alex Certify Karnataka | Kannada Dunia | Kannada News | Karnataka News | India News - Part 601
ಕನ್ನಡ ದುನಿಯಾ
    Dailyhunt JioNews

Kannada Duniya

BIGG NEWS : ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗ್ತಾರೆ : ಜೈನ ಮುನಿ ಭವಿಷ್ಯ

ಬೆಳಗಾವಿ : ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿ ಆಗ್ತಾರೆ ಅಂತ ಹಲಗಾದ ಜೈನ ಬಸದಿಯ ಪ. ಪೂ ಬಾಲಾಚಾರ್ಯ ಶ್ರೀ ಸಿದ್ದಸೇನ ಮುನಿ ಮಹಾರಾಜರು ಭವಿಷ್ಯ ನುಡಿದಿದ್ದಾರೆ. Read more…

ನ.15 ಕ್ಕೆ ಬಿಜೆಪಿ-ಜೆಡಿಎಸ್ ಹಲವು ನಾಯಕರು ಕಾಂಗ್ರೆಸ್ ಸೇರ್ಪಡೆ : ಡಿಸಿಎಂ ಡಿಕೆಶಿ ಸ್ಪೋಟಕ ಹೇಳಿಕೆ

ನವದೆಹಲಿ : ರಾಜ್ಯ ರಾಜಕೀಯದಲ್ಲಿ ಆಪರೇಷನ್ ಹಸ್ತದ ಕುರಿತಂತೆ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ ಡಿಸಿಎಂ ಡಿ.ಕೆ.ಶಿವಕುಮಾರ್ ಸ್ಪೋಟಕ ಹೇಳಿಕೆಯೊದನ್ನು ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ-ಜೆಡಿಎಸ್ ನ ಹಲವು Read more…

ವಿವಾಹಿತೆಯ ಪ್ರೇಮಪಾಶಕ್ಕೆ ಸಿಲುಕಿದ್ದ ನಿವೃತ್ತ ಯೋಧ; ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಶಂಕೆ

ಮಡಿಕೇರಿ: ನಿವೃತ್ತ ಯೋಧರೊಬ್ಬರು ವಿವಾಹಿತ ಮಹಿಳೆಯ ಪೇಮಪಾಶಕ್ಕೆ ಸಿಲುಕಿ ಹನಿಟ್ರ್ಯಾಪ್ ಗೆ ಒಳಗಾಗಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ಉಕ್ಕಡ ನಿವಾಸಿ ಸಂದೇಶ್ ನಿವೃತ್ತ Read more…

BIG NEWS: ಟಿಪ್ಪರ್-ಬೈಕ್ ನಡುವೆ ಅಪಘಾತ; ಗ್ರಾಮ ಸಹಾಯಕ ದುರ್ಮರಣ

ಬೆಳಗಾವಿ: ಟಿಪ್ಪರ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ ನಡೆದಿದೆ. ದಶರಥ ರಾಮು ಪವಾರ (50) Read more…

ಅಧಿಕಾರಿಗೆ ನಗ್ನ ವಿಡಿಯೋ ಕಳುಹಿಸಿ ಬ್ಲ್ಯಾಕ್ ಮೇಲ್; ದೂರು ದಾಖಲು

ರಾಯಚೂರು: ಅಧಿಕಾರಿಗೆ ನಗ್ನ ವಿಡಿಯೋ ಕಳುಹಿಸಿ ಬ್ಲ್ಯಾಕ್ ಮೇಲ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಯಚೂರಿನ ಹಟ್ಟಿ ಠಾಣೆಯಲ್ಲಿ ದೂರು ದಾಖಲಾಗಿದೆ. ಹಟ್ಟಿ ಚಿನ್ನದ ಗಣಿ ಸಿನಿಯರ್ ಗೇಜ್ ಆಪರೇಟರ್ Read more…

ಪ್ರತಿವರ್ಷ ಬೆಂಗಳೂರಿಗೆ 24 ಟಿಎಂಸಿ ನೀರು ಮೀಸಲು : ಡಿಸಿಎಂ ಡಿ.ಕೆ. ಶಿವಕುಮಾರ್

ನವದೆಹಲಿ : ಸುಪ್ರೀಂಕೋರ್ಟ್ ಅನುಮತಿ ಪಡೆದು ಪ್ರತಿವರ್ಷ ಬೆಂಗಳೂರಿಗೆ 24 ಟಿಎಂಸಿ ನೀರು ಮೀಸಲಿಟ್ಟು ಆದೇಶ ಹೊರಡಿಸುತ್ತೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾವೇರಿ Read more…

BIG NEWS: ಕೆಇಎ ಪರೀಕ್ಷಾ ಅಕ್ರಮ: ಕಿಂಗ್ ಪಿನ್ ರುದ್ರೇಗೌಡ ಪಾಟೀಲ್ ಪತ್ತೆಗಾಗಿ ಪೊಲೀಸರ 4 ತಂಡ ರಚನೆ; ಚುರುಕುಗೊಂಡ ಶೋಧಕಾರ್ಯ

ಕಲಬುರ್ಗಿ: ಕೆಇಎ ಪರೀಕ್ಷಾ ಅಕ್ರಮದ ಕಿಂಗ್ ಪಿನ್ ರುದ್ರೇಗೌಡ ಪಾಟೀಲ್ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ಎಸ್ಕೇಪ್ ಆಗಿರುವ ಘಟನೆ ರಾಜ್ಯಾಧ್ಯಂತ ಭಾರಿ ಸುದ್ದಿಗೆ ಗ್ರಾಸವಾಗಿದೆ. ಎರಡು ದಿನಗಳ ಹಿಂದಷ್ಟೇ Read more…

`ಅನ್ನಭಾಗ್ಯ’ ಹಣ ಜಮಾ ಆಗಿಲ್ವಾ? ತಕ್ಷಣವೇ ಈ ಕೆಲಸ ಮಾಡಿ ಎಲ್ಲಾ ಕಂತಿನ ಹಣ ಬರುತ್ತೆ

ಬೆಂಗಳೂರು  : ಅನ್ನಭಾಗ್ಯ ಯೋಜನೆಯಡಿ 5 ಕೆಜಿ ಅಕ್ಕಿ ಹಣ ಬಾರದೇ ಇರುವವರಿಗೆ ಸರಿಯಾದ ಮಾಹಿತಿ ಸಲ್ಲಿಸಿದ್ರೆ ಅವರ ಖಾತೆಗೆ ಹಣ ಜಮಾ ಮಾಡಲಾಗುವುದು. ಬ್ಯಾಂಕ್ ಖಾತೆ ಮಾಹಿತಿ Read more…

BIG NEWS: ಖಾಸಗಿ ಚಾನಲ್ ವರದಿಗಾರನಿಂದ ಬಿಜೆಪಿ ಕಾರ್ಯಕರ್ತೆಗೆ ಅಶ್ಲೀಲ ವಿಡಿಯೋ ಕಳುಹಿಸಿ ಬ್ಲ್ಯಾಕ್ ಮೇಲ್

ಬಾಗಲಕೋಟೆ: ಖಾಸಗಿ ಚಾನಲ್ ವರದಿಗಾರ ಎಂದು ಹೇಳಿಕೊಂಡು ಓಡಾಡುವ ವ್ಯಕ್ತಿಯೊಬ್ಬ ಬಿಜೆಪಿ ಕಾರ್ಯಕರ್ತೆಗೆ ಅಶ್ಲೀಲ ಫೋಟೋ ತೋರಿಸಿ ಬ್ಲ್ಯಾಕ್ ಮೇಲ್ ಮಾಡುತ್ತಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನಲ್ಲಿ Read more…

ಯಜಮಾನಿಯರಿಗೆ ಗುಡ್ ನ್ಯೂಸ್ : ಆಗಸ್ಟ್ 31 ರೊಳಗೆ ಅರ್ಜಿ ಸಲ್ಲಿಸಿದ್ರೆ ಒಂದೇ ಸಲ ಸಿಗಲಿದೆ `ಗೃಹಲಕ್ಷ್ಮಿ’ ಯ 3 ಕಂತಿನ ಹಣ!

ಬೆಂಗಳೂರು : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಯಡಿ ಆಗಸ್ಟ್ 31 ರೊಳಗೆ ಅರ್ಜಿ ಸಲ್ಲಿಸಿ ಈವರೆಗೆ ಹಣ ಬಾರದೆ ಇರುವ ಯಜಮಾನಿಯರಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸಿಹಿಸುದ್ದಿ Read more…

BIG NEWS: ಕಾಡಾನೆ ದಾಳಿ; ಓರ್ವ ಮಹಿಳೆ ಬಲಿ; ಇನ್ನಿಬ್ಬರ ಸ್ಥಿತಿ ಗಂಭೀರ

ಚಿಕ್ಕಮಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಹುಲಿ, ಚಿರತೆ, ಆನೆ ದಾಳಿಗಳು ಮುಂದುವರೆದಿದ್ದು, ಜನರ ಜೀವವನ್ನೇ ಬಲಿ ಪಡೆಯುತ್ತಿವೆ. ಮೈಸೂರಿನಲ್ಲಿ ಹುಲಿ ದಾಳಿಗೆ ರೈತರೊಬ್ಬರು ಬಲಿಯಾಗಿರುವ ಘಟನೆ ಬೆನ್ನಲ್ಲೇ ಇದೀಗ Read more…

BREAKING: ಬೆಂಗಳೂರು: ಅಕ್ರಮ ಬಾಂಗ್ಲಾ ವಲಸಿಗರ ಮೇಲೆ NIA ದಾಳಿ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ಬಾಂಗ್ಲಾ ವಲಸಿಗರ ಮೇಲೆ ಎನ್ ಐಎ – ರಾಷ್ಟ್ರೀಯ ತನಿಖಾ ದಳ ದಿಢೀರ್ ದಾಳಿ ನಡೆಸಿದೆ. ಬೆಂಗಳೂರಿನ ಸೋಲದೇವನಹಳ್ಳಿ, ಕೆ.ಆರ್.ಪುರಂ, ಬೆಳ್ಳಂದೂರು ಸೇರಿದಂತೆ Read more…

ವಿದ್ಯಾರ್ಥಿಗಳೇ ಗಮನಿಸಿ : `SSLC ಪರೀಕ್ಷೆ-1’ ನೋಂದಣಿಗೆ ನ.15 ರ ವರೆಗೆ ಅವಕಾಶ

ಬೆಂಗಳೂರು :  2024ನೇ ಮಾರ್ಚ್ ಮಾಹೆಯಲ್ಲಿ ನಡೆಯಲಿರುವ ಎಸ್.ಎಸ್.ಎಲ್.ಸಿ ಪರೀಕ್ಷೆ-1ಕ್ಕೆ ರಾಜ್ಯದ ಶಾಲಾ/ ಕಾಲೇಜುಗಳಿಂದ ಹಾಜರಾಗುವ ವಿದ್ಯಾರ್ಥಿಗಳನ್ನು ನೋಂದಾಯಿಸಲು ನವೆಂಬರ್ 15 ರವರೆಗೆ ದಿನಾಂಕ ವಿಸ್ತರಣೆ ಮಾಡಲಾಗಿದೆ. 2024ನೇ Read more…

BIG NEWS: ಪೊಲೀಸ್ ಇನ್ ಫಾರ್ಮರ್ ಎಂದು ಹೇಳಿಕೊಂಡು ಪೊಲೀಸರಿಗೇ ವಂಚಿಸುತ್ತಿದ್ದ ಆಸಾಮಿ ಅರೆಸ್ಟ್

ಬೆಂಗಳೂರು: ಪೊಲೀಸ್ ಇನ್ ಫಾರ್ಮರ್ ಎಂದು ಹೇಳಿಕೊಂಡು ಪೊಲೀಸರಿಗೇ ವಂಚಿಸುತ್ತಿದ್ದ ಖತರ್ನಾಕ್ ಆರೋಪಿಯನ್ನು ಬೆಂಗಳೂರಿನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಕಳೆದ ನಾಲ್ಕು ವರ್ಷಗಳಿಂದ ಈತ ಪೊಲೀಸರಿಗೆ ವಂಚಿಸುತ್ತಾ ಪಬ್, Read more…

ಹಾಲು ಒಕ್ಕೂಟದಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ

ಬಳ್ಳಾರಿ: ರಾಯಚೂರು, ಬಳ್ಳಾರಿ, ಕೊಪ್ಪಳ ಮತ್ತು ವಿಜಯನಗರ ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟದ ವತಿಯಿಂದ ವಿವಿಧ ವೃಂದದಲ್ಲಿ ಖಾಲಿ ಇರುವ 63 ಹುದ್ದೆಗಳ ನೇಮಕಾತಿಗೆ ಅರ್ಹ Read more…

ಗ್ರಾಮ ಪಂಚಾಯಿತಿ ನೌಕರರಿಗೆ 31 ಸಾವಿರ ರೂ. ವೇತನ, 6 ಸಾವಿರ ರೂ. ಪಿಂಚಣಿಗೆ ಒತ್ತಾಯಿಸಿ ಪ್ರತಿಭಟನೆ

ಬೆಂಗಳೂರು: ಗ್ರಾಮ ಪಂಚಾಯಿತಿ ನೌಕರರಿಗೆ ಕನಿಷ್ಠ 31,000 ರೂ. ವೇತನ, 6,000 ರೂ. ಪಿಂಚಣಿ ನಿಗದಿಪಡಿಸಬೇಕು ಎಂದು ಒತ್ತಾಯಿಸಿ ರಾಜ್ಯದ ಗ್ರಾಮ ಪಂಚಾಯಿತಿ ನೌಕರರು ಬೆಂಗಳೂರಿನಲ್ಲಿ ಮಂಗಳವಾರ ಪ್ರತಿಭಟನೆ Read more…

ಕಾಶಿಯಾತ್ರೆಗೆ ತೆರಳುವವರಿಗೆ 5,000 ರೂ. ಸಹಾಯಧನ : ರಾಜ್ಯ ಸರ್ಕಾರದಿಂದ ಹೊಸ ರೂಲ್ಸ್

ಬೆಂಗಳೂರು : ಕಾಶಿಯಾತ್ರೆ ಕೈಗೊಳ್ಳುವವರಿಗೆ ರಾಜ್ಯ ಸರ್ಕಾರವು ಹೊಸ ನಿಯಮವೊಂದನ್ನು ಜಾರಿಗೆ ತಂದಿದ್ದು, ಕಾಶಿ ಯಾತ್ರೆ ಕೈಗೊಂಡ ಯಾತ್ರಾರ್ಥಿಗಳು ಕಾಶಿ ವಿಶ್ವನಾಥ ದೇವಸ್ಥಾನದ 5 ಕಿಮೀ  ವ್ಯಾಪ್ತಿಯೊಳಗೆ ಜಿಯೋಟ್ಯಾಗ್ Read more…

BREAKING NEWS: ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಗುಡುಗು ಸಹಿತ ಭಾರಿ ಮಳೆ

ಬೆಂಗಳೂರು: ರಾಜ್ಯದಲ್ಲಿ ಹಿಂಗಾರು ಚುರುಕುಗೊಂಡಿದ್ದು ರಾಜ್ಯದ ವಿವಿಧೆಡೆ ಬೆಳ್ಳಂಬೆಳಗ್ಗೆ ಗುಡುಗು ಸಹಿತ ಭಾರಿ ಮಳೆಯಾಗಿದೆ. ಶಿವಮೊಗ್ಗ, ಭದ್ರಾವತಿ, ತೀರ್ಥಹಳ್ಳಿ, ಹೊಸನಗರ, ಚಿಕ್ಕಮಗಳೂರು, ಕರಾವಳಿ ಪ್ರದೇಶದಲ್ಲಿ ಗುಡುಗು ಸಹಿತ ಧಾರಾಕಾರ Read more…

BIG NEWS: ನ. 14 ದೇವಾಲಯಗಳಲ್ಲಿ ಗೋಪೂಜೆ ನೆರವೇರಿಸಲು ಸರ್ಕಾರ ಆದೇಶ

ಬೆಂಗಳೂರು: ನವೆಂಬರ್ 14ರಂದು ರಾಜ್ಯದ ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯ ಎಲ್ಲಾ ಅಧಿಸೂಚಿತ ದೇವಾಲಯಗಳಲ್ಲಿ ಗೋಪೂಜೆ ನೆರವೇರಿಸುವಂತೆ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ. ದೀಪಾವಳಿಯ ಬಲಿಪಾಡ್ಯಮಿ ದಿನ ನವೆಂಬರ್ 14ರಂದು Read more…

BIG NEWS: ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಷಡಾಕ್ಷರಿ ಶಿವಮೊಗ್ಗದಿಂದ ಕೋಲಾರಕ್ಕೆ ವರ್ಗಾವಣೆ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ಅವರನ್ನು ಶಿವಮೊಗ್ಗದಿಂದ ಕೋಲಾರಕ್ಕೆ ವರ್ಗಾವಣೆ ಮಾಡಲಾಗಿದೆ. ಶಿವಮೊಗ್ಗ ಸ್ಥಳೀಯ ಲೆಕ್ಕಪರಿಶೋಧನಾ ವರ್ತುಲದ ಜಂಟಿ ನಿರ್ದೇಶಕರ ಕಚೇರಿ ಲೆಕ್ಕಾಧೀಕ್ಷಕರಾಗಿದ್ದ Read more…

ಜೀವಿತಾವಧಿ ಶಿಕ್ಷೆಗೆ ಗುರಿಯಾದ ಅತ್ಯಾಚಾರ ಅಪರಾಧಿಗೆ ಪುತ್ರಿ ಜೊತೆಗಿರಲು ಪೆರೋಲ್

ಬೆಂಗಳೂರು: ಅಪ್ರಾಪ್ತೆ ಅಪಹರಿಸಿ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಜೀವಿತಾವಧಿ ಶಿಕ್ಷೆಗೆ ಗುರಿಯಾದ ಅಪರಾಧಿಗೆ ತನ್ನ ಅಪ್ರಾಪ್ತ ಪುತ್ರಿಯ ಜೊತೆಗಿರಲು ಹೈಕೋರ್ಟ್ ಪೆರೋಲ್ ನೀಡಿದೆ. ಒಂದು ತಿಂಗಳ ಕಾಲ ಪುತ್ರಿಯ Read more…

KPSC ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ: ಭಾನುವಾರ ನಡೆದ ಸ್ಪರ್ಧಾತ್ಮಕ ಪರೀಕ್ಷೆ ಕೀ ಆನ್ಸರ್ ಬಿಡುಗಡೆ

ಬೆಂಗಳೂರು: ನವೆಂಬರ್ 5ರ ಭಾನುವಾರ ನಡೆದ ವಿವಿಧ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಗಳ ಕೀ ಉತ್ತರಗಳನ್ನು ಕರ್ನಾಟಕ ಲೋಕಸೇವಾ ಆಯೋಗ ಪ್ರಕಟಿಸಿದೆ. ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ Read more…

ಸಾರ್ವಜನಿಕರೇ ಹೆಚ್ಚಾಗುತ್ತಿವೆ `ಆಧಾರ್ ಬಯೋಮೆಟ್ರಿಕ್’ ವಂಚನೆ ಪ್ರಕರಣಗಳು : ಇರಲಿ ಎಚ್ಚರ

ಬೆಂಗಳೂರು : ಇತರ ಹಗರಣಗಳಿಗಿಂತ ಭಿನ್ನವಾಗಿ, ಆಧಾರ್ ಬಯೋಮೆಟ್ರಿಕ್ಸ್ ನ  ಅನಧಿಕೃತ ಬಳಕೆಗೆ ಸಂಬಂಧಿಸಿದ ವಂಚನೆಗಳು ಅಪರಿಚಿತ ಲಿಂಕ್ ಗಳನ್ನು  ಕ್ಲಿಕ್ ಮಾಡುವುದು ಅಥವಾ ಒನ್ ಟೈಮ್ ಪಾಸ್ವರ್ಡ್ಗಳನ್ನು Read more…

ಸರ್ಕಾರಿ ಜಮೀನಿನಲ್ಲಿ ಸಾಗುವಳಿ ಮಾಡುತ್ತಿರುವ ರೈತರಿಗೆ ಗುಡ್ ನ್ಯೂಸ್

ಕೊಪ್ಪಳ: ಬಗರ್ ಹುಕುಂ ಅರ್ಜಿಗಳ ತ್ವರಿತ ವಿಲೇವಾರಿಗೆ ಆ್ಯಪ್ ಸಿದ್ದಪಡಿಸುತ್ತಿದ್ದು, ಆ್ಯಪ್ ಮೂಲಕವೇ ಅರ್ಜಿ ವಿಲೇವಾರಿ ಮಾಡಿ ನಂತರ ಅರ್ಹ ಫಲಾನುಭವಿಗಳಿಗೆ ಇ- ಸಾಗುವಳಿ ಚೀಟಿ ಒದಗಿಸಬಹುದಾಗಿದೆ ಎಂದು Read more…

ಪೋಷಕರೇ ಎಚ್ಚರ : ಮಕ್ಕಳಿಗೆ ಊಟ ಮಾಡಿಸುವಾಗ `ಫೋನ್’ ಕೊಟ್ರೆ ಈ `ಅಪಾಯಕಾರಿ’ ಸಮಸ್ಯೆಗಳು ಬರಬಹುದು!

ಇಂದಿನ ಕಾಲದಲ್ಲಿ ಪ್ರತಿಯೊಂದು ಕೆಲಸಕ್ಕೂ ಸ್ಮಾರ್ಟ್ ಫೋನ್ ಅವಶ್ಯವಾಗಿದೆ,  ವೃದ್ಧರಿಂದ ಹಿಡಿದು ಮಕ್ಕಳವರೆಗೂ ಮೊಬೈಲ್ ಬಳಕೆ ಮಾಡುತ್ತಿದ್ದಾರೆ.  ಪುಟ್ಟ ಮಕ್ಕಳಿಗೆ  ಇದು ವ್ಯಸನವಾಗುತ್ತಿದೆ. ಪೋಷಕರು ತಮ್ಮ ಮಕ್ಕಳಿಗೆ ಊಟ ಮಾಡಿಸುವಾಗ Read more…

ಶಾಲೆಗೆ ಚಕ್ಕರ್ ಹಾಕಿ ಬೆಟ್ಟದಲ್ಲಿ ತಿರುಗಾಡುವಾಗ ವಿಷಕಾರಿ ಬೀಜ ತಿಂದ ಐವರು ಮಕ್ಕಳು ಅಸ್ವಸ್ಥ

ಬಾಗಲಕೋಟೆ: ಬಾದಾಮಿ ಎಂದು ತಿಳಿದು ವಿಷಕಾರಿ ಬೀಜ ತಿಂದ ಐವರು ಮಕ್ಕಳು ಅಸ್ವಸ್ಥರಾಗಿದ್ದಾರೆ. ಬಾಗಲಕೋಟೆ ಜಿಲ್ಲೆ ತೇರದಾಳ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯದ ಐವರು ಮಕ್ಕಳು Read more…

Gruha Lakshmi Scheme : `ಗೃಹಲಕ್ಷ್ಮಿ’ ಹಣ ಬಾರದೆ ಇರುವ ಯಜಮಾನಿಯರಿಗೆ ಗುಡ್ ನ್ಯೂಸ್ : ಈ ತಿಂಗಳು ನಿಮ್ಮ ಖಾತೆಗೆ ಹಣ ಜಮಾ!

ಬೆಂಗಳೂರು :  ರಾಜ್ಯ ಸರ್ಕಾರದ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿ ಹಣ ಬಾರದೆ ಇರುವ ಯಜಮಾನಿಯರಿಗೆ ಸಿಹಿಸುದ್ದಿ, ಈ ತಿಂಗಳು ನಿಮ್ಮ ಖಾತೆಗೆ 2,000 ರೂ. ಹಣ ಬರಲಿದೆ. Read more…

ಬೆಳಗಾವಿ ಸುವರ್ಣಸೌಧದಲ್ಲಿ ಮಾದರಿ ಚಳಿಗಾಲದ ಅಧಿವೇಶನ: ಖಾದರ್

ಬೆಳಗಾವಿ: ಪ್ರತಿವರ್ಷದಂತೆ ವಿಧಾನಮಂಡಲ ಚಳಿಗಾಲ ಅಧಿವೇಶನದಲ್ಲಿ ಭಾಗವಹಿಸುವ ಸಚಿವರು, ಶಾಸಕರು, ಅಧಿಕಾರಿಗಳು ಸೇರಿದಂತೆ ಎಲ್ಲರಿಗೂ ಸೂಕ್ತವಾದ ವಸತಿ, ಊಟೋಪಹಾರ ಹಾಗೂ ಸಾರಿಗೆ ಸೌಕರ್ಯಗಳನ್ನು ಒದಗಿಸಬೇಕು. ಇದಲ್ಲದೇ ವಿಧಾನಮಂಡಲದ ಕಲಾಪಗಳನ್ನು Read more…

ಆನ್ ಲೈನ್ ನಲ್ಲಿ `ಡಿಜಿಟಲ್ ಲೈಫ್ ಸರ್ಟಿಫಿಕೇಟ್’ ಡೌನ್ಲೋಡ್ ಮಾಡುವುದು ಹೇಗೆ? ಇಲ್ಲಿದೆ- ಹಂತ ಹಂತದ ಮಾರ್ಗದರ್ಶಿ

ನವದೆಹಲಿ  : ನವೆಂಬರ್ ತಿಂಗಳಲ್ಲಿ, ಪ್ರತಿಯೊಬ್ಬ ಪಿಂಚಣಿದಾರರು ತಮ್ಮ ಜೀವನ ಪ್ರಮಾಣಪತ್ರವನ್ನು ಒದಗಿಸಬೇಕಾಗುತ್ತದೆ, ಇದನ್ನು ‘ಜೀವನ್ ಪ್ರಮಾನ್ ಪತ್ರ’ ಎಂದೂ ಕರೆಯಲಾಗುತ್ತದೆ. 80 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ Read more…

ಬಿಪಿಎಲ್ ಕಾರ್ಡ್ ಸೇರಿ ಪಡಿತರ ಚೀಟಿದಾರರಿಗೆ ಶಾಕ್: ರಾಜ್ಯದಲ್ಲಿ ಪಡಿತರ ಹಂಚಿಕೆ ಸ್ಥಗಿತ: ವಿತರಕರ ಎಚ್ಚರಿಕೆ

ಬೆಂಗಳೂರು: ನ್ಯಾಯಬೆಲೆ ಅಂಗಡಿಗಳ ಮಾಲೀಕರು ರಾಜ್ಯದಲ್ಲಿ ಪಡಿತರ ಹಂಚಿಕೆ ಸ್ಥಗಿತಗೊಳಿಸುವ ಎಚ್ಚರಿಕೆ ನೀಡಿದ್ದಾರೆ. ಪ್ರತಿ ಕ್ವಿಂಟಾಲ್ ಆಹಾರ ಧಾನ್ಯ ವಿತರಣೆಗೆ 250 ರೂ. ಕಮಿಷನ್ ಕೊಡಬೇಕು. ಇ- ಕೆವೈಸಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...