alex Certify Karnataka | Kannada Dunia | Kannada News | Karnataka News | India News - Part 6
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ನಟಿ ರಶ್ಮಿಕಾ ಮಂದಣ್ಣಗೆ ಸೂಕ್ತ ಭದ್ರತೆ ನೀಡಿ : ‘ಕೊಡವ ನ್ಯಾಷನಲ್ ಸಂಘಟನೆ’ಯಿಂದ ಕೇಂದ್ರ ಗೃಹ ಸಚಿವಾಲಯಕ್ಕೆ ಪತ್ರ.!

ಬೆಂಗಳೂರು : ನಟಿ ರಶ್ಮಿಕಾ ಮಂದಣ್ಣಗೆ ಸೂಕ್ತ ಭದ್ರತೆ ನೀಡಿ ಎಂದು ಕೊಡವ ನ್ಯಾಷನಲ್ ಸಂಘಟನೆ ಕೇಂದ್ರ ಗೃಹ ಸಚಿವಾಲಯಕ್ಕೆ ಪತ್ರದ ಮೂಲಕ ಮನವಿ ಮಾಡಿದೆ. ನಟಿ ರಶ್ಮಿಕಾ Read more…

ಬಿಸಿಲ ತಾಪ ಹೆಚ್ಚಳ ಹಿನ್ನೆಲೆ ಕಪ್ಪು ಕೋಟು ಧರಿಸಲು ವಿನಾಯಿತಿ: ಸಿಜೆಗೆ ವಕೀಲರ ಮನವಿ

ಬೆಂಗಳೂರು: ಬಿಸಿಲಿನ ತಾಪಮಾನ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಬೇಸಿಗೆ ಮುಗಿಯುವವರೆಗೆ ನೆರೆಯ ರಾಜ್ಯಗಳ ರೀತಿ ಕರ್ನಾಟಕದಲ್ಲಿಯೂ ಜಿಲ್ಲಾ ಮತ್ತು ವಿಚಾರಣಾ ನ್ಯಾಯಾಲಯದಲ್ಲಿನ ವಕೀಲರಿಗೆ ಕಪ್ಪು ಕೋಟು ಧರಿಸುವುದರಿಂದ ವಿನಾಯಿತಿ ನೀಡಬೇಕೆಂದು Read more…

Karnataka Weather Update : ಬೆಂಗಳೂರು ಸೇರಿದಂತೆ 11 ಜಿಲ್ಲೆಗಳಲ್ಲಿ ನಾಳೆಯಿಂದ ಭಾರಿ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಬಿಸಿಲ ತಾಪ ಹೆಚ್ಚಾಗಿದ್ದು, ಮಳೆಗಾಗಿ ಜನರು ಪ್ರಾರ್ಥಿಸುತ್ತಿದ್ದಾರೆ. ರೈತರು ಕೂಡ ಭೂಮಿ ತಂಪಾಗಲೆಂದು ಮಳೆಗಾಗಿ ಆಕಾಶ ನೋಡುತ್ತಿದ್ದಾರೆ. ಹೀಗಿರುವಾಗಲೇ ಬೆಂಗಳೂರು ಸೇರಿ ರಾಜ್ಯದ 11 ಜಿಲ್ಲೆಗಳಲ್ಲಿ Read more…

BREAKING : ಬೆಳಗಾವಿಯಲ್ಲಿ ‘ನರ್ಸಿಂಗ್ ವಿದ್ಯಾರ್ಥಿನಿ’ ಕಿಡ್ನ್ಯಾಪ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್.!

ಬೆಳಗಾವಿ : ನರ್ಸಿಂಗ್ ಓದುತ್ತಿದ್ದ ಯುವತಿಯನ್ನು ಕಿಡ್ನ್ಯಾಪ್ ಮಾಡಿದ ಆರೋಪ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಮುಂಬೈಗೆ ಓಡಿಹೋದ ಪ್ರೇಮಿಗಳನ್ನು ಪೊಲೀಸರು ಇದೀಗ ವಶಕ್ಕೆ ಪಡೆದುಕೊಂಡು ಪೊಲೀಸರು Read more…

ಏ.4 ರಿಂದ 14 ರವರೆಗೆ ಐತಿಹಾಸಿಕ ‘ಬೆಂಗಳೂರು ಕರಗ’ ಮಹೋತ್ಸವ : 20 ಲಕ್ಷಕ್ಕೂ ಹೆಚ್ಚು ಜನ ಭಾಗಿ ನಿರೀಕ್ಷೆ.!

ಬೆಂಗಳೂರು : ಈ ಬಾರಿಯ ಐತಿಹಾಸಿಕ ಬೆಂಗಳೂರು ಕರಗ ಮಹೋತ್ಸವ ಏಪ್ರಿಲ್ 4 ರಿಂದ 14 ರವರೆಗೆ ನಡೆಯಲಿದ್ದು, 20 ಲಕ್ಷಕ್ಕೂ ಹೆಚ್ಚು ಮಂದಿ ಭಾಗಿಯಾಗುವ ನಿರೀಕ್ಷೆಯಿದೆ. ಈ Read more…

ಈ ಸಲ ಕಪ್ ನಮ್ದೆ.. : ‘ಚಾಂಪಿಯನ್ಸ್ ಟ್ರೋಫಿ’ ಗೆದ್ದ ಟೀಮ್ ಇಂಡಿಯಾಗೆ CM ಸಿದ್ದರಾಮಯ್ಯ ಅಭಿನಂದನೆ.!

ಭಾನುವಾರ ದುಬೈನಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿಯಲ್ಲಿ ಟೀಮ್ ಇಂಡಿಯಾ ನ್ಯೂಜಿಲೆಂಡ್ ವಿರುದ್ಧ ಭರ್ಜರಿ ಗೆಲುವು ದಾಖಲಿಸಿದೆ. ಸಿಎಂ ಸಿದ್ದರಾಮಯ್ಯ ಕೂಡ ಟೀಮ್ ಇಂಡಿಯಾಗೆ ಅಭಿನಂದನೆ ಸಲ್ಲಿಸಿದ್ದಾರೆ. ಎಕ್ಸ್ ಖಾತೆಯಲ್ಲಿ Read more…

ಜಿಲ್ಲಾಮಟ್ಟದ ಉದ್ಯೋಗಮೇಳ : 5,821 ಜನರ ಸಂದರ್ಶನ, 3,149 ಜನರಿಗೆ ಆಫರ್ ಲೇಟರ್

ಧಾರವಾಡ : ಧಾರವಾಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಜೀವನೋಪಾಯ ಮತ್ತು ಕೌಶಲ್ಯ ಅಭಿವೃದ್ಧಿ ಇಲಾಖೆಯಿಂದ ಇಂದು (ಮಾ.9) ಕೆಸಿಡಿ ಆವರಣದಲ್ಲಿ ಆಯೋಜಿಸಿದ್ದ ಉದ್ಯೋಗ ಮೇಳ ಯಶಸ್ವಿಯಾಗಿದ್ದು, ಉದ್ಯೋಗದಾತರಿಂದ Read more…

BIG NEWS: ಪುಣ್ಯಕ್ಷೇತ್ರಗಳ ನದಿ, ಸ್ನಾನಘಟ್ಟ ಬಳಿ ಸೋಪು, ಶಾಂಪೂ ನಿಷೇಧ: ಅರಣ್ಯ ಸಚಿವರಿಂದ ಪತ್ರ

ಬೆಂಗಳೂರು: ಪುಣ್ಯಕ್ಷೇತ್ರಗಳ ನದಿ, ಸರೋವರ, ಕಲ್ಯಾಣಿ, ಸ್ನಾನಘಟ್ಟಗಳ ಸಮೀಪ 500 ಮೀಟರ್ ವ್ಯಾಪ್ತಿಯಲ್ಲಿ ಸೋಪು, ಶಾಂಪೂಗಳ ಮಾರಾಟ ನಿಷೇಧಿಸುವಂತೆ ಅರಣ್ಯ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ಸೂಚಿಸಿದ್ದಾರೆ. Read more…

ನಾಳೆಯಿಂದ ಮೂರು ದಿನ ರಾಜ್ಯದ ಹಲವು ಕಡೆ ಗುಡುಗು ಸಹಿತ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಹಲವೆಡೆ ಮಂಗಳವಾರದಿಂದ ಮೂರು ದಿನ ಮಳೆಯಾಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಹಲವು ಕಡೆ Read more…

ಒಳ ಮೀಸಲಾತಿ ಜಾರಿ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್

ಚಿಕ್ಕಬಳ್ಳಾಪುರ: ಒಳ ಮೀಸಲಾತಿ ಜಾರಿಗೆ ನಾವು ಬದ್ಧವಾಗಿದ್ದೇವೆ ಎಂದು ಆಹಾರ ಇಲಾಖೆ ಸಚಿವ ಕೆ.ಹೆಚ್. ಮುನಿಯಪ್ಪ ತಿಳಿಸಿದ್ದಾರೆ. ಚಿಕ್ಕಬಳ್ಳಾಪುರ ತಾಲೂಕಿನ ರಂಗಸ್ಥಳದ ಶ್ರೀ ರಂಗನಾಥನ ಸನ್ನಿಧಿಯಲ್ಲಿ ಅಂಬೇಡ್ಕರ್ ಸೇನೆ Read more…

1ನೇ ತರಗತಿ ಪ್ರವೇಶಕ್ಕೆ 6 ವರ್ಷ ಕಡ್ಡಾಯ: ಮಕ್ಕಳ ಭವಿಷ್ಯ ಹಾಳಾಗುತ್ತದೆ ಎಂದು ಪೋಷಕರ ಆಕ್ರೋಶ

ಬೆಂಗಳೂರು: ರಾಜ್ಯ ಸರ್ಕಾರ 2025- 26 ನೇ ಸಾಲಿನಿಂದ ಒಂದನೇ ತರಗತಿಗೆ ದಾಖಲಿಸಲು ಮಕ್ಕಳಿಗೆ ಜೂನ್ 1ಕ್ಕೆ ಕಡ್ಡಾಯವಾಗಿ 6 ವರ್ಷ ಪೂರ್ಣಗೊಂಡಿರಬೇಕೆಂದು ಎರಡು ವರ್ಷಗಳ ಹಿಂದೆಯೇ ನಿಯಮ Read more…

ಈ ಸಲ ಕಪ್ ನಮ್ದೇ: ಚಾಂಪಿಯನ್ಸ್ ಟ್ರೋಫಿ ಗೆದ್ದ ಭಾರತ ತಂಡಕ್ಕೆ ಸಿಎಂ ಅಭಿನಂದನೆ

ಬೆಂಗಳೂರು: ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಚಾಂಪಿಯನ್ ಟ್ರೋಫಿಯ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಭರ್ಜರಿ ಜಯಗಳಿಸಿದ ಭಾರತ ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದು, ಸಿಎಂ ಸಿದ್ಧರಾಮಯ್ಯ ಅಭಿನಂದನೆ ಸಲ್ಲಿಸಿದ್ದಾರೆ. “ಅಮೋಘ‌ Read more…

BREAKING: ಹಣಕಾಸಿನ ವಿಚಾರದ ಗಲಾಟೆ ವೇಳೆ ಯುವಕನಿಗೆ ಚಾಕು ಇರಿತ

ಕೋಲಾರ: ಹಣಕಾಸಿನ ವಿಚಾರವಾಗಿ ಗಲಾಟೆಯ ವೇಳೆ ಯುವಕನಿಗೆ ಚಾಕುವಿನಿಂದ ಇರಿದ ಘಟನೆ ಕೋಲಾರದ ಶಾರದಾ ಟಾಕೀಸ್ ಬಳಿ ನಡೆದಿದೆ. ಕೋಲಾರದ ಭವಾನಿ ನಗರದ ಸುನಿಲ್ ಕುಮಾರ್ ಗೆ ಚಾಕುವಿನಿಂದ Read more…

‘ವನ್ಯಾ’ ಮೂಲಕ ಮತ್ತೆ ಪ್ರೇಕ್ಷಕರ ಮುಂದೆ ಬಂದ ಬಡಿಗೇರ್ ದೇವೇಂದ್ರ: ಗಮನ ಸೆಳೆದ ಚಿತ್ರದ ಶೀರ್ಷಿಕೆ

ಬೆಂಗಳೂರು: ‘ರುದ್ರಿ’, ‘ಇನ್’ ಸಿನಿಮಾಗಳ ಮೂಲಕ ಜನಪ್ರಿಯತೆ ಪಡೆದಿರುವ ಸ್ಯಾಂಡಲ್ ವುಡ್ ಖ್ಯಾತ ನಿರ್ದೇಶಕ ಬಡಿಗೇರ್ ದೇವೇಂದ್ರ, ತಮ್ಮ ಮೂರನೇ ಚಿತ್ರದ ಮೂಲಕ ಪ್ರೇಕ್ಷಕರ ಮುಂದೆ ಬಂದಿದ್ದಾರೆ. ಈಬಾರಿ Read more…

ಕೇರಳದಲ್ಲಿ ಆಘಾತಕಾರಿ ಘಟನೆ, ಮೂರು ವಾರದ ಹಿಂದೆ ಕಾಣೆಯಾಗಿದ್ದ ಯುವತಿ ಮತ್ತು ವ್ಯಕ್ತಿ ಶವವಾಗಿ ಪತ್ತೆ!

ಕಾಸರಗೋಡು ಜಿಲ್ಲೆಯಲ್ಲಿ ಸುಮಾರು ಮೂರು ವಾರಗಳ ಹಿಂದೆ ಕಾಣೆಯಾಗಿದ್ದ 15 ವರ್ಷದ ಯುವತಿ ಮತ್ತು 42 ವರ್ಷದ ವ್ಯಕ್ತಿಯ ಮೃತದೇಹಗಳು ಇಲ್ಲಿನ ಗ್ರಾಮವೊಂದರಲ್ಲಿ ಭಾನುವಾರ ಪತ್ತೆಯಾಗಿವೆ ಎಂದು ಪೊಲೀಸರು Read more…

BREAKING: ಕಾಲೇಜು ಶುಲ್ಕ 20 ಲಕ್ಷ ರೂ. ತನ್ನ ಖಾತೆಗೆ ವರ್ಗಾಯಿಸಿಕೊಂಡ SDA ವಿರುದ್ಧ ಕೇಸ್ ದಾಖಲು

ಬೆಂಗಳೂರು: ಕರ್ನಾಟಕ ಚಿತ್ರಕಲಾ ಪರಿಷತ್ ಸಂಜೆ ಕಾಲೇಜಿನಲ್ಲಿ ಕಾಲೇಜು ಶುಲ್ಕ 20 ಲಕ್ಷ ರೂಪಾಯಿ ದುರುಪಯೋಗ ಆರೋಪದಡಿ ದ್ವಿತೀಯ ದರ್ಜೆ ಸಹಾಯಕ ರಾಘವೇಂದ್ರ ಶೆಟ್ಟಿ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. Read more…

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆ ಲಕ್ಷಣಗಳು ಕಾಣುತ್ತಿವೆ: ಅದಕ್ಕೇ ಸಮಾವೇಶ ಮಾಡುತ್ತಿದ್ದಾರೆ ಎಂದ ಶಾಸಕ ಬಿ.ಪಿ.ಹರೀಶ್

ದಾವಣಗೆರೆ: ರಾಜ್ಯ ಬಿಜೆಪಿ ಅಧ್ಯಕ್ಷರ ಬದಲಾವಣೆ ಕುರಿತು ಭಾರಿ ಚರ್ಚೆ ನಡೆಯುತ್ತಿದೆ. ರಾಜ್ಯಾಧ್ಯಕ್ಷ ಸ್ಥಾನ ಬದಲಾವಣೆ ಲಕ್ಷಣಗಳು ಕಾಣುತ್ತಿವೆ ಎಂದು ಬಿಜೆಪಿ ಶಾಸಕ ಬಿ.ಪಿ.ಹರೀಶ್ ತಿಳಿಸಿದ್ದಾರೆ. ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ Read more…

BREAKING: ಆಟೋ, ಬೈಕ್ ಕಳ್ಳತನವನ್ನೇ ವೃತ್ತಿ ಮಾಡಿಕೊಂಡಿದ್ದ ಕುಖ್ಯಾತ ಕಳ್ಳ ಅರೆಸ್ಟ್

ಬೆಂಗಳೂರು: ಆಟೋ, ಬೈಕ್ ಕಳ್ಳತನವನ್ನೇ ವೃತ್ತಿ ಮಾಡಿಕೊಂಡಿದ್ದ ಕುಖ್ಯಾತ ಕಳ್ಳನನ್ನು ಬನ್ನೇರುಘಟ್ಟ ಠಾಣೆ ಪೊಲೀಸರು ಬಂಧಿಸಿದ್ದಾರೆ. ಅರ್ಬಾಜ್(21) ಬಂಧಿತ ಆರೋಪಿ. ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಬನ್ನೇರುಘಟ್ಟ Read more…

ಮೌಢ್ಯತೆ, ಮೂಢನಂಬಿಕೆಯಿಂದ ಮಕ್ಕಳಿಗೆ ಬರೆ, ದೈಹಿಕ ಹಿಂಸೆ ನೀಡಿದರೆ ಶಿಕ್ಷಾರ್ಹ ಅಪರಾಧ

ಕೊಪ್ಪಳ: ಮೌಢ್ಯತೆ, ಮೂಢನಂಬಿಕೆಗೆ ಒಳಗಾಗಿ ಮಕ್ಕಳಿಗೆ ದೈಹಿಕ ಹಿಂಸೆ ನೀಡುವುದು ಕಾನೂನು ಅಡಿಯಲ್ಲಿ ಶಿಕ್ಷಾರ್ಹ ಅಪರಾಧ ಎಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ತಿಳಿಸಿದ್ದಾರೆ. Read more…

BREAKING NEWS: ಕೈಕೊಟ್ಟ ಪ್ರಿಯತಮೆ: ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಪ್ರಿಯಕರ ಚಿಕಿತ್ಸೆ ಫಲಿಸದೇ ಸಾವು!

ಶಿವಮೊಗ್ಗ: ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಪ್ರೇಮಿಯೊಬ್ಬ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವ ಘಟನೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ನಡೆದಿದೆ. ಸಂಜಯ್ (31) ಮೃತ ಯುವಕ. ಕಳೆದ ನಾಲ್ಕು ವರ್ಷಗಳಿಂದ ಯುವತಿಯನ್ನು Read more…

ಬೇಲೂರಿನಲ್ಲಿ ಹಳೆ ಕಟ್ಟಡ ಕುಸಿದು ಇಬ್ಬರು ಸಾವು: ಎಸ್ಪಿ ಮಾಹಿತಿ

ಹಾಸನ: ಹಾಸನ ಜಿಲ್ಲೆ ಬೇಲೂರಿನಲ್ಲಿ ಹಳೆ ಕಟ್ಟಡ ಕುಸಿದು ಇಬ್ಬರು ಸಾವನ್ನಪ್ಪಿದ್ದಾರೆ. ನಜೀರ್ ಮತ್ತು ಅಮರನಾಥ್ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಬೇಲೂರಿನ ಚನ್ನಕೇಶವ ದೇವಾಲಯ ರಸ್ತೆಯ ಸಮೀಪ ಘಟನೆ Read more…

ಕಾಂಗ್ರೆಸ್ ನಲ್ಲಿ ಯಾವುದೇ ಒಡಕಿಲ್ಲ, ಮುಖ್ಯಮಂತ್ರಿ ಬದಲಾವಣೆಯೂ ಇಲ್ಲ: ಸಚಿವ ಶರಣಪ್ರಕಾಶ್ ಪಾಟೀಲ್

ಕಲಬುರಗಿ: ಕಾಂಗ್ರೆಸ್ ನಲ್ಲಿ ಮುಖ್ಯಮಂತ್ರಿ ಬದಲಾವಣೆ ಇಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಹೇಳಿದ್ದಾರೆ. ಕಲಬುರಗಿಯಲ್ಲಿ ಮಾತನಾಡಿದ ಅವರು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ Read more…

ಐಶ್ವರ್ಯಾ ಗೌಡ ವಂಚನೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿ ಕಾರು ಚಾಲಕನ ವಿಚಾರಣೆ

ಬೆಂಗಳೂರು: ಐಶ್ವರ್ಯಾ ಗೌಡ ಚಿನ್ನ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ, ಶಾಸಕ ವಿನಯ್ ಕುಲಕರ್ಣಿ ಅವರ ಕಾರು ಚಾಲಕನ್ನು ವಿಚಾರಣೆ ನಡೆಸಲಾಗಿದೆ. ಶಾಸಕ ವಿನಯ್ ಕುಲಕರ್ಣಿ ಕಾರು Read more…

BIG NEWS: ನಟಿ ರನ್ಯಾ ರಾವ್ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್

ಬೆಂಗಳೂರು: ಅಕ್ರಮ ಚಿನ್ನ ಸಾಗಾಣೆ ಪ್ರಕರಣದಲ್ಲಿ ಬಂಧನಕ್ಕೀಡಾಗಿರುವ ನಟಿ ರನ್ಯಾ ರಾವ್ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ರನ್ಯಾ ರಾವ್ ಒಡೆದತನ ಕಂಪನಿಗೆ ಸರ್ಕಾರದಿಂದಲೇ ಭೂಮಿ ಮಂಜೂರಾಗಿದ್ದು, ಸಾಕಷ್ಟು Read more…

BREAKING: ಬೇಲೂರಿನಲ್ಲಿ ಘೋರ ದುರಂತ: ಪಾಳು ಬಿದ್ದ ಕಟ್ಟಡ ಕುಸಿದು ಮೂವರು ಸಾವು

ಹಾಸನ: ಪಾಳು ಬಿದ್ದ ಕಟ್ಟಡ ಕುಸಿದು ಬಿದ್ದು ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಹಾಸನ ಜಿಲ್ಲೆಯ ಬೇಲೂರು ಪಟ್ಟಣದಲ್ಲಿ ಘಟನೆ ನಡೆದಿದೆ. ಪಾಳು ಬಿದ್ದ ಕಟ್ಟಡದ ಕೆಳಗೆ ಮಹಿಳೆಯರು ವ್ಯಾಪಾರ Read more…

BREAKING NEWS: ಮೈಸೂರು ರೈಲ್ವೆ ನಿಲ್ದಾಣಕ್ಕೆ ಬಾಂಬ್ ಬೆದರಿಕೆ

ಮೈಸೂರು: ಮೈಸೂರು ರೈಲ್ವೆ ನಿಲ್ದಾಣಕ್ಕೆ ದುಷ್ಕರ್ಮಿಗಳು ಬಾಂಬ್ ಬೆದರಿಕೆಯೊಡ್ಡಿದ್ದು, ಆತಂಕದ ವಾತಾವರಣ ನಿರ್ಮಾಣವಾಗಿದೆ. ಮೈಸೂರು ರೈಲು ನಿಲ್ದಾಣದಲ್ಲಿ ಬಾಂಬ್ ಇಡಲಾಗಿದೆ ಎಂದು ಬೆದರಿಕೆ ಸಂದೇಶ ರವಾನಿಸಿದ್ದು, ರೈಲು ನಿಲ್ದಾಣದಲ್ಲಿ Read more…

BREAKING: ಸಂಸದ ತೇಜಸ್ವಿ ಸೂರ್ಯ, ಶಿವಶ್ರೀ ಆರತಕ್ಷತೆ: ಸಿಎಂ, ಕೇಂದ್ರ ಸಚಿವರು ಸೇರಿ ಗಣ್ಯರಿಂದ ಶುಭ ಹಾರೈಕೆ

ಬೆಂಗಳೂರು: ಬೆಂಗಳೂರಿನ ಅರಮನೆ ಮೈದಾನದಲ್ಲಿ ಸಂಸದ ತೇಜಸ್ವಿ ಸೂರ್ಯ, ಶಿವಶ್ರೀ ಸ್ಕಂದಪ್ರಸಾದ್ ಅವರ ಆರತಕ್ಷತೆ ಕಾರ್ಯಕ್ರಮ ನಡೆಯುತ್ತಿದ್ದು, ಗಣ್ಯರು ಶುಭ ಹಾರೈಸಿದ್ದಾರೆ. ತೇಜಸ್ವಿ ಸೂರ್ಯ ಮತ್ತು ಶಿವಶ್ರೀ ಅವರಿಗೆ Read more…

BREAKING NEWS: ಚಿತ್ರದುರ್ಗದಲ್ಲಿ ಭೀಕರ ಅಪಘಾತ: ಐವರು ಸ್ಥಳದಲ್ಲೇ ದುರ್ಮರಣ

ಚಿತ್ರದುರ್ಗ: ಲಾರಿ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಚಿತ್ರದುರ್ಗ ತಾಲೂಕಿನ ಸಿಬಾರ ಗ್ರಾಮದ ಬಳಿ ಈ Read more…

BIG NEWS: ತಂದೆ ಹಾಗೂ ಅಣ್ಣನಿಂದಲೇ ಯುವಕನ ಬರ್ಬರ ಹತ್ಯೆ

ಬೆಳಗಾವಿ: ತಂದೆ ಹಾಗೂ ಅಣ್ಣನೇ ಯುವಕನೊಬ್ಬನನ್ನು ಹತ್ಯೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಚಿಕ್ಕನಂದಿಹಳ್ಳಿಯಲ್ಲಿ ನಡೆದಿದೆ. ಮಂಜುನಾಥ್ ಉಳ್ಳಾಗಡ್ಡಿ (25) ಕೊಲೆಯಾಗಿರುವ ಯುವಕ. ತಂದೆ ನಾಗಪ್ಪ Read more…

BIG NEWS: ಇನ್ನು 4-5 ತಿಂಗಳಲ್ಲಿ ಸರ್ಕಾರ ಬಿದ್ದು ಹೋಗಲಿದೆ: ಆಗ ರೇವಣ್ಣಗೆ ಜೈ ಜೈ ಅಂತಾರೆ: MLC ಸೂರಜ್ ರೇವಣ್ಣ

ಹಾಸನ: ಇನ್ನು 4-5 ತಿಂಗಳಲ್ಲಿ ಸರ್ಕಾರ ಬಿದ್ದು ಹೋಗಲಿದೆ. ಆಗ ಹೆಚ್ಡಿ.ರೇವಣ್ಣಗೆ ಜೈ ಜೈ ಅಂತಾರೆ ಎಂದು ಎಂಎಲ್ ಸಿ ಸೂರಜ್ ರೇವಣ್ಣ ಭವಿಷ್ಯ ನುಡಿದಿದ್ದಾರೆ. ಹಾಸನ ಜಿಲ್ಲೆಯ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...