಭೇಟಿ ನೀಡಬಹುದು. ಪ್ರಪಂಚದಲ್ಲೇ ಅತ್ಯಂತ ದೊಡ್ಡ ಏಕಶಿಲಾ ಬೆಟ್ಟ ಎಂಬ Read more…

ಪೋಷಕರೇ ಗಮನಿಸಿ : ರಾಜ್ಯದ 123 ವಸತಿ ಶಾಲೆಗಳಲ್ಲಿ 6 ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

ಬೆಂಗಳೂರು : ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಧೀನದಲ್ಲಿ 29 ಡಾ|| ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆಗಳು, 90 ಮೊರಾರ್ಜಿ ದೇಸಾಯಿ ವಸತಿ ಶಾಲೆಗಳು ಮತ್ತು 04 ಸರ್ಕಾರಿ ಮುಸ್ಲಿಂ Read more…

SC ಸಮುದಾಯದ ವಿದ್ಯಾರ್ಥಿಗಳಿಗೆ ಗುಡ್‌ ನ್ಯೂಸ್ : ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

ಬೆಂಗಳೂರು : ಸಮಾಜ ಕಲ್ಯಾಣ ಇಲಾಖೆಯು ಪ್ರಥಮ ಬಾರಿಯ ಪರೀಕ್ಷೆಯಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ (ಪ್ರೈಜ್ ಮನಿ) ನೀಡುತ್ತಿದ್ದು, ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ Read more…

BIG NEWS : ‘ಎಣ್ಣೆ’ ಪ್ರಿಯರಿಗೆ ಶಾಕಿಂಗ್ ನ್ಯೂಸ್ : ಶೀಘ್ರವೇ ರಾಜ್ಯದಲ್ಲಿ ‘ಮದ್ಯ’ದ ಬೆಲೆ ಏರಿಕೆ..!

ಬೆಂಗಳೂರು : ‘ಮದ್ಯ’ ಪ್ರಿಯರಿಗೆ ಬಿಗ್ ಶಾಕ್ ನೀಡಿರುವ ರಾಜ್ಯ ಸರ್ಕಾರ ಶೀಘ್ರವೇ ಮದ್ಯದ ಬೆಲೆ ಏರಿಕೆ ಮಾಡಲಿದೆ. ಹೌದು, ಬಜೆಟ್ ನಲ್ಲಿ ಘೋಷಿಸಿದಂತೆ ಹಲವು ಬ್ರ್ಯಾಂಡ್ ನ Read more…

ಆಸ್ಪತ್ರೆಯಿಂದ ದೇವೇಗೌಡರು ಬಿಡುಗಡೆ, ಮನೆಯಲ್ಲಿ ವಿಶ್ರಾಂತಿ

ಬೆಂಗಳೂರು: ಜ್ವರ ಸಮಸ್ಯೆಯಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಗುಣಮುಖರಾಗಿ ಭಾನುವಾರ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸಂಸತ್ ಅಧಿವೇಶನದಲ್ಲಿ ಭಾಗವಹಿಸಲು ದೆಹಲಿಗೆ ತೆರಳಿದ್ದ ಸಂದರ್ಭದಲ್ಲಿ ತೀವ್ರ ಚಳಿ Read more…

‘BMTC’ ನೌಕರರಿಗೆ ಗುಡ್ ನ್ಯೂಸ್: ‘ಗುಂಪು ವಿಮಾ ಯೋಜನೆ’ ಪರಿಹಾರದ ಮೊತ್ತ 10 ಲಕ್ಷಕ್ಕೆ ಹೆಚ್ಚಳ

ಬೆಂಗಳೂರು : BMTC ನೌಕರರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಗುಂಪು ವಿಮಾ ಯೋಜನೆ ಪರಿಹಾರದ ಮೊತ್ತ 10 ಲಕ್ಷಕ್ಕೆ ಹೆಚ್ಚಳ ಮಾಡಲಾಗಿದೆ. ಬಿಎಂಟಿಸಿ ಸಿಬ್ಬಂದಿ ಕರ್ತವ್ಯದ ವೇಳೆ ಅಪಘಾತ Read more…

BIG NEWS : ಸಮುದಾಯ ಆರೋಗ್ಯಾಧಿಕಾರಿಗಳಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್ : ಶೇ 5 ರಷ್ಟು ವೇತನ ಹೆಚ್ಚಳ..!

ಬೆಂಗಳೂರು : ಸಮುದಾಯ ಆರೋಗ್ಯಾಧಿಕಾರಿಗಳಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ವೇತನ ಶೇ.5ಷ್ಟು ಹೆಚ್ಚಳ ಮಾಡುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಸಮುದಾಯ ಆರೋಗ್ಯಾಧಿಕಾರಿಗಳ ವೇತನವನ್ನು ವಾರ್ಷಿಕ ಶೇ Read more…

BIG NEWS : ರಾಜ್ಯ ಸರ್ಕಾರದ ಮಹತ್ವದ ‘ಆಶಾಕಿರಣ’ ಯೋಜನೆಗೆ ಸಿಎಂ ಚಾಲನೆ ; 2.45 ಲಕ್ಷ ಜನರಿಗೆ ಉಚಿತ ಕನ್ನಡಕ.!

ಬೆಂಗಳೂರು : ಉಚಿತ ಕಣ್ಣಿನ ಚಿಕಿತ್ಸೆ ನೀಡುವ ರಾಜ್ಯ ಸರ್ಕಾರದ ಮಹತ್ವದ ಆಶಾಕಿರಣ ಯೋಜನೆಗೆ ಸಿಎಂ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು. ಹಾವೇರಿ ನಗರದ ಕೊಳ್ಳಿ ಕಾಲೇಜು ಮೈದಾನದಲ್ಲಿ Read more…

ಲಾರಿ ಡಿಕ್ಕಿ: ಬೈಕ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವು

ಯಾದಗಿರಿ: ಲಾರಿ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಯಾದಗಿರಿ ಜಿಲ್ಲೆ ಸುರಪುರ ತಾಲೂಕಿನ ಕೆಂಭಾವಿ ಬಳಿ ಅಪಘಾತ ಸಂಭವಿಸಿದೆ. ಸವಾರರದ ಶಿವನಗೌಡ ಹೊಸಮನಿ(25), ಲಕ್ಷ್ಮಣ(24) ಮೃತಪಟ್ಟವರು Read more…

BREAKING: ಪರ್ಫ್ಯೂಮ್ ಫ್ಯಾಕ್ಟರಿ ಅಗ್ನಿ ಅವಘಡದಲ್ಲಿ ಮೂವರು ಸಾವು

ಬೆಂಗಳೂರು: ಪರ್ಫ್ಯೂಮ್ ಫ್ಯಾಕ್ಟರಿ ಅಗ್ನಿ ಅವಘಡದಲ್ಲಿ ಮೂವರು ಸಾವುಕಂಡಿದ್ದಾರೆ. ಬೆಂಗಳೂರು ದಕ್ಷಿಣ ತಾಲೂಕಿನ ರಾಮಸಂದ್ರದಲ್ಲಿ ದುರಂತ ಸಂಭವಿಸಿದೆ. ಆಕಸ್ಮಿಕ ಬೆಂಕಿಯಿಂದಾಗಿ ಪರ್ಫ್ಯೂಮ್ ಫ್ಯಾಕ್ಟರಿ ಹೊತ್ತಿ ಉರಿದಿದ್ದು, ಪರ್ಫ್ಯೂಮ್ ಕೆಮಿಕಲ್ Read more…

ಅಲ್ಪಸಂಖ್ಯಾತ ಸಮುದಾಯದವರಿಗೆ 1ಲಕ್ಷ ರೂ.ವರೆಗೆ ಸಹಾಯಧನ : ʻಸ್ವಯಂ ಉದ್ಯೋಗʼಕ್ಕೆ ಅರ್ಜಿ ಸಲ್ಲಿಸಲು ಫೆ.29 ಕೊನೆಯ ದಿನ

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮದ ವತಿಯಿಂದ ಅಲ್ಪಸಂಖ್ಯಾತ ಜನಾಂಗದವರ ಏಳಿಗೆಗಾಗಿ ಸ್ವಯಂ ಉದ್ಯೋಗ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದ್ದು, ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಫೆ.29 Read more…

ಪತ್ನಿ ಶೀಲ ಶಂಕಿಸಿದ ಪತಿಯಿಂದ ಘೋರ ಕೃತ್ಯ

ವಿಜಯಪುರ: ಪತ್ನಿ ಶೀಲ ಶಂಕಿಸಿ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ವಿಜಯಪುರ ಜಿಲ್ಲೆ ತಿಕೋಟಾ ತಾಲೂಕಿನ ಹುಬನೂರು ತಾಂಡಾ -2ರಲ್ಲಿ ನಡೆದಿದೆ. 25 ವರ್ಷದ ರೇಷ್ಮಾ ರಾಥೋಡ್ ಕೊಲೆಯಾದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...