alex Certify Karnataka | Kannada Dunia | Kannada News | Karnataka News | India News - Part 605
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ರಾಜ್ಯದಲ್ಲಿ ʻಇ-ಸ್ವತ್ತುʼ ಸಮಸ್ಯೆ ಪರಿಹಾರಕ್ಕೆ ಕ್ರಮ : ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು : ರಾಜ್ಯದ ಕರಾವಳಿ ಹಾಗೂ ಮಲೆನಾಡಿನಲ್ಲಿ ಇ-ಸ್ವತ್ತು ಸಮಸ್ಯೆಗೆ ರಾಜ್ಯ ಸರ್ಕಾರವು ಮಹತ್ವದ ಕ್ರಮ ಕೈಗೊಳ್ಳಲಿದೆ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ. ವಿಧಾನಸಭೆಯಲ್ಲಿ ಕಾಂಗ್ರೆಸ್‌ ನ Read more…

ಮನೆ ಇಲ್ಲದವರಿಗೆ ಗುಡ್ ನ್ಯೂಸ್: 5.87 ಲಕ್ಷ ಮನೆ ಮಂಜೂರು

ಬೆಂಗಳೂರು: ವಸತಿರಹಿತರಿಗೆ 5.87 ಲಕ್ಷ ಮನೆ ಮಂಜೂರು ಮಾಡಲಾಗಿದೆ ಎಂದು ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ವಿಧಾನ ಪರಿಷತ್ ನಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿ ಸದಸ್ಯ ಛಲವಾದಿ ನಾರಾಯಣಸ್ವಾಮಿ ಅವರ Read more…

ನಿಂತಿದ್ದ ಮಿನಿ ಟೆಂಪೋಗೆ ಬೈಕ್ ಡಿಕ್ಕಿ: ಇಬ್ಬರು ಸವಾರರ ಸಾವು

ತುಮಕೂರು: ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸಾವನ್ನಪ್ಪಿದ ಘಟನೆ ತುಮಕೂರು ಜಿಲ್ಲೆ ಶಿರಾ ತಾಲೂಕಿನ ಮರಳಪ್ಪನಹಳ್ಳಿ ಬಳಿ ನಡೆದಿದೆ. ಪ್ರಭುಗೌಡ(28), ಆನಂದ(30) ಮೃತಪಟ್ಟವರು ಎಂದು ಹೇಳಲಾಗಿದೆ. ಸೇತುವೆ ಸಮೀಪ Read more…

BREAKING: ಪತಿಯಿಂದಲೇ ಪೈಶಾಚಿಕ ಕೃತ್ಯ: ಮಚ್ಚಿನಿಂದ ಕೊಚ್ಚಿ ಪತ್ನಿ ಕೊಲೆ

ಕೋಲಾರ: ಕೌಟುಂಬಿಕ ಕಲಹ ಹಿನ್ನಲೆಯಲ್ಲಿ ಪತಿಯೇ ಪತ್ನಿಯನ್ನು ಹತ್ಯೆ ಮಾಡಿದ್ದಾನೆ. ಕೋಲಾರ ಜಿಲ್ಲೆಯ ಕೆ.ಜಿ.ಎಫ್. ನಗರದಲ್ಲಿ ಘಟನೆ ನಡೆದಿದೆ. ಪವಿತ್ರಾ(36) ಕೊಲೆಯಾದ ಮಹಿಳೆ ಎಂದು ಹೇಳಲಾಗಿದೆ. ಪತ್ನಿಯೊಂದಿಗೆ ಜಗಳವಾಡಿದ Read more…

ನಾಗರಿಕ ಸೇವೆ 1056 ಹುದ್ದೆಗಳ ನೇಮಕಾತಿಗೆ UPSC ಅಧಿಸೂಚನೆ

ನವದೆಹಲಿ: ನಾಗರಿಕ ಸೇವೆ ಪ್ರವೇಶಕ್ಕಾಗಿ ಕೇಂದ್ರ ಲೋಕಸೇವಾ ಆಯೋಗ ನಡೆಸುವ ಪರೀಕ್ಷೆಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಮಾರ್ಚ್ 5 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಈ ಬಾರಿ 1056 ಹುದ್ದೆಗಳಿಗೆ Read more…

BIG NEWS : ʻಹಳೆಯ ಪಿಂಚಣಿʼ (OPS) : ರಾಜ್ಯದ ಖಾಸಗಿ ಅನುದಾನಿತ ಶಾಲಾ, ಕಾಲೇಜುಗಳ ನೌಕರರಿಗೆ ಇಲ್ಲಿದೆ ಮಹತ್ವದ ಮಾಹಿತಿ

ಬೆಂಗಳೂರು : ಖಾಸಗಿ ಅನುದಾನಿತ ಶಾಲಾ ಕಾಲೇಜುಗಳಲ್ಲಿ ದಿ:01-04-2006ರ ಪೂರ್ವದಲ್ಲಿ ನೇಮಕಾತಿಯಾಗಿ ನಂತರ ಅನುದಾನಕ್ಕೆ ಒಳಪಟ್ಟ ನೌಕರರಿಗೆ ನಿರ್ದಿಷ್ಟ ಪಿಂಚಣಿ ಬಿಡುಗಡೆ ಕುರಿತಂತೆ ಶಾಲಾ ಶಿಕ್ಷಣ ಇಲಾಖೆ ಮಹತ್ವದ Read more…

ಕೇಂದ್ರೀಯ ವಿವಿಯಲ್ಲಿ ಸರಸ್ವತಿ ಪೂಜೆಗೆ ಆಕ್ಷೇಪ: ವಿದ್ಯಾರ್ಥಿಗಳ ವಾಗ್ವಾದ

ಕಲಬುರಗಿ: ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಕಡಗುಂಚಿ ಸಮೀಪ ಇರುವ ಕರ್ನಾಟಕ ಕೇಂದ್ರೀಯ ವಿವಿ ಕ್ಯಾಂಪಸ್ ನಲ್ಲಿ ವಿದ್ಯಾರ್ಥಿಗಳ ಗುಂಪು ಸರಸ್ವತಿ ಪೂಜೆಗೆ ಆಕ್ಷೇಪ ವ್ಯಕ್ತಪಡಿಸಿದ ಘಟನೆ ನಡೆದಿದೆ. Read more…

BREAKING : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ : ಕೊಡಗಿನಲ್ಲಿ 2 ವರ್ಷದ ಮಗುವಿನ ಮೇಲೆ ಅತ್ಯಾಚಾರ!

ಮಡಿಕೇರಿ : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, ಕೊಡಗಿನಲ್ಲಿ ಕೊಡಗಿನಲ್ಲಿ 2 ವರ್ಷದ ಮಗುವಿನ ಮೇಲೆ ಕಾಮುಕನೊಬ್ಬ ಅತ್ಯಾಚಾರ ಎಸಗಿರುವ ಘಟನೆ ನಡೆದಿದೆ. ಕೊಡಗು ಜಿಲ್ಲೆಯ ಸಿದ್ದಾಪುರ Read more…

ಫ್ರಾಂಚೈಸಿ ಹೆಸರಲ್ಲಿ ವಂಚನೆ ಆರೋಪ: ‘ಇಡ್ಲಿ ಗುರು’ ಕಂಪನಿ ಮಾಲೀಕ ಅರೆಸ್ಟ್

ಬೆಂಗಳೂರು: ಇಡ್ಲಿ ಮಾರಾಟಕ್ಕೆ ಫ್ರಾಂಚೈಸಿ ನೀಡುವುದಾಗಿ ನಂಬಿಸಿ ಹಣ ಪಡೆದು ವಂಚಿಸಿದ ಆರೋಪದ ಮೇಲೆ ಇಡ್ಲಿ ಗುರು ಕಂಪನಿ ಮಾಲೀಕ ಕಾರ್ತಿಕ್ ಶೆಟ್ಟಿಯನ್ನು ಬಂಧಿಸಲಾಗಿದೆ. ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು Read more…

ಅಲ್ಪಸಂಖ್ಯಾತ ಸಮುದಾಯದವರಿಗೆ ಗುಡ್‌ ನ್ಯೂಸ್‌ : ಸ್ವಯಂ ಉದ್ಯೋಗ ಯೋಜನೆಯಡಿ ಅರ್ಜಿ ಆಹ್ವಾನ

ಬೆಂಗಳೂರು : ಕರ್ನಾಟಕ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದಿಂದ 2023-24ನೇ ಸಾಲಿನಲ್ಲಿ ಅನುಷ್ಠಾನಗೊಳಿಸುತ್ತಿರುವ ಸ್ವಯಂ ಉದ್ಯೋಗ ಯೋಜನೆಯಡಿ ಸೌಲಭ್ಯಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಸ್ವಯಂ ಉದ್ಯೋಗ ಯೋಜನೆಯಡಿಯಲ್ಲಿ ಅಲ್ಪಸಂಖ್ಯಾತರ Read more…

ರಾಜ್ಯದ ಜನರೇ ಗಮನಿಸಿ : ಬಾಪೂಜಿ ಸೇವಾ ಕೇಂದ್ರಗಳಲ್ಲಿ ಸಿಗಲಿವೆ ಈ 72 ಸರ್ಕಾರಿ ಸೇವೆಗಳು

ಬೆಂಗಳೂರು : ರಾಜ್ಯದ ಗ್ರಾಮೀಣ ಜನತೆಗೆ ಅನುಕೂಲವಾಗುವ ನಿಟ್ಟಿನಲ್ಲಿ ಬಾಪೂಜಿ ಸೇವಾ ಕೇಂದ್ರಗಳಲ್ಲಿ ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ ಸೇರಿದಂತೆ ಒಟ್ಟಾರೆ 72 ಸರ್ಕಾರಿ ಸೇವೆಗಳನ್ನು Read more…

ಮೈಸೂರು ಲ್ಯಾಂಪ್ಸ್ ಕಂಪನಿ ಸಂಪೂರ್ಣ ಸರ್ಕಾರಿ ಸಂಸ್ಥೆಯಾಗಿಸಲು ಕ್ರಮ: ಎಂ.ಬಿ. ಪಾಟೀಲ್

ಬೆಂಗಳೂರು: ಮೈಸೂರು ಲ್ಯಾಂಪ್ಸ್ ಕಂಪನಿಯನ್ನು ಸಂಪೂರ್ಣ ಸರ್ಕಾರಿ ಸಂಸ್ಥೆಯನ್ನಾಗಿಸಲು ಒತ್ತು ನೀಡಲಾಗುವುದು ಎಂದು ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ್ ತಿಳಿಸಿದ್ದಾರೆ. ಸರ್ಕಾರಿ ಸ್ವಾಮ್ಯದ ಮೈಸೂರು ಲ್ಯಾಂಪ್ಸ್ ಕಂಪನಿಯಲ್ಲಿ ಶೇಕಡ Read more…

ಸುಳ್ಳು ಮಾಹಿತಿ ನೀಡಿ ʻಕಾರ್ಮಿಕ ಕಾರ್ಡ್ʼ ಪಡೆದವರಿಗೆ ರಾಜ್ಯ ಸರ್ಕಾರದಿಂದ ಬಿಗ್ ಶಾಕ್‌

ಬೆಂಗಳೂರು : ಸುಳ್ಳು ಮಾಹಿತಿ ನೀಡಿ ಕಾರ್ಮಿಕ ಕಾರ್ಡ್‌ ಪಡೆದವರಿಗೆ ರಾಜ್ಯ ಸರ್ಕಾರ ಶಾಕ್‌ ನೀಡಿದ್ದು, ನಕಲಿ ಕಾರ್ಡ್‌ ಗಳನ್ನು ರದ್ದುಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಸಂತೋಷ್‌ Read more…

ರಾಜ್ಯದ ಜನರೇ ಗಮನಿಸಿ : ʻಸಂವಿಧಾನ ಜಾಗೃತಿ ಜಾಥಾʼ : ರೀಲ್ಸ್‌ ಮಾಡಿ 50 ಸಾವಿರ ರೂ.ವರೆಗೆ ಬಹುಮಾನ ಗೆಲ್ಲಿ!

ಬೆಂಗಳೂರು : ರಾಜ್ಯ ಸರ್ಕಾರವು ಸಂವಿದಾನ ಜಾಗೃತಿ ಜಾಥಾದ ಅಂಗವಾಗಿ ಜನತೆಗೆ ರೀಲ್ಸ್‌ ಮಾಡಿ ಬಹುಮಾನ ಗೆಲ್ಲಿ ಎಂಬ ವಿಶೇಷ ಸ್ಪರ್ಧೆಯನ್ನು ಆಯೋಜಿಸಿದೆ. ಸಂವಿಧಾನ ಜಾಗೃತಿ ಜಾಥಾದ ಅಂಗವಾಗಿ Read more…

ಕನ್ನಡ ಚಿತ್ರರಂಗ ಬೆಳವಣಿಗೆ ನನ್ನೊಬ್ಬನಿಂದಾಗುವ ಕೆಲಸವಲ್ಲ, ಎಲ್ಲರೂ ಕೈಜೋಡಿಸಬೇಕು: ರಾಕಿಂಗ್ ಸ್ಟಾರ್ ಯಶ್

ಬೆಂಗಳೂರು: ಕನ್ನಡ ಚಿತ್ರರಂಗದ ಬೆಳವಣಿಗೆಗೆ ನಾನು ರೆಡಿ ಇದ್ದೇನೆ. ಆದರೆ, ಅದು ನನ್ನೊಬ್ಬನಿಂದಾಗುವ ಕೆಲಸವಲ್ಲ, ನನ್ನ ವೇಗಕ್ಕೆ ಸರಿಯಾಗಿ ಉಳಿದವರು ಬಂದರೆ ನಾವೆಲ್ಲರೂ ಜೊತೆಯಾಗಿ ಚಿತ್ರರಂಗವನ್ನು ಮುನ್ನಡೆಸಬಹುದು ಎಂದು Read more…

ಇನ್ನೂ HSRP ನಂಬರ್ ಪ್ಲೇಟ್ ಅಳವಡಿಸಿಕೊಳ್ಳದ 1.80 ಕೋಟಿ ವಾಹನಗಳು: ಸರ್ಕಾರದ ಮಹತ್ವದ ಕ್ರಮ

ಬೆಂಗಳೂರು: 2019ರ ಏಪ್ರಿಲ್ ಗಿಂತ ಮೊದಲು ನೋಂದಣಿಯಾದ ಎರಡು ಕೋಟಿ ವಾಹನಗಳು ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಸಿಕೊಳ್ಳಬೇಕಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ವಿಧಾನಪರಿಷತ್ ನಲ್ಲಿ ಕಾಂಗ್ರೆಸ್ Read more…

ನೋಂದಣಿಯಲ್ಲಿ ಅಕ್ರಮ ಹಿನ್ನಲೆ ಕೊಬ್ಬರಿ ಖರೀದಿ ಸ್ಥಗಿತ

ಬೆಂಗಳೂರು: ಕೊಬ್ಬರಿ ಖರೀದಿಗೆ ರೈತರ ನೋಂದಣಿಯಲ್ಲಿ ಅಕ್ರಮ ನಡೆದ ಹಿನ್ನೆಲೆಯಲ್ಲಿ ಒಂದು ವಾರ ತಾತ್ಕಾಲಿಕವಾಗಿ ಕೊಬ್ಬರಿ ಖರೀದಿ ಪ್ರಕ್ರಿಯೆ ಸ್ಥಗಿತಗೊಳಿಸಲಾಗಿದೆ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ Read more…

BIG NEWS : ರಾಜ್ಯದಲ್ಲಿ 12 ಹೂಡಿಕೆಗೆ ಒಡಂಬಡಿಕೆ : 70,950 ಉದ್ಯೋಗ ಸೃಷ್ಟಿ ನಿರೀಕ್ಷೆ

ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್‌ ಸಿಹಿಸುದ್ದಿ ನೀಡಿದ್ದು, ಈ ವರ್ಷ ರಾಜ್ಯದಲ್ಲಿ 70,950 ಉದ್ಯೋಗವಕಾಶಗಳು ಸೃಷ್ಟಿಯಾಗುವ ನಿರೀಕ್ಷೆಯಿದೆ ಎಂದು ತಿಳಿಸಿದ್ದಾರೆ. ಕಳೆದ Read more…

ಸಂತ ಸೇವಾಲಾಲ್ 285ನೇ ಜಯಂತಿ ಕಾರ್ಯಕ್ರಮ : ಲಂಬಾಣಿ ಜನಾಂಗದ ಅಭಿವೃದ್ದಿಗೆ ಸರ್ಕಾರ ಬದ್ಧ: ಸಚಿವ ಮಧು ಬಂಗಾರಪ್ಪ

ದಾವಣಗೆರೆ : ರಾಜ್ಯದಲ್ಲಿರುವ ಲಂಬಾಣಿ ಜನಾಂಗ ವಿಶಿಷ್ಟ ಸಂಸ್ಕೃತಿಯನ್ನು ಹೊಂದಿದೆ. ಈ ಜನರ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ ಎಂದು ಶಾಲಾ ಶಿಕ್ಷಣ, ಸಾಕ್ಷರತಾ ಸಚಿವರಾದ ಮಧು ಬಂಗಾರಪ್ಪನವರು ತಿಳಿಸಿದರು. Read more…

ರಾಜ್ಯದ ರೈತರಿಗೆ ಗುಡ್‌ ನ್ಯೂಸ್ : ಹೈಟೆಕ್ ಹಾರ್ವೆಸ್ಟರ್ ಹಬ್ ಸ್ಥಾಪಿಸಲು ಅರ್ಜಿ ಆಹ್ವಾನ

ಕೃಷಿ ಯಂತ್ರೋಪಕರಣಗಳನ್ನು ರೈತರಿಗೆ ಬಾಡಿಗೆ ಆಧಾರದಲ್ಲಿ ಒದಗಿಸಲು ಹೈಟೆಕ್ ಹಾರ್ವೆಸ್ಟರ್ ಹಬ್ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಈ ಯೋಜನೆಯಡಿ ಈಗಾಗಲೇ ಚಾಲ್ತಿಯಲ್ಲಿರುವ ಕೃಷಿ ಯಂತ್ರಧಾರೆ ಕೇಂದ್ರಗಳು, ಸೇವಾದಾರ ಸಂಸ್ಥೆಗಳು, ಕೃಷಿ Read more…

ಬರದಿಂದ ತೋಟಗಾರಿಕೆ ಬೆಳೆ ಹಾನಿಗೊಳಗಾದ 30 ಲಕ್ಷ ರೈತರಿಗೆ 574 ಕೋಟಿ ರೂ. ಪರಿಹಾರ

ಬೆಂಗಳೂರು: ರಾಜ್ಯದಲ್ಲಿ ತೀವ್ರ ಬರಗಾಲದಿಂದ 5,11,208 ಎಕರೆ ಪ್ರದೇಶದಲ್ಲಿ ತೋಟಗಾರಿಕೆ ಬೆಳೆ ಹಾನಿಯಾಗಿದೆ ಎಂದು ಅಂದಾಜಿಸಲಾಗಿದ್ದು, ಬೆಳೆ ನಷ್ಟದಿಂದ ನೊಂದ ಪ್ರತಿ ರೈತರಿಗೆ ತಲಾ 2 ಸಾವಿರ ರೂ.ನಂತೆ Read more…

ಪರಿಶಿಷ್ಟ ಜಾತಿಯ ಮೀನು ಕೃಷಿಕರಿಗೆ ಗುಡ್‌ ನ್ಯೂಸ್‌ : ಕೃಷಿ ಕೊಳ ನಿರ್ಮಾಣಕ್ಕೆ4.40 ಲಕ್ಷ ರೂ. ಸಹಾಯಧನಕ್ಕೆ ಅರ್ಜಿ ಆಹ್ವಾನ

ಮೀನುಗಾರಿಕೆ ಇಲಾಖೆ ವತಿಯಿಂದ 2023-24ನೇ ಸಾಲಿನ ಜಿಲ್ಲಾ ವಲಯ ವಿವಿಧ ಯೋಜನೆಗಳಡಿ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಒಳನಾಡು ಮೀನುಗಾರಿಕೆ ಅಭಿವೃದ್ಧಿಗೆ ಸಹಾಯ ಯೋಜನೆಯಡಿ ಪರಿಶಿಷ್ಟ ಜಾತಿಯ ಮೀನು Read more…

ಅಲ್ಪಸಂಖ್ಯಾತ ಸಮುದಾಯದವರಿಗೆ ಭರ್ಜರಿ ಗುಡ್ ನ್ಯೂಸ್ : ಈ ಯೋಜನೆಯಡಿ ಸಿಗಲಿದೆ 1 ಲಕ್ಷ ರೂ.ವರೆಗೆ ಸಹಾಯಧನ

ಬೆಂಗಳೂರು : ಪ್ರಸಕ್ತ ಸಾಲಿನ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮ ವತಿಯಿಂದ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ದ, ಸಿಖ್ಖರು, ಪಾರ್ಸಿಗಳು ಹಾಗೂ ಆಂಗ್ಲೋ ಇಂಡಿಯಾನ್ ಜನಾಂಗಕ್ಕೆ ಸೇರಿದವರು Read more…

BIG NEWS : ವಿಧಾನಸಭೆಯಲ್ಲಿ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ (ತಿದ್ದುಪಡಿ) ಮಸೂದೆ 2024 ಮಂಡನೆ

ಬೆಂಗಳೂರು : ಕೈಗಾರಿಕೆಗಳು, ವಾಣಿಜ್ಯ, ಚಟುವಟಿಕೆ ಕೇಂದ್ರಗಳು, ಆಸ್ಪತ್ರೆ, ಪ್ರಯೋಗಾಲಯಗಳು ಸೇರಿದಂತೆ ರಾಜ್ಯದಲ್ಲಿನ ಎಲ್ಲ ವಹಿವಾಟು ಕೇಂದ್ರಗಳ ನಾಮಫಲಕಗಳಲ್ಲಿ ಶೇಕಡ 60ರಷ್ಟು ಕನ್ನಡ ಬಳಕೆಯಾಗಿರುವುದನ್ನು ಖಚಿತಪಡಿಸಿಕೊಳ್ಳಲು ಅಧಿಕಾರ ನೀಡುವ Read more…

ಕೌನ್ಸೆಲಿಂಗ್ ಮೂಲಕ ಪಿಡಿಒಗಳ ವರ್ಗಾವಣೆ: ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: ಪಂಚಾಯತ್ ಅಭಿವೃದ್ಧಿ ಅಧಿಕಾರಿ(ಪಿಡಿಒ)ಗಳ ವರ್ಗಾವಣೆಯನ್ನು ಮುಂದಿನ ವರ್ಷದಿಂದ ಕೌನ್ಸೆಲಿಂಗ್ ಮೂಲಕ ನಡೆಸುವುದಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಪ್ರಿಯಾಂಖ್ ಖರ್ಗೆ ತಿಳಿಸಿದ್ದಾರೆ. ಸಚಿವರು, ಶಾಸಕರಿಗೆ ಆಪ್ತ ಸಹಾಯಕರಾಗಲು Read more…

ಮುಂದಿನ ದಿನದಲ್ಲಿ ಓರ್ವ ‘IPS’ ಅಧಿಕಾರಿ ಅರೆಸ್ಟ್ ಆಗ್ತಾರೆ : ಬಿಜೆಪಿ ಶಾಸಕ ಯತ್ನಾಳ್ ಹೊಸ ಬಾಂಬ್

ಬೆಂಗಳೂರು : ಮುಂದಿನ ದಿನದಲ್ಲಿ ಓರ್ವ ಐಪಿಎಸ್ ಅಧಿಕಾರಿ ಅರೆಸ್ಟ್ ಆಗ್ತಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೊಸ ಬಾಂಬ್ ಸಿಡಿಸಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿರುವ ಬಸನಗೌಡ Read more…

BIG NEWS : 6 ವಾರಗಳಲ್ಲಿ ಶೇ.40ರಷ್ಟು ಕಮಿಷನ್ ತನಿಖೆ ಪೂರ್ಣಗೊಳಿಸಿ : ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

ಬೆಂಗಳೂರು: ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಲೋಕೋಪಯೋಗಿ ಕಾಮಗಾರಿಗಳಲ್ಲಿ ಗುತ್ತಿಗೆದಾರರು ಶೇ 40ರಷ್ಟು ಕಮಿಷನ್ ಪಡೆದಿದ್ದಾರೆ ಎಂಬ ಆರೋಪದ ಬಗ್ಗೆ ತನಿಖೆ ಪೂರ್ಣಗೊಳಿಸಲು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ Read more…

BIG NEWS: ಆರ್.ಅಶೋಕ್ ವಿರುದ್ಧ ಹೊಸ ಬಾಂಬ್ ಸಿಡಿಸಿದ ಮಾಜಿ ಕಾರ್ಪೊರೇಟರ್ ಪದ್ಮರಾಜ್

ಬೆಂಗಳೂರು: ಮಾಜಿ ಕಾರ್ಪೊರೇಟರ್ ಪದ್ಮರಾಜ್ ವಿಪಕ್ಷ ನಾಯಕ ಆರ್.ಅಶೋಕ್ ವಿರುದ್ಧ ಹೊಸ ಬಾಂಬ್ ಸಿಡಿಸಿದ್ದಾರೆ. ನಾನು ಬಿಜೆಪಿಯಲ್ಲಿದ್ದಾಗ ಆರ್.ಅಶೋಕ್ ಗೆ 1 ಕೋಟಿ ರೂಪಾಯಿ ಹಣ ನೀಡಿದ್ದೆ ಎಂದು Read more…

ಚಾಮರಾಜನಗರದಲ್ಲಿ ಸಿನಿಮೀಯ ಶೈಲಿಯಲ್ಲಿ 1.1 ಕೋಟಿ ಮೌಲ್ಯದ ಗಾಂಜಾ ಸಾಗಾಟ, ನಾಲ್ವರು ಅರೆಸ್ಟ್

ಕೊಳ್ಳೇಗಾಲ : ಕ್ಯಾಂಟರ್ ವಾಹನದಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ನಾಲ್ವರನ್ನು ಕೊಳ್ಳೇಗಾಲ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ಪ್ಲೈವುಡ್ ಶೀಟ್ ಗಳ ನಡುವೆ 221 ಕೆಜಿ ಗಾಂಜಾವನ್ನು ಅಡಗಿಸಿಟ್ಟಿದ್ದರು. Read more…

ಸರ್ಕಾರದಲ್ಲಿ ಹಣವಿಲ್ಲ ಅದಕ್ಕೆ ಕಮಿಷನ್ ಹಾದಿ ಹಿಡಿದಿದೆ ಎಂದು ಕೋರ್ಟ್ ಗೂ ಗೊತ್ತಾಗಿದೆ; ಮಾಜಿ ಸಿಎಂ ಬೊಮ್ಮಾಯಿ ವಾಗ್ದಾಳಿ

ಹಾವೇರಿ: ಹಿಂದಿನ ಸರ್ಕಾರದ ಅವಧಿಯಲ್ಲಿ ಕೇಳಿ ಬಂದಿದ್ದ 40% ಕಮಿಷನ್ ಕುರಿತ ತನಿಖೆಯನ್ನು ಸರ್ಕಾರ ಅನಗತ್ಯ ವಿಳಂಬ ಮಾಡಿತ್ತಿರುವ ಬಗ್ಗೆ ಹೈಕೋರ್ಟ್ ಗಮನಿಸಿದೆ. ಸರಕಾರದ ಬೊಕ್ಕಸ ಖಾಲಿಯಾಗಿದೆ ಎನ್ನುವುದು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...