alex Certify Karnataka | Kannada Dunia | Kannada News | Karnataka News | India News - Part 606
ಕನ್ನಡ ದುನಿಯಾ
    Dailyhunt JioNews

Kannada Duniya

ನಾಮಫಲಕಗಳಲ್ಲಿ ಶೇ.60 % ಕನ್ನಡ ಬಳಕೆ ಕಡ್ಡಾಯ ; ವಿಧಾನಸಭೆಯಲ್ಲಿ ಕನ್ನಡ ಭಾಷಾ ಸಮಗ್ರ ಅಭಿವೃದ್ದಿ (ತಿದ್ದುಪಡಿ) ಮಸೂದೆ ಮಂಡನೆ

ಬೆಂಗಳೂರು : ಕೈಗಾರಿಕೆಗಳು, ವಾಣಿಜ್ಯ, ಚಟುವಟಿಕೆ ಕೇಂದ್ರಗಳು, ಆಸ್ಪತ್ರೆ, ಪ್ರಯೋಗಾಲಯಗಳು ಸೇರಿದಂತೆ ರಾಜ್ಯದಲ್ಲಿನ ಎಲ್ಲ ವಹಿವಾಟು ಕೇಂದ್ರಗಳ ನಾಮಫಲಕಗಳಲ್ಲಿ ಶೇಕಡ 60ರಷ್ಟು ಕನ್ನಡ ಬಳಕೆಯಾಗಿರುವುದನ್ನು ಖಚಿತಪಡಿಸಿಕೊಳ್ಳಲು ಅಧಿಕಾರ ನೀಡುವ Read more…

BREAKING : ಕರ್ನಾಟಕ ರಾಜ್ಯಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

ಬೆಂಗಳೂರು : ಕರ್ನಾಟಕ ರಾಜ್ಯಸಭಾ ಚುನಾವಣೆಗೆ ಕಾಂಗ್ರೆಸ್ ( Congress)  ಅಭ್ಯರ್ಥಿಗಳ ಪಟ್ಟಿ ಪ್ರಕಟ ಮಾಡಲಾಗಿದೆ. ಜಿ.ಸಿ.ಚಂದ್ರಶೇಖರ್ ಮತ್ತು ನಾಸೀರ್ ಹುಸೇನ್ ಅವರಿಗೆ ಕಾಂಗ್ರೆಸ್ ಮತ್ತೊಮ್ಮೆ ಟಿಕೆಟ್ ನೀಡಿದೆ. Read more…

BIG NEWS : ವಿಧಾನಸಭೆ ಕಲಾಪ ವೀಕ್ಷಿಸಿದ ಲೈಂಗಿಕ ಅಲ್ಪಸಂಖ್ಯಾತರು

ಬೆಂಗಳೂರು : ತೃತೀಯ ಲಿಂಗಿಗಳನ್ನು ಸಮಾಜದ ಮುಖ್ಯ ವಾಹಿನಿಗೆ ತರಲು ಸರ್ಕಾರ ವಿನೂತನ ಯತ್ನ ನಡೆಸಿದ್ದು, ವಿಧಾನಸಭೆ ಕಲಾಪ ವೀಕ್ಷಿಸಲು ಲೈಂಗಿಕ ಅಲ್ಪಸಂಖ್ಯಾತರಿಗೆ ಅವಕಾಶ ನೀಡಲಾಗಿದೆ. ಈ ಬಗ್ಗೆ Read more…

BIG NEWS: ಕೆರಗೋಡು ಧ್ವಜ ವಿವಾದ; ವಿಧಾನಸಭೆಯಲ್ಲಿ ಪ್ರತಿಧ್ವನಿ; ಆಡಳಿತ-ವಿಪಕ್ಷ ಸದಸ್ಯರ ನಡುವೆ ಗದ್ದಲ ಕೋಲಾಹಲ

ಬೆಂಗಳೂರು: ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ನಡೆದ ಧ್ವಜ ವಿವಾದ ಪ್ರಕರಣ ವಿಧಾನಸಭೆ ಕಲಾಪದಲ್ಲಿ ಪ್ರತಿಧ್ವನಿಸಿದ್ದು, ಆಡಳಿತ ಹಾಗೂ ವಿಪಕ್ಷ ಸದಸ್ಯರ ನಡುವೆ ವಾಗ್ವಾದ ನಡೆದು ಸದನದಲ್ಲಿ ಗದ್ದಲ-ಕೋಲಾಹಲಕ್ಕೆ Read more…

ರೈತರೇ ಗಮನಿಸಿ : ‘ರಾಷ್ಟ್ರೀಯ ತೋಟಗಾರಿಕೆ ಮಿಷನ್’ ಯೋಜನೆಯಡಿ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ಶಿವಮೊಗ್ಗ : ಜಿಲ್ಲಾ ತೋಟಗಾರಿಕೆ ಇಲಾಖಾ ವತಿಯಿಂದ 2024-25ನೇ ಸಾಲಿಗೆ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ವೈಯಕ್ತಿಕ ಕೃಷಿ ಹೊಂಡ ನಿರ್ಮಾಣ, ಸಮುದಾಯ ಕೃಷಿಹೊಂಡ, ಪ್ಯಾಕ್ ಹೌಸ್ ನಿರ್ಮಾಣ, Read more…

ALERT : ‘HSRP’ ನಂಬರ್ ಪ್ಲೇಟ್ ಅಳವಡಿಸಲು ಇಷ್ಟೇ ಹಣ ಕೊಡಿ, ಮೋಸ ಹೋಗ್ಬೇಡಿ..!

ಬೆಂಗಳೂರು : ಏಪ್ರಿಲ್ 2019ಕ್ಕಿಂತ ಮೊದಲು ನೋಂದಣಿ ಮಾಡಿಸಿದ್ದ ಹಳೆಯ ವಾಹನಗಳಿಗೆ ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್ ನಂಬರ್ ಪ್ಲೇಟ್ (HSRP) ಅಳವಡಿಕೆ ಮಾಡುವುದುಕಡ್ಡಾಯವಾಗಿದೆ. ಕರ್ನಾಟಕ ರಾಜ್ಯದಲ್ಲಿ 1ನೇ ಏಪ್ರಿಲ್ Read more…

BREAKING NEWS: ಸ್ಯಾಂಕಿ ಕೆರೆಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ಬೆಂಗಳೂರು: ಬೆಂಗಳೂರಿನ ಮಲ್ಲೇಶ್ವರಂ ಸ್ಯಾಂಕಿ ಕೆರೆಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ. ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ವ್ಯಕ್ತಿಯ ಶವ ಸ್ಯಾಂಕಿ ಕೆರೆಯಲ್ಲಿ ತೆಲುತ್ತಿರುವುದನ್ನು ಉದ್ಯಾನವನದ ಸಿಬ್ಬಂದಿಗಳು Read more…

BREAKING : ಹೈಕೋರ್ಟ್ ನಿಂದ 10 ಸಾವಿರ ದಂಡ ; ‘ಸುಪ್ರೀಂ’ ಮೊರೆ ಹೋದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಹೈಕೋರ್ಟ್ 10 ಸಾವಿರ ದಂಡ ವಿಧಿಸಿದ್ದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸುಪ್ರೀಂಕೋರ್ಟ್ ಮೊರೆ ಹೋಗಿದ್ದಾರೆ. 2022 ರ ಏಪ್ರಿಲ್ 14 ರಂದು ರೇಸ್ ವ್ಯೂ ಹೋಟೆಲ್ Read more…

BREAKING : ಮಕ್ಕಳು ಸೀರಿಯಲ್-ಸಿನಿಮಾದಲ್ಲಿ ನಟಿಸಲು ಡಿ.ಸಿ ಅನುಮತಿ ಕಡ್ಡಾಯ : ಕಾರ್ಮಿಕ ಇಲಾಖೆ ಖಡಕ್ ಆದೇಶ

ಬೆಂಗಳೂರು : ಮಕ್ಕಳು ಸೀರಿಯಲ್-ಸಿನಿಮಾದಲ್ಲಿ ನಟಿಸಲು ಇನ್ಮುಂದೆ ಅನುಮತಿ ಪಡೆಯುವುದು ಕಡ್ಡಾಯವಾಗಿದೆ ಎಂದು ಕಾರ್ಮಿಕ ಇಲಾಖೆ ಖಡಕ್ ಆದೇಶ ಹೊರಡಿಸಿದೆ. ಮಕ್ಕಳನ್ನು ದಿನದ 5 ಗಂಟೆಗೂ ಹೆಚ್ಚು ಕಾಲ Read more…

BIG NEWS : ‘ಮದ್ಯ’ ಪ್ರಿಯರಿಗೆ ಗುಡ್ ನ್ಯೂಸ್ : ಬೆಂಗಳೂರಲ್ಲಿ 2 ದಿನ ಮಾತ್ರ ‘ಮದ್ಯ’ ಮಾರಾಟ ನಿಷೇಧ

ಬೆಂಗಳೂರು : ಮದ್ಯ ಪ್ರಿಯರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಬೆಂಗಳೂರಲ್ಲಿ 2 ದಿನ ಮಾತ್ರ ಮದ್ಯ ಮಾರಾಟ ನಿಷೇಧಗೊಳಿಸಲಾಗಿದೆ. ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ ಹಿನ್ನೆಲೆ ಮೂರು Read more…

BIG NEWS : ಫೆ.17 ರಂದು ಸರ್ಕಾರಿ ಕಚೇರಿಗಳಲ್ಲಿ ಬಸವಣ್ಣರ ಭಾವಚಿತ್ರ ಅನಾವರಣ ಕಾರ್ಯಕ್ರಮ ಆಯೋಜಿಸಿ : ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ಫೆ.17 ರಂದು ರಾಜ್ಯಾದ್ಯಂತ ಸರ್ಕಾರಿ ಕಚೇರಿಗಳಲ್ಲಿಹಾಗೂ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ, ತಾಲ್ಲೂಕು ಕೇಂದ್ರಗಳಲ್ಲಿ ಸ್ಥಳೀಯ ಶಾಸಕರುಗಳ ನೇತೃತ್ವದಲ್ಲಿ ವಿಶ್ವಗುರು ಬಸವಣ್ಣನವರ Read more…

JOB ALERT : ಫೆ.26, 27 ರಂದು ಬೆಂಗಳೂರಲ್ಲಿ ರಾಜ್ಯ ಮಟ್ಟದ ಉದ್ಯೋಗ ಮೇಳ ; ನೋಂದಣಿಗೆ ಅರ್ಜಿ ಆಹ್ವಾನ

ಬೆಂಗಳೂರು : ಕರ್ನಾಟಕ ಸರ್ಕಾರದ ಕೌಶಲ್ಯಾಭಿವೃದ್ದಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಅಡಿಯಲ್ಲಿ ಕರ್ನಾಟ ಕೌಸಲ್ಯ ಅಭಿವೃದ್ದಿ ನಿಗಮದ ವತಿಯಿಂದ ಫೆ.26 ಮತ್ತು 27 ರಂದು ಬೆಂಗಳೂರಿನ ಅರಮನೆ Read more…

BREAKING NEWS: ಮಹಿಳೆ ಮೇಲೆ ಹಲ್ಲೆ ಪ್ರಕರಣ: PSI ಸಸ್ಪೆಂಡ್

ಮಂಡ್ಯ: ಮಹಿಳೆಯನ್ನು ಪೊಲೀಸ್ ಠಾಣೆಗೆ ಕರೆಸಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿಎಸ್ ಐ ಓರ್ವರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ. ಮಂಡ್ಯದ ಪೂರ್ವ ಠಾಣೆಯ ಪಿಎಸ್ ಐ Read more…

ಪ್ರೇಮಿಗಳ ದಿನಾಚರಣೆಗೆ ‘ಯುಐʼ ಹಾಡಿನ ಪ್ರೋಮೊ ಔಟ್ : ಮತ್ತೆ ಮೆದುಳಿಗೆ ಕೈ ಹಾಕಿದ ಉಪ್ಪಿ

ಬೆಂಗಳೂರು : ಪ್ರೇಮಿಗಳ ದಿನಾಚರಣೆಗೆ ‘ಯುಐ’ ಚಿತ್ರದ ಚೀಪ್ ಸಾಂಗ್ ಪ್ರೋಮೋ ರಿಲೀಸ್ ಆಗಿದ್ದು, ಉಪ್ಪಿ ವಿಚಿತ್ರ ಹಾಡಿಗೆ ಫ್ಯಾನ್ಸ್ ಸಿಕ್ಕಾಪಟ್ಟೆ ತಲೆಕೆಡಿಸಿಕೊಂಡಿದ್ದಾರೆ. ಎಲ್ಲ ಚೀಪ್ ಚೀಪ್. ನಂದು Read more…

BREAKING : ಬೆಂಗಳೂರಲ್ಲಿ ಮತದಾನ, ಎಣಿಕೆ ದಿನದಂದು ಮಾತ್ರ ‘ಮದ್ಯ’ ಮಾರಾಟ ನಿಷೇಧ : ಹೈಕೋರ್ಟ್ ಆದೇಶ

ಬೆಂಗಳೂರು : ಬೆಂಗಳೂರಲ್ಲಿ   ಮದ್ಯ ಮಾರಾಟ ನಿರ್ಬಂಧದಲ್ಲಿ ಮಾರ್ಪಾಡು ಮಾಡಲಾಗಿದ್ದು, ಮತದಾನ, ಎಣಿಕೆ ದಿನದಂದು ಮಾತ್ರ ಮದ್ಯ ಮಾರಾಟ ನಿಷೇಧ ಮಾಡಲಾಗಿದೆ. ವಿಧಾನಪರಿಷತ್ ಚುನಾವಣೆಗೆ ಮದ್ಯ ಮಾರಾಟ ನಿರ್ಬಂಧ Read more…

BIG NEWS : ರಾಜ್ಯದ ದೇವಾಲಯಗಳ ಅಭಿವೃದ್ಧಿಗೆ ಪ್ರಾಧಿಕಾರ ರಚನೆ : ಸಚಿವ ರಾಮಲಿಂಗಾ ರೆಡ್ಡಿ ಘೋಷಣೆ

ಬೆಂಗಳೂರು : ರಾಜ್ಯದ ದೇವಾಲಯಗಳ ಅಭಿವೃದ್ಧಿಗೆ ಪ್ರಾಧಿಕಾರ ರಚನೆ ಮಾಡುವುದಾಗಿ ಸಚಿವ ರಾಮಲಿಂಗಾ ರೆಡ್ಡಿ ಘೋಷಣೆ ಮಾಡಿದ್ದಾರೆ. ಇಂದು ವಿಧಾನಸಭೆಯಲ್ಲಿ ಘಾಟಿ ಸುಬ್ರಮಣ್ಯ ದೇವಾಲಯದ ಅಭಿವೃದ್ದಿಯ ಬಗ್ಗೆ ಪ್ರಶ್ನೆಯೊಂದಕ್ಕೆ Read more…

BIG NEWS : ಫೆ.17ರಂದು ಮಂಗಳೂರಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ಸಮಾವೇಶ

ಬೆಂಗಳೂರು : ಫೆಬ್ರವರಿ 17ರಂದು ಮಂಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ನಡೆಯಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗಿಯಾಗುವಂತೆ ಡಿಸಿಎಂ ಡಿಕೆ ಶಿವಕುಮಾರ್ ಮನವಿ ಮಾಡಿದ್ದಾರೆ. ಅಡ್ಯಾರ್ನಲ್ಲಿರುವ ಸಹ್ಯಾದ್ರಿ ಇಂಜಿನಿಯರಿಂಗ್ Read more…

ಸಿದ್ದರಾಮಯ್ಯ ‘ಸುಳ್ಳು ರಾಮಯ್ಯ’; ಅವರು 10 ಬಾರಿ ರಾಜಕೀಯ ನಿವೃತ್ತಿಯಾಗಬೇಕು; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಕ್ರೋಶ

ಹುಬ್ಬಳ್ಳಿ: ಸಿಎಂ ಸಿದ್ದರಾಮಯ್ಯ, ಸಿದ್ದರಾಮಯ್ಯ ಅಲ್ಲ, ಅವರು ಸುಳ್ಳು ರಾಮಯ್ಯ, ಸುಳ್ಳು ಹೇಳುವುದನ್ನೇ ಕಾಯಕ ಮಾಡಿಕೊಂಡಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿಕಾರಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿ ನಡೆಸಿದ Read more…

BREAKING : ಫೆ.27 ಕ್ಕೆ ʻರಾಜ್ಯ ಸರ್ಕಾರಿ ನೌಕರರ ಮಹಾ ಸಮ್ಮೇಳನʼ : ಸರ್ಕಾರಿ ನೌಕರರಿಗೆ 2 ದಿನಗಳ ʻವಿಶೇಷ ಸಾಂದರ್ಭಿಕ ರಜೆʼ ಮಂಜೂರು

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರ ಸಂಘವು ದಿನಾಂಕ: 27.02.2024 ರಂದು ಬೆಂಗಳೂರು ನಗರದ ಅರಮನೆ ಆವರಣದಲ್ಲಿ ರಾಜ್ಯ ಸರ್ಕಾರಿ ನೌಕರರ ಮಹಾ ಸಮ್ಮೇಳನ ಮತ್ತು ಆಡಳಿತದಲ್ಲಿ ಕಾರ್ಯಕ್ಷಮತೆ Read more…

ಮಾಜಿ ಕಾರ್ಪೊರೇಟರ್ ರಿಂದ ಜೀವ ಬೆದರಿಕೆ : ವಿಧಾನಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ ಶಾಸಕ ಕೆ.ಗೋಪಾಲಯ್ಯ

ಬೆಂಗಳೂರು: ಮಾಜಿ ಸಚಿವ ಹಾಗೂ ಮಹಾಲಕ್ಷ್ಮಿ ಲೇಔಟ್ ಕ್ಷೇತ್ರದ ಬಿಜೆಪಿ ಶಾಸಕ ಕೆ.ಗೋಪಾಲಯ್ಯ ಅವರಿಗೆ ಮಾಜಿ ಕಾರ್ಪೊರೇಟರ್ ಪದ್ಮರಾಜ್ ಅವರಿಗೆ ಜೀವ ಬೆದರಿಕೆ ಇದೆ ಎಂದು ಆರೋಪಿಸಲಾಗಿದೆ. ಕಾಮಾಕ್ಷಿಪಾಳ್ಯ Read more…

BIG NEWS: ಅರಣ್ಯ ಇಲಾಖೆ ಬೋನಿಗೆ ಬಿದ್ದ 2 ಚಿರತೆಗಳು; ನಿಟ್ಟುಸಿರು ಬಿಟ್ಟ ರೈತರು, ಗ್ರಾಮಸ್ಥರು

ಮೈಸೂರು: ಹಲವು ದಿನಗಳಿಂದ ಜಾನುವಾರುಗಳ ಮೇಲೆ ದಾಳಿ ನಡೆಸಿ ರೈತರು, ಗ್ರಾಮಸ್ಥರಲ್ಲಿ ಆತಂಕ ಹುಟ್ಟಿಸಿದ್ದ 2 ಚಿರತೆಗಳನ್ನು ಅರಣ್ಯ ಇಲಾಖೆ ಸಿಬ್ಬಂದಿಗಳು ಸೆರೆ ಹಿಡಿದಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. Read more…

BIG NEWS : ರಾಜ್ಯ ಸರ್ಕಾರದಿಂದ ಕ್ರೀಡಾಪಟುಗಳಿಗೆ ಗುಡ್ ನ್ಯೂಸ್ : ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

ಬೆಂಗಳೂರು : ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಪ್ರತಿ ವರ್ಷ ನಡೆಸುವ ರಾಜ್ಯಮಟ್ಟದ ಶಾಲಾ ಕ್ರೀಡಾಕೂಟಗಳು ಮತ್ತು ರಾಜ್ಯಮಟ್ಟದ ವಿಶೇಷ ಚೇತನರ ಆಥ್ಲೆಟಿಕ್ಸ್ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ವಿಜೇತರಾದ ಕ್ರೀಡಾಪಟುಗಳಿಗೆ Read more…

ಹಿಂದುಳಿದ ವರ್ಗದ ವಿದ್ಯಾರ್ಥಿಗಳೇ ಗಮನಿಸಿ : ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ನಾಳೆ ಕೊನೆಯ ದಿನ

ಬೆಂಗಳೂರು : ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ಅಲೆಮಾರಿ, ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲಾಗಿದ್ದು, Read more…

BREAKING NEWS: ವಾಹನ ಸವಾರರ ಗಮನಕ್ಕೆ: HSRP ನಂಬರ್ ಪ್ಲೇಟ್ ಅಳವಡಿಕೆಗೆ ಅವಧಿ ವಿಸ್ತರಣೆ

ಬೆಂಗಳೂರು: ವಾಹನಗಳಿಗೆ ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಸಾರಿಗೆ ಇಲಾಖೆ ನೀಡಿದ್ದ ಗಡುವು ಇನ್ನೇನು ಮುಗಿಯಲು ಕೇವಲ ಎರಡು ದಿನ ಮಾತ್ರ ಬಾಕಿ ಇರುವಾಗ ಸರ್ಕಾರ ಗಡುವು ವಿಸ್ತರಣೆ Read more…

ರಾಜ್ಯದಲ್ಲಿ ವನ್ಯಜೀವಿ-ಮಾನವ ಸಂಘರ್ಷಕ್ಕೆ ಈ ವರ್ಷ 55 ಮಂದಿ ಬಲಿ : ಸಚಿವ ಈಶ್ವರ ಖಂಡ್ರೆ ಮಾಹಿತಿ

ಬೆಂಗಳೂರು : ಕರ್ನಾಟಕದಲ್ಲಿ ವನ್ಯಜೀವಿ-ಮಾನವ ಸಂಘರ್ಷವು ಈ ವರ್ಷ 55 ಜನರನ್ನು ಬಲಿ ತೆಗೆದುಕೊಂಡಿದೆ, ಆನೆ ದಾಳಿಯು ಪ್ರಮುಖ ಕಾರಣವಾಗಿದೆ, ಇದರ ಪರಿಣಾಮವಾಗಿ 39 ಸಾವುಗಳು ಸಂಭವಿಸಿವೆ ಎಂದು Read more…

ಬಿಜೆಪಿ ಕಾರ್ಯಕರ್ತರಿಗೆ ಶ್ರೀರಾಮನ ದರ್ಶನ ; ಅಯೋಧ್ಯೆಗೆ ಹೊರಟ ವಿಶೇಷ ರೈಲು

ಬೆಂಗಳೂರು : ಅಯೋಧ್ಯೆ ಶ್ರೀರಾಮನ ದರ್ಶನಕ್ಕೆ ಬೆಂಗಳೂರಿನಿಂದ ವಿಶೇಷ ರೈಲು ಹೊರಟಿದ್ದು, ಅಯೋಧ್ಯೆ ಶ್ರೀರಾಮ ದರ್ಶನ ಅಭಿಯಾನದಡಿ ಬಿಜೆಪಿ ಕಾರ್ಯಕರ್ತರು ದರ್ಶನಕ್ಕೆ ತೆರಳುತ್ತಿದ್ದಾರೆ. ಬಿಜೆಪಿ ಕಾರ್ಯಕರ್ತರನ್ನು ಹೊತ್ತ ವಿಶೇಷ Read more…

ಬೆಂಗಳೂರಿಗೆ ಮತ್ತೊಂದು ಹೆಮ್ಮೆ: ಸಿಲಿಕಾನ್ ಸಿಟಿಗೆ ಆಗಮಿಸಿದ ನಮ್ಮ ಮೆಟ್ರೋದ ಮೊದಲ ಚಾಲಕ ರಹಿತ ರೈಲು

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿಗೆ ಮತ್ತೊಂದು ಹೆಮ್ಮೆಯ ವಿಚಾರ. ನಮ್ಮ ಮೆಟ್ರೋದ ಮೊದಲ ಚಾಲಕ ರಹಿತ ರೈಲು ಬೆಂಗಳೂರಿಗೆ ಆಗಮಿಸಿದೆ. ಚೆನ್ನೈ ಬಂದರಿನಿಂದ ಬೆಂಗಳೂರಿನ ಹೆಬ್ಬಗೋಡಿ ಡಿಪೋಗೆ ಚಾಲಕ Read more…

Be Alert : ಭ್ರೂಣಲಿಂಗ ಪತ್ತೆ ಮಾಡಿದ್ರೆ 5 ವರ್ಷ ಜೈಲುಶಿಕ್ಷೆ, 1 ಲಕ್ಷ ದಂಡ..ಹುಷಾರ್..!

ಮೇಳಗಳಲ್ಲಿ ಹೆಣ್ಣುಭ್ರೂಣ ಹತ್ಯೆ ತಡೆಗಟ್ಟುವಿಕೆಗಾಗಿ ಪ್ರತಿಯೊಬ್ಬರಿಗೂ ಭ್ರೂಣಲಿಂಗ ಪತ್ತೆ ನಿಷೇಧ ಕಾಯ್ದೆ 1994ರ ಕುರಿತು ಜಾಗೃತಿಯನ್ನು ನೀಡಲಾಗುತ್ತಿದ್ದು, ಭ್ರೂಣಲಿಂಗ ಪತ್ತೆಗೆ ಸಂಬಂಧಿಸಿದ ಯಾವುದೇ ಜಾಹೀರಾತುಗಳಿಗೆ 3 ವರ್ಷ ಜೈಲು Read more…

ಸಾರ್ವಜನಿಕರೇ ಗಮನಿಸಿ : ‘ಆಯುಷ್ಮಾನ್ ಕಾರ್ಡ್’ ಪ್ರಯೋಜನದ ಕುರಿತು ಇಲ್ಲಿದೆ ಮುಖ್ಯ ಮಾಹಿತಿ

ಕಡು ಬಡವರು ಸಹಿತ ಉನ್ನತ ಮಟ್ಟದ ಆಸ್ಪತ್ರೆಗಳಲ್ಲಿ ಗುಣಮಟ್ಟದ ಆರೋಗ್ಯ ಸೇವೆಗಳನ್ನು ಪಡೆಯಲು ಸರ್ಕಾರ ರೂಪಿಸಿರುವ “ಆಯುಷ್ಮಾನ್ ಭಾರತ್ – ಪ್ರಧಾನಮಂತ್ರಿ ಜನ ಆರೋಗ್ಯ ಯೋಜನಾ – ಮುಖ್ಯಮಂತ್ರಿ Read more…

BREAKING NEWS: ಮಾಜಿ ಕಾರ್ಪೊರೇಟರ್ ಪದ್ಮರಾಜ್ ಪೊಲೀಸ್ ವಶಕ್ಕೆ

ಬೆಂಗಳೂರು: ಬಿಜೆಪಿ ಶಾಸಕ, ಮಾಜಿ ಸಚಿವ ಕೆ.ಗೋಪಾಲಯ್ಯಗೆ ಜೀವ ಬೆದರಿಕೆ ಹಾಕಿದ ಪ್ರಕರಣ ಸಂಬಂಧಿಸಿದಂತೆ ಮಾಜಿ ಕಾರ್ಪೊರೇಟರ್ ಪದ್ಮರಾಜ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಶಾಸಕ ಕೆ.ಗೋಪಾಲಯ್ಯಗೆ ತಡರಾತ್ರಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...