alex Certify Karnataka | Kannada Dunia | Kannada News | Karnataka News | India News - Part 609
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING NEWS: ತಾಯಿ-ಮಗಳಿಂದ ದುಡುಕಿನ ನಿರ್ಧಾರ: ನದಿಗೆ ಹಾರಿ ಇಬ್ಬರೂ ಆತ್ಮಹತ್ಯೆ

ಕಲಬುರ್ಗಿ: ತಾಯಿ ಹಾಗೂ ಮಗಳು ಇಬ್ಬರೂ ಕಣಿಗಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲಬುರ್ಗಿ ಜಿಲ್ಲೆಯ ಶಹಾಬಾದ್ ನಲ್ಲಿ ನಡೆದಿದೆ. ಜೀವನದಲ್ಲಿ ಜಿಗುಪ್ಸೆಗೊಂಡು ತಾಯಿ ಹಗೂ ಮಗಳು Read more…

ವಿಪಕ್ಷ ನಾಯಕ ಎಂಬ ಗೌರವಾನ್ವಿತ ಹುದ್ದೆಯಲ್ಲಿದ್ದು ಶಾಲಾ ಬಾಲಕನಂತೆ ವರ್ತಿಸಬೇಡಿʼ : ಆರ್. ಅಶೋಕ್ ವಿರುದ್ಧ ದಿನೇಶ್ ಗುಂಡೂರಾವ್ ಕಿಡಿ

ಬೆಂಗಳೂರು :   ಅಶೋಕರವರೆ, ನೀವು ವಿಪಕ್ಷ ನಾಯಕರೋ.? ಅಥವಾ ನಿಮ್ಮ ಗತಕಾಲದ ಪುಡಾರಿಯ ಭ್ರಮೆಯಿಂದ ನೀವಿನ್ನೂ ಹೊರಗೆ ಬಂದಿಲ್ಲವೋ.? ಅರ್ಥವಾಗುತ್ತಿಲ್ಲ ಎಂದು ಸಚಿವ ದಿನೇಶ ಗುಂಡೂರಾವ್‌ ಕಿಡಿಕಾರಿದ್ದಾರೆ. ಸಿದ್ದರಾಮಯ್ಯರ Read more…

BIG NEWS: ಒಂದೇ ದಿನದಲ್ಲಿ 7 ಜನರಲ್ಲಿ ಮತ್ತೆ ಕೆಎಫ್ ಡಿ ಪತ್ತೆ; ಕಾಡಿಗೆ ಸೌದೆ ತರಲು ಹೋದವರಲ್ಲಿ ಸೋಂಕು

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಮಂಗನ ಕಾಯಿಲೆ ಪ್ರಕರಣ ಹೆಚ್ಚುತ್ತಿದೆ. ಒಂದೇ ದಿನದಲ್ಲಿ 7 ಜನರಲ್ಲಿ ಮಂಗನ ಕಾಯಿಲೆ ಪತ್ತೆಯಾಗಿರುವ ಘಟನೆ ಜಿಲ್ಲೆಯ ಕೊಪ್ಪ ತಾಲೂಕಿನ ಬರೇಗುಂಜಿ ಗ್ರಾಮದಲ್ಲಿ ನಡೆದಿದೆ. Read more…

ಹಿಂದುಳಿದ ವಿದ್ಯಾರ್ಥಿಗಳ ಗಮನಕ್ಕೆ : ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಫೆ.15 ಕೊನೆಯ ದಿನ

ಬೆಂಗಳೂರು : ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ಅಲೆಮಾರಿ, ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲಾಗಿದ್ದು, Read more…

BIG NEWS : ರಾಜ್ಯದಲ್ಲಿ ಮತ್ತೊಂದು ಅಮಾನವೀಯ ಘಟನೆ : ವಿದ್ಯಾರ್ಥಿನಿಯರಿಂದ ಶೌಚಾಲಯ ಸ್ವಚ್ಚ ಮಾಡಿಸಿದ ಶಿಕ್ಷಕರು..!

ದಾವಣಗೆರೆ : ರಾಜ್ಯದಲ್ಲಿ ಮತ್ತೊಂದು ಅಮಾನವೀಯ ಘಟನೆ ನಡೆದಿದ್ದು, ಶಾಲಾ ಬಾಲಕಿಯರು ಶೌಚಾಲಯ ಸ್ವಚ್ಛಗೊಳಿಸಿದ ಮತ್ತೊಂದು ಘಟನೆ ಬಯಲಾಗಿದೆ. ದಾವಣಗೆರೆ ತಾಲೂಕಿನ ಮೆಳ್ಳೆಕಟ್ಟೆ ಗ್ರಾಮದ ಸರ್ಕಾರಿ ಶಾಲೆಯಲ್ಲಿ 10ಕ್ಕೂ Read more…

BIG NEWS: ಕಾಫಿನಾಡಿನಲ್ಲಿ ಮುಂದುವರೆದ ಬೀಟಮ್ಮ ಗ್ಯಾಂಗ್ ದಾಳಿ; ಅರಣ್ಯ ಇಲಾಖೆ, ETF ಸಿಬ್ಬಂದಿಯಿಂದ ಕಾವಲು

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನಲ್ಲಿ ಬೀಟಮ್ಮ ಗ್ಯಾಂಗ್ ಹಾವಳಿ ಹೆಚ್ಚಾಗಿದೆ. 26 ಕಡಾನೆಗಳ ಹಿಂಡು ಛತ್ರಮರ ದೇಗುಲದ ಬಳಿ ಎಂಟ್ರಿಕೊಟ್ಟಿದ್ದು, ಗ್ರಾಮಸ್ಥರು ಆತಂಕಕ್ಕೀಡಾಗಿದ್ದಾರೆ. ಕಾಡಾನೆಗಳ ಗ್ಯಾಂಗ್ ಚಿಕ್ಕಮಗಳೂರು ನಗರ ಪ್ರವೇಶ Read more…

ಮಾನಹಾನಿ ಮೆಸೇಜ್ ಕಳುಹಿಸಿದ ಶಿಕ್ಷಕ ; ಧರ್ಮಸ್ಥಳದಲ್ಲಿ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ

ಮಂಗಳೂರು : ಶಿಕ್ಷಕನೋರ್ವ ಮಾನಹಾನಿ ಸಂದೇಶ ಕಳುಹಿಸಿದ ಹಿನ್ನೆಲೆ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದ ಬಳಿ ನಡೆದಿದೆ. ಶಿಕ್ಷಕ ರೂಪೇಶ್ Read more…

ʻಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರʼ ನೇಮಕಾತಿ : ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ

ಬೆಂಗಳೂರು : 11,494 ಪದವೀಧರ ಪ್ರಾಥಮಿಕ ಶಿಕ್ಷಕರ (6ರಿಂದ 8ನೇ ತರಗತಿ) ನೇಮಕಾತಿ ಕುರಿತಂತೆ  ಆಯ್ಕೆಯಾದ ಅಭ್ಯರ್ಥಿಗಳಿಗೆ ಶಿಕ್ಷಣ ಇಲಾಖೆ ಮಹತ್ವದ ಮಾಹಿತಿಯೊಂದನ್ನು ನೀಡಿದೆ.  ರಾಜ್ಯ ಉಚ್ಚ ನ್ಯಾಯಾಲಯದ Read more…

ಮಿಲನಾ-ಪೃಥ್ವಿ ನಟನೆಯ ʻಫಾರ್ ರಿಜಿಸ್ಟ್ರೇಷನ್’ ಚಿತ್ರದ ಟ್ರೇಲರ್ ರಿಲೀಸ್ |Watch Trailer

ಬೆಂಗಳೂರು : ಸ್ಯಾಂಡಲ್ ವುಡ್ ನಲ್ಲಿ ಬಹಳ ಕುತೂಹಲ ಕೆರಳಿಸಿದ್ದ ಬಹು ನಿರೀಕ್ಷಿತ ʻಫಾರ್ ರಿಜಿಸ್ಟ್ರೇಷನ್’ ಚಿತ್ರದ ಟ್ರೇಲರ್ ರಿಲೀಸ್ ಆಗಿದೆ. ದಿಯಾ ಖ್ಯಾತಿಯ ಪ್ರಥ್ವಿ ಅಂಬಾರ್ ಹಾಗೂ Read more…

BIG NEWS: ಮಕ್ಕಳ ಕೈಗೆ ವಾಹನ ಕೊಡುವ ಮೊದಲು ಇರಲಿ ಎಚ್ಚರ! ಅಪ್ರಾಪ್ತ ಮಕ್ಕಳಿಂದ ಬೈಕ್ ಚಲಾವಣೆ; ಪೋಷಕರಿಗೆ ಬಿತ್ತು ಭಾರೀ ದಂಡ

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಅಪ್ರಾಪ್ತ ಮಕ್ಕಳು ದ್ವಿಚಕ್ರವಾಹನ, ಕಾರು ಚಲಾಯಿಸುವ ಪ್ರಕರಣಗಳು ಹೆಚ್ಚುತ್ತಿವೆ. ಅಪ್ರಾಪ್ತ ಮಕ್ಕಳಿಗೆ ವಾಹನ ನೀಡುವ ಪೋಷಕರಿಗೆ ಸಂಚಾರಿ ಪೊಲೀಸರು ಭಾರಿ ದಂಡ ವಿಧಿಸುವ ಮೂಲಕ Read more…

Alert : ʻUPIʼ ಬಳಕೆದಾರರರ ಗಮನಕ್ಕೆ : ಅಪರಿಚಿತರಿಂದ ನಿಮ್ಮ ಖಾತೆಗೆ ಹಣ ಬಂದ್ರೆ ಇರಲಿ ಎಚ್ಚರ!

ಬೆಂಗಳೂರು : ಆನ್‌ ಲೈನ್‌ ಮೂಲಕ ವಂಚಕರು ದಿನದಿಂದ ದಿನಕ್ಕೆ ಜನರನ್ನು ಮೋಸಗೊಳಿಸಲು ಹೊಸ ಮಾರ್ಗಗಳನ್ನು ಕಂಡುಕೊಳ್ಳುತ್ತಿದ್ದಾರೆ. ಯಾರಾದರೂ ಆಕಸ್ಮಿಕವಾಗಿ ನಿಮ್ಮ ಬ್ಯಾಂಕ್ ಖಾತೆಗೆ ಹಣವನ್ನು ಕಳುಹಿಸಿದರೆ, ಸಂತೋಷಪಡುವ Read more…

BIG NEWS: ಮಲೆನಾಡಿನಲ್ಲಿ ಹೆಚ್ಚುತ್ತಿದೆ ಮಂಗನ ಕಾಯಿಲೆ; ತೀರ್ಥಹಳ್ಳಿಯಲ್ಲಿ ಒಂದೇ ದಿನದಲ್ಲಿ 6 ಜನರಲ್ಲಿ ಸೋಂಕು ಪತ್ತೆ

ಶಿವಮೊಗ್ಗ: ಮಲೆನಾಡು ಭಾಗದಲ್ಲಿ ಮಂಗನ ಕಾಯಿಲೆ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನಲ್ಲಿ ಒಂದೇ ದಿನದಲ್ಲಿ 6 ಜನರಲ್ಲಿ ಮಂಗನ ಕಾಯಿಲೆ ಸೋಂಕು ಪತ್ತೆಯಾಗಿದೆ. Read more…

BIG NEWS: ಸರ್ಕಾರಕ್ಕೆ ಪ್ರತಿಭಟನೆಯ ಬಿಸಿ; ವಿವಿಧ ಬೇಡಿಕೆ ಈಡೇರಿಕೆಗಾಗಿ ಒತ್ತಾಯಿಸಿ ಅಂಗನವಾಡಿ, ಅಶಾ ಕಾರ್ಯಕರ್ತೆಯ ಧರಣಿ

ಬೆಂಗಳೂರು: ಫೆ.16ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯ ಬಜೆಟ್ ಮಂಡನೆ ಮಾಡಲಿದ್ದಾರೆ. ಬಜೆಟ್ ಗೂ ಮೊದಲೇ ಸರ್ಕಾರಕ್ಕೆ ಪ್ರತಿಭಟನೆಗಳ ಬಿಸಿ ತಟ್ಟಿದೆ. ಅಂಗನವಾಡಿ, ಆಶಾ ಕಾರ್ಯಕರ್ತೆಯರು ವಿವಿಧ ಬೇಡಿಕೆ ಈದೇರಿಸುವಂತೆ Read more…

ಹೋರಿ ಬೆದರಿಸುವ ಸ್ಪರ್ಧೆ ವೇಳೆ ಅವಘಡ: ಹೋರಿ ತಿವಿದು ಯುವಕ ಸಾವು

ಶಿವಮೊಗ್ಗ: ಹೋರಿ ಬೆದರಿಸುವ ಸ್ಪರ್ಧೆ ವೇಳೆ ಹೋರಿ ತಿವಿದು ಯುವಕ ಸಾವನ್ನಪ್ಪಿದ್ದಾನೆ. ದಾವಣಗೆರೆ ಜಿಲ್ಲೆ ನ್ಯಾಮತಿ ತಾಲೂಕಿನ ಹೊಸಮಳಲಿ ಗ್ರಾಮದ ಪುನೀತ್ ಆಚಾರ್(19) ಮೃತಪಟ್ಟ ಯುವಕ ಎಂದು ಹೇಳಲಾಗಿದೆ. Read more…

ಪೊಲೀಸರ ಕ್ಷಿಪ್ರ ಕಾರ್ಯಾಚರಣೆ: ಹೆದ್ದಾರಿಯಲ್ಲಿ ದರೋಡೆಗೆ ಹೊಂಚು ಹಾಕುತ್ತಿದ್ದ ಗ್ಯಾಂಗ್ ಅರೆಸ್ಟ್

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ತರೀಕೆರೆ ಠಾಣೆ ಪೋಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿದ್ದು, ರಾತ್ರಿ ವೇಳೆ ಅಮಾಯಕರನ್ನು ತಡೆದು ದರೋಡೆ ನಡೆಸಲು ಹೊಂಚು ಹಾಕುತ್ತಿದ್ದ ತಂಡವನ್ನು ಬಂಧಿಸಿದ್ದಾರೆ. ತರೀಕೆರೆ -ಅಜ್ಜಂಪುರ Read more…

BREAKING : ಗದಗದಲ್ಲಿ ಕಾಂಗ್ರೆಸ್ ಮುಖಂಡನ ಹೆಸರು ಬರೆದಿಟ್ಟು ವ್ಯಕ್ತಿ ಆತ್ಮಹತ್ಯೆ!

ಗದಗ : ಗದಗ ಜಿಲ್ಲೆಯ ರೋಣ ತಾಲೂಕಿನ ಹಿರೇಹಾಳ ಗ್ರಾಮದಲ್ಲಿ ಕಾಂಗ್ರೆಸ್‌ ಮುಖಂಡನ ಹೆಸರು ಬರೆದಿಟ್ಟು ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಕಾಂಗ್ರೆಸ್‌ ಮುಖಂಡ ಡಾ. ಶಶಿಧರ್ Read more…

ನರೇಂದ್ರ ಮೋದಿಯನ್ನು ಮತ್ತೊಮ್ಮೆ ಪ್ರಧಾನಿ ಮಾಡುವುದು ನಮ್ಮ ಗುರಿ : ಹೆಚ್.ಡಿ.ಕುಮಾರಸ್ವಾಮಿ

ಹಾಸನ : ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನ ಮಂತ್ರಿ ಮಾಡುವುದು ನಮ್ಮ ಗುರಿ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೋದಿ ಅವರನ್ನು Read more…

ಅಂಗನವಾಡಿ ಮಕ್ಕಳು, ಗರ್ಭಿಣಿಯರು, ಬಾಣಂತಿಯರಿಗೆ ಬಿಗ್ ಶಾಕ್: ಕೆಎಂಎಫ್ ಗೆ ಬಾಕಿ ನೀಡದ ಕಾರಣ ಹಾಲಿನ ಪೌಡರ್ ಪೂರೈಕೆ ಸ್ಥಗಿತ

ಶಿವಮೊಗ್ಗ: ಶಿವಮೊಗ್ಗ ಹಾಲು ಒಕ್ಕೂಟಕ್ಕೆ ಬರಬೇಕಿರುವ ಬಾಕಿ ಮೊತ್ತ ನೀಡದ ಕಾರಣಕ್ಕೆ ಅಂಗನವಾಡಿ ಕೇಂದ್ರಗಳಿಗೆ ಹಾಲಿನ ಪೌಡರ್ ಪೂರೈಕೆ ಸ್ಥಗಿತಗೊಳಿಸಲಾಗಿದೆ. ಕಳೆದ ಆರು ತಿಂಗಳಿಂದ ಅಂಗನವಾಡಿ ಮಕ್ಕಳು, ಬಾಣಂತಿಯರು, Read more…

BIG NEWS: ಲೋಕಸಭೆ ಚುನಾವಣೆಗೆ ಸ್ವಾಮೀಜಿಗೆ ಬಿಜೆಪಿ ಟಿಕೆಟ್: ಪಕ್ಷದ ನಾಯಕರಿಂದ ಮಾದಾರ ಶ್ರೀ ಮನವೊಲಿಕೆ ಯತ್ನ

ಬೆಂಗಳೂರು: ಲೋಕಸಭೆ ಚುನಾವಣೆಗೆ ಮಾದಾರ ಚೆನ್ನಯ್ಯ ಗುರು ಪೀಠದ ಶ್ರೀ ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮೀಜಿಯವರನ್ನು ಕಣಕ್ಕಿಳಿಸಲು ಬಿಜೆಪಿ ಪ್ರಯತ್ನ ನಡೆಸಿದೆ. ಚಿತ್ರದುರ್ಗ ಮೀಸಲು ವಿಧಾನಸಭಾ ಕ್ಷೇತ್ರದಿಂದ 2019 Read more…

ರಾಜ್ಯದ ಜನತೆಗೆ ಬಿಗ್ ಶಾಕ್: ಸಾಲ ಪತ್ರ, ಆಸ್ತಿ ವಿಭಜನೆ ಸೇರಿ ಮುದ್ರಾಂಕ ಶುಲ್ಕ ಭಾರಿ ಏರಿಕೆ

ಬೆಂಗಳೂರು: ಸರ್ಕಾರ ಮುದ್ರಾಂಕ ಶುಲ್ಕದಲ್ಲಿ ಭಾರಿ ಏರಿಕೆ ಮಾಡಿದೆ. ಈ ಮೂಲಕ ಬಡವರಿಗೆ ಶಾಕ್ ನೀಡಿದೆ. ಸಾಲ ಪ್ರಮಾಣ ಪತ್ರ, ದಾನ ಪತ್ರ, ಆಸ್ತಿ ವಿಭಜನೆ, ಖುಲಾಸೆ ಪತ್ರ, Read more…

ಶಿಕ್ಷಕಿಯಿಂದ ಶ್ರೀ ರಾಮನ ಅವಹೇಳನ: ಹಿಂದೂ ಸಂಘಟನೆ ಪ್ರತಿಭಟನೆಗೆ ಮಣಿದು ವಜಾ

ಮಂಗಳೂರು: ಅಯೋಧ್ಯೆ ಶ್ರೀರಾಮ ಮಂದಿರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ ಮಂಗಳೂರಿನ ಖಾಸಗಿ ಶಾಲೆ ಶಿಕ್ಷಕಿಯನ್ನು ಶಾಲಾ ಆಡಳಿತ ಮಂಡಳಿ ವಜಾಗೊಳಿಸಿದೆ. ಪೋಷಕರು ಮತ್ತು ಹಿಂದೂ ಪರ ಸಂಘಟನೆಗಳ Read more…

ಕುರಿ,ಮೇಕೆ ಸಾಕಾಣಿಕೆಗಾಗಿ ಸಾಲ ಮತ್ತು ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ಹಾಗೂ ಕರ್ನಾಟಕ ಸಹಕಾರ ಕುರಿ ಮತ್ತು ಮೇಕೆಗಳ ಸಾಕಾಣಿಕೆದಾರರ ಸಂಘಗಳ ಮಹಾಮಂಡಳಗಳೊಂದಿಗೆ ಸಂಯೋಜನೆಗೊಂಡಿರುವ ಒಟ್ಟು ಏಳು ಸಂಘಗಳ ಸದಸ್ಯರುಗಳಲ್ಲಿ ಅಮೃತ Read more…

ಅಪಘಾತದಲ್ಲಿ ಯುವಕನ ಸಾವಿಗೆ ನಾನೇ ಕಾರಣ ಎಂದು ಮನನೊಂದು ಸವಾರ ಆತ್ಮಹತ್ಯೆ

ಮಡಿಕೇರಿ: ರಸ್ತೆ ಅಪಘಾತದಲ್ಲಿ ಯುವಕ ಸಾವನ್ನಪ್ಪಿದ್ದು, ಆತನ ಸಾವಿಗೆ ನಾನೇ ಕಾರಣ ಎಂದು ಮನನೊಂದ ಬೈಕ್ ಸವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೆರವನಾಡಿನ ಹೆಚ್.ಡಿ. ತಮ್ಮಯ್ಯ(57) ಆತ್ಮಹತ್ಯೆ ಮಾಡಿಕೊಂಡವರು. ಶುಕ್ರವಾರ Read more…

ರಾಜ್ಯದ ಪದವಿ, ಇಂಜಿನಿಯರಿಂಗ್, ಪಾಲಿಟೆಕ್ನಿಕ್ ವಿದ್ಯಾರ್ಥಿಗಳ ಗಮನಕ್ಕೆ : ʻ’Business Plan Presentation’ ಸ್ಪರ್ಧೆ ಆಯೋಜನೆ

ಬೆಂಗಳೂರು : FKCCI & 16 ‘Business Plan Presentation’ F ಭಾಗವಹಿಸಲು ಪದವಿ ಕಾಲೇಜುಗಳು, ಇಂಜಿನಿಯರಿಂಗ್ ಹಾಗೂ ಪಾಲಿಟೆಕ್ನಿಕ್ ಗಳ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಸ್ಪರ್ಧೆಗಳನ್ನು ಆಯೋಜಿಸಲು Read more…

ರಾಜ್ಯದ ರೈತರ ಗಮನಕ್ಕೆ : ಗ್ರಾಮಪಂಚಾಯಿತಿಗಳಲ್ಲಿ ಬರ ಪರಿಹಾರ ಪಟ್ಟಿ ಪ್ರಕಟ

ಬೆಂಗಳೂರು : ರಾಜ್ಯದ ರೈತರಿಗೆ ಸರ್ಕಾರವು ಸಿಹಿಸುದ್ದಿ ನೀಡಿದ್ದು, ರಾಜ್ಯ ಸರ್ಕಾರವು ಈಗಾಗಲೇ ಅರ್ಹ ರೈತರಿಗೆ ಬರ ಪರಿಹಾರ ಬಿಡುಗಡೆ ಮಾಡಿದ್ದು, ಗ್ರಾಮಪಂಚಾಯಿತಿಗಳಲ್ಲಿ ಪಟ್ಟಿ ಪ್ರಕಟಿಸಲಾಗಿದೆ. ಈ ಕುರಿತು Read more…

ಗ್ರಾಹಕರಿಗೆ ಶಾಕ್: ಬೆಳ್ಳುಳ್ಳಿ ದರ ಗಗನಕ್ಕೆ: ಕೆಜಿಗೆ 450 ರೂ.ಗೆ ಮಾರಾಟವಾಗಿ ದಾಖಲೆ

ಹುಬ್ಬಳ್ಳಿ: ಬೆಳ್ಳುಳ್ಳಿ ದರ ಗಗನಕ್ಕೇರಿದೆ. ಕಳೆದ ಎರಡು ತಿಂಗಳಿಂದ ಏರುಗತಿಯಲ್ಲಿ ಸಾಗುತ್ತಿರುವ ಬೆಳ್ಳುಳ್ಳಿ ಕ್ವಿಂಟಲ್ ಗೆ 40,000 ರೂ. ಗಡಿ ತಲುಪಿದೆ. ಚಿಲ್ಲರೆ ಮಾರುಕಟ್ಟೆಯಲ್ಲಿ ಜವಾರಿ ಬೆಳ್ಳುಳ್ಳಿ ದರ Read more…

ʻCETʼ ಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳ ಗಮನಕ್ಕೆ : ಅರ್ಜಿ ತಿದ್ದುಪಡಿಗೆ ಅವಕಾಶ

ಬೆಂಗಳೂರು : ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (ಕೆಇಎ) ಸಿಇಟಿ-24ಕ್ಕೆ ಸಲ್ಲಿಸಿದ ಅರ್ಜಿಗಳ ತಿದ್ದುಪಡಿ ಸಂಬಂಧ ಕೆಲ ಮಾದರಿ ಹಾಗೂ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಈಗಾಗಲೇ ಅರ್ಜಿ ಸಲ್ಲಿಸಿರುವವರು ಫೆಬ್ರವರಿ Read more…

ವಕ್ಫ್ ಆಸ್ತಿಗಳ ಸಂರಕ್ಷಣೆಗಾಗಿ ಕಾಂಪೌಂಡ್ ಗೋಡೆ ನಿರ್ಮಾಣ : ರಾಜ್ಯ ಸರ್ಕಾರದಿಂದ ಅನುದಾನ ಮಂಜೂರು

ಬೆಂಗಳೂರು : ವಕ್ಫ್ ಆಸ್ತಿಗಳ ಸಂರಕ್ಷಣೆಗಾಗಿ ಕಾಂಪೌಂಡ್ ಗೋಡೆ ನಿರ್ಮಾಣ ಮಾಡಲು ಅನುದಾನ ಮಂಜೂರು ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕರ್ನಾಟಕ ರಾಜ್ಯದ ವಕ್ಫ್ ಆಸ್ತಿಗಳಾದ ಖಬರಸ್ಮಾನ್, Read more…

ಕೋಳಿಗೆ ಟಿಕೆಟ್ ತೆಗೆದುಕೊಳ್ಳಿ ಎಂದ ಕಂಡಕ್ಟರ್, ಕೋಳಿಗೂ ಸೀಟು ಕೊಡಿ ಎಂದ ಮಹಿಳೆ

ಕೂಡ್ಲಿಗಿ: ಕೋಳಿಗೆ ಟಿಕೆಟ್ ಪಡೆಯುವ ವಿಚಾರವಾಗಿ ಬಸ್ ಕಂಡಕ್ಟರ್ ಮತ್ತು ಮಹಿಳೆ ನಡುವೆ ಜಗಳವಾಗಿದೆ. ಕೂಡ್ಲಿಗಿ ಬಸ್ ನಿಲ್ದಾಣದಲ್ಲಿ ಭಾನುವಾರ ರಾತ್ರಿ ಘಟನೆ ನಡೆದಿದೆ. ಮಹಿಳೆಯೊಬ್ಬರು ರಟ್ಟಿನ ಬಾಕ್ಸ್ Read more…

ಕರ್ನಾಟಕಕ್ಕೆ ಬಿಗ್‌ ಶಾಕ್‌ : ತಮಿಳುನಾಡಿಗೆ ಕಾವೇರಿ ನೀರು ಹರಿಸಲು ʻCWRCʼ ಸೂಚನೆ

ನವದೆಹಲಿ : ಕರ್ನಾಟಕಕ್ಕೆ ಕಾವೇರಿ ನೀರು ನಿಯಂತ್ರಣ ಸಮಿತಿ ಬಿಗ್‌ ಶಾಕ್‌ ನೀಡಿದೆ. ಫೆಬ್ರವರಿ ಮತ್ತು ಮಾರ್ಚ್‌ ತಿಂಗಳಲ್ಲಿ 5 ಟಿಎಂಸಿ ನೀರು ಹರಿಸಲು ಸೂಚನೆ ನೀಡಿದೆ. ದೆಹಲಿಯಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...