alex Certify Karnataka | Kannada Dunia | Kannada News | Karnataka News | India News - Part 599
ಕನ್ನಡ ದುನಿಯಾ
    Dailyhunt JioNews

Kannada Duniya

ನೆಚ್ಚಿನ ನಟನ ಬರ್ತಡೇ ದಿನವೇ ಡಿ ಬಾಸ್ ಅಭಿಮಾನಿಗಳಿಗೆ ಭರ್ಜರಿ ಸುದ್ದಿ: ‘ವೀರ ಸಿಂಧೂರ ಲಕ್ಷ್ಮಣ’ನಾಗಿ ದರ್ಶನ್

ಚಾಲೆಂಜಿಂಗ್ ಸ್ಟಾರ್ ದರ್ಶನ್ ಬರ್ತಡೇ ದಿನವೇ ಅಭಿಮಾನಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ. ‘ಕಾಟೇರ’ ಭರ್ಜರಿ ಯಶಸ್ಸಿನ ಬೆನ್ನಲ್ಲೇ ಅಭಿಮಾನಿಗಳಿಗೆ ಹುಟ್ಟುಹಬ್ಬದ ಕೊಡುಗೆಯಾಗಿ ‘ಡೆವಿಲ್’ ಚಿತ್ರದ ಫಸ್ಟ್ ಲುಕ್ ಟೀಸರ್ Read more…

2024-25ನೇ ಸಾಲಿಗೆ 3,71,383 ಕೋಟಿ ರೂ. ಗಾತ್ರದ ಬಜೆಟ್ ಮಂಡಿಸಲಾಗಿದೆ : CM ಸಿದ್ದರಾಮಯ್ಯ ಮಾಹಿತಿ

ಬೆಂಗಳೂರು : 2024-25ನೇ ಸಾಲಿಗೆ  3,71,383 ಕೋಟಿ ರೂ. ಗಾತ್ರದ ಬಜೆಟ್ ಮಂಡಿಸಲಾಗಿದೆ. ಕಳೆದ ವರ್ಷದ ಬಜೆಟ್ ಗಾತ್ರ 3,27,747 ಕೋಟಿ ರೂ.ಇತ್ತು. ಕಳೆದ ಬಜೆಟ್ ಗಿಂತ 46,636 Read more…

ನಾನು ಈ ರಾಜ್ಯದ ಮೇಲೆ ಮಾಡಿರುವ ಸಾಲ 1.12 ಲಕ್ಷ ಕೋಟಿ ರೂ. ಮಾತ್ರ : ಸಿಎಂ ಸಿದ್ದರಾಮಯ್ಯ

ಬೆಂಗಳೂರು: ನಾನು ಈ ರಾಜ್ಯದ ಮೇಎ ಮಾಡಿರುವ ಸಾಲ 1.12 ಲಕ್ಷ  ಕೋಟಿ ರೂ.ಗಳು ಮಾತ್ರ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಇಂದು 2024-25 ನೇ ಸಾಲಿನ ಆಯವ್ಯಯವನ್ನು Read more…

ಪೋಷಕರೇ ಗಮನಿಸಿ : ವಸತಿ ಶಾಲೆಗಳಲ್ಲಿ 6 ನೇ ತರಗತಿ ಪ್ರವೇಶಕ್ಕೆ ಫೆ. 18 ರಂದು  ಸ್ಪರ್ಧಾತ್ಮಕ ಪರೀಕ್ಷೆ

    ಬೆಂಗಳೂರು : ವಸತಿ ಶಿಕ್ಷಣ ಸಂಸ್ಥೆಗಳಿಂದ ನಡೆಸಲಾಗುತ್ತಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆ ಸೇರಿದಂತೆ ವಿವಿಧ ವಸತಿ ಶಾಲೆಗಳಲ್ಲಿ 2024-25 ನೇ ಸಾಲಿಗೆ 6 ನೇ Read more…

ಪುಣ್ಯಕ್ಷೇತ್ರಗಳ ಅಭಿವೃದ್ಧಿ: ಘಾಟಿ ಸುಬ್ರಹ್ಮಣ್ಯ, ಹುಲಿಗೆಮ್ಮ ದೇವಾಲಯಗಳ ಅಭಿವೃದ್ಧಿಗೆ ಪ್ರತ್ಯೇಕ ಪ್ರಾಧಿಕಾರ

ಬೆಂಗಳೂರು: ನಾಡಿನ ಪುಣ್ಯಕ್ಷೇತ್ರಗಳ ಅಭಿವೃದ್ಧಿಯ ಸಂಕಲ್ಪದೊಂದಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಾಲಯ ಹಾಗೂ ಕೊಪ್ಪಳ ಜಿಲ್ಲೆಯ ಹುಲಿಗೆಮ್ಮ ದೇವಾಲಯದ ಅಭಿವೃದ್ದಿಗಾಗಿ ಪ್ರತ್ಯೇಕ ಪ್ರಾಧಿಕಾರ Read more…

ʻಆಟಿಸಂʼ ಸಮಸ್ಯೆಯಿಂದ ಬಳಲುತ್ತಿರುವ ವಿದ್ಯಾರ್ಥಿಗಳು ʻSSLC-PUCʼ ಪರೀಕ್ಷೆಗೆ ʻAdult Prompterʼ ನೇಮಕ : ಶಿಕ್ಷಣ ಇಲಾಖೆಯಿಂದ ಮಹತ್ವದ ಆದೇಶ

ಬೆಂಗಳೂರು : ಆಟಿಸಂ ಸಮಸ್ಯೆಯಿಂದ ಬಳಲುತ್ತಿರುವ ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ. ಮತ್ತು ಪಿ.ಯು.ಸಿ. ಪರೀಕ್ಷೆಗೆ Adult Prompterನ್ನು ನೇಮಿಸಿಕೊಳ್ಳುವ ಬಗ್ಗೆ ಕರ್ನಾಟಕ  ಶಾಲಾ  ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಆದೇಶ  Read more…

ರೈತರೇ ಗಮನಿಸಿ : ಈ ಕೆಲಸ ಮಾಡದಿದ್ದರೆ ನಿಮ್ಮ ಖಾತೆಗೆ ಬರಲ್ಲ ʻಪಿಎಂ ಕಿಸಾನ್ʼ ಹಣ!

ಬೆಂಗಳೂರು : ಪಿಎಂ ಕಿಸಾನ್‌  ಯೋಜನೆ ಫಲಾನುಭವಿಗಳಿಗೆ ಸರ್ಕಾರವು ಮಹತ್ವದ ಮಾಹಿತಿಯೊಂದನ್ನು ನೀಡಿದ್ದು, ರೈತರು ತಪ್ಪದೇ ಇ-ಕೆವೈಸಿ ಮಾಡುವುದು ಕಡ್ಡಾಯವಾಗಿದೆ. ಅರ್ಹ ರೈತರ ನೋಂದಣಿಯೊಂದಿಗೆ ಈಗಾಗಲೇ ನೋಂದಣಿಯಾಗಿರುವ ರೈತರ Read more…

ಹಿಟ್ ಅಂಡ್ ರನ್ ಕೇಸ್ ಪತ್ತೆ ಹಚ್ಚಿದ ಪೊಲೀಸರು: ಆಟೋ ಚಾಲಕನ ಸಾವಿಗೆ ಕಾರಣನಾದ ಬೈಕ್ ಸವಾರ ಅರೆಸ್ಟ್

ಬೆಂಗಳೂರು: ಹಿಟ್ ಅಂಡ್ ರನ್ ಕೇಸ್ ಪತ್ತೆ ಹಚ್ಚಿದ ಬಸವನಗುಡಿ ಠಾಣೆ ಪೊಲೀಸರು ಅಪಘಾತ ಮಾಡಿ ಪರಾರಿಯಾಗಿದ್ದ ಬೈಕ್ ಸವಾರ ವೇಣು ಎಂಬುವನನ್ನು ಬಂಧಿಸಿದ್ದಾರೆ. ಬೈಕ್ ನಿಂದ ಆಟೋಗೆ Read more…

ಖಾಯಾಮಾತಿ ನಿರೀಕ್ಷೆಯಲ್ಲಿದ್ದ ʻಪೌರಕಾರ್ಮಿಕʼರಿಗೆ ಭರ್ಜರಿ ಗುಡ್ ನ್ಯೂಸ್‌ : 24,005 ಕಾರ್ಮಿಕರ ಖಾಯಂ

ಬೆಂಗಳೂರು :ಖಾಯಾಮಾತಿ ನಿರೀಕ್ಷೆಯಲ್ಲಿದ್ದ ಪೌರಕಾರ್ಮಿಕರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಪೌರಕಾರ್ಮಿಕರ ಬಹುಕಾಲದ ಬೇಡಿಕೆಯನ್ನು ಈಡೇರಿಸಲು ನಿರ್ಧರಿಸಿದೆ. ಈ ಕುರಿತು ಬಜೆಟ್‌ ನಲ್ಲಿ ಸಿಎಂ ಸಿದ್ದರಾಮಯ್ಯ ಮಾಹಿತಿ ನೀಡಿದ್ದು, Read more…

ಕಾರ್ಮಿಕರಿಗೆ ಗುಡ್ ನ್ಯೂಸ್ : ಮಾಸಿಕ ಪ್ರೋತ್ಸಾಹಧನ 2,000 ರೂ.ಗೆ ಹೆಚ್ಚಳ

ಬೆಂಗಳೂರು :ರಾಜ್ಯ ಸರ್ಕಾರವು ಜೀತ ಕಾರ್ಮಿಕ ಪದ್ಧತಿಯಿಂದ ಬಿಡುಗಡೆಗೊಂಡ ಕಾರ್ಮಿಕರಿಗೆ ಸಿಹಿಸುದ್ದಿ ನೀಡಿದ್ದು,  ಪುನರ್ವಸತಿಗಾಗಿ ನೀಡುವ ಮಾಸಿಕ ಪ್ರೋತ್ಸಾಹಧನ 2,000 ರೂ.ಗಳಿಗೆ ಹೆಚ್ಚಳ ಮಾಡಲಾಗಿದೆ. ಈ ಕುರಿತು ಸಿಎಂ Read more…

BREAKING: ಕೆಂಪೇಗೌಡ ಏರ್ ಪೋರ್ಟ್ ನಲ್ಲಿ ವ್ಯಕ್ತಿ ದೇಹದಲ್ಲಿ ಮರೆ ಮಾಚಿದ್ದ 9.2 ಕೋಟಿ ರೂ. ಮೌಲ್ಯದ ಕೊಕೇನ್ ಕ್ಯಾಪ್ಸೂಲ್ ಜಪ್ತಿ

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಸಮೀಪ ಇರುವ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 9.2 ಕೋಟಿ ಮೌಲ್ಯದ ಕೊಕೇನ್ ಜಪ್ತಿ ಮಾಡಲಾಗಿದೆ. ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ದುಬೈನಿಂದ Read more…

ರೈತರ ಖಾತೆಗೆ 6 ಸಾವಿರ ರೂ.: ಪಿಎಂ ಕಿಸಾನ್ ಸಮ್ಮಾನ್ ಯೋಜನೆ ನೋಂದಣಿ ವಿಶೇಷ ಅಭಿಯಾನ

ಭಾರತ ಸರ್ಕಾರವು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯನ್ನು ರಾಜ್ಯದಲ್ಲಿ ಜಾರಿಗೊಳಿಸಿದ್ದು, ಯೋಜನೆಯ ಮಾರ್ಗಸೂಚಿಯಂತೆ ಭೂ ಒಡೆತನ ಹೊಂದಿರುವ ಪ್ರತಿ ಅರ್ಹ ರೈತರ ಕುಟುಂಬಕ್ಕೆ ಕೇಂದ್ರ ಸರ್ಕಾರದಿಂದ Read more…

ಪತ್ನಿಗೆ ಬೈದಿದ್ದನ್ನು ಪ್ರಶ್ನಿಸಿದ ಪತಿ ಬರ್ಬರ ಹತ್ಯೆ

ಬಳ್ಳಾರಿ: ಪತ್ನಿಗೆ ಅವಾಚ್ಯ ಪದಗಳಿಂದ ಬೈದಿದ್ದನ್ನು ಪ್ರಶ್ನೆ ಮಾಡಲು ಹೋದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ವಿಜಯನಗರ ಜಿಲ್ಲೆ ಹಗರಿಬೊಮ್ಮನಹಳ್ಳಿ ಜೆಸ್ಕಾಂ ಕಚೇರಿ ಸಮೀಪ ಘಟನೆ ನಡೆದಿದೆ. ಬಂಗಾರಿ Read more…

ರೈತರೇ ಗಮನಿಸಿ : ‘ಫಸಲ್ ಭೀಮಾ ಯೋಜನೆಯಡಿ’ ಆಕ್ಷೇಪಣೆ ಸಲ್ಲಿಸಲು ಅವಕಾಶ

ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯಡಿ 2022-23 ನೇ ಸಾಲಿನ ಮುಂಗಾರು ಹಾಗೂ ಹಿಂಗಾರು ಹಂಗಾಮಿನ ಬೆಳೆ ವಿಮೆ ಪ್ರಸ್ತಾವನೆಗಳನ್ನು ಬೆಳೆ ಸಮೀಕ್ಷೆಯೊಂದಿಗೆ ಹೊಂದಾಣಿಕೆಯಾಗದೆ ವಿಮಾ Read more…

BREAKING : ಹಳೇ ಹುಬ್ಬಳ್ಳಿ ಗಲಭೆ ಪ್ರಕರಣ : ಜೈಲಿನಲ್ಲಿದ್ದ 105 ಆರೋಪಿಗಳಿಗೆ ಜಾಮೀನು ಮಂಜೂರು

2022 ಏಪ್ರಿಲ್ 16 ರಂದು ಹಳೆ ಹುಬ್ಬಳ್ಳಿಯಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿದ್ದ 105 ಆರೋಪಿಗಳಿಗೆ ಜಾಮೀನು ಮಂಜೂರು ಮಾಡಲಾಗಿದೆ.  ಹೈಕೋರ್ಟ್ ನಲ್ಲಿ ಪ್ರಕರಣದ 105 ಆರೋಪಿಗಳಿಗೆ Read more…

ಮೀನುಗಾರರಿಗೆ ಭರ್ಜರಿ ಗುಡ್ ನ್ಯೂಸ್ : ರಾಜ್ಯ ಸರ್ಕಾರದಿಂದ ಬಂಪರ್ ಕೊಡುಗೆ ಘೋಷಣೆ

ಬೆಂಗಳೂರು : ಮೀನುಗಾರರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ಇಂದಿನ ಬಜೆಟ್ ನಲ್ಲಿ ಹಲವು ಬಂಪರ್ ಕೊಡುಗೆ ಘೋಷಣೆ ಮಾಡಿದೆ. 2024-25ನೇ ಬಜೆಟ್ನಲ್ಲಿ ಮೀನುಗಾರರ ರಕ್ಷಣೆಗಾಗಿ ವಿವಿಧ Read more…

BREAKING : ವಾಹನ ಸವಾರರಿಗೆ ಗುಡ್ ನ್ಯೂಸ್ : ‘HSRP’ ನಂಬರ್ ಪ್ಲೇಟ್ ಅಳವಡಿಸಲು ಮೇ.31 ರವರೆಗೆ ಅವಧಿ ವಿಸ್ತರಣೆ

ಬೆಂಗಳೂರು : ವಾಹನಗಳಿಗೆ ‘ HSRP’ ನಂಬರ್ ಪ್ಲೇಟ್ ಅಳವಡಿಸಲು ಮತ್ತೆ ಮೂರು ತಿಂಗಳು ಅವಧಿ ವಿಸ್ತರಣೆ ಮಾಡಲಾಗುತ್ತದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದರು. ಇದೀಗ Read more…

‘ಸುಳ್ಳಿನ ಕಂತೆಯ ರಾಜಕೀಯ ಬಜೆಟ್ ಮಂಡನೆ’ ; ಮಾಜಿ ಸಿಎಂ ಬೊಮ್ಮಾಯಿ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ವೈಫಲ್ಯ ಮುಚ್ಚಿಕೊಳ್ಳಲು ಸುಳ್ಳಿನ ಕಂತೆಯ ರಾಜಕೀಯ ಬಜೆಟ್ ಮಂಡಿಸಿದ್ದಾರೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆರೋಪಿಸಿದರು. ಇಂದು ಮಂಡಿಸಿದ ಬಜೆಟ್ Read more…

BIG NEWS : ಸಾಲ- ಶೂಲದ ಹರಿಕಾರ ಸಾಲರಾಮಯ್ಯ : ರಾಜ್ಯ ಬಜೆಟ್ ಗೆ ಬಿಜೆಪಿ ವ್ಯಂಗ್ಯ

ಬೆಂಗಳೂರು : ಸಾಲ- ಶೂಲದ ಹರಿಕಾರ ಸಾಲರಾಮಯ್ಯ ಎಂದು ರಾಜ್ಯ ಬಜೆಟ್ ಗೆ ರಾಜ್ಯ ಬಿಜೆಪಿ ವ್ಯಂಗ್ಯವಾಡಿದೆ. ಟ್ವೀಟ್ ಮೂಲಕ ಸಿಎಂ ಸಿದ್ದರಾಮಯ್ಯ ಮಂಡಿಸಿರುವ ಬಜೆಟ್ ಗೆ ಬಿಜೆಪಿ Read more…

ರಾಜ್ಯ ಬಜೆಟ್ ನಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗೆ ಸಿಕ್ಕಿದ್ದೇನು..? ಇಲ್ಲಿದೆ ಮಾಹಿತಿ

ಕರ್ನಾಟಕ ಕಾಂಗ್ರೆಸ್ ಸರ್ಕಾರದ 2024 – 25ನೇ ಸಾಲಿನ ಬಜೆಟ್ ಶ್ರೀಸಾಮಾನ್ಯನ ಪರವಾದ, ಆರ್ಥಿಕ ಶಿಸ್ತಿನ ಹಾಗೂ ಕರ್ನಾಟಕವನ್ನು ಮತ್ತೊಮ್ಮೆ ಪ್ರಗತಿಯ ಪಥದಲ್ಲಿ ಮುನ್ನಡೆಸುವ ಬಜೆಟ್ ಆಗಿದೆ ಎಂದು Read more…

ಬೆಂಗಳೂರಿಗರಿಗೆ ಗುಡ್ ನ್ಯೂಸ್ : ಇನ್ಮುಂದೆ ಮಧ್ಯರಾತ್ರಿ 1 ಗಂಟೆಯವರೆಗೂ ಅಂಗಡಿ-ಮುಂಗಟ್ಟುಗಳು ಓಪನ್

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಧ್ಯರಾತ್ರಿ 1 ಗಂಟೆಯವರೆಗೆ ಅಂಗಡಿಗಳು ಮತ್ತು ಮುಂಗಟ್ಟುಗಳನ್ನು ತೆರೆಯಲು ಅನುಮತಿ ನೀಡಿದ್ದರಿಂದ ನಗರದ ರಾತ್ರಿ ಜೀವನದಲ್ಲಿ ಪ್ರಮುಖ ಬದಲಾವಣೆಗೆ ಸಾಕ್ಷಿಯಾಗಲಿದೆ. ವಿಧಾನಸಭೆಯಲ್ಲಿ ಬಜೆಟ್ Read more…

BIG NEWS: ಕ್ರೀಡಾಪಟುಗಳಿಗೆ ರಾಜ್ಯ ಬಜೆಟ್ ನಲ್ಲಿ ಗುಡ್ ನ್ಯೂಸ್ ನೀಡಿದ ಸಿಎಂ

ಬೆಂಗಳೂರು: ಕಳೆದ ಸಾಲಿನ ಆಯವ್ಯಯದಲ್ಲಿ ಕ್ರೀಡಾಪಟುಗಳಿಗೆ ಪೊಲೀಸ್ ಮತ್ತು ಅರಣ್ಯ ಇಲಾಖೆಯ ನೇಮಕಾತಿಯಲ್ಲಿ ಹುದ್ದೆಗಳನ್ನು ಮೀಸಲಿಡಲಾಗುವುದೆಂದು ಘೋಷಿಸಲಾಗಿತ್ತು. ಪ್ರಸಕ್ತ ಸಾಲಿನಿಂದ ಇತರೆ ಇಲಾಖೆಗಳ ನೇಮಕಾತಿಯಲ್ಲಿಯೂ ಶೇ.2ರಷ್ಟು ಹುದ್ದೆಗಳನ್ನು ಮೀಸಲಿಡಲಾಗುವುದು Read more…

Bengaluru : ಸೀರಿಯಲ್ ಪ್ರೊಡಕ್ಷನ್ ಸಿಬ್ಬಂದಿಯನ್ನು ಅಪಹರಿಸಿ ಹಣ ಸುಲಿಗೆ , ಐವರು ಅರೆಸ್ಟ್

ಬೆಂಗಳೂರು: ಧಾರಾವಾಹಿ ನಿರ್ಮಾಣ ಸಿಬ್ಬಂದಿಯನ್ನು ಅಪಹರಿಸಿ 1 ಕೋಟಿ ರೂ.ಗೆ ಬೇಡಿಕೆ ಇಟ್ಟಿದ್ದ ಐವರನ್ನು ಮಹಾಲಕ್ಷ್ಮಿ ಲೇಔಟ್ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಶ್ರೀನಿವಾಸ (40), ಹೇಮಂತ್ ಕುಮಾರ್ (34), Read more…

ಜೀವಮಾನದಲ್ಲಿಯೇ ಇಂತಹ ಕಳಪೆ ಬಜೆಟ್ ನೋಡಿರಲಿಲ್ಲ; ಆಯವ್ಯಯದಲ್ಲಿ ಡಿ.ಕೆ.ಶಿವಕುಮಾರ್ ಗೂ ಮೋಸ ಮಡಿದ್ದಾರೆ; ಮಾಜಿ ಸಿಎಂ ಯಡಿಯೂರಪ್ಪ ವಾಗ್ದಾಳಿ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಮಂಡಿಸಿರುವ ರಾಜ್ಯ ಬಜೆಟ್ ಬಗ್ಗೆ ವಿಪಕ್ಷ ಬಿಜೆಪಿ ನಾಯಕರು ಕಿಡಿಕಾರಿದ್ದಾರೆ. ಇದೊಂದು ಕಳಪೆ ಬಜೆಟ್ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಾಗ್ದಾಳಿ ನಡೆಸಿದ್ದಾರೆ. ಸಿದ್ದರಾಮಯ್ಯ Read more…

BIG NEWS : ಸುಳ್ಳು ಸುದ್ದಿಗಳಿಗೆ ಇನ್ಮುಂದೆ ಬೀಳಲಿದೆ ಬ್ರೇಕ್ ; ರಾಜ್ಯ ಸರ್ಕಾರದಿಂದ ಸತ್ಯ ತಪಾಸಣಾ ತಂಡ ರಚನೆ

ಬೆಂಗಳೂರು : ಸುಳ್ಳು ಸುದ್ದಿಗಳಿಗೆ ಬ್ರೇಕ್ ಹಾಕಲು ರಾಜ್ಯ ಸರ್ಕಾರ ಮುಂದಾಗಿದ್ದು, ರಾಜ್ಯ ಸರ್ಕಾರ ಸತ್ಯ ತಪಾಸಣಾ ತಂಡ ರಚನೆ ಮಾಡಲಿದೆ. ರಾಜ್ಯದ ಎಲ್ಲಾ ಜನತೆಯನ್ನು ಒಳಗೊಂಡ, ರಾಜ್ಯದ Read more…

ಆರೋಗ್ಯ ಇಲಾಖೆಗೆ ಒಟ್ಟು 15,145 ಕೋಟಿ ಅನುದಾನ ಘೋಷಣೆ ; ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಇಂದು ರಾಜ್ಯ ಬಜೆಟ್ ಮಂಡಿಸಿದ್ದು, ಆರೋಗ್ಯ ಇಲಾಖೆಗೆ ಒಟ್ಟು 15,145 ಕೋಟಿ ಅನುದಾನ ಘೋಷಣೆ ಮಾಡಲಾಗಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು. Read more…

ಗಮನಿಸಿ : ಸಾಂತ್ವನ ಯೋಜನೆಗೆ ಸ್ವಯಂಸೇವಾ ಸಂಸ್ಥೆಗಳಿಂದ ಅರ್ಜಿ ಆಹ್ವಾನ

ಶಿವಮೊಗ್ಗ : ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಮಹಿಳೆಯರ ಮೇಲಿನ ವರದಕ್ಷಿಣೆ. ಕಿರುಕುಳ, ಅತ್ಯಾಚಾರ, ಲೈಂಗಿಕ ಕಿರುಕುಳ, ದೌರ್ಜನ್ಯ ಹಾಗೂ ಇನ್ನಿತರ ರೀತಿಯ ದೌರ್ಜನ್ಯಕ್ಕೆ ಒಳಗಾಗಿ Read more…

ಏನಿಲ್ಲ, ಏನಿಲ್ಲ ಸಿದ್ದರಾಮಯ್ಯ ಬಜೆಟ್ ನಲ್ಲಿ ಏನಿಲ್ಲ… ಎಂದು ಹಾಡು ಹಾಡುತ್ತಾ ಸಭಾತ್ಯಾಗ ಮಾಡಿದ ಬಿಜೆಪಿ ಸದಸ್ಯರು

ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿಧಾನಮಂಡಲದಲ್ಲಿ ಮಂಡಿಸಿದ ಪ್ರಸ್ತಕ್ತ ಸಾಲಿನ ಬಜೆಟ್ ಸುಳ್ಳುರಾಯಮಯ್ಯನ ಪೊಳ್ಳು ಬಜೆಟ್ ಎಂದು ವಿಪಕ್ಷ ಬಿಜೆಪಿ ಸದಸ್ಯರು ಕಿಡಿಕಾರಿದ್ದಾರೆ. ಭಿತ್ತಿಪತ್ರಗಳನ್ನು ಹಿಡಿದು, ಏನಿಲ್ಲ ಏನಿಲ್ಲ ಸಿದ್ದರಾಮಯ್ಯ Read more…

ಕೆ.ಎಸ್.ಈಶ್ವರಪ್ಪಗೆ ಹೈಕೋರ್ಟ್ ರಿಲೀಫ್; FIRಗೆ ತಡೆ; ರಾಜಕಾರಣಿಗಳ ಆಕ್ಷೇಪಾರ್ಹ ಹೇಳಿಕೆಗಳಿಗೆ ತರಾಟೆಗೆ ತೆಗೆದುಕೊಂಡ ಕೋರ್ಟ್

ಬೆಂಗಳೂರು: ಪ್ರಚೋದನಕಾರಿ ಹೇಳಿಕೆ ಆರೋಪದಲ್ಲಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ದಾಖಲಾಗಿದ್ದ ಎಫ್ ಐ ಆರ್ ಗೆ ಹೈಕೋರ್ಟ್ ತಡೆ ನೀಡಿದೆ. ಕೇಂದ್ರ ಸರ್ಕಾರದಿಂದ ಅನುದಾನ ಬಿಡುಗಡೆಯಲ್ಲಿ ರಾಜ್ಯಕ್ಕೆ Read more…

BIG NEWS : ಗಮನಿಸಿ : ರಾಜ್ಯದಲ್ಲಿ ಏ.1 ರಿಂದ ಹೊಸ APL, BPL ಕಾರ್ಡ್ ಗೆ ಅರ್ಜಿ ಸಲ್ಲಿಕೆ ಆರಂಭ

ಬೆಂಗಳೂರು : ರಾಜ್ಯದಲ್ಲಿ ಏ. 1 ರಿಂದ ಹೊಸ ಎಪಿಎಲ್ ಹಾಗೂ ಬಿಪಿಎಲ್ ಕಾರ್ಡ್ ಗೆ ಅರ್ಜಿ ಸಲ್ಲಿಕೆ ಆರಂಭವಾಗಲಿದೆ ಎಂದು ರಾಜ್ಯ ಸರ್ಕಾರ ಪ್ರಕಟಣೆ ಹೊರಡಿಸಿದೆ. ಹೊಸ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...