alex Certify Karnataka | Kannada Dunia | Kannada News | Karnataka News | India News - Part 603
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ರಾಜ್ಯದಲ್ಲಿ ಇ-ವಾಹನ ಕ್ಷೇತ್ರದಲ್ಲಿ 5 ವರ್ಷಗಳಲ್ಲಿ 1 ಲಕ್ಷ ಉದ್ಯೋಗ ಸೃಷ್ಟಿಯ ಗುರಿ

ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಇ-ವಾಹನ ಕ್ಷೇತ್ರದಲ್ಲಿ 1 ಲಕ್ಷ ಉದ್ಯೋಗ ಸೃಷ್ಟಿಯ ಗುರಿ ಹೊಂದಲಾಗಿದೆ. ರಾಜ್ಯದಲ್ಲಿ ವಿದ್ಯುತ್‌ ವಾಹನ ನೀತಿ ಮೂಲಕ 50 Read more…

BREAKING: ರಾಜ್ಯದ ವಿವಿಧ ದೇವಾಲಯಗಳ ಪ್ರಾಧಿಕಾರ ರಚನೆಗೆ ಸಂಪುಟ ಗ್ರೀನ್ ಸಿಗ್ನಲ್

ಬೆಂಗಳೂರು: ರಾಜ್ಯದ ವಿವಿಧ ದೇವಸ್ಥಾನಗಳ ಪ್ರಾಧಿಕಾರ ರಚನೆಗೆ ಇಂದು ನಡೆದ ಸಂಪುಟ ಸಭೆ ಅನುಮೋದನೆ ನೀಡಿದೆ. ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಘಾಟಿ ಸುಬ್ರಹ್ಮಣ್ಯ Read more…

ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: ವೇತನ ಹೆಚ್ಚಳ ಬಗ್ಗೆ ಸಿಎಂ ಭರವಸೆ: ಸಮ್ಮೇಳನಕ್ಕೆ ಬಸ್ ವ್ಯವಸ್ಥೆ, ರಜೆ ಮಂಜೂರು

ಬೆಂಗಳೂರು: ಸರ್ಕಾರಿ ನೌಕರರ ವೇತನ ಹೆಚ್ಚಳ ಆಗಲಿದೆ. ಹೋರಾಟ ಮಾಡುವ ಅಗತ್ಯವಿಲ್ಲ ಎಂದು ಸಿಎಂ ಭರವಸೆ ನೀಡಿದ್ದಾರೆ. ಹಾಗೊಂದು ವೇಳೆ ಬೇಡಿಕೆ ಈಡೇರದೇ ಇದ್ದಲ್ಲಿ ಹೋರಾಟ ಅನಿವಾರ್ಯ ಎಂದು Read more…

ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರೇ ಗಮನಿಸಿ : ʻಮುಖ್ಯ ಶಿಕ್ಷಕʼರ ಹುದ್ದೆಗೆ ʻಕೌನ್ಸಿಲಿಂಗ್ʼ ಪ್ರಕ್ರಿಯೆ ಮುಂದೂಡಿಕೆ

ಬೆಂಗಳೂರು : 2023-24ನೇ ಸಾಲಿನಲ್ಲಿ ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲಾ ಸಹಶಿಕ್ಷಕರಿಗೆ ಮುಖ್ಯ ಶಿಕ್ಷಕರ ಹುದ್ದೆಗೆ ಮತ್ತು ಮುಖ್ಯ ಶಿಕ್ಷಕರಿಗೆ ಹಿರಿಯ ಮುಖ್ಯ ಶಿಕ್ಷಕರ ಹುದ್ದೆಗೆ ಕೌನ್ಸಿಲಿಂಗ್‌ ಪ್ರಕ್ರಿಯೆಯನ್ನು Read more…

ಎಲೆಕ್ಟ್ರಿಕ್ ವಾಹನಗಳಿಗೆ ಸಾರ್ವಜನಿಕ ಚಾರ್ಜಿಂಗ್ ಕೇಂದ್ರ ಸ್ಥಾಪನೆಯಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ

ಬೆಂಗಳೂರು: ಎಲೆಕ್ಟ್ರಿಕ್ ವಾಹನಗಳಿಗೆ ಅತ್ಯಂತ ಹೆಚ್ಚು ಸಾರ್ವಜನಿಕ ಚಾರ್ಜಿಂಗ್ ಕೇಂದ್ರಗಳನ್ನು ಕಲ್ಪಿಸಿದ ರಾಜ್ಯಗಳಲ್ಲಿ ದೇಶದಲ್ಲೇ ಕರ್ನಾಟಕ ಮೊದಲ ಸ್ಥಾನದಲ್ಲಿದೆ. ಇಂಧನ ಸಚಿವ ಕೆ.ಜೆ. ಜಾರ್ಜ್ ನೇತೃತ್ವದಲ್ಲಿ ಎಲೆಕ್ಟ್ರಿಕ್ ವಾಹನಗಳಿಗೆ Read more…

ಆರೋಗ್ಯ ಇಲಾಖೆಯಲ್ಲಿ ನೇಮಕಾತಿ: 337 ತಜ್ಞ ವೈದ್ಯರು, 250 ವೈದ್ಯಾಧಿಕಾರಿ ಹುದ್ದೆಗಳ ಭರ್ತಿ

ಬೆಂಗಳೂರು: 337 ತಜ್ಞವೈದ್ಯರನ್ನು ಗುತ್ತಿಗೆ ಆಧಾರದ ಮೇಲೆ ನೇಮಿಸಿಕೊಳ್ಳಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ರಾಜ್ಯದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ Read more…

ಡಿಜಿಟಲ್ ಮಾದರಿಯಲ್ಲಿ ಶೀಘ್ರ ʻಬಗರ್‍ ಹುಕುಂʼ : ರೈತಸ್ನೇಹಿ ರೂಢಿಗತ, ನಕಾಶೆ ದಾರಿ ಬಿಡಿಸಲು ಕ್ರಮಕ್ಕೆ ಸೂಚನೆ

ದಾವಣಗೆರೆ : ಕೃಷಿಗೆ ಪೂರಕವಾದ ರೂಢಿಗತ, ನಕಾಶೆ ದಾರಿಗಳನ್ನು ಬಿಡಿಸಿಕೊಡುವ ಮೂಲಕ ರೈತರು ತಮ್ಮ ಹುಟ್ಟುವಳಿಗಳನ್ನು ಸಾಗಣೆ ಮಾಡಲು ಅನುಕೂಲ ಕಲ್ಪಿಸುವುದು ಎಲ್ಲಾ ತಹಶೀಲ್ದಾರರ ಜವಾಬ್ದಾರಿಯಾಗಿದೆ ಎಂದು ಜಿಲ್ಲಾಧಿಕಾರಿ Read more…

ಬೆಂಗಳೂರು ಅಥವಾ ಕಲಬುರಗಿಯಲ್ಲಿ ‘ವಚನ ಮಂಟಪ’ ಹಾಗೂ ‘ವಚನ ವಿಶ್ವವಿದ್ಯಾಲಯ’ ಸ್ಥಾಪಿಸಿ : ಸಿಎಂಗೆ ಪತ್ರ ಬರೆದ ಸಚಿವ ಪ್ರಿಯಾಂಕ್‌ ಖರ್ಗೆ

ಕಲಬುರಗಿ :  ಬೆಂಗಳೂರು ಅಥವಾ ಕಲಬುರಗಿಯಲ್ಲಿ ‘ವಚನ ಮಂಟಪ’ ಹಾಗೂ ‘ವಚನ ವಿಶ್ವವಿದ್ಯಾಲಯ’ ಸ್ಥಾಪಿಸುವಂತೆ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಈ ಪತ್ರದ ಮೂಲಕ ಸಚಿವ ಪ್ರಿಯಾಂಕ್‌ ಖರ್ಗೆ ಮನವಿ Read more…

ರಾಜ್ಯದ ಶಾಲೆಗಳಲ್ಲಿ ಶೀಘ್ರವೇ ದ್ವಿ-ಭಾಷಾ ಮಾಧ್ಯಮ ವಿಭಾಗಗಳು ಆರಂಭ : ಶಿಕ್ಷಣ ಸಚಿವ ಮಧು ಬಂಗಾರಪ್ಪ ಘೋಷಣೆ

ಬೆಂಗಳೂರು : ರಾಜ್ಯದಲ್ಲಿರುವ ಶಾಲೆಗಳಲ್ಲಿ ದ್ವಿ-ಭಾಷಾ ಮಧ್ಯಮ ವಿಭಾಗಗಳನ್ನು ಕಾಲಮಿತಿಯಲ್ಲಿ ಆರಂಭಿಸಲು ರಾಜ್ಯ ಸರ್ಕಾರ ಉದ್ಧೇಶಿಸಿದೆ ಎಂದು ಶಿಕ್ಷಣ ಸಚಿವ ಮಧುಬಂಗಾರಪ್ಪ ಹೇಳಿದ್ದಾರೆ. ಪ್ರಸ್ತುತ ಇಂಗ್ಲಿಷ್‌ ಮಾಧ್ಯಮಕ್ಕೆ ಹೆಚ್ಚಿನ Read more…

BIG NEWS : ಬಾಕಿ ಉಳಿದಿರುವ ತಾಂಡಾಗಳನ್ನೂ ಕಂದಾಯ ಗ್ರಾಮಗಳನ್ನಾಗಿ ಘೋಷಣೆ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ರಾಜ್ಯದಲ್ಲಿ ಬಾಕಿ ಉಳಿದಿರುವ ತಾಂಡಾಗಳನ್ನೂ ಕಂದಾಯ ಗ್ರಾಮಗಳನ್ನಾಗಿ ಘೋಷಣೆ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಅವರು ಇಂದು ರವೀಂದ್ರ ಕಲಾಕ್ಷೇತ್ರದಲ್ಲಿ Read more…

BIG BREAKING: ವಸತಿ ಶಾಲೆಗಳಲ್ಲಿ ಧಾರ್ಮಿಕ ಹಬ್ಬಗಳ ಆಚರಣೆಗೆ ಹೇರಿದ್ದ ನಿರ್ಬಂಧ ವಾಪಸ್

ಬೆಂಗಳೂರು: ವಸತಿ ಶಾಲೆಗಳಲ್ಲಿ ಧಾರ್ಮಿಕ ಹಬ್ಬಗಳ ಆಚರಣೆಗೆ ಹೇರಿದ್ದ ನಿರ್ಬಂಧ ವಾಪಸ್ ಪಡೆಯಲಾಗಿದೆ. ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ನಿರ್ಬಂಧ ವಾಪಸ್ ಪಡೆದುಕೊಂಡಿದೆ. ವಸತಿ ಶಾಲೆಗಳಲ್ಲಿ ಧಾರ್ಮಿಕ Read more…

ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಸಿಹಿ ಸುದ್ದಿ: ಮಾ. 31ರೊಳಗೆ 2.95 ಲಕ್ಷ ಹೊಸ ಆದ್ಯತಾ ಪಡಿತರ ಚೀಟಿಗಳ ವಿತರಣೆ

ಬೆಂಗಳೂರು: ಮಾರ್ಚ್ 31ರೊಳಗೆ 2.95 ಲಕ್ಷ ಹೊಸ ಅದ್ಯತಾ ಪಡಿತರ ಚೀಟಿಗಳ ವಿಲೇವಾರಿಗೆ ಕ್ರಮ ಕೈಗೊಳ್ಳಲಾಗಿದೆ. ಏಪ್ರಿಲ್ 1ರಿಂದ ಹೊಸ ಪಡಿತರ ಚೀಟಿಗೆ ಅರ್ಜಿ ಆಹ್ವಾನಿಸಲಾಗುವುದು ಆಹಾರ, ನಾಗರಿಕ Read more…

BIG NEWS : ಅಲ್ಪಸಂಖ್ಯಾತ ಸಮುದಾಯಕ್ಕೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್ : ಸಾಲ ಸೌಲಭ್ಯ ಪಡೆಯಲು ಅರ್ಜಿ ಅಹ್ವಾನ

ಬೆಂಗಳೂರು : ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮದಿಂದ 2023-24ನೇ ಸಾಲಿನಲ್ಲಿ ಅನುಷ್ಠಾನಗೊಳಿಸುತ್ತಿರುವ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ ಪಡೆಯಲು ಮತೀಯ ಅಲ್ಪಸಂಖ್ಯಾತರಿಂದ (ಅಂದರೆ ಮುಸ್ಲಿಂ, ಕ್ರಿಶ್ಚಿಯನ್, ಜೈನರು, ಭೌದ್ದರು, Read more…

BREAKING : ‘ಕರಿಮಣಿ ಮಾಲೀಕ ನೀನಲ್ಲ’ ಹಾಡಿಗೆ ರೀಲ್ಸ್ ಮಾಡಿದ ಪತ್ನಿ ; ಮನನೊಂದು ಪತಿ ಆತ್ಮಹತ್ಯೆ

ಚಾಮರಾಜನಗರ : ಈಗಂತೂ ‘ಕರಿಮಣಿ ಮಾಲೀಕ ನೀನಲ್ಲ’ ಹಾಡಿನದ್ದೇ ಗುಂಗು.. ಕುಂತರೂ ನಿಂತರೂ ಎಲ್ಲರ ಮೊಬೈಲ್ ನಲ್ಲಿ ಈ ಹಾಡಿನದ್ದೇ ಸದ್ದು.ಅಷ್ಟರ ಮಟ್ಟಿಗೆ ಈ ಸಾಂಗ್ ಹೊಸ ಟ್ರೆಂಡ್ Read more…

ಸಾರ್ವಜನಿಕರೇ ಗಮನಿಸಿ : ನಿಮ್ಮ ಸಮಸ್ಯೆಗಳನ್ನು ರಾಜ್ಯ ಸರ್ಕಾರದ ಗಮನಕ್ಕೆ ತರಲು ಜಸ್ಟ್ ಹೀಗೆ ಮಾಡಿ

ಬೆಂಗಳೂರು : ಸಾರ್ವಜನಿಕರೇ ಗಮನಿಸಿ…ಸ್ಥಳೀಯವಾಗಿ ನೀವು ಎದುರಿಸುತ್ತಿರುವ ಸಮಸ್ಯೆಗಳನ್ನು ರಾಜ್ಯ ಸರ್ಕಾರದ ಗಮನಕ್ಕೆ ತರಲು ‘ಆಫೀಸ್ ಆಫ್ ದಿ ಒಎಸ್ಡಿ ಟು ಸಿಎಂ ಕರ್ನಾಟಕ’ (@osd_cmkarnataka) ಟ್ವಿಟರ್ ಖಾತೆಗೆ Read more…

BIG NEWS: ಲಂಚಕ್ಕೆ ಕೈಯೊಡ್ಡಿದಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಮುಖ್ಯ ಶಿಕ್ಷಕ

ಬೀದರ್: ಲಂಚ ಪಡೆಯುತ್ತಿದ್ದಾಗಲೇ ಮುಖ್ಯ ಶಿಕ್ಷಕರೊಬ್ಬರು ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಬೀದರ್ ನಲ್ಲಿ ನಡೆದಿದೆ. ವಿವೇಕಾನಂದ ಶಾಲೆಯ ಮುಖ್ಯ ಶಿಕ್ಷಕ ತುಕಾರಾಂ ಕಾಂಬಳೆ ಲೋಕಾಯುಕ್ತ ಬಲೆಗೆ ಬಿದ್ದವರು. Read more…

ವಾಹನ ಸವಾರರ ಗಮನಕ್ಕೆ : ‘HSRP’ ನಂಬರ್ ಪ್ಲೇಟ್ ಅಳವಡಿಸಲು 3 ತಿಂಗಳು ಅವಧಿ ವಿಸ್ತರಣೆ

ಬೆಂಗಳೂರು : ವಾಹನಗಳಿಗೆ ‘ HSRP’ ನಂಬರ್ ಪ್ಲೇಟ್ ಅಳವಡಿಸಲು ಮತ್ತೆ ಮೂರು ತಿಂಗಳು ಅವಧಿ ವಿಸ್ತರಣೆ ಮಾಡಲಾಗುತ್ತದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ. ಈ Read more…

ರೈತರ ಪ್ರತಿಭಟನೆ ಕಾಂಗ್ರೆಸ್‌ ಪೋಷಿತ, ಟೂಲ್‌ಕಿಟ್‌ನ ಭಾಗ; ಬೆಂಬಲ ಬೆಲೆಯ ಗ್ಯಾರಂಟಿ ಎಂದು ಬುರುಡೆ ಬಿಟ್ಟಿದ್ದಾರೆ; ಆರ್. ಅಶೋಕ್ ವಾಗ್ದಾಳಿ

ಬೆಂಗಳೂರು: ದೆಹಲಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆ ವಿರುದ್ಧ ವಿಪಕ್ಷ ನಾಯಕ ಆರ್.ಅಶೋಕ್ ಕಿಡಿಕಾರಿದ್ದು, ಇದು ಕಾಂಗ್ರೆಸ್‌ ಪೋಷಿತ, ಹಿಂದಿನಂತೆಯೇ ಟೂಲ್‌ಕಿಟ್‌ನ ಒಂದು ಭಾಗವಾಗಿದೆ ಎಂದು ಆರೋಪಿಸಿದ್ದಾರೆ. ಈ ಹಿಂದೆ Read more…

BREAKING : ಮಾಜಿ ಪ್ರಧಾನಿ H.D ದೇವೇಗೌಡ ಆರೋಗ್ಯದಲ್ಲಿ ಏರುಪೇರು ; ಆಸ್ಪತ್ರೆಗೆ ದಾಖಲು

ಬೆಂಗಳೂರು : ಮಾಜಿ ಪ್ರಧಾನಿ ಹೆಚ್,ಡಿ ದೇವೇಗೌಡ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಉಸಿರಾಟದ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆ ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ  ಹೆಚ್,ಡಿ ದೇವೇಗೌಡರನ್ನು ದಾಖಲು Read more…

‘ರಾವಣನನ್ನೇ ಮೀರಿಸಿದ ಆಡಳಿತ’ : ಕೇಂದ್ರ ಸರ್ಕಾರದ ವಿರುದ್ಧ ‘ಸಿಎಂ ಸಿದ್ದರಾಮಯ್ಯ’ ವಾಗ್ಧಾಳಿ

ಬೆಂಗಳೂರು : ದೆಹಲಿಯಲ್ಲಿ ರೈತರ ಪ್ರತಿಭಟನೆಗೆ ಕೇಂದ್ರ ಸರ್ಕಾರ ತಡೆಯೊಡ್ಡಿದ ವಿಚಾರಕ್ಕೆ ಸಿಎಂ ಸಿದ್ದರಾಮಯ್ಯ ವಾಗ್ಧಾಳಿ ನಡೆಸಿದ್ದು, ರಾವಣನನ್ನೇ ಮೀರಿಸಿದ ಆಡಳಿತವಾಗಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಸಿಎಂ Read more…

BIG NEWS : ‘SATS’ ನಲ್ಲಿ ವಿದ್ಯಾರ್ಥಿಗಳ ಮಾಹಿತಿ ತಿದ್ದುಪಡಿ ಬಗ್ಗೆ ‘ಶಿಕ್ಷಣ ಇಲಾಖೆ’ ಮಹತ್ವದ ಸುತ್ತೋಲೆ

ಬೆಂಗಳೂರು : SATS ನಲ್ಲಿ ವಿದ್ಯಾರ್ಥಿಗಳ ಮಾಹಿತಿ ತಿದ್ದುಪಡಿ ಮಾಡುವ ಕುರಿತು  ಶಿಕ್ಷಣ ಇಲಾಖೆ ಮಹತ್ವದ ಸುತ್ತೋಲೆ ಹೊರಡಿಸಿದೆ. ಈ ಬಗ್ಗೆ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಸುತ್ತೋಲೆ Read more…

BREAKING : ‘KPSC’ ವಿವಿಧ ಹುದ್ದೆಗಳ ಅಂತಿಮ ಆಯ್ಕೆ ಪಟ್ಟಿ ಪ್ರಕಟ, ಈ ರೀತಿ ಚೆಕ್ ಮಾಡಿ

ಬೆಂಗಳೂರು : ಕೆಪಿಎಸ್ಸಿ ಅಧಿಸೂಚಿಸಿದ್ದ ಜಲ ಸಂಪನ್ಮೂಲ ಇಲಾಖೆಯಲ್ಲಿನ ‘ಜೂನಿಯರ್ ಇಂಜಿನಿಯರ್ ಸಿವಿಲ್’ ಹುದ್ದೆ ಸೇರಿ ವಿವಿಧ ಹುದ್ದೆಗಳಿಗೆ ಅಂತಿಮ ಆಯ್ಕೆ ಪಟ್ಟಿ ಪ್ರಕಟವಾಗಿದೆ. ವಿದ್ಯಾರ್ಥಿ ನಿಲಯದ ಮೇಲ್ವಿಚಾರಕರು, Read more…

BIG NEWS: ಸದನದಲ್ಲಿ ‘ಗೂಂಡಾಗಿರಿ’ ಪದ ಬಳಕೆ; ಸಿಎಂ ವಿರುದ್ಧ ವಿಪಕ್ಷಗಳ ಭುಗಿಲೆದ್ದ ಆಕ್ರೋಶ; ಸಭಾತ್ಯಾಗ ಮಾಡುತ್ತೇವೆ ಎಂದ ಬಿಜೆಪಿ ಸದಸ್ಯರು

ಬೆಂಗಳೂರು: ಸಿಎಂ ಸಿದ್ದರಾಮಯ್ಯ, ರಾಜ್ಯಪಾಲರ ಭಾಷಣದ ಮೇಲೆ ವಿಧಾನಪರಿಷತ್ ನಲ್ಲಿ ಉತ್ತರಿಸುತ್ತಿದ್ದಾಗ ಸರ್ಕಾರದ ವಿರುದ್ಧ ಬಿಜೆಪಿ ಸದಸ್ಯರು ಆಕ್ರೋಶ ವ್ಯಕ್ತಪಡಿಸಿ ಸಿಎಂ ಮಾತಿಗೆ ಅಡ್ಡಿಪಡಿಸಿದರು. ಇದರಿಂದ ಸಿಟ್ಟಿಗೆದ್ದ ಸಿಎಂ Read more…

BREAKING NEWS: ಇನ್ಮುಂದೆ ವಸತಿ ಶಾಲೆಗಳಲ್ಲಿ ಧಾರ್ಮಿಕ ಹಬ್ಬ ಆಚರಣೆ ಮಾಡುವಂತಿಲ್ಲ; ಸುತ್ತೋಲೆ ಪ್ರಕಟ

ಬೆಂಗಳೂರು: ಇನ್ಮುಂದೆ ವಸತಿ ಶಾಲೆ, ಕಾಲೇಜುಗಳಲ್ಲಿ ಯಾವುದೇ ಧಾರ್ಮಿಕ ಹಬ್ಬ ಆಚರಣೆ ಮಾಡುವಂತಿಲ್ಲ ಎಂದು ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದೆ. ವಸತಿ ಶಾಲೆಗಳಲ್ಲಿ ರಾಷ್ಟ್ರೀಯ ಹಬ್ಬಗಳನ್ನು ಹೊರತುಪಡಿಸಿ ಧಾರ್ಮಿಕ Read more…

ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ; ಪೌರ ಕಾರ್ಮಿಕ, ಕನ್ನಡತಿಗೆ ಒಲಿದ ಮೇಯರ್ ಹುದ್ದೆ; ಮರಾಠಿ ಭಾಷಿಕನಿಗೆ ಉಪಮೇಯರ್ ಸ್ಥಾನ

ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆ ಮೇಯರ್ ಹಾಗೂ ಉಪಮೇಯರ್ ಎರಡೂ ಸ್ಥಾನ ಬಿಜೆಪಿ ಪಾಲಾಗಿದೆ. ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹೊತ್ತಲ್ಲೇ ಬಿಜೆಪಿಯಿಂದ ಕನ್ನಡ ಹಾಗೂ ಮರಾಠಿ ಸಮುದಾಯಗಳ ಓಲೈಕೆ Read more…

JOB ALERT : ಉದ್ಯೋಗಾಂಕ್ಷಿಗಳ ಗಮನಕ್ಕೆ : ಅಂಚೆ ಇಲಾಖೆಯ ಹುದ್ದೆಗಳಿಗೆ ಫೆ.22 ರಂದು ನೇರ ಸಂದರ್ಶನ

ಬಳ್ಳಾರಿ : ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮೆ ಉತ್ಪನ್ನಗಳನ್ನು ಮಾರಾಟ ಮಾಡಲು ನೇರ ಪ್ರತಿನಿಧಿ ಮತ್ತು ಫೀಲ್ಡ್ ಆಫೀಸರ್ ಹುದ್ದೆಗಳ ನಿಯುಕ್ತಿಗೆ ಅರ್ಹ Read more…

ಗಮನಿಸಿ : ಫೆ.26, 27 ರಂದು ಬೆಂಗಳೂರಲ್ಲಿ ರಾಜ್ಯಮಟ್ಟದ ಉದ್ಯೋಗ ಮೇಳ ; 500 ಕ್ಕೂ ಹೆಚ್ಚು ಕಂಪನಿಗಳು ಭಾಗಿ

ಬೆಂಗಳೂರು : ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ ವತಿಯಿಂದ ಬೆಂಗಳೂರಿನ ಅರಮನೆ ಮೈದಾನದಲ್ಲಿ ಫೆ.26 ಮತ್ತು 27 ರಂದು ರಾಜ್ಯಮಟ್ಟದ ಬೃಹತ್ ಉದ್ಯೋಗ ಮೇಳವನ್ನು ಅಯೋಜಿಸಲಾಗಿದ್ದು, ನಿರುದ್ಯೋಗಿ ಯುವಕ Read more…

Bengaluru : ಕೆಂಪೇಗೌಡ ಏರ್ ಪೋರ್ಟ್ ನಲ್ಲಿ 17.23 ಲಕ್ಷ ಮೌಲ್ಯದ ಅಕ್ರಮ ಚಿನ್ನ ಜಪ್ತಿ

ಬೆಂಗಳೂರು : ಕೆಂಪೇಗೌಡ ಏರ್ ಪೋರ್ಟ್ ನಲ್ಲಿ ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿ 17.23 ಲಕ್ಷದ ಚಿನ್ನವನ್ನು ಜಪ್ತಿ ಮಾಡಿಕೊಂಡಿದ್ದಾರೆ. ಪ್ರಯಾಣಿಕನೋರ್ವ ಕುವೈತ್ ನಿಂದ ಬೆಂಗಳೂರಿಗೆ ಅಕ್ರಮವಾಗಿ Read more…

JOB ALERT : ಉದ್ಯೋಗಾಂಕ್ಷಿಗಳ ಗಮನಕ್ಕೆ : ಫೆ.19 ರಂದು ಬಳ್ಳಾರಿಯಲ್ಲಿ ಅಪ್ರೆಂಟಿಸ್ ತರಬೇತಿಗಾಗಿ ನೇರ ಸಂದರ್ಶನ

ಬಳ್ಳಾರಿ : ನಗರದ ರೇಡಿಯೋ ಪಾರ್ಕ್ ಪ್ರದೇಶದಲ್ಲಿರುವ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಫೆ.19 ರಂದು ಬೆಳಿಗ್ಗೆ 9 ಗಂಟೆಗೆ ಸ್ಥಳೀಯ ಉದ್ದಿಮೆದಾರರಿಂದ ಅಪ್ರೆಂಟೀಸ್ ತರಬೇತಿಗಾಗಿ ಸಂದರ್ಶನ ಏರ್ಪಡಿಸಲಾಗಿದೆ Read more…

‘ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ’ ಸಹಾಯಧನಕ್ಕೆ ಅರ್ಜಿ ಆಹ್ವಾನ

ಬಳ್ಳಾರಿ : ಕುರುಗೋಡು ಪುರಸಭೆ ವ್ಯಾಪ್ತಿಯಲ್ಲಿ ಸ್ವಚ್ಛ ಭಾರತ್ ಮಿಷನ್ ಯೋಜನೆ(ನಗರ) 2.0 ಯೋಜನೆಯಡಿಯಲ್ಲಿ ವೈಯಕ್ತಿಕ ಶೌಚಾಲಯ ನಿರ್ಮಾಣ ಮಾಡಿಕೊಳ್ಳಲು ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಕುರುಗೋಡು ಪುರಸಭೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...