alex Certify Karnataka | Kannada Dunia | Kannada News | Karnataka News | India News - Part 598
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ದೇಶ ವಿಭಜನೆ ಬಗ್ಗೆ ಮಾತನಾಡಿಲ್ಲ; ಹೇಳಿಕೆಗೆ ಬದ್ಧ ಎಂದ ಸಂಸದ ಡಿ.ಕೆ.ಸುರೇಶ್

ಬೆಂಗಳೂರು: ಕೇಂದ್ರದಿಂದ ಅನುದಾನ ಬಿಡುಗಡೆ ವಿಚಾರದಲ್ಲಿ ರಾಜ್ಯಕ್ಕೆ ಅನ್ಯಾಯವಾಗಿದೆ ಎಂದು ದೇಶ ವಿಭಜನೆ ಮಾತುಗಳನ್ನಾಡಿದ್ದ ಸಂಸದ ಡಿ.ಕೆ.ಸುರೇಶ್, ಇದೀಗ ತಾನು ದೇಶ ವಿಭಜನೆ ಹೇಳಿಕೆ ನೀಡಿಲ್ಲ ಎಂದು ಮತ್ತೊಮ್ಮೆ Read more…

SHOCKING NEWS: ಪರೀಕ್ಷಾ ಭೀತಿ: ಕಟ್ಟಡದಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ

ಉಡುಪಿ: ಪರೀಕ್ಷಾ ಭೀತಿಯಿಂದ ಪ್ಯಾರಾ ಮೆಡಿಕಲ್ ವಿದ್ಯಾರ್ಥಿಯೊಬ್ಬ ಕಟ್ಟಡದಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉಡುಪಿ ಜಿಲ್ಲೆಯ ಮಣಿಪಾಲ್ ನಲ್ಲಿ ನಡೆದಿದೆ. ಸತ್ಯಂ ಸುಮನ್ (19) ಆತ್ಮಹತ್ಯೆಗೆ ಶರಣಾಗಿರುವ Read more…

Alert : ಮೊಬೈಲ್‌ ಬಳಕೆದಾರರೇ ಎಚ್ಚರ : ಈ ಸಂಖ್ಯೆ ʻಡಯಲ್‌ʼ ಮಾಡಿದ್ರೆ ನಿಮ್ಮ ಖಾತೆ ಖಾಲಿ ಆಗೋದು  ಗ್ಯಾರಂಟಿ!

ಸೈಬರ್‌ ವಂಚಕರು ಜನರನ್ನು ಹೊಸ ರೀತಿಯಲ್ಲಿ ಮೋಸಗೊಳಿಸುತ್ತಿದ್ದಾರೆ. ವಿವಿಧ ರೀತಿಯಲ್ಲಿ ಜನರನ್ನು ವಂಚಿಸುವ ಮೂಲಕ ಬ್ಯಾಂಕ್ ಖಾತೆಗಳನ್ನು ಚಿಟಿಕೆಯಲ್ಲಿ ಖಾಲಿ ಮಾಡುತ್ತಾರೆ. ಇತ್ತೀಚೆಗೆ, ಭಾರತ ಸರ್ಕಾರವು ಈ ಹಗರಣದ Read more…

BREAKING : ರಾಮನಗರದಲ್ಲಿ ನೇಣು ಬಿಗಿದುಕೊಂಡು ಮಹಿಳಾ ಕಾನ್ಸ್ ಟೇಬಲ್ ಆತ್ಮಹತ್ಯೆ

ರಾಮನಗರ : ನೇಣು ಬಿಗಿದುಕೊಂಡು ಮಹಿಳಾ ಕಾನ್ಸ್ ಟೇಬಲ್ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾರೋಹಳ್ಳಿ ತಾಲೂಕಿನ ದ್ಯಾವಸಂದ್ರ ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು  ಮಂಜುಶ್ರೀ  (29) ಎಂದು ಗುರುತಿಸಲಾಗಿದೆ. Read more…

BREAKING NEWS: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ಸ್ಥಳದಲ್ಲೇ ಮೂವರು ದುರ್ಮರಣ

ರಾಮನಗರ: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು, ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ. ಚನ್ನಪಟ್ಟಣದ ಚಾಮುಂಡೇಶ್ವರಿ ಮೆಡಿಕಲ್ ಕಾಲೇಜು ಬಳಿ ಲಾರಿ ಹಾಗೂ ಟಿಟಿ Read more…

BIG NEWS: ಸುಳ್ಳು ದೂರು ಪ್ರಕರಣ; ಮಾಜಿ ಬಿಗ್ ಬಾಸ್ ಸ್ಪರ್ಧಿ ಅದಂ ಪಾಷಾಗೆ ಸಂಕಷ್ಟ

ಬೆಂಗಳೂರು: ಲಾರಿ ಚಾಲಕನೊಬ್ಬ ತನ್ನನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆಗೆ ಯತ್ನಿಸಿದ್ದಾನೆ ಎಂದು ಆರೋಪಿಸಿ ಮಾಜಿ ಬಿಗ್ ಬಾಸ್ ಸ್ಪರ್ಧಿ ಆದಂ ಪಾಷಾ ಎಲೆಕ್ಟ್ರಾನಿಕ್ ಸಿಟಿ ಠಾಣೆಯಲ್ಲಿ ದೂರು Read more…

ವಲಸೆ ಕಾರ್ಮಿಕರಿಗೆ ಗುಡ್ ನ್ಯೂಸ್: ವಸತಿ ಸೌಲಭ್ಯ ಕಲ್ಪಿಸಲು ವಸತಿ ಸಮುಚ್ಚಯಗಳ ನಿರ್ಮಾಣ

ಬೆಂಗಳೂರು: ವಲಸೆ ಕಾರ್ಮಿಕರಿಗಾಗಿ 10 ಜಿಲ್ಲೆಗಳಲ್ಲಿ ವಸತಿ ಸಮುಚ್ಚಯಗಳ ನಿರ್ಮಾಣ ಮಾಡಲಾಗುವುದು. ಮುಖ್ಯಮಂತ್ರಿಯ ಸಿದ್ದರಾಮಯ್ಯ ಅವರು ಮಂಡಿಸಿದ ಬಜೆಟ್ ನಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದು, ಕಟ್ಟಡ ಮತ್ತು Read more…

ಶಿವಮೊಗ್ಗದ ಕಾರು ಶೋರೂಂನಲ್ಲಿ ಅಗ್ನಿ ಅವಘಡ : 6 ವಾಹನಗಳು ಸುಟ್ಟು ಭಸ್ಮ | Watch video

ಶಿವಮೊಗ್ಗ: ಇಲ್ಲಿನ ಕಾರು ಶೋರೂಂನಲ್ಲಿ ಶುಕ್ರವಾರ ತಡರಾತ್ರಿ ಬೆಂಕಿ ಕಾಣಿಸಿಕೊಂಡಿದ್ದು, ಆರು ಕಾರುಗಳು ಸುಟ್ಟು ಭಸ್ಮವಾಗಿವೆ. ರಾತ್ರಿ 10 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಬೃಹತ್ ಜ್ವಾಲೆಗಳು Read more…

ಮಾಜಿ ಶಾಸಕನ ಮೇಲೆ ಬೀದಿ ನಾಯಿ ದಾಳಿ: ನಡೆದಾಡಲು ಆಗದೆ ಗಾಲಿ ಕುರ್ಚಿ ಆಶ್ರಯಿಸಿದ ಮೊಯಿದಿನ್ ಬಾವಾ

ಮಂಗಳೂರು: ಮಾಜಿ ಶಾಸಕ ಮೊಯಿದಿನ್ ಬಾವಾ ಅವರ ಮೇಲೆ ಬೀದಿ ನಾಯಿ ದಾಳಿ ಮಾಡಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಮಂಗಳೂರು ನಗರದ ಕದ್ರಿ ಉದ್ಯಾನವನದಲ್ಲಿ ಘಟನೆ ನಡೆದಿದೆ. Read more…

ಪ್ರೀತಿಸಿ ಮದುವೆಯಾಗಿದ್ದ ಯುವಕನಿಂದ ದುಡುಕಿನ ನಿರ್ಧಾರ: ಕೆಲಸ ಸಿಕ್ಕಿಲ್ಲವೆಂದು ಆತ್ಮಹತ್ಯೆ

ಶಿವಮೊಗ್ಗ: ಪ್ರೀತಿಸಿ ಮದುವೆಯಾಗಿದ್ದ ಯುವಕ ಕೆಲಸ ಸಿಕ್ಕಿಲ್ಲವೆಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 26 ವರ್ಷದ ಚೇತನ್ ಕುಮಾರ್ ಆತ್ಮಹತ್ಯೆ ಮಾಡಿಕೊಂಡ ಯುವಕ. ನಿದಿಗೆ ನಿವಾಸಿಯಾಗಿರುವ ಚೇತನ್ ಕುಮಾರ್ ಇತ್ತೀಚೆಗೆ ಪ್ರೀತಿಸಿ Read more…

15,000 ರೂ. ಲಂಚ ಸ್ವೀಕರಿಸುವಾಗಲೇ ಲೋಕಾಯುಕ್ತ ದಾಳಿ: ಬಲೆಗೆ ಬಿದ್ದ ಮೆಸ್ಕಾಂ ಇಂಜಿನಿಯರ್

ಚಿಕ್ಕಮಗಳೂರು: ಮೂಡಿಗೆರೆ ತಾಲೂಕಿನ ದಾರದಹಳ್ಳಿ ಮೆಸ್ಕಾಂ ಉಪ ವಿಭಾಗದ ಕಿರಿಯ ಇಂಜಿನಿಯರ್ ಮಂಜುನಾಥ್ ಲಂಚದ ಹಣ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ವಿದ್ಯುತ್ ಸಂಪರ್ಕ ಕಾಮಗಾರಿಗೆ ಅನುಮೋದನೆ ನೀಡಲು Read more…

ಈಡೇರಿದ ಬಹುದಿನಗಳ ಬೇಡಿಕೆ: ಕಲಬುರಗಿ- ಬೆಂಗಳೂರು ರಾತ್ರಿ ವಿಮಾನ ಪ್ರಾಯೋಗಿಕ ಸೇವೆ ಆರಂಭ

ಕಲಬುರಗಿ: ಕಲಬುರಗಿಯಿಂದ ಬೆಂಗಳೂರಿಗೆ ರಾತ್ರಿ ವಿಮಾನ ಸೇವೆ ಆರಂಭಿಸಬೇಕೆಂಬ ಬಹುದಿನಗಳ ಬೇಡಿಕೆ ಈಡೇರುವಂತಾಗಿದೆ. ಫೆಬ್ರವರಿ 22 ರಿಂದ ಪ್ರಾಯೋಗಿಕವಾಗಿ ಪ್ರತಿ ಗುರುವಾರ ರಾತ್ರಿ ವಿಮಾನ ಸೇವೆಯನ್ನು ಅಲಯನ್ಸ್ ಏರ್ Read more…

ಹೊಸ ʻAPL, BPLʼ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಇಲ್ಲಿದೆ ಮಹತ್ವದ ಮಾಹಿತಿ

ಬೆಂಗಳೂರು : ಪಡಿತರ ಚೀಟಿಗೆ ಅರ್ಜಿ ಸಲ್ಲಿಸಿದವರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ಹೊಸ ಆದ್ಯತಾ ಪಡಿತರ ಚೀಟಿಯನ್ನು ಕೋರಿ ಸಲ್ಲಿಸಲಾಗಿರುವ 2,95,986 ಅರ್ಜಿಗಳನ್ನು ಇದೇ ಮಾರ್ಚ್‌ 31ರೊಳಗೆ Read more…

ಮನೆ, ಕಟ್ಟಡ ನಿರ್ಮಿಸುವವರಿಗೆ ಗುಡ್ ನ್ಯೂಸ್: ಇನ್ನು ಸುಲಭವಾಗಿ ಯೋಗ್ಯ ದರದಲ್ಲಿ ಮರಳು ಲಭ್ಯ

ಬೆಂಗಳೂರು: ಮರಳು ನೀತಿ ಗೊಂದಲ ನಿವಾರಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ ಬಜೆಟ್ ನಲ್ಲಿ ಮಾಹಿತಿ ನೀಡಲಾಗಿದೆ. ಸಾರ್ವಜನಿಕರಿಗೆ ಸುಲಭವಾಗಿ ಮತ್ತು ಯೋಗ್ಯ ದರದಲ್ಲಿ ಮರಳನ್ನು ಒದಗಿಸುವ ಉದ್ದೇಶದಿಂದ ಮರಳು Read more…

ರೈತರಿಗೆ ಗುಡ್ ನ್ಯೂಸ್: 40 ಸಾವಿರ ಸೋಲಾರ್ ಪಂಪ್ಸೆಟ್ ವಿತರಣೆ, ಸಹಾಯಧನ ಮೊತ್ತ ಹೆಚ್ಚಳ

ಬೆಂಗಳೂರು: ರೈತರನ್ನು ಸ್ವಾವಲಂಬಿಗಳನ್ನಾಗಿಸುವ ಉದ್ದೇಶದಿಂದ ಕೃಷಿ ವಲಯದಲ್ಲಿ ನವೀಕರಿಸಬಹುದಾದ ಶಕ್ತಿಯ ಬಳಕೆಯನ್ನು ಹೆಚ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ ಬಜೆಟ್ ನಲ್ಲಿ ಪ್ರಸ್ತಾಪಿಸಲಾಗಿದೆ. 40,000 ಆಫ್ ಗ್ರಿಡ್ ಸೋಲಾರ್ ಪಂಪ್ಸೆಟ್ Read more…

ಅಲ್ಪಸಂಖ್ಯಾತ ಸಮುದಾಯದವರಿಗೆ ಗುಡ್ ನ್ಯೂಸ್ : ಸ್ವಯಂ ಉದ್ಯೋಗ ಯೋಜನೆಗೆ ಅರ್ಜಿ ಆಹ್ವಾನ

ಬೆಂಗಳೂರು : ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮ ಕೊಡಗು ಇವರ ವತಿಯಿಂದ 2023-24 ನೇ ಸಾಲಿಗೆ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್, ಪಾರ್ಸಿ ಜನಾಂಗದವರಿಗೆ Read more…

ವಿಧಾನ ಪರಿಷತ್ ಶಿಕ್ಷಕರ ಕ್ಷೇತ್ರ ಉಪಚುನಾವಣೆ: ಶೇ. 86.38ರಷ್ಟು ಮತದಾನ

ಬೆಂಗಳೂರು: ವಿಧಾನಪರಿಷತ್ ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ಶುಕ್ರವಾರ ನಡೆದ ಉಪಚುನಾವಣೆಯಲ್ಲಿ ಶೇಕಡ 86.38ರಷ್ಟು ಮತದಾನವಾಗಿದೆ. ಬೆಳಗ್ಗೆಯಿಂದ ಸಂಜೆಯವರೆಗೆ ಬಿಗಿ ಪೊಲೀಸ್ ಬಂದೋಬಸ್ ನಲ್ಲಿ ಮತದಾನ ನಡೆದಿದೆ. ಸಣ್ಣಪುಟ್ಟ ಘಟನೆ Read more…

ವಾಹನಗಳಿಗೆ HSRP ನಂಬರ್ ಪ್ಲೇಟ್ ಅಳವಡಿಕೆ ಗಡುವು ಮೇ 31ರವರೆಗೆ ವಿಸ್ತರಣೆ: ಸಾರಿಗೆ ಇಲಾಖೆ ಅಧಿಕೃತ ಆದೇಶ

ಬೆಂಗಳೂರು: ಇಂದಿನಿಂದ ಮೇ 31 ರವರೆಗೆ ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಅವಕಾಶ ನೀಡಲಾಗಿದೆ. ರಾಜ್ಯ ಸಾರಿಗೆ ಇಲಾಖೆ ಅಧೀನ ಕಾರ್ಯದರ್ಶಿ ವಿ.ಎಸ್. ಪುಷ್ಪಾ ಅವರು ಅಧಿಕೃತ ಆದೇಶ Read more…

ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಗುಡ್ ನ್ಯೂಸ್ : ʻಕೃಷಿ ವಿಕಾಸ ಯೋಜನೆʼಯಡಿ 235 ಕೋಟಿ ರೂ.ಬಿಡುಗಡೆ

ಬೆಂಗಳೂರು : ಕೇಂದ್ರ ಸರ್ಕಾರವು ಕರ್ನಾಟಕಕ್ಕೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ರಾಷ್ಟ್ರೀಯ ಕೃಷಿ ವಿಕಾಸ್‌ ಯೋಜನೆಯಡಿ ಕರ್ನಾಟಕ ಸರ್ಕಾರಕ್ಕೆ ಮೂರನೇ ಕಂತಿನ 235. 14 ಕೋಟಿ  ರೂ.ಗಳನ್ನು ಬಿಡುಗಡೆಮಾಡಲಾಗಿದೆ. Read more…

ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಸಜ್ಜು: ಮಂಗಳೂರಲ್ಲಿ ಇಂದು ರಾಜ್ಯಮಟ್ಟದ ಬೃಹತ್ ಸಮಾವೇಶ

ಮಂಗಳೂರು: ಮಂಗಳೂರಿನಲ್ಲಿ ಇಂದು ಕಾಂಗ್ರೆಸ್ ಕಾರ್ಯಕರ್ತರ ರಾಜ್ಯಮಟ್ಟದ ಸಮಾವೇಶ ನಡೆಯಲಿದೆ. ಮಂಗಳೂರಿನ ಆಡ್ಯಾರ್ ನಲ್ಲಿರುವ ಸಹ್ಯಾದ್ರಿ ಕಾಲೇಜು ಆವರಣದಲ್ಲಿ ಸಮಾವೇಶ ಆಯೋಜಿಸಲಾಗಿದೆ. ಲೋಕಸಭೆ ಚುನಾವಣೆಗೆ ಕಾರ್ಯಕರ್ತರನ್ನು ಸಜ್ಜುಗೊಳಿಸಲು ಎಐಸಿಸಿ Read more…

ರಾಜ್ಯ ಸರ್ಕಾರದ ಬಜೆಟ್ ನಲ್ಲಿ ಯಾವ ಇಲಾಖೆಗೆ ಎಷ್ಟು ಕೋಟಿ ರೂ.ಮೀಸಲು? ಇಲ್ಲಿದೆ ಸಂಪೂರ್ಣ ಮಾಹಿತಿ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯನವರು 2024-25ನೇ ಸಾಲಿನ ರೂ 3,71,383 ಕೋಟಿ ರೂಪಾಯಿ ಗಾತ್ರದ ಬಜೆಟ್ ಅನ್ನು ಮಂಡಿಸಿದ್ದಾರೆ. ಶಿಕ್ಷಣ, ಕೃಷಿ, ಆರೋಗ್ಯ ಸೇರಿ ವಿವಿಧ ಇಲಾಖೆಗಳಿಗೆ ಸಾವಿರಾರು Read more…

ಮದ್ಯಪ್ರಿಯರಿಗೆ ಶಾಕ್: ಅಧಿಕ ರಾಜಸ್ವ ಸಂಗ್ರಹ ಗುರಿಯೊಂದಿಗೆ ಬೇರೆ ರಾಜ್ಯಗಳ ಬೆಲೆಗೆ ಅನುಗುಣವಾಗಿ ದರ ಪರಿಷ್ಕರಣೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ ಬಜೆಟ್ ನಲ್ಲಿ ಮತ್ತೆ ಮದ್ಯದ ಬೆಲೆ ಏರಿಕೆ ಬಗ್ಗೆ ಪ್ರಸ್ತಾಪಿಸಲಾಗಿದೆ. ನೆರೆ ರಾಜ್ಯಗಳ ಮದ್ಯದ ಬೆಲೆಗಳಿಗೆ ಅನುಗುಣವಾಗಿ ಎಂಐಎಲ್ ಮತ್ತು ಬಿಯರ್ ಸ್ಲ್ಯಾಬ್ Read more…

5 ಗ್ಯಾರಂಟಿ ಯೋಜನೆಗಳಿಗೆ ಭರ್ಜರಿ 52 ಸಾವಿರ ಕೋಟಿ ರೂ.ಮೀಸಲು : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ರಾಜ್ಯ ಸರ್ಕಾರದ  ಮಹತ್ವಕಾಂಕ್ಷಿ ಗ್ಯಾರಂಟಿ ಯೋಜನೆಗಳಾದ ಶಕ್ತಿ, ಗೃಹಜ್ಯೋತಿ, ಗೃಹಲಕ್ಷ್ಮಿ, ಅನ್ನಭಾಗ್ಯ ಮತ್ತು ಯುವನಿಧಿ ಯೋಜನೆಗಳಿಗೆ ಬಜೆಟ್‌ ಗಾತ್ರದ  ಶೇ. ೧೪ ರಷ್ಟು ಅಂದರೆ 52 Read more…

ಮನೆ ಹೊಂದುವ ನಿರೀಕ್ಷೆಯಲ್ಲಿದ್ದ ವಸತಿ ರಹಿತರಿಗೆ ಸರ್ಕಾರದಿಂದ ಸಿಹಿ ಸುದ್ದಿ: 6 ಲಕ್ಷ ಮನೆ ವಿತರಣೆ

ಬೆಂಗಳೂರು: ಈ ವರ್ಷ 6 ಲಕ್ಷ ಮನೆ ವಿತರಣೆ ಗುರಿ ಹೊಂದಲಾಗಿದೆ. 2024 -25 ನೇ ಸಾಲಿನಲ್ಲಿ ಹೊಸದಾಗಿ ಮೂರು ಲಕ್ಷ ಮನೆಗಳನ್ನು ನಿರ್ಮಿಸುವ ಗುರಿಯೊಂದಿಗೆ ಪ್ರಸ್ತುತ ನಿರ್ಮಾಣ Read more…

ಇಂದು ರಾಜ್ಯದ ಎಲ್ಲಾ ಜಿಲ್ಲಾ, ತಾಲೂಕು ಮಟ್ಟಗಳಲ್ಲಿ ʻವಿಶ್ವಗುರು ಬಸವಣ್ಣʼರ ಭಾವಚಿತ್ರ ಅನಾವರಣ ಸಮಾರಂಭ

ಬೆಂಗಳೂರು : ʻವಿಶ್ವಗುರು ಬಸವಣ್ಣ ಸಾಂಸ್ಕೃತಿಕ ನಾಯಕ” ರ ಭಾವಚಿತ್ರ ಅನಾವರಣ ಸಮಾರಂಭವನ್ನು ಜಿಲ್ಲಾ ಮತ್ತು ತಾಲ್ಲೂಕು ಮಟ್ಟಗಳಲ್ಲಿ ಆಯೋಜಿಸುವ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. Read more…

ಇಂದು ಇಸ್ರೋದಿಂದ ಹವಾಮಾನ ಉಪಗ್ರಹ ʻಇನ್ಸಾಟ್-3 ಡಿಎಸ್ʼ ಉಡಾವಣೆ

ನವದೆಹಲಿ : ಹವಾಮಾನ ಉಪಗ್ರಹ ಇನ್ಸಾಟ್ -3 ಡಿಎಸ್ ಅನ್ನು ಶನಿವಾರ ಸಂಜೆ ಜಿಯೋಸಿಂಕ್ರೋನಸ್ ಲಾಂಚ್ ವೆಹಿಕಲ್ (ಜಿಎಸ್ಎಲ್ವಿ) ಮೂಲಕ ಬಾಹ್ಯಾಕಾಶಕ್ಕೆ ಉಡಾಯಿಸಲಾಗುವುದು. ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ Read more…

BREAKING: ಶಿವಮೊಗ್ಗದಲ್ಲಿ ಕಾರ್ ಶೋರೂಂಗೆ ಬೆಂಕಿ

ಶಿವಮೊಗ್ಗ:  ಶಿವಮೊಗ್ಗದ ಕಾರ್ ಶೋ ರೂಂನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಭಾರಿ ಪ್ರಮಾಣದ ಹಾನಿ ಸಂಭವಿಸಿದೆ. ಶಂಕರಮಠ ರಸ್ತೆಯಲ್ಲಿರುವ ಹುಂಡೈ ಕಾರ್ ಶೋರೂಂನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಮಾಹಿತಿ ತಿಳಿದ ಅಗ್ನಿಶಾಮಕ Read more…

ರಾಜ್ಯದಲ್ಲಿ ‘ಅನ್ನ ಸುವಿಧಾ’ ಹೊಸ ಯೋಜನೆ ಜಾರಿ: ಬಿಪಿಎಲ್, ಅಂತ್ಯೋದಯ ಕಾರ್ಡ್ ಹೊಂದಿದ ಹಿರಿಯ ನಾಗರಿಕರ ಮನೆ ಬಾಗಿಲಿಗೆ ಪಡಿತರ

ಬೆಂಗಳೂರು: ನ್ಯಾಯ ಬೆಲೆ ಅಂಗಡಿಗಳಿಗೆ ಹೋಗಲು ಸಾಧ್ಯವಾಗದ ಹಿರಿಯ ನಾಗರಿಕರ ಮನೆ ಬಾಗಿಲಿಗೆ ಪಡಿತರ ಆಹಾರ ಧಾನ್ಯ ಪೂರೈಕೆ ಮಾಡಲಾಗುವುದು. 80 ವರ್ಷ ದಾಟಿದ ಹಿರಿಯರ ಮನೆ ಬಾಗಿಲಿಗೆ Read more…

ರಾಜ್ಯ ಸರ್ಕಾರದಿಂದ ಅಂಗನವಾಡಿ ಕಾರ್ಯಕರ್ತೆಯರಿಗೆ ಗುಡ್‌  ನ್ಯೂಸ್‌ : ಗ್ರಾಚ್ಯುಟಿ ಸೌಲಭ್ಯ

ಬೆಂಗಳೂರು : ರಾಜ್ಯ ಸರ್ಕಾರವು ಅಂಗನವಾಡಿ ಕಾರ್ಯಕರ್ತೆಯರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು,  ಬಹುದಿನದ ಬೇಡಿಕೆಯಾದ  ಸ್ಮಾರ್ಟ್‌ ಫೋನ್‌ ಹಾಗೂ ಗ್ರಾಚ್ಯುಟಿಗೆ ಬಜೆಟ್‌ ನಲ್ಲಿ ಒಪ್ಪಿಗೆ ಸಿಕ್ಕಿದೆ. ರಾಜ್ಯ ಸರ್ಕಾರದ Read more…

ಕಲಬುರಗಿಯಲ್ಲಿ “ವಚನ ಸಂಗ್ರಹಾಲಯ” ಸ್ಥಾಪನೆ : ಸಿಎಂ ಸಿದ್ದರಾಮಯ್ಯಗೆ ಸಚಿವ ಪ್ರಿಯಾಂಕ್‌ ಖರ್ಗೆ ಧನ್ಯವಾದ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದಿನ ಬಜೆಟ್‌ನಲ್ಲಿ ಕಲಬುರಗಿಯಲ್ಲಿ “ವಚನ ಸಂಗ್ರಹಾಲಯ” ಸ್ಥಾಪನೆಯ ಘೋಷಣೆ ಮಾಡಿರುವುದಕ್ಕೆ ಸಿಎಂಗೆ ಸಚಿವ ಪ್ರಿಯಾಂಕ್‌ ಖರ್ಗೆ ಧನ್ಯವಾದ ಹೇಳಿದ್ದಾರೆ. ಈ ಕುರಿತು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...