alex Certify Karnataka | Kannada Dunia | Kannada News | Karnataka News | India News - Part 602
ಕನ್ನಡ ದುನಿಯಾ
    Dailyhunt JioNews

Kannada Duniya

ರೈತರೇ ಇನ್ಮುಂದೆ ಈ ಕಾರ್ಡ್ ಇಲ್ಲದಿದ್ದರೆ ಯಾವುದೇ ಸೌಲಭ್ಯ ಸಿಗಲ್ಲ! ಬೇಗ ಈ ಕಾರ್ಡ್ ಮಾಡಿಸಿಕೊಳ್ಳಿ

ಬೆಂಗಳೂರು :   ಬೆಳೆ ವಿಮೆ ನೋಂದಣಿಗೆ ಕನಿಷ್ಟ ಬೆಂಬಲ ಬೆಲೆಯಲ್ಲಿ, ಕೃಷಿ ಉತ್ಪನ್ನ ಮಾರಾಟ ಮಾಡಲು ಬೆಳೆ ಸಾಲ ಪಡೆಯಲು, ಬೆಳೆ ಹಾನಿಗೆ ಪರಿಹಾರ ಪಡೆಯಲು ಹಾಗೂ ಇತರೆ Read more…

BIG NEWS: ಬಸ್ ಗಳಲ್ಲಿ ಪಟಾಕಿ ನಿಷೇಧ: ಸಾಗಿಸಿದರೆ ಕಠಿಣ ಕ್ರಮ: ಸಾರಿಗೆ ಇಲಾಖೆ ಎಚ್ಚರಿಕೆ

ಬೆಂಗಳೂರು: ಇತ್ತೀಚೆಗೆ ಅತ್ತಿಬೆಲೆಯಲ್ಲಿ ಸಂಭವಿಸಿದ ಪಟಾಕಿ ದುರಂತ ಹಿನ್ನೆಲೆಯಲ್ಲಿ ಸಾರಿಗೆ ಇಲಾಖೆ ಬಸ್, ಟ್ಯಾಕ್ಸಿ ಸೇರಿದಂತೆ ಸಾರ್ವಜನಿಕ ಸಾರಿಗೆ ವಾಹನಗಳಲ್ಲಿ ಪಟಾಕಿ ಸಾಗಾಟ ನಿಷೇಧಿಸಿದೆ. ದೀಪಾವಳಿ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ Read more…

Good News : ಶೀಘ್ರವೇ ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳ 1208 ಸಹಾಯಕ ಪ್ರಾಧ್ಯಾಪಕರ ನೇಮಕಾತಿ

ಬೆಂಗಳೂರು : ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳ 1208 ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪ್ರಕ್ರಿಯೆಯನ್ನು ಡಿಸೆಂಬರ್ ಅಂತ್ಯದೊಳಗೆ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ Read more…

ಉದ್ಯೋಗಾಕಾಂಕ್ಷಿಗಳಿಗೆ ಶುಭ ಸುದ್ದಿ: KPSC ಯಿಂದ 30 ಇಲಾಖೆಗಳ 3 ಸಾವಿರ ಹುದ್ದೆಗಳಿಗೆ ನೇಮಕಾತಿ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ 30 ಇಲಾಖೆಗಳ 3000 ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ನಡೆಸಲಿದೆ. ಮುಂದಿನ ವರ್ಷ ನೇಮಕಾತಿ ಪ್ರಕ್ರಿಯೆ ಕೈಗೊಳ್ಳುವ ಸಂಬಂಧ ಅಂದಾಜು ವೇಳಾಪಟ್ಟಿ ಸಿದ್ಧಪಡಿಸಲಾಗುತ್ತಿದೆ. ವಿವಿಧ Read more…

ಮಂಡ್ಯದಲ್ಲಿ ವಿಸಿ ನಾಲೆಗೆ ಕಾರು ಬಿದ್ದು ಘೋರ ದುರಂತ : ಐವರು ಜಲಸಮಾಧಿ

ಮಂಡ್ಯ : ವಿಶ್ವೇಶ್ವರಯ್ಯ ನಾಲೆಗೆ ಕಾರು ಉರುಳಿ ಬಿದ್ದ ಪರಿಣಾಮ ಐವರು ಜಲಸಮಾಧಿಯಾಗಿರುವ ಘಟನೆ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಬನಘಟ್ಟ ಗ್ರಾಮದ ಹಳೆ ಸೇತುವೆ ಕ್ರಾಸ್ ಬಳಿ Read more…

ರೈತರಿಗೆ ಮತ್ತೊಂದು ಗುಡ್ ನ್ಯೂಸ್ : `ಸೋಲಾರ್ ಪಂಪ್’ ಸೆಟ್ ಒದಗಿಸಲು ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ನೀರಾವರಿ ಪಂಪ್ ಸೆಟ್ ಗಳಿಗೆ  `stand-alone /off grid’ ಸೋಲಾರ್ ಪಂಪ್ ಸೆಟ್ ಗಳನ್ನು ಒದಗಿಸುವ ಮೂಲಕ ನೀರಾವರಿ ಪಂಪ್ ಸೆಟ್ ಗಳನ್ನು ಬೆಂಬಲಿಸುವುದು ಮತ್ತು Read more…

BIGG NEWS : ನಗರ ಮತ್ತು ಗ್ರಾಮಾಂತರ ಯೋಜನಾ ನಿರ್ದೇಶಕರ ಕಛೇರಿಯ ಹೆಸರು ಬದಲಿಸಿ `ರಾಜ್ಯ ಸರ್ಕಾರ’ ಆದೇಶ

ಬೆಂಗಳೂರು : ನಗರ ಮತ್ತು ಗ್ರಾಮಾಂತರ ಯೋಜನಾ ನಿರ್ದೇಶಕರ ಕಛೇರಿಯನ್ನು ನಗರಾಭಿವೃದ್ಧಿ ಪ್ರಾಧಿಕಾರಗಳು ಮತ್ತು ನಗರ ಮತ್ತು ಗ್ರಾಮಾಂತರ ಯೋಜನಾ ಆಯುಕ್ತಾಲಯ’ ಎಂದು ಪದನಾಮೀಕರಿಸಿ ರಾಜ್ಯ ಸರ್ಕಾರ ಆದೇಶ Read more…

ರೈತರೇ ಗಮನಿಸಿ : `ಫ್ರೂಟ್ಸ್ ಡೇಟಾಬೆಸ್’ನಲ್ಲಿ ಜಮೀನಿನ ಸಂಪೂರ್ಣ ವಿಸ್ತೀರ್ಣ ನೋಂದಣಿಗೆ ಸೂಚನೆ

ಕೊಪ್ಪಳ:  ರೈತರು ಸಹ ಫ್ರೂಟ್ಸ್ ಡೇಟಾಬೇಸನಲ್ಲಿ ತಮ್ಮ ಸಂಪೂರ್ಣ ಜಮೀನಿನ ವಿಸ್ತೀರ್ಣದ ವಿವರವನ್ನು ಕೂಡಲೇ ದಾಖಲಿಸಬೇಕು ಎಂದು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ಕೊಪ್ಪಳ ಜಿಲ್ಲೆಯ ರೈತರಲ್ಲಿ Read more…

`ಪಿಂಚಣಿ, ಅನ್ನಭಾಗ್ಯ, ಗೃಹಲಕ್ಷ್ಮಿ’ ಫಲಾನುಭವಿಗಳಿಗೆ ನಿಗದಿತ ಅವಧಿಗೆ ಹಣ ಪಾವತಿ : ರಾಜ್ಯ ಸರ್ಕಾರದಿಂದ ಕಟ್ಟುನಿಟ್ಟಿನ ಕ್ರಮ

ಬೆಂಗಳೂರು : ರಾಜ್ಯ ಸರ್ಕಾರಿ ಯೋಜನೆಗಳಾದ ಅನ್ನಭಾಗ್ಯ, ಗೃಹಲಕ್ಷ್ಮಿ, ಸಾಮಾಜಿಕ ಭದ್ರತಾ ಪಿಂಚಣಿ ಫಲಾನುಭವಿಗಳಿಗೆ ತ್ವರಿತಗತಿಯಲ್ಲಿ ಪಾವತಿ ಮಾಡಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಪ್ರಕ್ರಿಯೆ  ಪೂರ್ಣಗೊಳಿಸಲು ವೇಳಾಪಟ್ಟಿಯನ್ನು ಸಿದ್ಧಪಡಿಸಿ, Read more…

Rain In Karnataka : ರಾಜ್ಯದಲ್ಲಿ ಇನ್ನೂ 3 ದಿನ ಭಾರೀ ಮಳೆ : ಈ ಜಿಲ್ಲೆಗಳಲ್ಲಿ `ಯೆಲ್ಲೋ ಅಲರ್ಟ್’ ಘೋಷಣೆ

ಬೆಂಗಳೂರು : ರಾಜ್ಯದಲ್ಲಿ ಮುಂದಿನ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹಲವು ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ರಾಜ್ಯಾದ್ಯಂತ ಕಳೆದ ಮೂರು ದಿನಗಳಿಂದ Read more…

ಬೀದಿಬದಿ ವ್ಯಾಪಾರಿಗಳೇ ಗಮನಿಸಿ : ಗುರುತಿನ ಚೀಟಿಗಾಗಿ ಅರ್ಜಿ ಆಹ್ವಾನ

ದೀನ್ ದಯಾಳ್ ಅಂತ್ಯೋದಯ ಯೋಜನೆ ಮತ್ತು ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ ಯೋಜನೆಯಡಿಯಲ್ಲಿ 2023-24ನೇ ಸಾಲಿನ ಸ್ವಯಂ ಉದ್ಯೋಗದ ವ್ಯಕ್ತಿಗತ ಉದ್ಯಮಶೀಲತೆ (ಸಾಲ ಮತ್ತು ಸಹಾಯಧನ) ಯೋಜನೆಯಡಿ ಸ್ವಯಂ Read more…

BIGG NEWS : `ರಾಜ್ಯ ಆಧಾರ್ ಪೋರ್ಟಲ್’ ನಲ್ಲಿ ವಯಸ್ಕರುಗಳ ಹೊಸ ಆಧಾರ್ ನೋಂದಣಿ ಪರಿಶೀಲಿಸುವ ವ್ಯವಸ್ಥೆ ಜಾರಿ : ರಾಜ್ಯ ಸರ್ಕಾರ ಆದೇಶ

ಬೆಂಗಳೂರು :  ರಾಜ್ಯದಲ್ಲಿನ ವಯಸ್ಕರುಗಳ (18+ ವರ್ಷದ ಮೇಲಿನ ಹೊಸ ಆಧಾರ್ ನೋಂದಣಿ ಮತ್ತು ದಾಖಲಾತಿಗಳನ್ನು ರಾಜ್ಯ ಆಧಾರ್  ಪೋರ್ಟಲ್ ನಲ್ಲಿ ಪರಿಶೀಲಿಸುವ ವ್ಯವಸ್ಥೆ ಕುರಿತು ರಾಜ್ಯ ಸರ್ಕಾರವು Read more…

ಶಿವಮೊಗ್ಗ ಅನುಮಾನಾಸ್ಪದ ಬಾಕ್ಸ್ ಪ್ರಕರಣಕ್ಕೆ ಟ್ವಿಸ್ಟ್: ಇಬ್ಬರು ಅರೆಸ್ಟ್

ಶಿವಮೊಗ್ಗ: ರೈಲ್ವೆ ನಿಲ್ದಾಣದ ಬಳಿ ಎರಡು ಅನುಮಾನಾಸ್ಪದ ಬಾಕ್ಸ್ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಯನಗರ ಠಾಣೆ ಪೋಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಭದ್ರಾವತಿ ಮೂಲದ ನಜರುಲ್ಲಾ, ತಿಪಟೂರು ಮೂಲದ ಜಬಿವುಲ್ಲಾ Read more…

BIG BREAKING: ಮಂಡ್ಯ ವಿಸಿ ನಾಲೆಗೆ ಕಾರ್ ಬಿದ್ದು ಘೋರ ದುರಂತ: ಐವರು ಜಲ ಸಮಾಧಿ

ಮಂಡ್ಯ: ವಿಸಿ ನಾಲೆಗೆ ಬಿದ್ದಿದ್ದ ಸ್ವಿಫ್ಟ್ ಕಾರ್ ನಲ್ಲಿ ಐವರು ಜಲ ಸಮಾಧಿಯಾಗಿದ್ದಾರೆ. ಬಿಳಿ ಬಣ್ಣದ ಸ್ವಿಫ್ಟ್ ಕಾರ್ ಶಿವಮೊಗ್ಗ ಜಿಲ್ಲೆ ಭದ್ರಾವತಿ ನಿವಾಸಿ ಚಂದ್ರಪ್ಪ ಅವರಿಗೆ ಸೇರಿದೆ. Read more…

ಕಾಫಿ ಬೆಳೆಗಾರರಿಗೆ ಸಿಎಂ ದೀಪಾವಳಿ ಗಿಫ್ಟ್: ವಿದ್ಯುತ್ ಬಿಲ್ ಬಡ್ಡಿ ಮನ್ನಾ ಘೋಷಣೆ

ಹಾಸನ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೀಪಾವಳಿ ಹೊತ್ತಲ್ಲೇ ಕಾಫಿ ಬೆಳೆಗಾರರಿಗೆ ಗುಡ್ ನ್ಯೂಸ್ ನೀಡಿದ್ದಾರೆ. ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡ ಕಾಫಿ ಬೆಳೆಗಾರರಿಗೆ ದೀಪಾವಳಿ ಹಬ್ಬಕ್ಕೆ ಸಿಹಿ ಸುದ್ದಿ Read more…

ಜಿಂಕೆ ಕೊಂಬು, ಆನೆ ದಂತ, ಎರಡು ತಲೆ ಹಾವು ವಶ: ಐವರು ಅರೆಸ್ಟ್

ಬೆಂಗಳೂರು: ವೈಯಾಲಿ ಕಾವಲ್ ಠಾಣೆ ಪೊಲೀಸರು ಮಹತ್ವದ ಕಾರ್ಯಾಚರಣೆ ನಡೆಸಿದ್ದು, ಮೂರು ಪ್ರತ್ಯೇಕ ಪ್ರಕರಣಗಳಲ್ಲಿ ಜಿಂಕೆ ಕೊಂಬು, ಆನೆ ದಂತ, ಎರಡು ತಲೆಯ ಹಾವು ಮಾರಾಟ ಮಾಡುತ್ತಿದ್ದ ಐವರು Read more…

‘ಗೃಹಲಕ್ಷ್ಮೀ’ ಹಣ ತಲುಪಿಸಲು ಡಿಸಿ, ಜಿ.ಪಂ ಸಿಇಒ ಪರಿಶೀಲನೆ ಮಾಡಬೇಕು : ಸಿಎಂ ಸಿದ್ದರಾಮಯ್ಯ ಸೂಚನೆ

ಹಾಸನ : ಗೃಹಲಕ್ಷ್ಮೀ ಹಣ ತಲುಪಿಸಲು ಡಿಸಿ, ಜಿ.ಪಂ ಸಿಇಒ ಪರಿಶೀಲನೆ ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದರು. ಹಾಸನದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಜಿಲ್ಲೆಯಲ್ಲಿ 44 Read more…

ಗಮನಿಸಿ : ಲೋಕಾಯುಕ್ತದಿಂದ ತಾಲ್ಲೂಕುಗಳಲ್ಲಿ ಕುಂದುಕೊರತೆ ಅರ್ಜಿ ಸ್ವೀಕಾರ

ಶಿವಮೊಗ್ಗ : ಪೊಲೀಸ್ ಉಪಾಧೀಕ್ಷಕರು ಮತ್ತು ಪೊಲೀಸ್ ನಿರೀಕ್ಷಕರು, ಕರ್ನಾಟಕ ಲೋಕಾಯುಕ್ತ, ಶಿವಮೊಗ್ಗ ಇವರು ತಾಲ್ಲೂಕುಗಳಿಗೆ ಭೇಟಿ ನೀಡಿ ಸಾರ್ವಜನಿಕರಿಂದ ಕುಂದು ಕೊರತೆಗಳ ಅರ್ಜಿಗಳನ್ನು ಕೆಳಕಂಡ ದಿನಾಂಕಗಳಂದು ಸ್ವೀಕರಿಸುವರು. Read more…

BREAKING : ಪರೀಕ್ಷಾ ಅಕ್ರಮಗಳ ಕಿಂಗ್ ಪಿನ್ R.D ಪಾಟೀಲ್ ಜಾಮೀನು ಅರ್ಜಿ ತಿರಸ್ಕಾರ

ಕಲಬುರಗಿ : ಪರೀಕ್ಷಾ ಅಕ್ರಮಗಳ ಕಿಂಗ್ ಪಿನ್  ಆರ್ ಡಿ ಪಾಟೀಲ್ ( R.D Patil ) ಜಾಮೀನು ಅರ್ಜಿ ತಿರಸ್ಕಾರವಾಗಿದೆ. ಪರೀಕ್ಷಾ ಅಕ್ರಮಗಳ ಕಿಂಗ್ ಪಿನ್  R.D Read more…

BREAKING: ಮತ್ತೊಂದು ದುರಂತ: ವಿ.ಸಿ.ನಾಲೆಗೆ ಬಿದ್ದ ಸ್ವಿಫ್ಟ್ ಕಾರು

ಮಂಡ್ಯ: ಮಂಡ್ಯ ಜಿಲ್ಲೆಯ ವಿ.ಸಿ.ನಾಲೆಯಲ್ಲಿ ಮತ್ತೊಂದು ದುರಂತ ಸಂಭವಿಸಿದೆ. ಚಲಿಸುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ವಿ.ಸಿ ನಾಲೆಗೆ ಬಿದ್ದಿರುವ ಘಟನೆ ಪಾಂಡವಪುರ ತಾಲೂಕಿನ ಬನಘಟ್ಟ ಗ್ರಾಮದಲ್ಲಿ ನಡೆದಿದೆ. Read more…

‘ನಾನು ಹುಟ್ಟಿ ಬೆಳೆದಾಗಿನಿಂದ ಇಂತಹ ಭೀಕರ ಬರಗಾಲ ನೋಡಿಲ್ಲ’ : ಮಾಜಿ ಸಚಿವ K.S ಈಶ್ವರಪ್ಪ

ಕೊಪ್ಪಳ : ನಾನು ಹುಟ್ಟಿ ಬೆಳೆದಾಗಿನಿಂದ ಇಂತಹ ಭೀಕರ ಬರಗಾಲ ನೋಡಿಲ್ಲ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದರು. ಕೊಪ್ಪಳ ಜಿಲ್ಲೆಯ ಕುಷ್ಟಗಿಯಲ್ಲಿ ಮಾತನಾಡಿದ ಮಾಜಿ ಸಚಿವ Read more…

BIG NEWS: ಲೋಕಸಭಾ ಚುನಾವಣೆಗೂ ಮುನ್ನವೇ 2ಎ ಮೀಸಲಾತಿ ನೀಡಿ; ವಿಳಂಬ ಮಾಡಿದರೆ ಮತ್ತೆ ಉಗ್ರ ಹೋರಾಟ; ಸರ್ಕಾರಕ್ಕೆ ಎಚ್ಚರಿಕೆ ನೀಡಿದ ಬಸವಜಯ ಮೃತ್ಯುಂಜಯ ಸ್ವಾಮೀಜಿ

ದಾವಣಗೆರೆ: ಲೋಕಸಭಾ ಚುನಾವಣೆಗೂ ಮುನ್ನವೇ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವಂತೆ ಕೂಡಲಸಂಗಮ ಪಂಚಮಸಾಲಿ ಗುರುಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಸರ್ಕಾರವನ್ನು ಒತ್ತಾಯಿಸಿದ್ದಾರೆ. ದಾವಣಗೆರೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸ್ವಾಮೀಜಿ, Read more…

5 ವರ್ಷದ ಮಗಳ ಮೇಲೆ ಅತ್ಯಾಚಾರವೆಸಗಿದ್ದ ಪಾಪಿ ತಂದೆಗೆ 20 ವರ್ಷ ಜೈಲು ಶಿಕ್ಷೆ

ಚಾಮರಾಜನಗರ : 5 ವರ್ಷದ ಮಗಳ ಮೇಲೆ ಅತ್ಯಾಚಾರವೆಸಗಿದ್ದ ಪಾಪಿ ತಂದೆಗೆ 20 ವರ್ಷ ಜೈಲು ಶಿಕ್ಷೆ ವಿಧಿಸಿ ಕೋರ್ಟ್ ಆದೇಶ ಹೊರಡಿಸಿದೆ. ಸೈಯದ್ ಮುಜಾಮಿಲ್ (45) ಶಿಕ್ಷೆಗೆ Read more…

ಕ್ರೀಡಾಪಟುಗಳೇ ಗಮನಿಸಿ : ವಿವಿಧ ಕ್ರೀಡಾ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

ಶಿವಮೊಗ್ಗ : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು 2023 ನೇ ಸಾಲಿನ ಮೇಜರ್ ಧ್ಯಾನ್ಚಂದ್ ಖೇಲ್ ರತ್ನ ಪ್ರಶಸ್ತಿ, ಅರ್ಜುನ ಪ್ರಶಸ್ತಿ, ದ್ರೋಣಾಚಾರ್ಯ ಪ್ರಶಸ್ತಿ, ಧ್ಯಾನ್ಚಂದ್ ಪ್ರಶಸ್ತಿ, Read more…

BIG NEWS: ಆರ್.ಡಿ.ಪಾಟೀಲ್ ಬಂಧನವಾದ್ರೆ ಸಚಿವರ ಹೆಸರೆ ಹೊರಬರುವ ಆತಂಕ; ಅದಕ್ಕೆ ಕಾಂಪೌಂಡ್ ಹಾರಿ ಎಸ್ಕೇಪ್ ಆಗಲು ಸರ್ಕಾರ ಬಿಟ್ಟಿದೆ ಎಂದ BJP

ಬೆಂಗಳೂರು: ಕೆಇಎ ಪರೀಕ್ಷಾ ಅಕ್ರಮದ ಕಿಂಗ್ ಪಿನ್ ಆರ್.ಡಿ.ಪಾಟೀಲ್, ಪೊಲೀಸರು ದಾಳಿ ನಡೆಸುತ್ತಿದ್ದಂತೆ ಕಾಂಪೌಂಡ್ ಹಾರಿ ಎಸ್ಕೇಪ್ ಆಗಿರುವ ಘಟನೆ ರಾಜ್ಯಾದ್ಯಂತ ಭಾರಿ ಚರ್ಚೆಗೆ ಕಾರಣವಾಗಿದೆ. ಇದೇ ವಿಚಾರವಾಗಿ Read more…

BREAKING : ಇಂದು ಸಂಜೆ 6 ಗಂಟೆಗೆ ಮಾಜಿ ಸಿಎಂ ‘HDK’ ನೇತೃತ್ವದಲ್ಲಿ ‘ಜೆಡಿಎಸ್’ ಶಾಸಕಾಂಗ ಪಕ್ಷದ ಸಭೆ ನಿಗದಿ

ಬೆಂಗಳೂರು : ಇಂದು ಸಂಜೆ 6 ಗಂಟೆಗೆ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ ನಿಗದಿಯಾಗಿದೆ. ಹಾಸನದ ಖಾಸಗಿ ರೆಸಾರ್ಟ್ ನಲ್ಲಿ Read more…

BIG NEWS: ಕಾಂಪೌಂಡ್ ಹಾರಿ ಎಸ್ಕೇಪ್ ಆದ KEA ಪರೀಕ್ಷಾ ಅಕ್ರಮದ ಕಿಂಗ್ ಪಿನ್; ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?

ಬೆಂಗಳೂರು: ಕೆಇಎ ಪರೀಕ್ಷಾ ಅಕ್ರಮದ ಕಿಂಗ್ ಪಿನ್, ಪ್ರಮುಖ ಆರೋಪಿ ಆರ್.ಡಿ.ಪಾಟೀಲ್ ಪೊಲೀಸರು ದಾಳಿ ನಡೆಸಿದ್ದ ವೇಳೆ ಕಾಂಪೌಂಡ್ ಹಾರಿ ತಪ್ಪಿಸಿಕೊಂಡು ಪರಾರಿಯಾಗಿದ್ದಾನೆ. ಆತ ಎಸ್ಕೇಪ್ ಆಗುತ್ತಿರುವ ದೃಶ್ಯ Read more…

BREAKNG : ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ಧ ಆಸ್ತಿ ಗಳಿಕೆ ಕೇಸ್ : ನ. 10 ಕ್ಕೆ ಅರ್ಜಿ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್

ಬೆಂಗಳೂರು : ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನ. 10 ಕ್ಕೆ ಅರ್ಜಿ ವಿಚಾರಣೆ ಮುಂದೂಡಿದೆ. ಸಿಬಿಐ ಸಲ್ಲಿಸಿದ ಅರ್ಜಿ ವಿಚಾರಣೆ Read more…

BIG NEWS: ನನ್ನ ಕ್ಷೇತ್ರಕ್ಕೆ ನೀರು ಬಿಡದಿದ್ದರೆ ರಾಜೀನಾಮೆ ನೀಡುತ್ತೇನೆ; ಸರ್ಕಾರದ ವಿರುದ್ಧವೇ ಅಸಮಾಧಾನ ಹೊರಹಾಕಿದ ಕಾಂಗ್ರೆಸ್ ಶಾಸಕ

ವಿಜಯಪುರ: ನನ್ನ ಕ್ಷೇತ್ರದ ಗ್ರಾಮಗಳಿಗೆ ನೀರು ಬಿಡದಿದ್ದರೆ ರಾಜೀನಾಮೆ ನೀಡುತ್ತೇನೆ ಎಂದು ಕಾಂಗ್ರೆಸ್ ಶಾಸಕ ಯಶವಂತರಾಯಗೌಡ ಪಾಟೀಲ್ ಎಚ್ಚರಿಕೆ ನೀಡಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಇಂಡಿ ಕ್ಷೇತ್ರದ ಶಾಸಕ ಯಶವಂತರಾಯಗೌಡ Read more…

BREAKING : ಶಕ್ತಿ ದೇವತೆ ‘ಹಾಸನಾಂಬೆ ದೇವಿ’ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಹಾಸನಾಂಬ ದೇವಿ ದರ್ಶನಕ್ಕೆ ಜನಸಾಗರವೇ ಹರಿದ ಬರುತ್ತಿದ್ದು, ಇದೀಗ ಸಿಎಂ ಸಿದ್ದರಾಮಯ್ಯ ಹಾಸನಾಂಬ ದೇವಾಲಯಕ್ಕೆ ಭೇಟಿ ನೀಡಿ ಹಾಸನಾಂಬ ದೇವಿ ದರ್ಶನ ಪಡೆದಿದ್ದಾರೆ. ಇಂದು ಬೆಳಗ್ಗೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...